ಮೈಸೂರು

ಗ್ರಾಪಂ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯಲ್ಲೇ ವರುಣಾ ಕ್ಷೇತ್ರದಲ್ಲಿ   ಅತೀ ಹೆಚ್ಚು ಕಾಂಗ್ರೆಸ್ ಬೆಂಬಲಿತರ ಆಯ್ಕೆ
ಮೈಸೂರು

ಗ್ರಾಪಂ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯಲ್ಲೇ ವರುಣಾ ಕ್ಷೇತ್ರದಲ್ಲಿ  ಅತೀ ಹೆಚ್ಚು ಕಾಂಗ್ರೆಸ್ ಬೆಂಬಲಿತರ ಆಯ್ಕೆ

January 14, 2021

ಮೈಸೂರು, ಜ.12 (ಆರ್‍ಕೆಬಿ)- ಗ್ರಾಮ ಪಂಚಾಯಿತಿ ಚುನಾ ವಣೆಗಳಲ್ಲಿ ಮೈಸೂರು ಜಿಲ್ಲೆಯಲ್ಲಿಯೇ ವರುಣಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮಂದಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿದ್ದಾರೆ ಎಂದು ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು. ಮೈಸೂರಿನ ರಾಮಾನುಜ ರಸ್ತೆಯ ರಾಜೇಂದ್ರ ಕಲಾಮಂದಿರ ದಲ್ಲಿ ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ವರುಣಾ ವಿಧಾನಸಭಾ ಕ್ಷೇತ್ರದ ನೂತನ ಗ್ರಾಪಂ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಕ್ಷೇತ್ರದ 602 ಗ್ರಾಪಂ ಸದಸ್ಯ ಸ್ಥಾನಗಳ ಪೈಕಿ 426 ಮಂದಿ ಆಂದರೆ…

ಮಹಾತ್ಮ ಗಾಂಧಿ, ಡಾ.ಅಂಬೇಡ್ಕರ್ ಹೆಸರೇಳುವ ನೈತಿಕತೆ ಬಿಜೆಪಿಗಿಲ್ಲ
ಮೈಸೂರು

ಮಹಾತ್ಮ ಗಾಂಧಿ, ಡಾ.ಅಂಬೇಡ್ಕರ್ ಹೆಸರೇಳುವ ನೈತಿಕತೆ ಬಿಜೆಪಿಗಿಲ್ಲ

January 14, 2021

ಮೈಸೂರು, ಜ.13(ಆರ್‍ಕೆಬಿ)- ಬಿಜೆಪಿ ಯವರಿಗೆ ಮಹಾತ್ಮ ಗಾಂಧಿ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಅವರ ಹೆಸರೇಳು ವಷ್ಟು ನೈತಿಕತೆ ಇಲ್ಲ ಎಂದು ಚಾಮ ರಾಜನಗರ ಮಾಜಿ ಸಂಸದ ಆರ್.ಧ್ರುವ ನಾರಾಯಣ್ ಇಂದಿಲ್ಲಿ ತಿಳಿಸಿದರು. ಮೈಸೂರಿನಲ್ಲಿ ವರುಣಾ ಕ್ಷೇತ್ರ ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಅಭಿ ನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ಮತ್ತು ಡಾ. ಅಂಬೇಡ್ಕರ್ ಶಾಪ ಕಾಂಗ್ರೆಸ್‍ಗೆ ತಟ್ಟಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ಮಾಡಿರುವ…

ಆಟೋ ಹರಿಸಿ ವ್ಯಕ್ತಿ ಹತ್ಯೆಗೈದಿದ್ದ ಇಬ್ಬರ ಬಂಧನ
ಮೈಸೂರು

ಆಟೋ ಹರಿಸಿ ವ್ಯಕ್ತಿ ಹತ್ಯೆಗೈದಿದ್ದ ಇಬ್ಬರ ಬಂಧನ

January 14, 2021

ಹಣಕಾಸು ವಿಷಯದ ದ್ವೇಷವೇ ಕೊಲೆಗೆ ಕಾರಣ ಮೈಸೂರು,ಜ.13(ಆರ್‍ಕೆ)-ರಸ್ತೆಬದಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು, ನಂತರ ಮೇಲಿಂದ ಮೇಲೆ ಆತನ ತಲೆ ಮೇಲೆ ಆಟೋ ಹರಿಸಿ ಘೋರ ರೀತಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಎನ್.ಆರ್.ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಬಿಎಂಶ್ರೀನಗರ ನಿವಾಸಿ ಶ್ರೀಧರ್ ಹಾಗೂ ಎನ್.ಆರ್. ಠಾಣಾ ವ್ಯಾಪ್ತಿಯ ಗೋವಿಂದರಾಜು ಬಂಧಿತ ಹತ್ಯೆ ಆರೋಪಿಗಳು. ಸಿಸಿ ಟಿವಿ ಕ್ಯಾಮರಾ ಫುಟೇಜಸ್‍ಗಳ ದೃಶ್ಯಾವಳಿಯ ಸುಳಿವಿನ ಜಾಡು ಹಿಡಿದ ಎನ್.ಆರ್. ಠಾಣೆ ಇನ್ಸ್‍ಪೆಕ್ಟರ್ ಅಜರುದ್ದೀನ್ ಮತ್ತು ತಂಡದ ಸಿಬ್ಬಂದಿ ಇಂದು…

ಗೆದ್ದವರೊಂದಿಗೆ ಸೋತವರೂ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ
ಮೈಸೂರು

ಗೆದ್ದವರೊಂದಿಗೆ ಸೋತವರೂ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ

January 13, 2021

ಹೆಚ್.ಡಿ.ಕೋಟೆ, ಜ.12(ಮಂಜು)- ಗ್ರಾಪಂಗೆ ಆಯ್ಕೆಯಾಗಿ ರುವ ನೂತನ ಸದಸ್ಯರೊಂದಿಗೆ ಸೋತಿರುವ ಅಭ್ಯರ್ಥಿಗಳು ಕೂಡ ತಮ್ಮ ತಮ್ಮ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮಾಜಿ ಶಾಸಕ ಚಿಕ್ಕಣ್ಣ ಸಲಹೆ ನೀಡಿದರು. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಜೆಡಿಎಸ್ ವತಿಯಿಂದ ಆಯೋಜಿಸಿದ್ದ ಕೋಟೆ, ಸರಗೂರು, ತಾಲೂ ಕಿನ ಗ್ರಾಪಂಗಳಿಗೆ ಆಯ್ಕೆಯಾದ ನೂತನ ಗ್ರಾಪಂ ಸದಸ್ಯರಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚೆಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲೂಕಿನಲ್ಲಿ 225 ಜೆಡಿಎಸ್ ಬೆಂಬಲಿತ ಸದಸ್ಯರು ಜಯ…

ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಮೈಸೂರು

ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

January 13, 2021

ನಂಜನಗೂಡು,ಜ.12-ಕೊರೊನಾ ಸಂಕಷ್ಟದ ನಡುವೆಯೂ ಕಷ್ಟಪಟ್ಟು ಅನುದಾನ ತಂದು ಗ್ರಾಮೀಣ ಭಾಗಕ್ಕೆ ಮೂಲ ಸೌಕರ್ಯ ಒದಗಿ ಸಲು ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮ ಗಾರಿಗೆ ಚಾಲನೆ ನೀಡುತ್ತಿದ್ದೇನೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು. ತಾಲೂಕಿನ ಹೆಗ್ಗಡಹಳ್ಳಿಯಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ಎಚ್.ಕೊಂಗಳ್ಳಿ ಗ್ರಾಮ ದಲ್ಲಿ 15 ಲಕ್ಷ ವೆಚ್ಚದಲ್ಲಿ ಎಸ್ಟಿ ಜನಾಂಗದ ಬೀದಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರ ವೇರಿಸಿ ಮಾತನಾಡಿದರು….

ಬೆಂಗಳೂರಿನಲ್ಲಿ ನಮ್ಮದೇನು ಕೆಲಸ,  ನಮ್ಮ ಮೊಬೈಲ್ ಕರೆನ್ಸಿ ಖಾಲಿಯಾಗಿದೆ
ಮೈಸೂರು

ಬೆಂಗಳೂರಿನಲ್ಲಿ ನಮ್ಮದೇನು ಕೆಲಸ,  ನಮ್ಮ ಮೊಬೈಲ್ ಕರೆನ್ಸಿ ಖಾಲಿಯಾಗಿದೆ

January 13, 2021

ಬಸನಗೌಡ ಯತ್ನಾಳ ಮಾರ್ಮಿಕ ನುಡಿ ವಿಜಯಪುರ, ಜ. 12-ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮದೇ ಶೈಲಿಯಲ್ಲಿ ಮತ್ತೆ ಚಾಟಿ ಬೀಸಿದ್ದಾರೆ. ವಿಜಯಪುರದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರಿಗೆ ಕೃತಜ್ಞತಾ ಸಮಾವೇಶ ಜನಸೇವಕ ಕಾರ್ಯಕ್ರಮದ ಬಳಿಕ ಅವರು ಮಾತನಾಡಿದರು. ಈ ವೇಳೆ ಬೆಂಗಳೂರಿಗೆ ಹೋಗಲ್ವಾ? ಸಚಿವ ಸಂಪುಟದಲ್ಲಿ ಸೇರ್ಪಡೆಗೆ ಕರೆ ಬಂದಿದೆಯಾ? ಎಂಬ ಪ್ರಶ್ನೆಗೆ ಯತ್ನಾಳ್ ತಮ್ಮದೇ ಧಾಟಿಯಲ್ಲಿ ಮತ್ತೆ ಚಾಟಿ…

ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಸಮಿತಿ ರಚನೆ
ಮೈಸೂರು

ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಸಮಿತಿ ರಚನೆ

January 13, 2021

ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಒಬ್ಬ ಶಾಸಕನನ್ನು ಆಯ್ಕೆ ಮಾಡಲು ವಿಧಾನಸಭೆ ಅಧ್ಯಕ್ಷರು ಸಮಿತಿ ರಚಿಸಿದ್ದಾರೆ. ಜನರಿಂದ ಚುನಾಯಿತರಾಗುವ ಪ್ರತಿನಿಧಿ ಗಳ ಅತ್ಯುತ್ತಮ ಕಾರ್ಯ, ಸಾಧನೆಯನ್ನು ಗುರುತಿಸಿ ಪ್ರತಿವರ್ಷವೂ ಒಬ್ಬರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗು ತ್ತದೆ. ತಮ್ಮ ಕಾರ್ಯದಲ್ಲಿ ಅನೇಕ ಸವಾಲು, ಏಳುಬೀಳು ಗಳು ಉಂಟಾದರೂ ಅದ ನ್ನೆಲ್ಲ ಮೆಟ್ಟಿನಿಂತು, ಜನಸೇವೆ ಮಾಡುವ ಶಾಸಕರನ್ನು ಪೆÇ್ರೀತ್ಸಾಹಿಸುವುದೇ ಈ ಪ್ರಶಸ್ತಿಯ ಉದ್ದೇಶ. ಅದರಂತೆ 2021ನೇ ಸಾಲಿನ ಪ್ರಶಸ್ತಿಗೆ ಸದಸ್ಯನನ್ನು ಆಯ್ಕೆ ಮಾಡಲು ರಚಿತವಾದ…

ಡ್ರಗ್ಸ್ ಪ್ರಕರಣ: ನಾಪತ್ತೆಯಾಗಿದ್ದ  ಆದಿತ್ಯ ಆಳ್ವಾ ಕೊನೆಗೂ ಸಿಸಿಬಿ ಬಲೆಗೆ
ಮೈಸೂರು

ಡ್ರಗ್ಸ್ ಪ್ರಕರಣ: ನಾಪತ್ತೆಯಾಗಿದ್ದ  ಆದಿತ್ಯ ಆಳ್ವಾ ಕೊನೆಗೂ ಸಿಸಿಬಿ ಬಲೆಗೆ

January 13, 2021

ಬೆಂಗಳೂರು,ಜ.12-ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಸಂಬಂಧ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಕೊನೆಗೂ ಸಿಸಿಬಿ ಪೆÇಲೀಸರ ಬಲೆಗೆ ಬಿದ್ದಿದ್ದಾನೆ. ಬೆಂಗಳೂರು ಸಿಸಿಬಿ ಪೆÇಲೀಸರು ಚೆನ್ನೈನಲ್ಲಿ ಕಳೆದ ರಾತ್ರಿ ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾನನ್ನು ಬಂಧನಕ್ಕೊಳಪಡಿಸಿದ್ದು, ಇದೀಗ ಬೆಂಗಳೂರಿಗೆ ಕರೆತಂದಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರುವ ಸಿಸಿಬಿ ಕಚೇರಿಯಲ್ಲಿ ಆದಿತ್ಯಾ ಆಳ್ವಾ ಅವರ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಮುಂಬೈ ಸೇರಿದಂತೆ ಹಲವೆಡೆ ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿದ್ದ ಆದಿತ್ಯ ಆಳ್ವಾ, ಕಳೆದ 15…

ರಂಗ ಸಂಗೀತಗಾರ ಪರಮಶಿವನ್‍ಗೆ ಶ್ರದ್ಧಾಂಜಲಿ
ಮೈಸೂರು

ರಂಗ ಸಂಗೀತಗಾರ ಪರಮಶಿವನ್‍ಗೆ ಶ್ರದ್ಧಾಂಜಲಿ

January 13, 2021

ಮೈಸೂರು, ಜ.12(ಎಂಕೆ)- ಹಿರಿಯ ರಂಗ ಸಂಗೀತ ತಜ್ಞ ಆರ್.ಪರಮಶಿವನ್ ಅವರಿಗೆ ಶ್ರೀ ರಾಜೇಶ್ವರಿ ವಸ್ತ್ರಾಲಂಕಾರ ರಂಗತಂಡ, ರಂಗ ಚಾವಡಿ, ರಂಗ ಪ್ರಭ, ರಂಗ ರತ್ನಾಕರ, ಮೈಸೂರಿನ ಉಡುಪಿ ಕಲಾವಿದರ ಸಂಘ, ಮೈಸೂರು ಜಿಲ್ಲಾ ವೃತ್ತಿ ಕಲಾವಿದೆಯರ ಸಂಘದ ವತಿಯಿಂದ ರಂಗಗೀತಾ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೈಸೂರಿನ ಕಲಾಮಂದಿರದ ಸಚಿತ್ರಾ ಗ್ಯಾಲರಿಯಲ್ಲಿ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಆರ್.ಪರಮಶಿವನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಬಳಿಕ ಹಿರಿಯ ನಾಟಕ ಕಲಾವಿದ ಸೂರ್ಯನಾರಾಯಣ ಮಾತನಾಡಿ, ನನ್ನ ಮತ್ತು ಪರಮಶಿವನ್ ಅವರ ಸ್ನೇಹ 70…

45 ಮಂದಿಯಿಂದ ಸ್ವಯಂಪ್ರೇರಿತರಾಗಿ ರಕ್ತದಾನ
ಮೈಸೂರು

45 ಮಂದಿಯಿಂದ ಸ್ವಯಂಪ್ರೇರಿತರಾಗಿ ರಕ್ತದಾನ

January 13, 2021

ಮೈಸೂರು, ಜ.12(ಆರ್‍ಕೆಬಿ)- ಸ್ವಾಮಿ ವಿವೇಕಾ ನಂದರ ಜನ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನೋತ್ಸವದ ಅಂಗವಾಗಿ ಮೈಸೂರಿನ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ವೈಹೆಚ್‍ಎ) ಮೈಸೂರು ಹಾಗೂ ಗಂಗೋತ್ರಿ ಘಟಕ ಗಳು ಮತ್ತು ಜೀವಧಾರ ರಕ್ತನಿಧಿ ಕೇಂದ್ರದ ಆಶ್ರಯ ದಲ್ಲಿ ನಡೆದ ಮೆಗಾ ರಕ್ತದಾನ ಶಿಬಿರದಲ್ಲಿ 45 ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಯುವಕ, ಯುವತಿಯರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನದಲ್ಲಿ ಭಾಗವಹಿಸಿದ್ದರು. ರಕ್ತ ದಾನ ಮಾಡಿದ ಎಲ್ಲರಿಗೂ ಪ್ರಮಾಣ ಪತ್ರ ವಿತರಿಸ ಲಾಯಿತು. ಈ…

1 319 320 321 322 323 1,611
Translate »