ಮೈಸೂರು

ವಿಶ್ವ ವಿಕಲಚೇತನರ ದಿನಾಚರಣೆ
ಮೈಸೂರು

ವಿಶ್ವ ವಿಕಲಚೇತನರ ದಿನಾಚರಣೆ

December 8, 2020

ಮೈಸೂರು,ಡಿ.7- ಮಹಿಳಾ ಮತ್ತು ಮಕ್ಕಳ ಅಭಿ ವೃದ್ಧಿಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ವಿಕಲ ಚೇತನರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಪಿ.ದೇವಮಾನೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಕಲಚೇತನರ ವಿಶೇಷ ವಾದ ಕಾನೂನುಗಳ ಮೀಸಲಾತಿಗಳು ಸಂವಿಧಾನದಲ್ಲಿರುವಂತೆ ನಡೆಯುತ್ತದೆ. ಸಮಾಜದಲ್ಲಿ ನಮ್ಮ ಕರ್ತವ್ಯಗಳನ್ನು ನಾವು ಅರ್ಥೈಸಿಕೊಂಡು ನಡೆಯಬೇಕು ಹಾಗೂ ಸರಿಯಾದ ಮಾರ್ಗ ಹೊಂದಬೇಕು ಹಾಗೂ 8 ವರ್ಗಗಳಾದ ಮಹಿಳೆ ಮಕ್ಕಳು ಪರಿಶಿಷ್ಟಜಾತಿ ಪರಿಶಿಷ್ಟ ಪಂಗಡ, ಕಾರ್ಮಿಕರು ವಿಕಲಚೇತನರು ಪೊಲೀಸ್…

ಕನ್ನಡ ಕುಲದ ಸಾಮಾಜಿಕ ಸಂರಚನೆ ಬದಲಿಸಿದವರು ನಮ್ಮ ವಚನಕಾರರು 
ಮೈಸೂರು

ಕನ್ನಡ ಕುಲದ ಸಾಮಾಜಿಕ ಸಂರಚನೆ ಬದಲಿಸಿದವರು ನಮ್ಮ ವಚನಕಾರರು 

December 8, 2020

ಮೈಸೂರು,ಡಿ.7-ಕನ್ನಡ ಕುಲದ ಸಾಮಾ ಜಿಕ ಸಂರಚನೆಯನ್ನು ಬದಲಿಸಿದವರು ವಚನಕಾರರು ಎಂದು ಅಂಕಣಕಾರ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ.ಗುಬ್ಬಿಗೂಡು ರಮೇಶ್ ಹೇಳಿದರು. ಶರಣು ವಿಶ್ವವಚನ ಫೌಂಡೇಷನ್ ಮೈಸೂ ರಿನ ಹೊಸಮಠದ ಸೆಮಿನಾರ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಡಾ.ವಚನ ಕುಮಾರ ಸ್ವಾಮಿ ಸಂಪಾದನೆಯ ಶರಣು ದಿನಚರಿ, ರೂಪ ಕುಮಾರಸ್ವಾಮಿ ಸಂಪಾದನೆಯ ಬಸವಭಾನು ಸಂಚಿಕೆ, ಅಕ್ಕಮಹಾದೇವಿ ಮರಮ್ಕಲ್ ಸಂಪಾದನೆಯ ಅಕ್ಕನ ನೂರೆಂಟು ವಚನಗಳು ಮತ್ತು ಶಿವಪುರ ಉಮಾಪತಿ ಸಂಪಾದನೆಯ ವಚನ ದರ್ಶನ ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ವಚನಕ್ರಾಂತಿ…

ಬಂದ್ ಇಲ್ಲ, ಬರೀ ಪ್ರತಿಭಟನೆ
ಮೈಸೂರು

ಬಂದ್ ಇಲ್ಲ, ಬರೀ ಪ್ರತಿಭಟನೆ

December 6, 2020

ಬೆಂಗಳೂರು, ಡಿ. 5(ಕೆಎಂಶಿ)- ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ, ವಿವಿಧ ಕನ್ನಡ ಪರ ಸಂಘಟನೆಗಳು ಇಂದು ಕರೆದಿದ್ದ ‘ಕರ್ನಾಟಕ ಬಂದ್’ ಕೇವಲ ಪ್ರತಿಭಟನೆಗೆ ಸೀಮಿತಗೊಂಡಿತು. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಮೂಲೆ ಗಳಲ್ಲಿ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು. ಆದರೆ ಪ್ರತಿಭಟನೆಗೆ ಮಣಿದು ರಾಜ್ಯದ ಯಾವುದೇ ಭಾಗದಲ್ಲೂ ಬಂದ್ ಆಗಲಿಲ್ಲ. ಜನಜೀವನ ಎಂದಿ ನಂತೆ ಸಹಜ ಸ್ಥಿತಿಯಲ್ಲಿತ್ತು. ಎಲ್ಲಿಯೂ ಯಾವುದಕ್ಕೂ ಕೊರತೆಯಾಗಲಿಲ್ಲ. ಪ್ರತಿಭಟನಾಕಾರರು ಕೆಲವೆಡೆ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದ್ದನ್ನು…

ಮೈಸೂರಲ್ಲೂ ನೀರಸ ಪ್ರತಿಕ್ರಿಯೆ
ಮೈಸೂರು

ಮೈಸೂರಲ್ಲೂ ನೀರಸ ಪ್ರತಿಕ್ರಿಯೆ

December 6, 2020

ಮೈಸೂರು, ಡಿ.5(ಆರ್‍ಕೆ)- ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಲು ನಿರ್ಧರಿ ಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕನ್ನಡಪರ ಸಂಘಟನೆಗಳು ಶನಿವಾರ ಕರೆ ನೀಡಿದ್ದ ‘ಕರ್ನಾಟಕ ಬಂದ್’ಗೆ ಮೈಸೂರಲ್ಲಿ ಯಾವುದೇ ಪ್ರತಿಕ್ರಿಯೆ ಕಂಡುಬರಲಿಲ್ಲ.ಕೆಲ ಕನ್ನಡಪರ ಸಂಘ ಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದನ್ನು ಹೊರತುಪಡಿಸಿ ಉಳಿದಂತೆ ಮೈಸೂರು ನಗರ ಮತ್ತು ಜಿಲ್ಲೆಯಾ ದ್ಯಂತ ಜನಜೀವನ ಸಹಜ ಸ್ಥಿತಿಯಲ್ಲಿತ್ತು ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿ, ಸಮುದಾಯದ ಸರ್ವಾಂಗೀಣ ಅಭಿ…

ಶೀಘ್ರ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆಗೆ ಕಾಯ್ದೆ
ಮೈಸೂರು

ಶೀಘ್ರ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆಗೆ ಕಾಯ್ದೆ

December 6, 2020

ಬೆಂಗಳೂರು, ಡಿ.5-ರಾಜ್ಯ ಸರಕಾರವು ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ತಡೆಗೆ ಶೀಘ್ರವೇ ಕಾಯ್ದೆಗಳನ್ನು ಅಂಗೀಕರಿಸಿ ಅನುಷ್ಠಾನಕ್ಕೆ ತರಬೇಕು ಎಂಬ ಎರಡು ನಿರ್ಣಯಗಳನ್ನು ಶನಿವಾರ ಬೆಳ ಗಾವಿಯಲ್ಲಿ ನಡೆದ ಬಿಜೆಪಿ ವಿಶೇಷ ಕಾರ್ಯ ಕಾರಿಣಿ ಸಭೆಯಲ್ಲಿ ಅಂಗೀಕರಿಸಲಾಗಿದೆ. ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು, `ಲವ್ ಜಿಹಾದ್ ತಡೆ ಹಾಗೂ ಗೋ ಹತ್ಯೆ ನಿಷೇಧಕ್ಕೆ ಆಗ್ರಹಿಸಿ ಪಕ್ಷದ ರಾಜ್ಯ ಕಾರ್ಯಕಾರಿಣಿ ನಿರ್ಣಯ ತೆಗೆದುಕೊಂಡಿದೆ. ಈ…

`ಗ್ರಾಪಂ ಚುನಾವಣೆಯಲ್ಲೂ ಬಿಜೆಪಿ ಹಣದ ಹೊಳೆ ಹರಿಸಲಿದೆ’
ಮೈಸೂರು

`ಗ್ರಾಪಂ ಚುನಾವಣೆಯಲ್ಲೂ ಬಿಜೆಪಿ ಹಣದ ಹೊಳೆ ಹರಿಸಲಿದೆ’

December 6, 2020

ಮೈಸೂರು, ಡಿ.5(ಎಂಟಿವೈ)- ಹಣದ ಹೊಳೆ ಹರಿಸುವ ಮೂಲಕ ಉಪ ಚುನಾ ವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ, ಇದೀಗ ಗ್ರಾಪಂ ಚುನಾವಣೆಯಲ್ಲೂ ಹಣದ ಹೊಳೆ ಹರಿಸಿ ಜನರನ್ನು ಸೆಳೆಯಲು ಸಂಚು ನಡೆಸುತ್ತಿದೆ. ಬಿಜೆಪಿ ಈ ಚುನಾವಣಾ ಅಕ್ರಮ ತಡೆಯಲು ಕಾಂಗ್ರೆಸ್ ಕಾರ್ಯಕರ್ತರು ಕಟ್ಟೆ ಚ್ಚರ ವಹಿಸಬೇಕು ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ್ ಎಚ್ಚರಿಸಿದ್ದಾರೆ. ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತ ರೊಂದಿಗೆ ಮಾಜಿ ಸಂಸದರು…

ನವಂಬರ್‍ನಲ್ಲಿ 84,633 ಪ್ರಕರಣ, 1,36,61,500 ರೂ. ದಂಡ ವಸೂಲಿ
ಮೈಸೂರು

ನವಂಬರ್‍ನಲ್ಲಿ 84,633 ಪ್ರಕರಣ, 1,36,61,500 ರೂ. ದಂಡ ವಸೂಲಿ

December 6, 2020

ಮೈಸೂರು, ಡಿ.5(ಆರ್‍ಕೆ)-ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆಯೇ ಸಂಚಾರ ಪೊಲೀಸರು ಸಂಚಾರಿ ನಿಯಮ ಉಲ್ಲಂಘಿಸಿದವರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಮೈಸೂರಿನ ದೇವರಾಜ ಸಂಚಾರ ಠಾಣೆ ಇನ್ಸ್ ಪೆಕ್ಟರ್ ಮುನಿಯಪ್ಪ, ಕೆ.ಆರ್. ಸಂಚಾರ ಠಾಣೆಯ ಹೆಚ್.ಎಂ.ವಿನಯ್, ವಿವಿಪುರಂನ ಅರುಣ ಕುಮಾರಿ, ಎನ್‍ಆರ್‍ನ ಪ್ರಸನ್ನಕುಮಾರ್ ಹಾಗೂ ಸಿದ್ಧಾರ್ಥ ನಗರ ಸಂಚಾರ ಠಾಣೆ ಇನ್ಸ್‍ಪೆಕ್ಟರ್ ಬಸವರಾಜು ನೇತೃತ್ವದಲ್ಲಿ ತೀವ್ರ ಕಾರ್ಯಾಚರಣೆ ನಡೆಸಿ ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡುತ್ತಿದ್ದಾರೆ. ನವಂಬರ್ 1ರಿಂದ 30ರವರೆಗೆ 5 ಸಂಚಾರ ಠಾಣಾ…

ಗ್ರಾಪಂ ಚುನಾವಣೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ
ಮೈಸೂರು

ಗ್ರಾಪಂ ಚುನಾವಣೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ

December 6, 2020

ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕರೆಬೆಂಗಳೂರು,ಡಿ.5(ಕೆಎಂಶಿ)-ಗ್ರಾಮ ಪಂಚಾಯಿತಿ ಚುನಾವಣೆಯನ್ನು ಗಂಭೀರ ಹಾಗೂ ಜವಾಬ್ದಾರಿಯುತವಾಗಿ ತೆಗೆದುಕೊಂಡು ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ಯಾರು ತಮ್ಮ ಬೂತ್‍ಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮುನ್ನಡೆ ಕೊಡಿಸುತ್ತಾರೋ ಅವರೇ ನಾಯಕರು ಎಂದು ಹೇಳಿದ್ದಾರೆ. ಪಕ್ಷದ ಸಿದ್ಧಾಂತದಡಿಯೇ ಕಾರ್ಯಕರ್ತರು ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷದ ನಿರಂತರ ಹೋರಾಟ ದಿಂದ ಗ್ರಾಮಪಂಚಾಯತ್ ಚುನಾವಣೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಶಾಸಕರು, ಸಂಸದರಿಗೆ…

ಲವ್ ಜಿಹಾದ್, ಗೋಹತ್ಯೆ ನಿಷೇಧ ಸೇರಿದಂತೆ ಹಿಂದುತ್ವ ಕಾಯ್ದೆಗಳ ಜಾರಿ ನಿರ್ಣಯಕ್ಕೆ ಸಿದ್ಧತೆ
ಮೈಸೂರು

ಲವ್ ಜಿಹಾದ್, ಗೋಹತ್ಯೆ ನಿಷೇಧ ಸೇರಿದಂತೆ ಹಿಂದುತ್ವ ಕಾಯ್ದೆಗಳ ಜಾರಿ ನಿರ್ಣಯಕ್ಕೆ ಸಿದ್ಧತೆ

December 4, 2020

ಬೆಂಗಳೂರು, ಡಿ.3(ಕೆಎಂಶಿ)-ಲವ್ ಜಿಹಾದ್ ಹಾಗೂ ಗೋ ಹತ್ಯೆ ನಿಷೇಧ ಸೇರಿದಂತೆ ಕೆಲವು ಹಿಂದುತ್ವ ಕಾಯ್ದೆಗಳನ್ನು ಅನುಷ್ಠಾನ ಗೊಳಿಸುವ ಸಂಬಂಧ ಬೆಳಗಾವಿಯಲ್ಲಿ ಜರುಗಲಿರುವ ಬಿಜೆಪಿಯ ರಾಜ್ಯ ಕಾರ್ಯಕಾರಿ ಸಮಿತಿಯಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿದೆ. ಪಕ್ಷ ಕೈಗೊಂಡ ತೀರ್ಮಾನಗಳನ್ನು ಚಳಿಗಾಲದ ಅಧಿವೇಶನದಲ್ಲೇ ಕಾನೂನು ರೂಪದಲ್ಲಿ ಜಾರಿಗೆ ತರುವುದು, ಅದು ಸಾಧ್ಯವಾಗದಿದ್ದರೆ, ಅಧಿವೇಶನ ಮುಗಿದ ನಂತರ ಸುಗ್ರೀವಾಜ್ಞೆ ಮೂಲಕ ಅನುಷ್ಠಾನಗೊಳಿಸಲು ಸರ್ಕಾರಕ್ಕೆ ಕಾರ್ಯಕಾರಿಣಿ ಸೂಚಿಸಲಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಜ್ಜು ಗೊಳ್ಳಬೇಕು, ಹಿಂದುತ್ವವನ್ನೇ ಮುಂದಿಟ್ಟುಕೊಂಡು, ಚುನಾವಣೆ ಎದುರಿಸಲು ಎಲ್ಲ ಸಿದ್ಧತೆ…

ಶಬರಿಮಲೆಗೆ ಮಹಿಳೆಯರ ಪ್ರವೇಶ  ಹಿಂದಿನ ಸಂಪ್ರದಾಯಕ್ಕೆ ಮರಳಿದ ಕೇರಳ ಸರ್ಕಾರ
ಮೈಸೂರು

ಶಬರಿಮಲೆಗೆ ಮಹಿಳೆಯರ ಪ್ರವೇಶ ಹಿಂದಿನ ಸಂಪ್ರದಾಯಕ್ಕೆ ಮರಳಿದ ಕೇರಳ ಸರ್ಕಾರ

December 4, 2020

ಕೊಚ್ಚಿ, ಡಿ.3- ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ ಯಲ್ಲಿ ಪೆÇಲೀಸರ ಭದ್ರತೆಯೊಂದಿಗೆ ಶಬರಿಮಲೆ ಅಯ್ಯಪ್ಪ ದೇವ ಸ್ಥಾನಕ್ಕೆ ಇಬ್ಬರು ಮಹಿಳೆಯರಿಗೆ ಪ್ರವೇಶ ನೀಡಿದ 2 ವರ್ಷಗಳ ನಂತರ ಕೇರಳ ಸರ್ಕಾರ ಮತ್ತು ತಿರುವಂಕೂರು ದೇವಸ್ವಮ್ ಮಂಡಳಿ (ಟಿಡಿಬಿ) ಮಹಿಳೆಯರ ಪ್ರವೇಶದ ಕುರಿತು ತಮ್ಮ ನಿಲುವನ್ನು ಬದಲಾಯಿಸಿವೆ. ಕೇರಳ ಸರ್ಕಾರದ ಜೊತೆ ಸೇರಿ ಕೊಂಡು ಟಿಡಿಪಿ ಆನ್‍ಲೈನ್ ಸೇವೆಗೆ ಪೆÇೀರ್ಟಲ್‍ನ್ನು ಆರಂಭಿಸಿದ್ದು, ದರ್ಶ ನಕ್ಕೆ ವರ್ಚುವಲ್ ಸಾಲು ಇರುವಂತೆ ಇದರಲ್ಲಿ ಕೂಡ 50 ವರ್ಷಕ್ಕಿಂತ ಕೆಳಗಿ ರುವ ಮಹಿಳೆಯರು ಮತ್ತು…

1 356 357 358 359 360 1,611
Translate »