ಮೈಸೂರು, ಫೆ.20- ಅಂತರ ರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟ ಜಿಲ್ಲೆ- 317ಎ ವತಿಯಿಂದ ಧ್ಯೇಯ, ಸ್ನೇಹ ಹಾಗೂ ಸೇವೆಯಡಿ ಪ್ರಾಂತೀಯ ಸಮ್ಮೇಳನ ಪ್ರಾಂತ್ಯ 5 ಕಾರ್ಯಕ್ರಮ ನಗರದ ಕುವೆಂಪುನಗರದ ನ್ಯೂ ಕಾಂತರಾಜ ಅರಸ್ ರಸ್ತೆ ಸಮೀಪದ ಕನ್ನೇಗೌಡ ಕೊಪ್ಪಲಿನ ಶ್ರೀಬಂದಂತಮ್ಮ ಕಾಳಮ್ಮ ಸಮುದಾಯ ಭವನ ದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 8.30ರಿಂದ 9.30ರವರೆಗೆ ನೋಮದಣಿ ಮತ್ತು ಉಪಹಾರ, ಬೆಳಗ್ಗೆ 9.30ರಿಂದ 10.30ರ ವರೆಗೆ ಬ್ಯಾನರ್ ಪ್ರಸ್ತುತಿ, ಬೆಳಗ್ಗೆ 10.45ರಿಂದ ಮಧ್ಯಾಹ್ನ 1.30ರ ವರೆಗೆ ಪ್ರಾಂತೀಯ ಸಮ್ಮಿಲನ ಹಾಗೂ…
ಪ್ರಾಚೀನ ಆಹಾರ ಪದ್ಧತಿ ಇಂದಿನ ಜೀವನ ಶೈಲಿಗೆ ಅವಶ್ಯಕ
February 21, 2021ಮೈಸೂರು, ಫೆ.20- ಮೈಸೂರಿನ ಜೆಎಸ್‍ಎಸ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಎಸ್‍ಡಿಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಅನಲ 2021 ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಜೆಎಸ್‍ಎಸ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ ಆಯುಷ್ ಅಧಿಕಾರಿ ಡಾ.ಸೀತಾಲಕ್ಷ್ಮಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಯುರ್ವೇದವು ಇಂದಿನ ಆಧುನಿಕ ವೈಜ್ಞಾನಿಕ ಜಗತ್ತಿನಲ್ಲಿ ಕಂಡು ಬರುವ ಹಲವಾರು ಹೊಸ ಹೊಸ ಖಾಯಿಲೆಗಳಿಗೆ ಅತ್ಯುತ್ತಮ ವೈದ್ಯಪದ್ಧತಿ ಆಗಿದೆ. ಗ್ಯಾಸ್ಟ್ರಿಕ್ ಸಮಸ್ಯೆಗಳು, ಕರುಳಿನ…
ವಿವಿಧ ಬೇಡಿಕೆ ಈಡೇರಿಸಲು ಮೈಸೂರು ನಗರದಲ್ಲಿ ಪ್ರತ್ಯೇಕ ಪ್ರತಿಭಟನೆ
February 19, 2021ಮೈಸೂರು,ಫೆ.18(ಪಿಎಂ)- ಮೈಸೂರು ನಗರದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಹಲವು ಸಂಘಟನೆಗಳು ಗುರುವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದವು. ಎಐಟಿಯುಸಿ: ಕೇಂದ್ರ ಸರ್ಕಾರ ಕಾರ್ಮಿಕರು ಸೇರಿ ದಂತೆ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿಚೌಕದಲ್ಲಿ ಜಮಾಯಿಸಿದ ಪ್ರತಿಭಟ ನಾಕಾರರು, ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಅಗತ್ಯ ವಸ್ತುಗಳಾದ ಅಡುಗೆ ಎಣ್ಣೆ, ಬೇಳೆ ಕಾಳುಗಳು ಇತ್ಯಾದಿ ಬೆಲೆಗಳು ಇಂದು ಗಗನಕ್ಕೇರಿವೆ….
`ಕಾವಾ’ಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಅರವಿಂದ ಲಿಂಬಾವಳಿ
February 19, 2021ಮೈಸೂರು, ಫೆ.18(ವೈಡಿಎಸ್)- ಮೈಸೂರು ನಜರ್‍ಬಾದ್‍ನಲ್ಲಿರುವ ಚಾಮ ರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿ (ಕಾವಾ)ಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಗುರುವಾರ ಮಧ್ಯಾಹ್ನ ಭೇಟಿ ನೀಡಿ, ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ, ಅನ್ವಯ ಕಲೆ, ಛಾಯಾಚಿತ್ರ ಮತ್ತು ಛಾಯಾ ಪತ್ರಿ ಕೋದ್ಯಮ, ಕಲಾ ಇತಿಹಾಸ ವಿಭಾಗ ವೀಕ್ಷಿಸಿದರು. ನಂತರ, ಗ್ರಂಥಾಲಯ ಸಭಾಂಗಣದಲ್ಲಿ `ಕಾವಾ’ ಅಧಿಕಾರಿಗಳು, ಪ್ರಾಧ್ಯಾಪಕರೊಂದಿಗೆ ಸಭೆ ನಡೆಸಿದರು. ಕಾವಾ ಕಾಲೇಜಿನ ಪ್ರಭಾರ ಡೀನ್ ಬಿ.ಆರ್.ಪೂರ್ಣಿಮಾ, ಆಡಳಿತಾಧಿಕಾರಿ ನಿರ್ಮಲಾ ಮಠಪತಿ ಕಾಲೇಜು ನಡೆದು ಬಂದ ಹಾದಿ,…
ವೈಜ್ಞಾನಿಕ, ನ್ಯಾಯಸಮ್ಮತವಾಗಿ ಯಾರಿಗೆ ಸಲ್ಲಬೇಕೋ ಅವರಿಗೆ ಮೀಸಲಾತಿ ಲಭಿಸುತ್ತದೆ
February 19, 2021ಬೆಂಗಳೂರು, ಫೆ.18(ಕೆಎಂಶಿ)-ಮೀಸಲು ಪ್ರಮಾಣ ವನ್ನು ಹೆಚ್ಚಳ ಮಾಡಬೇಕು ಎಂದು ಎಲ್ಲ ಸಮು ದಾಯಗಳು ಕೇಳುವುದು ಸಹಜ. ಪ್ರತಿಯೊಬ್ಬರಿಗೂ ಅವರದ್ದೇ ಆದ ಆಕಾಂಕ್ಷೆಗಳಿರುತ್ತವೆ. ವೈಜ್ಞಾನಿಕವಾಗಿ ಹಾಗೂ ನ್ಯಾಯಸಮ್ಮತವಾಗಿ ಯಾರಿಗೆ ಮೀಸಲು ಸೌಲಭ್ಯ ಸಿಗಬೇಕೋ ಅವರಿಗೆ ನೀಡಲು ಸರಕಾರ ಸಂವಿಧಾನದ ಚೌಕಟ್ಟಿನಲ್ಲಿ ಪ್ರಯತ್ನ ಮಾಡಲಿದೆ ಎಂದು ಉಪ ಮುಖ್ಯ ಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ಗುರು ವಾರ ನೂತನ ಜಿಮ್ ಹೌಸ್ ಹಾಗೂ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರ…
ತೀಟೆ ತೀರಿಸಿಕೊಳ್ಳಲು ಕಾಂಗ್ರೆಸ್‍ನವರು ನನಗೆ ಬೆಂಬಲ ನೀಡಿದ್ದರು: ಹೆಚ್‍ಡಿಕೆ
February 19, 2021ಮಂಡ್ಯ, ಫೆ.18- `ಕಾಂಗ್ರೆಸ್ ಮುಖಂಡರು ತಮ್ಮ ತೀಟೆ ತೀರಿಸಿಕೊಳ್ಳಲು ಜೆಡಿಎಸ್ ಜೊತೆ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿದ್ದರು. ಕಾಂಗ್ರೆಸ್‍ನ ಆಶ್ರಯದಿಂದ ನಮ್ಮ ರಾಜಕೀಯ ಜೀವನ ನಡೆಯುತ್ತಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು `ಸಿದ್ದರಾಮಯ್ಯ ಅವರ ಹೇಳಿಕೆ ಗಳನ್ನು ಗಮನಿಸುತ್ತಿದ್ದೇನೆ. ಅವರು ಜೆಡಿಎಸ್‍ನಲ್ಲಿ ಇದ್ದಾಗ ಹೆಚ್ಚಿನ ಸ್ಥಾನ ಗೆದ್ದಿರುವುದಾಗಿ ಹೇಳಿದ್ದಾರೆ. ಆದರೆ 1999ರಲ್ಲಿ ಅವರು ಪಕ್ಷದ ಅಧ್ಯಕ್ಷರಾಗಿದ್ದಾಗ ನಡೆದ ಚುನಾವಣೆಯಲ್ಲಿ ನಾನು, ದೇವೇಗೌಡರು ಸೋತಿದ್ದೆವು….
ಬಿಹಾರದಲ್ಲಿ ಬಿಜೆಪಿ ಸೋಲಿಗೆ ವಿಜಯೇಂದ್ರ ಸಂಚು
February 19, 2021ಬೆಂಗಳೂರು, ಫೆ.18 (ಕೆಎಂಶಿ)- ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯನ್ನು ಸೋಲಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ತಮ್ಮ ಆಪ್ತರ ಮೂಲಕ ಎಷ್ಟು ಹಣ ಕಳು ಹಿಸಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಬಿಹಾರದಲ್ಲಿ ಬಿಜೆಪಿ ಸೋತರೆ ಪ್ರಧಾನಿಯವರ ಬಲ ಕುಗ್ಗುತ್ತದೆ. ಅದರಿಂದ ಇಲ್ಲಿನ ತಮ್ಮ ತಂದೆಯ ಆಡಳಿತಕ್ಕೆ ಯಾವುದೇ ರೀತಿಯ ಅಡಚಣೆ ಇರುವುದಿಲ್ಲ ಎಂಬ ಹಿನ್ನೆಲೆಯಲ್ಲಿ ವಿಜಯೇಂದ್ರ ಇಂತಹ ಕೆಲಸ ಮಾಡಿದ್ದಾರೆ ಎಂದು ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ನೀಡಿದ್ದ…
ಯತ್ನಾಳ್ ಆರೋಪ ನಿರಾಧಾರ, ಬಿಎಸ್‍ವೈಗೆ ಕ್ಲೀನ್ ಚಿಟ್ ನೀಡಿದ ಅರುಣ್‍ಸಿಂಗ್
February 19, 2021ಬೆಂಗಳೂರು, ಫೆ.18- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಮಾಡಿರುವ ಟೀಕೆಗಳು ಆಧಾರ ರಹಿತ. ಇವುಗಳನ್ನು ತಿರಸ್ಕರಿ ಸುತ್ತೇವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿ ದ್ದಾರೆ. ಯತ್ನಾಳ್ ಪಕ್ಷದ ಶಿಸ್ತು ಉಲ್ಲಂಘಿಸಿದ್ದು, ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಇದನ್ನು ಪರಿಶೀಲಿಸುತ್ತಿದೆ ಎಂದಿದ್ದಾರೆ. ನಗರದ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ತಿರಸ್ಕರಿತ್ತೇವೆ….
ಪ್ರಚಾರಕ್ಕಾಗಿ ವಿಜಯೇಂದ್ರರ ಮೇಲೆ ಯತ್ನಾಳ್ ನಿರಂತರ ಆರೋಪ
February 19, 2021ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಅಧ್ಯಕ್ಷ ಆರ್.ರಘು ಟ್ವೀಟ್ ಮೈಸೂರು,ಫೆ.18-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಹೆಸರು ಹೇಳಿದರೆ ಹೆಚ್ಚು ಪ್ರಚಾರ ದೊರೆಯುತ್ತದೆ ಎಂಬ ಭ್ರಮೆಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಪೋಲಕಲ್ಪಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್.ರಘು ಟ್ವೀಟ್ ಮಾಡಿದ್ದಾರೆ. ಯತ್ನಾಳ್ ಅವರನ್ನುದ್ದೇಶಿಸಿ ಟ್ವೀಟ್ ಮಾಡಿರುವ ಅವರು, ಪಕ್ಷದಿಂದ ಉಚ್ಛಾಟಿಸಿಕೊಳ್ಳಲೇಬೇಕೆಂದು ನಿರ್ಧರಿಸಿದಂತೆ ವರ್ತಿಸುತ್ತಿರುವ ಯತ್ನಾಳ್ ಅವರೇ ಕಪೋಲಕಲ್ಪಿತ ಆರೋಪಗಳನ್ನು ಮಾಡುವುದು ಅತ್ಯಂತ…
ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರಕದಿದ್ದರೆ ಸರ್ಕಾರದ ಗೋದಾಮುಗಳಲ್ಲಿ ಸಂಗ್ರಹಕ್ಕೆ ಅವಕಾಶ
February 19, 2021ಬೆಂಗಳೂರು, ಫೆ.18(ಕೆಎಂಶಿ)-ಮಾರುಕಟ್ಟೆ ಯಲ್ಲಿ ಸೂಕ್ತ ಬೆಲೆ ದೊರೆಯದಿದ್ದರೆ, ರೈತರು ತಮ್ಮ ಕೃಷಿ ಉತ್ಪನ್ನವನ್ನು ಸರ್ಕಾರದ ಅಧೀನದ ಗೋದಾಮುಗಳಲ್ಲಿ ಸಂಗ್ರಹ ಮಾಡಬಹುದಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಕೃಷಿಕರಿಂದ ಶೇಖರಣೆ ಮಾಡಿದ ದಾಸ್ತಾನಿಗೆ ಸಂಗ್ರಹಣಾ ಶುಲ್ಕದಲ್ಲಿ ಶೇ.20ರಷ್ಟು ಹಾಗೂ ಪರಿಶಿಷ್ಟ ಜಾತಿ ಪಂಗಡದವ ರಿಗೆ ಶೇ.25ರಷ್ಟು ರಿಯಾಯಿತಿ ಸಹ ದೊರೆಯಲಿದ್ದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಾ ಬಂದಿದೆ. ಇದಲ್ಲದೆ ನಿಗಮದ ರಾಜ್ಯಾದ್ಯಂತ ಇರುವ ಉಗ್ರಾಣ ಕೇಂದ್ರಗಳಲ್ಲಿ ಗಣಕೀಕರಣ ವ್ಯವಸ್ಥೆ ಆಗಿದ್ದು, ಆನ್‍ಲೈನ್ ವ್ಯವಸ್ಥೆ ಸಹ…










