ಮೈಸೂರು

ವಿದ್ಯಾರ್ಥಿಗಳಿಗೆ ವಚನ ದೀವಿಗೆ ಪ್ರಮಾಣಪತ್ರ ವಿತರಣೆ
ಮೈಸೂರು

ವಿದ್ಯಾರ್ಥಿಗಳಿಗೆ ವಚನ ದೀವಿಗೆ ಪ್ರಮಾಣಪತ್ರ ವಿತರಣೆ

January 21, 2021

ಮೈಸೂರು,ಜ.20-ವಚನಗಳು ಅನುಭಾವಿಗಳ ಸಾಹಿತ್ಯ ಎಂದು ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕಿ ರೂಪ ಕುಮಾರಸ್ವಾಮಿ ಹೇಳಿದರು. ಶರಣು ವಿಶ್ವವಚನ ಫೌಂಡೇಷನ್ ಮೈಸೂರಿನ ಗೌರಿಶಂಕರನಗರದಲ್ಲಿ ಹಮ್ಮಿಕೊಂಡಿದ್ದ ಅನ್ನಪೂರ್ಣ ಮತ್ತು ಪ್ರೇಮ ಪ್ರಭುಸ್ವಾಮಿ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿ, ಶರಣರು ತಮ್ಮ ಅನುಭವಗಳನ್ನು ಹೃದಯದಿಂದ ಹೃದಯಕ್ಕೆ ಮುಟ್ಟುವಂತೆ ಬಿಡಿ ಮಾತುಗಳ ಮೂಲಕ ಬಿಡಿ ಮುತ್ತುಗಳಂತೆ ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡುವುದರ ಮೂಲಕ ಜನರ ಮಧ್ಯದಲ್ಲಿ ಹುಟ್ಟಿದ ಸಾಹಿತ್ಯ ಇಂದು ವಿಶ್ವಾದ್ಯಂತ ಜನಪ್ರಿಯವಾಗಲು ಕಾರಣರಾದರು. ವಚನ ಎಂಬುದು ಪ್ರತಿಜ್ಞೆ ಹಾಗೂ ಆತ್ಮಸಾಕ್ಷಿಯ ಮಾತು. ನುಡಿದಂತೆ…

ಮೈಸೂರಲ್ಲಿ ಸ್ವಯಂಪ್ರೇರಣೆ ಶಿಬಿರದಲ್ಲಿ 60 ಮಂದಿ ರಕ್ತದಾನ
ಮೈಸೂರು

ಮೈಸೂರಲ್ಲಿ ಸ್ವಯಂಪ್ರೇರಣೆ ಶಿಬಿರದಲ್ಲಿ 60 ಮಂದಿ ರಕ್ತದಾನ

January 21, 2021

ಮೈಸೂರು,ಜ.20(ಎಂಟಿವೈ)-ಮೈಸೂರಿನ ಗರುಡ ಮಾಲ್ ಸಭಾಂಗಣದಲ್ಲಿ ನಡೆದ ಸ್ವಯಂಪ್ರೇರಣೆಯ ರಕ್ತದಾನ ಶಿಬಿರದಲ್ಲಿ 60ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿ ಪ್ರಶಂಸೆಗೆ ಪಾತ್ರರಾದರು. ಲಯನ್ಸ್ ಕ್ಲಬ್, ಜೀವಧಾರ ರಕ್ತನಿಧಿ ಕೇಂದ್ರ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ನೆರವಿನಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ದೇವರಾಜ ಪೆÇೀಲಿಸ್ ಠಾಣೆ ಇನ್‍ಸ್ಪೆಕ್ಟರ್ ದಿವಾಕರ್ ಉದ್ಘಾಟಿಸಿ ದರು. ಬಳಿಕ ಮಾತನಾಡಿ, ಅಪಘಾತ ಹಾಗೂ ಇತರೆ ತುರ್ತು ಸಂದರ್ಭಗಳಲ್ಲಿ ಸಕಾಲದಲ್ಲಿ ರಕ್ತ ಸಿಗದೇ ಪ್ರತಿವರ್ಷ ಹಲವು ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ಆರೋಗ್ಯವಂತರು ನಿಯಮಿತವಾಗಿ ರಕ್ತದಾನ ಮಾಡಿರಿ. ರಕ್ತದಾನ…

ಗೋ ರಕ್ಷಕ ಶಿವು ಉಪ್ಪಾರ್ ಅನುಮಾನಾಸ್ಪದ ಸಾವು ಪ್ರಕರಣ ಸಿಬಿಐ ತನಿಖೆಗೆ ಶ್ರೀರಾಮಸೇನೆ ಮನವಿ
ಮೈಸೂರು

ಗೋ ರಕ್ಷಕ ಶಿವು ಉಪ್ಪಾರ್ ಅನುಮಾನಾಸ್ಪದ ಸಾವು ಪ್ರಕರಣ ಸಿಬಿಐ ತನಿಖೆಗೆ ಶ್ರೀರಾಮಸೇನೆ ಮನವಿ

January 21, 2021

ಮೈಸೂರು,ಜ.20(ಪಿಎಂ)-ಗೋ ರಕ್ಷಕ, ಹಿಂದೂ ಕಾರ್ಯಕರ್ತ ಶಿವು ಉಪ್ಪಾರ್ ಅನು ಮಾನಾಸ್ಪದ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಶ್ರೀರಾಮಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದ ಸಂಘಟನೆ ಕಾರ್ಯ ಕರ್ತರು, ಬೆಳಗಾವಿ ಜಿಲ್ಲೆಯಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾದ ಗೋ ರಕ್ಷಕ ಶಿವು ಉಪ್ಪಾರ್ ಪ್ರಕರಣ ಸಂಬಂಧ ತನಿಖೆಯಲ್ಲಿ ಪ್ರಗತಿ ಕಾಣುತ್ತಿಲ್ಲ. ಉನ್ನತ ಮಟ್ಟದ ತನಿಖೆ ನಡೆಸದಿರುವುದು ಹಿಂದೂ ಕಾರ್ಯಕರ್ತನೊಬ್ಬನ ಪ್ರಾಣಕ್ಕೆ ಬೆಲೆಯೇ ಇಲ್ಲವೇ ಎಂಬ ಪ್ರಶ್ನೆ ಹುಟ್ಟು…

ಹೋಟೆಲ್, ಪ್ರವಾಸೋದ್ಯಮಕ್ಕೆ ತೆರಿಗೆ, ಶುಲ್ಕ ರಿಯಾಯಿತಿ ಕಷ್ಟ
ಮೈಸೂರು

ಹೋಟೆಲ್, ಪ್ರವಾಸೋದ್ಯಮಕ್ಕೆ ತೆರಿಗೆ, ಶುಲ್ಕ ರಿಯಾಯಿತಿ ಕಷ್ಟ

January 20, 2021

ಮೈಸೂರು, ಜ.19(ಎಂಕೆ)- ಕೋವಿಡ್-19 ಹಿನ್ನೆಲೆ ಕಳೆದೊಂದು ವರ್ಷದಿಂದ ಪ್ರವಾಸೋದ್ಯಮ ಒಂದೇ ಅಲ್ಲ, ಎಲ್ಲಾ ಉದ್ಯಮ ಕ್ಷೇತ್ರಗಳಿಗೂ ದೊಡ್ಡ ಹೊಡೆತ ಬಿದ್ದಿದೆ. ಇದರಲ್ಲಿ ಒಂದು ಉದ್ಯಮ ಕ್ಷೇತ್ರ ಕ್ಕಾಗಿ ಸರ್ಕಾರ ವಿವಿಧ ತೆರಿಗೆ, ಶುಲ್ಕಗಳನ್ನು ಮನ್ನಾ ಮಾಡುತ್ತದೆÀ ಅಥವಾ ರಿಯಾಯಿತಿ ನೀಡುತ್ತದೆ ಎಂದು ನಿರೀಕ್ಷೆ ಮಾಡಲಾಗದ ಸ್ಥಿತಿ ಇದೆ ಎಂದು ರಾಜ್ಯ ಪ್ರವಾಸೋ ದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‍ಕುಮಾರ್ ತಿಳಿಸಿದರು. `ದಕ್ಷಿಣ ಭಾರತ ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳ ಸಂಘ’ ನಗರದ ಖಾಸಗಿ ಹೋಟೆಲ್‍ನಲ್ಲಿ ಮಂಗಳವಾರ ಮೈಸೂರು ಹೋಟೆಲ್…

ವಿದ್ಯಾರ್ಥಿವೇತನವೂ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ
ಮೈಸೂರು

ವಿದ್ಯಾರ್ಥಿವೇತನವೂ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

January 20, 2021

ಮೈಸೂರು,ಜ.19(ಪಿಎಂ)- ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕೆಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇ ರಿಸಲು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮೈಸೂರು ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಜಮಾ ಯಿಸಿದ ಪ್ರತಿಭಟನಾಕಾರರು, ಕೊರೊನಾ ಕಾರಣಕ್ಕೆ ಸ್ಥಗಿತಗೊಂಡಿದ್ದ ಶಾಲಾ-ಕಾಲೇಜುಗಳು ಮತ್ತೆ ಪ್ರಾರಂಭವಾಗುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರ ಪರಿಹರಿಸಬೇಕು ಎಂದು ಒತ್ತಾಯಿಸಿದರು. ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ನೀಡುತ್ತಿದ್ದ ಕೆಲ ವಿದ್ಯಾರ್ಥಿವೇತನ ಸ್ಥಗಿತವಾಗಿದೆ. ಇದರಿಂದ ವಿದ್ಯಾರ್ಥಿ ಗಳಿಗೆ…

ಶೈಕ್ಷಣಿಕ ಸಾಲ ಮನ್ನಾಕ್ಕೆ ಆಗ್ರಹಿಸಿ ಪ್ರತಿಭಟನೆ
ಮೈಸೂರು

ಶೈಕ್ಷಣಿಕ ಸಾಲ ಮನ್ನಾಕ್ಕೆ ಆಗ್ರಹಿಸಿ ಪ್ರತಿಭಟನೆ

January 20, 2021

ಮೈಸೂರು, ಜ.19(ಪಿಎಂ)- ಶೈಕ್ಷಣಿಕ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಶೈಕ್ಷಣಿಕ ಸಾಲ ಮನ್ನಾ ಹೋರಾಟ ಸಮಿತಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಡಿಸಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯಾದ್ಯಂತ ಹಲವು ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಬ್ಯಾಂಕ್‍ಗಳಲ್ಲಿ ಲಕ್ಷಾಂತರ ರೂ. ಸಾಲ ಪಡೆದು ತಮ್ಮ ಶಿಕ್ಷಣ ಪೂರೈಸಿದ್ದಾರೆ. ಆದರೆ ನಿರುದ್ಯೋಗ ಸಮಸ್ಯೆ ಜೊತೆಗೆ ಕೋವಿಡ್ ಸಮಸ್ಯೆ ಯಿಂದ ಸಾಲ ಮರುಪಾವತಿ ಮಾಡಲು ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಆದರೆ ಬ್ಯಾಂಕ್ ಗಳು ಸಾಲ ಮರುಪಾವತಿಗೆ ಒತ್ತಡ ಹಾಕುತ್ತಿವೆ ಎಂದು…

ದೆಹಲಿ ರೈತರ ಟ್ರಾಕ್ಟರ್ ಜಾಥಾ ಬೆಂಬಲಿಸಿ ಜ.26ರಂದು ಬೆಂಗಳೂರಲ್ಲೂ ರೈತರಿಂದ ಟ್ರಾಕ್ಟರ್ ಜಾಥಾ
ಮೈಸೂರು

ದೆಹಲಿ ರೈತರ ಟ್ರಾಕ್ಟರ್ ಜಾಥಾ ಬೆಂಬಲಿಸಿ ಜ.26ರಂದು ಬೆಂಗಳೂರಲ್ಲೂ ರೈತರಿಂದ ಟ್ರಾಕ್ಟರ್ ಜಾಥಾ

January 20, 2021

ಮೈಸೂರು,ಜ.19(ಆರ್‍ಕೆಬಿ)-ಕಳೆದ 2 ತಿಂಗಳಿಂದ ದೆಹಲಿ ಯಲ್ಲಿ ಕೊರೆಯುವ ಚಳಿಯಲ್ಲೂ ಪ್ರತಿಭಟನೆ ನಡೆಸುತ್ತಿರುವ ರೈತರು ಜ.26ರ ಗಣರಾಜ್ಯೋತ್ಸವ ದಿನದಂದು ಟ್ರಾಕ್ಟರ್ ಜಾಥಾ ನಡೆಸುತ್ತಿದ್ದು, ಅದೇ ದಿನ ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಟ್ರಾಕ್ಟರ್ ರ್ಯಾಲಿ ನಡೆಸುತ್ತಿರುವುದಾಗಿ ರೈತಸಂಘ ಮತ್ತು ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವ ರಾಜು ತಿಳಿಸಿದರು. ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಜಿಲ್ಲೆಯ ವಿವಿಧ ತಾಲೂಕುಗಳಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಟ್ರಾಕ್ಟರ್, ಬೈಕ್, ಟೆಂಪೋಗಳಲ್ಲಿ ಆಗಮಿಸ…

ತಿಂಗಳಲ್ಲಿ ವಿಜಯನಗರ 4ನೇ ಹಂತದ ಟ್ಯಾಂಕ್‍ನಿಂದ ನೀರು ಸರಬರಾಜು
ಮೈಸೂರು

ತಿಂಗಳಲ್ಲಿ ವಿಜಯನಗರ 4ನೇ ಹಂತದ ಟ್ಯಾಂಕ್‍ನಿಂದ ನೀರು ಸರಬರಾಜು

January 20, 2021

ಮೈಸೂರು,ಜ.19(ಆರ್‍ಕೆ)- ಮೋಟಾರ್ ಅಳವಡಿಸಿ ತಿಂಗಳೊಳಗಾಗಿ ಹೊಸ ಟ್ಯಾಂಕ್ ನಿಂದ ವಿಜಯನಗರ 4ನೇ ಹಂತದ ನಿವಾಸಿಗಳಿಗೆ ಕುಡಿಯುವ ನೀರು ಸರಬ ರಾಜು ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮ ಶೇಖರ್ ಭರವಸೆ ನೀಡಿದರು. ವಿಜಯನಗರ 4ನೇ ಹಂತದಲ್ಲಿ ಮುಡಾ ದಿಂದ ನಿರ್ಮಿಸಿರುವ 13 ಎಂಎಲ್‍ಡಿ ನೀರು ಸಂಗ್ರಹ ಸಾಮಥ್ರ್ಯದ ಟ್ಯಾಂಕ್ ಅನ್ನು ಪರಿಶೀಲಿಸಿದ ಅವರು, ಕಾಮಗಾರಿ ಪೂರ್ಣಗೊಂಡಿದ್ದರೂ, ಬಡಾವಣೆಗೆ ಸಮರ್ಪಕ ನೀರು ಪೂರೈಸದಿರುವ ಬಗ್ಗೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳನ್ನು ತರಾಟೆಗೆ…

ಪದವಿ, ಸ್ನಾತಕೋತ್ತರ ಪದವಿ ತರಗತಿ ಆರಂಭ
ಮೈಸೂರು

ಪದವಿ, ಸ್ನಾತಕೋತ್ತರ ಪದವಿ ತರಗತಿ ಆರಂಭ

January 20, 2021

ಮೈಸೂರು, ಜ.19(ಆರ್‍ಕೆ)-ಕೋವಿಡ್-19 ನಿರ್ಬಂಧದಿಂದಾಗಿ ಕಳೆದ 8 ತಿಂಗ ಳಿಂದ ಸ್ಥಗಿತ ಗೊಂಡಿದ್ದ ಮೈಸೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪದವಿ, ಸ್ನಾತಕೋತ್ತರ ಪದವಿ ತರಗತಿ (ಆಫ್ ಲೈನ್)ಗಳು ಇಂದಿನಿಂದ ಆರಂಭ ವಾದವು. ನಿನ್ನೆ (ಜ.18)ಯಷ್ಟೇ ಕಾಲೇಜು ಪ್ರಾಂಶುಪಾಲರುಗಳ ಸಭೆ ಯಲ್ಲಿ ತರಗತಿ ಆರಂಭವಾಗುವ ಬಗ್ಗೆ ತೀರ್ಮಾನ ಕೈಗೊಂಡಂತೆ ಮಹಾರಾಜ, ಯುವರಾಜ, ಮಹಾರಾಣಿ ಸೇರಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಪಿಜಿ ಡಿಪ್ಲೊಮಾ ಕೋರ್ಸುಗಳ ಸೆಮಿಸ್ಟರ್ ತರಗತಿಗಳು ಆರಂಭವಾಗಿದ್ದು, ಮೊದಲ ದಿನವಾದ ಇಂದು ಶೇ.60 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು…

ಮತದಾರರ ಪರಿಷ್ಕೃತ ಪಟ್ಟಿ ಪ್ರಕಟ: ರಾಜ್ಯದಲ್ಲಿದ್ದಾರೆ 5,21,80,632 ಮತದಾರರು
ಮೈಸೂರು

ಮತದಾರರ ಪರಿಷ್ಕೃತ ಪಟ್ಟಿ ಪ್ರಕಟ: ರಾಜ್ಯದಲ್ಲಿದ್ದಾರೆ 5,21,80,632 ಮತದಾರರು

January 20, 2021

ಬೆಂಗಳೂರು: ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆಯ ಬಳಿಕ ಅಂತಿಮ ಕರಡು ಪಟ್ಟಿಯನ್ನು ಇದೇ 18ರಂದು ಬಿಬಿಎಂಪಿ ಕಂದಾಯ ಅಧಿಕಾರಿಗಳ ಕಚೇರಿ, ಎಲ್ಲ ತಾಲೂಕು, ಜಿಲ್ಲೆ ಕಚೇರಿಗಳು ಮತ್ತು ಎಲ್ಲ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದೆ. ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕರಡು ಮತದಾರರ ಪಟ್ಟಿ ವೀಕ್ಷಣೆಗೆ ಲಭ್ಯವಿದೆ. ಮತದಾರರ ಪಟ್ಟಿ ಪರಿಷ್ಕರಣೆ ಬಳಿಕ ರಾಜ್ಯದಲ್ಲಿ ಒಟ್ಟು 2,63,19,044 ಪುರುಷ, 2,58, 56,825 ಮಹಿಳೆಯರು, ತೃತೀಯ ಲಿಂಗದ 4,763 ಮತದಾರರು ಇದ್ದಾರೆ. ವಲಸೆ, ಪುನರಾವರ್ತನೆ ಮತ್ತು ಮೃತಪಟ್ಟ ಕಾರಣಕ್ಕೆ ಒಟ್ಟು 1,93,309…

1 315 316 317 318 319 1,611
Translate »