ಮೈಸೂರು

`ಸಿದ್ದರಾಮಯ್ಯ ಆಡಳಿತ: ನೀತಿ ನಿರ್ಧಾರ’ ಗ್ರಂಥ ಬಿಡುಗಡೆ
ಮೈಸೂರು

`ಸಿದ್ದರಾಮಯ್ಯ ಆಡಳಿತ: ನೀತಿ ನಿರ್ಧಾರ’ ಗ್ರಂಥ ಬಿಡುಗಡೆ

July 24, 2022

ಮೈಸೂರು, ಜು.23 (ಆರ್‍ಕೆಬಿ)- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ಕುರಿತಂತೆ ವಿವಿಧ ಲೇಖಕರ ಬರಹ ಗಳನ್ನು ಒಳಗೊಂಡ `ಸಿದ್ದರಾಮಯ್ಯ ಆಡಳಿತ: ನೀತಿ ನಿರ್ಧಾರ’ ಗ್ರಂಥ ವಿವಿಧ ಮಠಾಧೀಶರ ಸಾನ್ನಿಧ್ಯ, ಹಲವು ಗಣ್ಯರ ಉಪಸ್ಥಿತಿ ಯಲ್ಲಿ ಇಂದು ಮೈಸೂರು ಕಲಾಮಂದಿರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು. ಸಿದ್ದರಾಮಯ್ಯ ಬೆಂಬಲಿಗರು, ಹಿತೈಷಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಿಂದ ಕಲಾಮಂದಿರ ಕಿಕ್ಕಿರಿದು ತುಂಬಿತ್ತು. ಬೆಂಗಳೂರಿನ ಜನಮನ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯ ಕ್ರಮದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಶ್ರೀ…

ಆರೇಳು ತಿಂಗಳಲ್ಲಿ ಮನೆ ಕಟ್ಟಿ  ಫಲಾನುಭವಿಗಳಿಗೆ ಒದಗಿಸಿ
ಮೈಸೂರು

ಆರೇಳು ತಿಂಗಳಲ್ಲಿ ಮನೆ ಕಟ್ಟಿ ಫಲಾನುಭವಿಗಳಿಗೆ ಒದಗಿಸಿ

July 24, 2022

ಮೈಸೂರು, ಜು.23(ಎಸ್‍ಬಿಡಿ)- ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮಂಡ ಕಳ್ಳಿಯಲ್ಲಿ ಆರೇಳು ತಿಂಗಳಲ್ಲಿ ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡ ಬೇಕು. ಜಾಗ ಒದಗಿಸಿದರೆ ಇನ್ನೂ ಸಾವಿರ ಮನೆ ನಿರ್ಮಾಣಕ್ಕೆ ನೆರವು ನೀಡಲು ಸರ್ಕಾರ ಸಿದ್ಧವಿದೆ ಎಂದು ವಸತಿ ಹಾಗೂ ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ವಸತಿ ಇಲಾಖೆ, ರಾಜೀವ್ ಗಾಂಧಿ ವಸತಿ ನಿಗಮ, ಮೈಸೂರು ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ `ಪ್ರಧಾನಮಂತ್ರಿ ಆವಾಸ್ ಯೋಜನೆ-ಸರ್ವರಿಗೂ ಸೂರು’ ಯೋಜನೆಯಡಿ ಮೈಸೂರು ನಗರ ಚಾಮುಂಡೇ ಶ್ವರಿ…

ಕೊನೆ ಆಷಾಢ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಭಕ್ತರ ಮಹಾಪೂರ
ಮೈಸೂರು

ಕೊನೆ ಆಷಾಢ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಭಕ್ತರ ಮಹಾಪೂರ

July 23, 2022

ಮೈಸೂರು,ಜು.22(ಎಂಟಿವೈ)-ಪ್ರಸಕ್ತ ಸಾಲಿನ ಆಷಾಢ ಮಾಸದ ಕೊನೆ ಶುಕ್ರವಾರ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದ ವಿಶೇಷ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತರು ನಾಡ ದೇವತೆಯ ದರ್ಶನ ಪಡೆದರು. ಕಳೆದ ಮೂರು ಆಷಾಢ ಶುಕ್ರವಾರ ಹಾಗೂ ವರ್ಧಂತಿ ಮಹೋತ್ಸವ ದಿನಗಳಿಗಿಂತ ಕೊನೆ ಶುಕ್ರವಾರವಾದ ಇಂದು ಬೆಟ್ಟಕ್ಕೆ ಬಂದ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಶಕ್ತಿ ದೇವತೆಯ ಆರಾಧನೆಯ ಶ್ರೇಷ್ಠ ಆಷಾಢದ ಶುಕ್ರವಾರ ದಂದು ನಾಡದೇವಿಯ ದರ್ಶನ ಪಡೆದರೆ ಒಳಿತಾಗಲಿದೆ ಎಂಬ ಪ್ರತೀತಿ ಮೇರೆಗೆ ಇಂದು ರಾಜ್ಯದ ವಿವಿಧ ಜಿಲ್ಲೆ ಗಳಿಂದ…

ಜು.25ರಿಂದ ಕೆಆರ್‍ಎಸ್ ಅಣೆಕಟ್ಟೆ ಸುತ್ತಮುತ್ತಲಿನ ಕಲ್ಲುಗಣಿಗಳಲ್ಲಿ ಪರೀಕ್ಷಾರ್ಥ ಸ್ಫೋಟ
ಮೈಸೂರು

ಜು.25ರಿಂದ ಕೆಆರ್‍ಎಸ್ ಅಣೆಕಟ್ಟೆ ಸುತ್ತಮುತ್ತಲಿನ ಕಲ್ಲುಗಣಿಗಳಲ್ಲಿ ಪರೀಕ್ಷಾರ್ಥ ಸ್ಫೋಟ

July 22, 2022

ಮೈಸೂರು, ಜು.21(ಆರ್‍ಕೆ)-ಕೃಷ್ಣ ರಾಜಸಾಗರ (ಕೆಆರ್‍ಎಸ್) ಅಣೆಕಟ್ಟೆ ಸುತ್ತ ಲಿನ ಕಲ್ಲುಗಣಿಗಾರಿಕೆ ಸ್ಥಳಗಳಲ್ಲಿ ಪರೀಕ್ಷಾರ್ಥ ಸ್ಫೋಟಕ್ಕೆ (ಟ್ರಯಲ್ ಬ್ಲಾಸ್ಟ್) ಕಡೆಗೂ ದಿನಾಂಕ ನಿಗದಿಯಾಗಿದೆ. ಜಾರ್ಖಂಡ್‍ನ ಸಿಎಸ್‍ಐಆರ್-ಸಿಐಎಂಎಫ್‍ಆರ್ ತಂಡದಿಂದ 5 ಕಡೆ ಪರೀಕ್ಷೆ ಜು.25ರಿಂದ 31ರವರೆಗೆ ಪರೀಕ್ಷಾರ್ಥ ಸ್ಫೋಟ ನಡೆಸಲು ನಿರ್ಧರಿಸಲಾಗಿದ್ದು, ಮಂಡ್ಯ ಜಿಲ್ಲಾಡಳಿತವು ಸಿದ್ಧತೆ ನಡೆಸಿದೆ. ಗಣಿಗಾರಿಕೆಯಿಂದ ಕೃಷ್ಣರಾಜಸಾಗರ ಅಣೆ ಕಟ್ಟೆಗೆ ತೊಂದರೆಯಾಗುತ್ತದೆಯೇ ಎಂಬು ದನ್ನು ಖಚಿತಪಡಿಸಿಕೊಳ್ಳಲು ಈ ಸ್ಫೋಟ ನಡೆಸಲಾಗುತ್ತಿದೆ. ಅಣೆಕಟ್ಟೆ ಸುರಕ್ಷತೆ ದೃಷ್ಟಿ ಯಿಂದ ಪರೀಕ್ಷಾರ್ಥ ಸ್ಫೋಟ ಅತೀ ಮುಖ್ಯ ವಾಗಿದ್ದು, ಗೊಂದಲಗಳಿಗೆ ಉತ್ತರ ದೊರೆ…

2446 ಮನೆ ನಿರ್ಮಾಣಕ್ಕೆ ನಾಳೆ ಶಂಕುಸ್ಥಾಪನೆ
ಮೈಸೂರು

2446 ಮನೆ ನಿರ್ಮಾಣಕ್ಕೆ ನಾಳೆ ಶಂಕುಸ್ಥಾಪನೆ

July 22, 2022

ಮೈಸೂರು,ಜು.21(ಎಂಟಿವೈ)- ಚಾಮುಂಡೇ ಶ್ವರಿ ಕ್ಷೇತ್ರದ ಪಾಲಿಕೆ ವ್ಯಾಪ್ತಿಯಲ್ಲಿ ನೆಲೆಸಿರುವ 2446 ಮಂದಿ ವಸತಿಹೀನರಿಗೆ `ಪ್ರಧಾನಮಂತ್ರಿ ಆವಾಜ್ ಯೋಜನೆ-ಸರ್ವರಿಗೂ ಸೂರು’ ಯೋಜನೆ ಯಡಿ ಮನೆ ನಿರ್ಮಿಸಲು ಜು.23ರಂದು ಸಂಜೆ 4ಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ಹಳೆ ಕೌನ್ಸಿಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ವಸತಿ ಹೀನರಿಗೆ ಮನೆ ಮಂಜೂರು ಮಾಡುವ ನಿಟ್ಟಿನಲ್ಲಿ 2005ರಲ್ಲಿ ಅಂದು ಕ್ಷೇತ್ರದ ಶಾಸಕರೂ ಹಾಗೂ ಉಪಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು, ಮೈಸೂರು ತಾಲೂಕಿನ…

ವಿವಿಧ ವಸತಿ ಯೋಜನೆಯ ನೈಜ ಫಲಾನುಭವಿಗಳಿಗೆ ವಂಚನೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜಿಟಿಡಿ ಸೂಚನೆ
ಮೈಸೂರು

ವಿವಿಧ ವಸತಿ ಯೋಜನೆಯ ನೈಜ ಫಲಾನುಭವಿಗಳಿಗೆ ವಂಚನೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜಿಟಿಡಿ ಸೂಚನೆ

July 22, 2022

ಮೈಸೂರು,ಜು.21(ಎಂಟಿವೈ)-ನಕಲಿ ದಾಖಲೆ ಸೃಷ್ಟಿಸಿ, ಮೈಸೂರು ನಗರದಲ್ಲಿ ವಸತಿಹೀನರಿಗೆ ವಿವಿಧ ಯೋಜನೆಯಡಿ ಮಂಜೂರಾಗಿರುವ ಮನೆಗಳ ನೈಜ ಫಲಾನುಭವಿಗಳನ್ನು ಒಕ್ಕಲೆಬ್ಬಿಸುವ ಸಂಚು ನಡೆಯುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಬಡವರಿಗಾಗಿ ಆಶ್ರಯ ಯೋಜನೆ ಸೇರಿ ದಂತೆ ವಿವಿಧ ವಸತಿ ಯೋಜನೆಗಳಡಿ ಮನೆ ಹಾಗೂ ನಿವೇಶನ ಮಂಜೂರು ಮಾಡಲಾಗಿದ್ದು, ಆ ಯೋಜನೆಗಳ ಕೆಲ ಫಲಾನುಭವಿಗಳ ಹೆಸರಲ್ಲಿ ಕೆಲವರು ನಕಲಿ ದಾಖಲೆ…

ಕೆಆರ್‍ಎಸ್, ಕಬಿನಿಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ ಸಮರ್ಪಣೆ
ಮೈಸೂರು

ಕೆಆರ್‍ಎಸ್, ಕಬಿನಿಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ ಸಮರ್ಪಣೆ

July 21, 2022

ಮೈಸೂರು/ಶ್ರೀರಂಗಪಟ್ಟಣ, ಜು.20 (ಆರ್‍ಕೆಬಿ)- ಅವಧಿಗೆ ಮೊದಲೇ ತುಂಬಿ ತುಳುಕುತ್ತಿರುವ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಹಾಗೂ ಶ್ರೀರಂಗ ಪಟ್ಟಣ ತಾಲೂಕಿನ ಕೆಆರ್‍ಎಸ್ ಜಲಾ ಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬಾಗಿನ ಸಮರ್ಪಿಸಿದರು. ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಪತ್ನಿ ಚೆನ್ನಮ್ಮ ಅವರೊಂದಿಗೆ ಚಾಮುಂಡಿಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಹೆಲಿಕಾಪ್ಟರ್ ನಲ್ಲಿ ಕಬಿನಿ ಜಲಾಶಯ, ನಂತರ ಕೆಆರ್‍ಎಸ್ ಜಲಾಶಯಕ್ಕೆ ಆಗಮಿಸಿ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ…

ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ನಾಳೆ ಸುಪ್ರೀಂಕೋರ್ಟ್‍ಗೆ ಕ್ಷೇತ್ರ ಪುನರ್ ವಿಂಗಡಣೆ,  ಹಿಂದುಳಿದ ವರ್ಗದ ಮೀಸಲಾತಿ ವರದಿ ಸಲ್ಲಿಕೆ
ಮೈಸೂರು

ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ನಾಳೆ ಸುಪ್ರೀಂಕೋರ್ಟ್‍ಗೆ ಕ್ಷೇತ್ರ ಪುನರ್ ವಿಂಗಡಣೆ, ಹಿಂದುಳಿದ ವರ್ಗದ ಮೀಸಲಾತಿ ವರದಿ ಸಲ್ಲಿಕೆ

July 21, 2022

ಮೈಸೂರು,ಜು.20(ಪಿಎಂ)-ರಾಜ್ಯ ದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಜು.22ರಂದು ಸುಪ್ರೀಂ ಕೋರ್ಟ್‍ಗೆ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ವರದಿ ಸಲ್ಲಿಸುತ್ತಿದ್ದು, ಆ ಬಳಿಕ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚುನಾವಣೆ ಪ್ರಕ್ರಿಯೆ ನಡೆಸಲು ಕ್ರಮ ಕೈಗೊಳ್ಳಲಾಗು ವುದು ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಿಂದ ಹೆಲಿಕಾಫ್ಟರ್ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬುಧವಾರ ಬೆಳಗ್ಗೆ ಆಗಮಿಸಿದ ಅವರು, ಇದೇ ವೇಳೆ ಮಾಧ್ಯಮದವರಿಗೆ ಪ್ರಕ್ರಿಯೆ ನೀಡಿದರು. ತಾಲೂಕು ಪಂಚಾಯಿತಿ, ಜಿಲ್ಲಾ…

ಚಾಮುಂಡಿಬೆಟ್ಟದಲ್ಲಿಚಾಮುಂಡೇಶ್ವರಿ ವರ್ಧಂತಿ ಉತ್ಸವ
ಮೈಸೂರು

ಚಾಮುಂಡಿಬೆಟ್ಟದಲ್ಲಿಚಾಮುಂಡೇಶ್ವರಿ ವರ್ಧಂತಿ ಉತ್ಸವ

July 21, 2022

ಮೈಸೂರು, ಜು.20(ಎಂಟಿವೈ)- ಕೊರೊನಾ ಹಿನ್ನೆಲೆಯಲ್ಲಿ ಎರಡು ವರ್ಷ ಸರಳವಾಗಿದ್ದ ನಾಡದೇವಿ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವ ಬುಧವಾರ ವಿಜೃಂಭಣೆಯಿಂದ ನೆರವೇರಿತು. ದೇವಿಯ ಜನ್ಮ ದಿನೋತ್ಸವದ ವಿಶೇಷ ಜಾತ್ರಾ ಮಹೋತ್ಸವದಲ್ಲಿ ಅಪಾರ ಪ್ರಮಾಣದ ಭಕ್ತರು ಪಾಲ್ಗೊಂಡಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಮುಂಜಾನೆಯಿಂದಲೇ ಬೆಟ್ಟಕ್ಕೆ ಆಗಮಿ ಸಿದ್ದರಿಂದ ವರ್ಧಂತಿ ಮಹೋತ್ಸವಕ್ಕೆ ಜಾತ್ರಾ ಮೆರಗು ಬಂದಿತ್ತು. ಮೆಟ್ಟಿಲುಗಳ ಮೂಲಕ ಹಾಗೂ ಸಾರಿಗೆ ಬಸ್‍ಗಳಲ್ಲಿ ಬೆಟ್ಟಕ್ಕೆ ಬಂದಿದ್ದ ಭಕ್ತರು ದೇವಿ ದರ್ಶನ ಪಡೆಯಲು ಗಂಟೆಗಟ್ಟಲೆ ಕಾದು ನಿಂತರು. ಚಿನ್ನದ ಅಡ್ಡ ಪಲ್ಲಕ್ಕಿಯಲ್ಲಿ…

ಮೂಗೂರು ತ್ರಿಪುರ ಸುಂದರಮ್ಮ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ದರೋಡೆ: ಆರು ಮಂದಿ ಬಂಧನ
ಮೈಸೂರು

ಮೂಗೂರು ತ್ರಿಪುರ ಸುಂದರಮ್ಮ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ದರೋಡೆ: ಆರು ಮಂದಿ ಬಂಧನ

July 21, 2022

ಮೈಸೂರು, ಜು.20(ಎಂಕೆ)- ದೇವ ಸ್ಥಾನಗಳಲ್ಲಿ ದರೋಡೆ ಮಾಡುತ್ತಿದ್ದ 6 ಮಂದಿಯನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, 4,06,081 ರೂ. ನಗದು, 22 ವಿವಿಧ ಬಗೆಯ ಮೊಬೈಲ್‍ಗಳು ಹಾಗೂ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದರು. ಬುಧವಾರ ಎಸ್‍ಪಿ ಕಚೇರಿ ಸಭಾಂಗಣ ದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಜು.16ರಂದು ರಾತ್ರಿ ಟಿ.ನರಸೀಪುರ ತಾಲೂಕಿನ ಮೂಗೂರು ಗ್ರಾಮದ ಶ್ರೀ ತ್ರಿಪುರ ಸುಂದರಮ್ಮ ದೇವಸ್ಥಾನದ ಬಾಗಿಲು ಮುರಿದು ಸುಮಾರು 17.50 ಲಕ್ಷ…

1 40 41 42 43 44 1,611
Translate »