ಮೈಸೂರು

ದೀಪಾಲಂಕಾರಕ್ಕೆ ಮುಗಿಬಿದ್ದವರು ಪ್ರವಾಸಿತಾಣ ಭೇಟಿಗೆ ಹಿಂಜರಿದರು
ಮೈಸೂರು

ದೀಪಾಲಂಕಾರಕ್ಕೆ ಮುಗಿಬಿದ್ದವರು ಪ್ರವಾಸಿತಾಣ ಭೇಟಿಗೆ ಹಿಂಜರಿದರು

October 19, 2020

ಮೈಸೂರು, ಅ.18(ಎಂಟಿವೈ)- ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ದಸರಾ ಮಹೋತ್ಸವ ವೇಳೆ ಮೈಸೂರು ಸುತ್ತಮುತ್ತಲಿನ ಪ್ರವಾಸಿ ತಾಣಕ್ಕೆ ಪ್ರವೇಶ ನಿರ್ಬಂಧಿಸಿದ್ದ ಆದೇಶ ಹಿಂಪಡೆದಿದ್ದರೂ, ಭಾನು ವಾರ ಮೈಸೂರು ಮೃಗಾಲಯ, ಅರಮನೆ ಸೇರಿದಂತೆ ಸುತ್ತಮುತ್ತಲಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿತ್ತು. ದೀಪಾಲಂಕಾರ ನೋಡಲು ಬೇರೆ ಬೇರೆ ಸ್ಥಳಗಳಿಂದ ಪ್ರವಾಸಿಗರು ಬಂದಿದ್ದರಾದರೂ ಪ್ರವಾಸಿ ಕ್ಷೇತ್ರಗಳತ್ತ ಮುಖ ಮಾಡಲು ಹಿಂದೇಟು ಹಾಕಿದರು. ಪ್ರತಿ ವರ್ಷ ನವರಾತ್ರಿ ವೇಳೆ ಜಗಮಗಿಸುವ ಮೈಸೂರು ನಗರವನ್ನು ಕಣ್ತುಂಬಿಕೊಳ್ಳಲು ತಂಡೋಪತಂಡ ವಾಗಿ ಬೇರೆ ಬೇರೆ ರಾಜ್ಯ,…

ವಿದ್ಯಾಶಾಲೆಯ ಅಭಿವೃದ್ಧಿಯಲ್ಲಿ ಅವರ ಪಾತ್ರ ಸ್ಮರಿಸಿದ ಹಳೆಯ ವಿದ್ಯಾರ್ಥಿಗಳು
ಮೈಸೂರು

ವಿದ್ಯಾಶಾಲೆಯ ಅಭಿವೃದ್ಧಿಯಲ್ಲಿ ಅವರ ಪಾತ್ರ ಸ್ಮರಿಸಿದ ಹಳೆಯ ವಿದ್ಯಾರ್ಥಿಗಳು

October 19, 2020

ಮೈಸೂರು,ಅ.18(ಆರ್‍ಕೆಬಿ)-ಮೈಸೂರಿನ ಶ್ರೀರಾಮ ಕೃಷ್ಣ ವಿದ್ಯಾಶಾಲೆಯ ಶಿಕ್ಷಕ, ಮುಖ್ಯೋಪಾಧ್ಯಾಯ, ಪ್ರಾಂಶುಪಾಲ ಮತ್ತು ಸಂಯೋಜಕರಾಗಿ 65 ವರ್ಷ ಗಳ ಅವಿತರ ಸೇವೆ ಸಲ್ಲಿಸಿದ ಬಿ.ಎಸ್.ಶ್ರೀಕಂಠಯ್ಯ ಅವರನ್ನು ಭಾನುವಾರ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ಏರ್ಪಡಿಸಿದ್ದ ಶ್ರದ್ಧಾಂ ಜಲಿ ಸಭೆಯಲ್ಲಿ ಸ್ಮರಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್ ಅವರು ಮಾತನಾಡಿ, ಬಿ.ಎಸ್.ಎಸ್ ಅವರು ಯಾವುದೇ ಕೆಲಸ ವಾಗಲಿ ಶ್ರದ್ಧೆಯಿಂದ ನಿರ್ವಹಿಸುತ್ತಿದ್ದರು. ಪ್ರತಿಯೊಂದನ್ನು ಬಹಳ ಎಚ್ಚರಿಕೆಯಿಂದ ಗಮನಿಸುತ್ತಿದ್ದ ಅವರೊಬ್ಬ ಕರ್ಮಯೋಗಿ. ವಿದ್ಯಾಶಾಲೆಯ ಶಿಕ್ಷಕರಾಗಿ, ಪ್ರಾಂಶು ಪಾಲರಾಗಿದ್ದಲ್ಲದೆ…

ಸಿದ್ದರಾಮಯ್ಯ ರಾಜ್ಯದ ಆಡಳಿತ ಚೆನ್ನಾಗಿ ನಿರ್ವಹಿಸಿದ್ದರೆ ಚಾಮುಂಡೇಶ್ವರಿಯಲ್ಲಿ ಏಕೆ ಸೋಲುತ್ತಿದ್ದರು?
ಮೈಸೂರು

ಸಿದ್ದರಾಮಯ್ಯ ರಾಜ್ಯದ ಆಡಳಿತ ಚೆನ್ನಾಗಿ ನಿರ್ವಹಿಸಿದ್ದರೆ ಚಾಮುಂಡೇಶ್ವರಿಯಲ್ಲಿ ಏಕೆ ಸೋಲುತ್ತಿದ್ದರು?

October 19, 2020

ಮೈಸೂರು,ಅ.18(ಪಿಎಂ)-ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿ ಯಲ್ಲಿ ರಾಜ್ಯದ ಆಡಳಿತ ವನ್ನು ಚೆನ್ನಾಗಿ ನಿರ್ವಹಿಸಿ ದ್ದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 36 ಸಾವಿರ ಮತಗಳ ಅಂತರದಲ್ಲಿ ಏಕೆ ಸೋಲುತ್ತಿದ್ದರು? ಎಂದು ವಿಧಾನ ಪರಿ ಷತ್ ಸದಸ್ಯ ಎ.ಹೆಚ್.ವಿಶ್ವನಾಥ್, ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಉತ್ತರ ಕರ್ನಾಟಕ ನೆರೆ ಪರಿಸ್ಥಿತಿ ನಿರ್ವ ಹಿಸುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿಫಲ ವಾಗಿದೆ. ಮುಖ್ಯಮಂತ್ರಿಗಳು ಜನರ ಸಂಕ ಷ್ಟಕ್ಕೆ ಸ್ಪಂದಿಸಲು ಆಗದಿದ್ದರೆ ರಾಜೀನಾಮೆ ಕೊಡಲಿ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ವಿಶ್ವನಾಥ್,…

ಕೋಟೆ ತಾಲೂಕಿನ 16 ಗ್ರಾಮ ಮೈಸೂರು ತಾಲೂಕಿಗೆ ಸೇರಲಿ ಸರ್ಕಾರಕ್ಕೆ ಕರ್ನಾಟಕ ಪ್ರಜಾ ಪಾರ್ಟಿ ಅಧ್ಯಕ್ಷ ಬಿ.ಶಿವಣ್ಣ ಮನವಿ
ಮೈಸೂರು

ಕೋಟೆ ತಾಲೂಕಿನ 16 ಗ್ರಾಮ ಮೈಸೂರು ತಾಲೂಕಿಗೆ ಸೇರಲಿ ಸರ್ಕಾರಕ್ಕೆ ಕರ್ನಾಟಕ ಪ್ರಜಾ ಪಾರ್ಟಿ ಅಧ್ಯಕ್ಷ ಬಿ.ಶಿವಣ್ಣ ಮನವಿ

October 19, 2020

ಮೈಸೂರು, ಅ.18(ಪಿಎಂ)- ಜಿಲ್ಲೆಯ ಹೆಚ್‍ಡಿ ಕೋಟೆ ತಾಲೂಕಿಗೆ ಸೇರಿದ 16 ಗ್ರಾಮಗಳನ್ನು ಮೈಸೂರು ತಾಲೂಕು ಹಾಗೂ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸೇರ್ಪಡೆಗೊಳಿಸಲು ಸರ್ಕಾರ ಕ್ರಮ ವಹಿಸಬೇಕು ಎಂದು ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಧ್ಯಕ್ಷ ಬಿ.ಶಿವಣ್ಣ ಮನವಿ ಮಾಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಈ 16 ಗ್ರಾಮಗಳು ಕೋಟೆ ತಾಲೂಕು ಕೇಂದ್ರಕ್ಕೆ 50 ಕಿ.ಮೀ.ಗಳಷ್ಟು ದೂರದಲ್ಲಿವೆ, ಮೈಸೂರಿಗೆ 15-20 ಕಿ.ಮೀ.ಗಳಷ್ಟು ಸಮೀಪದಲ್ಲಿವೆ. ಈ ಗ್ರಾಮಗಳ ಜನತ ಎಲ್ಲಾ ವಹಿವಾಟು…

ಮೈಸೂರಿನ ಹಿಂದಿನ ಡಿಸಿ ಬಿ.ಶರತ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಮೈಸೂರು

ಮೈಸೂರಿನ ಹಿಂದಿನ ಡಿಸಿ ಬಿ.ಶರತ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

October 19, 2020

ಮೈಸೂರು, ಅ.18-ಹಠಾತ್ ವರ್ಗಾವಣೆಯಿಂದ ಖಿನ್ನತೆಗೊಳಗಾಗಿದ್ದ ಐಎಎಸ್ ಅಧಿಕಾರಿ ಬಿ.ಶರತ್ ತೀವ್ರ ಅಸ್ವಸ್ಥರಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿಯಾಗಿ ಕೊರೊನಾ ನಿಯಂ ತ್ರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಇವರ ವರ್ಗಾವಣೆ ರದ್ದುಪಡಿಸುವಂತೆ ಕಲಬುರಗಿ ಯಲ್ಲಿ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾ ವಣೆಯಾದ ಕೇವಲ 29 ದಿನಗಳಲ್ಲೇ ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಿ ಅವರ ಸ್ಥಳಕ್ಕೆ ರೋಹಿಣಿ ಸಿಂಧೂರಿ ಅವರನ್ನು ನೇಮಿಸಿ…

ಡಿಜಿಟಲ್ ಪ್ರಕ್ರಿಯೆ ಆರಂಭಿಸಿದ ಶಿಕ್ಷಣ ಇಲಾಖೆ
ಮೈಸೂರು

ಡಿಜಿಟಲ್ ಪ್ರಕ್ರಿಯೆ ಆರಂಭಿಸಿದ ಶಿಕ್ಷಣ ಇಲಾಖೆ

October 19, 2020

ಬೆಂಗಳೂರು, ಅ.18- ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಪಡೆಯಲು ಇನ್ನುಮುಂದೆ ಫ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ನೇರವಾಗಿ ತೆರಳಿ ಅರ್ಜಿ ಸಲ್ಲಿಸಿ, ತಿಂಗಳಾನುಗಟ್ಟಲೇ ಕಾಯಬೇಕಿಲ್ಲ. 5 ದಿನಗಳಲ್ಲೇ ಅಂಕಪಟ್ಟಿ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದಕ್ಕಾಗಿ ಡಿಜಿಟಲ್ ಪ್ರಕ್ರಿಯೆಯನ್ನು ಆರಂ ಭಿಸಿದ್ದು, ಆನ್‍ಲೈನ್ ಮೂಲಕವೇ ವಿದ್ಯಾರ್ಥಿ ಗಳು ಅರ್ಜಿ ಸಲ್ಲಿಸಿ, ದಾಖಲೆಗಳನ್ನು ನೀಡ ಬಹುದಾಗಿದೆ. ಈಹಿಂದೆ ಸ್ವತಃ ಶಿಕ್ಷಣ ಮಂಡಳಿಗೆ ತೆರಳಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಿತ್ತು. ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಈ ಅರ್ಜಿಗಳು ತಲುಪಲು ತಿಂಗಳಾನುಗಟ್ಟಲೆ ಕಾಲಾವ ಕಾಶ ತೆಗೆದುಕೊಳ್ಳುತ್ತಿತ್ತು….

ಇಂದು ಸಿಎಂ ಬಿಎಸ್‍ವೈ ಸಭೆ
ಮೈಸೂರು

ಇಂದು ಸಿಎಂ ಬಿಎಸ್‍ವೈ ಸಭೆ

October 16, 2020

ಬೆಂಗಳೂರು, ಅ.15(ಕೆಎಂಶಿ)- ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮಾಡುವ ಸಂಬಂಧ ಮುಖ್ಯ ಮಂತ್ರಿ ಬಿ.ಎಸ್.ಯಡಿ ಯೂರಪ್ಪ ನಾಳೆ (ಶುಕ್ರವಾರ) ಸಂಜೆ ಸಭೆ ನಡೆಸಲಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗಾಗಿ ನಾಳೆ ವಿಶೇಷ ವಿಮಾನದಲ್ಲಿ ಸಾಂಸ್ಕøತಿಕ ನಗರಕ್ಕೆ ತೆರಳುತ್ತಿರುವ ಮುಖ್ಯಮಂತ್ರಿಯವರು, ಸಂಜೆ ಸರ್ಕಾರಿ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿ ವರು, ಸ್ಥಳೀಯ ಶಾಸಕರು ಮತ್ತು ಅಧಿಕಾರಿಗಳ ಸಭೆ ಕರೆದಿದ್ದಾರೆ. ಬೆಂಗಳೂರು ನಂತರ ಮೈಸೂ ರಲ್ಲಿ ಕೋವಿಡ್-19 ಸಾಂಕ್ರಾಮಿಕ ಸೋಂಕು ಬಹಳ ವೇಗವಾಗಿ ಹಬ್ಬುತ್ತಿದೆ. ಇದಕ್ಕೆ ತಡೆಯೊಡ್ಡುವುದು…

ಕೇಂದ್ರ-ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗಸೂಚಿಗೆ ಅನುಗುಣವಾಗಿ ದಸರಾ ಆಚರಣೆ: ಸಚಿವ ಎಸ್‍ಟಿಎಸ್
ಮೈಸೂರು

ಕೇಂದ್ರ-ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗಸೂಚಿಗೆ ಅನುಗುಣವಾಗಿ ದಸರಾ ಆಚರಣೆ: ಸಚಿವ ಎಸ್‍ಟಿಎಸ್

October 16, 2020

ಮೈಸೂರು, ಅ.15(ಎಂಟಿವೈ)- ದಸರಾ ಮಹೋತ್ಸವವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗಸೂಚಿ ಅನುಸಾರವಾಗಿಯೇ ಆಚರಿಸಲಾಗು ತ್ತಿದ್ದು, ತಜ್ಞರ ಸಮಿತಿ ಶಿಫಾರಸಿನ ಮೇರೆಗೆ ಅಗತ್ಯ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಮೈಸೂರಲ್ಲಿ ಪತ್ರಕರ್ತರೊಂದಿಗೆ ಮಾತ ನಾಡಿದ ಅವರು, ಕೊರೊನಾ ಸೋಂಕು ಹರಡುವು ದನ್ನು ತಡೆಯುವ ನಿಟ್ಟಿನಲ್ಲಿ ಈ ಬಾರಿ ದಸರಾ ಮಹೋತ್ಸವ ವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಸಾಂಸ್ಕøತಿಕ ಕಾರ್ಯಕ್ರಮಕ್ಕೆ 50, ಉದ್ಘಾಟನಾ ಕಾರ್ಯಕ್ರಮಕ್ಕೆ 200 ಮಂದಿ ಹಾಗೂ ಜಂಬೂ ಸವಾರಿ…

ಮಂಗಳಮುಖಿಯರಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನ ಪಡೆದು ವಂಚನೆ: ಖಾಸಗಿ ಬ್ಯಾಂಕ್ ನೌಕರ ಬಂಧನ
ಮೈಸೂರು

ಮಂಗಳಮುಖಿಯರಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನ ಪಡೆದು ವಂಚನೆ: ಖಾಸಗಿ ಬ್ಯಾಂಕ್ ನೌಕರ ಬಂಧನ

October 16, 2020

ಮಂಡ್ಯ, ಅ.15-ಹೆಚ್ಚಿನ ಬಡ್ಡಿ ನೀಡುವ ಆಮಿಷವೊಡ್ಡಿ ಹಣ ಪಡೆದು ವಂಚಿಸುವ ಪ್ರಕರಣಗಳು ಸರ್ವೇ ಸಾಮಾನ್ಯ. ಆದರೆ ಚಿನ್ನಕ್ಕೆ ಇನ್ಸೆಂಟೀವ್ (ಪ್ರೋತ್ಸಾಹ ಧನ) ನೀಡುವುದಾಗಿ ಆಮಿಷವೊಡ್ಡಿ ಲಕ್ಷಾಂ ತರ ರೂ. ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿರುವ ಪ್ರಕರಣ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ಮಂಡ್ಯದ ಗುತ್ತಲುವಿನಲ್ಲಿ ವಾಸವಿರುವ ಖಾಸಗಿ ಹಣಕಾಸು ಸಂಸ್ಥೆಯೊಂದರ ನೌಕರ ಎಸ್.ಎಂ.ಸೋಮಶೇಖರ್ ಎಂಬಾತ ಮಂಡ್ಯದ ವರ್ತಕರೊಬ್ಬರ ಸೊಸೆಯೊಡಗೂಡಿ ಹಲ ವಾರು ಮಂಗಳಮುಖಿಯರು ಹಾಗೂ ಮಹಿಳೆ ಯರನ್ನೇ ಟಾರ್ಗೆಟ್ ಮಾಡಿಕೊಂಡು ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ್ದಾನೆ…

ಅ.25ರಿಂದ ಮಂಗಳೂರು-ಮೈಸೂರು ಏರ್ ಇಂಡಿಯಾ ವಿಮಾನ ಹಾರಾಟ
ಮೈಸೂರು

ಅ.25ರಿಂದ ಮಂಗಳೂರು-ಮೈಸೂರು ಏರ್ ಇಂಡಿಯಾ ವಿಮಾನ ಹಾರಾಟ

October 16, 2020

ಮೈಸೂರು,ಅ.15-ಇದೇ ಅ.25ರಿಂದ ಮಂಗಳೂರಿನಿಂದ ಮೈಸೂರಿಗೆ ವಿಮಾನ ಸೇವೆ ಪ್ರಾರಂ ಭಿಸಲು ಏರ್ ಇಂಡಿಯಾ ನಿರ್ಧರಿಸಿದೆ. ಟ್ರಯಲ್ ರನ್ ನಂತರ ಕಾರ್ಯಸಾಧ್ಯತಾ ವರದಿ ಆಧರಿಸಿ ಅಂತಿಮ ನಿರ್ಧಾರ ತೆಗೆದು ಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಈ 2 ನಗರಗಳ ನಡುವೆ ವಿಮಾನ ಸೇವೆ ಪ್ರಾರಂಭಿಸುವಂತೆ ಸಂಸದ ಪ್ರತಾಪ್ ಸಿಂಹ ಮತ್ತು ಕೆಲವು ಕೈಗಾರಿಕೋದ್ಯಮಿಗಳು ವೈಮಾನಿಕ ಸಂಸ್ಥೆಗೆ ಮನವಿ ಮಾಡಿದ್ದರು. ಏರ್ ಇಂಡಿಯಾ ಬೆಂಗ ಳೂರಿನಿಂದ ಮಂಗಳೂರಿಗೆ ಬೆಳಗ್ಗೆ 6.50ಕ್ಕೆ ಬರುವ ವಿಮಾನವನ್ನೇ ಮೈಸೂರಿನ ಕಡೆ ತಿರುಗಿಸುವ ಸೂಚನೆ ಇದೆ….

1 400 401 402 403 404 1,611
Translate »