ಮೈಸೂರು

ಶೌಚಾಲಯ ನಿರ್ಮಿಸಿಕೊಟ್ಟರೂ ಬಳಸದ ಜನತೆ
ಮೈಸೂರು

ಶೌಚಾಲಯ ನಿರ್ಮಿಸಿಕೊಟ್ಟರೂ ಬಳಸದ ಜನತೆ

July 31, 2020

ಮೈಸೂರು, ಜು.30(ಆರ್‍ಕೆಬಿ)- ಶೌಚಾಲಯ ಗಳಿದ್ದರೂ ಅದರ ಬಳಕೆ ಪ್ರಮಾಣ ಕಡಿಮೆಯಾಗು ತ್ತಿದೆ. ಯಾವ ಉದ್ದೇಶಕ್ಕಾಗಿ ಶೌಚಾಲಯ ಬಳಸ ಬೇಕೋ ಆ ಉದ್ದೇಶ ಈಡೇರುತ್ತಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ಬೇಸರ ವ್ಯಕ್ತಪಡಿಸಿದರು. ಮೈಸೂರು ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ನೀರಿನ ಕೊರತೆ, ಶೌಚಾಲಯ ಬಳಕೆ ಬಗ್ಗೆ ಅರಿವಿಲ್ಲದಿರುವುದು, ಅಲ್ಲದೆ ಮನೆಯಂಗಳದಲ್ಲಿ ಶೌಚಾಲಯವೇಕೆ? ಎಂಬ ಮನ ಸ್ಥಿತಿಯಿಂದಾಗಿ ಶೌಚಾಲಯಗಳ ಬಳಕೆ ಕಡಿಮೆ ಇದೆ. ಬಯಲುಶೌಚದಿಂದ…

1-2 ತಿಂಗಳಲ್ಲಿ ಪ್ರತಿ ದಿನ 10 ಲಕ್ಷ ಕೋವಿಡ್-19 ಟೆಸ್ಟ್
ಮೈಸೂರು

1-2 ತಿಂಗಳಲ್ಲಿ ಪ್ರತಿ ದಿನ 10 ಲಕ್ಷ ಕೋವಿಡ್-19 ಟೆಸ್ಟ್

July 31, 2020

ನವದೆಹಲಿ, ಜು.30- ಒಂದೆರಡು ತಿಂಗಳುಗಳಲ್ಲಿ ಪ್ರತಿ ದಿನ 10 ಲಕ್ಷ ಕೋವಿಡ್-19 ಸೋಂಕು ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ. ಭಾರತದಲ್ಲಿ ಈಗ ದಿನಂಪ್ರತಿ 5 ಲಕ್ಷ ಸೋಂಕು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಮುಂದಿನ ಒಂದು ಅಥವಾ ಎರಡು ತಿಂಗಳಲ್ಲಿ ಈ ಸಂಖ್ಯೆ ಯನ್ನು ದುಪ್ಪಟ್ಟು ಮಾಡುವ ಗುರಿ ಹೊಂದಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಕೋವಿಡ್-19ಗೆ ಸಂಬಂಧಿಸಿದ ವೈಜ್ಞಾನಿಕ ಮತ್ತು ಕೈಗಾ ರಿಕಾ ಸಂಶೋಧನೆ ತಂತ್ರಜ್ಞಾನಗಳ (ಸಿಎಸ್‍ಐಆರ್) ಸಂಗ್ರಹವನ್ನು ಬಿಡುಗಡೆ ಮಾಡಿ ಮಾತನಾಡಿರುವ ಹರ್ಷವರ್ಧನ್,…

ಆ.3ರಿಂದ ಹಲವು ಹಂತದ ಹೋರಾಟಕ್ಕೆ ರೈತ ಸಂಘಟನೆ ಒಕ್ಕೂಟ ನಿರ್ಧಾರ
ಮೈಸೂರು

ಆ.3ರಿಂದ ಹಲವು ಹಂತದ ಹೋರಾಟಕ್ಕೆ ರೈತ ಸಂಘಟನೆ ಒಕ್ಕೂಟ ನಿರ್ಧಾರ

July 31, 2020

ಕೋವಿಡ್, ಲಾಕ್‍ಡೌನ್ ಪರಿಣಾಮ ರೈತರಿಗೆ ಶೇ.75ರಷ್ಟು ಆದಾಯ ನಷ್ಟ: ಕುರುಬೂರು ಮೈಸೂರು, ಜು.30(ಆರ್‍ಕೆಬಿ)- ಕೋವಿಡ್-19 ಹಿನ್ನೆಲೆಯ ಲಾಕ್ ಡೌನ್‍ನಿಂದಾಗಿ ಹೂವು, ಹಣ್ಣು, ತರಕಾರಿ ಕೃಷಿ ಹಾಗೂ ಕೋಳಿ ಮತ್ತು ಮೀನು ಸಾಕಾಣಿಕೆಯಿಂದ ಬರಬೇಕಿದ್ದ ಆದಾಯದಲ್ಲಿ ರೈತರಿಗೆ ಶೇ.75ರಷ್ಟು ನಷ್ಟವಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಇದೇ ವೇಳೆ ಸರ್ಕಾರ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಮತ್ತಷ್ಟು ಹೊಡೆತ ನೀಡಿದೆ. ಇದೆಲ್ಲವನ್ನೂ ವಿರೋ ಧಿಸಿ…

ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಎಐಡಿಎಸ್‍ಓ ಖಂಡನೆ
ಮೈಸೂರು

ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಎಐಡಿಎಸ್‍ಓ ಖಂಡನೆ

July 31, 2020

ಮೈಸೂರು, ಜು. 30- ಶಿಕ್ಷಣವನ್ನು ಖಾಸಗೀಕರಣ, ವ್ಯಾಪಾರೀಕರಣ, ಕೇಂದ್ರೀಕರಣ, ವೃತ್ತಿ ಕೇಂದ್ರತೆ ಹಾಗೂ ಕೋಮುವಾದೀಕರಣಗೊಳಿಸುವ ನಿಟ್ಟಿನಲ್ಲಿ ಇತ್ತೀಚೆಗೆ ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಶಿಕ್ಷಣ ನೀತಿ-2020 ಅನುಮೋದಿಸಿರುವುದನ್ನು ಅಖಿಲ ಭಾರತ ಪ್ರಜಾ ಸತ್ತಾ ತ್ಮಕ ವಿದ್ಯಾರ್ಥಿ ಸಂಘಟನೆ (ಂIಆSಔ) ರಾಜ್ಯಾಧ್ಯಕ್ಷೆ ಅಶ್ವನಿ ಕೆ.ಎಸ್. ಮತ್ತು ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಖಂಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಸರ್ಕಾರವು ಈಗಿರುವ ಪ್ರಜಾತಾಂತ್ರಿಕ ರೂಢಿಗಳನ್ನು ಧ್ವಂಸಗೊಳಿಸಿದ್ದಲ್ಲದೇ, ಶಿಕ್ಷಣದ ನೀತಿಯನ್ನು ರೂಪಿಸುವಲ್ಲಿ ರಾಜ್ಯ ಸರ್ಕಾರಗಳ ಪಾತ್ರವನ್ನು…

ಸರಳ, ಸುರಕ್ಷಿತ ಬಕ್ರೀದ್ ಆಚರಣೆಗೆ ಪೊಲೀಸರ ಸಲಹೆ
ಮೈಸೂರು

ಸರಳ, ಸುರಕ್ಷಿತ ಬಕ್ರೀದ್ ಆಚರಣೆಗೆ ಪೊಲೀಸರ ಸಲಹೆ

July 31, 2020

ಮೈಸೂರು, ಜು.30(ಎಂಕೆ)- ಮೈಸೂರು ನಗರದೆಲ್ಲೆಡೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದವರು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ, ಸಾಮಾಜಿಕ ಅಂತರ ಕಾಯ್ದುಕೊಂಡು ಸರಳವಾಗಿ ಬಕ್ರೀದ್ ಆಚರಣೆ ಮಾಡುವಂತೆ ಪೊಲೀಸರು ಸಲಹೆ ನೀಡಿದ್ದಾರೆ. ಕಳೆದೆರಡು ದಿನಗಳಿಂದ ನಗರದ ಅಶೋಕ ರಸ್ತೆಯಲ್ಲಿರುವ ಮೀಲಾದ್ ಪಾರ್ಕ್, ಉದಯಗಿರಿಯ ನೆಹರು ಪಾರ್ಕ್ ಹಾಗೂ ಪ್ರಮುಖ ಮಸೀದಿಗಳಲ್ಲಿ ಮುಸ್ಲಿಂ ಧರ್ಮಗುರುಗಳು, ಸ್ವಯಂಸೇವಕರೊಂದಿಗೆ ಸಭೆ ನಡೆಸಿರುವ ಎನ್.ಆರ್ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಿವಶಂಕರ್ ಮತ್ತು ದೇವರಾಜ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಶಿಧರ್ ಬಕ್ರೀದ್…

ಬಿಎಂಶ್ರೀ ನಗರದಲ್ಲಿ ವಿಜಯನಗರ ಕಾಲದ ಮೂರು ವೀರಗಲ್ಲು ಪತ್ತೆ
ಮೈಸೂರು

ಬಿಎಂಶ್ರೀ ನಗರದಲ್ಲಿ ವಿಜಯನಗರ ಕಾಲದ ಮೂರು ವೀರಗಲ್ಲು ಪತ್ತೆ

July 31, 2020

ಮೈಸೂರು, ಜು.30(ಎಂಕೆ)- ಮೈಸೂರಿನಲ್ಲಿ 15ನೇ ಶತ ಮಾನದ ಮೂರು ವೀರಗಲ್ಲುಗಳು ಪತ್ತೆಯಾಗಿದ್ದು, ವಿಜಯ ನಗರ ಸಾಮ್ರಾಜ್ಯದ ಅವಧಿಯದ್ದೆಂದು ಹೇಳಲಾಗುತ್ತಿದೆ. ನಗರದ ಮೇಟಗಳ್ಳಿಯ ಬಿಎಂಶ್ರೀ ನಗರದ ಮಹಾಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿ ಸ್ವಚ್ಛತೆಗೆ ಮುಂದಾದಾಗ ಮಣ್ಣಿನಲ್ಲಿ ಹುದುಗಿದ್ದ ಒಂದು ವೀರಗಲ್ಲು ಹಾಗೂ ಗಿಡಗಂಟಿಗಳ ಮಧ್ಯೆ ಮರೆಯಾಗಿದ್ದ ಎರಡು ವೀರಗಲ್ಲುಗಳು ದೊರೆತಿವೆ. ಯುದ್ಧದಲ್ಲಿ ಮಡಿದ ವೀರರನ್ನು ಸ್ಮರಿಸುವ ಸಂಕೇತವಾಗಿ ನಿರ್ಮಿಸಿರುವ ಕÀಲ್ಲುಗಳು ಇವು ಎಂದು ಹೇಳಲಾಗಿದೆ. ವಿಷಯ ತಿಳಿಯುತ್ತಿ ದ್ದಂತೆ ಸ್ಥಳಕ್ಕೆ ಆಗಮಿಸಿದ ಪುರಾತತ್ವ ಇಲಾಖೆ ಅಧಿಕಾರಿಗಳು, ಸ್ಥಳ ಪರಿಶೀಲನೆ ನಡೆಸಿ,…

ಚಿತ್ರೋದ್ಯಮದಲ್ಲಿ ಒಗ್ಗಟ್ಟಿನ ಮಂತ್ರ
ಮೈಸೂರು

ಚಿತ್ರೋದ್ಯಮದಲ್ಲಿ ಒಗ್ಗಟ್ಟಿನ ಮಂತ್ರ

July 31, 2020

ಕ್ರೇಜಿಸ್ಟಾರ್ ರವಿಚಂದ್ರನ್, ಉಪೇಂದ್ರ, ರಕ್ಷಿತ್ ಶೆಟ್ಟಿ, ಪುನೀತ್ ರಾಜ್‍ಕುಮಾರ್, ಯಶ್, ದುನಿಯಾ ವಿಜಯ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಸ್ಟಾರ್ ನಾಯಕ ನಟರು ಶಿವರಾಜ್‍ಕುಮಾರ್ ಅವರ ಮನೆಯಲ್ಲಿ ಒಟ್ಟಾಗಿ ಸೇರಿ ಚಿತ್ರರಂಗದ ಮುಂದಿನ ನಡೆ ಬಗ್ಗೆ ಚರ್ಚೆ ನಡೆಸುವ ಮೂಲಕ ನಾವೆಲ್ಲ ಎಂದಿಗೂ ಒಂದೇ ಎಂಬುದನ್ನು ತೋರಿಸಿಕೊಟ್ಟರು. ಕೆಲ ದಿನಗಳ ಹಿಂದಷ್ಟೆ ಶಿವರಾಜ್‍ಕುಮಾರ್ ಅವರ ಮನೆಯಲ್ಲಿ ಸಭೆ ನಡೆಸಿದ್ದ ನಿರ್ಮಾಪಕರು, ವಿತರಕರು, ಪ್ರದರ್ಶಕರುಗಳೆಲ್ಲ ಶಿವರಾಜ್‍ಕುಮಾರ್ ಅವರನ್ನು ಕನ್ನಡ ಚಿತ್ರರಂಗದ ಮುಂದಿನ ನಾಯಕ ಎಂದು ಒಮ್ಮತದಿಂದ ಆಯ್ಕೆ ಮಾಡಿ…

ಇನ್ನು ಲಾಕ್‍ಡೌನ್ ಪ್ರಸ್ತಾಪ ಕೈಬಿಟ್ಟು ಕೊರೊನಾ ಜೊತೆಗೆ ಬದುಕುವ ಕೌಶಲ್ಯ ಕಲಿಯೊಣ
ಮೈಸೂರು

ಇನ್ನು ಲಾಕ್‍ಡೌನ್ ಪ್ರಸ್ತಾಪ ಕೈಬಿಟ್ಟು ಕೊರೊನಾ ಜೊತೆಗೆ ಬದುಕುವ ಕೌಶಲ್ಯ ಕಲಿಯೊಣ

July 28, 2020

ಮೈಸೂರು, ಜು.27(ಪಿಎಂ)- ಇನ್ನು ಲಾಕ್‍ಡೌನ್ ಪ್ರಸ್ತಾಪ ಕೈಬಿಟ್ಟು ಕೊರೊನಾ ಜೊತೆಗೆ ಬದುಕುವ ಕೌಶಲ್ಯ ಕಲಿತು ರಾಜ್ಯದ ಅಭಿವೃದ್ಧಿಗೆ ನಾಂದಿ ಹಾಡಬೇಕಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯ ಬಿಜೆಪಿ ಸರ್ಕಾರ ವರ್ಷ ಪೂರೈಸಿರುವ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ `ಸವಾಲುಗಳ 1 ವರ್ಷ ಪರಿ ಹಾರದ ಸ್ಪರ್ಶ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದ ಜನತೆಯ ಋಣ ತೀರಿಸಬೇಕಿದ್ದು, ಹೀಗಾಗಿ ಮಾಡಬೇಕಿರುವ ಕೆಲಸ ಸರ್ಕಾರದ…

ಪ್ರವಾಹದಿಂದ ಮನೆ ಕಳೆದುಕೊಂಡ ಕಪಿಲಾ ನದಿ ತೀರದ ನಿವಾಸಿಯಿಂದ ಸಿಎಂಗೆ ಕೃತಜ್ಞತೆ
ಮೈಸೂರು

ಪ್ರವಾಹದಿಂದ ಮನೆ ಕಳೆದುಕೊಂಡ ಕಪಿಲಾ ನದಿ ತೀರದ ನಿವಾಸಿಯಿಂದ ಸಿಎಂಗೆ ಕೃತಜ್ಞತೆ

July 28, 2020

ಮೈಸೂರು, ಜು.27(ಪಿಎಂ)- ಕಳೆದ ವರ್ಷ ಉಂಟಾದ ಪ್ರವಾಹದಿಂದ ನಂಜನಗೂಡು ಕಪಿಲಾ ನದಿ ತೀರದಲ್ಲಿ ಮನೆ ಕಳೆದುಕೊಂಡಿದ್ದ ಎನ್.ಸಿ.ಬಸವಣ್ಣ ಸರ್ಕಾರದ ಪರಿಹಾರ ಧನದಿಂದ ಮನೆ ಕಟ್ಟಿಕೊಳ್ಳುತ್ತಿರುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೆ ತಂದು ಸರ್ಕಾರಕ್ಕೆ ಕೃತಜ್ಞತೆ ಅರ್ಪಿಸಿದರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ರಾಜ್ಯ ಬಿಜೆಪಿ ಸರ್ಕಾರ ವರ್ಷ ಪೂರೈಸಿರುವ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ `ಸವಾಲುಗಳ 1 ವರ್ಷ ಪರಿಹಾರದ ಸ್ಪರ್ಶ’ ಕಾರ್ಯಕ್ರಮದಲ್ಲಿ ಮೈಸೂರು ಜಿಪಂ ಸಭಾಂಗಣದಿಂದ ಆನ್ ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಬಸವಣ್ಣ ಮುಖ್ಯಮಂತ್ರಿಗಳು…

`ಕೋವಿಡ್ ದೃಢಪಟ್ಟರೆ ಆಸ್ಪತ್ರೆಗೆ ಹೋಗಲು ಅಂಜದಿರಿ’
ಮೈಸೂರು

`ಕೋವಿಡ್ ದೃಢಪಟ್ಟರೆ ಆಸ್ಪತ್ರೆಗೆ ಹೋಗಲು ಅಂಜದಿರಿ’

July 28, 2020

ಮೈಸೂರು, ಜು.27(ವೈಡಿಎಸ್)- `ಕೋವಿಡ್-19 ಭಯಪಡ ಬೇಕಾದ ರೋಗವಲ್ಲ. ಇದಕ್ಕೆ ಇನ್ನೂ ಔಷಧ ಕಂಡು ಹಿಡಿದಿಲ್ಲ. ಹಾಗಾಗಿ ಮುನ್ನೆಚ್ಚರಿಕೆಯಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪೌಷ್ಟಿಕ ಆಹಾರ ಸೇವಿಸ ಬೇಕು. ನಾನು ಬಹುಬೇಗ ಗುಣಮುಖವಾಗಲು ನನ್ನಲ್ಲಿನ ಧೈರ್ಯ, ವಿಶ್ವಾಸವೇ ಮದ್ದಾಗಿತ್ತು’… ಇದು ಮಂಡಿಮೊಹಲ್ಲಾ ನಿವಾಸಿ ಶಹಾಬುದ್ದೀನ್ ಅವರ ಭರವಸೆಯ ನುಡಿಗಳು. `ನಾನು ದುಬೈನಲ್ಲಿ ಕೆಲಸ ಮಾಡುತ್ತಿದ್ದೆ. ಕೊರೊನಾ ವಿಶ್ವದೆಲ್ಲೆಡೆ ಹರಡುತ್ತಿದ್ದುದರಿಂದ ಮೈಸೂರಿಗೆ ಬಂದೆ. ನಂತರದಲ್ಲಿ ಸ್ವತಃ ಕ್ವಾರಂಟೈನ್‍ಗೆ ಒಳಗಾದೆ. ಕೆಲ ದಿನಗಳ ನಂತರ ವಿಪರೀತ ಕೆಮ್ಮು ಕಾಣಿಸಿಕೊಂಡಿತು. ಜ್ವರ ಇರಲಿಲ್ಲ….

1 475 476 477 478 479 1,611
Translate »