ಮೈಸೂರು, ಡಿ.12(ಎಂಟಿವೈ)- ಸರ್ಕಾರ, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೊಳಗಾಗಿ ಬಹಳಷ್ಟು ವಿಶ್ವವಿದ್ಯಾಲಯಗಳು ನೆಲಕಚ್ಚು ವಂತಾಗಿವೆ. ಹಾಗಾಗಿ, ಹಳೆ ವಿದ್ಯಾರ್ಥಿ ಗಳ ಸಂಘಗಳು ವಿವಿಗಳನ್ನು ಮುನ್ನಡೆ ಸಲಿ ಎಂದು ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್.ರಂಗಪ್ಪ ಸಲಹೆ ನೀಡಿದರು. ಮೈವಿವಿ ಹಳೆ ವಿದ್ಯಾರ್ಥಿ ಸಂಘವು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ `3ನೇ ಹಿರಿಯ ವಿದ್ಯಾರ್ಥಿಗಳ ಜಾಗತಿಕ ಸಮಾವೇಶ ಹಾಗೂ ವಿಶಿಷ್ಟ ಹಿರಿಯ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ’ ಸಮಾರಂಭ ದಲ್ಲಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ವಿವಿಗಳು ಬಗೆಬಗೆಯ ಸವಾಲು…
ಸದಾ ಒತ್ತಡದಲ್ಲಿ ಕೆಲಸ ಮಾಡುವ ವೈದ್ಯರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು
December 13, 2020ಮೈಸೂರು, ಡಿ.12(ಎಂಕೆ)- ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ತಮ್ಮ ಆರೋಗ್ಯದ ಬಗೆಗೂ ಗಮನ ಹರಿಸಬೇಕು ಎಂದು ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಸಲಹೆ ನೀಡಿದರು. ಮೈಸೂರಿನ ಬನ್ನೂರು ರಸ್ತೆಯಲ್ಲಿರುವ ಕಾವೇರಿ ಹಾರ್ಟ್ ಅಂಡ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ವೆಬ್‍ಸೈಟ್‍ಗೆ ಚಾಲನೆ ನೀಡಿ ಮಾತನಾಡಿದ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಇರುವವರಿಗೆ ಮನರಂಜನೆ ಎಂಬುದಿಲ್ಲ. ಜವಾಬ್ದಾರಿ ಜೊತೆಗೆ ಸದಾ ಒತ್ತಡ ದಲ್ಲಿ ಕೆಲಸ ಮಾಡುವ ವೈದ್ಯರು ಹೃದಯ ಮತ್ತು…
ತಗ್ಗಿದ ಕೊರೊನಾ ಹಾವಳಿ; 3 ದಿನದಿಂದ ಒಂದೂ ಸಾವಿಲ್ಲ
December 13, 2020ಮೈಸೂರು,ಡಿ.12(ವೈಡಿಎಸ್)- ಮೈಸೂರು ಜಿಲ್ಲೆಯಲ್ಲಿ ದಿನ ಕಳೆದಂತೆ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಯಾಗುತ್ತಿದ್ದು, ಸಾವಿನ ಸಂಖ್ಯೆಯೂ ಗಣ ನೀಯವಾಗಿ ತಗ್ಗಿದೆ. ಶನಿವಾರ 59 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ. ಕಳೆದ 3 ದಿನಗಳಿಂದ ಸೋಂಕಿತರು ಸಾವನ್ನಪ್ಪಿದ ಬಗ್ಗೆ ವರದಿಯಾಗಿಲ್ಲ. ಜಿಲ್ಲೆ ಯಲ್ಲಿ ಈವರೆಗೆ ಒಟ್ಟು 51,371 ಮಂದಿಗೆ ಸೋಂಕು ತಗುಲಿದೆ. 49,993 ಮಂದಿ ಗುಣ ವಾಗಿದ್ದಾರೆ. 375 ಮಂದಿಯಲ್ಲಿ ಇನ್ನೂ ಸೋಂಕು ಸಕ್ರಿಯವಾಗಿದೆ. ಇಂದು ಸೋಂಕಿ ತರಲ್ಲಿ ಸಾವು ವರದಿಯಾಗಿಲ್ಲ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿಗೆ ಒಟ್ಟು…
ರಾಜ್ಯದಲ್ಲಿ ಭಾರೀ ಮಳೆ, ಪ್ರವಾಹ ಹಾನಿ: ಇಂದಿನಿಂದ ಕೇಂದ್ರ ತಂಡದಿಂದ ಅಧ್ಯಯನ
December 13, 2020ಬೆಂಗಳೂರು,ಡಿ.12-ರಾಜ್ಯದಲ್ಲಿ ಸುರಿದ ಭಾರೀ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದ ಉಂಟಾದ ಹಾನಿ ಕುರಿತು ಕೇಂದ್ರ ತಂಡ ಭಾನುವಾರದಿಂದ 3 ದಿನಗಳ ಕಾಲ ವಿವಿಧ ಭಾಗಗಳಲ್ಲಿ ಅಧ್ಯಯನ ನಡೆಸಲಿದೆ. ನಿವಾರ್ ಚಂಡಮಾರುತದಿಂದ ಉಂಟಾಗಿರುವ ಹಾನಿ ಕುರಿತು ಕೇಂದ್ರ ತಂಡ ಅಧ್ಯಯನ ಪೂರ್ಣಗೊಳಿಸಿದ ನಂತರ ರಾಜ್ಯದಲ್ಲಿ ಆಗಿರುವ ಹಾನಿ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿದೆ. ಕಳೆದ ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ರಾಜ್ಯದ ಹಲವೆಡೆ ಮಳೆ ಮತ್ತು ಪ್ರವಾಹದಿಂದಾಗಿರುವ ಹಾನಿಯ ಬಗ್ಗೆ ಅಂದಾಜು ಮಾಡಲು ಕೇಂದ್ರ ಗೃಹ ಇಲಾಖೆ ಹಿರಿಯ…
ನೂತನ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ
December 11, 2020ನವದೆಹಲಿ,ಡಿ.10-ದೇಶದ ಪ್ರಜಾಪ್ರಭುತ್ವದ ಶಕ್ತಿಕೇಂದ್ರ, ನೂತನ, ಅತ್ಯಾಧುನಿಕ ಸಂಸತ್ ಭವನದ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರಮೋದಿ ಗುರುವಾರ ಮಧ್ಯಾಹ್ನ ಶಿಲಾನ್ಯಾಸ ನೆರವೇರಿಸಿದರು. ಶೃಂಗೇರಿ ಮಠದ ವಿದ್ವಾಂಸರು, ಪುರೋಹಿ ತರೇ ಭೂಮಿಪೂಜೆಯ ಧಾರ್ಮಿಕ ವಿಧಿವಿಧಾನದ ನೇತೃತ್ವ ವನ್ನು ವಹಿಸಿದ್ದು ಕರ್ನಾಟಕ ಹೆಮ್ಮೆಪಡುವÀ ವಿಷಯವಾಗಿದೆ. ಶೃಂಗೇರಿ ಶ್ರೀಗಳು ಮಠದ ವಿದ್ವಾಂಸರೂ, ಕಿರಿಯ ಶ್ರೀ ಗಳಾದ ವಿಧುಶೇಖರ ಭಾರತೀ ಶ್ರೀಗಳಿಗೆ ಪೂರ್ವಾಶ್ರಮ ದಲ್ಲಿ ಗುರುಗಳೂ ಆಗಿದ್ದ ತಂಗಿರಾಲ ಶಿವಕುಮಾರ ಶರ್ಮ ಅವರೊಂದಿಗೆ ಲಕ್ಷ್ಮಿನಾರಾಯಣ ಸೋಮಯಾಜಿ, ಗಣೇಶ ಸೋಮಯಾಜಿ ಹಾಗೂ ನಾಗರಾಜ ಅಡಿಗ ಅವರನ್ನು ಸಂಸತ್…
ಮೈಸೂರು-ಮಂಗಳೂರು ನಡುವೆ ಇಂದಿನಿಂದ ವಿಮಾನ ಹಾರಾಟ
December 11, 2020ಮೈಸೂರು, ಡಿ. 10(ಆರ್‍ಕೆ)- ಬಹು ದಿನಗಳಿಂದ ನಿರೀಕ್ಷಿಸುತ್ತಿದ್ದ ಮೈಸೂರು-ಮಂಗಳೂರು ನಡುವಿನ ವಿಮಾನ ಹಾರಾಟ ನಾಳೆ (ಡಿ.11) ಯಿಂದ ಆರಂಭವಾಗಲಿದೆ. ವಾರದಲ್ಲಿ 4 ದಿನ ಅರಮನೆ ನಗರಿ ಮೈಸೂರು-ಕರಾವಳಿ ನಗರಿ ಮಂಗಳೂರು ನಡುವೆ ವಿಮಾನ ಹಾರಾ ಟಕ್ಕೆ ಮೆ|| ಅಲಯನ್ಸ್ ಏರ್ ಸಂಸ್ಥೆಯು ಮುಂದೆ ಬಂದಿದ್ದು, ಶುಕ್ರವಾರ ಬೆಳಗ್ಗೆ ಸಂಸದ ಪ್ರತಾಪ್ ಸಿಂಹ ಹಸಿರು ನಿಶಾನೆ ತೋರಲಿದ್ದಾರೆ ಎಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಆರ್.ಮಂಜುನಾಥ ತಿಳಿಸಿದ್ದಾರೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನು ವಾರಗಳಂದು ಅಲಯನ್ಸ್…
ಪಂಚಲಿಂಗ ದರ್ಶನಕ್ಕೆ ವಿಧ್ಯುಕ್ತ ಚಾಲನೆ
December 11, 2020ತಿ.ನರಸೀಪುರ, ಡಿ.10(ಎಸ್‍ಕೆ)- ಇತಿಹಾಸ ಪ್ರಸಿದ್ಧ ಶ್ರೀಪಂಚಲಿಂಗ ದರ್ಶನ ಮಹೋತ್ಸವಕ್ಕೆ ತಲಕಾಡಿನ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ಸಂಕಲ್ಪ ಪೂಜೆ ನೆರವೇರಿಸುವ ಮೂಲಕ ವಿಧ್ಯುಕ್ತ ವಾಗಿ ಚಾಲನೆ ನೀಡಲಾಯಿತು. ಇಂದಿನಿಂದ 10 ದಿನಗಳ ಕಾಲ ನಡೆಯುವ ಪಂಚಲಿಂಗ ದರ್ಶನ ಮಹೋತ್ಸವದ ಸಂಕಲ್ಪ ಪೂಜೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಶಾಸಕ ಅಶ್ವಿನ್‍ಕುಮಾರ್, ಮಹೋತ್ಸವ ನಿರ್ವಿಘ್ನವಾಗಿ ನೆರವೇರಲೆಂದು ಪ್ರಾರ್ಥನೆ ಸಲ್ಲಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಸೀಮಿತ ಮಂದಿಗೆ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವ ಕಾಶ ನೀಡಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕ ಆನಂದ…
ಗ್ರಾಪಂ ಚುನಾವಣೆ ಮೊದಲ ಹಂತ; ನಾಮಪತ್ರ ಸಲ್ಲಿಕೆಗೆ ಇಂದು ಕಡೆ ದಿನ
December 11, 2020ಮೈಸೂರು, ಡಿ.10(ಬಿವಿಎಂಸಿ)- ಗ್ರಾಮೀಣ ಭಾರತದ ಪ್ರಜಾಪ್ರಭುತ್ವದ ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ. ರಾಜ್ಯದ ಗ್ರಾಮ ಪಂಚಾಯಿತಿಗಳ ಮೊದಲ ಹಂತದ ಚುನಾ ವಣೆಗೆ ನಾಮಪತ್ರ ಸಲ್ಲಿಸಲು ಡಿ.11ರ ಶುಕ್ರವಾರ ಕಡೇ ದಿನವಾಗಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ 41 ಗ್ರಾಪಂ, ಕೆಆರ್ ನಗರ ತಾಲೂಕಿನ 34, ಪಿರಿಯಾಪಟ್ಟಣ ತಾಲೂಕಿನ 34, ಹೆಚ್‍ಡಿ ಕೋಟೆ ತಾಲೂಕಿನ 26, ಸರಗೂರು ತಾಲೂಕಿನ 13, ಕೊಡಗು ಜಿಲ್ಲೆಯ ಮಡಿಕೇರಿ 26, ಸೋಮ ವಾರಪೇಟೆ 40 ಗ್ರಾಪಂಗಳಲ್ಲಿ, ಮಂಡ್ಯ ಜಿಲ್ಲೆಯಲ್ಲಿ ಮದ್ದೂರು ತಾಲೂಕಿನ 42, ಮಂಡ್ಯ…
ದೇಶದ ಭವಿಷ್ಯದ ಬಗ್ಗೆ ಗುರಿ, ಕಾಳಜಿ ಇಲ್ಲದ ಕಾಂಗ್ರೆಸ್‍ನವರದ್ದು ಬರೀ ಓಲೈಕೆ ರಾಜಕಾರಣ
December 11, 2020ಮೈಸೂರು, ಡಿ.10 (ಪಿಎಂ)- ಗೋ ಹತ್ಯೆ ನಿಷೇಧ ಕಾಯ್ದೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವುದನ್ನು ಖಂಡಿಸಿ ರುವ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ನವರ ಜೀವನವೇ ಓಲೈಕೆ ರಾಜಕಾರಣ. ಇವರಿಗೆ ದೇಶದ ಭವಿಷ್ಯದ ಬಗ್ಗೆ ಗುರಿ, ಸಂಕಲ್ಪ ಎನ್ನುವುದೇ ಇಲ್ಲ ಎಂದು ಟೀಕಾಪ್ರಹಾರ ನಡೆಸಿದರು. ರಾಜ್ಯ ಸರ್ಕಾರದ ಗೋ ಹತ್ಯೆ ನಿಷೇಧ ಮಸೂದೆಗೆ ವಿಧಾನಸಭೆಯಲ್ಲಿ ಅನು ಮೋದನೆ ದೊರೆತಿರುವುದನ್ನು ಸ್ವಾಗತಿಸಿ ಚಾಮುಂಡಿಬೆಟ್ಟದ ತಪ್ಪಲಲ್ಲಿರುವ ಮೈಸೂರು ಪಿಂಜರಾಪೋಲ್ ಸೊಸೈಟಿ ಆವರಣದಲ್ಲಿ ಗುರುವಾರ ಬಿಜೆಪಿ ವತಿಯಿಂದ ಹಮ್ಮಿ ಕೊಂಡಿದ್ದ ಗೋ ಪೂಜೆ…
ಸಮಸ್ಯೆಗಳ ಪರಿಹಾರಕ್ಕೆ ಸಮಾಜವೂ ಪ್ರಯತ್ನಶೀಲವಾಗಲಿ
December 11, 2020ಮೈಸೂರು, ಡಿ.10(ಎಂಕೆ)- ಭಾರತೀಯ ಇತಿಹಾಸ ಸಂಕಲನಾ ಸಮಿತಿ ಕರ್ನಾಟಕ ಪ್ರಾಂತ ಮೈಸೂರು ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಡಾ.ಎ.ಎಸ್.ಚಂದ್ರಶೇಖರ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಅವರನ್ನು ಅಭಿನಂದಿಸಲಾಯಿತು. ನಗರದ ನಂಜುಮಳಿಗೆಯಲ್ಲಿರುವ ಗೋಪಾಲಸ್ವಾಮಿ ಶಿಶುವಿಹಾರದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭ ದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಮ.ವೆಂಕಟರಾಮ್ ಸನ್ಮಾನಿಸಿದರು. ಬಳಿಕ ಮಾತನಾಡಿ, ಸಮಾಜದಲ್ಲಿ ಭಯೋತ್ಪಾದನೆ, ಮತಾಂತರ ಮೊದಲಾದ ಸಮಸ್ಯೆಗಳಿದ್ದು, ಸರಕಾರವೇ ಎಲ್ಲ ದಕ್ಕೂ ಪರಿಹಾರ ನೀಡುವುದಿಲ್ಲ. ಸಮಾಜವೂ ಪರಿಹಾರ ಕಂಡುಕೊಳ್ಳಲು ಯತ್ನಿಸಬೇಕು….










