ಮೈಸೂರು

ಯುಪಿ, ಪಂಜಾಬ್ ಸೇರಿ 4 ರಾಜ್ಯಗಳಲ್ಲಿ ಶಾಲೆ ಆರಂಭ
ಮೈಸೂರು

ಯುಪಿ, ಪಂಜಾಬ್ ಸೇರಿ 4 ರಾಜ್ಯಗಳಲ್ಲಿ ಶಾಲೆ ಆರಂಭ

October 20, 2020

ನವದೆಹಲಿ,ಅ.19-ಹಂತಹಂತವಾಗಿ ಶಾಲೆ ಆರಂಭಕ್ಕೆ ಕೇಂದ್ರದ ಅನುಮತಿ ಬೆನ್ನಲ್ಲೇ, ಪಂಜಾಬ್, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ಹಾಗೂ ಸಿಕ್ಕಿಂ ರಾಜ್ಯಗಳಲ್ಲಿ ಸೋಮವಾರದಿಂದ ಶಾಲೆ ಗಳ ಪುನಾರಂಭಗೊಂಡಿವೆ. ಈ ಪೈಕಿ ಪಂಜಾಬ್ ಮತ್ತು ಉತ್ತರಪ್ರದೇಶದಲ್ಲಿ 9ರಿಂದ 12ನೇ ತರಗತಿವರೆಗಿನ ಶಾಲೆಗಳ ಆರಂಭವಾಗಿದ್ದು, ಹಿಮಾಚಲ ಪ್ರದೇಶ ದಲ್ಲಿ 10 ಮತ್ತು 12 ತರಗತಿ ವಿದ್ಯಾರ್ಥಿ ಗಳಿಗೆ ಮಾತ್ರವೇ ಶಾಲೆ ಆರಂಭಗೊಂ ಡಿದೆ. ಈ ಮೂರೂ ರಾಜ್ಯಗಳಲ್ಲೂ ಮಕ್ಕಳು ಮತ್ತು ಶಿಕ್ಷಣ ಸಿಬ್ಬಂದಿಗೆ ಯಾವುದೇ ಕೊರೊನಾ ಸೋಂಕು ತಗಲುವುದನ್ನು ತಡೆಯಲು ವಿವಿಧ ನಿಯಂತ್ರಣಾ…

ಸಾಲ ಬಾಧೆ: ಸಹಕಾರಿ ಬ್ಯಾಂಕ್ ಉದ್ಯೋಗಿ, ಅವರ ತಾಯಿ   ಕಪಿಲೆಗೆ ಹಾರಿ ಆತ್ಮಹತ್ಯೆ
ಮೈಸೂರು

ಸಾಲ ಬಾಧೆ: ಸಹಕಾರಿ ಬ್ಯಾಂಕ್ ಉದ್ಯೋಗಿ, ಅವರ ತಾಯಿ  ಕಪಿಲೆಗೆ ಹಾರಿ ಆತ್ಮಹತ್ಯೆ

October 20, 2020

ನಂಜನಗೂಡು, ಅ. 19(ರವಿ)- ವೈಯಕ್ತಿಕ ಸಮಸ್ಯೆ ಹಾಗೂ ಸಾಲ ಬಾಧೆಯಿಂದಾಗಿ ಸಹಕಾರಿ ಬ್ಯಾಂಕ್ ಮಹಿಳಾ ಉದ್ಯೋಗಿ ತನ್ನ ತಾಯಿ ಮತ್ತು ಮಗಳೊಂದಿಗೆ ನಂಜನ ಗೂಡಿನ ಕಪಿಲಾ ನದಿಗೆ ಹಾರಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕು ನಗುವನಹಳ್ಳಿ ಗ್ರಾಮದಲ್ಲಿರುವ ಸಹಕಾರಿ ಬ್ಯಾಂಕ್ ಶಾಖೆಯ ಉದ್ಯೋಗಿ ರಶ್ಮಿ(35) ಎಂಬುವರು ತನ್ನ ತಾಯಿ ಅಕ್ಕಯ್ಯಮ್ಮ (65) ಮತ್ತು ಪುತ್ರಿ ಮಿಂಚು(9) ಎಂಬುವರೊಂದಿಗೆ ಮಲ್ಲನಮೂಲೆ ಮಠದ ಬಳಿ ಕಪಿಲಾ ನದಿಗೆ ಹಾರಿದ್ದಾರೆ. ನದಿ ದಡದಲ್ಲಿ ಹುಲ್ಲು ಕುಯ್ಯುತ್ತಿದ್ದ ವ್ಯಕ್ತಿಯೋ ರ್ವರು…

ಹೆಲ್ಮೆಟ್ ಹಾಕದಿದ್ದರೆ ದಂಡದ ಜೊತೆಗೆ ಡಿಎಲ್ ಅಮಾನತು  4 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ
ಮೈಸೂರು

ಹೆಲ್ಮೆಟ್ ಹಾಕದಿದ್ದರೆ ದಂಡದ ಜೊತೆಗೆ ಡಿಎಲ್ ಅಮಾನತು 4 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ

October 20, 2020

ಬೆಂಗಳೂರು,ಅ.19- ಹೆಲ್ಮೆಟ್ ಹಾಕದ ದ್ವಿಚಕ್ರ ವಾಹನಗಳನ್ನು ಹತ್ತುವವರು ಇನ್ಮುಂದೆ ಎಚ್ಚರಿಕೆಯಿಂದಿರಬೇಕು. ರಾಜ್ಯ ಸಾರಿಗೆ ಇಲಾಖೆ ಮಹತ್ವದ ಆದೇಶ ಹೊರಡಿಸಿದ್ದು, ಹೆಲ್ಮೆಟ್ ಹಾಕದಿದ್ದರೆ ದಂಡದ ಜೊತೆಗೆ ಮೂರು ತಿಂಗಳು ನಿಮ್ಮ ಚಾಲನಾ ಪರವಾನಗಿ (ಡಿಎಲ್) ರದ್ದಾಗಲಿದೆ. ಮೋಟಾರು ಕಾಯ್ದೆ 1988ರ ಕಲಂ 194ರ ಅನ್ವಯ ಸರ್ಕಾರ ಆದೇಶಿಸಿದೆ. 4 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ಜೊತೆಗೆ ಹಿಂಬದಿ ಸವಾರರು ಸಹ ಕಡ್ಡಾಯವಾಗಿ ಹೆಲ್ಮೆಟ್ ಹಾಕಬೇಕು. ರಾಜ್ಯದಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ…

ಕೆ.ಆರ್. ಕ್ಷೇತ್ರದ ಫಲಾನುಭವಿಗಳಿಗೆ ಜಿ ಪ್ಲಸ್-3 ಮನೆ   ನಿರ್ಮಾಣಕ್ಕೆ ಟೆಂಡರ್ ಕರೆಯಲು ಅಧಿಕಾರಿಗಳಿಗೆ ಸೂಚನೆ
ಮೈಸೂರು

ಕೆ.ಆರ್. ಕ್ಷೇತ್ರದ ಫಲಾನುಭವಿಗಳಿಗೆ ಜಿ ಪ್ಲಸ್-3 ಮನೆ  ನಿರ್ಮಾಣಕ್ಕೆ ಟೆಂಡರ್ ಕರೆಯಲು ಅಧಿಕಾರಿಗಳಿಗೆ ಸೂಚನೆ

October 20, 2020

ಮೈಸೂರು,ಅ.19(ಎಂಟಿವೈ)- ಕೃಷ್ಣರಾಜ ಕ್ಷೇತ್ರದ ಫಲಾನು ಭವಿಗಳಿಗಾಗಿ ಕೇಂದ್ರ ಸರ್ಕಾರ ಮಂಜೂರು ಮಾಡಿರುವ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸಮಿತಿ ನೀಡಿರುವ ಸಲಹೆ ಯಂತೆ ಜಿ ಪ್ಲಸ್-3 ಮಾದರಿ ವಸತಿ ಸಮುಚ್ಛಯ ನಿರ್ಮಾ ಣಕ್ಕೆ ಶೀಘ್ರವೇ ಟೆಂಡರ್ ಕರೆಯುವಂತೆ  ಸಂಸದ ಪ್ರತಾಪ್ ಸಿಂಹ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮ ವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತು ವಾರಿ ಸಮಿತಿ ಸಭೆಯಲ್ಲಿ ಕೆ.ಆರ್.ಕ್ಷೇತ್ರಕ್ಕೆ ಪಿಎಂಎವೈ ಯೋಜನೆಯಡಿ ಜಿ ಪ್ಲಸ್-3 ಮನೆಗಳ ನಿರ್ಮಾಣಕ್ಕೆ ಕೇಂದ್ರ…

ಬಿಎಸ್‍ವೈ ಸರ್ಕಾರದಲ್ಲಿ ಲಂಚ ನೀಡದೇ ನಯಾಪೈಸೆ ಬಿಡುಗಡೆಯಾಗಲ್ಲ: ಸಿದ್ದರಾಮಯ್ಯ
ಮೈಸೂರು

ಬಿಎಸ್‍ವೈ ಸರ್ಕಾರದಲ್ಲಿ ಲಂಚ ನೀಡದೇ ನಯಾಪೈಸೆ ಬಿಡುಗಡೆಯಾಗಲ್ಲ: ಸಿದ್ದರಾಮಯ್ಯ

October 20, 2020

ಬೆಂಗಳೂರು, ಅ.19- ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಪ್ರವಾಹ ಪರಿಸ್ಥಿತಿ ನಿರ್ವಹಿಸುವಲ್ಲಿ ಸಂಪೂರ್ಣ ವಾಗಿ ವಿಫಲವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಯಕಶ್ಚಿತ್ ರಾಜ ಕಾರಣಿಯಾಗಿದ್ದು, ತಾವಿ ರುವ ಹುದ್ದೆಯ ಬಗ್ಗೆ ಅರಿ ವಿಲ್ಲದವರು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸಾಲು ಸಾಲು ಟ್ವೀಟ್‍ಗಳ ಮೂಲಕ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಹಾಗೆ ನಳಿನ್ ಅವರ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರದ್ದು ಪರ್ಸಂಟೇಜ್ ಸರ್ಕಾರ, ಲಂಚ ನೀಡದೆ…

ರಾಜ್ಯದಲ್ಲಿ ತಗ್ಗಿದ ಕೊರೊನಾ ಅಬ್ಬರ: ಇಂದು 8,005 ಡಿಸ್ಚಾರ್ಜ್, 5,018 ಪಾಸಿಟಿವ್!
ಮೈಸೂರು

ರಾಜ್ಯದಲ್ಲಿ ತಗ್ಗಿದ ಕೊರೊನಾ ಅಬ್ಬರ: ಇಂದು 8,005 ಡಿಸ್ಚಾರ್ಜ್, 5,018 ಪಾಸಿಟಿವ್!

October 20, 2020

ಬೆಂಗಳೂರು, ಅ.19- ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದ್ದು ಇಂದು 5,018 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,70,604ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಸ್‍ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 64 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟ ವರ ಸಂಖ್ಯೆ 10,542ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ಬೆಂಗಳೂರು ನಗರವೊಂದರಲ್ಲೇ ಅತೀ ಹೆಚ್ಚು ಅಂದರೆ 2,481 ಹೊಸ ಪ್ರಕರಣ ಗಳು ವರದಿಯಾಗಿದ್ದು, ಇದರೊಂ ದಿಗೆ ಸಿಲಿಕಾನ್…

ಭಾರೀ ಮಳೆ, ನೆರೆ ಹಿನ್ನೆಲೆ ಆಹಾರ ಉತ್ಪಾದನೆ ಕುಸಿತ ಭೀತಿ
ಮೈಸೂರು

ಭಾರೀ ಮಳೆ, ನೆರೆ ಹಿನ್ನೆಲೆ ಆಹಾರ ಉತ್ಪಾದನೆ ಕುಸಿತ ಭೀತಿ

October 20, 2020

ಬೆಂಗಳೂರು,ಅ.19(ಕೆಎಂಶಿ)- ಕೋವಿಡ್-19 ಭೀತಿಯ ಜೊತೆಗೆ ಆಹಾರ ಉತ್ಪಾ ದನೆಯಲ್ಲಿ ದಾಖಲೆ ನಿರೀಕ್ಷೆ ಹುಸಿಯಾಗು ತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ಬಿದ್ದ ಭಾರೀ ಮಳೆ ಮತ್ತು ನೆರೆಯಿಂದ ಲಕ್ಷಾಂತರ ಹೆಕ್ಟೆರ್ ಭೂಮಿಯಲ್ಲಿ ಬೆಳೆದ ಬೆಳೆಗಳು ಕೊಚ್ಚಿ ಹೋಗಿವೆ ಇಲ್ಲವೇ ನಾಶವಾಗಿವೆ. ಸೋಂಕಿನ ನಡುವೆಯು ಆಹಾರ ಉತ್ಪಾದನೆ ಬಂಪರ್ ಆಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಉತ್ತರ ಕರ್ನಾಟಕ ಭಾಗ ಮತ್ತು ಮಧ್ಯ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಬೀಳುತ್ತಿರುವ ಮಳೆ ಮತ್ತು ನೆರೆಯಿಂದ ಭತ್ತ, ಜೋಳ, ದ್ವಿದಳ ಧಾನ್ಯಗಳು ಹಾಗೂ ಹತ್ತಿ…

ಆರೋಗ್ಯದಲ್ಲಿ ವ್ಯತ್ಯಯ: ತಪಾಸಣೆ ನಂತರ ಶಾಸಕ ರಾಮದಾಸ್ ಆಸ್ಪತ್ರೆಯಿಂದ ಬಿಡುಗಡೆ
ಮೈಸೂರು

ಆರೋಗ್ಯದಲ್ಲಿ ವ್ಯತ್ಯಯ: ತಪಾಸಣೆ ನಂತರ ಶಾಸಕ ರಾಮದಾಸ್ ಆಸ್ಪತ್ರೆಯಿಂದ ಬಿಡುಗಡೆ

October 20, 2020

ಮೈಸೂರು, ಅ.19- ಆರೋಗ್ಯದಲ್ಲಿ ವ್ಯತ್ಯಯವಾದ್ದರಿಂದ ಸೋಮವಾರ ಬೆಳಗ್ಗೆ   ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಎಸ್.ಎ.ರಾಮದಾಸ್, ತಪಾಸಣೆ ನಂತರ ಡಿಸ್ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸ್ವತಃ ಅವರೇ ಮಾಹಿತಿ ನೀಡಿದ್ದು, `ಇಂದು ಬೆಳಗಿನ ಜಾವದಲ್ಲಿ ನನಗೆ ಸ್ವಲ್ಪ ಸುಸ್ತು ಹಾಗೂ ಎದೆ ನೋವು ಕಾಣಿಸಿಕೊಂಡಿತು. ತಕ್ಷಣವೇ ನಾನು ಸಮೀಪವಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಪಟ್ಟೆ. ಬೇರೆಲ್ಲಾ ಪರೀಕ್ಷೆಗಳ ಜೊತೆಗೆ ಕೋವಿಡ್ ಟೆಸ್ಟ್ ಕೂಡಾ ಮಾಡಿದ್ದು, ವರದಿಯಲ್ಲಿ ನೆಗೆಟಿವ್ ಎಂದು ಬಂದಿರುತ್ತದೆ. ನಾನು ತಾಯಿ ಚಾಮುಂಡೇಶ್ವರಿ…

ಉದ್ಯೋಗಕ್ಕಾಗಿ ಆಗ್ರಹಿಸಿ ಮೈವಿವಿ ವಿದ್ಯಾರ್ಥಿಗಳಿಂದ ಘಟಿಕೋತ್ಸವದ ಪೆÇೀಷಾಕಿನಲ್ಲೇ ಪಕೋಡ ಮಾರಾಟ
ಮೈಸೂರು

ಉದ್ಯೋಗಕ್ಕಾಗಿ ಆಗ್ರಹಿಸಿ ಮೈವಿವಿ ವಿದ್ಯಾರ್ಥಿಗಳಿಂದ ಘಟಿಕೋತ್ಸವದ ಪೆÇೀಷಾಕಿನಲ್ಲೇ ಪಕೋಡ ಮಾರಾಟ

October 20, 2020

ಮೈಸೂರು, ಅ.19 (ಆರ್‍ಕೆಬಿ)- ಕ್ರಾಫರ್ಡ್ ಭವನದಲ್ಲಿ ಸೋಮವಾರ ಒಂದೆಡೆ ಮೈಸೂರು ವಿವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯುತ್ತಿದ್ದರೆ, ಅದೇ ವೇಳೆ ಮತ್ತೊಂ ದೆಡೆ ವಿನೂತನ ರೀತಿಯಲ್ಲಿ ಮೈಸೂರು ವಿವಿ ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಪಕೋಡ ಮಾರಾಟ ಮಾಡಿ, ಪ್ರತಿಭಟನೆ ನಡೆಸಿದರು. ದಲಿತ ವಿದ್ಯಾರ್ಥಿ ಒಕ್ಕೂಟದ ಆಶ್ರಯದಲ್ಲಿ ವಿದ್ಯಾರ್ಥಿಗಳು ಸಾಂಕೇತಿಕವಾಗಿ ಪಕೋಡ ಮಾರಾಟ ಮಾಡಿದರು. ಮೈಸೂರು ವಿವಿ ಪ್ರಸ್ತುತ ಹಾಗೂ ನಿರ್ಗಮಿತ ವಿದ್ಯಾರ್ಥಿಗಳು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. `ಪ್ರಧಾನಿಗಳೇ, ಮಾತು ಸಾಕು…

ಕಲಬುರಗಿ ಜಲ ಪ್ರವಾಹ: 73 ಗ್ರಾಮಗಳ 27,278 ಜನರ ರಕ್ಷಣೆ
ಮೈಸೂರು

ಕಲಬುರಗಿ ಜಲ ಪ್ರವಾಹ: 73 ಗ್ರಾಮಗಳ 27,278 ಜನರ ರಕ್ಷಣೆ

October 20, 2020

ಕಲಬುರಗಿ, ಅ.19- ಭೀಮಾ ನದಿಯ ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಯ 73 ಗ್ರಾಮಗಳ 27278 ಜನ ರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇದೂವರೆಗೆ 162 ಕಾಳಜಿ ಕೇಂದ್ರ ಗಳನ್ನು ತೆರೆದು 28637 ಜನರಿಗೆ ಅಲ್ಲಿ ಆಶ್ರಯ ಕಲ್ಪಿಸಿ ಅವರಿಗೆ ಊಟೋ ಪಚಾರದ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸಂತ್ರ ಸ್ತರ ರಕ್ಷಣೆಗೆ 98 ಸದಸ್ಯರ ಆರ್ಮಿ ಸೇನಾ ಪಡೆ, 57 ಸದಸ್ಯರ 3 ಎನ್‍ಡಿಆರ್‍ಎಫ್ ತಂಡಗಳು, 44 ಸದಸ್ಯರ…

1 398 399 400 401 402 1,611
Translate »