ಮೈಸೂರು

ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿದ ಕೂಗು
ಮೈಸೂರು

ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿದ ಕೂಗು

June 29, 2022

ಮೈಸೂರು, ಜೂ.28(ಆರ್‍ಕೆ)- ಮಲೈ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಮಾದರಿಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದ ಸಂರಕ್ಷಣೆಗಾಗಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕೆಂಬ ಕೂಗು ಹೆಚ್ಚುತ್ತಿದೆ. ಕಾಂಕ್ರೀಟ್ ಕಾಡಿನ ಹೊರತಾಗಿ ನೈಸರ್ಗಿಕ ವಾಗಿಯೇ ಚಾಮುಂಡಿಬೆಟ್ಟ ಉಳಿಸಿಕೊಳ್ಳುವ ಜೊತೆಗೆ ಅಧಿದೇವತೆ ಚಾಮುಂಡೇಶ್ವರಿ ದೇವಸ್ಥಾನವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರತ್ಯೇಕ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗ ಬೇಕೆಂದು ಸೋಮವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆಷಾಢ ಶುಕ್ರವಾರ ಸಂಬಂಧ ಚಾಮುಂಡಿಬೆಟ್ಟದಲ್ಲಿ ನಡೆಯುವ ವಿಶೇಷ ಪೂಜಾ ಕಾರ್ಯಕ್ರಮ ಪೂರ್ವಸಿದ್ಧತಾ ಸಭೆಯಲ್ಲಿ ಉಪಸ್ಥಿತ ರಿದ್ದ…

ಕುಡಿದ ಅಮಲಿನಲ್ಲಿ ಪತ್ನಿಯ ರುಂಡ-ಮುಂಡ ಬೇರ್ಪಡಿಸಿದ ಪತಿ
ಮೈಸೂರು

ಕುಡಿದ ಅಮಲಿನಲ್ಲಿ ಪತ್ನಿಯ ರುಂಡ-ಮುಂಡ ಬೇರ್ಪಡಿಸಿದ ಪತಿ

June 29, 2022

ಮೈಸೂರು, ಜೂ.28(ಆರ್‍ಕೆ)- ಕೌಟುಂಬಿಕ ಕಲಹದಿಂದ ಕುಡಿದ ಅಮಲಿನಲ್ಲಿ ಪತಿ, ಪತ್ನಿಯ ರುಂಡ-ಮುಂಡ ಬೇರ್ಪಡಿಸಿ, ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮೈಸೂರು ತಾಲೂಕು ಚೆಟ್ಟನಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ವರುಣಾ ಹೋಬಳಿ ಚೆಟ್ಟನಹಳ್ಳಿ ಗ್ರಾಮದ ನಿವಾಸಿ ದೇವರಾಜು, ತನ್ನ ಪತ್ನಿ ಪುಟ್ಟಮ್ಮ (45)ನನ್ನು ಭೀಭತ್ಸವಾಗಿ ಹತ್ಯೆಗೈದಿದ್ದಾನೆ. ಕಂಠಪೂರ್ತಿ ಕುಡಿದು ಬಂದ ದೇವರಾಜು, ಸೋಮವಾರ ಸಂಜೆ 4 ಗಂಟೆ ವೇಳೆಯಲ್ಲಿ ಮಚ್ಚಿನಿಂದ ಪತ್ನಿಯ ಕತ್ತು ಕತ್ತರಿಸಿ ಪರಾರಿಯಾಗಿದ್ದಾನೆ. ಕಾಲೇಜಿಗೆ ಹೋಗಿದ್ದ ಪುತ್ರಿ ಸಂಜೆ 5.30 ಗಂಟೆ ವೇಳೆಗೆ ಮನೆಗೆ ಹಿಂದಿರುಗಿದಾಗ…

ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮಕ್ಕಳೊಂದಿಗೆ ಗೃಹಿಣಿ ಆತ್ಮಹತ್ಯೆ
ಮೈಸೂರು

ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮಕ್ಕಳೊಂದಿಗೆ ಗೃಹಿಣಿ ಆತ್ಮಹತ್ಯೆ

June 29, 2022

ತಿ.ನರಸೀಪುರ, ಜೂ.28(ಎಸ್‍ಕೆ)- ಪತಿಯ ಅಕ್ರಮ ಸಂಬಂಧದಿಂದ ಮನನೊಂದ ಗೃಹಿಣಿ ತನ್ನೆರಡು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೋಜಾ(30) ತನ್ನ ಪತಿ ನಿಂಗರಾಜು ಬೇರೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇರಿಸಿಕೊಂಡಿದ್ದಾ ನೆಂಬ ಕಾರಣದಿಂದ ಮನನೊಂದು ಮಕ್ಕಳಾದ ಪುಷ್ಪಾಂಜಲಿ(5) ಮತ್ತು ಗೀತಾಂಜಲಿ(3) ಇಬ್ಬರನ್ನು ನೇಣು ಹಾಕಿ ತಾನು ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 10 ವರ್ಷಗಳ ಹಿಂದೆ ರೋಜಾಳ ವಿವಾಹ ಮಾವಿನಹಳ್ಳಿಯ ನಿಂಗರಾಜುವಿನೊಂದಿಗೆ ನಡೆದಿತ್ತು. ಇವರಿಗೆ…

ವಿದ್ಯುತ್ ದರ ಏರಿಕೆ ಕೈಬಿಡಲು ಆಗ್ರಹಿಸಿ ಸಿಪಿಐ(ಎಂ) ಒತ್ತಾಯ
ಮೈಸೂರು

ವಿದ್ಯುತ್ ದರ ಏರಿಕೆ ಕೈಬಿಡಲು ಆಗ್ರಹಿಸಿ ಸಿಪಿಐ(ಎಂ) ಒತ್ತಾಯ

June 25, 2022

ಪ್ರತಿ ಯೂನಿಟ್ ವಿದ್ಯುತ್ ದರವನ್ನು 10 ಪೈಸೆಯಿಂದ 20 ಪೈಸೆಗೆ ಹಾಗೂ ವಾಣಿಜ್ಯ ಬಳಕೆಯ ವಿದ್ಯುತ್ ದರ 15 ಪೈಸೆಯಿಂದ 25 ಪೈಸೆಗೆ ಹೆಚ್ಚಳ ಮಾಡಿ ಜನಸಾಮಾನ್ಯರ ಮೇಲೆ ಮತ್ತೊಂದು ಹೊರೆಯನ್ನು ಹೇರಲು ಮುಂದಾಗಿರುವ ವಿದ್ಯುತ್ ಕಂಪನಿಗಳ ಕ್ರಮವನ್ನು ವಿರೋಧಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾಕ್ರ್ಸ್‍ವಾದಿ)ದ ಮೈಸೂರು ಜಿಲ್ಲಾ ಸಮಿತಿಯ ಕಾರ್ಯಕರ್ತರು ಶುಕ್ರವಾರ ಮೈಸೂರಿನ ವಿ.ವಿ.ಮೊಹಲ್ಲಾದ ಸೆಸ್ಕ್ ವಿಭಾಗೀಯ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ಕಳೆದ 2009ರಿಂದ 2022ರ ಇಂದಿನವರೆಗೆ ಪ್ರತಿ ಯೂನಿಟ್ ವಿದ್ಯುತ್ ದರವನ್ನು 2.70ರೂ.ಗಳಷ್ಟು…

ಕೊಡಗು, ಹಾಸನ, ಮಂಡ್ಯದ ಕೆಲವೆಡೆ ಭೂಕಂಪನ
ಮೈಸೂರು

ಕೊಡಗು, ಹಾಸನ, ಮಂಡ್ಯದ ಕೆಲವೆಡೆ ಭೂಕಂಪನ

June 24, 2022

ಮೈಸೂರು, ಜೂ.23- ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಯ ಕೆಲವೆಡೆ ಗುರುವಾರ ಮುಂಜಾನೆ ಲಘು ಭೂಕಂಪನ ಸಂಭವಿಸಿದ್ದು, ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ. ಅದರಲ್ಲೂ ಈ ಹಿಂದಿನ ಕಹಿ ಘಟನೆಗಳಿಂದಾಗಿ ಕೊಡಗಿನ ಜನತೆ ಬೆಚ್ಚಿ ಬಿದ್ದಿದ್ದಾರೆ. ಗುರುವಾರ ಮುಂಜಾನೆ 4.37ರಲ್ಲಿ ರಿಕ್ಟರ್ ಮಾಪಕ ದಲ್ಲಿ ಭೂ ಕಂಪನದ ತೀವ್ರತೆ 3.4ರಷ್ಟು ದಾಖಲಾಗಿದೆ ಎಂದು ಬೆಂಗಳೂರಿನಲ್ಲಿರುವ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‍ಎನ್‍ಡಿಎಂಸಿ) ಅಧಿಕೃತವಾಗಿ ತಿಳಿಸಿದೆ. ಹಾಸನ ಜಿಲ್ಲೆ ಹೊಳೆನರಸೀ ಪುರ ತಾಲೂಕು ನಾಗರನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ…

ಮೈಸೂರು ಮೇಯರ್: ಜೂನ್  ಅಂತ್ಯಕ್ಕೆ ಮೀಸಲಾತಿ ಪ್ರಕಟ ಸಾಧ್ಯತೆ
ಮೈಸೂರು

ಮೈಸೂರು ಮೇಯರ್: ಜೂನ್ ಅಂತ್ಯಕ್ಕೆ ಮೀಸಲಾತಿ ಪ್ರಕಟ ಸಾಧ್ಯತೆ

June 24, 2022

ಮೈಸೂರು, ಜೂ. 23 (ಆರ್‍ಕೆ)- ವಿಧಾನಪರಿಷತ್ ಚುನಾವಣೆ, ಪ್ರಧಾನಮಂತ್ರಿ ಗಳ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ವಿಳಂಬವಾಗಿರುವ ಮೈಸೂರು ಮೇಯರ್, ಉಪಮೇಯರ್ ಚುನಾವಣೆಗೆ ಜೂನ್ ಅಂತ್ಯಕ್ಕೆ ಮೀಸ ಲಾತಿ ಪ್ರಕಟವಾಗುವ ಸಾಧ್ಯತೆ ಇದೆ. ಸುನಂದಾ ಪಾಲನೇತ್ರ ಅವರ ಮೇಯರ್ ಅಧಿಕಾರಾವಧಿ 2022ರ ಫೆಬ್ರವರಿ 23ರಂದೇ ಅಂತ್ಯಗೊಂಡಿದೆಯಾ ದರೂ, ಸರ್ಕಾರ ಮೀಸಲಾತಿ ಪ್ರಕಟಿಸುವುದು ವಿಳಂಬ ವಾಗಿರುವುದರಿಂದ ಹಾಗೂ ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಅಡ್ಡಿಯಾದ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಅವಧಿಯ ಮೇಯರ್ ಚುನಾವಣೆ ಸಾಧ್ಯವಾಗಿಲ್ಲ. ಇದರಿಂದ ಸುನಂದಾ ಪಾಲನೇತ್ರ ಅವರೇ…

ಮೈಸೂರು ಜಿಲ್ಲೆಯಲ್ಲಿ 10 ಸ್ಥಾನ ಗೆಲ್ಲಲೇಬೇಕು…
ಮೈಸೂರು

ಮೈಸೂರು ಜಿಲ್ಲೆಯಲ್ಲಿ 10 ಸ್ಥಾನ ಗೆಲ್ಲಲೇಬೇಕು…

June 24, 2022

ಮೈಸೂರು, ಜೂ.23(ಎಂಟಿವೈ)- ಮುಂಬ ರುವ ವಿಧಾನಸಭಾ ಚುನಾವಣೆ ಸಮೀಪಿಸುತ್ತಿ ರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷದ ಕಾರ್ಯಕರ್ತರು ಸಜ್ಜಾಗಬೇಕು ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕರೂ ಆದ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮೈಸೂರು ತಾಲೂಕಿನ ವರಕೋಡು ಗೇಟ್ ಬಳಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅನೀತಿ, ಮಿತಿ ಮೀರಿದ ಭ್ರಷ್ಟಾಚಾರ,…

ಆರ್.ಟಿ. ನಗರಕ್ಕೆ ವಿದ್ಯುತ್ ಕಲ್ಪಿಸಲು  ಮುಡಾದಿಂದ 23 ಕೋಟಿ ಬಿಡುಗಡೆ
ಮೈಸೂರು

ಆರ್.ಟಿ. ನಗರಕ್ಕೆ ವಿದ್ಯುತ್ ಕಲ್ಪಿಸಲು ಮುಡಾದಿಂದ 23 ಕೋಟಿ ಬಿಡುಗಡೆ

June 24, 2022

ಮೈಸೂರು, ಜೂ.23(ಆರ್‍ಕೆ)-ಮೈಸೂರಿನ ಆರ್‍ಟಿ ನಗರಕ್ಕೆ ಸಮರ್ಪಕ ವಿದ್ಯುತ್ ಸಂಪರ್ಕ ಕಲ್ಪಿಸಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ. ಮುಡಾ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ಕೆಲ ಕಾರಣಗಳಿಂದಾಗಿ ರವೀಂದ್ರನಾಥ ಠಾಗೂರ್ ನಗರಕ್ಕೆ ವಿದ್ಯುತ್ ಸೌಲಭ್ಯ ಕಲ್ಪಿಸಿರಲಿಲ್ಲ. ಪರಿಣಾಮ ನಿವೇಶನ ಹಂಚಿಕೆಯಾದವರು ಮನೆ ನಿರ್ಮಿಸಲು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಅತೀ ಹೆಚ್ಚು ಶುಲ್ಕ ಪಾವತಿಸುವಂತಾಗಿತ್ತು. ಅವರ ಸಮಸ್ಯೆ ಅರಿತು ಇದೀಗ ಪ್ರಾಧಿಕಾರವು 66/11 ಕೆ.ವಿ. ಸಾಮಥ್ರ್ಯದ ವಿದ್ಯುತ್ ವಿತರಣಾ…

ಜಯದೇವ ಆಸ್ಪತ್ರೆಯಲ್ಲಿ ತೆರೆದ ಹೃದಯ ಚಿಕಿತ್ಸೆ ಇಲ್ಲದೆಯೇ ಕವಾಟ ಅಳವಡಿಕೆ
ಮೈಸೂರು

ಜಯದೇವ ಆಸ್ಪತ್ರೆಯಲ್ಲಿ ತೆರೆದ ಹೃದಯ ಚಿಕಿತ್ಸೆ ಇಲ್ಲದೆಯೇ ಕವಾಟ ಅಳವಡಿಕೆ

June 24, 2022

ಮೈಸೂರು,ಜೂ.23(ಎಂಟಿವೈ)- ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಮೊಟ್ಟ ಮೊದಲ ಬಾರಿಗೆ ನಾಲ್ವರು ಹೃದ್ರೋಗಿಗಳಿಗೆ ತೆರೆದ ಹೃದಯ ಚಿಕಿತ್ಸೆ ಇಲ್ಲದೆ ಕವಾಟವನ್ನು ಯಶಸ್ವಿ ಯಾಗಿ ಅಳವಡಿಸಲಾಗಿದೆ(ಟಿಎವಿಐ) ಎಂದು ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ. ಮೈಸೂರು ಜಯದೇವ ಹೃದ್ರೋಗ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ, ಕವಾಟ ಅಳವಡಿಕೆ ಶಸ್ತ್ರಚಿಕಿತ್ಸೆಯನ್ನು ಖುದ್ದಾಗಿ ಪರಿಶೀಲಿಸಿದರಲ್ಲದೆ, ಚಿಕಿತ್ಸೆಗೆ ಒಳಗಾದವರ ಆರೋಗ್ಯ ವಿಚಾರಿಸಿದರು. ಬಳಿಕ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಇದುವರೆಗೆ ಹೃದಯದ ಎಡಭಾಗದಲ್ಲಿರುವ ಅಯೋರ್ಟಿಕ್ ಕಿರಿದಾದ ಕವಾಟ…

ಮುಡಾ ಸಭೆಯಲ್ಲಿ ಮಹತ್ವದ ನಿರ್ಣಯ
ಮೈಸೂರು

ಮುಡಾ ಸಭೆಯಲ್ಲಿ ಮಹತ್ವದ ನಿರ್ಣಯ

June 23, 2022

೨೦ ಗುಂಟೆ ಒಳಗಿನ ಸಿಂಗಲ್ ಲೇಔಟ್ ಪ್ಲಾನ್ ಅಪ್ರೂವಲ್ ಅಧಿಕಾರ ಆಯುಕ್ತರಿಗೆ ಎರಡು ಕಡೆ ಗುಂಪು ಮನೆ, ಪೆರಿಫೆರಲ್ ರಸ್ತೆಗೆ ಡಿಪಿಆರ್; ರಿಂಗ್ ರಸ್ತೆ ದೀಪ ಬೆಳಗಿಸಲು ೧೨ ಕೋಟಿ ಅನುದಾನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ ಅಧ್ಯಕ್ಷ ರಾಜೀವ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಮೈಸೂರು, ಜೂ.೨೨(ಆರ್‌ಕೆ)-ಹಲವು ಕಾರಣ ಗಳಿಂದ ನೆನೆಗುದಿಗೆ ಬಿದ್ದಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಸಾಮಾನ್ಯ ಸಭೆ ಅಂತೂ ೮ ತಿಂಗಳ ನಂತರ ಬುಧವಾರ ನಡೆಯಿತು. ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್ ಅಧ್ಯಕ್ಷತೆ…

1 46 47 48 49 50 1,611
Translate »