ಮೈಸೂರು

ಮೈಸೂರು-ಚಾ.ನಗರ ರೈಲು ಮಾರ್ಗ ವಿದ್ಯುದ್ದೀಕರಣ: 20 ಕೋಟಿ ಯೋಜನೆಗೆ ಟೆಂಡರ್
ಮೈಸೂರು

ಮೈಸೂರು-ಚಾ.ನಗರ ರೈಲು ಮಾರ್ಗ ವಿದ್ಯುದ್ದೀಕರಣ: 20 ಕೋಟಿ ಯೋಜನೆಗೆ ಟೆಂಡರ್

February 14, 2021

ಮೈಸೂರು,ಫೆ.13(ಆರ್‍ಕೆ)-ಬಹು ನಿರೀಕ್ಷಿತ ಮೈಸೂರು ಮತ್ತು ಚಾಮರಾಜನಗರ ನಡು ವಿನ ರೈಲು ಮಾರ್ಗ ವಿದ್ಯುದ್ದೀಕರಣಕ್ಕೆ ರೈಲ್ವೆ ಇಲಾಖೆಯು ಮುಂದಾಗಿದೆ. ರೈಲು ಹಳಿ ವಿದ್ಯು ದ್ದೀಕರಣ ಯೋಜನೆಗಾಗಿ ಟೆಂಡರ್ ಕರೆಯಲಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಿ 12 ತಿಂಗಳೊಳಗಾಗಿ ಪೂರ್ಣ ಗೊಳಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಸೆಂಟ್ರಲ್ ಆರ್ಗನೈಸೇಷನ್ ಫಾರ್ ರೈಲ್ವೆ ಎಲೆಕ್ಟ್ರಿಫಿಕೇಷನ್ (ಅಔಖಇ) ಸಂಸ್ಥೆಯು ವಿನ್ಯಾಸ, ಪೂರೈಕೆ, ಎರೆಕ್ಷನ್, ಟೆಸ್ಟಿಂಗ್ ಮತ್ತು ಕಮಿಷನಿಂಗ್ ಕಾರ್ಯಕ್ಕೆ ಈಗಾ ಗಲೇ ಟೆಂಡರ್ ಆಹ್ವಾನಿಸಿದೆ. 71 ಕಿ.ಮೀ. ರೈಲು ಮಾರ್ಗವನ್ನು ವಿದ್ಯುದ್ದೀಕರಣಗೊಳಿಸಲು 20.2 ಕೋಟಿ…

ಫೆ.19ರಂದು ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಉದ್ಯೋಗ ಮೇಳ
ಮೈಸೂರು

ಫೆ.19ರಂದು ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಉದ್ಯೋಗ ಮೇಳ

February 14, 2021

ಸ್ಥಳ ಪರಿಶೀಲನೆ ನಡೆಸಿದ ಶಾಸಕ ಎಸ್.ಎ.ರಾಮದಾಸ್ ಮೈಸೂರು,ಫೆ.13(ಪಿಎಂ)- ಮೈಸೂರಿನ ದೊಡ್ಡ ಕೆರೆ ಮೈದಾನದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿ ಕಾರದ ಆವರಣದಲ್ಲಿ ಫೆ.19ರಂದು ಆಯೋಜಿಸಿರುವ ಉದ್ಯೋಗ ಮೇಳ ಸಂಬಂಧ ಮಾಜಿ ಸಚಿವರೂ ಆದ ಶಾಸಕ ಎಸ್.ಎ.ರಾಮದಾಸ್ ಶನಿವಾರ ಸ್ಥಳ ಪರಿಶೀಲನೆ ನಡೆಸಿದರು. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಹಾಗೂ ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ಮೇಳ ನಡೆಸುತ್ತಿರುವ ವಸ್ತು…

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಇರಲೇಬಾರದು
ಮೈಸೂರು

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಇರಲೇಬಾರದು

February 14, 2021

ಪಿರಿಯಾಪಟ್ಟಣ, ಫೆ.13(ವೀರೇಶ್)-ರಾಜಕೀಯ ಹಸ್ತ ಕ್ಷೇಪವಿದ್ದರೆ ಸಹಕಾರಿ ಸಂಘಗಳು ಉಳಿಯಲು ಸಾಧ್ಯವೇ ಇಲ್ಲ ಎಂದು ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆದ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ.ಡಿ.ಹರೀಶ್‍ಗೌಡ ಇಂದಿಲ್ಲಿ ಅಭಿಪ್ರಾಯಪಟ್ಟರು. ಪಿರಿಯಾಪಟ್ಟಣದಲ್ಲಿ ಶನಿವಾರ ತಾಲೂಕಿನ ವಿವಿಧ ಕೃಷಿ ಪತ್ತಿನ ಸಹಕಾರ ಸಂಘಗಳು ಏರ್ಪಡಿಸಿದ್ದ ಸಮಾ ರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಇರಲೇ ಬಾರದು ಎಂದು ಹೇಳಿದರು. ಸಹಕಾರಿ ಕಾರ್ಯಕ್ರಮಗಳು ಯಾವುದೇ ಜಾತಿ, ಪಕ್ಷ ಹಾಗೂ ಧರ್ಮ ರಹಿತವಾಗಿ ನಡೆಯುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಎಲ್ಲಾ…

ವಿಪಕ್ಷಗಳ ಟೀಕೆಗೆ ರಾಜ್ಯ ಬಜೆಟ್ ಉತ್ತರಿಸಲಿದೆ: ಬಿಎಸ್‍ವೈ
ಮೈಸೂರು

ವಿಪಕ್ಷಗಳ ಟೀಕೆಗೆ ರಾಜ್ಯ ಬಜೆಟ್ ಉತ್ತರಿಸಲಿದೆ: ಬಿಎಸ್‍ವೈ

February 14, 2021

ಅಭಿವೃದ್ಧಿ ಕಾರ್ಯ ನಿಂತಿಲ್ಲ, ಅಂದುಕೊಂಡಂತೆಯೇ ಆಗುತ್ತಿವೆ: ಮೈಸೂರು ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ಮೈಸೂರು, ಫೆ.13(ವೈಡಿಎಸ್)- `ವಿರೋಧ ಪಕ್ಷಗಳ ಟೀಕೆಗೆ ರಾಜ್ಯ ಬಜೆಟ್ ಉತ್ತರ ನೀಡಲಿದೆ’ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿ ಕ್ರಿಯಿಸಿ, ಟೀಕೆ ಮಾಡುವವರಿಗೆ ಸದ್ಯದಲ್ಲೇ ನಾನು ಮಂಡಿಸಲಿರುವ ಬಜೆಟ್ ಉತ್ತರ ನೀಡಲಿದೆ. ರಾಜ್ಯದಲ್ಲಿ ಯಾವುದೇ ಅಭಿ ವೃದ್ಧಿ ಕೆಲಸಗಳು ನಿಂತಿಲ್ಲ, ಎಲ್ಲವೂ ಅಂದುಕೊಂ ಡಂತೆಯೇ ಆಗುತ್ತಿವೆ. ವಿಪಕ್ಷದವರು ಟೀಕೆ ಮಾಡುವುದು ಸ್ವಾಭಾ ವಿಕ. ಅದಕ್ಕೆ ನಾನು…

ಮೈಸೂರಲ್ಲಿ  ಕಿದ್ವಾಯಿ, ಏಮ್ಸ್ ಸ್ಥಾಪನೆಗೆ ಮನವಿ
ಮೈಸೂರು

ಮೈಸೂರಲ್ಲಿ ಕಿದ್ವಾಯಿ, ಏಮ್ಸ್ ಸ್ಥಾಪನೆಗೆ ಮನವಿ

February 14, 2021

ಗ್ರಂಥಾಲಯ ಪುಸ್ತಕ ಖರೀದಿ ಸಂಬಂಧ ಪ್ರಕಾಶಕರ ಕೋರಿಕೆ ಮೈಸೂರು, ಫೆ.13(ಎಸ್‍ಬಿಡಿ)- ಮೈಸೂ ರಿನಲ್ಲಿ ಕಿದ್ವಾಯಿ(ಕ್ಯಾನ್ಸರ್ ಆಸ್ಪತ್ರೆ) ಹಾಗೂ ಆಲ್ ಇಂಡಿಯಾ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಏಮ್ಸ್) ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಮೈಸೂರು ಕೈಗಾರಿಕೆ ಗಳ ಸಂಘದ ಅಧ್ಯಕ್ಷರೂ ಆದ ಮಾಜಿ ಶಾಸಕ ವಾಸು, ಮುಖ್ಯಮಂತ್ರಿ ಯಡಿ ಯೂರಪ್ಪನವರಿಗೆ ಮನವಿ ಮಾಡಿದರು. ಮೈಸೂರಿನ ಕಲಾಮಂದಿರದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮೈಸೂರು ಕೈಗಾರಿಕೆಗಳ ಸಂಘದ ವತಿ ಯಿಂದ ಸಿಎಂಗೆ ಮನವಿ ಸಲ್ಲಿಸಿ ಮಾತನಾ ಡಿದ ವಾಸು, ಮೈಸೂರು ನಗರ ಹೆಲ್ತ್…

ರೈತರ ಕಲ್ಯಾಣಕ್ಕೆ ಬದ್ಧವಾದ ಕೇಂದ್ರ ಬಜೆಟ್
ಮೈಸೂರು

ರೈತರ ಕಲ್ಯಾಣಕ್ಕೆ ಬದ್ಧವಾದ ಕೇಂದ್ರ ಬಜೆಟ್

February 14, 2021

ಮೈಸೂರು, ಫೆ.13(ಆರ್‍ಕೆಬಿ)- ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‍ನಲ್ಲಿ ಕೃಷಿ ಕ್ಷೇತ್ರ ಸೇರಿದಂತೆ ನಾನಾ ಕ್ಷೇತ್ರಗಳಿಗೆ ಸಾಕಷ್ಟು ಅನುದಾನ ನೀಡಿದ್ದು, 1,197 ಕಿ.ಮೀ. ರಾಷ್ಟ್ರೀಯ ಹೆದ್ದಾರಿಗೆ 10,904 ಕೋಟಿ ರೂ., 2021-22ರಲ್ಲಿ ಕರ್ನಾಟಕದಲ್ಲಿ 1,16,144 ಕೋಟಿ ರೂ.ಗಳ ಮೂಲ ಸೌಕರ್ಯ ವ್ಯವಸ್ಥೆ, 2ನೇ ಹಂತದ ಬೆಂಗ ಳೂರು ಮೆಟ್ರೋ ನಿರ್ಮಾಣ ಕಾಮಗಾರಿಗೆ 14,788 ಕೋಟಿ ರೂ., ಬೆಂಗಳೂರು ಉಪ ನಗರ ಯೋಜನೆಗೆ 23,093 ಕೋಟಿ ರೂ. ಅನುದಾನ, ಕರ್ನಾಟಕದ ರೈಲ್ವೆ ಯೋಜನೆ ಗಳಿಗೆ 4,870 ಕೋಟಿ ರೂ….

ಶೀಘ್ರ ನೂತನ ಕಟ್ಟಡಕ್ಕೆ ಡಿಸಿ ಕಚೇರಿ ಸ್ಥಳಾಂತರ
ಮೈಸೂರು

ಶೀಘ್ರ ನೂತನ ಕಟ್ಟಡಕ್ಕೆ ಡಿಸಿ ಕಚೇರಿ ಸ್ಥಳಾಂತರ

February 14, 2021

ಮೈಸೂರು, ಫೆ.13(ಆರ್‍ಕೆಬಿ)- ಮೈಸೂರಿನ ಸಿದ್ದಾರ್ಥ ಲೇಔಟ್‍ನ ಬನ್ನೂರು ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಭವ್ಯವಾದ ಹೆರಿಟೇಜ್ ಶೈಲಿಯ ಬಹು ಕೋಟಿ ವೆಚ್ಚದ ನೂತನ ಜಿಲ್ಲಾಧಿಕಾರಿಗಳ ಕಚೇರಿಗಳ ಸಂಕೀರ್ಣಕ್ಕೆ ಮೈಸೂರು ಜಿಲ್ಲಾಧಿಕಾರಿ ಕಚೇರಿ ಶೀಘ್ರದಲ್ಲೇ ಸ್ಥಳಾಂತರ ಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಇಂದಿಲ್ಲಿ ತಿಳಿಸಿದರು. ಮೈಸೂರು ಪತ್ರಕರ್ತರ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೋವಿಡ್-19 ಕಾರಣದಿಂದಾಗಿ ಜಿಲ್ಲಾಧಿಕಾರಿ ಕಚೇರಿಗಳನ್ನು ಅಲ್ಲಿಗೆ ಸ್ಥಳಾಂ ತರಿಸಲು ಸಾಧ್ಯವಾಗಿರಲಿಲ್ಲ. ಈಗ ಕೋವಿಡ್-19 ಗಣನೀಯ ವಾಗಿ…

ಮೋದಿ, ಶಾ ಕಲ್ಲು ಹೃದಯದವರು; ಅಂಬಾನಿ,  ಅದಾನಿ ಬಂಡವಾಳಶಾಹಿ ಕಂಪನಿಯ ಪ್ರತಿನಿಧಿಗಳು…
ಮೈಸೂರು

ಮೋದಿ, ಶಾ ಕಲ್ಲು ಹೃದಯದವರು; ಅಂಬಾನಿ, ಅದಾನಿ ಬಂಡವಾಳಶಾಹಿ ಕಂಪನಿಯ ಪ್ರತಿನಿಧಿಗಳು…

February 14, 2021

ಚಾಮರಾಜನಗರ, ಫೆ.13(ಎಸ್‍ಎಸ್)- ಮೋದಿ-ಶಾ ಕಲ್ಲು ಹೃದಯದವರಾಗಿದ್ದಾರೆ. ಅವರ ನಡೆ-ನುಡಿಗಳಲ್ಲಿ ಜನರಿಂದ ಆಯ್ಕೆಯಾದ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಅಂಬಾನಿ, ಅದಾನಿ, ಬಂಡವಾಳಶಾಹಿ ಕಂಪನಿ ಸರ್ಕಾರ ಗಳಿಂದ ನೇಮಕಗೊಂಡವರಂತೆ ವರ್ತಿಸುತ್ತಿದ್ದಾರೆ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಕಿಡಿಕಾರಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಆಯೋಜಿಸಿದ್ದ ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರ ನೆನಪು ಅಂಗವಾಗಿ ‘ರೈತ ವಿರೋಧಿ ಕಾಯ್ದೆಗಳ ವಿರುದ್ಧ ಜಾಗೃತಿ ದಿನಾ ಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ…

ಡಾ.ವೆಂಕಟೇಶ್ ಸೇರಿ 42 ಐಎಎಸ್ ಅಧಿಕಾರಿಗಳ ವರ್ಗಾವಣೆ
ಮೈಸೂರು

ಡಾ.ವೆಂಕಟೇಶ್ ಸೇರಿ 42 ಐಎಎಸ್ ಅಧಿಕಾರಿಗಳ ವರ್ಗಾವಣೆ

February 14, 2021

ಮೈಸೂರು, ಫೆ.13(ಆರ್‍ಕೆ)-ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗ್ಡೆ, ಜಿಲ್ಲಾ ಪಂಚಾಯ್ತಿ ಸಿಇಓ ಪಿ.ಎ. ಪರಮೇಶ, ಚಾಮರಾಜನಗರ ಡಿಸಿ ಡಾ. ಎಂ.ಆರ್.ರವಿ, ಮಂಡ್ಯ ಡಿಸಿ ಡಾ. ಎಂ.ವಿ. ವೆಂಕಟೇಶ, ಹಾಸನ ಜಿಪಂ ಸಿಇಓ ಡಿ. ಭಾರತಿ ಸೇರಿದಂತೆ ರಾಜ್ಯದ 42 ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾ ವಣೆ ಮಾಡಿ ಆದೇಶ ಹೊರಡಿಸಿದೆ. ಮೈಸೂರು ಪಾಲಿಕೆ ಆಯುಕ್ತ ಗುರು ದತ್ ಹೆಗ್ಡೆಯವರನ್ನು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇ ಶಕರನ್ನಾಗಿ ವರ್ಗಾವಣೆ ಮಾಡಿದ್ದು, ಮೈಸೂರು ಮಹಾನಗರ…

231ಕ್ಕಿಳಿದ ಕೊರೊನಾ ಸೋಂಕಿತರ ಸಂಖ್ಯೆ
ಮೈಸೂರು

231ಕ್ಕಿಳಿದ ಕೊರೊನಾ ಸೋಂಕಿತರ ಸಂಖ್ಯೆ

February 14, 2021

ಮೈಸೂರು,ಫೆ.13(ವೈಡಿಎಸ್)-ಮೈಸೂರು ಜಿಲ್ಲೆಯಲ್ಲಿ ಶನಿವಾರ 22 ಮಂದಿಗೆ ಕೊರೊನಾ ಸೋಂಕು ತಗುಲಿದೆ. 14 ಸೋಂಕಿ ತರು ಗುಣವಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೊರೊನಾದಿಂದ ಒಂದೂ ಸಾವಿನ ಪ್ರಕರಣ ವರದಿ ಯಾಗಿಲ್ಲ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 53,762 ಮಂದಿಗೆ ಸೋಂಕು ತಗುಲಿದಂತಾಗಿದೆ. 52,504 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 1,027 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯ ಲ್ಲಿನ್ನೂ 231 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ 82 ಮಂದಿ ಮನೆಯಲ್ಲೇ ಶುಶ್ರೂಷೆ ಪಡೆಯುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆ-ನಿಗಾ ಕೇಂದ್ರಗಳಲ್ಲಿ 25, ಖಾಸಗಿ…

1 298 299 300 301 302 1,611
Translate »