ಮೈಸೂರು

ಕಾರ್ಮಿಕ ಇಲಾಖೆ ದರಪಟ್ಟಿಯಂತೆ ಕೂಲಿ ನೀಡಲು ಆಗ್ರಹಿಸಿ ಅರಣ್ಯ ಇಲಾಖೆ ದಿನಗೂಲಿ ನೌಕರರ ಪ್ರತಿಭಟನೆ
ಮೈಸೂರು

ಕಾರ್ಮಿಕ ಇಲಾಖೆ ದರಪಟ್ಟಿಯಂತೆ ಕೂಲಿ ನೀಡಲು ಆಗ್ರಹಿಸಿ ಅರಣ್ಯ ಇಲಾಖೆ ದಿನಗೂಲಿ ನೌಕರರ ಪ್ರತಿಭಟನೆ

January 28, 2021

ಮೈಸೂರು,ಜ.27(ಪಿಎಂ)-ಕಾರ್ಮಿಕ ಇಲಾಖೆ ನಿಗದಿ ಪಡಿಸಿರುವ ದರಪಟ್ಟಿಯಂತೆ ಕೂಲಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರ ಹಿಸಿ ಅರಣ್ಯ ಇಲಾಖೆಯ ಮೈಸೂರು ವೃತ್ತ ಕಚೇರಿ ವ್ಯಾಪ್ತಿಯ ವಿವಿಧ ವಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ದಿನಗೂಲಿ ನೌಕರರು ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ದಿನಗೂಲಿ ಹಾಗೂ ಕ್ಷೇಮಾಭಿವೃದ್ಧಿ ನೌಕರರ ಸಂಘದ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಅಶೋಕಪುರಂನಲ್ಲಿರುವ ಅರಣ್ಯ ಇಲಾಖೆಯ ಅರಣ್ಯ ಭವನದ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕಾರ್ಮಿಕ ಇಲಾಖೆ ಆಯುಕ್ತರು ಪ್ರತಿ ವರ್ಷ ಗ್ರಾಹಕ ಬೆಲೆ ಸೂಚ್ಯಂಕದಂತೆ…

ಪೂರ್ಣ ಪ್ರಮಾಣದಲ್ಲಿ ಎಲ್ಲಾ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ
ಮೈಸೂರು

ಪೂರ್ಣ ಪ್ರಮಾಣದಲ್ಲಿ ಎಲ್ಲಾ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ

January 28, 2021

ಮೈಸೂರು,ಜ.27(ಪಿಎಂ)-ಕಳೆದ ಶೈಕ್ಷ ಣಿಕ ಸಾಲಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಪ್ರಸಕ್ತ ಸಾಲಿ ನಲ್ಲೂ ಮುಂದುವರೆಸುವಂತೆ ಒತ್ತಾಯಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿ ತಿಯ ಜಿಲ್ಲಾ ಘಟಕದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, 2020 -21ರ ಶೈಕ್ಷಣಿಕ ಸಾಲಿಗೆ ಕಳೆದ ಸಾಲಿನಲ್ಲಿ ಸೇವೆ ಸಲ್ಲಿಸುತ್ತಿದ್ದ 14,183 ಅತಿಥಿ ಉಪ ನ್ಯಾಸಕರ ಪೈಕಿ ಶೇ.50ರಷ್ಟು ಮಂದಿಯನ್ನು ಮಾತ್ರವೇ ಮಾರ್ಚ್‍ವರೆಗೆ ಆಯ್ಕೆ ಮಾಡಿ ಕೊಳ್ಳುವ…

ಸಮಗ್ರ ತನಿಖೆಗೆ ಸಿಎಂ ಆದೇಶ
ಮೈಸೂರು

ಸಮಗ್ರ ತನಿಖೆಗೆ ಸಿಎಂ ಆದೇಶ

January 25, 2021

ಬೆಂಗಳೂರು,ಜ.24-ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ) ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪ್ರಕರಣ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಯಡಿ ಯೂರಪ್ಪ ಅವರು, ಎಫ್‍ಡಿಎ ಪ್ರಶ್ನೆಪತ್ರಿಕೆ ಪರೀಕ್ಷೆಗೂ ಮುನ್ನವೇ ಬಹಿರಂಗೊಂಡಿರುವ ವಿಚಾರ ಅಕ್ಷಮ್ಯ ಅಪರಾಧ, ಈ ಬಗ್ಗೆ ಅಧಿಕಾರಿಗಳಿಂದ ರಾತ್ರಿಯೇ ಮಾಹಿತಿ ಪಡೆಯಲಾಗಿದೆ. ಪ್ರಕರಣ ಸಂಬಂಧ ಸಮಗ್ರ ತನಿಖೆಗೆ ಆದೇಶಿಸಲಾಗಿದ್ದು, ಈಗಾಗಲೇ ತಪ್ಪಿತಸ್ಥರ ಬಂಧವಾಗಿದೆ ಎಂದು ಹೇಳಿದ್ದಾರೆ. ಈ…

ನಾಳೆ ದೆಹಲಿಯಲ್ಲಿ ರೈತರ ಟ್ರಾಕ್ಟರ್ ರ್ಯಾಲಿ
ಮೈಸೂರು

ನಾಳೆ ದೆಹಲಿಯಲ್ಲಿ ರೈತರ ಟ್ರಾಕ್ಟರ್ ರ್ಯಾಲಿ

January 25, 2021

ಚಂಡೀಗಢ,ಜ.24-ಜ.26ರಂದು ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ಟ್ರಾಕ್ಟರ್ ರ್ಯಾಲಿ ಮಾಡಿಯೇ ಸಿದ್ದ ಎಂದು ಪ್ರತಿಭಟನಾ ನಿರತ ರೈತರು ಹೇಳಿದ್ದಾರೆ. ಇದಕ್ಕೆ ದೆಹಲಿ ಪೆÇಲೀಸರ ಅನುಮತಿ ಸಿಕ್ಕಿದೆ. ಆದರೆ ಇಷ್ಟು ದಿನ ದೆಹಲಿಯ ಔಟರ್ ರಿಂಗ್ ರೋಡ್‍ನಲ್ಲಿ ಟ್ರಾಕ್ಟರ್ ರ್ಯಾಲಿ ನಡೆಸುತ್ತಿದ್ದೇವೆ ಎಂದು ಹೇಳುತ್ತಿದ್ದವರು, ಇದೀಗ ಸ್ವಲ್ಪ ಮೃದು ಭಾವನೆ ತೋರಿ ತಮ್ಮ ಹಠವನ್ನು ಸ್ವಲ್ಪ ಸಡಿಲಿಕೆ ಮಾಡಿ ಆ ರಸ್ತೆಯ ಪ್ರಮುಖ ಭಾಗವನ್ನು ಬಿಟ್ಟು ಬೇರೆಡೆ ರ್ಯಾಲಿ ನಡೆಸಲು ಮುಂದಾಗಿದ್ದಾರೆ. ರ್ಯಾಲಿಯಲ್ಲಿ ಸುಮಾರು 1 ಲಕ್ಷ ಟ್ರಾಕ್ಟರ್‍ಗಳು ರಸ್ತೆಯಲ್ಲಿ…

ದೆಹಲಿ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಪ್ರಧಾನಿ ಮೋದಿ ಜೊತೆ ವಿದ್ಯಾರ್ಥಿಗಳು
ಮೈಸೂರು

ದೆಹಲಿ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಪ್ರಧಾನಿ ಮೋದಿ ಜೊತೆ ವಿದ್ಯಾರ್ಥಿಗಳು

January 25, 2021

ನವದೆಹಲಿ,ಜ.24-ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಸಂಭ್ರಮ ದಲ್ಲಿ ಪ್ರಧಾನಿ ಮೋದಿಯವರ ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಭಾಗವಹಿಸಲು ಅವಕಾಶ ನೀಡುವುದಾಗಿ ಕೇಂದ್ರ ಶಿಕ್ಷಣ ಸಚಿವಾ ಲಯವು ಘೋಷಿಸಿದೆ. ಕೇಂದ್ರದ ಸಿಬಿಎಸ್ ಸಿಯ 10ನೇ ತರಗತಿ, ಪಿಯುಸಿ, ಪದವಿ ಪೂರ್ವ ಮತ್ತು ಸ್ನಾತರೋತ್ತರ ಪದವಿ ಪರೀಕ್ಷೆ ಗಳಲ್ಲಿ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳು 2021ನೇ ಸಾಲಿನ ಗಣ ರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತಿದೆ. ಜ.26ರಂದು ರ್ಯಾಂಕ್ ಪಡೆದ ವಿದ್ಯಾರ್ಥಿಗಳು ಪ್ರಧಾನಿ ಮೋದಿಯವರೊಂದಿಗೆ ಮೆರ ವಣಿಗೆಯಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆಯಲಿದ್ದು, ‘ನಿಶಾಂಕ್’ ಎಂಬ…

ಜೂನ್ ಮೊದಲ ವಾರ ಎಸ್ಸೆಸ್ಸೆಲ್ಸಿ, ಮೇ 2ನೇ ವಾರ ದ್ವಿತೀಯ ಪಿಯು ಪರೀಕ್ಷೆ
ಮೈಸೂರು

ಜೂನ್ ಮೊದಲ ವಾರ ಎಸ್ಸೆಸ್ಸೆಲ್ಸಿ, ಮೇ 2ನೇ ವಾರ ದ್ವಿತೀಯ ಪಿಯು ಪರೀಕ್ಷೆ

January 25, 2021

ಬಾಗಲಕೋಟೆ, ಜ.24- ಜೂನ್ ಮೊದಲ ವಾರ ಎಸ್ಸೆಸ್ಸೆಲ್ಸಿ ಹಾಗೂ ಮೇ ಎರಡನೇ ವಾರ ದ್ವಿತೀಯ ಪಿಯು ಪರೀಕ್ಷೆ ನಡೆಸಲು ಎಂದು ಪ್ರಾಥ ಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಜೂನ್ ಮೊದಲ ವಾರ ಎಸ್‍ಎಸ್ ಎಲ್‍ಸಿ ಪರೀಕ್ಷೆ ಹಾಗೂ ಮೇ 2ನೇ ವಾರ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗುವುದು. ಮಕ್ಕಳಿಗೆ ಹೊರೆ ಆಗುವುದನ್ನು ತಡೆಯಲು ಈ ವರ್ಷ ಶೇ.30ರಷ್ಟು ಪಠ್ಯಕ್ರಮ ಕಡಿಮೆ ಮಾಡ ಲಾಗಿದೆ ಎಂದರು. ಪರೀಕ್ಷೆಗೆ ಕುಳಿತುಕೊಳ್ಳಲು…

ದ್ವಿತೀಯ ಪಿಯುಸಿ ಪರೀಕ್ಷೆಗೆ   ಶೇ.75ರಷ್ಟು ಹಾಜರಾತಿ ಕಡ್ಡಾಯವಿಲ್ಲ
ಮೈಸೂರು

ದ್ವಿತೀಯ ಪಿಯುಸಿ ಪರೀಕ್ಷೆಗೆ  ಶೇ.75ರಷ್ಟು ಹಾಜರಾತಿ ಕಡ್ಡಾಯವಿಲ್ಲ

January 25, 2021

ಬೆಂಗಳೂರು, ಜ.24-ಈ ವರ್ಷ ಪರೀಕ್ಷೆಗಳಿಗೆ ಹಾಜರಾಗುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ತರಗತಿ ಹಾಜರಾತಿ ನಿಯಮಗಳನ್ನು ಸಡಿಲಿಸಲು ಪೂರ್ವ ವಿಶ್ವವಿದ್ಯಾಲಯ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಲಾಕ್‍ಡೌನ್ ಅವಧಿಯಲ್ಲಿ ಅನೇಕ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಾಧ್ಯವಿಲ್ಲ ಎಂಬ ಅಂಶವನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ, ದ್ವಿತೀಯ ಪಿಯು ಕಾಲೇಜುಗಳು ಮತ್ತೆ ತೆರೆದಿದ್ದರೂ ಸಹ, ವೈರಸ್ ಹರಡಬಹು ದೆಂಬ ಭಯದಿಂದ ಇನ್ನೂ ಅನೇಕರು ಆಫ್ ಲೈನ್ ತರಗತಿಗಳಿಗೆ ಹಾಜರಾಗುತ್ತಿಲ್ಲ. ಆದ್ದ ರಿಂದ ಈ ಶೈಕ್ಷಣಿಕ ವರ್ಷದ ನಿಯಮಗಳನ್ನು ಸಡಿಲಿಸಲು…

ಜಗತ್ತಿಗೇ ಭಾರತದಿಂದ ಕೋವಿಡ್ ಲಸಿಕೆ ಮೋದಿ ಸರ್ಕಾರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಧನ್ಯವಾದ
ಮೈಸೂರು

ಜಗತ್ತಿಗೇ ಭಾರತದಿಂದ ಕೋವಿಡ್ ಲಸಿಕೆ ಮೋದಿ ಸರ್ಕಾರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಧನ್ಯವಾದ

January 25, 2021

ವಾಷಿಂಗ್ಟನ್,ಜ.24-ಜಗತ್ತಿನ ನಾನಾ ದೇಶಗಳಿಗೆ ಕೋವಿಡ್ ಲಸಿಕೆ ಒದಗಿಸು ತ್ತಿರುವ ಭಾರತ ದೇಶಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಧನ್ಯವಾದ ಅರ್ಪಿಸಿದೆ. ಇಡೀ ಜಗತ್ತನ್ನು ಕಾಡುತ್ತಿರುವ ಮಾರಕ ಕೊರೊನಾ ಸೋಂಕಿನ ವಿರುದ್ಧ ಹೋರಾಟ ದಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಭಾರತ, ಕೋವಿಡ್ ಲಸಿಕೆ ಹಂಚಿಕೆ ಯಲ್ಲಿ `ನಿರಂತರ ಬೆಂಬಲ’ ನೀಡಿದ್ದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಧನ್ಯವಾದ ತಿಳಿಸಿದೆ. ಈ ವಿಚಾರವಾಗಿ ಶನಿವಾರ ಟ್ವೀಟ್ ಮಾಡಿರುವ Wಊಔ ಮುಖ್ಯಸ್ಥ ಟೆಡ್ರೋಸ್ ಅಧನೊಮ್ ಗೆಬ್ರೆಯೆಸಸ್, `ಕೋವಿಡ್ ವಿರುದ್ಧದ ಜಾಗತಿಕ ಹೋರಾ ಟಕ್ಕೆ ನಿರಂತರ…

ಮೈಸೂರು ನಗರ ಪಾಲಿಕೆ ಎಲ್ಲಾ ವಲಯ ಕಚೇರಿ ವ್ಯಾಪ್ತಿಯಲ್ಲಿ ಗೋಡೆ ಚಿತ್ರಕಲೆ ಸ್ಪರ್ಧೆ
ಮೈಸೂರು

ಮೈಸೂರು ನಗರ ಪಾಲಿಕೆ ಎಲ್ಲಾ ವಲಯ ಕಚೇರಿ ವ್ಯಾಪ್ತಿಯಲ್ಲಿ ಗೋಡೆ ಚಿತ್ರಕಲೆ ಸ್ಪರ್ಧೆ

January 25, 2021

ಮೈಸೂರು,ಜ.24(ಪಿಎಂ)-ಸ್ವಚ್ಛ ಸರ್ವೇಕ್ಷಣೆ 2021ರಲ್ಲಿ ಪ್ರಥಮ ಸ್ಥಾನ ಗಳಿಸುವ ಗುರಿಯಲ್ಲಿ ಮೈಸೂರು ಮಹಾನಗರ ಪಾಲಿಕೆ ಕಾರ್ಯ ಚಟು ವಟಿಕೆ ಮುಂದುವರೆಸಿದೆ. ಇದರ ಅಂಗವಾಗಿ ಪಾಲಿಕೆಯ ಎಲ್ಲಾ 9 ವಲಯ ಕಚೇರಿ ಗಳ ವ್ಯಾಪ್ತಿಯಲ್ಲಿ ಭಾನುವಾರ ಗೋಡೆ ಚಿತ್ರಕಲಾ ಸ್ಪರ್ಧೆ ನಡೆಸಲಾಯಿತು. ವಲಯ ಕಚೇರಿ-9ರ ವ್ಯಾಪ್ತಿಯ ಸಿದ್ಧಾರ್ಥ ನಗರದ ಸಂಗೀತ ಕಾರ್ನರ್ ಬಳಿ ಉಪ ಮೇಯರ್ ಸಿ.ಶ್ರೀಧರ್, ಪಾಲಿಕೆ ಸದಸ್ಯೆ ಅಶ್ವಿನಿ ಅನಂತು ಸಾಂಕೇತಿಕವಾಗಿ ಕುಂಚದಲ್ಲಿ ಬಣ್ಣ ಬಳೆಯುವ ಮೂಲಕ ಎಲ್ಲಾ ವಲಯ ವ್ಯಾಪ್ತಿಯ ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಿದರು….

ಪ್ರಶ್ನೆಪತ್ರಿಕೆ ಸೋರಿಕೆ-ಎಫ್‍ಡಿಎ ಪರೀಕ್ಷೆ ಮುಂದೂಡಿಕೆ: ನೂರಾರು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ವಾಪಸ್
ಮೈಸೂರು

ಪ್ರಶ್ನೆಪತ್ರಿಕೆ ಸೋರಿಕೆ-ಎಫ್‍ಡಿಎ ಪರೀಕ್ಷೆ ಮುಂದೂಡಿಕೆ: ನೂರಾರು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ವಾಪಸ್

January 25, 2021

ಮೈಸೂರು,ಜ.24(ಎಂಟಿವೈ)-ರಾಜ್ಯಾದ್ಯಂತ ಭಾನು ವಾರ ನಡೆಯಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‍ಸಿ) ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಯಿಂದಾಗಿ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಈ ಮಾಹಿತಿ ತಿಳಿಯದ ಗ್ರಾಮೀಣ ಪ್ರದೇಶದ ನೂರಾರು ಅಭ್ಯರ್ಥಿಗಳು ಭಾನುವಾರ ಬೆಳಗ್ಗೆ ಮೈಸೂರು ನಗರದಲ್ಲಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಬಂದು ಬೇಸರಗೊಂಡು ವಾಪಸಾದರು. ಪ್ರಥಮ ದರ್ಜೆ ಸಹಾ ಯಕರ(ಎಫ್‍ಡಿಎ) ಹುದ್ದೆ ನೇಮಕಕ್ಕಾಗಿ ನಿಗದಿ ಯಾಗಿದ್ದ ಲಿಖಿತ ಪರೀಕ್ಷೆಗೆ ಮೈಸೂರು ಜಿಲ್ಲೆಯಲ್ಲಿ 25 ಸಾವಿರ ಮಂದಿ ನೋಂದಾಯಿಸಿಕೊಂಡಿದ್ದರು. ಮೈಸೂರಲ್ಲಿ 49 ಪರೀಕ್ಷಾ ಕೇಂದ್ರಗಳನ್ನು ವ್ಯವಸ್ಥೆ ಮಾಡ ಲಾಗಿತ್ತು. ಆದರೆ ಭಾನುವಾರ…

1 310 311 312 313 314 1,611
Translate »