ಮೈಸೂರು

ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ) ತರಬೇತಿ: ಇಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಚಾಲನೆ
ಮೈಸೂರು

ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ) ತರಬೇತಿ: ಇಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಚಾಲನೆ

January 19, 2021

ಮೈಸೂರು, ಜ.18(ಆರ್‍ಕೆಬಿ)- ಅಸಂಘಟಿತ ವಲಯ ದಲ್ಲಿರುವ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳನ್ನು, ಅವುಗಳ ಸ್ಪರ್ಧಾತ್ಮ ಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ನೀಡುತ್ತಿರುವ ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ) ತರಬೇತಿ ಕಾರ್ಯಕ್ರಮಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಂಗಳ ವಾರ (ಜ.19) ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಸಿಎಫ್‍ಟಿಆರ್‍ಐ ಸಭಾಂ ಗಣದಲ್ಲಿ ಚಾಲನೆ ನೀಡಲಿದ್ದಾರೆ. ಆತ್ಮ ನಿರ್ಭರ್ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲ ಯವು ಪ್ರಧಾನಮಂತ್ರಿ ಸಣ್ಣ ಆಹಾರ ಸಂಸ್ಕರಣಾ ಉದ್ಯಮಗಳ ಕ್ರಮಬದ್ಧ…

ಒಂದು ಜನಾಂಗಕ್ಕಷ್ಟೇ ಸೀಮಿತರಾಗದೇ ಎಲ್ಲಾ   ಜನಾಂಗ, ಕ್ಷೇತ್ರಗಳ ಸಾಧಕ: ಹೆಚ್.ವಿ.ರಾಜೀವ್
ಮೈಸೂರು

ಒಂದು ಜನಾಂಗಕ್ಕಷ್ಟೇ ಸೀಮಿತರಾಗದೇ ಎಲ್ಲಾ  ಜನಾಂಗ, ಕ್ಷೇತ್ರಗಳ ಸಾಧಕ: ಹೆಚ್.ವಿ.ರಾಜೀವ್

January 19, 2021

ಶ್ರೀ ಬಾಲಗಂಗಾಧರನಾಥ ಶ್ರೀಗಳ 76ನೇ ಜಯಂತಿ ಮಹೋತ್ಸವ ಮೈಸೂರು, ಜ.18(ಆರ್‍ಕೆಬಿ)- ಆದಿ ಚುಂಚನಗಿರಿಯ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿ ಅವರು ಒಂದು ಜನಾಂಗ ಕ್ಕಷ್ಟೇ ಸೀಮಿತರಾಗದೇ ಎಲ್ಲಾ ಜನಾಂಗ ಹಾಗೂ ಕ್ಷೇತ್ರ್ರಗಳ ಅಭಿವೃದ್ಧಿಗೆ ಶ್ರಮಿಸಿದ ಮಹಾನ್ ಸಾಧಕ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್ ಅಭಿಪ್ರಾಯಪಟ್ಟರು. ಮೈಸೂರಿನ ಕುವೆಂಪುನಗರದ ಆದಿ ಚುಂಚನಗಿರಿ ರಸ್ತೆಯ ಶ್ರೀ ಬಾಲಗಂಗಾ ಧರನಾಥ ಸ್ವಾಮೀಜಿ ವೃತ್ತದಲ್ಲಿ ಅವರ ಭಕ್ತವೃಂದ ಸೋಮವಾರ ಆಯೋಜಿಸಿದ್ದ ಶ್ರೀಗಳ 76ನೇ ಜಯಂತಿ ಕಾರ್ಯಕ್ರಮಕ್ಕೆ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ…

ಏರ್‍ಕೂಲರ್‍ನಲ್ಲಿ ಅಡಗಿಕೊಂಡು   ಮನೆ ಮಂದಿಯ ಬೆವರಿಳಿಸಿದ ನಾಗಪ್ಪ! 
ಮೈಸೂರು

ಏರ್‍ಕೂಲರ್‍ನಲ್ಲಿ ಅಡಗಿಕೊಂಡು  ಮನೆ ಮಂದಿಯ ಬೆವರಿಳಿಸಿದ ನಾಗಪ್ಪ! 

January 19, 2021

ಮೈಸೂರು,ಜ.18(ಎಂಕೆ) ಏರ್ ಕೂಲರ್‍ನಿಂದ ಕೂಲ್ ಆಗುತ್ತಿದ್ದ ಮನೆ ಮಂದಿಯ ಬೆವರಿಳಿಸಿದ ನಾಗರಹಾವು…! ಹೌದು! ಮೈಸೂರಿನ ಸಿಲ್ಕ್ ಫ್ಯಾಕ್ಟರಿಯ ಕೆ.ಆರ್.ಪುರಂ ನಿವಾಸಿ ಸೂರ್ಯ ಪ್ರಕಾಶ್ ಎಂಬುವರ ಮನೆಯಲ್ಲಿದ್ದ ಏರ್ ಕೂಲರ್ ಒಳಹೊಕ್ಕಿದ ಸುಮಾರು 4 ಅಡಿ ಉದ್ದದ ನಾಗರಹಾವು ಮನೆ ಮಂದಿಯನ್ನು ಬೆಚ್ಚಿಬಿಳಿಸಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಮನೆಯೊಳಗೆ ಹೋಗುತ್ತಿದ್ದ ನಾಗರಹಾವನ್ನು ನೋಡಿದ ಅಕ್ಕ-ಪಕ್ಕದ ನಿವಾಸಿ ಗಳು ಸೂರ್ಯ ಪ್ರಕಾಶ್ ಅವರಿಗೆ ತಿಳಿಸಿದ್ದಾರೆ. ಮನೆಯಲ್ಲಿದ್ದವರೆಲ್ಲಾ ಮನೆಯಿಂದ ಹೊರಬಂದ ನಂತರ ಕೆಲವರು ಮನೆಯೊಳಗೆ ಹುಡು ಕಾಡಿದರೂ ಪತ್ತೆಯಾಗಿಲ್ಲ. ಬಳಿಕ…

ಜೆಡಿಎಸ್ ಎಲ್ಲಾ ಹಂತದ ಸಮಿತಿಗಳ ವಿಸರ್ಜನೆ
ಮೈಸೂರು

ಜೆಡಿಎಸ್ ಎಲ್ಲಾ ಹಂತದ ಸಮಿತಿಗಳ ವಿಸರ್ಜನೆ

January 19, 2021

ಏಳು ವಿಭಾಗದಲ್ಲಿ ಉಸ್ತುವಾರಿ ಸಮಿತಿ ರಚನೆ ಬೆಂಗಳೂರು, ಜ.18- ಜೆಡಿಎಸ್‍ನ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಸಮಿತಿಗಳ ವಿಸರ್ಜನೆಗೆ ತೀರ್ಮಾನ ಮಾಡಲಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಏಳು ವಿಭಾಗಗಳಲ್ಲಿ ಉಸ್ತುವಾರಿ ಸಮಿತಿಗಳ ರಚನೆಗೆ ನಿರ್ಧಾರ ಮಾಡಲಾಗಿದೆ ಎಂದರು. ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜಿಲ್ಲಾ, ತಾಲೂಕು ಚುನಾವಣೆಗೆ ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ಸಲಹೆ ಮಾಡಲಾಗಿದೆ. ಆಯಾ ಭಾಗದ ಜವಾಬ್ದಾರಿಯನ್ನು ಕೊಟ್ಟಿದ್ದೇವೆ….

ಬೆಳಂದೂರು ಡಿ.ನೋಟಿಫಿಕೇಷನ್: ಬಿಎಸ್‍ವೈಗೆ ರಿಲೀಫ್
ಮೈಸೂರು

ಬೆಳಂದೂರು ಡಿ.ನೋಟಿಫಿಕೇಷನ್: ಬಿಎಸ್‍ವೈಗೆ ರಿಲೀಫ್

January 19, 2021

ಬೆಂಗಳೂರು, ಜ.18- ಬೆಳಂದೂರು ಡಿ.ನೋಟಿಫಿಕೇಷನ್ ಪ್ರಕರಣ ದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಯಡಿಯೂರಪ್ಪನವರ ಪಾತ್ರವಿಲ್ಲವೆಂದು ಲೋಕಾಯುಕ್ತ ಪೊಲೀಸರು ಜನಪ್ರತಿನಿಧಿಗಳ ನ್ಯಾಯಾ ಲಯಕ್ಕೆ ವರದಿ ಸಲ್ಲಿಸಿದ್ದಾರೆ. ನ್ಯಾಯಾಲಯವೂ ದೂರುದಾರರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದ್ದು, ಪ್ರಕರಣದ ವಿಚಾರಣೆಯನ್ನು ಫೆ.2ಕ್ಕೆ ಮುಂದೂಡಿದೆ.

ಮೈಸೂರು ಜಿಲ್ಲೆಯಲ್ಲಿ ಸೋಮವಾರ 35 ಮಂದಿಗೆ ಕೊರೊನಾ ಸೋಂಕು
ಮೈಸೂರು

ಮೈಸೂರು ಜಿಲ್ಲೆಯಲ್ಲಿ ಸೋಮವಾರ 35 ಮಂದಿಗೆ ಕೊರೊನಾ ಸೋಂಕು

January 19, 2021

ಮೈಸೂರು, ಜ.18(ಎಂಕೆ)- ಮೈಸೂರು ಜಿಲ್ಲೆಯಲ್ಲಿ ಸೋಮವಾರ 35 ಮಂದಿಗೆ ಕೊರೊನಾ ಸೋಂಕು ತಗುಲಿದೆ. 33 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸೋಂಕಿತರ ಸಂಖ್ಯೆ 53,039ಕ್ಕೆ ಏರಿಕೆಯಾದರೆ, 51,773 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 1,022 ಮಂದಿ ಸಾವನ್ನಪ್ಪಿದ್ದು, 244 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ. ರಾಜ್ಯದ ವಿವರ: ರಾಜ್ಯದಲ್ಲಿಂದು 435 ಮಂದಿಗೆ ಸೋಂಕು ತಗುಲಿದ್ದು, 973 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,32,432ಕ್ಕೆ ಏರಿಕೆಯಾಗಿದ್ದು, 9,12,205 ಮಂದಿ ಗುಣಮುಖರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ…

ಶ್ರೀರಾಮ ಜನ್ಮಭೂಮಿ ಟ್ರಸ್ಟ್ ನಿಧಿ ಸಮರ್ಪಣಾ ಅಭಿಯಾನಕ್ಕೆ ಶಾಸಕ ಚಾಲನೆ
ಮೈಸೂರು

ಶ್ರೀರಾಮ ಜನ್ಮಭೂಮಿ ಟ್ರಸ್ಟ್ ನಿಧಿ ಸಮರ್ಪಣಾ ಅಭಿಯಾನಕ್ಕೆ ಶಾಸಕ ಚಾಲನೆ

January 19, 2021

ಮೈಸೂರು, ಜ.18(ವೈಡಿಎಸ್)- ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ `ಶ್ರೀರಾಮ ಜನ್ಮಭೂಮಿ ಟ್ರಸ್ಟ್’ ಹಮ್ಮಿಕೊಂಡಿರುವ `ನಿಧಿ ಸಮ ರ್ಪಣಾ ಅಭಿಯಾನ’ಕ್ಕೆ ಶಾಸಕ ಎಲ್. ನಾಗೇಂದ್ರ ಅವರು ಒಂಟಿಕೊಪ್ಪಲು ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಚಾಲನೆ ನೀಡಿದರು. ಬಳಿಕ ಶಾಸಕ ಮಾತನಾಡಿ, ಎಲ್ಲ ಕಾರ್ಯಕರ್ತರು ಹಾಗೂ ಸಂಘ ಪರಿ ವಾರದವರು ಪ್ರಾಮಾಣಿಕವಾಗಿ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರಿಗೆ ಈ ಕುರಿತು ಅರಿವು ಮೂಡಿಸಿ ಧನ ಸಹಾಯದ ಅಭಿಯಾನವನ್ನು ಯಶಸ್ವಿ ಗೊಳಿಸಬೇಕು ಎಂದು ಮನವಿ ಮಾಡಿ ದರು. ಈ ವೇಳೆ ಆರ್‍ಎಸ್‍ಎಸ್‍ನ…

ಮೋದಿ-ಬಿಎಸ್‍ವೈ ಡಬಲ್ ಇಂಜಿನ್
ಮೈಸೂರು

ಮೋದಿ-ಬಿಎಸ್‍ವೈ ಡಬಲ್ ಇಂಜಿನ್

January 18, 2021

ಬೆಳಗಾವಿ, ಜ.17-ರಾಜ್ಯದಲ್ಲಿ ಇನ್ನೂ ಎರಡೂವರೆ ವರ್ಷಗಳ ಕಾಲ ಬಿಜೆಪಿಯದ್ದೇ ಆಡಳಿತ. ಮುಂದಿನ ಐದು ವರ್ಷವೂ ಬಿಜೆಪಿ ಸರ್ಕಾರವೇ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿಲ್ಲಿ ಹೇಳಿದರು. ಬೆಳಗಾವಿಯ ನೆಹರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಜನತೆ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ದಲ್ಲಿ ಮೋದಿ ಮತ್ತು ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಡಬಲ್ ಇಂಜಿನ್‍ನಂತೆ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಸಂಕಷ್ಟ ಕಾಲದಲ್ಲಿ ರಾಜ್ಯ ಸರ್ಕಾರ ಉತ್ತಮವಾಗಿ ಕೆಲಸ ಮಾಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಆಟೋಚಾಲಕ ರಿಗೆ, ರೈತರಿಗೆ…

ಏಪ್ರಿಲ್ ಬಳಿಕ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ
ಮೈಸೂರು

ಏಪ್ರಿಲ್ ಬಳಿಕ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ

January 18, 2021

ಮೈಸೂರು,ಜ.17(ಆರ್‍ಕೆಬಿ)-ಮುಂದಿನ ಏಪ್ರಿಲ್ ಬಳಿಕ ರಾಜ್ಯದ ಜನತೆ ಹೊಸ ಮುಖ್ಯಮಂತ್ರಿ ಯನ್ನು ಕಾಣುವ ಸಾಧ್ಯತೆಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಆರ್‍ಎಸ್‍ಎಸ್ ಮೂಲ ಗಳಿಂದ ಬಂದಿರುವ ಮಾಹಿತಿ ಕುರಿತು ಹೇಳುತ್ತಿದ್ದೇನೆ. ಏಪ್ರಿಲ್ ನಂತರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಗುವ ಸಾಧ್ಯತೆಗಳಿವೆ. ಯಡಿ ಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇನ್ನೇನು ತೆಗೆಯುತ್ತೇನೆ ಎಂದು ಹೇಳುವುದಕ್ಕೆ ಅಗುತ್ತಾ? ಎಂದು ಪ್ರಶ್ನಿಸಿದರು. ಯಾವುದೇ…

ಏಕತಾ ಪ್ರತಿಮೆ ಸಂಪರ್ಕಿಸುವ 8 ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ
ಮೈಸೂರು

ಏಕತಾ ಪ್ರತಿಮೆ ಸಂಪರ್ಕಿಸುವ 8 ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

January 18, 2021

ನವದೆಹಲಿ, ಜ.17-ಗುಜರಾತಿನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ ಈಗ ದೇಶದ ಪ್ರಮುಖ ಪ್ರವಾಸಿತಾಣ ವಾಗಿ ಮಾರ್ಪಟ್ಟಿದ್ದು, ದೇಶದ ವಿವಿಧ ಪ್ರದೇಶ ಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿಸಿದ್ದಾರೆ. ಕೆವಾಡಿಯಾ-ವಾರಣಾಸಿ ಮಹಾಮಣ ಎಕ್ಸ್‍ಪ್ರೆಸ್ (ವಾರದಲ್ಲಿ ಒಂದು ದಿನ), ದಾದರ್-ಕೆವಾಡಿಯಾ ಎಕ್ಸ್‍ಪ್ರೆಸ್ (ದೈನಂದಿನ), ಅಹಮದಾಬಾದ್-ಕೆವಾಡಿಯಾ ಜನಶತಾಬ್ದಿ ಎಕ್ಸ್‍ಪ್ರೆಸ್ (ಪ್ರತಿದಿನ) ನಿಜಾಮುದ್ದೀನ್-ಕೆವಾಡಿಯಾ ಎಕ್ಸ್‍ಪ್ರೆಸ್ (ವಾರಕ್ಕೆ 2 ಬಾರಿ) ಕೆವಾಡಿಯಾ-ರೇವಾ ಎಕ್ಸ್‍ಪ್ರೆಸ್ (ವಾರದಲ್ಲಿ ಒಂದು ದಿನ), ಚೆನ್ನೈ-ಕೆವಾಡಿಯಾ ಎಕ್ಸ್‍ಪ್ರೆಸ್ (ವಾರದಲ್ಲಿ…

1 317 318 319 320 321 1,611
Translate »