ಮೈಸೂರು, ಆ.11(ಎಂಕೆ)- ತಾಲೂ ಕಿನ ಬೋಗಾದಿ ಗ್ರಾಮದ ಸರ್ವೆ ನಂ.280ರ ವ್ಯಾಪ್ತಿಯ ನಿಂಗರಾಜಯ್ಯನ ಕೆರೆ(ಕಟ್ಟೆ) ಏರಿಯನ್ನು ಅಗೆದು ಅಕ್ರಮವಾಗಿ ಯುಜಿಡಿ ಕಾಮಗಾರಿ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಂಗಳ ವಾರ ಪ್ರತಿಭಟನೆ ನಡೆಸಿದ ಬೋಗಾದಿ ಗ್ರಾಮಸ್ಥರು ಗ್ರಾಪಂ ಅಧಿಕಾರಿಗಳಿಗೆ ದಿಗ್ಬಂ ಧನ ವಿಧಿಸಿದರು. ಪಿಡಿಒ, ಗ್ರಾಪಂ ಕಾರ್ಯ ದರ್ಶಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಮಧ್ಯಾಹ್ನ 12ರಿಂದ ಸಂಜೆ 4ರವ ರೆಗೆ ಕಚೇರಿಯೊಳಗೆ ದಿಗ್ಬಂಧನ ಗೊಳಿ ಸಿದ ಗ್ರಾಮಸ್ಥರು, ಸರ್ಕಾರದ ಆಸ್ತಿಯಲ್ಲಿ ಅಕ್ರಮವಾಗಿ ಕಾಮಗಾರಿ…
ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರುದ್ಧ ಆ.14 ಮಧ್ಯರಾತ್ರಿ ಬೆಂಗಳೂರಲ್ಲಿ ತಮಟೆ ಚಳವಳಿ
August 12, 2020ಮೈಸೂರು, ಆ.11(ಪಿಎಂ)- ಕರ್ನಾ ಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರುದ್ಧ ಜನ ಜಾಗೃತಿ ಚಳವಳಿ ರೂಪಿ ಸಲು ತೀರ್ಮಾನಿಸಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ, ಆಗಸ್ಟ್ 14ರ ಮಧ್ಯರಾತ್ರಿ 12 ಗಂಟೆಗೆ ಬೆಂಗ ಳೂರಿನಲ್ಲಿ ತಮಟೆ ಚಳವಳಿ ಹಾಗೂ ಪಂಜಿನ ಮೆರವಣಿಗೆ ನಡೆಸಲು ನಿರ್ಧರಿಸಿವೆ. ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಸರ್ಕಾರ ಗಳು ಕೊರೊನಾ…
ಸೆ.1ರಿಂದ ಪ್ರವಾಸಿಗರಿಗೆ ಬೃಂದಾವನ ಸೌಂದರ್ಯ ಸವಿಯುವ ಭಾಗ್ಯ ಸಾಧ್ಯತೆ
August 11, 2020ಮೈಸೂರು, ಆ. 10 (ಆರ್‍ಕೆ)- ಕೋವಿಡ್-19 ಸೋಂಕಿನ ಎಚ್ಚರಿಕಾ ಕ್ರಮವಾಗಿ ಪ್ರವೇಶ ಬಂದ್ ಆಗಿರುವ ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾದ ಕೃಷ್ಣ ರಾಜ ಸಾಗರ(ಕೆಆರ್‍ಎಸ್)ದ ಬೃಂದಾ ವನಕ್ಕೆ ಸೆಪ್ಟೆಂಬರ್ 1ರಿಂದ ಪ್ರವಾಸಿಗರಿಗೆ ಪ್ರವೇಶಾವಕಾಶ ಕಲ್ಪಿಸುವ ಸಾಧ್ಯತೆ ಇದೆ. ಈ ಕುರಿತು ಮಂಡ್ಯ ಜಿಲ್ಲಾಧಿಕಾರಿ ಗಳಿಗೆ ಜುಲೈ 8ರಂದು ಪತ್ರ ಬರೆದಿರುವ ಕಾವೇರಿ ನೀರಾವರಿ ನಿಗಮ ನಿಯಮಿತದ ಅಧಿಕಾರಿಗಳು, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವು ದರಿಂದ ಕೆಆರ್‍ಎಸ್ ಜಲಾಶಯಕ್ಕೆ ಅಧಿಕ ನೀರು ಹರಿದು ಬರುತ್ತಿದ್ದು, ಈಗಾಗಲೇ ಅಣೆಕಟ್ಟೆ ಸುರಕ್ಷತೆ…
ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯಲು ಆಗ್ರಹ ಡಿಸಿ ಕಚೇರಿ ಬಳಿ ವಿವಿಧ ಸಂಘಟನೆಗಳ ಪ್ರತಿಭಟನೆ
August 11, 2020ಮೈಸೂರು, ಆ.10(ಆರ್‍ಕೆಬಿ)- ಸರ್ಕಾರ ಕಾರ್ಮಿಕ ವಿರೋಧಿ ನೀತಿಯ ಕಾಯ್ದೆ ತಿದ್ದುಪಡಿಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ (ಜೆಸಿ ಟಿಯು) ಜಿಲ್ಲಾ ಘಟಕದ ಆಶ್ರಯದಲ್ಲಿ ಸೋಮವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಯನ್ನು ಖಂಡಿಸಿದ ಪ್ರತಿಭಟನಾಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮಾಲೀ ಕರ ಪರವಾಗಿ ಕಾಯ್ದೆ ತಿದ್ದುಪಡಿಯಿಂದ ಈಗಾಗಲೇ ಹಲವಾರು ಕೈಗಾರಿಕೆಗಳ ಮಾಲೀ ಕರು ಕೋವಿಡ್-19 ನೆಪದಲ್ಲಿ…
ಕುರುಬಾರಹಳ್ಳಿಯಲ್ಲಿ ಅಕ್ರಮವಾಗಿ ನೀರು ಸಂಗ್ರಹಕ್ಕೆ ಬಳಸಿದ ಮೋಟಾರ್‍ಗಳ ವಶ
August 11, 2020ಮೈಸೂರು, ಆ.10(ಪಿಎಂ)- ಕುರು ಬಾರಹಳ್ಳಿಯಲ್ಲಿ ಮುಖ್ಯ ಪೈಪ್‍ಲೈನಿಗೆ ಮೊಟಾರ್ ಅಳವಡಿಸಿ ನೇರವಾಗಿ ನೀರು ಪಡೆಯುತ್ತಿದ್ದ ಮನೆಗಳ ಮೇಲೆ ಸೋಮ ವಾರ ಬೆಳಿಗ್ಗೆ ದಾಳಿ ನಡೆಸಿರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು, ಅಕ್ರಮ ವಾಗಿ ನೀರು ಸಂಗ್ರಹಿಸಲು ಬಳಸುತ್ತಿದ್ದ ಮೋಟಾರ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಹಾಗೂ ಪಾಲಿಕೆ ಸದಸ್ಯರ ಸಹಕಾರದೊಂದಿಗೆ ದಾಳಿ ನಡೆಸಿದ ನಗರ ಪಾಲಿಕೆ ವಾಣಿವಿಲಾಸ ವಾಟರ್ ವಕ್ರ್ಸ್ ಅಧಿಕಾರಿಗಳು, ಅಕ್ರಮವಾಗಿ ನೀರು ಸಂಗ್ರ ಹಿಸಲು ಬಳಸಿದ್ದ ವಿದ್ಯುತ್ ಮೋಟಾರ್ ಗಳನ್ನು ವಶಪಡಿಸಿಕೊಂಡರು. ಅಲ್ಲದೆ, ಮತ್ತೆ ಇದು ಪುನರಾವರ್ತನೆ…
ಅತಿಥಿ ಉಪನ್ಯಾಸಕರಿಗೆ ಬಾಕಿ ವೇತನ ಪಾವತಿ ಜೊತೆಗೆ ಸೇವಾ ಭದ್ರತೆ ಕಲ್ಪಿಸಲು ಪರಿಷತ್ ಸದಸ್ಯ ಮರಿತಿಬ್ಬೇಗೌಡರ ಆಗ್ರಹ
August 11, 2020ಮೈಸೂರು, ಆ.9(ಎಸ್‍ಬಿಡಿ)- ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಬಾಕಿ ವೇತನ ಬಿಡುಗಡೆ ಮಾಡುವು ದರೊಂದಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಸೇವಾ ಭದ್ರತೆ ಕಲ್ಪಿಸುವಂತೆ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಸರ್ಕಾರವನ್ನು ಆಗ್ರಹಿಸಿದ್ದಾರೆ. ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ 15-20 ವರ್ಷದಿಂದ ಕಡಿಮೆ ವೇತನಕ್ಕೆ ಕಾರ್ಯ ನಿರ್ವಹಿ ಸುತ್ತಿರುವ ಉಪನ್ಯಾಸಕರು ಬಹಳಷ್ಟಿದ್ದಾರೆ. ಹಾಗೆಯೇ 2019-20ನೇ ಶೈಕ್ಷಣಿಕ ವರ್ಷದಲ್ಲಿ 14 ಸಾವಿರಕ್ಕಿಂತ ಹೆಚ್ಚು ಉಪನ್ಯಾಸಕರು ಸೇವೆ ಸಲ್ಲಿಸಿದ್ದು ಅವರಿಗೆ ಕಳೆದ ಮಾರ್ಚ್‍ವರೆಗೆ ಮಾತ್ರ ವೇತನ ಬಿಡುಗಡೆ…
ಆ.24ರ ಕೆಎಎಸ್ ಪೂರ್ವಭಾವಿ ಪರೀಕ್ಷೆ ಮುಂದೂಡಲು ವಿವಿಧ ಸಂಘಟನೆಗಳ ಆಗ್ರಹ
August 11, 2020ಮೈಸೂರು, ಆ.10(ಆರ್‍ಕೆಬಿ)- ಕೆಪಿಎಸ್‍ಸಿ ಆ.24ರಂದು ನಡೆಸಲು ಉದ್ದೇಶಿಸಿರುವ ಕೆಎಎಸ್ ಪೂರ್ವಭಾವಿ ಪರೀಕ್ಷೆ ಯನ್ನು ಕೂಡಲೇ ಮುಂದೂಡಬೇಕೆಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ದಲಿತ ಸಂಘಟನೆಗಳ ಒಕ್ಕೂಟ, ದಲಿತ ವಿದ್ಯಾರ್ಥಿ ಒಕ್ಕೂಟ ಆಗ್ರಹಿಸಿವೆ. ಮೈಸೂರು ಪತ್ರಕರ್ತರ ಭವನದಲ್ಲಿ ಸೋಮವಾರ ಏರ್ಪಡಿ ಸಿದ್ದ ಸುದ್ದಿಗೋಷ್ಠಿಯಲ್ಲಿ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಯಾವುದೇ ನೇಮಕಾತಿ ನಡೆಸ ದಂತೆ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಕೆಪಿಎಸ್ಸಿ ಗಾಳಿಗೆ ತೂರಿದೆ. ಪರೀಕ್ಷೆ ಬರೆಯುವವರ ಪೈಕಿ ಶೇ.20ರಷ್ಟು ಮಂದಿ ಕೊರೊನಾ ಕರ್ತವ್ಯದಲ್ಲಿ…
ಸಚಿವ ಎಸ್.ಟಿ.ಸೋಮಶೇಖರ್ ಕೊರೊನಾದಿಂದ ಮುಕ್ತ
August 11, 2020ಮೈಸೂರು,ಆ.10(ಆರ್‍ಕೆ)- ಕೊರೊನಾ ಸೋಂಕಿನಿಂದ ತಾವು ಮುಕ್ತರಾಗಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಈ ವಿಷಯ ತಿಳಿಸಿರುವ ಅವರು, ತಮಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆ ಯಲ್ಲಿ ಈಗಾಗಲೇ ತಾವು 14 ದಿನಗಳ ಹೋಂ ಕ್ವಾರಂಟೈನ್ ಅವಧಿ ಮುಗಿಸಿದ್ದು ಮತ್ತೆ ಸ್ವ್ಯಾಬ್ ಟೆಸ್ಟ್ ಮಾಡಲಾಗಿ ನೆಗೆಟಿವ್ ಬಂದಿದೆ. ಹಾಗಾಗಿ ತಾವು ಸಂಪೂರ್ಣ ಗುಣಮುಖರಾಗಿ ರುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ತಮ್ಮ ಪುತ್ರ ನಿಶಾಂತ್ ಸೋಮಶೇಖರ್‍ಗೂ ಕೊರೊನಾ ದೃಢ ಪಟ್ಟಿತ್ತು. ಈಗ ಇಬ್ಬರೂ…
ಸಾರ್ವತ್ರಿಕ ರಜೆ ಹೊರತುಪಡಿಸಿ ಉಳಿದೆಲ್ಲಾ ದಿನ ಅರಮನೆಗೆ ಪ್ರವೇಶ
August 11, 2020ಮೈಸೂರು,ಆ.10-ಮೈಸೂರು ಅರಮನೆ ಮಂಡಳಿ ವತಿಯಿಂದ ಆ.8ರಿಂದ ಪ್ರತಿ ಶನಿವಾರ, ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳನ್ನು ಒಳಗೊಂಡಂತೆ ಎಲ್ಲಾ ದಿನಗಳಂದು ಪ್ರವಾಸಿ ಗರಿಗೆ ಅರಮನೆ ತೆರೆಯಲಾಗುತ್ತಿದೆ ಎಂದು ಅರಮನೆ ಮಂಡಳಿ ಉಪನಿರ್ದೇಶಕರು ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಪ್ರವಾಸಿಗರಿಗೆ ಅರಮನೆ ಮುಕ್ತವಾಗಿದ್ದು, ಅರಮನೆಯ ಆವರಣದಲ್ಲಿ ಸಂಜೆ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿರುತ್ತದೆ ಹಾಗೂ ಪ್ರತಿ ಭಾನುವಾರದಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯನ್ನು ಸಹ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.
ಜೆಎಸ್‍ಎಸ್ ಆಯುರ್ವೇದ ಆಸ್ಪತ್ರೆಯಿಂದ ರೋಗ ನಿರೋಧಕ ಶಕ್ತಿ ವರ್ಧಕ ಇಮ್ಯೂನ್ ಬೂಸ್ಟರ್ ಕಿಟ್ ಬಿಡುಗಡೆ
August 11, 2020ಮೈಸೂರು, ಆ.10(ಆರ್‍ಕೆಬಿ)- ಕೊರೊನಾ ಸೋಂಕಿನ ಹಾವಳಿಯ ನಡುವೆ ಜೆಎಸ್‍ಎಸ್ ಆಯುರ್ವೇದ ಆಸ್ಪತ್ರೆಯು ರೋಗ ನಿರೋಧಕ ಶಕ್ತಿ ವೃದ್ಧಿಗೆ ಪಾರಂಪರಿಕ ಪದ್ಧತಿ ಅನುಸರಣೆಗೆ ಮುಂದಾ ಗಿದೆ. ಕೊರೊನಾ ಸೋಂಕು ಬಾಧಿಸ ದಂತೆ ಜನರು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಜೆಎಸ್‍ಎಸ್ ಆಯು ರ್ವೇದ ಆಸ್ಪತ್ರೆಯು ಚ್ಯವನಪ್ರಾಶ, ಹರಿ ದ್ರಾರಸ, ಕಷಾಯ ಚೂರ್ಣ, ರಕ್ಷೋಘ್ನ ಧೂಪ, ಅಣುತೈಲ ನಶ್ಯಗಳನ್ನು ಒಳಗೊಂಡ ಇಮ್ಯೂನ್ ಬೂಸ್ಟರ್ ಕಿಟ್ ಹೊರತಂದಿದೆ. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಸೋಮವಾರ ಮೈಸೂ ರಿನ ಚಾಮುಂಡಿಬೆಟ್ಟದ…










