ಮೈಸೂರು ಜಿಲ್ಲೆಯಲ್ಲಿ ದಿನಕ್ಕೆ 150ರಿಂದ 200 ಯೂನಿಟ್ ರಕ್ತದ ಬೇಡಿಕೆ ಮೈಸೂರು, ಜೂ.13(ಎಂಟಿವೈ)-ಕೊರೊನಾ ಹಾವಳಿ ಹಾಗೂ ಲಸಿಕೆ ಪಡೆದುಕೊಳ್ಳುವ ಅಭಿಯಾನದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿನ ಎಲ್ಲಾ ಬ್ಲಡ್ ಬ್ಯಾಂಕ್‍ಗಳು ಖಾಲಿ ಯಾಗಿದ್ದು, ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ರಕ್ತದ ಕೊರತೆ ಉಂಟಾಗುತ್ತಿರುವ ಸಂಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜೀವಧಾರ ರಕ್ತನಿಧಿಯ ನಿರ್ದೇಶಕ ಎಸ್.ಇ.ಗಿರೀಶ್ ವಿಷಾದಿಸಿದ್ದಾರೆ. ಮೆಗಾ ರಕ್ತದಾನ ಶಿಬಿರದ ವೇಳೆ ಮಾತನಾಡಿದ ಅವರು, ಮೈಸೂರು ಜಿಲ್ಲೆಯಲ್ಲಿ ಪ್ರತೀ ದಿನ 150ರಿಂದ 200 ಯೂನಿಟ್ ರಕ್ತದ ಬೇಡಿಕೆ ವ್ಯಕ್ತವಾಗುತ್ತಿದೆ….
ವಿವಿಧ ಸಂಘಟನೆಗಳಿಂದ ವಿವಿಧೆಡೆ ಬೃಹತ್ ರಕ್ತದಾನ ಶಿಬಿರ
June 14, 2021ಮೈಸೂರು ಜೂ.13(ಆರ್‍ಕೆಬಿ)- ವಿಶ್ವ ರಕ್ತದಾನಿ ಗಳ ದಿನಾಚರಣೆ ಅಂಗವಾಗಿ ರೋಟರಿ ಮೈಸೂರು, ತೇರಾಪಂತ್ ಯುವ ಪರಿಷದ್ ಸೇರಿದಂತೆ ವಿವಿಧ ಸಂಘ ಟನೆಗಳ ಜಂಟಿ ಆಶ್ರಯದಲ್ಲಿ ಮೈಸೂರಿನ ವಿವಿಧ ಕಡೆಗಳಲ್ಲಿ ನಡೆಸಲಾದ ಬೃಹತ್ ರಕ್ತದಾನ ಶಿಬಿರಗಳಲ್ಲಿ ಒಟ್ಟಾರೆ 333 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ರೋಟರಿ ಮೈಸೂರು, ತೇರಾಪಂತ್ ಯುವ ಪರಿ ಷತ್‍ನೊಂದಿಗೆ ಮೈಸೂರು ಬ್ಲಡ್ ಹಬ್, ಹ್ಯೂಮನ್ ಟಚ್, ರಕ್ತದಾನ ಗೋ ಭಕ್ತ ಸಂಘಟನೆ (ಅರ್‍ಜಿಎಸ್), ಜೀವಧಾರಾ ರಕ್ತನಿಧಿ ಕೇಂದ್ರ ಜಂಟಿಯಾಗಿ ಶಿಬಿರ ಆಯೋಜಿಸಿದ್ದವು. ಮೈಸೂರಿನ ಅಶೋಕರಸ್ತೆ ಕನ್ನಿಕಾ…
ಮೈಸೂರು ಭೂ ಹಗರಣ ಸಂಬಂಧ ಸಿಬಿಐ ತನಿಖೆಗೆ ವಾಟಾಳ್ ಆಗ್ರಹ
June 11, 2021ಮೈಸೂರು,ಜೂ.10(ಪಿಎಂ)- ಮೈಸೂರು ನಗರದಲ್ಲಿ ಕಳೆದ 25 ವರ್ಷಗಳಿಂದ ಭಾರೀ ಪ್ರಮಾಣದ ಭೂ ಹಗರಣ ನಡೆದಿದ್ದು, ಈ ಸಂಬಂಧ ಸಿಬಿಐ ತನಿಖೆ ಆಗಲೇ ಬೇಕು ಎಂದು ಆಗ್ರಹಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗ ರಾಜ್, ತ.ಮ.ವಿಜಯಭಾಸ್ಕರ್ ಮೈಸೂರು ಡಿಸಿಯಾಗಿದ್ದ ಸಂದರ್ಭದಲ್ಲಿ ಭೂ ಅಕ್ರಮ ಸಂಬಂಧ ನೀಡಿದ್ದ ವರದಿ ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದರು. ಮೈಸೂರಿನ ಜಯಚಾಮರಾಜ ಒಡೆ ಯರ್ ವೃತ್ತದಲ್ಲಿ ಗುರುವಾರ (ಆರ್ ಗೇಟ್) ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸೈಕಲ್…
ನೂತನ ಎಸ್ಪಿ, ಡಿಸಿಪಿ ಅಧಿಕಾರ ಸ್ವೀಕಾರ
June 11, 2021ಮೈಸೂರು, ಜೂ.10(ಆರ್‍ಕೆ)-ಮೈಸೂರು ಜಿಲ್ಲಾ ನೂತನ ಎಸ್ಪಿ ಆರ್.ಚೇತನ್ ಹಾಗೂ ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ ಅವರು ಗುರುವಾರ ಅಧಿಕಾರ ವಹಿಸಿಕೊಂಡರು. ಮೈಸೂರಿನ ನಜರ್‍ಬಾದ್‍ನಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಸಿ.ಬಿ.ರಿಷ್ಯಂತ್ ಅವರು ಚೇತನ್ ಅವರಿಗೆ ಅಧಿಕಾರ ಹಸ್ತಾಂತರಿಸಿ, ಶುಭ ಕೋರಿದರು. ಅದೇ ರೀತಿ ನಗರ ಪೊಲೀಸ್ ಆಯುಕ್ತರ ಕಚೇರಿ ಯಲ್ಲಿ ನಿರ್ಗಮಿತ ಡಿಸಿಪಿ ಡಾ. ಎ.ಎನ್.ಪ್ರಕಾಶ್‍ಗೌಡ, ಪ್ರದೀಪ್ ಗುಂಟಿ ಅವರಿಗೆ ಅಧಿಕಾರ ವಹಿಸಿಕೊಟ್ಟು ಪುಷ್ಪಗುಚ್ಛ ನೀಡಿ, ಶುಭ…
ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕರ್ನಾಟಕ ಸೇನಾ ಪಡೆಯಿಂದ ಪ್ರತಿಭಟನೆ
June 11, 2021ಮೈಸೂರು, ಜೂ.10- ಪೆಟ್ರೋಲ್, ಡೀಸೆಲ್, ಎಲ್‍ಪಿಜಿ, ಆಹಾರ ಧಾನ್ಯ, ಅಡುಗೆ ಎಣ್ಣೆ, ಸ್ಟೀಲ್, ಸಿಮೆಂಟ್ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೊರೊನಾ ಸಂಕಷ್ಟದಲ್ಲಿ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ, ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಅಧಿಕಾರಕ್ಕೆ ಬರುವಾಗ ಅಚ್ಛೇ ದಿನಗಳು ದೇಶದ ಜನರಿಗೆ ಬರುತ್ತವೆ ಎಂದು ಹೇಳಿದ್ದರು. ಅದು ಈಗ ನಿಜವಾಗಿದೆ. ಪೆಟ್ರೋಲ್ ಶತಕ ಬಾರಿಸಿ, ಮಿಕ್ಕೆಲ್ಲ ಡೀಸೆಲ್, ಎಲ್‍ಪಿಜಿ, ಅಡುಗೆ ಎಣ್ಣೆ,…
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ ವಿಶೇಷ ಚೇತನರಿಗೆ ಸಾವಿರ ದಿನಸಿ ಕಿಟ್
June 11, 2021ಮೈಸೂರು,ಜೂ.10(ಪಿಎಂ)- ಮೈಸೂ ರಿನ ನಂಜನಗೂಡು ರಸ್ತೆಯ ದತ್ತನಗರದ ಅವಧೂತ ದತ್ತಪೀಠ ಶ್ರೀಗಣಪತಿ ಸಚ್ಚಿದಾ ನಂದ ಆಶ್ರಮದ ವತಿಯಿಂದ ಮೈಸೂರು ಜಿಲ್ಲೆಯ ಸಾವಿರ ವಿಶೇಷಚೇತನರಿಗೆ ದಿನಸಿ ಕಿಟ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೋವಿಡ್ ಲಸಿಕೆ ಪಡೆಯಲು ವಿಶೇಷ ಚೇತನರಿಗೆ ಉತ್ತೇಜನ ನೀಡಲು ಉದ್ದೇಶಿ ಸಿದ್ದು, ಲಸಿಕೆ ಪಡೆಯುವ ವಿಶೇಷಚೇತ ರಿಗೆ ಒಂದು ತಿಂಗಳಿಗೆ ಆಗುವಷ್ಟು 5 ಕೆಜಿ ಅಕ್ಕಿ ಸೇರಿದಂತೆ ಇತರೆ ದಿನಸಿ ಪದಾರ್ಥಗಳನ್ನು ಒಳಗೊಂಡಿರುವ ಕಿಟ್ ಗಳನ್ನು ನೀಡಲಾಗುತ್ತದೆ. ಆಶ್ರಮದ ಲಕ್ಷ್ಮಿನರಸಿಂಹ ಕುಟೀರ ಸಭಾಂ ಗಣದಲ್ಲಿ…
ಮಾರ್ಗಸೂಚಿ ಉಲ್ಲಂಘಿಸಿದ ವಾಹನಗಳ ಮಾನವೀಯ ದೃಷ್ಟಿಯಿಂದ ಬಿಡುಗಡೆಗೆ ಮಾಜಿ ಮೇಯರ್ ಸಂದೇಶ್ ಸ್ವಾಮಿ ಮನವಿ
June 11, 2021ಮೈಸೂರು, ಜೂ.10- ಲಾಕ್‍ಡೌನ್ ಮಾರ್ಗಸೂಚಿ ಉಲ್ಲಂಘನೆ ಆರೋಪದಡಿ ವಾಹನ ಮಾಲೀಕರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆದು, ದಂಡ ರಹಿತವಾಗಿ ವಾಹನಗಳನ್ನು ಬಿಡುಗಡೆ ಮಾಡುವಂತೆ ಮಾಜಿ ಮೇಯರ್ ಸಂದೇಶ್ ಸ್ವಾಮಿ ಮನವಿ ಮಾಡಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ರಾಜ್ಯಾದ್ಯಂತ ಲಕ್ಷಾಂತರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ನಿಯಮ ಉಲ್ಲಂಘನೆಯಡಿ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇವರೆಲ್ಲರೂ ಅನಗತ್ಯವಾಗಿ ಓಡಾಡು ತ್ತಿದ್ದರು ಎಂದು ನಿರ್ಣಯಿಸಲಾಗಿದೆ. ಆದರೆ ಲಾಕ್‍ಡೌನ್ ಸಂದರ್ಭದಲ್ಲೂ ಅತ್ಯಗತ್ಯ ಸೇವೆಗಳಿಗೆ ವಿನಾಯ್ತಿ ನೀಡಲಾಗಿತ್ತು. ಹಾಗಾಗಿ ಆಸ್ಪತ್ರೆ, ಮೆಡಿಕಲ್ಸ್, ಹಾಲಿನ ಕೇಂದ್ರಗಳಿಗೆ…
ನಂಜನಗೂಡು ಕೊರೊನಾ ಮುಕ್ತ ಮಾಡಲು ಎಲ್ಲರ ಅವಿರತ ಪ್ರಯತ್ನ: ಶಾಸಕ ಹರ್ಷವರ್ಧನ್
June 11, 2021ಮೈಸೂರು ಮಿತ್ರ: ತಮ್ಮ ಕ್ಷೇತ್ರದಲ್ಲಿ ಕೊರೊನಾ ನಿರ್ವಹಣೆ ಹೇಗಿದೆ? ಹರ್ಷವರ್ಧನ: ಉತ್ತಮವಾಗಿದೆ. ಅಧಿಕಾರಿಗಳು, ಸ್ವಯಂ ಕಾರ್ಯಕರ್ತರು, ಅಂಗನವಾಡಿ, ಆಶಾ ಕಾರ್ಯಕರ್ತೆ ಯರು ನಂಜನಗೂಡನ್ನು ಕೊರೊನಾ ಮುಕ್ತ ಮಾಡಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಮಿತ್ರ: ಕೊರೊನಾ ವಾರಿಯರ್ಸ್ ಕಾರ್ಯವೈಖರಿ ಹೇಗಿದೆ? ಹರ್ಷವರ್ಧನ: ಅಂಗನವಾಡಿ-ಆಶಾ ಕಾರ್ಯಕರ್ತೆ ಯರು ನಿತ್ಯ ಮನೆ-ಮನೆಗೆ ತೆರಳಿ ಸರ್ವೆ ಮಾಡುತ್ತಿದ್ದಾರೆ. ಮುಂಚೂಣಿ ಕೊರೊನಾ ವಾರಿಯರ್ಸ್ ಆಗಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಅವರು ಗ್ರಾಮೀಣ ಪ್ರದೇಶಕ್ಕೆ ಹೋದಾಗ ಯಾರಿಗಾದರೂ ಜ್ವರ, ಕೆಮ್ಮು ಇದೆಯಾ ಎಂದು ಕೇಳಿದರೆ ಜನರು…
ಪಾಲಿಕೆ ಆಸ್ತಿ ತೆರಿಗೆ ಸಂಗ್ರಹಕ್ಕೆ ಆನ್‍ಲೈನ್‍ಗೆ ಒತ್ತು ನೀಡಿ
June 10, 2021ಮೈಸೂರು,ಜೂ.9(ಆರ್‍ಕೆ)- ಕೊರೊನಾ ಲಾಕ್‍ಡೌನ್ ನಿರ್ಬಂಧವಿರುವುದರಿಂದ ಆನ್‍ಲೈನ್ ಮೂಲಕ ಆಸ್ತಿ ತೆರಿಗೆ ಸಂಗ್ರಹಿಸಲು ಒತ್ತು ನೀಡಿ ಎಂದು ಮೈಸೂರು ಮಹಾ ನಗರ ಪಾಲಿಕೆ ನೂತನ ಆಯುಕ್ತ ಜಿ.ಲಕ್ಷ್ಮೀಕಾಂತ ರೆಡ್ಡಿ, ಕಂದಾಯ ಅಧಿ ಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ಕಚೇರಿಯ ಹಳೇ ಕೌನ್ಸಿಲ್ ಸಭಾಂಗಣದಲ್ಲಿ ಬುಧವಾರ 9 ವಲಯ ಕಚೇರಿಗಳ ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಆಯುಕ್ತರು, ಪಾಲಿಕೆ ವ್ಯಾಪ್ತಿಯ ವಾಣಿಜ್ಯ ಕಟ್ಟಡ, ವಸತಿ ಬಡಾವಣೆಗಳು ಹಾಗೂ ರೆವಿನ್ಯೂ ಲೇಔಟ್‍ಗಳಲ್ಲಿ ರುವ ಸ್ವತ್ತುಗಳ…
ಮೈಸೂರು ವೈದ್ಯಕೀಯ ಕಾಲೇಜು ಅಧೀನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ಶೀಘ್ರ 500 ಎಲ್‍ಪಿಎಂ ಆಕ್ಸಿಜನ್ ಜನರೇಟರ್ ಪ್ಲಾಂಟ್ ಸ್ಥಾಪನೆ
June 10, 2021ಮೈಸೂರು,ಜೂ.9(ಪಿಎಂ)- ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋ ಧನಾ ಸಂಸ್ಥೆಗೆ ದೆಹಲಿಯ ಅಮೇರಿಕನ್ ಇಂಡಿಯಾ ಫೌಂಡೇಷನ್ ವತಿಯಿಂದ ಒಂದೂವರೆ ಕೋಟಿ ರೂ. ವೆಚ್ಚದ ಆಕ್ಸಿಜನ್ ಉತ್ಪಾದನಾ ಉಪಕರಣವನ್ನು ಕೊಡುಗೆಯಾಗಿ ನೀಡಲಾಗುತ್ತಿದೆ. ಸದರಿ ಉಪಕರಣವನ್ನು ಸಂಸ್ಥೆ ಅಧೀನದ ಮಹಾ ರಾಜಕುಮಾರಿ ಕೃಷ್ಣಾಜಮ್ಮಣ್ಣಿಯವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಹಿಂಭಾಗ ದಲ್ಲಿ ಅಳವಡಿಸಲು ಸಿದ್ಧತೆ ನಡೆದಿದ್ದು, ಈ ಉಪಕರಣವು ವಾತಾವರಣದಿಂದ ನಿಮಿಷಕ್ಕೆ 500 ಲೀಟರ್ ಆಕ್ಸಿಜನ್ ಉತ್ಪಾ ದಿಸುವ ಸಾಮಥ್ರ್ಯ ಹೊಂದಿದೆ. ಕೆಆರ್‍ಎಸ್ ರಸ್ತೆಯಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಒಟ್ಟಾರೆ 250…










