ಮೈಸೂರು, ಫೆ.13- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನಪರ, ರೈತಪರ ಆಡಳಿತ ನೀಡುತ್ತಿದ್ದಾರೆ. ಕೋವಿಡ್ ಮಹಾಮಾರಿ ಆರೋಗ್ಯದ ಜೊತೆಗೆ ಆರ್ಥಿಕತೆ ಮೇಲೂ ದುಷ್ಪರಿಣಾಮ ಬೀರಿದೆ. ಆದರೆ, ಇಂಥ ಪರಿಸ್ಥಿತಿಯಲ್ಲೂ ರೈತರಿಗೆ ಯಾವುದೇ ಸಮಸ್ಯೆಯಾಗಬಾರದು ಎಂಬ ಕಾಳಜಿ ಹಾಗೂ ಬದ್ಧತೆಯಿಂದ ಅವರು 2020-21ನೇ ಸಾಲಿನಲ್ಲಿ 24.50 ಲಕ್ಷ ರೈತರಿಗೆ 15,300 ಕೋಟಿ ರೂಪಾಯಿ ಸಾಲ ಕೊಡಲು ತೀರ್ಮಾನಿಸಿದ್ದರು. ಅದರಂತೆ ಈಗಾಗಲೇ 2020ರ ಮಾರ್ಚ್ 12ರವರೆಗೆ 20,71,345 ರೈತರಿಗೆ 13,498.16 ಕೋಟಿ ರೂ. ಸಾಲ ನೀಡಲಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ 20,000 ಕೋಟಿ…
ಮೈಸೂರು ಪಾಲಿಕೆಯಲ್ಲಿ ಕಾಂಗ್ರೆಸ್-ದಳ ಮೈತ್ರಿ ಮುಂದುವರಿಕೆ: ಶಾಸಕ ತನ್ವೀರ್
February 14, 2021ಮೈಸೂರು, ಫೆ.13(ವೈಡಿಎಸ್)- ಮೈಸೂರು ಮಹಾ ನಗರ ಪಾಲಿಕೆಯಲ್ಲಿ ಈ ಬಾರಿಯೂ ಜೆಡಿಎಸ್-ಕಾಂಗ್ರೆಸ್ ಮೈತ್ರಿ ನಿಶ್ಚಿತ ಎಂದು ಕಾಂಗ್ರೆಸ್ ಶಾಸಕ ತನ್ವೀರ್‍ಸೇಠ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಉದಯಗಿರಿ ಯಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಮಾಧ್ಯಮ ದೊಂದಿಗೆ ಮಾತನಾಡಿ ಅವರು, ಶಾಸಕ ಸಾ.ರಾ.ಮಹೇಶ್ ಹಾಗೂ ನನ್ನ ನಡುವೆ ಕಾಂಗ್ರೆಸ್, ಜೆಡಿಎಸ್ ನಗರಾಧ್ಯಕ್ಷರ ಉಪಸ್ಥಿತಿಯಲ್ಲಿ ಒಪ್ಪಂದವಾಗಿದೆ. ಸ್ಥಳೀಯವಾಗಿ ಮೈತ್ರಿ ಮುಂದು ವರೆಯಲಿದೆ. ಶಾಸಕ ಸಾರಾ ಕೂಡ ಶುಕ್ರವಾರ ಸಭೆ ನಡೆಸಿದ್ದಾರೆ. ಅವರ ಜತೆ ಮತ್ತೊಮ್ಮೆ ಮಾತುಕತೆ ನಡೆಸುತ್ತೇನೆ ಎಂದರು. `ಯಾರೊಂದಿಗೂ ಮೈತ್ರಿ…
ಮೈಸೂರು-ಬೆಂಗಳೂರು, ಮೈಸೂರು-ನಂಜನಗೂಡು ಹೆದ್ದಾರಿಗಳಲ್ಲಿ ಸರ್ವಿಸ್ ರಸ್ತೆ ವಿಸ್ತರಣೆ, ಅಂಡರ್‍ಪಾಸ್, ಕೆಳ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸಂಸದ ಪ್ರತಾಪ ಸಿಂಹ ಮನವಿ
February 12, 2021ಮೈಸೂರು,ಫೆ.11-ಮೈಸೂರು-ನಂಜನ ಗೂಡು (ರಾಷ್ಟ್ರೀಯ ಹೆದ್ದಾರಿ-212) ರಸ್ತೆ ಯನ್ನು ಸದ್ಯದ 4 ಪಥದಿಂದ 6 ಪಥಕ್ಕೆ ಮೇಲ್ದರ್ಜೆಗೇರಿಸಬೇಕು, ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ಮಾಲೂರು ಹೋಬಳಿಯ ಮತ್ತಿಕೆರೆ-ಶೆಟ್ಟಿಹಳ್ಳಿ ಗ್ರಾಮ ದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಯಲ್ಲಿ ಮತ್ತು ಮದ್ದೂರು ಪಟ್ಟಣ ಸಮೀ ಪದ ಯಲಿಯೂರು ವೃತ್ತದಲ್ಲಿ `ಅಂಡರ್ ಪಾಸ್’ ನಿರ್ಮಿಸಬೇಕು. ಕೋಡಿಹಳ್ಳಿ-ಮದ್ದೂರು ಮಾರ್ಗದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆ ಯನ್ನು ಮತ್ತಷ್ಟು ವಿಸ್ತರಿಸಬೇಕು. ಮೈಸೂ ರಿನ ರಿಂಗ್ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ-275ಕೆ) 4 ಕಡೆ `ಆರ್‍ಯುಬಿ’ (ರಸ್ತೆ ಕೆಳ ಸೇತುವೆ)ಗಳನ್ನು…
ಮೈಸೂರಲ್ಲಿ `ಯುದ್ಧ ಸ್ಮಾರಕ’ ನಿರ್ಮಾಣ ಶೀಘ್ರವೇ ಆರಂಭ
February 12, 2021ಮೈಸೂರು,ಫೆ.11(ಎಂಟಿವೈ)- ಮೈಸೂರು ಜಿಲ್ಲಾಧಿಕಾರಿ ಕಚೇರಿ ಸಮೀಪದ ಎನ್‍ಸಿಸಿ ಮೈದಾನದಲ್ಲಿ ನಿರ್ಮಿಸಲು ಉದ್ದೇಶಿಸಿ ರುವ `ಯುದ್ಧ ಸ್ಮಾರಕ’ ನಿರ್ಮಾಣ ಕಾಮ ಗಾರಿ ಸದ್ಯದಲ್ಲೇ ಆರಂಭಗೊಳ್ಳಲಿದೆ. ಸ್ಮಾರಕ ನಿರ್ಮಾಣಕ್ಕೆ ಅಗತ್ಯವಾದ ಕಪ್ಪು ಶಿಲೆಯನ್ನೂ ತರಲಾಗಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರೂ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಕಾಮಗಾರಿ ಆರಂ ಭಿಸಲು ಗುರುವಾರ ಸೂಚನೆ ನೀಡಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿ ಗಳೊಂದಿಗೆ ಗುರುವಾರ ಸಭೆ ನಡೆಸಿದ ಜಿಲ್ಲಾಧಿಕಾರಿ, ಲೋಕೋಪಯೋಗಿ ಇಲಾಖೆಯು ಸ್ಮಾರಕ ನಿರ್ಮಾಣ ಕಾಮ ಗಾರಿ ಆರಂಭಿಸಲು…
ಇಬ್ಬರು ಚೋರರ ಸೆರೆ; 8 ಲಕ್ಷ ರೂ. ಮೌಲ್ಯದ 8 ದ್ವಿಚಕ್ರ ವಾಹನ ವಶ
February 12, 2021ಮೈಸೂರು, ಫೆ.11(ವೈಡಿಎಸ್)- ಮನೆಯ ಮುಂಭಾಗ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿ ಗಳನ್ನು ಉದಯಗಿರಿ ಪೊಲೀಸರು ಬಂಧಿಸಿ, 8 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಗಳ 8 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಕೆ.ಎನ್.ಪುರ 4ನೇ ಕ್ರಾಸ್ ನಿವಾಸಿ ಮೊಹಮ್ಮದ್ ಶೋಹೆಬ್(19) ಮತ್ತು ಕೆ.ಎನ್.ಪುರ ಹರೀಶ್ಚಂದ್ರ ಘಾಟ್ ರಸ್ತೆ ನಿವಾಸಿ ಅರ್ಬಾಜ್ ಖಾನ್ @ ಗೋರು(19) ಬಂಧಿತರು. ರಾಜೀವ್ ನಗರದ ಮೊಹಮ್ಮದ್ ಸಲ್ಮಾನ್ ಎಂಬವರು ಜ.31ರ ರಾತ್ರಿ ಅಪಾಚೆ(ಕೆಎ55 ಜೆ4902) ಮೋಟಾರ್‍ಬೈಕನ್ನು ಮನೆ ಮುಂದೆ ನಿಲ್ಲಿಸಿದ್ದರು….
ವಿಜಯನಗರ ಒಂದನೇ ಹಂತದ ಕ್ರೀಡಾಂಗಣ ಅವ್ಯವಸ್ಥೆಗಳ ಆಗರ
February 12, 2021ಮೈಸೂರು, ಫೆ.11(ವೈಡಿಎಸ್)- ಮೈಸೂರಿನ ಪ್ರತಿಷ್ಠಿತ ಬಡಾವಣೆ ವಿಜಯನಗರ 1ನೇ ಹಂತದ ಕ್ರೀಡಾಂಗಣ ಅವ್ಯವಸ್ಥೆಗಳ ಆಗರವಾಗಿದೆ. ಇಲ್ಲಿ ಸೌಲಭ್ಯಗಳಿಗಿಂತ ಸಮಸ್ಯೆಗಳೇ ಹೆಚ್ಚಿವೆ! `ಮುಡಾ’ ನಿರ್ಮಿಸಿದ ಸ್ಪೋಟ್ರ್ಸ್ ಕಾಂಪ್ಲೆಕ್ಸ್‍ನಲ್ಲಿ ಒಳಾಂಗಣ ಕ್ರೀಡಾಂಗಣ, ಕ್ರಿಕೆಟ್, ಬ್ಯಾಸ್ಕೆಟ್‍ಬಾಲ್, ಟೆನ್ನಿಸ್ ಕೋರ್ಟ್ ಇವೆ. ಕ್ರೀಡಾಂಗಣದಲ್ಲಿ ಮೂಲಸೌಕರ್ಯ ಸಮಸ್ಯೆ ಒಂದೆಡೆಯಾದರೆ, ಮತ್ತೊಂದೆಡೆ ಕುಡು ಕರ ಹಾವಳಿ. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಬರುವ ಕ್ರೀಡಾಪಟುಗಳು, ವಾಯುವಿಹಾರಿಗಳನ್ನು ಮದ್ಯದ ಬಾಟಲಿಗಳು, ಕಸದ ರಾಶಿ, ಆಳೆ ತ್ತರ ಬೆಳೆದ ಗಿಡಗಂಟಿ ಸ್ವಾಗತಿಸುತ್ತವೆ. ವಿಷ ಜಂತುಗಳ ಆವಾಸ ಸ್ಥಾನವಾಗಿರುವುದರಿಂದ ಜನರು ಇಲ್ಲಿ…
ಕೋವಿಡ್ ವ್ಯಾಕ್ಸಿನೇಷನ್ ಮುಗಿದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ
February 12, 2021ಪಶ್ಚಿಮ ಬಂಗಾಳ,ಫೆ.11-ದೇಶದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಮುಗಿದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ(ಸಿಎಎ) ಜಾರಿಗೊಳಿಸುವ ಮೂಲಕ ನಿಮ್ಮೆ ಲ್ಲರಿಗೂ ಪೌರತ್ವ ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಠಾಕೂರ್ ನಗರದ ಮಾಟುವಾ ಕೋಟೆಯಲ್ಲಿ ಸಾರ್ವ ಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, “ಸಿಎಎಗೆ ಮುಸ್ಲಿಮರ ಪೌರತ್ವ ಕಸಿದು ಕೊಳ್ಳುವ ಯಾವುದೇ ನಿಬಂಧನೆ ಇಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಕಳೆದ 70 ವರ್ಷ ಗಳಿಂದ ಭಾರತದಲ್ಲಿ…
ತೆಲಂಗಾಣದ ಬೆಡಗಿ ಮಾನಸ ವಾರಣಾಸಿ ಮುಡಿಗೆ ಮಿಸ್ ಇಂಡಿಯಾ ಕಿರೀಟ
February 12, 2021ಹೈದರಾಬಾದ್, ಫೆ.11- ತೆಲಂಗಾಣದ 23 ವರ್ಷದ ಬೆಡಗಿ ಮಾನಸ ವಾರಣಾಸಿ ಅವರು ವಿಎಲ್ ಸಿಸಿ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2020 ಕಿರೀಟ ಮುಡಿ ಗೇರಿಸಿಕೊಂಡಿದ್ದಾರೆ. ಬುಧವಾರ ರಾತ್ರಿ ನಡೆದ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ತೆಲಂಗಾಣದ ಎಂಜಿನಿ ಯರ್ ಮಾನಸ ವಾರಣಾಸಿ ಅವರು ಮಿಸ್ ಇಂಡಿಯಾ ವರ್ಲ್ಡ್ 2020 ಕಿರೀಟವನ್ನು ತಮ್ಮದಾಗಿಸಿಕೊಂಡರು. ಹರಿಯಾಣದ ಮಾಣಿಕಾ ಮಿಸ್ ಇಂಡಿಯಾ ಗ್ರ್ಯಾಂಡ್ 2020 ಆಗಿ ಹೊರಹೊಮ್ಮಿದರೆ, ಉತ್ತರ ಪ್ರದೇಶದ ಮಾನ್ಯ ಸಿಂಗ್ ರನ್ನರ್ ಅಪ್ ಆಗಿದ್ದಾರೆ….
ರಾಜ್ಯ ಬಜೆಟ್‍ನಲ್ಲಿ ಮೈಸೂರಿನ ಸಮಗ್ರ ಅಭಿವೃದ್ಧಿಗೆ ಅನುದಾನ ಕೋರಿಕೆ
February 12, 2021ಮೈಸೂರು, ಫೆ.11(ಆರ್‍ಕೆ)-ಕೈಗಾರಿಕೆ, ಹೋಟೆಲ್, ಟ್ರಾವೆಲ್ಸ್, ಪ್ರವಾಸೋದ್ಯಮ ಸೇರಿದಂತೆ ಮೈಸೂರಿನ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‍ನಲ್ಲಿ ಅನುದಾನ ಮೀಸಲಿಡುವಂತೆ ವಿವಿಧ ಸಂಘ-ಸಂಸ್ಥೆಗಳು ಫೆಬ್ರವರಿ 13ರಂದು ಮೈಸೂರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಿವೆ ಎಂದು ಮಾಜಿ ಶಾಸಕ ವಾಸು ತಿಳಿಸಿದ್ದಾರೆ. ಮೈಸೂರಿನ ಸಿದ್ಧಾರ್ಥ ಹೋಟೆಲಿನಲ್ಲಿ ಇಂದು ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಶನಿವಾರ ಸಂಜೆ ಕಲಾಮಂದಿರದಲ್ಲಿ ಏರ್ಪಡಿಸಿರುವ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಅವರ ಎರಡು ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಅವರು…
ವಿಭಾಗ ಸ್ಥಳಾಂತರಕ್ಕೆ ಆಗ್ರಹ; ಅಪರಾಧ ಶಾಸ್ತ್ರ-ನ್ಯಾಯವಿಜ್ಞಾನ ವಿದ್ಯಾರ್ಥಿಗಳ ಪ್ರತಿಭಟನೆ
February 12, 2021ಮೈಸೂರು, ಫೆ.11(ಎಂಟಿವೈ)- ಮಹಾರಾಜ ಕಾಲೇಜಿನ ಅಪರಾಧ ಶಾಸ್ತ್ರ ಮತ್ತು ನ್ಯಾಯವಿಜ್ಞಾನದ ವಿಭಾಗ ವನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿ, ಎಂಎಸ್‍ಸಿ ಅಪರಾಧ ಶಾಸ್ತ್ರ ಹಾಗೂ ನ್ಯಾಯವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಮೈವಿವಿಯ ಕ್ರಾಫರ್ಡ್ ಭವನದ ಮುಂದೆ ಗುರು ವಾರ ಬೆಳಿಗ್ಗೆ ಪ್ರತಿಭಟಿಸಿದರು. ಕಟ್ಟಡದ ಮೇಲ್ಛಾವಣ ಯ ಗಾರೆ ಚಕ್ಕೆಯಾಗಿ ಉದುರಿ ಬಿದ್ದಿದ್ದರಿಂದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹಾಗಿದ್ದರೂ ಅದೇ ಕೊಠಡಿಯಲ್ಲಿ ತರ ಗತಿಗೆ ಹಾಜರಾಗುವಂತೆ ಸೂಚಿಸ ಲಾಗಿದೆ. ಕುಲಪತಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣ ಸಬೇಕು. ಅಪರಾಧಶಾಸ್ತ್ರ ವಿಭಾಗವನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಬೇಕು ಎಂದು…










