ಮೈಸೂರು

ಅ.18ಕ್ಕೆ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ನೇಮಕಾತಿಗೆ ಲಿಖಿತ ಪರೀಕ್ಷೆ
ಮೈಸೂರು

ಅ.18ಕ್ಕೆ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ನೇಮಕಾತಿಗೆ ಲಿಖಿತ ಪರೀಕ್ಷೆ

October 15, 2020

ಮೈಸೂರು, ಅ.14-ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ) ನೇಮಕಾತಿಗಾಗಿ ಅ.18ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಮೈಸೂರು ನಗರದಲ್ಲಿ 6,801 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ನಗರದ 14 ಪರೀಕ್ಷಾ ಕೇಂದ್ರಗಳಾದ ಎಸ್‍ಬಿಆರ್‍ಆರ್ ಮಹಾಜನ ಪಿಯು ಕಾಲೇಜ್, ಮಹಾಜನ ಪಬ್ಲಿಕ್ ಸ್ಕೂಲ್, ಜ್ಞಾನಗಂಗಾ ವಿದ್ಯಾಪೀಠ, ವಿದ್ಯಾವರ್ಧಕ ಪಾಲಿಟೆಕ್ನಿಕ್ ಕಾಲೇಜು, ಸೆಂಟ್ ಫಿಲೋಮಿನ ಪಿಯು ಕಾಲೇಜು, ವಿವೇಕಾನಂದ ಕಾಂಪೋಸೈಟ್ ಜ್ಯೂನಿಯರ್ ಕಾಲೇಜು, ವಿದ್ಯಾವರ್ಧಕ ಕಾಂಪೋಸೈಟ್ ಪಿಯು ಕಾಲೇಜು, ಎಸ್‍ಬಿಆರ್‍ಆರ್ ಮಹಾಜನ ಫಸ್ಟ್‍ಗ್ರೇಡ್ ಕಾಲೇಜು, ಕಾವೇರಿ ಸ್ಕೂಲ್, ಸರ್ಕಾರಿ ಪಿಯು ಕಾಲೇಜು, ವಿಜಯ ವಿಠಲ…

ಗ್ರಾಮೀಣ ಪ್ರದೇಶದಲ್ಲಿ ಆಸ್ತಿ ಕಾರ್ಡ್ ಒದಗಿಸುವ ಸ್ವಾಮಿತ್ವ ಯೋಜನೆ ಜಾರಿ
ಮೈಸೂರು

ಗ್ರಾಮೀಣ ಪ್ರದೇಶದಲ್ಲಿ ಆಸ್ತಿ ಕಾರ್ಡ್ ಒದಗಿಸುವ ಸ್ವಾಮಿತ್ವ ಯೋಜನೆ ಜಾರಿ

October 14, 2020

ಬೆಂಗಳೂರು, ಅ.13 (ಕೆಎಂಶಿ)- ಗ್ರಾಮ ಠಾಣಾ ಪ್ರದೇಶದ ಆಸ್ತಿಗಳಿಗೆ ನಿಖರವಾದ ಹಕ್ಕು ದಾಖಲೆಗಳನ್ನು ಒದಗಿಸುವ ‘ಸ್ವಾಮಿತ್ವ’ ಯೋಜನೆಯನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಕೇಂದ್ರ ಸರ್ಕಾರದ ನೆರವಿನಿಂದ ಮೊದಲ ಹಂತದಲ್ಲಿ 16 ಜಿಲ್ಲೆಗಳ 16600 ಗ್ರಾಮ ಗಳಲ್ಲಿ ಕಾರ್ಡ್ ವಿತರಿಸಲಾಗುವುದು ಎಂದರು. ಆಸ್ತಿ ಮಾರಾಟ ಮತ್ತು ಖರೀದಿ ಪ್ರಕ್ರಿಯೆಗೊಳಿ ಸುವ ಈ ಯೋಜನೆ ಗ್ರಾಮ ಠಾಣಾ ಪ್ರದೇಶದ ಆಸ್ತಿಗಳಿಗೆ ನಿಖರವಾದ ಹಕ್ಕು ದಾಖಲೆಗಳನ್ನು ಒದಗಿ ಸುವುದು. ಈಗಾಗಲೇ…

ಮೈಸೂರು-ನಂ.ಗೂಡು ಹೆದ್ದಾರಿ ಟೋಲ್ ವಸೂಲಿ ಸಿಬ್ಬಂದಿ ಹತ್ಯೆ ಹಿನ್ನೆಲೆ ಟೋಲ್ ಪ್ಲಾಜಾದಲ್ಲಿ ಹೆಚ್ಚಿನ ಭದ್ರತೆಗೆ ಮೈಸೂರು ಎಸ್ಪಿ ಸೂಚನೆ
ಮೈಸೂರು

ಮೈಸೂರು-ನಂ.ಗೂಡು ಹೆದ್ದಾರಿ ಟೋಲ್ ವಸೂಲಿ ಸಿಬ್ಬಂದಿ ಹತ್ಯೆ ಹಿನ್ನೆಲೆ ಟೋಲ್ ಪ್ಲಾಜಾದಲ್ಲಿ ಹೆಚ್ಚಿನ ಭದ್ರತೆಗೆ ಮೈಸೂರು ಎಸ್ಪಿ ಸೂಚನೆ

October 14, 2020

ಮೈಸೂರು, ಅ.13(ಆರ್‍ಕೆ)- ಮೈಸೂರು-ನಂಜನ ಗೂಡು ಹೆದ್ದಾರಿಯ ಟೋಲ್ ಪ್ಲಾಜಾ ಸಿಬ್ಬಂದಿಗೆ ಭದ್ರತೆ ಯನ್ನು ಮತ್ತಷ್ಟು ಹೆಚ್ಚಿಸುವ ಅಗತ್ಯವಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಅವರು ಪ್ಲಾಜಾ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ಕ್ಷುಲ್ಲಕ ಕಾರಣಕ್ಕಾಗಿ ಜಗಳ ಮಾಡಿ, ನಾಲ್ವರು ಯುವಕರ ಗುಂಪೊಂದು ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಹಿನ್ನೆಲೆಯಲ್ಲಿ ಸೋಮ ವಾರ ನಂಜನಗೂಡು ಹೆದ್ದಾರಿಯ ಕೆಎನ್ ಹುಂಡಿ ಬಳಿಯ ಟೋಲ್ ಪ್ಲಾಜಾಗೆ ಭೇಟಿ ನೀಡಿ ಸ್ಥಳ ಪರಿಶೀ ಲಿಸಿದ…

ಇಂದು ರಾತ್ರಿಯಿಂದ ಚಾಮುಂಡಿ ಬೆಟ್ಟಕ್ಕೆ ಪ್ರವೇಶವಿಲ್ಲ ಎರಡು ಹಂತದಲ್ಲಿ 14 ದಿನ ಸಾರ್ವಜನಿಕರಿಗೆ ನಿರ್ಬಂಧ
ಮೈಸೂರು

ಇಂದು ರಾತ್ರಿಯಿಂದ ಚಾಮುಂಡಿ ಬೆಟ್ಟಕ್ಕೆ ಪ್ರವೇಶವಿಲ್ಲ ಎರಡು ಹಂತದಲ್ಲಿ 14 ದಿನ ಸಾರ್ವಜನಿಕರಿಗೆ ನಿರ್ಬಂಧ

October 14, 2020

ಮೈಸೂರು,ಅ.13(ಎಸ್‍ಬಿಡಿ)-ದಸರಾ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಎರಡು ಹಂತದಲ್ಲಿ ಒಟ್ಟು 14 ದಿನ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ. ಅ.14ರಿಂದ 18- ದಸರಾ ಉದ್ಘಾಟನೆ ಹಿನ್ನೆಲೆಯಲ್ಲಿ ಅ.14ರ ಮಧ್ಯರಾತ್ರಿ 12ರಿಂದ ಅ.18ರ ಮಧ್ಯರಾತ್ರಿ 12ವರೆಗೆ ಸಾರ್ವ ಜನಿಕರ ಪ್ರವೇಶಕ್ಕೆ ಅವಕಾಶವಿಲ್ಲ. ಅ.15ರಿಂದ 17ರವರೆಗೆ ದಸರಾ ಸಿದ್ಧತೆಯಲ್ಲಿ ಭಾಗಿಯಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವಾಹನಗಳು ಮಾತ್ರ ಪ್ರವೇಶಿಸಬಹುದು. ಅ.23ರಿಂದ ನ.1- ನವರಾತ್ರಿ ಸಂದರ್ಭದಲ್ಲಿ ಹೆಚ್ಚು ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಅ.23ರ ಮುಂಜಾನೆ 5…

ಆರ್‍ಆರ್ ನಗರದಲ್ಲಿ ಮುನಿರತ್ನ, ಶಿರಾಗೆ ರಾಜೇಶ್‍ಗೌಡ ಬಿಜೆಪಿ ಅಭ್ಯರ್ಥಿ
ಮೈಸೂರು

ಆರ್‍ಆರ್ ನಗರದಲ್ಲಿ ಮುನಿರತ್ನ, ಶಿರಾಗೆ ರಾಜೇಶ್‍ಗೌಡ ಬಿಜೆಪಿ ಅಭ್ಯರ್ಥಿ

October 14, 2020

ಬೆಂಗಳೂರು, ಅ. 13- ವಿಧಾನಸಭೆ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ, ತನ್ನ ಅಭ್ಯರ್ಥಿ ಗಳ ಹೆಸರನ್ನು ಘೋಷಣೆ ಮಾಡಿದೆ. ಆರ್‍ಆರ್ ನಗರ (ರಾಜ ರಾಜೇಶ್ವರಿನಗರ)ಕ್ಕೆ ಮುನಿರತ್ನ ಹಾಗೂ ಶಿರಾ ಕ್ಷೇತ್ರಕ್ಕೆ ರಾಜೇಶ್ ಗೌಡರಿಗೆ ಟಿಕೆಟ್ ಘೋಷಣೆ ಮಾಡಿದೆ. ಸುಪ್ರೀಂಕೋರ್ಟ್ ನಲ್ಲಿ ಮುನಿರತ್ನ ವಿರುದ್ಧದ ಚುನಾವಣೆಯಲ್ಲಿ ಅಕ್ರಮವೆಸಗಿ ಗೆಲುವು ಸಾಧಿಸಿದ ಪ್ರಕರಣ ಸಂಬಂಧ ಬಿಜೆಪಿ ಅಭ್ಯಥ್ರ್ಯಿ ತುಳಸಿ ಮುನಿರಾಜುಗೌಡ ಸಲ್ಲಿಸಿದ ಅರ್ಜಿ ವಜಾಗೊಂಡ ಬೆನ್ನಲ್ಲೇ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿ ಘೋಷಣೆ ಮಾಡಿದೆ. ಇತ್ತೀಚೆಗೆ…

ರೈತರನ್ನು ಉದ್ಯಮಿಗಳಾಗಿಸಲು ಹೊಸ ಕೃಷಿ ಮಸೂದೆ ಸಹಕಾರಿ
ಮೈಸೂರು

ರೈತರನ್ನು ಉದ್ಯಮಿಗಳಾಗಿಸಲು ಹೊಸ ಕೃಷಿ ಮಸೂದೆ ಸಹಕಾರಿ

October 14, 2020

ಮುಂಬೈ, ಅ. 13- ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಐತಿ ಹಾಸಿಕ ಹೊಸ ಕೃಷಿ ಸುಧಾರಣೆಗಳು ರೈತ ರನ್ನು ಉದ್ಯಮಿಗಳ ನ್ನಾಗಿಸಲು ಸಹಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಾಜಿ ಕೇಂದ್ರ ಸಚಿವ ಬಾಳಾ ಸಾಹೇಬ್ ವಿಖೆ ಪಾಟೀಲ್ ಅವರ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಹಾಗೂ ಅಹ್ಮದ್‍ನಗರ ಜಿಲ್ಲೆಯಲ್ಲಿರುವ ಪ್ರವರ ಗ್ರಾಮೀಣ ಶೈಕ್ಷಣಿಕ ಸಮಾಜದ ಮರುನಾಮಕರಣ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತ ನಾಡಿರುವ ಪ್ರಧಾನಿ ಮೋದಿ, ತಮ್ಮ ಸರ್ಕಾರ ರೈತರ ಆದಾಯವನ್ನು ಹೆಚ್ಚಿಸು ವತ್ತ…

ಸರಳ ದಸರೆಗೆ ಸಜ್ಜಾಗುತ್ತಿದೆ `ಮೈಸೂರು ಅರಮನೆ’
ಮೈಸೂರು

ಸರಳ ದಸರೆಗೆ ಸಜ್ಜಾಗುತ್ತಿದೆ `ಮೈಸೂರು ಅರಮನೆ’

October 14, 2020

ಮೈಸೂರು, ಅ.13(ಎಂಟಿವೈ)- ದಸರಾ ಮಹೋ ತ್ಸವದ ಆರಂಭಕ್ಕೆ 4 ದಿನವಷ್ಟೇ ಬಾಕಿ ಇದ್ದು, ಮೈಸೂರು ಅರಮನೆಯಲ್ಲಿ ಅಂತಿಮ ಹಂತದ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಈ ನಡುವೆ ಕೊರೊನಾ ಸೋಂಕಿನ ಭಯದಿಂದ ನವರಾತ್ರಿಯ ಧಾರ್ಮಿಕ ಕಾರ್ಯಗಳಲ್ಲಿ ಕೆಲವು ಮಾರ್ಪಾಡು ಮಾಡುವ ಚಿಂತನೆ ರಾಜಮನೆತನದಲ್ಲಿ ನಡೆದಿದೆ ಎನ್ನಲಾಗಿದೆ. ದಸರಾ ಮಹೋತ್ಸವ ವೇಳೆ 10 ದಿನ ನವವಧು ವಿನಂತೆ ಕಂಗೊಳಿಸುವ ಮೈಸೂರು ಅರಮನೆಯಲ್ಲಿ ಸಿದ್ಧತಾ ಕಾರ್ಯ ಅಂತಿಮ ಹಂತಕ್ಕೆ ಬಂದಿದೆ. ಅರ ಮನೆಯ ವಿದ್ಯುತ್ ದೀಪಾಲಂಕಾರದಲ್ಲಿ 15 ಸಾವಿರ ಬಲ್ಬ್‍ಗಳು…

ವರ್ಷಾರಂಭಕ್ಕೆ ಕೋವಿಡ್ ಲಸಿಕೆ
ಮೈಸೂರು

ವರ್ಷಾರಂಭಕ್ಕೆ ಕೋವಿಡ್ ಲಸಿಕೆ

October 14, 2020

ನ್ಯೂಯಾರ್ಕ್, ಅ.13- ಡಿಸೆಂಬರ್ ಅಂತ್ಯ ಇಲ್ಲವೇ ಮುಂದಿನ 2021ರ ಆದಿ ಭಾಗದಲ್ಲಿ ಬಹು ನಿರೀಕ್ಷಿತ ಕೊರೊನಾ ಸೋಂಕಿಗೆ ಲಸಿಕೆ ದೊರೆಯುವ ನಿರೀಕ್ಷೆ ಇದೆ ಎಂದು ವಿಶ್ವ ಆರೋಗ್ಯ ಸಂಘಟನೆಯ ಮುಖ್ಯ ವಿಜ್ಞಾನಿ ಹಾಗೂ ಭಾರತೀಯ ಮೂಲದ ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ. ಕೋವಿಡ್ ಲಸಿಕೆ ಕುರಿತ ಬೆಳವಣಿಗೆ ಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ವಿಶ್ವದಾದ್ಯಂತ ವಿವಿಧ ಬಗೆಯ 40 ಲಸಿಕೆಗಳ ಕ್ಲಿನಿಕಲ್ ಪರೀಕ್ಷೆ ವಿವಿಧ ಹಂತಗಳಲ್ಲಿದ್ದು, ಇನ್ನೂ ಅಂತಿಮ ಹಂತಕ್ಕೆ ತಲುಪಿಲ್ಲ ಎಂದು ಹೇಳಿದರು. ಈ…

ಡಾ.ಸಿ.ಎನ್.ಮಂಜುನಾಥ್, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ದಸರಾಗೆ ಅಧಿಕೃತ ಆಹ್ವಾನ
ಮೈಸೂರು

ಡಾ.ಸಿ.ಎನ್.ಮಂಜುನಾಥ್, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ದಸರಾಗೆ ಅಧಿಕೃತ ಆಹ್ವಾನ

October 13, 2020

ಬೆಂಗಳೂರು,ಅ.12(ಕೆಎಂಶಿ)- ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದರೂ, ಮಹೋತ್ಸವಕ್ಕೆ ಗಣ್ಯರನ್ನು ಆಹ್ವಾನಿಸು ವುದು ಅದ್ಧೂರಿಯಾಗಿಯೇ ನಡೆಯಿತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಮೇಯರ್ ತಸ್ನಿಂ ಹಾಗೂ ಸ್ವಾಗತ ಸಮಿತಿ ಸದಸ್ಯರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಸಂಪು ಟದ ಸಹೋದ್ಯೋಗಿಗಳನ್ನು ಭೇಟಿ ಮಾಡಿ, ದಸರಾ ಮಹೋತ್ಸವಕ್ಕೆ ಖುದ್ದು ಆಹ್ವಾನ ನೀಡಿದರು. ಮುಖ್ಯಮಂತ್ರಿ ಭೇಟಿಯ ನಂತರ ಮಹೋತ್ಸವ ಉದ್ಘಾಟನೆ ಮಾಡು ತ್ತಿರುವ ಹೃದಯ ತಜ್ಞ ಡಾ.ಮಂಜುನಾಥ್…

ದಸರಾ ಕಾರ್ಯಕ್ರಮಗಳಲ್ಲಿ ಎಷ್ಟು ಮಂದಿಗೆ ಅವಕಾಶ ಕಲ್ಪಿಸಬೇಕು ಎಂಬುದರ ಬಗ್ಗೆ ಡಿಸಿ ನಿರ್ಧರಿಸುತ್ತಾರೆ
ಮೈಸೂರು

ದಸರಾ ಕಾರ್ಯಕ್ರಮಗಳಲ್ಲಿ ಎಷ್ಟು ಮಂದಿಗೆ ಅವಕಾಶ ಕಲ್ಪಿಸಬೇಕು ಎಂಬುದರ ಬಗ್ಗೆ ಡಿಸಿ ನಿರ್ಧರಿಸುತ್ತಾರೆ

October 13, 2020

ಮೈಸೂರು ಉಸ್ತುವಾರಿ ಸಚಿವ ಸೋಮಶೇಖರ್ ಸ್ಪಷ್ಟನೆ ಬೆಂಗಳೂರು,ಅ.12(ಕೆಎಂಶಿ)-ದಸರಾ ಕಾರ್ಯಕ್ರಮಗಳಲ್ಲಿ ಎಷ್ಟು ಜನರಿಗೆ ಪ್ರವೇಶಕ್ಕೆ ಅನುಮತಿ ನೀಡಬೇಕೆಂಬ ತೀರ್ಮಾನವನ್ನು ಜಿಲ್ಲಾಧಿಕಾರಿಯವರೇ ತೆಗೆದುಕೊಳ್ಳಲಿ ದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ದಸರಾ ಮಹೋತ್ಸವ ಉದ್ಘಾಟನೆಗೆ ಡಾ.ಮಂಜುನಾಥ್ ಅವರಿಗೆ ಆಹ್ವಾನ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಉನ್ನತ ಮಟ್ಟದ ಸಮಿತಿಯಲ್ಲಿ ಆರು ಮಂದಿ ಕೊರೊನಾ ವಾರಿಯರ್ಸ್‍ನಿಂದ ಉದ್ಘಾಟಿಸುವ ತೀರ್ಮಾನಕ್ಕೆ ಬರಲಾಗಿತ್ತು. ಬಳಿಕ ಒಬ್ಬರಿಂದ ಉದ್ಘಾಟಿಸಿ, ಉಳಿದವರಿಗೆ ಸನ್ಮಾನಿಸುವ ತೀರ್ಮಾನವನ್ನು ತೆಗೆದುಕೊಂಡು ಅಂತಿಮವಾಗಿ ಮುಖ್ಯಮಂತ್ರಿಗಳು ಡಾ….

1 403 404 405 406 407 1,611
Translate »