ಮೈಸೂರು

ಒಂದು ರಾಷ್ಟ್ರ ಒಂದು ಚುನಾವಣೆ: ಚರ್ಚೆ
ಮೈಸೂರು

ಒಂದು ರಾಷ್ಟ್ರ ಒಂದು ಚುನಾವಣೆ: ಚರ್ಚೆ

March 3, 2021

ಬೆಂಗಳೂರು, ಮಾ.2- ಮಾರ್ಚ್ 4ರಿಂದ ಆರಂಭಗೊಳ್ಳಲಿರುವ ವಿಧಾನಮಂಡಲ ಬಜೆಟ್ ಅಧಿವೇಶನ 19 ದಿನ ನಡೆಯಲಿದೆ. ಅಧಿವೇಶನದ ಮೊದ ಲೆರಡು ದಿನ `ಒಂದು ರಾಷ್ಟ್ರ, ಒಂದು ಚುನಾವಣೆ’ ಬಗ್ಗೆ ಚರ್ಚೆ ನಡೆಯಲಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಕುರಿತಾಗಿ ಚರ್ಚೆ ನಡೆಸಲಾಗುವುದು. ಫಲಪ್ರದವಾಗಿ ಚರ್ಚೆ ನಡೆ ಯುವ ನಿಟ್ಟಿನಲ್ಲಿ ತಯಾರಿ ನಡೆಸಲಾಗಿದೆ. ಮಾ.8ಕ್ಕೆ ಬಜೆಟ್ ಮಂಡನೆ. ಬಳಿಕ ಬಜೆಟ್ ಕುರಿತಾಗಿ ಚರ್ಚೆ ನಡೆಯಲಿದೆ ಎಂದರು….

ಪುರಸಭೆ ಮುಖ್ಯಾಧಿಕಾರಿ, ಆರೋಗ್ಯ ನಿರೀಕ್ಷಕರ ವಜಾಗೊಳಿಸಲು ಒತ್ತಾಯಿಸಿ ಪ್ರತಿಭಟನೆ
ಮೈಸೂರು

ಪುರಸಭೆ ಮುಖ್ಯಾಧಿಕಾರಿ, ಆರೋಗ್ಯ ನಿರೀಕ್ಷಕರ ವಜಾಗೊಳಿಸಲು ಒತ್ತಾಯಿಸಿ ಪ್ರತಿಭಟನೆ

March 3, 2021

ಮೈಸೂರು,ಮಾ.2(ಪಿಎಂ)- ಮಂಡ್ಯ ಜಿಲ್ಲೆಯ ಮದ್ದೂರು ಪುರಸಭೆಯ ಒಳಚರಂಡಿ ಪೌರಕಾರ್ಮಿಕ ನಾರಾಯಣ ಆತ್ಮಹತ್ಯೆಗೆ ಪುರಸಭೆಯ ಮುಖ್ಯಾಧಿಕಾರಿ, ಆರೋಗ್ಯ ನಿರೀಕ್ಷಕ ಕಾರಣ ಎಂದು ಆರೋಪಿಸಿ ಹಾಗೂ ಈ ಇಬ್ಬರು ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿ ಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಪೌರಕಾರ್ಮಿಕರ ಸಂಘದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾ ಯಿಸಿದ ಪ್ರತಿಭಟನಾಕಾರರು, ನಾರಾಯಣ ಆತ್ಮಹತ್ಯೆ ಮಾಡಿಕೊಳ್ಳಲು ಮದ್ದೂರು ಪುರಸಭೆ ಮುಖ್ಯಾಧಿಕಾರಿ ಮುರುಗೇಶ್ ಹಾಗೂ ಆರೋಗ್ಯ…

ಮೈಸೂರು ಜಿಲ್ಲೆಯಲ್ಲಿ ಸೋಂಕು ಇಳಿಮುಖ; ಮಂಗಳವಾರ 15 ಮಂದಿಗೆ ಸೋಂಕು
ಮೈಸೂರು

ಮೈಸೂರು ಜಿಲ್ಲೆಯಲ್ಲಿ ಸೋಂಕು ಇಳಿಮುಖ; ಮಂಗಳವಾರ 15 ಮಂದಿಗೆ ಸೋಂಕು

March 3, 2021

ಮೈಸೂರು,ಮಾ.2(ವೈಡಿಎಸ್)- ಮೈಸೂರು ಜಿಲ್ಲೆಯಲ್ಲಿ ದಿನ ಕಳೆದಂತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಮಂಗಳವಾರ 15 ಮಂದಿಗೆ ಸೋಂಕು ತಗುಲಿದ್ದು, 18 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 54,126 ಮಂದಿಗೆ ಸೋಂಕು ತಗುಲಿದ್ದು, 52,905 ಸೋಂಕಿತರು ಗುಣಮುಖರಾಗಿದ್ದಾರೆ. ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 1,032 ಮಂದಿ ಸೋಂಕಿತರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿನ್ನೂ 188 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ 50 ಮಂದಿ ಮನೆಯಲ್ಲೇ ಶುಶ್ರೂಷೆ ಪಡೆಯುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆ-ನಿಗಾ ಕೇಂದ್ರಗಳಲ್ಲಿ 43, ಖಾಸಗಿ ಆಸ್ಪತ್ರೆಗಳು-ನಿಗಾ…

ಬೆಂಗಳೂರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ರ್ಯಾಲಿ
ಮೈಸೂರು

ಬೆಂಗಳೂರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ರ್ಯಾಲಿ

March 3, 2021

ಮೈಸೂರು, ಮಾ. 2(ಆರ್‍ಕೆ)- ಖಾಯಂ ಪಿಂಚಣಿಗಾಗಿ ಇಡುಗಂಟು ಅನುದಾನ ಬಿಡುಗಡೆ, ವೇತನ ಹೆಚ್ಚಳ ಹಾಗೂ ಇನ್ನಿತರ ಸರ್ಕಾರಿ ಸೌಲಭ್ಯ ಸೇರಿದಂತೆ ಹಲವು ಬೇಡಿಕೆ ಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯ ಕರ್ತೆಯರು ಮಂಗಳವಾರ ಬೆಂಗಳೂರಲ್ಲಿ ಭಾರೀ ಪ್ರತಿ ಭಟನಾ ರ್ಯಾಲಿ ನಡೆಸಿದರು. ಎಐಟಿಯುಸಿ, ಎಐಯು ಟಿಯುಸಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ರ್ಯಾಲಿಯಲ್ಲಿ ಮೈಸೂರು ಜಿಲ್ಲೆಯಿಂದ ಸಾವಿರಾರು ಮಂದಿ ಕಾರ್ಯಕರ್ತೆಯರು ಭಾಗವಹಿಸಿದ್ದರು. ಟೆಂಪೋ, ಕಾರುಗಳಲ್ಲಿ ಬೆಂಗಳೂರಿಗೆ ತೆರಳಿದ ಅವರು, ರೈಲು ನಿಲ್ದಾಣದಿಂದ ಮೆರವಣಿಗೆಯಲ್ಲಿ ಫ್ರೀಡಂ…

ರೈತನ ಜೆಸಿಬಿ ಜಪ್ತಿ ಆರೋಪ; ಖಾಸಗಿ ಫೈನಾನ್ಸ್ ಎದುರು ರೈತ ಸಂಘ ಪ್ರತಿಭಟನೆ
ಮೈಸೂರು

ರೈತನ ಜೆಸಿಬಿ ಜಪ್ತಿ ಆರೋಪ; ಖಾಸಗಿ ಫೈನಾನ್ಸ್ ಎದುರು ರೈತ ಸಂಘ ಪ್ರತಿಭಟನೆ

March 3, 2021

ಮೈಸೂರು,ಮಾ.2(ಪಿಎಂ)- ಸಾಲದ ಕಂತು ವಸೂಲಾತಿಯ ಕಾನೂನು ಕ್ರಮ ಗಳನ್ನು ಗಾಳಿಗೆ ತೂರಿ ಹೆಚ್‍ಡಿಬಿ ಫೈನಾನ್ಸ್, ರೈತರೊಬ್ಬರಿಂದ ಜೆಸಿಬಿ ಜಪ್ತಿ ಮಾಡಿದೆ. ಜಪ್ತಿ ಮಾಡಿರುವ ವಾಹನವನ್ನು ವಾಪಸ್ಸು ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಮೈಸೂರಿನ ವಿಜಯನಗರದಲ್ಲಿರುವ ಸದರಿ ಖಾಸಗಿ ಫೈನಾನ್ಸ್ ಎದುರು ಮಂಗಳವಾರ ಪ್ರತಿ ಭಟನೆ ನಡೆಸಲಾಯಿತು. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂ ಕಿನ ಡಿಂಕಾ ಗ್ರಾಮದ ಡಿ.ಎಸ್.ಸತೀಶ್ ಕುಮಾರ್ ಎಂಬುವವರು ಜೆಸಿಬಿ ಖರೀದಿ ಸಲು ಸದರಿ ಫೈನಾನ್ಸ್‍ನಿಂದ 22 ಲಕ್ಷ ರೂ. ಸಾಲ…

ದಸರಾ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಪ್ರವಾಸೋದ್ಯಮ ಸಚಿವರ ಭೇಟಿ
ಮೈಸೂರು

ದಸರಾ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಪ್ರವಾಸೋದ್ಯಮ ಸಚಿವರ ಭೇಟಿ

March 3, 2021

ಮೈಸೂರು, ಮಾ.2(ಎಸ್‍ಬಿಡಿ)- ಮೈಸೂರಿನಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಕಚೇರಿಗೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಮಂಗಳವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧ್ಯಕ್ಷ ಹೇಮಂತ್‍ಕುಮಾರ್ ಗೌಡ, ರಾಷ್ಟ್ರೀಯ ವಿಜ್ಞಾನ ಅಕಾಡೆಮಿ, ಅಲಹಾಬಾದ್ ಘಟಕದ ಎಕ್ಸಿಕ್ಯುಟಿವ್ ಸೆಕ್ರೆಟರಿ ಡಾ.ನೀರಜ್ ಕುಮಾರ್, ಬೆಂಗಳೂರಿನ ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸಸ್ ಇಂಡಿಯಾದ ನಿರ್ದೇಶಕಿ ಕೆ.ಸಾಧನ, ಕ್ಯೂರೇಟರ್ ಡಾ.ಸಾಜು ಬಾಸ್ಕರನ್, ಪ್ರಾಧಿಕಾರದ ಸಿಇಓ ಗಿರೀಶ್ ಮತ್ತಿತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಪ್ರಾಧಿಕಾರದ ಅಧ್ಯಕ್ಷ…

ಸಚಿವ ಸಿ.ಪಿ.ಯೋಗೇಶ್ವರ್‍ಗೆ   ಮೈಸೂರಲ್ಲಿ ಅದ್ಧೂರಿ ಸ್ವಾಗತ
ಮೈಸೂರು

ಸಚಿವ ಸಿ.ಪಿ.ಯೋಗೇಶ್ವರ್‍ಗೆ  ಮೈಸೂರಲ್ಲಿ ಅದ್ಧೂರಿ ಸ್ವಾಗತ

March 3, 2021

ಮೈಸೂರು, ಮಾ.2(ಎಂಟಿವೈ)- ಸಚಿವರಾದ ಬಳಿಕ ಮೊದಲ ಬಾರಿಗೆ ನಗರಕ್ಕೆ ಭೇಟಿ ನೀಡಿದ ಸಿ.ಪಿ.ಯೋಗೇಶ್ವರ್ ಅವರನ್ನು ಬಿಜೆಪಿ ಕಾರ್ಯಕರ್ತರು ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆ ಸರ್ಕಲï ಬಳಿ ಅದ್ಧೂರಿಯಾಗಿ ಸ್ವಾಗತಿಸಿದರು. ಹೂ ಮಳೆ ಸುರಿಸಿ ಬರಮಾಡಿಕೊಂಡರು. ಬಳಿಕ ಸಚಿವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಪದಾಧಿಕಾರಿಗಳು, ಮುಖಂಡರ ಜತೆ ಮಾತುಕತೆ ನಡೆಸಿದರು. ನಂತರ  ಜಯಲಕ್ಷ್ಮೀಪುರಂ ನಲ್ಲಿರುವ ಸಂಸದ ಶ್ರೀನಿವಾಸಪ್ರಸಾದ್ ನಿವಾಸಕ್ಕೆ ಭೇಟಿ…

ಪ್ರತೀ ಶುಕ್ರವಾರ ಚಾ.ಬೆಟ್ಟಕ್ಕೆ ಹೆಚ್ಚುವರಿ ಭದ್ರತೆ
ಮೈಸೂರು

ಪ್ರತೀ ಶುಕ್ರವಾರ ಚಾ.ಬೆಟ್ಟಕ್ಕೆ ಹೆಚ್ಚುವರಿ ಭದ್ರತೆ

March 3, 2021

ಮೈಸೂರು,ಮಾ.2(ಆರ್‍ಕೆ)-ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿ ದ್ದಂತೆಯೇ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿರುವುದ ರಿಂದ ಪ್ರತೀ ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗುವುದು ಎಂದು ಡಿಸಿಪಿ ಡಾ.ಎ.ಎನ್.ಪ್ರಕಾಶ್‍ಗೌಡ ತಿಳಿಸಿದ್ದಾರೆ. ಈ ಕುರಿತು ಕೆ.ಆರ್.ಉಪ ವಿಭಾಗದ ಎಲ್ಲಾ ಪೊಲೀಸ್ ಠಾಣೆಗಳಿಗೆ ಪತ್ರ ಬರೆದಿರುವ ಅವರು, ಶುಕ್ರವಾರಗಳಂದು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಚಾಮುಂಡಿಬೆಟ್ಟದಲ್ಲಿ ನೂಕು-ನುಗ್ಗಲು ಉಂಟಾ ಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಸರದಿ ಆಧಾರದಲ್ಲಿ ಠಾಣೆಯ ಇನ್ಸ್‍ಪೆಕ್ಟರ್, ಸಬ್ ಇನ್ಸ್‍ಪೆಕ್ಟರ್…

ಜೆಡಿಎಸ್ ನಂಬದೇ, ಕಾಂಗ್ರೆಸ್ ಕಿತ್ತಾಟದ ಲಾಭ ಪಡೆದು ಬಿಜೆಪಿ ಬಲಪಡಿಸೋಣ: ಸಚಿವ ಸಿ.ಪಿ.ಯೋಗೇಶ್ವರ್ ಕರೆ
ಮೈಸೂರು

ಜೆಡಿಎಸ್ ನಂಬದೇ, ಕಾಂಗ್ರೆಸ್ ಕಿತ್ತಾಟದ ಲಾಭ ಪಡೆದು ಬಿಜೆಪಿ ಬಲಪಡಿಸೋಣ: ಸಚಿವ ಸಿ.ಪಿ.ಯೋಗೇಶ್ವರ್ ಕರೆ

March 3, 2021

ಮೈಸೂರು,ಮಾ.2(ಎಂಟಿವೈ)- ಜೆಡಿಎಸ್ ನಾಯಕರನ್ನು ನಂಬಿ ರಾಜಕಾರಣ ಮಾಡು ವುದು ಸರಿಯಲ್ಲ. ಆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡರೆ ನಮ್ಮ ಕಾರ್ಯಕರ್ತರು ಘಾಸಿಗೊಳ್ಳುತ್ತಾರೆ. ಜೆಡಿಎಸ್ ನಂಬದೇ, ಕಾಂಗ್ರೆಸ್‍ನ ಒಳ ಜಗಳದ ಪ್ರಯೋಜನ ಪಡೆದು ಪಕ್ಷ ಸಂಘಟನೆಯತ್ತ ಗಮನ ಕೇಂದ್ರೀಕರಿಸಿ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಪಕ್ಷದ ಪದಾ ಧಿಕಾರಿಗಳಿಗೆ ಸಲಹೆ ನೀಡಿದರು. ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿನ ಚಾಮರಾಜ ಮೊಹಲ್ಲಾದಲ್ಲಿ ರುವ ಬಿಜೆಪಿ ಜಿಲ್ಲಾ ಕಚೇರಿಗೆ ಆಗಮಿಸಿದ ಸಿಪಿವೈ, ಸನ್ಮಾನ ಸ್ವೀಕರಿಸಿ ಮಾತನಾಡಿ ದರು. ಸ್ಥಳೀಯ ಸಂಸ್ಥೆ ಸೇರಿದಂತೆ…

The orators were opponents of traditions
ಮೈಸೂರು

The orators were opponents of traditions

March 3, 2021

ಮೈಸೂರು, ಮಾ.2(ಎಸ್‍ಪಿಎನ್)- 12ನೇ ಶತಮಾನದ ವಚನಕಾರರು ಸಂಸ್ಕøತಿ ಹರಿಕಾರರು. ಮೌಢ್ಯ ಸಂಪ್ರದಾಯದ ವಿರೋಧಿಗಳಾಗಿದ್ದರು ಎಂದು ಕರ್ನಾಟಕ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಎಂ.ಎನ್. ನಂದೀಶ್ ಹಂಚೆ ಹೇಳಿದರು. ಮೈಸೂರು ಜೆಎಸ್‍ಎಸ್ ಆಸ್ಪತ್ರೆ ಆವರಣ ದಲ್ಲಿರುವ ಶ್ರೀ ರಾಜೇಂದ್ರ ಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಆಯೋ ಜಿಸಿದ್ದ ಕಾರ್ಯಕ್ರಮದಲ್ಲಿ ಬಾಗಲಕೋಟೆಯ ಹಿರಿಯ ಸಾಹಿತಿ ಈಶ್ವರ ಮಂಟೂರ, ಹಾವೇರಿಯ ನಿವೃತ್ತ ಶಿಕ್ಷಕಿ ಬಸಮ್ಮ ಹಳ ಕೊಪ್ಪ ಅವರಿಗೆ 2021ನೇ ಸಾಲಿನ `ಶಕುಂ ತಲ ಜಯದೇವ ಶರಣ ಪ್ರಶಸ್ತಿ’ ಪ್ರದಾನ…

1 … 279 280 281 282 283 … 1,611
Translate »