ಮೈಸೂರು

ಕೊರೊನಾಕ್ಕೆ ಕಡಿವಾಣ ಹಾಕಲು ಮತ್ತಷ್ಟು ಕಠಿಣ ಕ್ರಮ
ಮೈಸೂರು

ಕೊರೊನಾಕ್ಕೆ ಕಡಿವಾಣ ಹಾಕಲು ಮತ್ತಷ್ಟು ಕಠಿಣ ಕ್ರಮ

November 10, 2020

ಕೇಂದ್ರ ಸಚಿವ ಡಾ. ಹರ್ಷವರ್ಧನ್ ರಾಜ್ಯಕ್ಕೆ ಸೂಚನೆ ಬೆಂಗಳೂರು, ನ. 9(ಕೆಎಂಶಿ)-ಕೊರೊನಾ ಸೋಂಕು ದಿನದಿಂದ ದಿನಕ್ಕೆ ರಾಷ್ಟ್ರದಲ್ಲಿ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನಷ್ಟು ಕಡಿವಾಣ ಹಾಕಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಕೇಂದ್ರದ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ ವರ್ಧನ್ ಅತೀ ಹೆಚ್ಚು ಸೋಂಕಿರುವ ರಾಜ್ಯದ ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳೊಟ್ಟಿಗೆ ವಿಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಈ ಆದೇಶ ನೀಡಿದ್ದಾರೆ. ಕರ್ನಾಟಕದಲ್ಲಿ ಸೋಂಕು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂತಹ…

ಖಾಸಗಿ, ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳ ಬೋಧಕ-ಬೋಧಕೇತರ ಸಿಬ್ಬಂದಿಗೆ ಶೀಘ್ರ ವೇತನ ಪಾವತಿಸಲು ಕ್ರಮ ವಹಿಸಿ
ಮೈಸೂರು

ಖಾಸಗಿ, ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳ ಬೋಧಕ-ಬೋಧಕೇತರ ಸಿಬ್ಬಂದಿಗೆ ಶೀಘ್ರ ವೇತನ ಪಾವತಿಸಲು ಕ್ರಮ ವಹಿಸಿ

November 10, 2020

ಉನ್ನತ ಶಿಕ್ಷಣ ಸಚಿವರಿಗೆ ಎಂಎಲ್‍ಸಿ ಮರಿತಿಬ್ಬೇಗೌಡ ಆಗ್ರಹ ಮೈಸೂರು,ನ.9(ಪಿಎಂ)- ರಾಜ್ಯದ ಖಾಸಗಿ, ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಕಳೆದ ಮೂರು ತಿಂಗಳಿಂದ ವೇತನ ಬಿಡುಗಡೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಶೀಘ್ರವೇ ವೇತನ ಪಾವತಿಸಲು ಸೂಕ್ತ ಕ್ರಮ ವಹಿಸಬೇಕೆಂದು ಉಪಮುಖ್ಯಮಂತ್ರಿಗಳೂ ಆದ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಆಗ್ರಹಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಪರಿಷತ್ ಸದಸ್ಯ ಮರಿತಿಬ್ಬೇಗೌಡ, 3…

ಕೆಎಎಸ್ ಅಧಿಕಾರಿ ಸುಧಾ ನಿವಾಸದಿಂದ 3.7 ಕೆಜಿ ಚಿನ್ನ, 10.5 ಕೆಜಿ ಬೆಳ್ಳಿ ವಶ
ಮೈಸೂರು

ಕೆಎಎಸ್ ಅಧಿಕಾರಿ ಸುಧಾ ನಿವಾಸದಿಂದ 3.7 ಕೆಜಿ ಚಿನ್ನ, 10.5 ಕೆಜಿ ಬೆಳ್ಳಿ ವಶ

November 10, 2020

ಎಸಿಬಿ ಐಜಿಪಿ ಚಂದ್ರಶೇಖರ್ ಸ್ಪಷ್ಟನೆ ಬೆಂಗಳೂರು, ನ.9- ಭ್ರಷ್ಟಾಚಾರ ನಿಗ್ರಹ ದಳದಿಂದ ದಾಳಿಗೊಳಗಾಗಿರುವ ಕೆಎಎಸ್ ಅಧಿಕಾರಿ ಡಾ.ಸುಧಾ ಅವರ ನಿವಾಸದಿಂದ 3.7 ಕೆಜಿ ಚಿನ್ನ ಹಾಗೂ 10.5 ಕೆಜಿ ಬೆಳ್ಳಿ ವಸ್ತು ಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದು ಎಸಿಬಿ ಐಜಿಪಿ ಚಂದ್ರಶೇಖರ್ ಹೇಳಿದ್ದಾರೆ. ಇತ್ತೀಚೆಗೆ ಡಾ.ಸುಧಾ ನಿವಾ ಸದ ಮೇಲೆ ಎಸಿಬಿ ದಾಳಿ ಮಾಡಿದ ಹಿನ್ನಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಬೆಂಗಳೂರು, ಉಡುಪಿ, ಮೈಸೂರು ಸೇರಿ ಒಟ್ಟು ಏಳು ಸ್ಥಳಗಳಲ್ಲಿ ದಾಳಿ ಮಾಡ ಲಾಗಿದ್ದು,…

ಡ್ರಗ್ಸ್ ಪ್ರಕರಣ: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಬಂಧನ
ಮೈಸೂರು

ಡ್ರಗ್ಸ್ ಪ್ರಕರಣ: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಬಂಧನ

November 10, 2020

ಬೆಂಗಳೂರು, ನ.9- ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ್ ಕುಮಾರ್ ಲಮಾಣಿ ಅವರನ್ನು ಬೆಂಗಳೂರು ಪೆÇಲೀಸರು ಸೋಮವಾರ ಬಂಧಿಸಿದ್ದಾರೆ. ಡ್ರಗ್ಸ್ ಪೆಡ್ಲರ್‍ಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ ಆರೋಪದ ಮೇಲೆ ದರ್ಶನ್ ಕುಮಾರ್ ಲಮಾಣಿಯನ್ನು ಬಂಧಿಸಲಾಗಿದೆ. ಡ್ರಗ್ಸ್ ಪೆಡ್ಲರ್‍ಗಳು ಪೆÇಲೀಸ ರಿಂದ ತಪ್ಪಿಸಿಕೊಳ್ಳಲು ದರ್ಶನ್ ನೆರವು ನೀಡಿದ್ದರು ಎನ್ನ ಲಾಗಿದೆ. ದರ್ಶನ್ ಲಮಾಣಿ ಡ್ರಗ್ಸ್ ಡೀಲಿಂಗ್‍ನಲ್ಲೂ ಭಾಗಿ ಯಾಗಿದ್ದು, ಡಾರ್ಕ್ ನೆಟ್ ಮೂಲಕ ಡ್ರಗ್ಸ್ ತರಿಸಿ ಕೊಳ್ಳು ತ್ತಿದ್ದರು ಎಂಬ ಮಾಹಿತಿ…

ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಕಲ ನೆರವು
ಮೈಸೂರು

ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಕಲ ನೆರವು

November 9, 2020

ಶಿವಮೊಗ್ಗ,ನ.8-ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿ ಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ರೋಟರಿ ಕ್ಲಬ್ ಜಂಟಿ ಸಹಯೋಗದಲ್ಲಿ ಆಯೋಜಿಸಿದ್ದ `ಜ್ಞಾನ ದೀವಿಗೆ ಮತ್ತು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆಯ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತ ನಾಡಿದ ಅವರು, ಅಂತರ್ಜಾಲ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅಡ್ಡಿಯುಂಟಾ ಗಿರುವುದು ಸರ್ಕಾರದ ಗಮನದಲ್ಲಿದೆ. ಅಂತಹ ವಿದ್ಯಾರ್ಥಿಗಳಿಗೆ ನೆರವು ಒದಗಿಸುವ ನಿಟ್ಟಿನಲ್ಲಿ…

ಅರಮನೆಯ ದೀಪಾಲಂಕಾರ, ಸೌಂಡ್ಸ್ ಅಂಡ್ ಲೈಟಿಂಗ್ ಕಣ್ತುಂಬಿಕೊಳ್ಳುವ ಭಾಗ್ಯ ಸದ್ಯಕ್ಕಿಲ್ಲ
ಮೈಸೂರು

ಅರಮನೆಯ ದೀಪಾಲಂಕಾರ, ಸೌಂಡ್ಸ್ ಅಂಡ್ ಲೈಟಿಂಗ್ ಕಣ್ತುಂಬಿಕೊಳ್ಳುವ ಭಾಗ್ಯ ಸದ್ಯಕ್ಕಿಲ್ಲ

November 9, 2020

ಮೈಸೂರು, ನ.8(ಎಂಟಿವೈ)- ಮೈಸೂ ರಲ್ಲಿ ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಕಡಿವಾಣ ಹಾಕಲು ವಾರಾಂತ್ಯ ಹಾಗೂ ರಜೆ ದಿನಗಳಲ್ಲಿ ದೀಪಾ ಲಂಕಾರ, ಸಾಮಾನ್ಯ ದಿನಗಳಂದು ನಡೆಯುತ್ತಿದ್ದ ಧ್ವನಿ ಮತ್ತು ಬೆಳಕಿನ ಕಾರ್ಯಕ್ರಮದಿಂದ ಕಂಗೊಳಿಸುತ್ತಿದ್ದ ಅರಮನೆ ಇನ್ನಷ್ಟು ದಿನ ಮಂಕಾಗಲಿದೆ. ದೀಪಾಲಂಕಾರ ಕಣ್ತುಂಬಿಕೊಳ್ಳಲು ಜನರು ಮುಗಿ ಬೀಳುವುದನ್ನು ಮನಗಂಡು ಮುಂದಿನ ಕೆಲ ದಿನಗಳವರೆಗೆ ದೀಪಾ ಲಂಕಾರ ಮಾಡದಿರಲು ನಿರ್ಧರಿಸಲಾಗಿದೆ. ಗುಂಪುಗೂಡುವಿಕೆಯಿಂದ ಕೊರೊನಾ ವೈರಸ್ ಹರಡುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ 200ಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವುದಕ್ಕೆ ಕೇಂದ್ರ ಸರ್ಕಾರದ…

ಭಾರತ-ಅಮೆರಿಕದ್ದು ಈ ಶತಮಾನದ ಮಾದರಿ ಬಾಂಧವ್ಯ..!
ಮೈಸೂರು

ಭಾರತ-ಅಮೆರಿಕದ್ದು ಈ ಶತಮಾನದ ಮಾದರಿ ಬಾಂಧವ್ಯ..!

November 9, 2020

ವಾಷಿಂಗ್ಟನ್,ನ.8-ಭಾರತ ಹಾಗೂ ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧವು 21ನೇ ಶತಮಾನದ ಮಾದರಿ ಬಾಂಧವ್ಯವಾಗಿ ರೂಪುಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡೆನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಬೈಡೆನ್, ಭಾರತದ ಜತೆಗಿನ ದ್ವಿಪಕ್ಷೀಯ ಸಂಬಂಧವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯು ವುದಾಗಿಯೂ ಭರವಸೆ ನೀಡಿದ್ದಾರೆ. 15 ವರ್ಷ ಹಿಂದೆ ಸಂಸತ್‍ನ ವಿದೇಶಿ ಬಾಂಧವ್ಯ ಸಮಿತಿ ಮುಖ್ಯಸ್ಥನಾಗಿದ್ದಾಗಲೇ ಭಾರತದ ಜತೆಗಿನ ಐತಿಹಾಸಿಕ ಪರಮಾಣು ಒಪ್ಪಂದ, ರಕ್ಷಣೆ ಮತ್ತು ತಂತ್ರಜ್ಞಾನ ಕ್ಷೇತ್ರ…

ಎಲ್.ಕೆ.ಅಡ್ವಾಣಿ ಜನ್ಮದಿನಕ್ಕೆ ಪ್ರಧಾನಿ ಮೋದಿ ಶುಭಾಶಯ
ಮೈಸೂರು

ಎಲ್.ಕೆ.ಅಡ್ವಾಣಿ ಜನ್ಮದಿನಕ್ಕೆ ಪ್ರಧಾನಿ ಮೋದಿ ಶುಭಾಶಯ

November 9, 2020

ನವದೆಹಲಿ,ನ.8-ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಯವರ 93ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿ ದ್ದಾರೆ. “ಹಿರಿಯರಾದ ಅಡ್ವಾಣಿ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಜೀವಂತ ಸ್ಫೂರ್ತಿ” ಎಂದು ಅವರು ಹೇಳಿದ್ದಾರೆ. ಹಿಂದಿ ಭಾಷೆಯಲ್ಲಿ ಮಾಡಿದ ಟ್ವೀಟ್ ನಲ್ಲಿ ಮೋದಿ, ಅಟಲ್ ಬಿಹಾರಿ ವಾಜ ಪೇಯಿ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವ ಮತ್ತು ಉಪ ಪ್ರಧಾನಿಯಾಗಿದ್ದ ಅಡ್ವಾಣಿ ದೇಶದ ಅಭಿವೃದ್ಧಿಯಲ್ಲಿ ಮಹ ತ್ವದ ಪಾತ್ರ ವಹಿಸಿದ್ದಾರೆ ಮತ್ತು ಪಕ್ಷ ವನ್ನು ಜನಸಾಮಾನ್ಯರತ್ತ ಕೊಂಡೊಯ್ದಿ ದ್ದಾರೆ. ಕೋಟ್ಯಾಂತರ…

ಜನವರಿ 1ರಿಂದ ಡಿಜಿಟಲ್ ತಂತ್ರಜ್ಞಾನ ಆಧಾರಿತ ಫಾಸ್ಟ್ ಟ್ಯಾಗ್
ಮೈಸೂರು

ಜನವರಿ 1ರಿಂದ ಡಿಜಿಟಲ್ ತಂತ್ರಜ್ಞಾನ ಆಧಾರಿತ ಫಾಸ್ಟ್ ಟ್ಯಾಗ್

November 9, 2020

ನವದೆಹಲಿ,ನ.8-ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, 2021ರ ಜನವರಿ 1ರಿಂದ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಅಳ ವಡಿಕೆ ಕಡ್ಡಾಯಗೊಳಿಸಿದೆ. ಅಲ್ಲದೆ ಕೇಂದ್ರ ಮೋಟಾರು ವಾಹನ ಕಾಯ್ದೆ 1981ರ ತಿದ್ದುಪಡಿಯಂತೆ 2017ರ ಡಿಸೆಂಬರ್ 1ಕ್ಕೆ ಮುನ್ನ ಮಾರಾಟವಾಗಿ ರುವ ಎಲ್ಲಾ `ಎಂ’ ಮತ್ತು `ಎನ್’ ವರ್ಗದ ಹಳೆಯ ಮೋಟಾರು ವಾಹನಗಳಿಗೂ (ದ್ವಿಚಕ್ರವಾಹನಗಳಿಗೆ) ಫಾಸ್ಟ್ ಟ್ಯಾಗ್ ಕಡ್ಡಾಯವಾಗಿದೆ. ಈ ಕುರಿತಂತೆ ಸಚಿ ವಾಲಯ 2020ರ ನವೆಂಬರ್ 6 ರಂದು ಜಿಎಸ್‍ಆರ್ 690(ಇ) ಅಧಿ ಸೂಚನೆಯನ್ನು…

ಕೋವಿಡ್-19 ಲಸಿಕೆಗಾಗಿ 2022ರವರೆಗೆ ಕಾಯಬೇಕಾಗಬಹುದು: ಏಮ್ಸ್ ನಿರ್ದೇಶಕ
ಮೈಸೂರು

ಕೋವಿಡ್-19 ಲಸಿಕೆಗಾಗಿ 2022ರವರೆಗೆ ಕಾಯಬೇಕಾಗಬಹುದು: ಏಮ್ಸ್ ನಿರ್ದೇಶಕ

November 9, 2020

ನವದೆಹಲಿ,ನ.8-ಕೋವಿಡ್-19 ಲಸಿಕೆಗಾಗಿ ಜನರು 2022ರವರೆಗೆ ಕಾಯಬೇಕಾಗಬಹುದು ಎಂದು ಏಮ್ಸ್ ನಿರ್ದೇಶಕ ಹಾಗೂ ಕೋವಿಡ್-19 ನಿರ್ವಹಣೆ ಕಾರ್ಯ ಪಡೆ ಸದಸ್ಯ ಡಾ.ರಂದೀಪ್‍ಸಿಂಗ್ ಗುಲೇರಿಯಾ ಹೇಳಿದ್ದಾರೆ. ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಡಾ.ಗುಲೇರಿಯಾ, ಕೋವಿಡ್-19 ಲಸಿಕೆಯನ್ನು ಪಡೆ ಯಲು ಸಾಮಾನ್ಯ ಜನರು 2022ರವರೆಗೆ ಕಾಯಬೇಕಾ ಗುತ್ತದೆ. ಏಕೆಂದರೆ ಭಾರತೀಯ ಮಾರುಕಟ್ಟೆಯಲ್ಲಿ ಪರಿ ಣಾಮಕಾರಿ ಲಸಿಕೆ ಲಭ್ಯವಾಗಲು ಸುಮಾರು 1 ವರ್ಷ ತೆಗೆದುಕೊಳ್ಳುತ್ತದೆ ಎಂದಿದ್ದಾರೆ. ದೇಶದ ಜನಸಂಖ್ಯೆ ಅಧಿಕವಾಗಿದ್ದು, ಫ್ಲೂ ಲಸಿಕೆಯಂತೆ ಕೋವಿಡ್-19 ಲಸಿಕೆಯನ್ನು ಹೇಗೆ ಖರೀದಿಸಬೇಕು ಎಂಬುದನ್ನು ನಿರ್ಣ ಯಿಸಲು ಸಮಯ…

1 373 374 375 376 377 1,611
Translate »