ಮೈಸೂರು

ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿಗೆ ಶೀಘ್ರವೇ ಚಾಲನೆ
ಮೈಸೂರು

ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿಗೆ ಶೀಘ್ರವೇ ಚಾಲನೆ

November 8, 2020

ಮೈಸೂರು,ನ.7(ಪಿಎಂ)- ಮೈಸೂರಿನ ಡಾ.ಬಿ.ಆರ್.ಅಂಬೇ ಡ್ಕರ್ ಭವನ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಹಿಂದಿನ ಪ್ರಸ್ತಾವನೆಗಳು ಸೇರಿದಂತೆ ಈಗಿರುವ ನ್ಯೂನತೆ ಗಳನ್ನು ಸರಿಪಡಿಸಿ ಸಂಪುಟ ಸಭೆಗೆ ಅನುಮೋದನೆಗೆ ಕ್ರಿಯಾ ಯೋಜನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಂಗಳೂರಿನ ವಿಕಾಸಸೌಧದಲ್ಲಿ ಶನಿವಾರ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಶನಿವಾರ ನಡೆದ ಸಭೆ ಯಲ್ಲಿ ಉಭಯ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿಮಾರ್ಣಗೊಳ್ಳುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ…

ಹಂಗಾಮಿ ಅಧ್ಯಕ್ಷರಾಗಿ ಅಶೋಕ್ ಅಧಿಕಾರ ಸ್ವೀಕಾರ
ಮಂಡ್ಯ, ಮೈಸೂರು

ಹಂಗಾಮಿ ಅಧ್ಯಕ್ಷರಾಗಿ ಅಶೋಕ್ ಅಧಿಕಾರ ಸ್ವೀಕಾರ

November 8, 2020

ಮಂಡ್ಯ, ನ.7-ಮಂಡ್ಯ ಜಿಲ್ಲಾ ಪಂಚಾಯ್ತಿ ಯಲ್ಲಿ ಶನಿವಾರ ಹೈಡ್ರಾಮಾವೇ ನಡೆದು ಹೋಯಿತು. ಜಿಲ್ಲಾ ಪಂಚಾಯ್ತಿ ಸಾಮಾ ಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಅಶೋಕ್ ಅವರು ಶನಿವಾರ ಬೆಳಗ್ಗೆ ಕೆಲ ಜಿಪಂ ಸದಸ್ಯರೊಂದಿಗೆ ಆಗಮಿಸಿ ಜಿಪಂ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿ ಕೊಂಡರು. ಈ ದಿಢೀರ್ ರಾಜಕೀಯ ಬೆಳವಣಿಗೆ ಹಲವು ಗೊಂದಲಗಳಿಗೆ, ರಾಜ ಕೀಯ ಮೇಲಾಟಗಳಿಗೆ ನಾಂದಿಯಾಗಿದೆ. ಈ ವಿಷಯ ಅರಿತ ಜಿಪಂ ಅಧ್ಯಕ್ಷೆ ನಾಗ ರತ್ನ ಸ್ವಾಮಿ ಅವರು ಸಂಜೆ ವೇಳೆಗೆ ಕಚೇರಿಗೆ ಆಗಮಿಸಿದ್ದಲ್ಲದೇ, ಜಿಪಂ…

ನಾಗರತ್ನ ಸ್ವಾಮಿಯವರೇ ಅಧಿಕೃತ ಅಧ್ಯಕ್ಷರು
ಮಂಡ್ಯ, ಮೈಸೂರು

ನಾಗರತ್ನ ಸ್ವಾಮಿಯವರೇ ಅಧಿಕೃತ ಅಧ್ಯಕ್ಷರು

November 8, 2020

ಮಂಡ್ಯ, ನ.7-ಜಿಲ್ಲಾ ಪಂಚಾಯ್ತಿಗೆ ನಾಗರತ್ನ ಸ್ವಾಮಿಯವರೇ ಅಧಿಕೃತ ಅಧ್ಯಕ್ಷರಾಗಿದ್ದಾರೆ ಎಂದು ಜಿಪಂ ಸಿಇಓ ಜುಲ್ಫಿಕಾರ್ ಉಲ್ಲಾ ಸ್ಪಷ್ಟಪಡಿಸಿದರು. ಇಂದು ಸಂಜೆ ಜಿಪಂ ಅಧ್ಯಕ್ಷರ ಕೊಠಡಿ ಯಲ್ಲಿ ನಾಗರತ್ನ ಸ್ವಾಮಿ ಅವರ ಸಮ್ಮುಖ ದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾ ಯತ್ ರಾಜ್ ಅಧಿನಿಯಮ 1993ರ ಪ್ರಕರಣ 177(2)(ಸಿ)(3)ರ ಪ್ರಕಾರ ಜಿಪಂ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ 30 ತಿಂಗಳು ಎಂದು ಸರ್ಕಾರ ಅಧಿ ಸೂಚನೆ ಹೊರಡಿಸಿದೆ. ಆದರೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿಗೆ ಸಂಬಂಧಿಸಿ ದಂತೆ ಸರ್ಕಾರ…

ಹನೂರು ಬಳಿ ಟೆಂಪೋ ಉರುಳಿ 40ಕ್ಕೂ ಅಧಿಕ ಜನರಿಗೆ ಗಾಯ
ಚಾಮರಾಜನಗರ, ಮೈಸೂರು

ಹನೂರು ಬಳಿ ಟೆಂಪೋ ಉರುಳಿ 40ಕ್ಕೂ ಅಧಿಕ ಜನರಿಗೆ ಗಾಯ

November 8, 2020

ಹನೂರು, ನ.7(ಸೋಮು)- ಸಂಬಂಧಿಕ ರೊಬ್ಬರ ಅಂತ್ಯಸಂಸ್ಕಾರಕ್ಕೆ ತೆರಳಿ ವಾಪಸ್ ಬರುತ್ತಿ ದ್ದಾಗ ಟೆಂಪೋ ಉರುಳಿ ಬಿದ್ದು 40ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲೂಕಿನ ಹಲಗಾಪುರ ಗ್ರಾಮದ ಬಳಿ ಶನಿವಾರ ನಡೆದಿದೆ. ಗಾಯಗೊಂಡ ಎಲ್ಲರೂ ಹುತ್ತೂರು ಗ್ರಾಮದವ ರಾಗಿದ್ದಾರೆ. ತಾಲೂಕಿನ ಶಾಗ್ಯ ಗ್ರಾಮದಲ್ಲಿ ಮೂಲ ಹುತ್ತೂರು ಗ್ರಾಮದ ದುಂಡಮ್ಮ ಹಾಗೂ ಮಲ್ಲ ನಾಯಕ ಅವರ ಪುತ್ರ ಪ್ರದೀಪ್(25) ಅನಾ ರೋಗ್ಯದಿಂದ ಶುಕ್ರವಾರ ರಾತ್ರಿ ಮೈಸೂರಿನ ಆಸ್ಪತ್ರೆ ಯಲ್ಲಿ ನಿಧನರಾಗಿದ್ದು, ಈ ವಿಚಾರ ತಿಳಿದು, ಹುತ್ತೂರು ಗ್ರಾಮದ ದುಂಡಮ್ಮ…

ಬಾಗಿಲು ತೆರೆದ ಪ್ರಸಿದ್ಧ ಹಾಸನಾಂಬೆ ದೇವಸ್ಥಾನ
ಮೈಸೂರು

ಬಾಗಿಲು ತೆರೆದ ಪ್ರಸಿದ್ಧ ಹಾಸನಾಂಬೆ ದೇವಸ್ಥಾನ

November 6, 2020

ಹಾಸನ, ನ.5(ಸೋಮೇಶ್)- ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕಲ್ಪಿಸುವ ಇತಿಹಾಸ ಪ್ರಸಿದ್ಧ ಹಾಸನದ ಅಧಿ ದೇವತೆ ಹಾಸನಾಂಬೆ ದೇವಾಲಯದ ಬಾಗಿಲನ್ನು ಗುರು ವಾರ ವಾರ್ಷಿಕ ಧಾರ್ಮಿಕ ವಿಧಿ-ವಿಧಾನದೊಂದಿಗೆ ಗಣ್ಯರ ಸಮ್ಮುಖದಲ್ಲಿ ತೆರೆಯಲಾಯಿತು. ಮೊದಲು ದೇವಿ ಗರ್ಭಗುಡಿ ಬಾಗಿಲಿಗೆ ಪೂಜೆ ಸಲ್ಲಿಸಿದ ನಂತರ ಅರಸು ಮನೆತನದ ನರಸಿಂಹರಾಜ ಅರಸು ಅವರು ಬಾಳೆ ಕಂದು ಕಡಿಯುವ ಮೂಲಕ ಮಧ್ಯಾಹ್ನ 12.31ರ ಸಮಯಕ್ಕೆ ಸರಿಯಾಗಿ ಹಾಸನಾಂಬೆ ದೇವಸ್ಥಾನದ ಬಾಗಿಲು ತೆರೆಯಲಾಯಿತು. ಕೊರೊನಾ ಹಿನ್ನೆಲೆಯಲ್ಲಿ ಆಹ್ವಾನಿತರನ್ನು ಬಿಟ್ಟರೆ ಉಳಿದ ಯಾರಿಗೂ ದೇವಾ ಲಯದ ಒಳಗೆ…

ಲವ್ ಜಿಹಾದ್ ಹತ್ತಿಕ್ಕಲು ಕಠಿಣ ಕಾನೂನು ಜಾರಿ
ಮೈಸೂರು

ಲವ್ ಜಿಹಾದ್ ಹತ್ತಿಕ್ಕಲು ಕಠಿಣ ಕಾನೂನು ಜಾರಿ

November 6, 2020

ಮಂಗಳೂರು, ನ.5(ಕೆಎಂಶಿ)-ಲವ್ ಜಿಹಾದ್ ಅಂಕುಶಕ್ಕೆ ಕಠಿಣ ಕಾನೂನು ತರುವುದಾಗಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಲವ್ ಜಿಹಾದ್ ಬಗ್ಗೆ ಸಚಿವ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಡಿದ ಪ್ರಸ್ತಾಪಕ್ಕೆ ಮಧ್ಯ ಪ್ರವೇಶಿಸಿ ಮಾತನಾಡಿದ ಮುಖ್ಯ ಮಂತ್ರಿಯವರು, ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ನಡೆಯುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದಕ್ಕೆ ಅಂತ್ಯ ಹಾಡಲು ಕಠಿಣ ಕಾನೂನು ಜಾರಿ ಮಾಡುತ್ತೇನೆ. ಕಾನೂನು ತರುವ ಸಂಬಂಧ ಅಧಿಕಾರಿಗಳೊಟ್ಟಿಗೆ ಸುದೀರ್ಘ…

ಸಭೆ, ಸಮಾರಂಭ, ಮದುವೆ ಇನ್ನಿತರೆ ಕಾರ್ಯಗಳಲ್ಲಿ ಪೊಲೀಸರ ಕಣ್ಗಾವಲು
ಮೈಸೂರು

ಸಭೆ, ಸಮಾರಂಭ, ಮದುವೆ ಇನ್ನಿತರೆ ಕಾರ್ಯಗಳಲ್ಲಿ ಪೊಲೀಸರ ಕಣ್ಗಾವಲು

November 6, 2020

ಮೈಸೂರು, ನ.5(ಎಸ್‍ಬಿಡಿ)- ಕೊರೊನಾ ಸೃಷ್ಟಿಸಿರುವ ಅವಾಂತರವನ್ನು ಜನ ಇಷ್ಟು ಬೇಗ ಮರೆತಿರುವುದು ಆತಂಕಕಾರಿ ಬೆಳವಣಿಗೆ. ಸದ್ಯ ಕೊಂಚ ತಗ್ಗಿರುವ ಕೊರೊನಾ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಮತ್ತೆ ಆರ್ಭಟಿಸುವ ಸಾಧ್ಯತೆ ಬಗ್ಗೆ ತಜ್ಞರು ಎಚ್ಚರಿಸಿದ್ದರೂ ಗಂಭೀರವಾಗಿ ಪರಿಗಣಿಸಿದಂತಿಲ್ಲ. ಅದರಲ್ಲೂ ಸೋಂಕು ಹೆಚ್ಚು ಹರಡಲು ಅವಕಾಶವಿರುವ ವಿವಾಹ ಇನ್ನಿತರ ಕಾರ್ಯಕ್ರಮ ಗಳಲ್ಲಂತೂ ನಿರ್ಲಕ್ಷ್ಯದ ಪರಾಕಾಷ್ಠೆ ಕಾಣಬಹುದು. ಕಲ್ಯಾಣ ಮಂಟಪಗಳು, ಸಭಾಂಗಣಗಳಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಏಕಕಾಲದಲ್ಲಿ 200ಕ್ಕಿಂತ ಹೆಚ್ಚು ಜನ ಜಮಾಯಿಸಬಾರದು ಎಂಬುದು ವಿವಾಹ ಸಡಗರದಲ್ಲಿ ನೆನಪೇ ಇರುವುದಿಲ್ಲ. ಮಾಸ್ಕ್…

ಹಿಂಗಾರು ಹಂಗಾಮಿನಲ್ಲಿ 32 ಲಕ್ಷ ಹೆಕ್ಟೇರ್‍ನಲ್ಲಿ ಬಿತ್ತನೆ ಗುರಿ
ಮೈಸೂರು

ಹಿಂಗಾರು ಹಂಗಾಮಿನಲ್ಲಿ 32 ಲಕ್ಷ ಹೆಕ್ಟೇರ್‍ನಲ್ಲಿ ಬಿತ್ತನೆ ಗುರಿ

November 6, 2020

ಬೆಂಗಳೂರು, ನ.5(ಕೆಎಂಶಿ)- ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ವಿವಿಧ ಕೃಷಿ ಬೆಳೆಗಳನ್ನು 32 ಲಕ್ಷ ಹೆಕ್ಟೇರ್ ವಿಸ್ತೀರ್ಣ ದಲ್ಲಿ ಬಿತ್ತನೆ ಕೈಗೊಳ್ಳುವ ಗುರಿ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ. ಪೂರ್ವ ಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಟ್ಟಿಗೆ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಸರ್ಕಾರದ ಗುರಿಯನ್ನು ತಲುಪಲು ರೈತರಿಗೆ ಅಗತ್ಯವಾದ ಎಲ್ಲಾ ಸೌಕರ್ಯಗಳನ್ನು ಒದಗಿಸುವುದಾಗಿ ತಿಳಿಸಿದರು. ಈ ಬಾರಿ ಉತ್ತಮ ಮಳೆ ಯಾಗಿರುವ ಕಾರಣ ಮುಂಗಾರಿನಂತೆ ಹಿಂಗಾರಿನಲ್ಲಿಯೂ ಕೂಡ ಹೆಚ್ಚಿನ ಬಿತ್ತನೆಯಾಗುವ ನಿರೀಕ್ಷೆಯಿದೆ….

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಸಂಬಂಧ ಇನ್ನೆರಡು  ದಿನದಲ್ಲಿ ಸರ್ಕಾರಕ್ಕೆ ಕಾರ್ಯಪಡೆ ಅಂತಿಮ ಶಿಫಾರಸು
ಮೈಸೂರು

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಸಂಬಂಧ ಇನ್ನೆರಡು ದಿನದಲ್ಲಿ ಸರ್ಕಾರಕ್ಕೆ ಕಾರ್ಯಪಡೆ ಅಂತಿಮ ಶಿಫಾರಸು

November 6, 2020

ಬೆಂಗಳೂರು, ನ.5(ಕೆಎಂಶಿ)- ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗಾಗಿ ರಚನೆ ಮಾಡಲಾಗಿರುವ ಕಾರ್ಯ ಪಡೆಯು ತನ್ನ ಅಂತಿಮ ಶಿಫಾ ರಸುಗಳ ಕರ ಡನ್ನು ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯ ಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. “ರಾಷ್ಟ್ರೀಯ ಶಿಕ್ಷಣ ನೀತಿ-2020; ವಿಶ್ವಗುರು ವಾಗುವತ್ತ ಭಾರತ” ಎಂಬ ವಿಷಯದ ಬಗ್ಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾ ಲಯ ಗುರುವಾರ ಏರ್ಪಡಿಸಿದ್ದ ವೆಬಿನಾರ್‍ನಲ್ಲಿ ಬೆಂಗಳೂರಿನಿಂದಲೇ ಪಾಲ್ಗೊಂಡು ಮಾತನಾಡಿದ ಅವರು; ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿ….

ಸಿಬಿಐನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ
ಮೈಸೂರು

ಸಿಬಿಐನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ

November 6, 2020

ಧಾರವಾಡ, ನ.5-ನಾಲ್ಕು ವರ್ಷ ಗಳ ಹಿಂದೆ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯ್ತಿ ಬಿಜೆಪಿ ಸದಸ್ಯ ಯೋಗೇಶ್‍ಗೌಡ ಕೊಲೆ ಪ್ರಕರಣ ದಲ್ಲಿ ಕಾಂಗ್ರೆಸ್‍ನ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಗುರುವಾರ ಸಿಬಿಐ ಬಂಧಿಸಿದೆ. ಇಂದು ಬೆಳಗ್ಗೆಯೇ ವಿನಯ್ ಕುಲಕರ್ಣಿ ಮನೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಅವರನ್ನು ವಶಕ್ಕೆ ಪಡೆದು ಸಂಜೆವರೆಗೂ ವಿಚಾರಣೆ ನಡೆಸಿ ನಂತರ ಬಂಧಿಸಿ ಧಾರವಾಡ ಜಿಲ್ಲಾ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಕುಲಕರ್ಣಿ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಅರ್ಜಿ…

1 375 376 377 378 379 1,611
Translate »