ಬೆಂಗಳೂರು, ಮಾ.14-ಸಾಮಾಜಿಕ ಕಾರ್ಯ ಕರ್ತ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರು ಆಧರಿಸಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಯಲ್ಲಿದ್ದಳೆನ್ನಲಾದ ಯುವತಿಗೆ ನೋಟಿಸ್ ಜಾರಿ ಮಾಡಿದ್ದರೆ, ಎಸ್‍ಐಟಿ ತಂಡ ರಮೇಶ್ ಜಾರಕಿಹೊಳಿ ನೀಡಿದ್ದ ದೂರನ್ನು ಆಧರಿಸಿ ನಾಲ್ವರಿಗೆ ನೋಟಿಸ್ ಜಾರಿ ಮಾಡಿದೆ. ಸಿಡಿಯಲ್ಲಿದ್ದ ಯುವತಿ ಶನಿವಾರ ವೀಡಿಯೋ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಮಾಡಿ, ತನ್ನ ಹಾಗೂ ತನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಗೃಹ ಸಚಿವ ರನ್ನು ಕೋರಿದ್ದರು. ಇದರ…
ಮೈಮುಲ್ ಚುನಾವಣೆಯಲ್ಲೂ ಜೆಡಿಎಸ್‍ನೊಂದಿಗೆ ಮೈತ್ರಿ ಇಲ್ಲ
March 15, 2021ಮೈಸೂರು, ಮಾ.14(ಎಸ್‍ಪಿಎನ್)- ಮೈಮುಲ್ ಚುನಾವಣೆ ಸೇರಿದಂತೆ ಯಾವುದೇ ಚುನಾವಣೆಯಲ್ಲೂ ಜೆಡಿಎಸ್‍ನೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವು ದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದರು. ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಮುಲ್ ವಿಚಾರವಾಗಲಿ, ಬೇರೆ ಯಾವುದೇ ರಾಜಕೀಯ ವಿಚಾರ ವಾಗಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸ್ಥಳೀಯ ಚುನಾವಣೆಗಳು ಯಾವುದೇ ಪಕ್ಷದ ಚಿಹ್ನೆ ಮೇಲೆ ನಡೆಯುವುದಿಲ್ಲ. ಸ್ಥಳೀಯ ಹೊಂದಾಣಿಕೆ ಮೇಲೆ ಈ ಚುನಾವಣೆ ಗಳು ನಡೆಯಲಿವೆ. ಹಾಗಿದ್ದರೂ ನಮ್ಮ ಕಡೆಯಿಂದ ಜೆಡಿಎಸ್‍ಗೆ ಯಾವುದೇ…
ಕೋವಿಡ್ ಸೋಂಕು ಹೆಚ್ಚಳ ಅಧಿಕಾರಿಗಳು, ಆರೋಗ್ಯ ತಜ್ಞರೊಂದಿಗೆ ಇಂದು ಸಿಎಂ ಸಭೆ
March 15, 2021ಬೆಂಗಳೂರು,ಮಾ.14-ಇತ್ತೀಚೆಗೆ ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣ ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಅಧಿಕಾರಿಗಳು ಮತ್ತು ಆರೋಗ್ಯ ತಜ್ಞರ ಸಭೆ ಕರೆದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. ಸಂಜೆ 5 ಗಂಟೆಗೆ ರಾಜ್ಯ ವಿಧಾನಸಭೆ ಮತ್ತು ಕಾರ್ಯದರ್ಶಿಗಳ ಸ್ಥಾನವಾಗಿರುವ ವಿಧಾನಸೌಧದಲ್ಲಿ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕ ಟಣೆಯಲ್ಲಿ ತಿಳಿಸಿದೆ. ಜನವರಿ 22ರ ನಂತರ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನ 900ಕ್ಕಿಂತ ಹೆಚ್ಚಿನ ಕೋವಿಡ್ ಪ್ರಕರಣಗಳು ದಾಖಲಾಗಿವೆ. ನಿನ್ನೆ ರಾಜ್ಯದಲ್ಲಿ ಒಟ್ಟೂ…
ಮೈಮುಲ್ ಚುನಾವಣೆಯಲ್ಲೂ ಜೆಡಿಎಸ್‍ನೊಂದಿಗೆ ಮೈತ್ರಿ ಇಲ್ಲ
March 15, 2021ಮೈಸೂರು, ಮಾ.14(ಎಸ್‍ಪಿಎನ್)- ಮೈಮುಲ್ ಚುನಾವಣೆ ಸೇರಿದಂತೆ ಯಾವುದೇ ಚುನಾವಣೆಯಲ್ಲೂ ಜೆಡಿಎಸ್‍ನೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವು ದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದರು. ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಮುಲ್ ವಿಚಾರವಾಗಲಿ, ಬೇರೆ ಯಾವುದೇ ರಾಜಕೀಯ ವಿಚಾರ ವಾಗಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸ್ಥಳೀಯ ಚುನಾವಣೆಗಳು ಯಾವುದೇ ಪಕ್ಷದ ಚಿಹ್ನೆ ಮೇಲೆ ನಡೆಯುವುದಿಲ್ಲ. ಸ್ಥಳೀಯ ಹೊಂದಾಣಿಕೆ ಮೇಲೆ ಈ ಚುನಾವಣೆ ಗಳು ನಡೆಯಲಿವೆ. ಹಾಗಿದ್ದರೂ ನಮ್ಮ ಕಡೆಯಿಂದ ಜೆಡಿಎಸ್‍ಗೆ ಯಾವುದೇ…
ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಜೆಡಿಎಸ್ ಸೋತು ಸಿದ್ದರಾಮಯ್ಯ ಗೆಲ್ಲಲು ಜಿಟಿಡಿ ಕಾರಣ
March 15, 2021ಮೈಸೂರು,ಮಾ.14(ಎಂಟಿವೈ)-2006 ರಲ್ಲಿ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡರು ದೂರವುಳಿದ ಕಾರಣ ನಮ್ಮ ಪಕ್ಷದ ಅಭ್ಯ ರ್ಥಿಗೆ ಸೋಲುಂಟಾಗಿ ಸಿದ್ದರಾಮಯ್ಯ ಗೆದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದರು. ಮೈಸೂರಲ್ಲಿ ಭಾನುವಾರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಜಿ.ಟಿ. ದೇವೇಗೌಡರಿಂದ ಪಕ್ಷಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಲೇ ಬಂದಿದೆ. ಅವರಿಂದ ಪಕ್ಷಕ್ಕೆ ಆಗುತ್ತಿರುವ ದ್ರೋಹ ಹೊಸದೇನು ಅಲ್ಲ. 2006ರಲ್ಲಿ ನಡೆದ ಚಾಮುಂಡೇಶ್ವರಿ ವಿಧಾನಸಭಾ ಉಪ ಚುನಾವಣೆಯಲ್ಲಿ ಸಿದ್ದ ರಾಮಯ್ಯ ವಿರುದ್ಧ ಜೆಡಿಎಸ್ ಅಭ್ಯರ್ಥಿ ಸೋಲು ಅನುಭವಿಸಲು ಜಿ.ಟಿ.ದೇವೇಗೌಡ…
3 ದಿನದ ಹಿಂದಷ್ಟೇ ಕರ್ತವ್ಯಕ್ಕೆ ಸೇರಿದ್ದ ಕಾನ್‍ಸ್ಟೇಬಲ್ ಹೃದಯಾಘಾತದಿಂದ ಸಾವು ಸೈನ್ಯದಲ್ಲಿ ಸೇವೆ ಮುಗಿಸಿದ ಬಳಿಕ ಪೊಲೀಸ್ ಇಲಾಖೆಗೆ ಸೇರಿದ್ದ ವಾಸು
March 15, 2021ಮೈಸೂರು, ಮಾ.14(ಆರ್‍ಕೆ)- ಮೂರು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದ ಪೊಲೀಸ್ ಕಾನ್‍ಸ್ಟೇಬಲ್ ತೀವ್ರ ಹೃದಯಾ ಘಾತದಿಂದ ಭಾನುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಮೈಸೂರಿನ ರಾಘವೇಂದ್ರ ನಗರ ನಿವಾಸಿ ವಾಸು(43) ಸಾವನ್ನಪ್ಪಿದವರು. ಇಂದು ಬೆಳಿಗ್ಗೆ 7 ಗಂಟೆ ವೇಳೆ ಎದೆನೋವು ಕಾಣಿಸಿಕೊಂಡ ಕಾರಣ ಅವರನ್ನು ಕಾವೇರಿ ಆಸ್ಪತ್ರೆಗೆ ಕರೆ ದೊಯ್ದು ಚಿಕಿತ್ಸೆ ಕೊಡಿಸಿದ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಜೆಎಸ್‍ಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ, ಬೆಳಿಗ್ಗೆ 9 ಗಂಟೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯು ಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ. ಭಾರತೀಯ…
ಹಣ, ಅಧಿಕಾರಕ್ಕಿಂತ ಆರೋಗ್ಯವಂತ ಬದುಕಿಗೆ ಮಹತ್ವ ನೀಡಲು ಮಾಜಿ ಶಾಸಕ ಎಂಕೆಎಸ್ ಸಲಹೆ
March 15, 2021ಮೈಸೂರು,ಮಾ.14(ಆರ್‍ಕೆಬಿ)- ಇಂದು ಹಣ, ಅಧಿಕಾರಕ್ಕೆ ಹೆಚ್ಚು ಮಹತ್ವ ನೀಡು ತ್ತೇವೆ. ಆದರೆ ಸಮಾಜದಲ್ಲಿ ಒಬ್ಬ ಉತ್ತಮ ಆರೋಗ್ಯವಂತ ವ್ಯಕ್ತಿಯಾಗಿ ಬದುಕು ವುದು ಬಹು ದೊಡ್ಡ ಸವಾಲಾಗಿದೆ ಎಂದು ಕೃಷ್ಣರಾಜ ಕ್ಷೇತ್ರದ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಅಭಿಪ್ರಾಯಪಟ್ಟರು. ಮೈಸೂರಿನ ಅಶೋಕಪುರಂ ಜೈಭೀಮ್ ಪವರ್ ಇಂಡಿಯಾ ವ್ಯಾಯಾಮ ಶಾಲೆ ಯಲ್ಲಿ ಅಭ್ಯಾಸ ಮಾಡಿ, ರಾಷ್ಟ್ರ, ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ರುವ ಮೋಹನ್, ಜಾನ್ ಬ್ಯಾಪ್ಟಿನ್ ಅವ ರನ್ನು ಅಭಿನಂದಿಸಿ ಅವರು ಮಾತನಾಡಿ ದರು. ಇಂದು ಬಹುತೇಕ…
ಸಿಡಿ ಯುವತಿಗೆ ಈಗಾಗಲೇ ಕೆಲವರಿಂದ ರಕ್ಷಣೆ ಸಿಕ್ಕಿದೆ
March 15, 2021ಮೈಸೂರು,ಮಾ.14(ಎಂಟಿವೈ)-ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿಗೆ ಯಾರಿಂದ ರಕ್ಷಣೆ ಸಿಗಬೇಕಿದೆಯೋ ಅವರಿಂದ ರಕ್ಷಣೆ ಸಿಕ್ಕಿದೆ. ಸರ್ಕಾರಕ್ಕೆ ಆ ಯುವತಿ ಟ್ರೇಸ್ ಆಗದೇ ಇದ್ದರೂ, ಆ ಯುವತಿಗೆ ಸಿಗಬೇಕಾದ ರಕ್ಷಣೆ ಕೆಲವರಿಂದ ಸಿಕ್ಕಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ಕಾರದ ಒಳಗಿರುವವರೋ ಅಥವಾ ಸರ್ಕಾರದ ವಿರುದ್ಧ ಇರುವ ಯಾರೋ ಆ ಯುವತಿಗೆ ರಕ್ಷಣೆ ಕೊಟ್ಟಿದ್ದಾರೆ. ಆ ಮನುಷ್ಯನ (ರಮೇಶ್ ಜಾರಕಿಹೊಳಿ) ಸ್ಪೀಡ್‍ಗೆ ಬ್ರೇಕ್ ಹಾಕಲು ಸರ್ಕಾರದ ಒಳಗೆ…
ವಾರಕ್ಕೊಮ್ಮೆಯಾದರೂ ಶಾಲೆಗಳಿಗೆ ಭೇಟಿ ನೀಡಿ ನೀರು, ಶೌಚಾಲಯ ಸಮಸ್ಯೆ ಬಗೆಹರಿಸಿ
March 15, 2021ಮೈಸೂರು, ಮಾ.14(ಆರ್‍ಕೆಬಿ)- ಗ್ರಾಮ ಪಂಚಾಯಿತಿ ಸದಸ್ಯರು ನಿಮ್ಮ ಗ್ರಾಮದ ಶಾಲೆಗೆ ವಾರದಲ್ಲಿ ಒಮ್ಮೆಯಾದರೂ ಭೇಟಿ ನೀಡಿ ಅಲ್ಲಿನ ಶೌಚಾಲಯ, ನೀರು, ಶಿಕ್ಷ ಕರ ಪಾಠ ಪ್ರವಚನಗಳ ಬಗ್ಗೆ ಪರಿಶೀಲಿ ಸಬೇಕು. ಸರ್ಕಾರದ ಅನುದಾನ ಸಮ ರ್ಪಕವಾಗಿ ಬಳಕೆಯಾದರೆ ಗ್ರಾಮಗಳ ಅಭಿವೃದ್ಧಿ ತನ್ನಿಂತಾನೇ ಆಗುತ್ತದೆ. ಜೊತೆಗೆ ಗ್ರಾಪಂ ಸದಸ್ಯರ ಬಗ್ಗೆಯೂ ಜನರಿಗೆ ವಿಶ್ವಾಸ ಮೂಡುತ್ತದೆ ಎಂದು ವಿಧಾನಪರಿಷತ್ ಸದಸ್ಯ ಜಿ.ರಘು ಆಚಾರ್ ಇಂದಿಲ್ಲಿ ಅಭಿಪ್ರಾಯಪಟ್ಟರು. ಮೈಸೂರಿನ ಗನ್‍ಹೌಸ್ ಬಳಿಕ ವಿದ್ಯಾ ಶಂಕರ ಕಲ್ಯಾಣ ಮಂಟಪದಲ್ಲಿ ಮೈಸೂರು ಜಿಲ್ಲಾ ವಿಶ್ವಕರ್ಮ…
ಕೊರೊನಾ: ಮೈಸೂರು ಜಿಲ್ಲೆ 31 ಪ್ರಕರಣ ದೃಢ, 17 ಮಂದಿ ಗುಣಮುಖ
March 15, 2021ಮೈಸೂರು, ಮಾ.14(ವೈಡಿಎಸ್)- ರಾಜ್ಯದ ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಭಾನುವಾರ ಒಂದೂ ಪ್ರಕರಣಗಳು ವರದಿಯಾಗಿಲ್ಲ. ಮೈಸೂರು ಜಿಲ್ಲೆಯಲ್ಲಿ ಭಾನುವಾರ 31 ಮಂದಿಗೆ ಸೋಂಕು ತಗುಲಿದ್ದು, 17 ಮಂದಿ ಗುಣಮುಖ ರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 54,445 ಮಂದಿಗೆ ಸೋಂಕು ತಗುಲಿದಂತಾಗಿದೆ. 53,184 ಸೋಂಕಿತರು ಗುಣಮುಖರಾಗಿ ದ್ದಾರೆ. ಇಂದು ಸಾವಿನ ಬಗ್ಗೆ ವರದಿಯಾಗಿಲ್ಲ. ಇದುವರೆಗೆ 1,036 ಮಂದಿ ಸೋಂಕಿತರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿನ್ನೂ 225 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ 69 ಮಂದಿ ಮನೆಯಲ್ಲೇ ಶುಶ್ರೂಷೆ ಪಡೆಯುತ್ತಿದ್ದಾರೆ….










