ಮೈಸೂರು

ಭಾರತ್ ಬಂದ್ ಕರೆ
ಮೈಸೂರು

ಭಾರತ್ ಬಂದ್ ಕರೆ

December 8, 2020

ಬೆಂಗಳೂರು,ಡಿ.7-ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ತಿದ್ದುಪಡಿ ಕಾಯಿದೆಗಳನ್ನು ವಿರೋಧಿಸಿ ಮಂಗಳವಾರ ರೈತ ಸಂಘಟನೆಗಳು ಕರೆ ನೀಡಿರುವ ‘ಭಾರತ್ ಬಂದ್’ಗೆ ರಾಜ್ಯದಲ್ಲಿ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಉದ್ದಿಮೆದಾರರು ಹಾಗೂ ವರ್ತಕರು ಕೇವಲ ನೈತಿಕ ಬೆಂಬಲದ ಮಾತುಗಳನ್ನಾಡಿದ್ದಾರೆ. ಭಾರತ್ ಬಂದ್‍ಗೆ ಕಾಂಗ್ರೆಸ್, ಜೆಡಿಎಸ್, ಬಿಎಸ್‍ಪಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ. ರಾಜ್ಯ ರೈತ ಸಂಘ, ನಾರಾಯಣ ಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ರಕ್ಷಣಾ ಪಡೆ, ಕನ್ನಡ ಚಳುವಳಿ ವಾಟಾಳ್ ಪಕ್ಷ, ರಾಜ್ಯ ಕಬ್ಬು ಬೆಳೆಗಾರರ…

ಬಂದ್ ಯಶಸ್ವಿಗೊಳಿಸಲು ಮೈಸೂರಿನ ಕೆಲ ಸಂಘ ಸಂಸ್ಥೆಗಳ ಪಣ
ಮೈಸೂರು

ಬಂದ್ ಯಶಸ್ವಿಗೊಳಿಸಲು ಮೈಸೂರಿನ ಕೆಲ ಸಂಘ ಸಂಸ್ಥೆಗಳ ಪಣ

December 8, 2020

ಮೈಸೂರು,ಡಿ.7(ಎಂಟಿವೈ)-ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನ ವಿರೋಧಿ ನೀತಿ ಹಾಗೂ ಮಾರಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಅಖಿಲ ಭಾರತ ರೈತ ಸಂಘರ್ಷ ಸಮಿತಿ ಮಂಗಳವಾರ (ಡಿ.8) ಕರೆ ನೀಡಿರುವ `ಭಾರತ್ ಬಂದ್’ ಬೆಂಬಲಿಸಿ, ಮೈಸೂರು ಜಿಲ್ಲೆಯನ್ನು ಪೂರ್ಣ ಪ್ರಮಾಣದಲ್ಲಿ ಬಂದ್ ಮಾಡಲು ವಿವಿಧ ಸಂಘಟನೆಗಳ ಮುಖಂ ಡರು ಒಕ್ಕೊರಲಿನಿಂದ ನಿರ್ಣಯ ಕೈಗೊಂಡರು. ಮೈಸೂರಿನ ಪುರಭವನದ ಆವರಣದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗ ಸೋಮವಾರ ಬೆಳಗ್ಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಕರ್ನಾ ಟಕ ರಾಜ್ಯ ರೈತ…

ಮೊದಲ ಹಂತದ ಮೈಸೂರು ಜಿಲ್ಲೆಯ 148 ಗ್ರಾಪಂ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ
ಮೈಸೂರು

ಮೊದಲ ಹಂತದ ಮೈಸೂರು ಜಿಲ್ಲೆಯ 148 ಗ್ರಾಪಂ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

December 8, 2020

ಮೈಸೂರು,ಡಿ.7(ಎಸ್‍ಬಿಡಿ)-ಮೈಸೂರು ಜಿಲ್ಲೆಯ 148 ಗ್ರಾಮ ಪಂಚಾಯ್ತಿಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈ ಸಂಬಂಧ ಜಿಲ್ಲಾಡಳಿತ ಸೋಮವಾರ ಅಧಿಸೂಚನೆ ಹೊರಡಿಸಿದೆ. ಮೊದಲ ಹಂತದಲ್ಲಿ ಹುಣಸೂರು ತಾಲೂಕಿನ 41, ಕೆ.ಆರ್. ನಗರದ 34, ಪಿರಿಯಾಪಟ್ಟಣದ 34, ಹೆಚ್.ಡಿ.ಕೋಟೆಯ 26 ಹಾಗೂ ಸರಗೂರು ತಾಲೂಕಿನ 13 ಗ್ರಾಪಂಗಳಿಗೆ ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ನಾಮಪತ್ರ ಸಲ್ಲಿಕೆಗೆ ಡಿ.11 ಕೊನೆಯ ದಿನವಾಗಿದ್ದು, ಡಿ.12ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಡಿಸೆಂಬರ್ 14ರವರೆಗೆ ಕಾಲಾವಕಾಶವಿದ್ದು, ಡಿ.22ರಂದು ಬೆಳಗ್ಗೆ 7ರಿಂದ…

ಸಾಫ್ಟ್‍ವೇರ್ ದೋಷದ ಹಿನ್ನೆಲೆ ಪಹಣಿಯಲ್ಲಿ  ಬೆಳೆ ಪದ್ಧತಿ ನಮೂದಿಸದೇ ರೈತರಿಗೆ ಸಂಕಷ್ಟ
ಮೈಸೂರು

ಸಾಫ್ಟ್‍ವೇರ್ ದೋಷದ ಹಿನ್ನೆಲೆ ಪಹಣಿಯಲ್ಲಿ  ಬೆಳೆ ಪದ್ಧತಿ ನಮೂದಿಸದೇ ರೈತರಿಗೆ ಸಂಕಷ್ಟ

December 8, 2020

ಬೆಂಗಳೂರು, ಡಿ.7 (ಕೆಎಂಶಿ)-ಸಾಫ್ಟ್‍ವೇರ್ ದೋಷದಿಂದಾಗಿ ಪಹಣಿಯ ಬೆಳೆ ಕಾಲಂನಲ್ಲಿ ಖುಷ್ಕಿ ಎಂದು ಅಧಿಕಾರಿಗಳು ನಮೂದು ಮಾಡುತ್ತಿದ್ದು, ರೈತರಿಗೆ ಯಾವುದೇ ರೀತಿಯ ಸಾಲ ಸೌಲಭ್ಯ ಸಿಗುತ್ತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರ ಮೇಲೆ ವಿಧಾನಸಭೆ ಸ್ಪೀಕರ್ ಸೇರಿದಂತೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಮುಗಿಬಿದ್ದ ಘಟನೆ ವಿಧಾನಸಭೆಯಲ್ಲಿ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಡಿ.ಪಿ.ರಾಜೇಗೌಡ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಲು ಕಂದಾಯ ಸಚಿವ ಅಶೋಕ್ ಅವರು ಮುಂದಾ ಗುತ್ತಿದ್ದಂತೆ ಸ್ಪೀಕರ್ ಕಾಗೇರಿ ಸೇರಿದಂತೆ ಆಡಳಿತ ಮತ್ತು ಪ್ರತಿಪಕ್ಷದ…

ಮುಂದಿನ ಶೈಕ್ಷಣಿಕ ವರ್ಷದಿಂದ ಮೈಸೂರು ವಿವಿಯಲ್ಲಿ ಫೊರೆನ್ಸಿಕ್ ಸೈನ್ಸ್ ಕೋರ್ಸ್ ಆರಂಭ
ಮೈಸೂರು

ಮುಂದಿನ ಶೈಕ್ಷಣಿಕ ವರ್ಷದಿಂದ ಮೈಸೂರು ವಿವಿಯಲ್ಲಿ ಫೊರೆನ್ಸಿಕ್ ಸೈನ್ಸ್ ಕೋರ್ಸ್ ಆರಂಭ

December 8, 2020

ಮೈಸೂರು, ಡಿ.7(ಆರ್‍ಕೆ)- ಮುಂದಿನ ಶೈಕ್ಷಣಿಕ ವರ್ಷದಿಂದ ಫೊರೆನ್ಸಿಕ್ ಸೈನ್ಸಸ್ ಕೋರ್ಸ್ ಆರಂಭಿಸಲು ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿ ಸಭೆಯು ನಿರ್ಧರಿಸಿದೆ. ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ರುವ ವಿಜ್ಞಾನ ಭವನದಲ್ಲಿ ಸೋಮವಾರ ನಡೆದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಬಿಎಸ್ಸಿ ಪದವಿಯಲ್ಲಿ ಫೊರೆನ್ಸಿಕ್ ಸೈನ್ಸ್ ಕೋರ್ಸ್ ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಂದ ಬೇಡಿಕೆ ಹೆಚ್ಚಾಗಿರುವುದರಿಂದ ಹಾಗೂ ಈ ಕೋರ್ಸ್‍ಗೆ ಭವಿಷ್ಯದಲ್ಲಿ ಉತ್ತಮ ಅವಕಾಶ ಗಳಿರುವುದರಿಂದ ಹಲವು ವಿಜ್ಞಾನ ಕೋರ್ಸ್ ಹೊಂದಿರುವ ಮೈಸೂರು ವಿಶ್ವವಿದ್ಯಾ ನಿಲಯದಲ್ಲಿ ಪ್ರತ್ಯೇಕ ಫೊರೆನ್ಸಿಕ್ ಸೈನ್ಸ್ ವಿಭಾಗ ತೆರೆಯಬೇಕೆಂದು…

ಹೆಚ್.ವಿಶ್ವನಾಥ್, ಅಶ್ವತ್ಥ್ ನಾರಾಯಣ್ ಜಟಾಪಟಿ
ಮೈಸೂರು

ಹೆಚ್.ವಿಶ್ವನಾಥ್, ಅಶ್ವತ್ಥ್ ನಾರಾಯಣ್ ಜಟಾಪಟಿ

December 8, 2020

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರವಾಗಿ ಮೇಲ್ಮನೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾ ಯಣ್ ಹಾಗೂ ಮೇಲ್ಮನೆ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ನಡುವೆ ಮಾತಿನ ಜಟಾಪಟಿ ನಡೆಯಿತು. ಇದರಿಂದ ಆಡಳಿತ ಪಕ್ಷಕ್ಕೆ ಮುಜು ಗರವನ್ನುಂಟು ಮಾಡುವ ಸಂದರ್ಭವೂ ಸೃಷ್ಟಿಯಾಯಿತು. ವಿಶ್ವನಾಥ್ ಮಾತಿಗೆ ಜೆಡಿಎಸ್ ಸದಸ್ಯರು ಬೆಂಬಲ ಸೂಚಿ ಸಿದ್ದು ಸದನದಲ್ಲಿ ರಾಜಕೀಯ ಚರ್ಚೆಗೂ ಕಾರಣವಾಯಿತು. ಸಂತಾಪ ಸೂಚನೆ ಬಳಿಕ ಮುಂದೂಡಿಕೆಯಾಗಿದ್ದ ಸದನ ಮತ್ತೆ ಸಮಾವೇಶಗೊಳ್ಳುತ್ತಿದ್ದಂತೆಯೇ ಬಿಜೆಪಿಯ ಹೆಚ್.ವಿಶ್ವನಾಥ್, ಕೇಂದ್ರ ಸರ್ಕಾರದ ಉದ್ದೇಶಿತ ರಾಷ್ಟ್ರೀಯ ಶಿಕ್ಷಣ…

ಜಾತ್ಯಾತೀತತೆ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಪ್ರವಚನ-ವ್ಯಾಖ್ಯಾನ!
ಮೈಸೂರು

ಜಾತ್ಯಾತೀತತೆ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಪ್ರವಚನ-ವ್ಯಾಖ್ಯಾನ!

December 8, 2020

ಬೆಂಗಳೂರು, ಡಿ.7 (ಕೆಎಂಶಿ)-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ಜೆಡಿಎಸ್‍ನ ಜಾತ್ಯತೀತತೆ ಬಹಿರಂಗ ವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿ ದ್ದಾರೆ. ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರ ದೃಷ್ಟಿಯಲ್ಲಿ ಜಾತ್ಯತೀತತೆ ಅಂದರೆ ಏನು? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಪ್ರತಿಪಕ್ಷದ ನಾಯಕನ ವಿರುದ್ಧ ಸರಣಿ ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ. ಕಾಂಗ್ರೆಸ್‍ನ ಅಪವ್ಯಾಖ್ಯಾನದಿಂದಲೇ ಇಂದು ಜಾತ್ಯತೀತತೆಯನ್ನು ಅನುಮಾನಿ ಸಲಾಗುತ್ತಿದೆ ಎಂದು ಹೇಳಿದ್ದಾರೆ….

ವಿಧಾನ ಮಂಡಲ ಅಧಿವೇಶನದ ಮೊದಲ ದಿನ ಸದನಗಳ ಆಸನಗಳು ಖಾಲಿ… ಖಾಲಿ…
ಮೈಸೂರು

ವಿಧಾನ ಮಂಡಲ ಅಧಿವೇಶನದ ಮೊದಲ ದಿನ ಸದನಗಳ ಆಸನಗಳು ಖಾಲಿ… ಖಾಲಿ…

December 8, 2020

ಬೆಂಗಳೂರು, ಡಿ.7 (ಕೆಎಂಶಿ)-ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ವಿಧಾನಸಭೆ ಖಾಲಿ ಖಾಲಿ ಹೊಡೆದಿತ್ತು. ಆಡಳಿತ ಮತ್ತು ಪ್ರತಿಪಕ್ಷಗಳ ಸಾಲಿನಲ್ಲಿ ಬೆರಳೆಣಿಕೆಯಷ್ಟು ಸದಸ್ಯರು ಮಾತ್ರ ಹಾಜರಿದ್ದರು. ಉಳಿ ದಂತೆ ಬಹುತೇಕ ಆಸನಗಳು ಖಾಲಿ ಖಾಲಿಯಾಗಿದ್ದವು. ಸದನ ಆರಂಭದಲ್ಲಿ ಆಡ ಳಿತ ಪಕ್ಷದಿಂದ ಮುಖ್ಯಮಂತ್ರಿ ಸೇರಿದಂತೆ 12 ಸಚಿವರು, 26 ಶಾಸಕರು, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದ ರಾಮಯ್ಯ ಸೇರಿದಂತೆ ಕಾಂಗ್ರೆಸ್‍ನ 25 ಶಾಸಕರು ಹಾಗೂ ಜೆಡಿಎಸ್‍ನಿಂದ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಐವರು ಶಾಸಕರು ಮಾತ್ರ ಹಾಜರಾಗಿದ್ದರು….

ಸದ್ಯ ಐದನೇ ದಿನವೂ ಮೈಸೂರಲ್ಲಿ ಸೋಂಕಿನ ಸಾವಿಲ್ಲ
ಮೈಸೂರು

ಸದ್ಯ ಐದನೇ ದಿನವೂ ಮೈಸೂರಲ್ಲಿ ಸೋಂಕಿನ ಸಾವಿಲ್ಲ

December 8, 2020

ಮೈಸೂರು, ಡಿ.7(ಎಂಕೆ)- ಮೈಸೂರು ಜಿಲ್ಲ್ಲೆಯಲ್ಲಿ ಸತತ 5ನೇ ದಿನವೂ ಸಾವಿನ ಪ್ರಕರಣ ವರದಿಯಾಗಿಲ್ಲ. ಸೋಮವಾರ 34 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 59 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 51,0 79ಕ್ಕೆ ಏರಿಕೆಯಾದರೆ, ಇದುವರೆಗೆ 49,763 ಸೋಂಕಿತರು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 1,001 ಮಂದಿ ಮೃತಪಟ್ಟಿದ್ದು, 315 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ. ರಾಜ್ಯದಲ್ಲಿಯೂ ಕೊರೊನಾ ಸೋಂಕಿ ತರ ಸಂಖ್ಯೆ ಕಡಿಮೆಯಾಗಿದ್ದು, 998 ಮಂದಿ ಯಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿ ತರ ಸಂಖ್ಯೆ 8,94,004ಕ್ಕೆ ಏರಿಕೆಯಾಗಿದೆ….

ಚುನಾವಣೆಗೆ ಸಜ್ಜಾಗಿರುವ ಗ್ರಾಮೀಣ ಪ್ರದೇಶ
ಮೈಸೂರು

ಚುನಾವಣೆಗೆ ಸಜ್ಜಾಗಿರುವ ಗ್ರಾಮೀಣ ಪ್ರದೇಶ

December 8, 2020

ಮೈಸೂರು, ಡಿ.7(ವೈಡಿಎಸ್)-ಕೊರೊನಾದಿಂದಾಗಿ ವಿಳಂಬವಾಗಿದ್ದ ಗ್ರಾಪಂ ಚುನಾ ವಣೆ, ಇತ್ತೀಚೆಗೆ ಘೋಷಣೆ ಆಗುತ್ತಿದ್ದಂತೆ ಚುನಾವಣಾ ಪ್ರಕ್ರಿಯೆ ಚುರುಕುಗೊಂಡಿದೆ. ಗ್ರಾಮೀಣ ಭಾಗದಲ್ಲಿ ಮತಸಮರಕ್ಕೆ ವೇದಿಕೆ ಸಿದ್ಧಗೊಂಡಿದೆ. ಸಂಭಾವ್ಯ ಅಭ್ಯರ್ಥಿಗಳ ಚಟುವಟಿಕೆ ಬಿರುಸುಗೊಂಡಿವೆ. ಕೊರೊನಾ ಜನರ ಬದುಕನ್ನು ಹಾಗೂ ಸಾಮಾಜಿಕ ವ್ಯವಸ್ಥೆಯನ್ನು ಬಹುತೇಕ ಬದಲಿಸಿದೆ. ಹಲವಾರು ಸವಾಲುಗಳ ನಡುವೆಯೂ ಸರ್ಕಾರ ಜನರು ಸಹಜ ಜೀವ ನಕ್ಕೆ ಬರಲು ದಾರಿ ಮಾಡಿ ಕೊಡುತ್ತಿದೆ. ಕೊರೊನಾ ಕಾರಣಕ್ಕೆ ಮುಂದೂಡಲಾಗಿದ್ದ ಗ್ರಾಪಂ ಚುನಾವಣೆಗೆ ದಿನಾಂಕ ಘೋಷಣೆ ಯಾಗಿದ್ದು, ಹಳ್ಳಿಗಳಲ್ಲಿ ಜಿದ್ದಾಜಿದ್ದಿನ ಹೋರಾಟಕ್ಕೆ ಅಖಾಡ ಸಿದ್ಧವಾಗಿದೆ. ಚುನಾವಣಾ…

1 355 356 357 358 359 1,611
Translate »