ಮೈಸೂರು

ಉತ್ತಮ ಸಾಧನೆಗಾಗಿ 63 ಸಿಬ್ಬಂದಿಗೆ ವೈಯಕ್ತಿಕ, 7 ಸಮೂಹ ಪ್ರಶಸ್ತಿ ಪ್ರದಾನ
ಮೈಸೂರು

ಉತ್ತಮ ಸಾಧನೆಗಾಗಿ 63 ಸಿಬ್ಬಂದಿಗೆ ವೈಯಕ್ತಿಕ, 7 ಸಮೂಹ ಪ್ರಶಸ್ತಿ ಪ್ರದಾನ

December 3, 2020

ಮೈಸೂರು, ಡಿ.2(ಆರ್‍ಕೆಬಿ)-ನೈರುತ್ಯ ರೈಲ್ವೆ ಮೈಸೂರು ವಿಭಾಗದಿಂದ 65ನೇ ರೈಲ್ವೆ ಪ್ರಶಸ್ತಿ ಸಪ್ತಾಹ ಕಾರ್ಯ ಕ್ರಮ ಮೈಸೂರಿನ ಯಾದವಗಿರಿಯ ಚಾಮುಂಡಿ ಆಫೀ ಸರ್ಸ್ ಕ್ಲಬ್‍ನಲ್ಲಿ ನಡೆದು, 2019-20ನೇ ಆರ್ಥಿಕ ವರ್ಷದಲ್ಲಿ ಉತ್ತಮ ಸಾಧನೆ ಮಾಡಿದ ನೌಕರರು ಮತ್ತು ಸಿಬ್ಬಂದಿಗೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರ್‍ವಾಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಮೈಸೂರಿನ ಯಾದವಗಿರಿಯ ಚಾಮುಂಡಿ ಆಫೀ ಸರ್ಸ್ ಕ್ಲಬ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ವಿಭಾಗದಲ್ಲಿ ಅರಸೀಕೆರೆ ರೈಲ್ವೆ ನಿಲ್ದಾಣ ಅತ್ಯುತ್ತಮ ನಿರ್ವಹಣೆಯ ನಿಲ್ದಾಣವೆಂದು ಹಾಗೂ ಕಬಕ ಪುತ್ತೂರ್ ರೈಲ್ವೆ…

ಗಾಣಿಗ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆಗ್ರಹ
ಮೈಸೂರು

ಗಾಣಿಗ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆಗ್ರಹ

December 3, 2020

ಮೈಸೂರು,ಡಿ.2(ಎಂಟಿವೈ)-ಹಿಂದುಳಿದ ವರ್ಗಗಳಲ್ಲೊಂದಾದ ಗಾಣಿಗ ಸಮುದಾಯ ಎಲ್ಲಾ ಕ್ಷೇತ್ರಗಳಲ್ಲೂ ಹಿಂದುಳಿದಿದೆ. ಗಾಣಿಗ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ `ಗಾಣಿಗ ಅಭಿವೃದ್ಧಿ ಪ್ರಾಧಿಕಾರ’ ರಚಿಸಿ, 50 ಕೋಟಿ ರೂ. ಅನುದಾನ ಮೀಸಲಿಡುವಂತೆ ಮೈಸೂರು ಜಿಲ್ಲಾ ಗಾಣಿಗರ ಸಂಘ ಅಧ್ಯಕ್ಷ ಎನ್.ಸಿ.ಉಮೇಶ್ ಒತ್ತಾಯಿಸಿದ್ದಾರೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ಗಾಣಿಗ ಜನಾಂಗ 2ಎ ವರ್ಗದಲ್ಲಿ ಸೇರಿದ ಸಣ್ಣ ಸಮುದಾಯ. ಗಾಣಿಗ ಜನಾಂಗ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿದೆ. ಪ್ರಸ್ತುತ 2ಎಗೆ ದೊಡ್ಡ ಸಮುದಾಯವನ್ನು ಸೇರಿಸಲಾಗಿದೆ….

ಯೋಗೇಶ್ವರ್‍ಗೆ ಮಂತ್ರಿ ಸ್ಥಾನ
ಮೈಸೂರು

ಯೋಗೇಶ್ವರ್‍ಗೆ ಮಂತ್ರಿ ಸ್ಥಾನ

December 2, 2020

ಬೆಂಗಳೂರು,ಡಿ.1(ಕೆಎಂಶಿ)-ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರನ್ನು ಮಂತ್ರಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಬಿಜೆಪಿ ವರಿಷ್ಠರು ಮುಂದಾಗಿರುವ ಬೆನ್ನಲ್ಲೇ ಯಡಿಯೂರಪ್ಪ ಚಾಣಕ್ಯ ರಾಜಕೀಯ ನಡಿಗೆ ಇಟ್ಟಿದ್ದಾರೆ. ಸಂಪುಟ ವಿಸ್ತರಣೆ ಇಲ್ಲವೇ ಪುನಾ ರ್ರಚನೆಗೆ ಅನುಮತಿ ನೀಡಬೇಕೆಂದು ಕಳೆದ 3 ವಾರಗಳ ಹಿಂದೆಯೇ ದೆಹಲಿಗೆ ತೆರಳಿ ವರಿಷ್ಠರಿಗೆ ಮನವಿ ಮಾಡಿ ದ್ದರು. ಆದರೆ ಇದುವರೆಗೂ ಅನುಮತಿ ದೊರೆತಿಲ್ಲ. ವರಿಷ್ಠರ ಹೆಜ್ಜೆಗೆ ಪ್ರತಿ ಹೆಜ್ಜೆ ಇಡುತ್ತಿರುವ ಯಡಿಯೂರಪ್ಪನವರು ಪ್ರತಿ ಹೆಜ್ಜೆಯಲ್ಲೂ ತಮ್ಮ ನಾಯಕತ್ವ ಗಟ್ಟಿ…

ಕುರುಬ ಸಮುದಾಯ ಒಡೆಯುವ ಹುನ್ನಾರ
ಮೈಸೂರು

ಕುರುಬ ಸಮುದಾಯ ಒಡೆಯುವ ಹುನ್ನಾರ

December 2, 2020

ಬೆಂಗಳೂರು, ಡಿ.1(ಕೆಎಂಶಿ)- ಕುರು ಬರನ್ನು ಎಸ್‍ಟಿಗೆ ಸೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟದ ಹಿಂದೆ ಆರ್‍ಎಸ್‍ಎಸ್‍ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆ ಯುವ ಹುನ್ನಾರ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಟಿ ಹೋರಾಟದ ಹೆಸರಲ್ಲಿ ಕುರುಬ ಸಮುದಾಯವರನ್ನು ದಾರಿ ತಪ್ಪಿ ಸುವ ಕೆಲಸವಾಗುತ್ತಿದೆ. ಆರ್‍ಎಸ್‍ಎಸ್‍ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಈಶ್ವರಪ್ಪ ಅವರನ್ನು ಬಳಸಿಕೊಂಡು ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ…

ನನ್ನ ಸೋಲಿಗೆ ಯೋಗೇಶ್ವರ್, ಸಂತೋಷ್ ಕಾರಣ
ಮೈಸೂರು

ನನ್ನ ಸೋಲಿಗೆ ಯೋಗೇಶ್ವರ್, ಸಂತೋಷ್ ಕಾರಣ

December 2, 2020

ಬೆಂಗಳೂರು,ಡಿ.1-ಹುಣಸೂರು ಉಪ ಚುನಾವಣೆಯಲ್ಲಿ ನನ್ನ ಸೋಲಿಗೆ ಸಿ.ಪಿ. ಯೋಗೇಶ್ವರ್ ಹಾಗೂ ಎನ್.ಆರ್. ಸಂತೋಷ್ ಕಾರಣವೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಶಾಸಕರ ಭವನದಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಹುಣಸೂರು ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದಿಂದ ಚುನಾವಣಾ ಖರ್ಚಿ ಗಾಗಿ ನೀಡಿದ ದೊಡ್ಡ ಮಟ್ಟದ ಹಣವನ್ನು ಸಿ.ಪಿ.ಯೋಗೇಶ್ವರ್ ಹಾಗೂ ಎನ್.ಆರ್.ಸಂತೋಷ್ ಲಪಟಾಯಿಸಿದರು. ಉಪ ಚುನಾವಣೆ ಅಭ್ಯರ್ಥಿ ಘೋಷಣೆಗೂ ಮುನ್ನವೇ ತಾನೆ ಅಭ್ಯರ್ಥಿ ಎಂದು ಯೋಗೇಶ್ವರ್ ಎಲ್ಲೆಡೆ ಫ್ಲೆಕ್ಸ್, ಬ್ಯಾನರ್ ಹಾಕಿ ಕೊಂಡು…

ಮೈಸೂರಲ್ಲಿ ಕೊರೊನಾ ಹಾವಳಿ: 1 ಸಾವಿರ ಮುಟ್ಟಿದ ಸಾವು
ಮೈಸೂರು

ಮೈಸೂರಲ್ಲಿ ಕೊರೊನಾ ಹಾವಳಿ: 1 ಸಾವಿರ ಮುಟ್ಟಿದ ಸಾವು

December 2, 2020

ಮೈಸೂರು,ಡಿ.1(ವೈಡಿಎಸ್)-ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಇಳಿಮುಖವಾಗುತ್ತಿದೆ. ಇದೇ ವೇಳೆ, ಕೊರೊನಾ ಸಾವಿನ ಸಂಖ್ಯೆ 1 ಸಾವಿರಕ್ಕೆ ಮುಟ್ಟಿದೆ. ಕೊರೊನಾ ಸೋಂಕಿತರು ಹೆಚ್ಚು ಸಾವನ್ನಪ್ಪಿದ ಜಿಲ್ಲೆಗಳಲ್ಲಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನದಲ್ಲಿ ಮೈಸೂರು ಜಿಲ್ಲೆ ಇದೆ. ಮಂಗಳವಾರ ಮೈಸೂರು ಜಿಲ್ಲೆಯಲ್ಲಿ 51 ಮಂದಿ ಯಲ್ಲಿ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 50,731ಕ್ಕೆ ಏರಿದೆ. ಮಂಗಳವಾರ 75 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 49,401 ಸೋಂಕಿತರು ಗುಣಮುಖರಾಗಿದ್ದಾರೆ. ಇಂದು ಓರ್ವ ಸೋಂಕಿತ…

ಎಲ್ಲರಿಗೂ ಕೊರೊನಾ ಲಸಿಕೆ ಅಗತ್ಯವಿಲ್ಲ: ಕೇಂದ್ರ ಸರ್ಕಾರ
ಮೈಸೂರು

ಎಲ್ಲರಿಗೂ ಕೊರೊನಾ ಲಸಿಕೆ ಅಗತ್ಯವಿಲ್ಲ: ಕೇಂದ್ರ ಸರ್ಕಾರ

December 2, 2020

ನವದೆಹಲಿ, ಡಿ.1- ದೇಶದ ಎಲ್ಲಾ ಜನರಿಗೂ ಕೋವಿಡ್ ಲಸಿಕೆ ನೀಡುವುದಾಗಿ ಹೇಳಿಲ್ಲ ಮತ್ತು ಎಲ್ಲರಿಗೂ ಅದರ ಅಗತ್ಯವೂ ಇಲ್ಲ ಎಂದು ಕೇಂದ್ರ ಸರಕಾರ ಮಂಗಳವಾರ ಸ್ಪಷ್ಟಪಡಿಸಿದೆ. ನವದೆಹಲಿಯಲ್ಲಿ ಮಂಗಳವಾರ ಮಾತನಾಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಕಾರ್ಯದರ್ಶಿ ರಾಜೇಶ್ ಭೂಷಣ್, ದೇಶದ ಎಲ್ಲರಿಗೂ ಲಸಿಕೆ ನೀಡುವ ಬಗ್ಗೆ ಸರಕಾರ ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ. ವೈಜ್ಞಾನಿಕವಾಗಿರುವ ಇಂಥ ವಿಚಾರಗಳ ಬಗ್ಗೆ ವಾಸ್ತವಿಕ ಅಂಶಗಳ ಸಹಿತ ಮಾತನಾಡುವುದು ಸೂಕ್ತ ಎಂದು ಹೇಳಿದ್ದಾರೆ. ದೇಶದ ಎಲ್ಲರಿಗೂ ಲಸಿಕೆ ನೀಡುವ…

ಪುಟ್ಟಣ್ಣ ಕಣಗಾಲ್ ಗರಡಿಯಲ್ಲಿ ಬೆಳೆದವರೇ ಅವರನ್ನು ಮರೆತಿದ್ದಾರೆ
ಮೈಸೂರು

ಪುಟ್ಟಣ್ಣ ಕಣಗಾಲ್ ಗರಡಿಯಲ್ಲಿ ಬೆಳೆದವರೇ ಅವರನ್ನು ಮರೆತಿದ್ದಾರೆ

December 2, 2020

ಮೈಸೂರು, ಡಿ.1(ಆರ್‍ಕೆಬಿ)- ಚಲನಚಿತ್ರ ನಿರ್ದೇಶಕ ಎಸ್.ಆರ್.ಪುಟ್ಟಣ್ಣ ಕಣಗಾಲ್ ಅವರ ಗರಡಿಯಲ್ಲಿ ಬೆಳೆದು ಚಿತ್ರರಂಗದಲ್ಲಿ ಹೆಸರು ಮಾಡಿದವರು ಕಿಂಗ್ ಮೇಕರ್ ಪುಟ್ಟಣ್ಣನವರನ್ನು ಮರೆತಿದ್ದಾರೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್.ರಘು ಕೌಟಿಲ್ಯ ಇಂದಿಲ್ಲಿ ಬೇಸರ ವ್ಯಕ್ತಪಡಿಸಿದರು. ಕನ್ನಡ ಚಿತ್ರರಂಗದ ಚಿತ್ರಬ್ರಹ್ಮ ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರನಿರ್ದೇಶಕ ಎಸ್.ಆರ್.ಪುಟ್ಟಣ್ಣ ಕಣಗಾಲ್ ಅವರ 87ನೇ ಜನ್ಮದಿನೋತ್ಸವದ ಅಂಗವಾಗಿ ಪರಿವರ್ತನಂ ಟ್ರಸ್ಟ್ ಮೈಸೂರಿನ ಚಾಮುಂಡಿಪುರಂ ಅಪೂರ್ವ ಸಭಾಂಗಣದಲ್ಲಿ ಏರ್ಪಡಿಸಿದ್ದ `ಪುಟ್ಟಣ್ಣ ನೆನಪಿ ನಂಗಳ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪೌರಾಣಿಕ…

ಸ್ಮಾರ್ಟ್ ಆಗಲಿವೆ ಇನ್ನು ಸರ್ಕಾರಿ ಶಾಲಾ ಕ್ಲಾಸ್ ರೂಂಗಳು
ಮೈಸೂರು

ಸ್ಮಾರ್ಟ್ ಆಗಲಿವೆ ಇನ್ನು ಸರ್ಕಾರಿ ಶಾಲಾ ಕ್ಲಾಸ್ ರೂಂಗಳು

December 2, 2020

ಮೈಸೂರು,ಡಿ.1(ಆರ್‍ಕೆ)-ತಂತ್ರಜ್ಞಾನ ಬೆಳೆದಂತೆ ಕಲಿಕಾ ಪ್ರಕ್ರಿಯೆಯನ್ನು ಆಧು ನೀಕರಣಗೊಳಿಸಿ ಸರ್ಕಾರಿ ಶಾಲೆಗಳ ಕೊಠಡಿ ಗಳನ್ನು ಸ್ಮಾರ್ಟ್ ಆಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ. ವಿದ್ಯಾರ್ಥಿ ಗಳ ಸಂಖ್ಯೆಗನುಗುಣವಾಗಿ ಮೈಸೂರು ಜಿಲ್ಲೆಯ ಆಯ್ದ 38 ಸರ್ಕಾರಿ ಪ್ರೌಢಶಾಲೆಗಳಿಗೆ ಪ್ರೊಜೆ ಕ್ಟರ್ ಸೇರಿದಂತೆ ಅತ್ಯಾಧುನಿಕ ಸಲಕರಣೆ ಗಳನ್ನು ಪೂರೈಸಲು ತೀರ್ಮಾನಿಸಿದೆ. ಮೈಸೂರು ಜಿಲ್ಲೆಯಲ್ಲಿರುವ 232 ಸರ್ಕಾರಿ ಹೈಸ್ಕೂಲ್‍ಗಳ ಪೈಕಿ ಮೊದಲ ಹಂತದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳಿರುವ 38 ಶಾಲೆ ಗಳಿಗೆ ಪ್ರೊಜೆಕ್ಟರ್‍ಗಳನ್ನು ಪೂರೈಸಿ ಮಕ್ಕಳಿಗೆ ಸ್ಮಾರ್ಟ್ ಟೀಚಿಂಗ್ ಮೂಲಕ ಪಾಠ ಮಾಡಲು…

ವಿನೋಬಾ ರಸ್ತೆ ಕಾಮಗಾರಿ ಕುರಿತು ನಗರಪಾಲಿಕೆ ಸದಸ್ಯೆ ಪ್ರಮೀಳಾ ಭರತ್ ವಿರುದ್ಧ ಮಾಜಿ ಸದಸ್ಯ ಪ್ರಶಾಂತ್‍ಗೌಡ ಟೀಕೆ
ಮೈಸೂರು

ವಿನೋಬಾ ರಸ್ತೆ ಕಾಮಗಾರಿ ಕುರಿತು ನಗರಪಾಲಿಕೆ ಸದಸ್ಯೆ ಪ್ರಮೀಳಾ ಭರತ್ ವಿರುದ್ಧ ಮಾಜಿ ಸದಸ್ಯ ಪ್ರಶಾಂತ್‍ಗೌಡ ಟೀಕೆ

December 2, 2020

ಮೈಸೂರು, ಡಿ.1(ಆರ್‍ಕೆಬಿ)- ಮೈಸೂರಿನ ವಿನೋಬಾ ರಸ್ತೆಯಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ ಕುರಿತಂತೆ ನಗರಪಾಲಿಕೆ ಸದಸ್ಯೆ ಪ್ರಮೀಳಾ ಭರತ್ ಅವರು ಕಾಂಗ್ರೆಸ್ ಮುಖಂಡರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ನಗರಪಾಲಿಕೆ ಮಾಜಿ ಸದಸ್ಯ ಪ್ರಶಾಂತ್‍ಗೌಡ ಟೀಕಿಸಿದ್ದಾರೆ. ಮೈಸೂರು ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಪಾದಚಾರಿ ಮಾರ್ಗವನ್ನು ಡಾಂಬರ್ ಅಥವಾ ಕಾಂಕ್ರಿಟ್‍ನಿಂದ ವೈಜ್ಞಾನಿಕವಾಗಿ ನಿರ್ಮಿಸುವಂತೆ ಮನವಿ ಮಾಡಿದ್ದ ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಮೀಳಾ ಭರತ್ ಸುಳ್ಳು ಆರೋಪ ಮಾಡಿದ್ದಾರೆ. ವಿನೋಬಾ ರಸ್ತೆಯಲ್ಲಿ ಒಂದು ಕಡೆ 2.5…

1 359 360 361 362 363 1,611
Translate »