ಮೈಸೂರು

ಸಂಜೆ ಮಳೆಗೆ ಜನಜೀವನ ಅಸ್ತವ್ಯಸ್ತ
ಮೈಸೂರು

ಸಂಜೆ ಮಳೆಗೆ ಜನಜೀವನ ಅಸ್ತವ್ಯಸ್ತ

May 9, 2023

ಮೈಸೂರು, ಮೇ 8(ಎಂಕೆ)- ಮೈಸೂ ರಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಸೋಮವಾರ ತಡರಾತ್ರಿಯವರೆಗೂ ಸುರಿಯಿತು. ಸಂಜೆ 7 ಗಂಟೆ ಸುಮಾರಿಗೆ ಆರಂಭವಾದ ಮಳೆ ಸರಿರಾತ್ರಿವರೆಗೂ ಧೋ ಎಂದು ಸುರಿಯುತ್ತಲೇ ಇತ್ತು. ಪರಿ ಣಾಮ ರಸ್ತೆ-ಚರಂಡಿಗಳು ತುಂಬಿ ಹರಿ ದಿದ್ದು, ತಗ್ಗು ಪ್ರದೇಶಗಳು ಜಲಾವೃತವಾ ಗಿತ್ತು. ಎಡೆಬಿಡದೆ ಸುರಿದ ಮಳೆಯಿಂದಾಗಿ ಉಂಟಾದ ಟ್ರಾಫಿಕ್‍ನಿಂದಾಗಿ ವಾಹನ ಸವಾರರು, ಪ್ರವಾಸಿಗರು ಕಿರಿಕಿರಿ ಅನುಭವಿ ಸುವಂತಾಯಿತು. ನಗರದ ಹಾರ್ಡಿಂಜ್ ವೃತ್ತದಲ್ಲಿ ಮರದ ಕೊಂಬೆಯೊಂದು ಮುರಿದು ಬಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು….

ಮೈಸೂರು, ಚಾಮರಾಜನಗರದಲ್ಲಿ ಪ್ರಧಾನಿ ಮೋದಿ ಪ್ರಚಾರ
ಮೈಸೂರು

ಮೈಸೂರು, ಚಾಮರಾಜನಗರದಲ್ಲಿ ಪ್ರಧಾನಿ ಮೋದಿ ಪ್ರಚಾರ

April 21, 2023

ಮೈಸೂರು, ಏ.20 (ಎಂಟಿವೈ)- ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲು ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗ ಮಿಸಲಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ. ಮೈಸೂರಲ್ಲಿ ಪತ್ರಕರ್ತರೊಂದಿಗೆ ಮಾತ ನಾಡಿದ ಅವರು, ಬಿಜೆಪಿಯಲ್ಲಿ ಸ್ಟಾರ್ ಪ್ರಚಾರಕರ ಕೊರತೆಯಿಲ್ಲ. ರಾಜ್ಯದಲ್ಲಿ ನಡೆ ಯುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಸ್ಟಾರ್ ಪ್ರಚಾ ರಕರು ಕಣಕ್ಕಿಳಿಯಲಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಉತ್ತರ ಪ್ರದೇಶದ ಮುಖ್ಯಮಂತ್ರಿ…

ಸಾ.ರಾ.ಮಹೇಶ್ ನಾಮಪತ್ರ ಸಲ್ಲಿಕೆ
ಮೈಸೂರು

ಸಾ.ರಾ.ಮಹೇಶ್ ನಾಮಪತ್ರ ಸಲ್ಲಿಕೆ

April 21, 2023

ಕೆ.ಆರ್.ನಗರ, ಏ.20- ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಶಾಸಕ ಸಾ.ರಾ.ಮಹೇಶ್ ಸಾವಿರಾರು ಮುಖಂಡರು, ಕಾರ್ಯಕರ್ತರು, ಅಭಿ ಮಾನಿಗಳು ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ಚುನಾವಣಾ ಧಿಕಾರಿ ಸುಪ್ರಿಯಾ ಬಣಗಾರ್ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಪತ್ನಿ ಅನಿತಾ ಮಹೇಶ್, ಪುತ್ರರಾದ ಡಾ.ಧನುಷ್, ಜಯಂತ್, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಪಕ್ಷದ ಮುಖಂಡರಾದ ಅಚ್ಯುತಾನಂದ್, ಚಂದ್ರ ಶೇಖರ್, ಡಾ.ಮೆಹಬೂಬ್ ಖಾನ್, ಎಂ.ಟಿ. ಕುಮಾರ್, ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಹಂಪಾಪುರ ಕುಮಾರ್,…

ಮೈಸೂರು ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ 2,404 ಮಂದಿಗೆ ಮಾತ್ರ ಅಂಚೆ ಮತದಾನ
ಮೈಸೂರು

ಮೈಸೂರು ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ 2,404 ಮಂದಿಗೆ ಮಾತ್ರ ಅಂಚೆ ಮತದಾನ

April 21, 2023

ಮೈಸೂರು, ಏ.20(ಆರ್‍ಕೆ)- ಭಾರತ ಚುನಾವಣಾ ಆಯೋಗವು ಇದೇ ಪ್ರಥಮ ಬಾರಿ ಹಾಸಿಗೆ ಹಿಡಿದಿರುವ 80 ವರ್ಷ ಮೇಲ್ಪಟ್ಟ ಅತ್ಯಂತ ದುರ್ಬಲ ವಯೋವೃದ್ಧರು ಹಾಗೂ ಮತಗಟ್ಟೆಗೆ ಬರಲಾಗದ ಅಂಗವಿಕಲರಿಗೆ 2023ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ರಾಜ್ಯದಲ್ಲಿ ಮತದಾನದ ಪ್ರಮಾಣ ಹೆಚ್ಚಿಸಿ ಪ್ರಜಾಪ್ರÀಭುತ್ವದ ಹಬ್ಬವನ್ನು ಚುನಾವಣೆ ಮೂಲಕ ಸಂಭ್ರಮದಿಂದ ಆಚರಿಸುವ ದೃಷ್ಟಿಯಿಂದ ಮತಗಟ್ಟೆಗೆ ಬರಲು ಸಾಧ್ಯ ವಾಗದ 80 ವರ್ಷ ಮೇಲ್ಪಟ್ಟವರಿಗೆ ಮನೆ ಯಿಂದಲೇ ಅಂಚೆ ಮೂಲಕ ಮತದಾನದ ಮೂಲಕ ತಮ್ಮ…

ವಿಧಾನಸಭಾ ಸಾರ್ವತ್ರಿಕ ಚುನಾವಣೆ; ಅಧಿಸೂಚನೆ ಪ್ರಕಟಣೆಯೊಂದಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ
ಮೈಸೂರು

ವಿಧಾನಸಭಾ ಸಾರ್ವತ್ರಿಕ ಚುನಾವಣೆ; ಅಧಿಸೂಚನೆ ಪ್ರಕಟಣೆಯೊಂದಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

April 13, 2023

ಮೈಸೂರು, ಏ. 12(ಆರ್‍ಕೆ)- ಕರ್ನಾ ಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಳೆ (ಏ.13) ಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾ ವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಇಂದು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುನಾವಣೆಗೆ ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡಿರುವ ಪೂರ್ವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ಗುರುವಾರ ಅಧಿಸೂಚನೆ ಹೊರಡಿ ಸಲಿದ್ದು, ಏಪ್ರಿಲ್ 13 ರಿಂದ ಏಪ್ರಿಲ್ 20ರವರೆಗೆ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ (ರಜಾ…

ಮಹಾರಾಣಿ ಕಾಮರ್ಸ್ ಕಾಲೇಜಿನಲ್ಲಿ ಮತ ಎಣಿಕೆಗೆ ಸಿದ್ಧತೆ
ಮೈಸೂರು

ಮಹಾರಾಣಿ ಕಾಮರ್ಸ್ ಕಾಲೇಜಿನಲ್ಲಿ ಮತ ಎಣಿಕೆಗೆ ಸಿದ್ಧತೆ

April 13, 2023

ಮೈಸೂರು, ಏ.12(ಆರ್‍ಕೆ)-ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಮೈಸೂರು ಜಿಲ್ಲೆಯ ಎಲ್ಲಾ 11 ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ಮೈಸೂ ರಿನ ವಾಲ್ಮೀಕಿ ರಸ್ತೆಯಲ್ಲಿರುವ ಮಹಾರಾಣಿ ಸರ್ಕಾರಿ ಮಹಿಳಾ ಕಾಮರ್ಸ್ ಅಂಡ್ ಮ್ಯಾನೇಜ್ ಮೆಂಟ್ ಕಾಲೇಜಿನಲ್ಲಿ ಮೇ 13ರಂದು ನಡೆಯಲಿದೆ. ಮತ ಎಣಿಕಾ ಕೇಂದ್ರದಲ್ಲಿ ವಿಧಾನಸಭಾ ಕ್ಷೇತ್ರವಾರು ಸ್ಟ್ರಾಂಗ್ ರೂಂಗಳನ್ನು ಸಿದ್ಧಪಡಿಸಲಾಗಿದ್ದು, ಇವಿಎಂ ಮತ್ತು ವಿವಿ ಪ್ಯಾಟ್ ಇರಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಟ್ರಾಂಗ್ ರೂಂ ಕಿಟಕಿಗಳಿಗೆ ಪ್ಲೈವುಡ್ ಶೀಟ್‍ಗಳನ್ನು ಅಳವಡಿಸಿ ಬಂದ್ ಮಾಡಲಾಗಿದ್ದು, ಮತಯಂತ್ರಗಳ ನಂಬರ್…

ಚಾಮುಂಡಿಬೆಟ್ಟಕ್ಕೆ ಬೆಂಕಿ: 50ರಿಂದ 60 ಎಕರೆ ಸಸ್ಯ, ಪ್ರಾಣಿ-ಪಕ್ಷಿ ನಾಶ
ಮೈಸೂರು

ಚಾಮುಂಡಿಬೆಟ್ಟಕ್ಕೆ ಬೆಂಕಿ: 50ರಿಂದ 60 ಎಕರೆ ಸಸ್ಯ, ಪ್ರಾಣಿ-ಪಕ್ಷಿ ನಾಶ

April 13, 2023

ಮೈಸೂರು,ಏ.12(ಎಸ್‍ಬಿಡಿ)-ಕಿಡಿಗೇಡಿಗಳಿಂದ ಚಾಮುಂಡಿಬೆಟ್ಟಕ್ಕೆ ಬೆಂಕಿ ಹೊತ್ತಿ, ಹತ್ತಾರು ಎಕರೆ ಅರಣ್ಯ ಪ್ರದೇಶದ ಗಿಡ-ಮರಗಳು ಸುಟ್ಟು ಹೋಗಿವೆ. ಚಾಮುಂಡಿಬೆಟ್ಟದ ಪಾದ, ಮೆಟ್ಟಿಲು ಮಾರ್ಗದ ಬಲಭಾಗದಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿ ಕೊಂಡಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೆಲ ಹೊತ್ತಿನಲ್ಲೇ ಬೆಂಕಿ ಕೆನ್ನಾಲಿಗೆ ಆವರಿಸಿದೆ. ಧಗ.. ಧಗ… ಉರಿ ಯುತ್ತಿದ್ದ ಬೆಂಕಿಗೆ ಸಾವಿರಾರು ಗಿಡಮರಗಳು ಅಗ್ನಿಗೆ ಆಹುತಿಯಾಗಿವೆ. ಬೆಂಕಿ ಜ್ವಾಲೆ ಹಾಗೂ ದಟ್ಟ ಹೊಗೆಯಿಂದಾಗಿ ಆ ಭಾಗದಲ್ಲಿದ್ದ ಸಣ್ಣ ಪುಟ್ಟ ಪ್ರಾಣಿ-ಪಕ್ಷಿಗಳು ಬಲಿಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ…

ಕಾನೂನು ತಜ್ಞ  ಸಿಕೆಎನ್ ರಾಜಾ ಇನ್ನಿಲ್ಲ
ಮೈಸೂರು

ಕಾನೂನು ತಜ್ಞ ಸಿಕೆಎನ್ ರಾಜಾ ಇನ್ನಿಲ್ಲ

April 13, 2023

ಮೈಸೂರು, ಏ.12- ಕಾನೂನು ತಜ್ಞ ಡಾ.ಸಿ.ಕೆ.ಎನ್.ರಾಜಾ(91) ಅವರು ವಯೋ ಸಹಜ ಅನಾರೋಗ್ಯದಿಂದ ಬುಧವಾರ ಜೆಎಸ್‍ಎಸ್ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ನಂಜನಗೂಡಿನವರಾದ ಇವರು ಮೈಸೂರಿನ ಲಕ್ಷ್ಮೀಪುರಂನಲ್ಲಿ ನೆಲೆಸಿದ್ದರು. ಪತ್ನಿ ಶ್ರೀಮತಿ ಮೀನಾಕ್ಷಿ ರಾಜಾ, ಪುತ್ರ ಆರ್.ಶ್ರೀಕಂಠಪ್ರಸಾದ್, ಸೊಸೆಯಂದಿರಾದ ಡಾ.ಗಾಯತ್ರಿ ಪ್ರಸಾದ್, ಸಂಧ್ಯಾ, ಮೊಮ್ಮಕ್ಕಳಾದ ಆದಿತ್ಯ, ಅವಿನಾಶ್ ಸೇರಿದಂತೆ ಅಪಾರ ಬಂಧು-ಬಳಗ, ಸ್ನೇಹಿ ತರು, ಶಿಷ್ಯರನ್ನು ಅಗಲಿದ್ದಾರೆ. ರಾಜಾ ಅವರ ಮತ್ತೋರ್ವ ಪುತ್ರ, ಮಕ್ಕಳ ತಜ್ಞ ಡಾ.ಆರ್.ಕೇಶವ್ ಅವರು ನಿಧನರಾಗಿದ್ದಾರೆ. ಚಾಮುಂಡಿಬೆಟ್ಟ ತಪ್ಪಲಿನ ಸ್ಮಶಾನದಲ್ಲಿ ಡಾ. ಸಿ.ಕೆ.ಎನ್.ರಾಜಾ ಅವರ ಅಂತ್ಯ…

ಸಿದ್ದರಾಮಯ್ಯ ವಿರುದ್ಧ ಸೋಮಣ್ಣ, ಡಿ.ಕೆ.ಶಿವಕುಮಾರ್ ವಿರುದ್ಧ ಅಶೋಕ್
ಮೈಸೂರು

ಸಿದ್ದರಾಮಯ್ಯ ವಿರುದ್ಧ ಸೋಮಣ್ಣ, ಡಿ.ಕೆ.ಶಿವಕುಮಾರ್ ವಿರುದ್ಧ ಅಶೋಕ್

April 12, 2023

ಮೈಸೂರು,ಏ.11-ಬಿಜೆಪಿ ಹೈಕಮಾಂಡ್ ರಾಜ್ಯದ ಇಬ್ಬರು ಪ್ರಭಾವಿ ನಾಯಕರಿಗೆ ಮಹತ್ವದ ಟಾಸ್ಕ್ ನೀಡಿದೆ. ಒಂದು ವೇಳೆ ಇದರಲ್ಲಿ ಈ ಇಬ್ಬರು ನಾಯಕರು ಯಶಸ್ವಿ ಯಾದರೆ ಇವರಿಗೆ ಹೈಕಮಾಂಡ್ ಬಹು ದೊಡ್ಡ ಬಳುವಳಿಯನ್ನೇ ನೀಡುವ ಸಾಧ್ಯತೆ ಗಳಿವೆ. ಅಂತಹ ಸವಾಲಿಗೆ ಸಜ್ಜಾಗಿರುವ ನಾಯಕರೆಂದರೆ ಸಚಿವರಾದ ಆರ್. ಅಶೋಕ್ ಮತ್ತು ವಿ. ಸೋಮಣ್ಣ. ಆರ್. ಅಶೋಕ್ ಇದು ವರೆಗೆ ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದಾರೆ. ಈ ಬಾರಿಯೂ ಇದೇ ಕ್ಷೇತ್ರ ದಿಂದ ಅವರಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸುವುದರೊಂದಿಗೆ ರಾಜ್ಯ ಪ್ರದೇಶ…

ಒಂದೆಡೆ ಅಭಿವೃದ್ಧಿ, ಜೊತೆ ಜೊತೆಗೆ  ಜನಸೇವೆ ನನ್ನ ಮಹದುದ್ದೇಶ…
ಮೈಸೂರು

ಒಂದೆಡೆ ಅಭಿವೃದ್ಧಿ, ಜೊತೆ ಜೊತೆಗೆ ಜನಸೇವೆ ನನ್ನ ಮಹದುದ್ದೇಶ…

April 12, 2023

ಹುಣಸೂರು, ಏ.11(ಕೆಕೆ)-ವ್ಯವಸ್ಥೆಯ ಸುಧಾರಣೆ, ರೈತರ, ದಮನಿತರ ಮತ್ತು ಯುವ ಸಮೂಹದ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಆದ್ಯತೆ ನೀಡುತ್ತೇನೆ. ಅಭಿವೃದ್ಧಿ ಮಂತ್ರದೊಂದಿಗೆ ಜನಸೇವೆಗೆ ಬದ್ಧನಾಗಿದ್ದೇನೆ ಎಂದು ಹುಣಸೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ಡಿ.ಹರೀಶ್‍ಗೌಡ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ತಾಲೂಕಿನ ಜನತೆ ನನ್ನನ್ನು ಆಶೀರ್ವ ದಿಸಲಿದ್ದಾರೆ ಎಂಬ ಪೂರ್ಣ ವಿಶ್ವಾಸವಿದೆ. ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಯೋಜನೆಗಳನ್ನು ಘೋಷಿ ಸುವುದಕ್ಕಿಂತ ಮೊದಲು ಇರುವ ವ್ಯವಸ್ಥೆ…

1 2 3 4 5 6 1,611
Translate »