ಬೆಂಗಳೂರು, ಅ.6(ಕೆಎಂಶಿ)- ಕುರುಬ ಸಮುದಾಯವನ್ನು ಎಸ್‍ಟಿಗೆ ಸೇರಿಸುವಂತೆ ರಾಜ್ಯ ಮತ್ತು ಕೇಂದ್ರದ ಮೇಲೆ ಒತ್ತಡ ತರಲು ಸಮುದಾಯದ ಜನಪ್ರತಿನಿಧಿಗಳು ಅ.11ರಂದು ನಗರದಲ್ಲಿ ಸಭೆ ನಡೆಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾಗಿನೆಲೆ ಕನಕಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರು, ನಗರದ ಅರಮನೆ ಮೈದಾನದಲ್ಲಿ ನಡೆಯುವ ಈ ಸಭೆಯಲ್ಲಿ ನಮ್ಮ ಸಮುದಾಯದ ಸಂಸದರು, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ತಾಲೂಕು ಮತ್ತು ಇತರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ನಮ್ಮ ಸಮುದಾಯದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದಲೂ…
ಅನಗತ್ಯ ವಿಷಯಕ್ಕೆ ಪಾಲಿಕೆ ಸಭೆ ಮೀಸಲು!
October 7, 2020ಮೈಸೂರು, ಅ.6(ಪಿಎಂ)- ಕಳೆದ ಕೌನ್ಸಿಲ್ ಸಭೆಯಲ್ಲಿ ಮೇಯರ್ ಘೋಷಣೆ ಮಾಡಿ ರುವಂತೆ ಪ್ರತಿ ವಾರ್ಡ್‍ಗೆ 50 ಲಕ್ಷ ರೂ. ಅನುದಾನ ಬಿಡುಗಡೆ ಮಾಡಬೇಕೆಂದು ಪಕ್ಷಾತೀತವಾಗಿ ಪಾಲಿಕೆ ಸದಸ್ಯರ ಒಕ್ಕೊ ರಲ ಒತ್ತಾಯ ಹೊರತುಪಡಿಸಿದರೆ ಮಂಗಳ ವಾರ ನಡೆದ ಮೈಸೂರು ಮಹಾನಗರ ಪಾಲಿಕೆ ಸಾಮಾನ್ಯ ಕೌನ್ಸಿಲ್ ಸಭೆಯಲ್ಲಿ ನಗರದ ಅಭಿವೃದ್ಧಿ, ಕುಂದು-ಕೊರತೆ ನಿವಾರಣೆ ಹಾಗೂ ಕಾರ್ಯಸೂಚಿಗೆ ಸಂಬಂಧಿಸಿದ ಚರ್ಚೆ ಮೊದಲ ಅವಧಿಯಲ್ಲಿ ನಡೆಯಲೇ ಇಲ್ಲ. ಮೈಸೂರು ಮಹಾನಗರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂ ಗಣದಲ್ಲಿ ಮಂಗಳವಾರ ನಡೆದ…
ದಂಡ ವಿಧಿಸುವ ಮೊದಲು ಜನರಿಗೆ ಮಾಸ್ಕ್ ಕೊಡಿ
October 7, 2020ಮೈಸೂರು,ಅ.6(ಆರ್‍ಕೆ)-ದಂಡ ವಿಧಿಸುವ ಮೊದಲು ಜನರಿಗೆ ತಲಾ 3 ಎನ್-95 ಮಾಸ್ಕ್ ಕೊಡುವಂತೆ ಜಿಲ್ಲಾ ಪಂಚಾಯ್ತಿ ಸದಸ್ಯರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಜಿಲ್ಲಾ ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ಇಂದು ಅಧ್ಯಕ್ಷೆ ಪರಿಮಳಾ ಶ್ಯಾಂ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಮಾಸ್ಕ್ ಧರಿಸ ದವರಿಗೆ ನಗರ ಪ್ರದೇಶದಲ್ಲಿ 1,000 ರೂ. ಹಾಗೂ ಗ್ರಾಮೀಣ ಭಾಗದಲ್ಲಿ 500 ರೂ. ದಂಡ ವಿಧಿಸಿ ನಿರ್ದಾ ಕ್ಷಿಣ್ಯವಾಗಿ ಹಣ ವಸೂಲಿ ಮಾಡುತ್ತಿರುವುದಕ್ಕೆ ಸದಸ್ಯರು ತೀವ್ರ ವಿರೋಧ…
ಆದಿತ್ಯ ಆಳ್ವ ಜೊತೆ ಒಡನಾಟ, ವಿಚಾರಣೆಗೆ ಸಹಕರಿಸದ ಹಿನ್ನೆಲೆ: ಮುತ್ತಪ್ಪ ರೈ ಪುತ್ರ ರಿಕ್ಕಿ ಸಿಸಿಬಿ ವಶಕ್ಕೆ
October 7, 2020ಬೆಂಗಳೂರು, ಅ.6- ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಮಗ ರಿಕ್ಕಿ ರೈ ಮನೆ ಮೇಲೆ ಸಿಸಿಬಿ ದಾಳಿ ಮಾಡಿತ್ತು. ಹೆಚ್ಚಿನ ವಿಚಾ ರಣೆ ಹಿನ್ನೆಲೆ ರಿಕ್ಕಿ ರೈಯನ್ನು ಸಿಸಿಬಿ ಪೆÇಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಯಾಂಡಲ್‍ವುಡ್ ಡ್ರಗ್ ಕೇಸ್‍ನಲ್ಲಿ ಬಂಧಿತ ರಾಗಿರುವ ಡ್ರಗ್ ಪೆಡ್ಲರ್‍ಗಳ ಜೊತೆ ಸಂಪರ್ಕ ಹೊಂದಿದ್ದ ಮತ್ತು ಡ್ರಗ್ ಕೇಸ್‍ನಲ್ಲಿ ತಲೆ ಮರೆಸಿ ಕೊಂಡಿರುವ ಆದಿತ್ಯ ಆಳ್ವ ಜೊತೆ ನಿಕಟ ಒಡನಾಟ ಹೊಂದಿದ್ದ ಆರೋಪದಲ್ಲಿ ಇಂದು ಮಾಜಿ ಡಾನ್ ಮುತ್ತಪ್ಪ ರೈ…
ಕೆ.ರಘುರಾಮ ವಾಜಪೇಯಿ ಅವರಿಗೆ ‘ಗಾಂಧಿಸ್ಮøತಿ’ ಪ್ರಶಸ್ತಿ ಪ್ರದಾನ
October 7, 2020ಮೈಸೂರು,ಅ.6-ಮಹಾತ್ಮ ಗಾಂಧೀಜಿ 150ನೇ ಜಯಂತಿ ಅಂಗವಾಗಿ ಮೈಸೂರಿನ ಹಿರಿಯ ಸಮಾಜ ಸೇವಾ ಧುರೀಣ–ಗಾಂಧಿವಾದಿ ಡಾ.ಕೆ. ರಘುರಾಮ ವಾಜಪೇಯಿ ಅವರಿಗೆ ಬೆಂಗಳೂರಿನ ಅಮರ ಬಾಪು ಚಿಂತನ ವತಿಯಿಂದ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ‘ಗಾಂಧಿಸ್ಮøತಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿದೇರ್ಶಕ ಹೆಚ್.ಚೆನ್ನಪ್ಪ ಅವರು ಡಾ.ಕೆ.ರಘುರಾಮ್ ವಾಜಪೇಯಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಬಾಪು ಚಿಂತನದ ಗುರುರಾಜ ಪೋಶೆಟ್ಟಿಹಳ್ಳಿ ಮಾತನಾಡಿ, ಪ್ರಸ್ತುತದಲ್ಲಿ ಪ್ರಾಯೋಗಿಕವಾದ ಗಾಂಧಿವಾಣಿಯನ್ನು ತಲುಪಿಸುವ ಉದ್ದೇಶದಿಂದ ಈ…
ಹಿಂದಿನ ಡಿಸಿ ಶರತ್ ಅರ್ಜಿ: ಕೆಎಟಿ ತೀರ್ಪು ಇಂದು
October 7, 2020ಮೈಸೂರು, ಅ.6(ಎಸ್‍ಪಿಎನ್)- ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿ ಹುದ್ದೆಯಲ್ಲಿ ಮುಂದು ವರೆಯುತ್ತಾರೋ ಅಥವಾ ಹಿಂದಿನ ಜಿಲ್ಲಾಧಿಕಾರಿ ಬಿ.ಶರತ್ ಅವರೇ ಮತ್ತೆ ಜಿಲ್ಲಾಧಿಕಾರಿಯಾಗಿ ಮರು ವರ್ಗಾ ವಣೆಗೊಳ್ಳುತ್ತಾರೋ ಎಂಬ ಕುತೂಹಲಕ್ಕೆ ಅ.7ರ ಬುಧವಾರ ತೆರೆ ಬೀಳಲಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ತಿಂಗಳಲ್ಲಿ ತಮ್ಮನ್ನು ವರ್ಗಾವಣೆ ಮಾಡಿದ ಕ್ರಮ ಪ್ರಶ್ನಿಸಿ ನಿಕಟ ಪೂರ್ವ ಜಿಲ್ಲಾಧಿಕಾರಿ ಬಿ.ಶರತ್ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಮೆಟ್ಟಿಲೇರಿದ್ದರು. ಆ.29ರಂದು ಬಿ.ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ನಿಯೋಜಿಸಿ ಆದೇಶ ಹೊರಡಿಸಿದ್ದ…
ಶಬರಿಮಲೆ ಭಕ್ತರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ
October 7, 2020ತಿರುವನಂತಪುರಂ: ಶಬರಿ ಮಲೆ ಅಯ್ಯಪ್ಪಸ್ವಾಮಿ ದೇವ ಸ್ಥಾನ ಪ್ರವೇಶಿಸಲು ಭಕ್ತರಿಗೆ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯ ಮಾಡ ಬೇಕು ಎಂದು ತಜ್ಞರ ಸಮಿತಿ ಕೇರಳ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಎರಡು ತಿಂಗಳ ವಾರ್ಷಿಕ ಮಂಡಲ ಪೂಜೆ ಮಹೋತ್ಸವ ಮತ್ತು ಮಕರವಿಳಕ್ಕು ಉತ್ಸವ ನ.16ರಿಂದ ಆರಂಭವಾಗಲಿದ್ದು, ದೇವಾಲಯ ತೆರೆದ ನಂತರ ಅನುಸರಿ ಸಬೇಕಾದ ಮಾರ್ಗಸೂಚಿಗಳ ಕುರಿತು ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ನೀಡಿದ್ದು, ಅದರಲ್ಲಿ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯಗೊಳಿಸು ವಂತೆಯೂ ಶಿಫಾರಸು ಮಾಡಲಾಗಿದೆ.
ಡಿಕೆಶಿಗೆ CBI ಶಾಕ್
October 6, 2020ಬೆಂಗಳೂರು, ಅ.5-ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರ ನಿವಾಸ ಹಾಗೂ ಅವರ ಆಪ್ತರ ಮನೆಗಳು ಸೇರಿದಂತೆ ಒಟ್ಟು 14 ಸ್ಥಳಗಳಲ್ಲಿ ಏಕಕಾಲಕ್ಕೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರೊಂದಿಗೆ ಡಿಕೆಶಿಗೆ ಬಂಧನ ಭೀತಿ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಡಿ.ಕೆ.ಶಿವಕುಮಾರ್ ಅವರು 74.93 ಕೋಟಿ ರೂ. ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ಆರೋಪದಡಿ ಸೆಪ್ಟೆಂಬರ್ 30ರಂದು ಎಫ್‍ಐಆರ್ ಹಾಕಿದ್ದ ಸಿಬಿಐ ಅಧಿಕಾರಿಗಳು, ವಿಶೇಷ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಸೋಮವಾರ ಬೆಳಗ್ಗೆ…
ದಾಳಿಗೆಲ್ಲಾ ಹೆದರುವ ಮಗ ನಾನಲ್ಲ
October 6, 2020ಬೆಂಗಳೂರು,ಅ.5- 35 ವರ್ಷಗಳ ರಾಜಕೀಯ ಜೀವನದಲ್ಲಿ ನಾನು ತಪ್ಪು ಮಾಡಿಲ್ಲ. ನನ್ನನ್ನು ಮುಗಿ ಸಲು ನಡೆಸುತ್ತಿರುವ ಇಂತಹ ರಾಜಕೀಯ ಕುತಂತ್ರಕ್ಕೆ ಹೆದರುವ ಮಗ ನಾನಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತೆ ಅಬ್ಬರಿಸಿದ್ದಾರೆ. ಸೋಮವಾರ ಸಿಬಿಐ ದಾಳಿ ನಂತರ ಸದಾಶಿವ ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನು ದ್ದೇಶಿಸಿ ಮಾತನಾಡಿದ ಅವರು, ಈ ಪ್ರಕರಣ ಸಿಬಿಐಗೆ ಬರುವುದಿಲ್ಲ ಎಂದು ಅಡ್ವೊಕೇಟ್ ಜನರಲ್ ಹೇಳಿ ದ್ದರೂ ಮುಖ್ಯಮಂತ್ರಿಗಳು ಸಿಬಿಐ ತನಿಖೆಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ ಅವರು, ಕೇಂದ್ರ ಮತ್ತು…
ಅ.15ರಿಂದ ಶಾಲಾ-ಕಾಲೇಜು ಪುನಾರಂಭಕ್ಕೆ ಮಾರ್ಗಸೂಚಿ
October 6, 2020ಅಂತಿಮ ತೀರ್ಮಾನ ರಾಜ್ಯಗಳದ್ದು ನವದೆಹಲಿ,ಅ.5-ಕೊರೊನಾ ಸೋಂಕು ತಡೆಗೆ ಜಾರಿ ಮಾಡಲಾಗಿದ್ದ ಲಾಕ್‍ಡೌನ್ ಅನ್ನು ಹಂತಹಂತವಾಗಿ ಸಡಿಲಿಕೆ ಮಾಡಲಾಗುತ್ತಿದೆ. ಅನ್‍ಲಾಕ್ 5ರಲ್ಲಿ ಶಾಲಾ ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿ ರಾಜ್ಯಸರ್ಕಾರ ಗಳಿಗೆ ನಿರ್ಧಾರ ಕೈಗೊಳ್ಳಲು ತಿಳಿಸ ಲಾಗಿದೆ. ಅಕ್ಟೋಬರ್ 15ರ ನಂತರ ಶಾಲಾ ಕಾಲೇಜು ಆರಂಭಕ್ಕೆ ಅನು ಮತಿ ನೀಡಿ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿರುವ ಕೇಂದ್ರ ಸರ್ಕಾರ ಇದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಪರಿಸ್ಥಿತಿಗೆ ಅನುಗುಣ ವಾಗಿ…










