ನಂಜನಗೂಡು, ಸೆ.17- ಪಾರ್ಸಲ್ ಕೊಡುವ ನೆಪದಲ್ಲಿ ಬಂದ ಇಬ್ಬರು ಅಪರಿಚಿತರು ಹಾಡಹಗಲೇ ಮಹಿಳೆ ಯೊಬ್ಬರನ್ನು ಕಟ್ಟಿಹಾಕಿ, ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಶನಿವಾರ ನಗರದ ರಾಮಸ್ವಾಮಿ ಲೇಔಟ್‍ನಲ್ಲಿ ನಡೆದಿದೆ. ರಾಮ ಸ್ವಾಮಿ ಲೇಔಟ್ ನಿವಾಸಿ ಶಂಭುಸ್ವಾಮಿ ಅವರ ಪತ್ನಿ ದಾಕ್ಷಾಯಿಣಿ ಚಿನ್ನಾಭರಣ ಕಳೆದು ಕೊಂಡವರಾಗಿದ್ದು, ದರೋಡೆಕೋರರು ಸುಮಾರು 200 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ವಿವರ: ವೃತ್ತಿಯಲ್ಲಿ ಶಿಕ್ಷಕರಾದ ಇವರ ಪತಿ ಶಂಭುಸ್ವಾಮಿ ಶಾಲೆಗೆ ತೆರಳಿದ್ದರು. ಬೆಳಗ್ಗೆ 8.40ರಲ್ಲಿ ಪಾರ್ಸಲ್ ಕೊಡುವ ನೆಪದಲ್ಲಿ ಬಂದ ಅಪರಿಚಿತರಿಬ್ಬರು ಮನೆಯ…
ಇನ್ನಷ್ಟು ಕಾಲ ಮೋದಿಯವರೇ ಪ್ರಧಾನಿಯಾಗಿರಬೇಕು
September 18, 2022ಮೈಸೂರು, ಸೆ.17(ಎಂಟಿವೈ)-ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಯುಗಪುರುಷನಿದ್ದಂತೆ. ದೇಶದ ಸಮಸ್ಯೆ ಗಳ ನಿವಾರಣೆಗೆ ಹಾಗೂ ಜನರ ಆಶೋ ತ್ತರಗಳ ಈಡೇರಿಕೆಗೆ ಅವರು ಇನ್ನಷ್ಟು ಕಾಲ ಪ್ರಧಾನಿಯಾಗಿ ಮುಂದುವರೆಯ ಬೇಕು ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ವಿದ್ಯಾ ರಣ್ಯಪುರಂನ ರಾಮಲಿಂಗೇಶ್ವರ ದೇವಾ ಲಯದ ಉದ್ಯಾನದಲ್ಲಿ ಶನಿವಾರ ಆಯೋ ಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅರ್ಹ…
ಮನೆ ಕೆಡವಿ ಪರಿಹಾರಕ್ಕೆ ಅರ್ಜಿ!
September 18, 2022ಮೈಸೂರು, ಸೆ.17(ಆರ್‍ಕೆ)-ಮಳೆ ನೆಪದಲ್ಲಿ ಇರುವ ಮನೆ ಕೆಡವಿ ನಷ್ಟ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲಾಗುತ್ತಿದೆ ಎಂಬ ದೂರುಗಳು ಬರುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮ ಶೇಖರ್ ತಿಳಿಸಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕರ್ನಾ ಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಇತ್ತೀಚೆಗೆ ಸುರಿದ ಮಳೆ ಹಾನಿಯಿಂದ ಬೆಳೆ ಹಾನಿ ಹಾಗೂ ಮನೆಗಳು ಉರುಳಿ ಬಿದ್ದು, ಭಾರೀ ನಷ್ಟವಾಗಿದೆ. ಸಂಬಂಧ ಪಟ್ಟ…
ಅದ್ಧೂರಿ ಮೈಸೂರು ದಸರಾಗೆ ಇನ್ನೆರಡು ದಿನದಲ್ಲಿಸಿದ್ಧತೆ ಪೂರ್ಣ
September 18, 2022ಮೈಸೂರು, ಸೆ.17(ಎಸ್‍ಬಿಡಿ)-ಮೈಸೂರು ದಸರಾ ಮಹೋ ತ್ಸವವನ್ನು 35 ಕೋಟಿ ರೂ. ವೆಚ್ಚದಲ್ಲಿ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಮೈಸೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ದಸರಾ ಸಿದ್ಧತೆ ಬಗ್ಗೆ ಎಲ್ಲಾ ಉಪಸಮಿತಿ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಅದ್ಧೂರಿಯಾಗಿ ದಸರಾ ಆಚರಿಸಲು ನಿರ್ಧರಿ ಸಲಾಗಿದ್ದು, ಅರಮನೆ ಮಂಡಳಿಯಿಂದ 5 ಕೋಟಿ ರೂ. ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 10 ಕೋಟಿ ರೂ. ಹಣ…
ನಾಳೆಯಿಂದ ಯುವ ಸಂಭ್ರಮ: ಡಾಲಿ ಧನಂಜಯ ತಾರಾ ಮೆರಗು
September 15, 2022ಮೈಸೂರು, ಸೆ.14(ಎಸ್‍ಬಿಡಿ)- ಮೈಸೂರು ದಸರಾ ಮಹೋತ್ಸವದ `ಯುವ ಸಂಭ್ರಮ’ ಸೆ.16 ರಿಂದ ಆರಂಭವಾಗಲಿದ್ದು, ಉದ್ಘಾಟನೆ ವೇಳೆ ಗಣ್ಯರೊಂದಿಗೆ ನಟ ಡಾಲಿ ಧನಂಜಯ ಭಾಗಿಯಾಗಿ ತಾರಾ ಮೆರಗು ನೀಡಲಿದ್ದಾರೆ. ನವರಾತ್ರಿ ಉತ್ಸವದ ಹೊಸ್ತಿಲಲ್ಲಿ ಸಾಂಸ್ಕøತಿಕ ಸಡಗರವನ್ನು ಕಳೆಗಟ್ಟುವ `ಯುವ ಸಂಭ್ರಮ’, 2 ವರ್ಷಗಳ ಬಳಿಕ ನಡೆಯುತ್ತಿದ್ದು ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಸೆ.16ರ ಸಂಜೆ 5.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಲಿದ್ದಾರೆ. ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಸ್ಥಳೀಯ ಶಾಸಕರು, ಸಂಸದರು ಇನ್ನಿತರ…
ಪೌರಕಾರ್ಮಿಕರ ಧರಣಿ
September 15, 2022ಮೈಸೂರು, ಸೆ.14(ಆರ್‍ಕೆಬಿ)- ಖಾಯಂ ನೌಕರರಿಗೆ ಗೃಹಭಾಗ್ಯ ಯೋಜನೆ ಯಡಿ ಜಿ+3 ಮಾದರಿಯ ಮನೆಗಳನ್ನು ನಿರ್ಮಿಸಿಕೊಡಲು ಜಯನಗರ (ಮಳಲ ವಾಡಿ)ದಲ್ಲಿ ಮುಡಾ ವತಿಯಿಂದ ಒಂದು ಎಕರೆ 20 ಗುಂಟೆ ಜಮೀನು ಮಂಜೂರಾಗಿದ್ದು, ಸದರಿ ಸ್ಥಳದಲ್ಲಿಯೇ ಮನೆಗಳನ್ನು ನಿರ್ಮಿಸಿಕೊಡಬೇಕು. ಪಾಲಿಕೆಯ ನೇರ ಪಾವತಿಯಡಿ ಕೆಲಸ ನಿರ್ವಹಿಸುತ್ತಿದ್ದು, ಮೃತಪಟ್ಟಿರುವ ಹಾಗೂ ನಿವೃತ್ತಿ ಹೊಂದಿರುವ ಕುಟುಂಬಗಳಿಗೆ ಅನುಕಂಪದ ಆಧಾರದ ಮೇಲೆ ಕೆಲಸ ನೀಡಬೇಕು. ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರು ಮಹಾನಗರಪಾಲಿಕೆಯ ಪೌರಕಾರ್ಮಿಕರ ಒಕ್ಕೂಟದ…
ದಸರಾಗೆ ಬಂದ `ಲಕ್ಷ್ಮಿ’ಗೆ ಪುತ್ರ ಪ್ರಾಪ್ತಿ
September 14, 2022ಮೈಸೂರು, ಸೆ.13- ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಗಜಪಡೆಯ 22 ವರ್ಷದ ಹೆಣ್ಣಾನೆ `ಲಕ್ಷ್ಮಿ’ ಅರಮನೆ ಅಂಗಳದಲ್ಲಿ ಮಂಗಳವಾರ ರಾತ್ರಿ 8.10ಕ್ಕೆ ಗಂಡು ಮರಿಗೆ ಜನ್ಮ ನೀಡಿದೆ. ದಸರಾ ಮಹೋತ್ಸವದ ಸಂದರ್ಭದಲ್ಲಿ ಅರಮನೆ ಅಂಗಳದಲ್ಲಿ ದಸರಾ ಆನೆಯೊಂದು ಮರಿಗೆ ಜನ್ಮ ನೀಡಿದ ಎರಡನೇ ಪ್ರಸಂಗ ಇದಾ ಗಿದ್ದು, ರಾಜವಂಶಸ್ಥರು ಸೇರಿದಂತೆ ಗಜಪಡೆಯ ಮಾವುತರು, ಕಾವಾಡಿಗಳು ಹಾಗೂ ಅರಣ್ಯ ಅಧಿಕಾರಿಗಳಲ್ಲಿ ಸಂತಸ ಮೂಡಿದೆ. ರಾಜವಂಶಸ್ಥ ಶೀಕಂಠದತ್ತ ನರಸಿಂಹರಾಜ ಒಡೆಯರ್ ಸಹೋದರಿ ವಿಶಾಲಾಕ್ಷಿ ದೇವಿಯವರು ಸಾಕಿ ಬೆಳೆಸಿದ್ದ `ಲಕ್ಷ್ಮಿ’ ಇದೀಗ…
ಸೆ.20ರಿಂದ ಸಿಂಹಾಸನ ಜೋಡಣೆ
September 13, 2022ಮೈಸೂರು, ಸೆ.12(ಎಸ್‍ಬಿಡಿ)- ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯಲ್ಲೊಂದಾದ ಖಾಸಗಿ ದರ್ಬಾರ್‍ಗೆ ರತ್ನಖಚಿತ ಸ್ವರ್ಣ ಸಿಂಹಾಸನವನ್ನು ಜೋಡಿಸುವ ಕಾರ್ಯ ಸೆ.20ಕ್ಕೆ ಆರಂಭವಾಗಲಿದೆ. ನವರಾತ್ರಿ ವೇಳೆ ರಾಜವಂಶಸ್ಥರು ನಡೆಸುವ ಖಾಸಗಿ ದರ್ಬಾರ್‍ನ ಸಿಂಹಾಸನಾರೋಹಣಕ್ಕೆ ಬಳಸುವ ರತ್ನಖಚಿತ ಸ್ವರ್ಣ ಸಿಂಹಾಸನವನ್ನು ಜಿಲ್ಲಾಡಳಿತ ಅಧಿಕಾರಿಗಳು ಹಾಗೂ ರಾಜವಂಶಸ್ಥರ ಸಮ್ಮುಖದಲ್ಲಿ ಅರಮನೆ ನೆಲಮಾಳಿಗೆಯಲ್ಲಿನ ಭದ್ರತಾ ಕೊಠಡಿಯಿಂದ ಹೊರತೆಗೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 7ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಅರಮನೆಯೊಳಗೆ ಪ್ರವೇಶ ನಿರ್ಬಂಧಿಸಲಾಗುವುದು. ಭದ್ರತಾ ಕೊಠಡಿಯಿಂದ ರತ್ನಖಚಿತ ಸಿಂಹಾಸನದ ಭಾಗಗಳನ್ನು…
ದಸರಾದಲ್ಲಿ ಹಳ್ಳಿಗರಿಗೂ ಯೋಗಾ ಯೋಗ!
September 13, 2022ಮೈಸೂರು, ಸೆ.12(ಎಂಕೆ)- ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿನ ಪ್ರಮುಖ ಆಕರ್ಷಣೆಯಾದ ‘ಯೋಗ ದಸರಾ’ ಸಂಭ್ರಮ ಈ ಬಾರಿ ಗ್ರಾಮೀಣ ಭಾಗಕ್ಕೂ ವಿಸ್ತರಣೆಯಾಗಲಿದೆ. ಮೈಸೂರು ಅರಮನೆ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಬಳಿಕ ಯೋಗಾಸಕ್ತರ ಸಂಖ್ಯೆ ಹೆಚ್ಚಾಗಿದ್ದು, ಯೋಗ ದಸರಾ ಆಚರಣೆ ಮೂಲಕ ನಗರದಿಂದ ಗ್ರಾಮೀಣ ಭಾಗದ ಜನರಿಗೂ ಯೋಗಾಸನದ ಮಹತ್ವ ಹಾಗೂ ಅದರ ಉಪಯುಕ್ತತೆ ಕುರಿತು ಅರಿವು ಮೂಡಿ ಸಲು ತೀರ್ಮಾನಿಸಲಾಗಿದೆ. ನಗರ ಪ್ರದೇಶಕ್ಕೇ ಸೀಮಿತವಾ ಗಿದ್ದ ಯೋಗ ದಸರಾ…
ಚಾಮುಂಡೇಶ್ವರಿ ದೇವಸ್ಥಾನಕ್ಕೆ ದೇವಿಯ ಉತ್ಸವ ಮೂರ್ತಿ ಸ್ಥಳಾಂತರ
September 13, 2022ಮೈಸೂರು, ಸೆ.12(ಎಸ್‍ಬಿಡಿ)- ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆಯಲ್ಲಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಚಾಮುಂಡಿಬೆಟ್ಟದ ದೇವಾಲಯಕ್ಕೆ ಸೋಮ ವಾರ ತರಲಾಯಿತು. ಅರಮನೆ ಆವರಣದಲ್ಲಿದ್ದ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಮಣ್ಯ ಅವರು ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದ ಇಓ ಗೋವಿಂದರಾಜು ಅವರಿಗೆ ಹಸ್ತಾಂತರ ಮಾಡಿದರು. ಈ ವೇಳೆ ಮುಜರಾಯಿ ತಹಸೀಲ್ದಾರ್ ಕೃಷ್ಣ, ಅರಮನೆ ಎಇಇ ಸತೀಶ್ ಮತ್ತಿತರರಿದ್ದರು. ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಚಾಮುಂಡಿ ಬೆಟ್ಟದ ಆಗಮಿಕರು…