ಮೈಸೂರು, ಅ.21(ಎಂಟಿವೈ)- ಪ್ರಾಣಿ-ಪಕ್ಷಿಗಳ ಹಿತದೃಷ್ಟಿಯಿಂದ ಮೈಸೂರು ಮೃಗಾಲಯ ಹಾಗೂ ಕಾರಂಜಿ ಕೆರೆ ನಡುವೆ ಇರುವ ಥಂಡಿ ಸಡಕ್‍ನಲ್ಲಿ(ರಸ್ತೆಯಲ್ಲಿ) ವಾಹನ ಸಂಚಾರ ನಿರ್ಬಂಧಿಸುವಂತೆ ಆಗ್ರಹಿಸಿ ಮೈಸೂರು ಪ್ರಜ್ಞಾವಂತ ನಾಗರಿಕರ ವೇದಿಕೆ ಸದಸ್ಯರು ಪ್ರತಿಭಟಿಸಿದರು. `ವನ್ಯಪ್ರಾಣಿ ಪಕ್ಷಿಸಂಕುಲ ಉಳಿಸಿ’ ಘೋಷಣಾ ಫಲಕ ಪ್ರದರ್ಶಿಸಿ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಮೂಲಕ ಪ್ರಾಣಿ-ಪಕ್ಷಿಗಳ ಸಂರಕ್ಷಣೆಗೆ ಸಹಕರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದರು. ಯುವ ಮುಖಂಡ ಎನ್.ಎಂ.ನವೀನ್‍ಕುಮಾರ್ ಮಾತನಾಡಿ, ಮೈಸೂರು ಮಹಾರಾಜರು ದೂರದೃಷ್ಟಿಯಿಂದ ನೀಡಿರುವ ಮಹೋನ್ನತ ಕೊಡುಗೆಯಿಂದಾಗಿ ಮೈಸೂರು ನಗರ ಸಾಂಸ್ಕೃತಿಕ ರಾಜಧಾನಿಯಾಗಿಯೂ,…
ಎಸ್‍ಟಿಗೆ ಶೇ.7.5 ಮೀಸಲು ಆಗ್ರಹಿಸಿ ನಾಯಕರ ಪಡೆ ಪ್ರತಿಭಟನೆ
October 22, 2020ಮೈಸೂರು,ಅ.21(ಆರ್‍ಕೆಬಿ)-ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲು ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರು ಫ್ರೀಡಂ ಪಾರ್ಕ್‍ನಲ್ಲಿ ಅಹೋರಾತ್ರಿ ಹೋರಾಟ ನಡೆಸುತ್ತಿರುವುದನ್ನು ಬೆಂಬಲಿಸಿ ಮೈಸೂರಲ್ಲಿಯೂ ನಾಯಕರ ಪಡೆಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಹುಣಸೂರು ರಸ್ತೆಯಲ್ಲಿರುವ ಮಹರ್ಷಿ ವಾಲ್ಮೀಕಿ ರಸ್ತೆಯ ನಾಮಫಲಕದ ಬಳಿ ಜಮಾವಣೆ ಗೊಂಡ ಪ್ರತಿಭಟನಕಾರರು, ಪರಿಶಿಷ್ಟ ಪಂಗಡದವರು ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ತೀರಾ ಹಿಂದುಳಿದಿದ್ದು, ಸಂವಿಧಾನದ ಮೂಲ ಆಶಯದಂತೆ ಸರ್ವರಿಗೂ ಸಮಪಾಲು, ಸಮಬಾಳು ಅಡಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು….
ಗದ್ದಲ ಸೃಷ್ಟಿಸಿ ಚುನಾವಣೆ ತಡೆಯಲು ಕಾಂಗ್ರೆಸ್ ಯತ್ನ
October 22, 2020ಬೆಂಗಳೂರು, ಅ.21- ಆರ್.ಆರ್. ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಗಲಭೆ, ಗದ್ದಲಗಳನ್ನು ಸೃಷ್ಟಿಸಿ ಉಪ ಚುನಾವಣೆ ಶಾಂತಿಯುತವಾಗಿ ನಡೆಯದಂತೆ ಮಾಡಲು ಕ್ಷೇತ್ರದ ಹೊರಗಿನಿಂದ ಮೂರ್ನಾಲ್ಕು ಸಾವಿರ ಜನರನ್ನು ಕಾಂಗ್ರೆಸ್ ನಾಯಕರು ಕರೆತಂದಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ. ಜೆಡಿಎಸ್ ಮುಖಂಡರ ಬಿಜೆಪಿ ಸೇರ್ಪಡೆ ವೇಳೆ ಮಾತನಾಡಿದ ಅವರು, ಆರ್‍ಆರ್ ನಗರ ಕ್ಷೇತ್ರದಲ್ಲಿ ಶಾಂತಿಯುತ ಚುನಾವಣೆ ನಡೆಯಬೇಕು ಎನ್ನುವುದು ನಮ್ಮ ಉದ್ದೇಶ. ಆದರೆ ಹೊರಗಿನಿಂದ ಬಂದವರು ಶಾಂತಿಯುತ ಚುನಾವಣೆ ನಡೆಯಬಾರದು. ಗೊಂದಲ, ಗಲಭೆ ಸೃಷ್ಟಿಸಿ…
ಸಮಾಜದ್ರೋಹಿ ಶಕ್ತಿಗಳನ್ನು ಮಟ್ಟ ಹಾಕಲು ಪೆÇಲೀಸ್ ಇಲಾಖೆ ಸಮರ್ಥ
October 22, 2020ಬೆಂಗಳೂರು, ಅ.21-ಕೋವಿಡ್ ಸೋಂಕು ನಿಯಂತ್ರಣ ಮತ್ತು ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಡುವಲ್ಲಿ ಪೆÇಲೀಸರ ಶ್ರಮ ಶ್ಲಾಘನೀಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ ಪೆÇಲೀಸ್ ಸಂಸ್ಮರಣ ದಿನಾಚರಣೆ ಅಂಗವಾಗಿ ಇಂದು ನಗರ ಸಶಸ್ತ್ರ ಮೀಸಲು ಪಡೆಯ ಕೇಂದ್ರ ಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೆÇಲೀಸರಿಗೆ ಗೌರವ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಕರ್ತವ್ಯದಲ್ಲಿದ್ದಾಗ ದೇಶಾದ್ಯಂತ ಒಟ್ಟಾರೆ 264 ಮಂದಿ ಪೆÇಲೀಸರು ಹುತಾತ್ಮರಾಗಿದ್ದಾರೆ. ಈ ಎಲ್ಲಾ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದರು. 8999 ಪೆÇಲೀಸ್ ಸಿಬ್ಬಂದಿ ಕೋವಿಡ್…
ಮಂಡಕಳ್ಳಿ ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ, ಅಂಡರ್ ಪಾಸ್ ನಿರ್ಮಾಣ ಶೀಘ್ರವೇ ಕಾರ್ಯಗತವಾಗಲಿ
October 22, 2020ಮೈಸೂರು, ಅ.20(ಪಿಎಂ)- ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದ ಪ್ರಯೋ ಜನ ಕೇವಲ ಮೈಸೂರು ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ಇದು ನೆರೆ ಜಿಲ್ಲೆಗಳ ಮಧ್ಯಮ ಮತ್ತು ಉದ್ಯಮ ವರ್ಗದ ವ್ಯವಹಾರಗಳ ಸಂಬಂಧ ಸಂಪರ್ಕಕ್ಕೆ ಹೆಚ್ಚು ಅನುಕೂಲ ಕಲ್ಪಿಸಿದೆ. ಹೀಗಾಗಿ ನಿಲ್ದಾಣದ ರನ್ ವೇ ವಿಸ್ತರಿಸುವ ಹಾಗೂ ಅಂಡರ್ ಪಾಸ್ ನಿರ್ಮಾಣ ಶೀಘ್ರವಾಗಿ ಆದಲ್ಲಿ ಹೆಚ್ಚು ಪ್ರಯೋಜನ ಆಗಲಿದೆ ಎಂದು ಎಫ್‍ಕೆ ಸಿಸಿಐ (ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ) ಮಾಜಿ ಅಧ್ಯಕ್ಷ ಸುಧಾಕರ್ ಎಸ್.ಶೆಟ್ಟಿ ಅಭಿಪ್ರಾಯಪಟ್ಟರು. ಮೈಸೂರಿನ ಖಾಸಗಿ…
ರಾಜ್ಯದ ವಿವಿಗಳಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ತರಲು ದಿಟ್ಟ ಕ್ರಮ
October 22, 2020ಬೆಂಗಳೂರು, ಅ. 21(ಕೆಎಂಶಿ)- ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿ ತ್ವವನ್ನು ತರಲು ಸರಕಾರ ಮತ್ತಷ್ಟು ದೃಢವಾದ ಹೆಜ್ಜೆಗಳನ್ನು ಇಡುತ್ತದೆ ಎಂದ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಅದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಎಲ್ಲ ಅಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾ ಗುವುದು ಎಂದು ಹೇಳಿದರು. ಭಾರತೀಯ ಶಿಕ್ಷಣ ಮಂಡಲದ ಕರ್ನಾಟಕ ಉತ್ತರ ಪ್ರಾಂತ ಹಾಗೂ ಬೆಳಗಾವಿಯ ರಾಣಿ ಚನ್ನಮ್ಮ ವಿವಿ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ “ವಿಶ್ವವಿದ್ಯಾಲ ಯಗಳ ಏಳಿಗೆಯಲ್ಲಿ ಪ್ರಾಧಿಕಾರಿಗಳ ಪಾತ್ರ”…
ಲಾಕ್‍ಡೌನ್ ಕೊನೆಗೊಂಡಿದೆ ಕೊರೊನಾ ಕೊನೆಗೊಂಡಿಲ್ಲ
October 21, 2020ನವದೆಹಲಿ: ಲಾಕ್‍ಡೌನ್ ಕೊನೆಗೊಂಡಿದೆ ಅಷ್ಟೆ. ಆದರೆ ಕೊರೊನಾ ಕೊನೆಗೊಂಡಿಲ್ಲ. ಲಸಿಕೆ ಬರುವವರೆಗೆ ದೇಶದ ಜನತೆ ಎಚ್ಚರದಿಂದಿದ್ದು, ವೈರಸ್ ವಿರುದ್ಧ ಹೋರಾಡಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಎಚ್ಚರಿಕೆ ನೀಡಿದ್ದಾರೆ. ದೇಶದಾದ್ಯಂತ ಕೋವಿಡ್-19 ದೃಢಪಟ್ಟ ಪ್ರಕ ರಣಗಳ ಸಂಖ್ಯೆ 75 ಲಕ್ಷ ದಾಟಿದೆ ಹಾಗೂ ಸಾಲು ಸಾಲು ಹಬ್ಬಗಳು ಬರುತ್ತಿರುವ ಈ ಸಮಯದಲ್ಲಿ ದೇಶದ ಜನರು ಬಹಳ ಎಚ್ಚರಿಕೆ ವಹಿಸಬೇಕಿದೆ ಎಂದು ಸೂಚಿಸಿದ್ದಾರೆ. ಅವರು ಮಂಗಳವಾರ ಸಂಜೆ 6 ಗಂಟೆಗೆ ದೇಶವನ್ನು ಉದ್ದೇ ಶಿಸಿ ಮಾತನಾಡಿದರು….
ಉಪ ಚುನಾವಣೆ ನಂತರ ಯಡಿಯೂರಪ್ಪ ನಾಯಕತ್ವ ಬದಲಾವಣೆ
October 21, 2020ಬೆಂಗಳೂರು, ಅ. 20(ಕೆಎಂಶಿ)- ವಿಧಾನಸಭಾ ಉಪಚುನಾವಣೆಯ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪನವರ ನಾಯ ಕತ್ವ ಬದಲಾವಣೆಯಾಗ ಲಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಇಂದಿಲ್ಲಿ ಬಾಂಬ್ ಸಿಡಿಸಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ. ಪಕ್ಷದ ವರಿಷ್ಠ ರಿಗೂ ಇವರ ಬಗ್ಗೆ ಸಾಕಾಗಿದೆ ಎಂದು ತಿಳಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮುಂದುವರೆದು ಮಾತನಾಡಿದ ಯತ್ನಾಳ್, ಉತ್ತರ ಕರ್ನಾಟಕ ಭಾಗದವರೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದ್ದಾರೆ. ನಮ್ಮ ಭಾಗದಿಂದ…
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕಾರಣ
October 21, 2020ಬೆಂಗಳೂರು,ಅ.20(ಕೆಎಂಶಿ)-ಹೆಚ್.ಡಿ.ಕುಮಾರಸ್ವಾಮಿ ನೇತೃ ತ್ವದ ಜೆಡಿಎಸ್ ಮತ್ತು ಕಾಂಗ್ರೆಸ್‍ನ ಮೈತ್ರಿ ಸರ್ಕಾ ರದ ಪತನಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾರಣ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್‍ನಾರಾಯಣ್ ಬಾಂಬ್ ಸಿಡಿಸಿದ್ದಾರೆ. ಮೈತ್ರಿ ಸರ್ಕಾರದ ಪತನಕ್ಕೆ ಮೀರ್‍ಸಾದಿಕ್ ನಂತೆ ಶಿವಕುಮಾರ್ ಕೆಲಸ ಮಾಡಿದರು. ಇವರಿಗೆ ಸಿದ್ದರಾಮಯ್ಯ ಕೈಜೋಡಿಸಿದರು ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಅಧಿಕಾರ ಉಳಿಸಲು ಬಂಡೆಕಲ್ಲಿನಂತೆ ನಿಂತುಕೊಳ್ಳುತ್ತೇನೆ ಎಂದು ಮುಂದೆ ಹೇಳುತ್ತಾ ಕುಮಾರಸ್ವಾಮಿಗೆ ನಂಬಿಕೆ ದ್ರೋಹ ಮಾಡಿದರು ಎಂದಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ನಡೆದ ತುರ್ತು…
ಮೈಸೂರಲ್ಲಿ ಸೋಂಕು ಇಳಿಮುಖ
October 21, 2020ಮೈಸೂರು, ಅ.20(ಎಸ್‍ಬಿಡಿ)- ರಾಜ್ಯದಲ್ಲಿ ಬೆಂಗಳೂರು ನಂತರದಲ್ಲಿ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣ ಹಾಗೂ ಸಾವಿನ ಪ್ರಮಾಣ ದಾಖಲಾ ಗುತ್ತಿರುವ ಮೈಸೂರು ಜಿಲ್ಲೆಯಲ್ಲಿ ಸೋಂಕು ನಿಯಂತ್ರಣ ಪರಿಣಾಮಕಾರಿಯಾಗಿದೆ. ಕಳೆದ ತಿಂಗಳಲ್ಲಿ ಹೆಚ್ಚು ಆರ್ಭಟಿಸಿದ್ದ ಕೊರೊನಾ ದಿನಗಳೆದಂತೆ ಗಣನೀಯ ವಾಗಿ ತಗ್ಗಿದೆ. ಈ ಸಂಬಂಧ ಅಂಕಿ ಅಂಶ ಹಂಚಿಕೊಂಡಿರುವ ಜಿಲ್ಲಾಡಳಿತ, ಕೊರೊನಾ ನಿಯಂತ್ರಣದಲ್ಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದೆ. ಸೆಪ್ಟೆಂಬರ್‍ನಲ್ಲಿ ಶೇ.20.07 ಇದ್ದ ಪಾಸಿಟಿವ್ ಪ್ರಮಾಣ ಅಕ್ಟೋಬರ್‍ನಲ್ಲ್ಲಿ ಶೇ.7.08ಕ್ಕೆ, ಸಾವಿನ ಪ್ರಮಾಣ ಶೇ.2.5 ರಿಂದ ಶೇ.1.1ಕ್ಕೆ ಇಳಿಕೆಯಾಗಿದೆ. ನಿತ್ಯ ನಡೆಸ…










