ಮೈಸೂರು, ಅ.14(ಆರ್‍ಕೆ)-ಇಬ್ಬರು ಅಪ್ರಾಪ್ತ ಬಾಲಕಿ ಯರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಆರೋ ಪದ ಮೇರೆಗೆ ಪೋಕ್ಸೋ ಕಾಯಿ ದೆಯಡಿ ಬಂಧಿತ ರಾಗಿ ಜೈಲು ಸೇರಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೆ ನಾಲ್ವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋ ಪದ ಮೇರೆಗೆ ಮೈಸೂರಿನ ನಜರ್ ಬಾದ್ ಠಾಣೆಯಲ್ಲಿ ಗುರುವಾರ ರಾತ್ರಿ 11.45ರಲ್ಲಿ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ವನ್ನು ಇಂದು ಬೆಳಗ್ಗೆ ಚಿತ್ರದುರ್ಗ…
ಮಳವಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಹತ್ಯೆಗೆ ಖಂಡನೆ ಮೈಸೂರಲ್ಲಿ ಮೊಂಬತ್ತಿ ಬೆಳಗಿಸಿ ಶ್ರದ್ಧಾಂಜಲಿ
October 15, 2022ಮೈಸೂರು, ಅ.14(ಎಸ್‍ಬಿಡಿ)- ಮಂಡ್ಯದ ಮಳವಳ್ಳಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕಾಮುಕ ಶಿಕ್ಷಕ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಘಟನೆಯನ್ನು ಮೈಸೂರಿನ ವಿವಿಧ ಸಂಘಟನೆಗಳು ಖಂಡಿಸಿ, ಮೇಣದ ದೀಪ ಬೆಳಗಿಸುವ ಮೂಲಕ ಮೃತ ಬಾಲಕಿಗೆ ಶ್ರದ್ಧಾಂಜಲಿ ಸಲ್ಲಿಸಿದವು. `ಟೀಂ ಮೈಸೂರು ಪ್ರತಿಷ್ಠಾನ’ದ ವತಿಯಿಂದ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಒಂದು ನಿಮಿಷ ಮೌನಾಚರಣೆ ಮಾಡಿ, ಮೊಂಬತ್ತಿ ಹೊತ್ತಿಸಿ ಬಾಲಕಿ ಆತ್ಮಕ್ಕೆ ಶಾಂತಿ ಕೋರಲಾಯಿತು. ಈ ಪೈಶಾಚಿಕ ಕೃತ್ಯವೆಸಗಿದ ಕಾಮುಕನನ್ನು ಕೂಡಲೇ ಗಲ್ಲಿಗೇರಿಸಬೇಕು. ಇಂತಹ ಕೃತ್ಯ ಮರುಕಳಿಸದಂತೆ ಶಿಕ್ಷೆಯನ್ನು ಕಠಿಣಗೊಳಿಸ ಬೇಕೆಂದು…
ರೈತಾಪಿ ವರ್ಗದಲ್ಲಿ ಆತಂಕ ಮೂಡಿಸಿರುವ ಜಾನುವಾರುಗಳ ಚರ್ಮಗಂಟು ರೋಗ
October 14, 2022ಮೈಸೂರು ಜಿಲ್ಲೆಯ ತಿ.ನರಸೀಪುರ, ಸರಗೂರು ಮತ್ತು ಕೆ.ಆರ್.ನಗರ ತಾಲೂಕುಗಳಲ್ಲಿ ಜಾನುವಾರು ಗಳಲ್ಲಿ ಚರ್ಮಗಂಟು ರೋಗ(ಐumಠಿಥಿ sಞiಟಿ ಜiseಚಿse) ಕಾಣಿಸಿಕೊಂಡಿದ್ದು, ಅದು ವ್ಯಾಪಕವಾಗಿ ಹರ ಡುವ ಸಾಧ್ಯತೆ ಇರುತ್ತದೆ. ರೋಗ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕುವ ಕಾರ್ಯ ಪ್ರಗತಿಯಲ್ಲಿದೆ. ಸದರಿ ರೋಗ ಹರಡುವುದನ್ನು ತಡೆಗಟ್ಟಲು ಜಿಲ್ಲೆಯಾದ್ಯಂತ ಜಾನುವಾರು ಸಂತೆ ಮತ್ತು ಸಾಗಾಣಿಕೆಗೆ ಸಂಪೂರ್ಣವಾಗಿ ನಿಷೇಧ ಹೇರುವುದು ಅತ್ಯವಶ್ಯವಾಗಿದ್ದು, ಈ ಸಂಬಂಧ ಆದೇಶ ನೀಡುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ಮನವಿ ಮಾಡಿದ್ದರ ಹಿನ್ನೆಲೆಯಲ್ಲಿ…
ಇಂದಿನಿಂದ ಕೆ.ಆರ್.ಪೇಟೆ ತಾಲೂಕಿನ ಅಂಬಿಗರಹಳ್ಳಿ, ಸಂಗಾಪುರ,ಪುರ ಗ್ರಾಮದ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳ
October 13, 2022ಮೈಸೂರು, ಅ.12 (ಆರ್‍ಕೆಬಿ)- ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಂಬಿಗರಹಳ್ಳಿ- ಸಂಗಾಪುರ- ಪುರ ಗ್ರಾಮಗಳ ತ್ರಿವೇಣಿ ಸಂಗಮದಲ್ಲಿ ನಾಲ್ಕು ದಿನಗಳ ಶ್ರೀ ಮಲೆ ಮಹದೇಶ್ವರರ ಮಹಾ ಕುಂಭಮೇಳ-2022 ಗುರುವಾರದಿಂದ ಆರಂಭವಾಗಲಿದೆ. ಅದಕ್ಕಾಗಿ ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಲಕ್ಷಾಂತರ ಜನರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಕಾವೇರಿ, ಹೇಮಾವತಿ, ಲಕ್ಷ್ಮಣತೀರ್ಥ ನದಿಗಳ ಸಂಗಮ ಸ್ಥಳವಾದ ತ್ರಿವೇಣಿ ಸಂಗಮದಲ್ಲಿ ಅ.13ರಿಂದ 16ರವರೆಗೆ ನಡೆಯುವ 2ನೇ ಕುಂಭಮೇಳ ಇದಾಗಿದ್ದು, ಇದಕ್ಕೆ ಸಂಬಂಧಿ ಸಿದಂತೆ ಮೂರು ಜ್ಯೋತಿ ರಥಗಳು ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ…
ಅರಣ್ಯ ಇಲಾಖೆ ಸಿಬ್ಬಂದಿ ದೌರ್ಜನ್ಯದಿಂದ ಗಿರಿಜನ ವ್ಯಕ್ತಿ ಸಾವು ಆರ್‍ಎಫ್‍ಓ, ಡಿಆರ್‍ಎಫ್‍ಓ ಸೇರಿ 17 ಮಂದಿ ವಿರುದ್ಧ ಕೇಸ್
October 13, 2022ಹೆಚ್.ಡಿ.ಕೋಟೆ, ಅ.12-ಅರಣ್ಯ ಇಲಾಖಾ ಸಿಬ್ಬಂದಿ ವಶದಲ್ಲಿದ್ದ ಗಿರಿಜನ ವ್ಯಕ್ತಿ ಸಾವನ್ನಪ್ಪಿದ್ದು, ಗುಂಡ್ರೆ ಅರಣ್ಯ ವಲಯದ ಆರ್‍ಎಫ್‍ಓ, ಡಿಆರ್‍ಎಫ್‍ಓ ಸೇರಿದಂತೆ 17 ಮಂದಿ ಅರಣ್ಯ ಸಿಬ್ಬಂದಿ ವಿರುದ್ಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಕೊಲೆ ಮತ್ತು ಅಕ್ರಮ ಬಂಧನ ಪ್ರಕರಣ ದಾಖ ಲಾಗಿದೆ. ಗುಂಡ್ರೆ ಅರಣ್ಯ ವಲಯದ ಆರ್‍ಎಫ್‍ಓ ಅಮೃತೇಶ್, ಡಿಆರ್‍ಎಫ್‍ಓ ಕಾರ್ತಿಕ್ ಯಾದವ್, ಸಿಬ್ಬಂದಿಗಳಾದ ಆನಂದ್, ಬಾಹುಬಲಿ, ರಾಮು, ಶೇಖರಯ್ಯ, ಸದಾಶಿವ, ಮಂಜು, ಉಮೇಶ್, ಸಂಜಯ್, ರಾಜಾನಾಯಕ್, ಸುಷ್ಮಾ, ಮಹ ದೇವಿ, ಅಯ್ಯಪ್ಪ, ಸೋಮಶೇಖರ್, ತಂಗಮಣಿ, ಸಿದ್ದಿಕ್ ಪಾಷಾ…
ಗ್ರಾಪಂ ಜನಪ್ರತಿನಿಧಿಗಳ ಅಧಿಕಾರ ಮೊಟಕು ತಿದ್ದುಪಡಿ ಕೈಬಿಡಲು ಸರ್ಕಾರ ನಿರ್ಧಾರ
October 12, 2022ಮೈಸೂರು,ಅ.11(ಪಿಎಂ)- ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಅಧಿಕಾರ ಮೊಟಕುಗೊಳಿಸದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ಧಾರವನ್ನು ಸ್ಥಳೀಯ ಸಂಸ್ಥೆ ಗಳಿಂದ ವಿಧಾನಪರಿಷತ್ತಿಗೆ ಆಯ್ಕೆಗೊಂಡಿರುವ ಸಿ.ಎನ್.ಮಂಜೇಗೌಡ, ಡಾ.ಡಿ.ತಿಮ್ಮಯ್ಯ ಹಾಗೂ ದಿನೇಶ್‍ಗೂಳಿಗೌಡ ಸ್ವಾಗತಿಸಿದ್ದಾರೆ. ರಾಜ್ಯದಲ್ಲಿ 5,963 ಗ್ರಾಮ ಪಂಚಾಯಿತಿಗಳಿವೆ. 91,500 ಸದಸ್ಯರು ಜನರಿಂದ ನೇರವಾಗಿ ಆಯ್ಕೆಯಾಗಿದ್ದಾರೆ. ಅಭಿವೃದ್ಧಿಯ ದೃಷ್ಟಿ ಯಿಂದ ಗ್ರಾಪಂ ಸದಸ್ಯರು ಜನರಿಂದ, ಜನರಿಗೋಸ್ಕರ ಆಯ್ಕೆಯಾಗಿ ಸ್ಥಳೀಯವಾಗಿ ಜನರ ಸರ್ಕಾರವನ್ನು ರಚಿಸುತ್ತಾರೆ. ಇವರ ಅಧಿಕಾರ ಕಡಿತ ಮಾಡಿದರೆ ಪ್ರಜಾತಂತ್ರ ವ್ಯವಸ್ಥೆಯ ಭದ್ರ ಬುನಾದಿಗೆ ಧಕ್ಕೆ ತಂದಂತೆ….
ಮೈಸೂರು ಮಹಾನಗರ ಪಾಲಿಕೆಯಲ್ಲಿ ಪರಿಸರ ಸ್ನೇಹಿ `ಇ-ವಾಹನ’ಗಳ ಬಳಕೆ
October 12, 2022ಮೈಸೂರು, ಅ.11- ಇಂಧನ ಮಿತವ್ಯಯದೊಂದಿಗೆ ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ `ಇ-ವಾಹನ’ಗಳ ಬಳಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ತ್ಯಾಜ್ಯ ಸಾಗಿಸಲು ಪ್ರಾಯೋಗಿಕ ವಾಗಿ 5 ಬ್ಯಾಟರಿ ಚಾಲಿತ ಆಟೋ ಟಿಪ್ಪರ್‍ಗಳನ್ನು ಬಳಸು ತ್ತಿದ್ದು, ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಇನ್ನಷ್ಟು `ಇ-ವಾಹನ’ ಬಳಸಲು ಪಾಲಿಕೆ ಆಡಳಿತ ನಿರ್ಧರಿಸಿದೆ. ಇಂಧನ ಬೆಲೆ ಹೆಚ್ಚಳದಿಂದ ತತ್ತರಿಸಿರುವ ಜನರಿಗೆ ಬ್ಯಾಟರಿ ಚಾಲಿತ `ಇ-ವಾಹನ’ಗಳು ವರದಾನವಾಗಿ ಪರಿಣಮಿಸುತ್ತಿದ್ದು, ಸರ್ಕಾರವೂ ಬ್ಯಾಟರಿ ಚಾಲಿತ ವಾಹನ ಬಳಕೆಗೆ ಪ್ರೋತ್ಸಾಹ…
ಶ್ರದ್ಧಾ ಭಕ್ತಿಯಿಂದ ನೆರವೇರಿದ ಚಾಮುಂಡೇಶ್ವರಿ ಅಮ್ಮನ ತೆಪ್ಪೋತ್ಸವ
October 12, 2022ಮೈಸೂರು, ಅ.11(ಎಂಕೆ)- ಮೈಸೂರು ಚಾಮುಂಡಿ ಬೆಟ್ಟದ ದೇವಿಕೆರೆಯಲ್ಲಿ ತಾಯಿ ಚಾಮುಂಡೇಶ್ವರಿ ಅಮ್ಮ ನವರ ತೆಪೆÇ್ಪೀತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ರಾತ್ರಿ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ಬೆಳಗ್ಗೆ ಅಮ್ಮನವರ ಪಲ್ಲಕ್ಕಿ ಉತ್ಸವವು ಪೂಜಾ ಕೈಂಕರ್ಯದೊಂದಿಗೆ ದೇವಸ್ಥಾನದಿಂದ ಹೊರಟು ರಥದ ಬೀದಿಯ ಮೂಲಕ ಸಾಗಿ ದೇವಿಕೆರೆ ಅಂಗ ಳಕ್ಕೆ ಮೆರವಣಿಗೆ ಮೂಲಕ ಬಂದು ತಲುಪಿತು. ನಂತರ ಸಂಜೆಯವರೆಗೂ ವಿವಿಧ ಪೂಜೆ-ಪುನಸ್ಕಾರ ದೊಂದಿಗೆ ಅವಭೃತ ತೀರ್ಥಸ್ನಾನ ಮಾಡಿಸಲಾ ಯಿತು. 7 ಗಂಟೆ ವೇಳೆಗೆ ವಿದ್ಯುತ್ ದೀಪಾಲಂಕಾರ ದಿಂದ ಕಂಗೊಳಿಸುತ್ತಿದ್ದ ತೆಪ್ಪದಲ್ಲಿ ತಾಯಿ…
ಮತ್ತೆರಡು ದಿನ ದಸರಾ ದೀಪಾಲಂಕಾರ ವಿಸ್ತರಣೆ
October 11, 2022ಮೈಸೂರು,ಅ.10(ಎಸ್‍ಬಿಡಿ)- ಮೈಸೂರಿನ ಹೃದಯಭಾಗ ಹಾಗೂ ಪ್ರಮುಖ ರಸ್ತೆಗಳ ವಿದ್ಯುತ್ ದೀಪಾಲಂಕಾರವನ್ನು ಮತ್ತೆರಡು ದಿನ ವಿಸ್ತರಿಸಲಾಗಿದ್ದು, ಅ.12ರ ವರೆಗೆ ಬೆಳಕಿನ ಸೊಬಗನ್ನು ಕಣ್ತುಂಬಿ ಕೊಳ್ಳಬಹುದಾಗಿದೆ. ದಸರಾ ದೀಪಾ ಲಂಕಾರದ ಅವಧಿಯನ್ನು ವಿಜಯ ದಶಮಿವರೆಗೆ ನಿಗದಿಪಡಿಸಲಾಗಿತ್ತಾ ದರೂ ಉದ್ಯಮಿಗಳು, ಸಾರ್ವಜನಿಕರ ಅಪೇಕ್ಷೆ ಮೇರೆಗೆ ಇಂದಿನವರೆಗೆ(ಅ.10) ವಿಸ್ತರಿಸಲಾಗಿತ್ತು. ಆದರೆ ಮತ್ತಷ್ಟು ದಿನ ದೀಪಾಲಂಕಾರ ಉಳಿಸಿಕೊಳ್ಳಬೇಕೆಂಬುದು ಜನಪ್ರತಿನಿಧಿಗಳು, ಸಾರ್ವಜನಿಕರು, ವ್ಯಾಪಾರಿಗಳ ಒತ್ತಾಸೆಯಾಗಿರುವ ಕಾರಣ ಸೆಸ್ಕ್‍ಗೆ ಹೆಚ್ಚುವರಿ ಆರ್ಥಿಕ ಹೊರೆಯಾ ದರೂ ನಗರದ ಹೃದಯ ಭಾಗ ಹಾಗೂ ಮುಖ್ಯರಸ್ತೆಗಳಲ್ಲಿ ಅ.12ರವರೆಗೆ ದೀಪಾಲಂಕಾರ ಅವಧಿ ವಿಸ್ತರಿಸಲಾಗಿದೆ…
ಮೈಸೂರು ವಿವಿ ಇನ್ನು ಮೈಸೂರು ಜಿಲ್ಲೆಗೆ ಸೀಮಿತ
October 11, 2022ಮೈಸೂರು, ಅ. 10(ಆರ್‍ಕೆ)- ಶತಮಾನದ ಇತಿಹಾಸವುಳ್ಳ ಮೈಸೂರು ವಿಶ್ವವಿದ್ಯಾನಿಲ ಯದ ವ್ಯಾಪ್ತಿ ಇನ್ನು ಮೈಸೂರು ನಗರ ಮತ್ತು ಜಿಲ್ಲೆಗಷ್ಟೇ ಸೀಮಿತ. ಜಿಲ್ಲೆಗೊಂದು ವಿಶ್ವ ವಿದ್ಯಾನಿಲಯ ಸ್ಥಾಪಿಸಬೇಕೆಂಬ ಉನ್ನತ ಶಿಕ್ಷಣ ಇಲಾಖೆ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಕುರಿತು ಇಷ್ಟರಲ್ಲೇ ಸರ್ಕಾರದ ಅಧಿಸೂಚನೆ ಹೊರಬೀಳಲಿದೆ. ಅದರನ್ವಯ ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೊಸ ಪ್ರತ್ಯೇಕ ವಿಶ್ವವಿದ್ಯಾನಿಲಯಗಳು ಸ್ಥಾಪನೆಯಾಗಲಿವೆ. 2023-24ರ ಶೈಕ್ಷಣಿಕ ವರ್ಷದಿಂದ ಹೊಸ ವಿಶ್ವವಿದ್ಯಾನಿಲಯ ಗಳು ಕಾರ್ಯಾರಂಭವಾಗಲಿದ್ದು, ಇದರಿಂದ ಮೈಸೂರು ವಿಶ್ವ ವಿದ್ಯಾನಿಲಯಕ್ಕೆ ಸಂಯೋಜನೆಯಾಗಿದ್ದ…