ಮೈಸೂರು

ಕೃಷಿ ಆದಾಯ ಹೆಚ್ಚಳಕ್ಕೆ ಹೊಸ ಕಾಯ್ದೆ ಸಹಕಾರಿ
ಮೈಸೂರು

ಕೃಷಿ ಆದಾಯ ಹೆಚ್ಚಳಕ್ಕೆ ಹೊಸ ಕಾಯ್ದೆ ಸಹಕಾರಿ

December 9, 2020

ಬೆಂಗಳೂರು,ಡಿ.8(ಕೆಎಂಶಿ)-ಕೃಷಿಕನ ಆದಾಯ ಹೆಚ್ಚಿಸಲು ನೂತನ ಕಾಯ್ದೆ ಗಳು ನೆರವಾಗಲಿವೆ ಎಂದು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ನಿಮ್ಮನ್ನು ಬಳಸಿ ರಾಜಕೀಯ ಮಾಡಲು ಹೊರಟಿರುವವರಿಗೆ ಬೆಲೆ ಕೊಡಬೇಡಿ ಎಂದು ರೈತರಿಗೆ ಕಿವಿಮಾತು ಹೇಳಿ ದ್ದಾರೆ. ವಿಧಾನ ಮಂಡಲದ ಅಧಿವೇಶನದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕೆಲವರ ಚಿತಾವಣೆಯಿಂದ ಭಾರತ್ ಬಂದ್‍ಗೆ ಕರೆ ನೀಡಿದ್ದರೂ ಇದಕ್ಕೆ ಜನ ಸ್ಪಂದನೆ ದೊರೆತಿಲ್ಲ. ರೈತರ ಬದುಕನ್ನು ಹಸನು ಗೊಳಿಸಲು ತಂದಿರುವ ಕಾನೂನಿಗೆ ಜನತೆಯ ಬೆಂಬಲ ಇದೆ ಎಂಬುದು ಇದರಿಂದಲೇ ಅರಿ ವಾಗುತ್ತದೆ…

ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳಿಗೆ ಈಗ ಪ್ರತಿಪಕ್ಷಗಳ ವಿರೋಧ: ಸಚಿವ ಡಾ.ಸುಧಾಕರ್
ಮೈಸೂರು

ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳಿಗೆ ಈಗ ಪ್ರತಿಪಕ್ಷಗಳ ವಿರೋಧ: ಸಚಿವ ಡಾ.ಸುಧಾಕರ್

December 9, 2020

ಬೆಂಗಳೂರು, ಡಿ.8- ಈ ಹಿಂದೆ ತಾವೇ ಬೆಂಬ ಲಿಸಿದ್ದ ಕೃಷಿ ಸುಧಾರಣೆಗಳನ್ನು ಈಗ ಪ್ರತಿಪಕ್ಷ ಗಳು ವಿನಾಕಾರಣ ವಿರೋಧಿ ಸುತ್ತಿದ್ದು, ಪಟ್ಟಭದ್ರ ಹಿತಾಸಕ್ತಿ ಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸು ತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಹಿತಾಸಕ್ತಿ ಕಾಪಾಡಲು ಕಟಿಬದ್ಧವಾಗಿದೆ. ಪ್ರತಿಪಕ್ಷಗಳು ಈ ಹಿಂದೆ ತಾವೇ ಕೃಷಿ ಸುಧಾರಣೆಗಳನ್ನು ಬೆಂಬ ಲಿಸಿದ್ದವು. ಪ್ರತಿಪಕ್ಷ ಗಳ ಈಗಿನ ನಡೆ ರಾಜಕೀಯ…

ರೈತರ ತೀವ್ರ ವಿರೋಧದ ನಡುವೆಯೂ ಪರಿಷತ್‍ನಲ್ಲಿ ಭೂ ಸುಧಾರಣೆ ತಿದ್ದುಪಡಿ ಮಸೂದೆ ಅಂಗೀಕಾರ
ಮೈಸೂರು

ರೈತರ ತೀವ್ರ ವಿರೋಧದ ನಡುವೆಯೂ ಪರಿಷತ್‍ನಲ್ಲಿ ಭೂ ಸುಧಾರಣೆ ತಿದ್ದುಪಡಿ ಮಸೂದೆ ಅಂಗೀಕಾರ

December 9, 2020

ಬೆಂಗಳೂರು,ಡಿ.8-ರೈತ ಸಂಘಟನೆಗಳ ಪ್ರತಿಭಟನೆ ಹಾಗೂ ಕಾಂಗ್ರೆಸ್‍ನ ತೀವ್ರ ವಿರೋಧದ ನಡುವೆಯೇ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಮಸೂದೆಯನ್ನು ಮಂಗಳವಾರ ವಿಧಾನ ಪರಿಷತ್‍ನಲ್ಲಿ ಅಂಗೀಕರಿಸಲಾ ಯಿತು. ಹಿಂದಿನ ಅಧಿವೇಶನದಲ್ಲಿ ಭೂ ಸುಧಾರಣಾ ತಿದ್ದುಪಡಿ ಮಸೂ ದೆಗೆ ವಿಧಾನ ಪರಿಷತ್ ಒಪ್ಪಿಗೆ ದೊರಕಿರಲಿಲ್ಲ. ಹೀಗಾಗಿ ಸೋಮವಾರ ಆರಂಭವಾದ ಅಧಿ ವೇಶನದಲ್ಲಿ ಕಂದಾಯ ಸಚಿವ ಆರ್. ಅಶೋಕ ಅವರು ಮತ್ತೆ ಪರಿಷ್ಕೃತ ಮಸೂದೆ ಮಂಡಿಸಿದ್ದರು. ಮಸೂದೆಯ ಕುರಿತು ವಿಸ್ತೃತ ಚರ್ಚೆ ಆಗಬೇ ಕೆಂದು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಪಟ್ಟು ಹಿಡಿದ…

ದೇಶದ 30 ಕೋಟಿ ಜನರಿಗೆ ಮೊದಲಿಗೆ ಕೋವಿಡ್ ಲಸಿಕೆ
ಮೈಸೂರು

ದೇಶದ 30 ಕೋಟಿ ಜನರಿಗೆ ಮೊದಲಿಗೆ ಕೋವಿಡ್ ಲಸಿಕೆ

December 9, 2020

ನವದೆಹಲಿ: ಆರೋಗ್ಯ ಸಿಬ್ಬಂದಿ, ಮುಂಚೂಣಿ ಕಾರ್ಯಕರ್ತರು ಸೇರಿದಂತೆ ದೇಶದ ಸುಮಾರು 30 ಕೋಟಿ ಜನರು ಮೊದಲಿಗೆ ಲಸಿಕೆ ಪಡೆಯಲಿದ್ದಾರೆ ಎಂದು ಕೊರೊನಾ ಲಸಿಕೆ ಕಾರ್ಯತಂತ್ರದ ಬಗ್ಗೆ ಮೊದಲ ಬಾರಿಗೆ ಅಧಿಕೃತ ಮಾಹಿತಿ ಯನ್ನು ಕೇಂದ್ರ ಸರ್ಕಾರ ಹಂಚಿಕೊಂಡಿದೆ. ಅಗತ್ಯವಿರುವ ಪ್ರತಿಯೊಬ್ಬ ಜನರಿಗೂ ಲಸಿಕೆ ಹಾಕುವಂತೆ ಕೋವಿಡ್-19 ಲಸಿಕೆ ಆಡಳಿತದ ರಾಷ್ಟ್ರೀಯ ತಜ್ಞರ ಗುಂಪು ಶಿಫಾರಸು ಮಾಡಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಗೋಷ್ಠಿಯಲ್ಲಿ ತಿಳಿಸಿದರು. ಲಸಿಕೆ ಅಗತ್ಯವಿರುವ ಗುಂಪುಗಳನ್ನು ಆದ್ಯತೆ ಮೇರೆಗೆ ವಿಂಗಡಿಸಲಾಗುವುದು. ಸರ್ಕಾರಿ…

ಗ್ರಾಪಂ ಚುನಾವಣೆಗೆ ಮೈಲ್ಯಾಕ್‍ನಿಂದ 99 ಸಾವಿರ ಬಾಟಲಿ ಅಳಿಸಲಾಗದ ಶಾಯಿ
ಮೈಸೂರು

ಗ್ರಾಪಂ ಚುನಾವಣೆಗೆ ಮೈಲ್ಯಾಕ್‍ನಿಂದ 99 ಸಾವಿರ ಬಾಟಲಿ ಅಳಿಸಲಾಗದ ಶಾಯಿ

December 9, 2020

ಮೈಸೂರು, ಡಿ.8(ಎಂಟಿವೈ)- ರಾಜ್ಯದಲ್ಲಿ 2 ಹಂತದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಳಸಲು ಚುನಾವಣಾ ಆಯೋಗವು `ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆ’(ಮೈಲ್ಯಾಕ್)ಯಿಂದ 1.15 ಕೋಟಿ ರೂ. ಮೌಲ್ಯದ 99 ಸಾವಿರ ಬಾಟಲ್ ಅಳಿಸಲಾಗದ ಶಾಯಿ ಹಾಗೂ 6580 ಪ್ಯಾಕ್ ಸೀಲಿಂಗ್ ವ್ಯಾಕ್ಸ್ ಪೂರೈಸುವಂತೆ ಬೇಡಿಕೆ ಇಟ್ಟಿದೆ ಎಂದು ಮೈಲ್ಯಾಕ್ ಅಧ್ಯಕ್ಷ ಎನ್.ವಿ.ಫಣೀಶ್ ತಿಳಿಸಿದ್ದಾರೆ. ಕಾರ್ಖಾನೆ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮಹಾರಾಜರ ಕಾಲದಲ್ಲಿ ಸ್ಥಾಪಿತವಾದ `ಮೈಲ್ಯಾಕ್’ ಈವರೆಗೂ ತನ್ನದೇ ಆದ ಮಹತ್ವ ಹಾಗೂ ಗುಣಮಟ್ಟ…

ಪಂಚಲಿಂಗ ದರ್ಶನ; ಸ್ಥಳೀಯರಿಗಷ್ಟೇ ಅವಕಾಶ
ಮೈಸೂರು

ಪಂಚಲಿಂಗ ದರ್ಶನ; ಸ್ಥಳೀಯರಿಗಷ್ಟೇ ಅವಕಾಶ

December 9, 2020

ಮೈಸೂರು, ಡಿ.8(ವೈಡಿಎಸ್)- ತಲಕಾಡಿನ ಪಂಚಲಿಂಗ ದರ್ಶನಕ್ಕೆ ಸ್ಥಳೀಯರಿಗೆ ಮಾತ್ರ ಪ್ರವೇಶ ನೀಡಲು ಜಿಲ್ಲಾಧಿ ಕಾರಿ ರೋಹಿಣಿ ಸಿಂಧೂರಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಂಚಲಿಂಗ ದರ್ಶನಕ್ಕೆ ತಲ ಕಾಡು, ಬಿ.ಶೆಟ್ಟಹಳ್ಳಿ, ಹೊಳೆಸಾಲು ಗ್ರಾಪಂ ವ್ಯಾಪ್ತಿ ಸ್ಥಳೀಯರೇ 35 ಸಾವಿರ ಜನರು ಇರುವುದರಿಂದ ಹೊರಗಿನವರಿಗೆ ಪ್ರವೇಶ ಇರುವುದಿಲ್ಲ. ಈ ಸ್ಥಳೀಯರಿಗೂ ಮಧ್ಯಾಹ್ನ 3 ಗಂಟೆಯೊಳಗೆ ಮಾತ್ರ ದರ್ಶನಕ್ಕೆ ಅವ ಕಾಶ ನೀಡಲು ತೀರ್ಮಾನಿಸಲಾಯಿತು. ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ….

ಗುರುವಾರವೇ ವಿಧಾನ ಮಂಡಲ ಅಧಿವೇಶನಕ್ಕೆ ತೆರೆ
ಮೈಸೂರು

ಗುರುವಾರವೇ ವಿಧಾನ ಮಂಡಲ ಅಧಿವೇಶನಕ್ಕೆ ತೆರೆ

December 9, 2020

ಬೆಂಗಳೂರು, ಡಿ.8(ಕೆಎಂಶಿ)- ಪ್ರಸಕ್ತ ನಡೆಯುತ್ತಿರುವ ವಿಧಾನ ಮಂಡಲದ ಅಧಿ ವೇಶನವನ್ನು ಗುರುವಾರವೇ ಸಮಾಪ್ತಿ ಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂಬ ಶಾಸ ಕರ ಒತ್ತಾಯಕ್ಕೆ ಮಣಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಳಿಗಾಲದ ಅಧಿವೇಶನವನ್ನು ಕೇವಲ 4 ದಿನಕ್ಕೆ ಸೀಮಿತಗೊಳಿಸಿದ್ಧಾರೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ನಡೆದ ಸದನದ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನಿಗದಿಯಂತೆ ಅಧಿವೇಶನ ಡಿ.15ರವರೆಗೆ ನಡೆಯಬೇಕಿತ್ತು. ಆದರೆ, ಇದೀಗ 3 ದಿನಗಳ ಕಾಲ ಅಧಿವೇಶನವನ್ನು ಮೊಟಕುಗೊಳಿಸಿ…

ಬಿಜೆಪಿ ಸರ್ಕಾರ ರೈತರನ್ನು ಉದ್ದಿಮೆದಾರರ ಗುಲಾಮರನ್ನಾಗಿಸುತ್ತದೆ
ಮೈಸೂರು

ಬಿಜೆಪಿ ಸರ್ಕಾರ ರೈತರನ್ನು ಉದ್ದಿಮೆದಾರರ ಗುಲಾಮರನ್ನಾಗಿಸುತ್ತದೆ

December 9, 2020

ಬೆಂಗಳೂರು,ಡಿ.8-(ಕೆಎಂಶಿ)ದೇಶದ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವ ಮೂಲಕ ರೈತರನ್ನು ಉದ್ದಿಮೆದಾರರ ಗುಲಾಮ ರನ್ನಾಗಿ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದೆ. ರೈತ ಈ ದೇಶದ ಬೆನ್ನೆಲುಬು. ಆತನ ರಕ್ಷಣೆಗೆ ನಿಲ್ಲುವುದು ನಮ್ಮ ಕರ್ತವ್ಯವೇ ಹೊರತು, ರಾಜಕೀಯ ಉದ್ದೇಶ ದಿಂದ ಆ ಹೋರಾಟ ನಡೆಯುತ್ತಿಲ್ಲ. ಕಾಂಗ್ರೆಸ್ ಪಕ್ಷ ದೇಶದ ರೈತರ ಬೆನ್ನಿಗೆ ಸದಾ ನಿಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಕರಾಳ ಕೃಷಿ ಕಾಯ್ದೆಗಳನ್ನು…

ಬೀದಿಬದಿ ವ್ಯಾಪಾರಿ, ವಸತಿಹೀನರಿಗೆ ಉಚಿತ ಬೆಡ್‍ಶೀಟ್ ವಿತರಣೆ
ಮೈಸೂರು

ಬೀದಿಬದಿ ವ್ಯಾಪಾರಿ, ವಸತಿಹೀನರಿಗೆ ಉಚಿತ ಬೆಡ್‍ಶೀಟ್ ವಿತರಣೆ

December 9, 2020

ಮೈಸೂರು, ಡಿ.8(ಎಂಟಿವೈ)- ಮೈಸೂರಿನ ವಿವಿಧ ರಸ್ತೆಗಳ ಬದಿಯಲ್ಲಿ ಮಲಗುವ ವಸತಿಹೀನರಿಗೆ ಹಾಗೂ ಮುಂಜಾನೆ ರಸ್ತೆಬದಿ ವ್ಯಾಪಾರಿಗಳಿಗೆ ಕೆಎಂಪಿಕೆ ಚಾರಿ ಟಬಲ್ ಟ್ರಸ್ಟ್‍ನಿಂದ ಆರಂಭಿಸಿದ `ಹೊದಿಕೆ ವಿತರಣಾ ಅಭಿಯಾನ’ಕ್ಕೆ ಮಂಗಳವಾರ ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಅವರು ಪೌರಕಾರ್ಮಿಕರಿಗೆ ಹೊದಿಕೆ ನೀಡುವ ಮೂಲಕ ಚಾಲನೆ ನೀಡಿದರು. ಚಾಮುಂಡಿಬೆಟ್ಟದಲ್ಲಿ ಮಂಗಳವಾರ ಬೆಳಿಗ್ಗೆ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಹೊದಿಕೆ ವಿತರಿಸಿ ಬಳಿಕ ಮಾತನಾಡಿದರು. ಕೊರೊನಾ ಲಾಕ್‍ಡೌನ್ ವೇಳೆ ನಾವೆಲ್ಲರೂ ಮನೆ ಯೊಳಗೆ ಸುರಕ್ಷಿತವಾಗಿದ್ದರೆ, ವಸತಿಹೀನರು…

ಸಂಚಾರ ಮುಕ್ತ ರಸ್ತೆಯಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್
ಮೈಸೂರು

ಸಂಚಾರ ಮುಕ್ತ ರಸ್ತೆಯಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್

December 9, 2020

ಮೈಸೂರು, ಡಿ.8(ಆರ್‍ಕೆ)-ಮದುವೆಗೆ ಮುಂಚೆ ಫೋಟೋ-ವಿಡಿಯೋ ಶೂಟ್ ಮಾಡಿಸುವುದು ಇಂದಿನ ನವಜೋಡಿ ಗಳಿಗೆ ಒಂದು ಕ್ರೇಜ್ ಆಗಿದೆ. ಅದಕ್ಕಾಗಿ ಅವರು ಸುಂದರ ಸ್ಥಳಗಳನ್ನು ಆಯ್ಕೆ ಮಾಡುವ ಜೊತೆಗೆ ಸಂಚಾರ ವಿಲ್ಲದ ಜಾಗವನ್ನೂ ಆಯ್ಕೆ ಮಾಡಿಕೊಳ್ಳು ವುದುಂಟು. ಸಾಂಸ್ಕøತಿಕ ನಗರಿ ಮೈಸೂ ರಲ್ಲಿ ಅಗಲವಾದ ರಸ್ತೆಗಳು, ಅರಮನೆ ಯಂತಹ ಪಾರಂಪರಿಕ ಸ್ಮಾರಕಗಳು, ನೈಸರ್ಗಿಕ ತಾಣಗಳಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗತೊಡಗಿದೆ. ವಿವಿಧ ಬಣ್ಣಗಳ ಉಡುಪು ಧರಿಸಿ ಅದಕ್ಕೆ ತಕ್ಕಂತಹ ಜಾಗಗಳಲ್ಲಿ ಫೋಟೋ ತೆಗೆಯುವುದು, ವೀಡಿಯೋ…

1 353 354 355 356 357 1,611
Translate »