ತುಮಕೂರು, ನ.10- ಕೆ.ಆರ್.ಪೇಟೆ ಉಪ ಚುನಾವಣೆ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಶಿರಾ ಚುನಾವಣೆ ಉಸ್ತುವಾರಿ ಹೊತ್ತಿ ದ್ದರು. ಶಿರಾ ಗೆಲುವಿನ ಬಹುತೇಕ ಕ್ರೆಡಿಟ್ ವಿಜಯೇಂದ್ರ ಅವರಿಗೆ ಸಲ್ಲಲಿದೆ. ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಹಳ್ಳಿಗಳನ್ನು ಸುತ್ತಿದ ವಿಜಯೇಂದ್ರ ಜಾತಿವಾರು ಸಭೆಗಳನ್ನು ನಡೆಸಿದರು. ತಮ್ಮದೇ ಆದ ತಂಡ ಕಟ್ಟಿಕೊಂಡು ಶಿರಾದಲ್ಲಿ ಕಾರ್ಯಾಚರಣೆ ನಡೆಸಿದರು. ಅವರ ತಂತ್ರಗಳು ಶಿರಾದಲ್ಲಿ ಫಲ ನೀಡಿವೆ.
ಸೋಲಿನ ಹೊಣೆ ನಾನೇ ಹೊರುತ್ತೇನೆ
November 11, 2020ಬೆಂಗಳೂರು, ನ.10(ಕೆಎಂಶಿ)- ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾರ ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ ಒಪ್ಪುತ್ತೇವೆ. ಪಕ್ಷದ ಅಧ್ಯಕ್ಷನಾಗಿ ಈ ಸೋಲಿನ ಹೊಣೆ ನಾನು ಹೊರುತ್ತೇನೆಯೇ ಹೊರತು, ಬೇರೆಯವರ ಮೇಲೆ ಹಾಕುವುದಿಲ್ಲ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸಿ ಸರ್ಕಾರದ ವೈಫ ಲ್ಯದ ವಿರುದ್ಧ ಹೋರಾಟ ಮುಂದುವರಿ ಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ತಮ್ಮ ಸದಾ ಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ…
ಮೊದಲು ಸೋಲು ನಂತರ ಗೆಲುವಿದೆ!
November 11, 2020ಬೆಂಗಳೂರು, ನ.10(ಕೆಎಂಶಿ)-ರಾಜ್ಯದ 2 ಉಪ ಚುನಾವಣೆ ಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿ ಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪಕ್ಷದ ಅಭ್ಯರ್ಥಿ ಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ. ಈ ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡ ಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಾನದಂಡ ಅಲ್ಲ ಎಂದಿದ್ದಾರೆ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ….
ಜನರ ತೀರ್ಪು ಒಪ್ಪಿಕೊಳ್ಳುತ್ತೇವೆ
November 11, 2020ಬಾಗಲಕೋಟೆ, ನ.10-ಉಪ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಶಿರಾದಲ್ಲಿ ನಾವು ಗೆಲ್ಲುವ ನಿರೀಕ್ಷೆ ಇತ್ತು. ಆರ್.ಆರ್. ನಗರದಲ್ಲಿ ಒಳ್ಳೆಯ ಫೈಟ್ ಕೊಡ್ತಿವಿ ಎಂದುಕೊಂಡಿದ್ವಿ. ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಕೊಟ್ಟ ತೀರ್ಪು ಒಪ್ಪಿಕೊಳ್ಳಬೇಕಾ ಗುತ್ತೇ. ಹಾಗಾಗಿ ಜನರು ಕೊಟ್ಟ ತೀರ್ಪು ನಾವು ಒಪ್ಪಿಕೊಂಡಿ ದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿರುವವರು ಚುನಾವಣೆ ನಿಷ್ಪಕ್ಷಪಾತ, ಮುಕ್ತವಾಗಿ ನಡೆಸುವ ಜವಾಬ್ದಾರಿ ಹೊಂದಿರುತ್ತಾರೆ. ಆದರೆ ನನಗೆ ಇರುವ ಮಾಹಿತಿ…
ಪರಿಷತ್ ಚುನಾವಣೆಯಲ್ಲೂ ಬಿಜೆಪಿ ಮೇಲುಗೈ
November 11, 2020ಬೆಂಗಳೂರು, ನ.10-ರಾಜ್ಯದಲ್ಲಿ ಉಪ ಚುನಾವಣೆ ಜೊತೆಗೆ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಮೇಲುಗೈ ಸಾಧಿಸಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಮೊದಲ ಪ್ರಾಶಸ್ತ್ಯದ ಮತಗಳಿಂದಲೇ 4ನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ 7,335 ಮತ ಪಡೆದರೆ, ಜೆಡಿಎಸ್‍ನ ಎ.ಪಿ.ರಂಗನಾಥ್ 5,107 ಮತ ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಪೀಟರ್ ಕೇವಲ 782 ಮತ ಗಳಿಸಲಷ್ಟೇ ಶಕ್ತರಾದರು. ಗೆಲುವಿನ ಹಿನ್ನೆಲೆಯಲ್ಲಿ ಪುಟ್ಟಣ್ಣರನ್ನು ಅವರ ಅಭಿಮಾನಿಗಳು, ಅಭಿನಂದಿಸಿ, ಸಂಭ್ರಮಿಸಿದರು. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ….
ಮುಂಬೈ ಈ ಬಾರಿಯೂ ಐಪಿಎಲ್ ಚಾಂಪಿಯನ್
November 11, 2020ದುಬೈ, ನ.10- ಮರಳುಗಾಡಿನ ಮಹಾಸಮರ ಗೆದ್ದ ಮುಂಬೈ ಇಂಡಿಯನ್ಸ್ 13ನೇ ಆವೃತ್ತಿಯ ಐಪಿಎಲ್ -2020 ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ ಐಪಿಎಲ್ ಟ್ರೋಫಿ ಹಾಗೂ 10 ಕೋಟಿ ರೂ. ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿದೆ. ಇನ್ನು ಸೋಲು ಅನುಭವಿಸಿದ ಡೆಲ್ಲಿ ಕ್ಯಾಪಿಟಲ್ಸ್ 6.35 ಕೋಟಿ ರೂ. ನಗದು ಬಹುಮಾನ ಪಡೆಯುವ ಮೂಲಕ ರನ್ನರ್ ಆಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಅಲ್ಲದೇ ಚೊಚ್ಚಲ ಟ್ರೋಫಿ ಗೆಲ್ಲುವ ಕನಸು ಕಂಡಿದ್ದ ಡೆಲ್ಲಿ ಆಸೆ ನುಚ್ಚು ನೂರಾಯಿತು. ಈ ಮೂಲಕ ಒಂದೂ ವರೆ…
ರಾಜ್ಯದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು, ಬಿಹಾರದಲ್ಲಿ ಮುನ್ನಡೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಂತಸ
November 11, 2020ಬೆಂಗಳೂರು, ನ.10- ಕರ್ನಾಟಕದ ಉಪಚುನಾವಣೆಯಲ್ಲಿ ಗೆಲುವು ಹಾಗೂ ಬಿಹಾರ ವಿಧಾನಸಭಾ ಚುನಾವಣೆ ಯಲ್ಲಿ ಮುನ್ನಡೆ ಸಾಧಿಸಿರುವುದಕ್ಕೆ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ರಾಜರಾಜೇಶ್ವರಿನಗರ ಹಾಗೂ ಶಿರಾ ವಿಧಾನ ಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಳು ಪ್ರಚಂಡ ದಿಗ್ವಿಜಯ ಸಾಧಿಸಿರುವುದು ಅತ್ಯಂತ ಸಂತಸವನ್ನುಂಟುಮಾಡಿದೆ. ಈ ಸಂದರ್ಭದಲ್ಲಿ ರಾಜೇಶ್ ಗೌಡ ಹಾಗೂ ಮುನಿರತ್ನ ಅವರಿಗೆ ನನ್ನ ಅಭಿನಂದನೆಗಳು. ಬಿಹಾರ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಜಯದ ಹಾದಿಯಲ್ಲಿದ್ದು, ಇದು ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ…
ಟಿಪ್ಪು ಜಯಂತಿ ನಿಷೇಧದ ಬದಲು ಮದ್ಯ ಮಾರಾಟ, ಜೂಜಾಟ ನಿಷೇಧಿಸಲಿ
November 11, 2020ಮೈಸೂರು, ನ.10(ಆರ್‍ಕೆಬಿ)- ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ನಿಷೇಧ ಮಾಡುವ ಬದಲಿಗೆ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಮದ್ಯ ಮಾರಾಟ ಮತ್ತು ಜೂಜಾಟದ ಮೇಲೆ ನಿಷೇಧ ಹೇರಲಿ ಎಂದು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್‍ಸೇಠ್ ಇಂದಿಲ್ಲಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು. ಮೈಸೂರಿನ ಬನ್ನಿಮಂಟಪದ ಅಪ್ನಾಘರ್ ಅನಾ ಥಾಶ್ರಮದಲ್ಲಿ ಏರ್ಪಡಿಸಿದ್ದ ಟಿಪ್ಪು ಸುಲ್ತಾನ್ ಅವರ 271ನೇ ಜಯಂತಿ ಕಾರ್ಯಕ್ರಮದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮಾತನಾಡಿದರು. ಟಿಪ್ಪು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ತಾವು ಹಠ ಮಾಡುವುದಿಲ್ಲ….
ರಿಂಗ್ ರಸ್ತೆ ಜಂಕ್ಷನ್‍ಗಳನ್ನು `ಬ್ಲ್ಯಾಕ್ ಸ್ಪಾಟ್’ ಎಂದು ಘೋಷಿಸಿದರೆ 30 ಕೋಟಿ ರೂ.ಗಳಲ್ಲಿ ಫ್ಲೈಓವರ್, ಅಂಡರ್‍ಪಾಸ್ ನಿರ್ಮಾಣ: ಸಂಸದ ಪ್ರತಾಪಸಿಂಹ
November 11, 2020ಮೈಸೂರು, ನ.10(ಎಂಟಿವೈ)- ಮೈಸೂರು ರಿಂಗ್ ರಸ್ತೆಯ ಜಂಕ್ಷನ್‍ಗಳನ್ನು `ಬ್ಲ್ಯಾಕ್ ಸ್ಪಾಟ್’ ಎಂದು ಘೋಷಿಸಿದರೆ, ಕೇಂದ್ರ ಸರ್ಕಾರದ ಹೊಸ ಯೋಜನೆಯಿಂದ ತಲಾ ಒಂದೊಂದು ಪಾಯಿಂಟ್‍ನಲ್ಲಿ 30 ಕೋಟಿ ರೂ. ವೆಚ್ಚ ದಲ್ಲಿ ಅಂಡರ್ ಪಾಸ್ ಅಥವಾ ಫ್ಲೈಓವರ್ ನಿರ್ಮಿಸುವುದಕ್ಕೆ ಕ್ರಮ ಕೈಗೊಳ್ಳುವುದಾಗಿ ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದ ಆವರಣದಲ್ಲಿ ಮಂಗಳವಾರ ನಡೆದ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ರಿಂಗ್ ರಸ್ತೆಯಲ್ಲಿ ಬೋಗಾದಿ, ತಿ.ನರಸಿಪುರ, ನಂಜನಗೂಡು ಕೆಆರ್‍ಎಸ್ ರಸ್ತೆ ಜಂಕ್ಷನ್‍ನಲ್ಲಿ ಹೆಚ್ಚು ಅಪಘಾತವಾಗುತ್ತಿವೆ. ಆಕ್ಸಿಡೆಂಟ್…
ಕೋಟಿ ರೂ. ಮೌಲ್ಯದ ನಿವೇಶನಗಳು ಮುಡಾ ವಶಕ್ಕೆ
November 11, 2020ಮೈಸೂರು, ನ.10-ನಾರ್ತ್ ಈಸ್ಟ್ ಆಫ್ ಎನ್.ಆರ್.ಮೊಹಲ್ಲಾದ ಹಳೇ ಬಡಾವಣೆಯಲ್ಲಿ ಒತ್ತುವರಿ ಮಾಡಿಕೊಂಡಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಅಂದಾಜು 1 ಕೋಟಿ ರೂ. ಮೌಲ್ಯದÀ ನಿವೇಶನಗಳನ್ನು ಮಂಗಳವಾರ ಪ್ರಾಧಿಕಾರವು ತೆರವು ಗೊಳಿಸಿತು. ಎನ್.ಆರ್.ಮೊಹಲ್ಲಾ ಹಳೇ ಬಡಾವಣೆಯಲ್ಲಿ ನಿ.ಸಂಖ್ಯೆ-537/ಕೆ ಮತ್ತು 537/ಎಲ್, 30×40 ಅಳತೆಯ ನಿವೇಶನಗಳನ್ನು ಮೋಸಿನ್‍ತಾಜ್ ಎಂಬುವವರು ನಕಲಿ ದಾಖಲೆ ಸೃಷ್ಟಿಸಿ ಮೈಸೂರು ಮಹಾನಗರಪಾಲಿಕೆಯಿಂದ ಖಾತೆ ಮಾಡಿಸಿಕೊಂಡು ನಿವೇ ಶನದ ಸುತ್ತಾ ಗೋಡೆ ನಿರ್ಮಿಸಿಕೊಂಡಿದ್ದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ನಿರ್ದೇಶನದ ಮೇರೆಗೆ ಮಂಗಳವಾರ ನರಸಿಂಹ ರಾಜ…










