ಮೈಸೂರು, ಜು.8-ರಾಜ್ಯದಲ್ಲಿ ಗಂಭೀರ ಸ್ವರೂಪ ತಾಳುತ್ತಿರುವ ಕೊರೊನಾ ವೈರಸ್ ಸೋಂಕು ತಡೆ ಗಟ್ಟುವತ್ತ ರಾಜ್ಯದ ಆಡಳಿತಯಂತ್ರ ತೊಡ ಗಿರುವುದರಿಂದ ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾದ ಕೆಆರ್‍ಎಸ್ ಅನ್ನು ಡಿಸ್ನಿ ಲ್ಯಾಂಡ್ ಮಾದರಿ ಅಭಿವೃದ್ಧಿಪಡಿಸುವ ಮಹತ್ವದ ಯೋಜನೆ ನೆನೆಗುದಿಗೆ ಬಿದ್ದಂತಾಗಿದೆ. ಡಿಸ್ನಿಲ್ಯಾಂಡ್ ಬರೀ ‘ಡ್ರೀಮ್ ಲ್ಯಾಂಡ್’ ಎಂದು ಕೆಲವರು ಲೇವಡಿ ಮಾಡುವಂತಾಗಿದೆ. ಕೋವಿಡ್-19 ನಿರ್ವಹಣೆ ಸವಾ ಲಾಗಿ ಪರಿಣಮಿಸಿರುವುದರಿಂದ ಮುಂಜಾ ಗ್ರತಾ ಕ್ರಮದ ಮೂಲಕ ಸೋಂಕು ಹರ ಡುವುದನ್ನು ನಿಯಂತ್ರಿಸಿ ಸಾವು-ನೋವು ತಪ್ಪಿಸಲು ಹರಸಾಹಸ ಪಡುತ್ತಿರುವ ಸರ್ಕಾರಕ್ಕೆ ರಾಜ್ಯದ…
ಅಕ್ಟೋಬರ್‍ನಲ್ಲಿ ಚುನಾವಣೆ ನಡೆಸಲು ಆಯೋಗ ಚಿಂತನೆ
July 9, 2020ಮೈಸೂರು,ಜು.8(ಆರ್‍ಕೆಬಿ)-ರಾಜ್ಯಾದ್ಯಂತ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರವಾರು ಗ್ರಾಪಂ ಮತದಾರರ ಪಟ್ಟಿ ಪರಿಷ್ಕರಿಸಲು ರಾಜ್ಯ ಚುನಾವಣಾ ಆಯೋಗವು ಜಿಲ್ಲಾಡಳಿತಗಳಿಗೆ ಬುಧವಾರ ಸೂಚನೆ ನೀಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕ ವಾಗಿದೆ. ಜತೆಗೆ ಲಾಕ್‍ಡೌನ್ ಘೋಷಣೆ ಆಗಿದ್ದರಿಂದ ಗ್ರಾಮ ಪಂಚಾಯಿತಿಗಳ ಮತ ದಾರರ ಪಟ್ಟಿ ತಯಾರಿಸುವ ಕಾರ್ಯ ವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕಳೆದ ಮಾರ್ಚ್‍ನಲ್ಲಿ ತಿಳಿಸಲಾಗಿತ್ತು. ಅಲ್ಲದೇ, ಚುನಾವಣೆಯನ್ನೂ ತಾತ್ಕಾಲಿಕವಾಗಿ ಮುಂದೂಡಿ ಆದೇಶ ಹೊರಡಿಸಲಾಗಿತ್ತು. ಇದರ ವಿರುದ್ಧ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಕೆ ಯಾಗಿತ್ತು. ಈ ಸಂಬಂಧ…
ಶಾಸಕ ಶರತ್ ಬಚ್ಚೇಗೌಡ ದಂಪತಿಗೂ ಕೊರೊನಾ
July 9, 2020ಬೆಂಗಳೂರು, ಜು.8- ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಮತ್ತು ಅವರ ಪತ್ನಿ ಪ್ರತಿಭಾ ಶರತ್ ಅವರಿಗೂ ಕೊರೊನಾ ವೈರಸ್ ಸೋಂಕು ತಗುಲಿದೆ. ಶಾಸಕರಿಗೆ ಮೊನ್ನೆ (ಸೋಮವಾರ) ಮೈಕೈ ನೋವು ಕಾಣಿಸಿಕೊಂಡಿದ್ದು, ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಬುಧವಾರ ಬಂದ ವರದಿಯಲ್ಲಿ ಪಾಸಿಟಿವ್ ಬಂದಿದೆ. ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಸ್ವತಃ ಶರತ್ ಬಚ್ಚೇಗೌಡರೇ ಮಾಹಿತಿ ಹಂಚಿಕೊಂಡಿದ್ದಾರೆ. ಜುಲೈ 6ರಂದು ನನಗೆ ಸ್ವಲ್ಪ ಮೈಕೈ ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ…
ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾದರಿ ವಿವಿ ಪದವಿ ಪರೀಕ್ಷೆ ನಡೆಸಿ
July 9, 2020ಮೈಸೂರು, ಜು.8(ಪಿಎಂ)- ರಾಜ್ಯದಲ್ಲಿ ಎಸ್‍ಎಸ್ ಎಲ್‍ಸಿ ಪರೀಕ್ಷೆ ಯಶಸ್ವಿಯಾಗಿ ನಡೆಸಿದ ಮಾದರಿಯಲ್ಲಿ ಯುಜಿಸಿ ನಿಗದಿಗೊಳಿಸಿದ ಅವಧಿಯೊಳಗೆ ರಾಜ್ಯದ ವಿಶ್ವವಿದ್ಯಾನಿಲಯಗಳ ಪದವಿ ಪರೀಕ್ಷೆಗಳನ್ನು ನಡೆಸಲು ಸೂಕ್ತ ಕ್ರಮ ವಹಿಸುವಂತೆ ಉಪ ಮುಖ್ಯಮಂತ್ರಿಗಳೂ ಆದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥನಾರಾಯಣ ಅವರನ್ನು ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಪತ್ರ ಮುಖೇನ ಕೋರಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ 2020ರ ಸೆಪ್ಟೆಂಬರ್ ಅಂತ್ಯ ದೊಳಗೆ ಕಾಲೇಜು, ವಿಶ್ವವಿದ್ಯಾನಿಲಯಗಳು ಪರೀಕ್ಷೆ ನಡೆಸುವಂತೆ ಯುಜಿಸಿ (ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗ) ಪರಿಷ್ಕøತ ಮಾರ್ಗಸೂಚಿಯಲ್ಲಿ…
ಮದುವೆ, ಇತರೆ ಸಮಾರಂಭ ನಿಷೇಧಿಸಿ: ಕುರುಬೂರು ಆಗ್ರಹ
July 9, 2020ಮೈಸೂರು, ಜು.8 (ಆರ್‍ಕೆಬಿ)- ರಾಜ್ಯ ದಲ್ಲಿ ಮಹಾಮಾರಿ ಕೊರೊನಾ ಸೋಂಕು ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು, ಮದುವೆ ಮೊದಲಾದ ಸಮಾರಂಭ ಗಳನ್ನು ನಿಷೇಧಿಸುವಂತೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರಿಗೆ ಬರೆದ ಪತ್ರದಲ್ಲಿ ಸೋಂಕು ತಗಲುವುದು ಮತ್ತು ಸಾವಿನ ಸಂಖ್ಯೆ ದಿನೇದಿನೆ ಏರಿಕೆಯಾಗುತ್ತಲೇ ಇದೆ. ಅಲ್ಲದೇ ಸೋಂಕು ತಗುಲಿದವರಿಗೆ ಚಿಕಿತ್ಸೆ ಕೊಡಿಸಲೂ ಸರ್ಕಾರಕ್ಕೆ ಸಮಸ್ಯೆ ಯಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹಾಗೂ ಚಿಕಿತ್ಸೆ ಸಮಸ್ಯೆ…
ಕಾಂಗ್ರೆಸ್ ಕಾರ್ಯಕರ್ತರಿಗೂ ಜನಸೇವೆಗೆ ಅವಕಾಶ ಕೊಡಿ: ಸಿಎಂ, ಡಿಸಿಎಂಗೆ ಡಿ.ಕೆ.ಶಿವಕುಮಾರ್ ಪತ್ರ
July 9, 2020ಬೆಂಗಳೂರು: ಕೊರೊನಾ ಮಹಾಮಾರಿ ಎದುರಿಸುವಲ್ಲಿ ಸಾರ್ವಜನಿಕರಿಗೆ ನೆರ ವಾಗಲು ಕಾಂಗ್ರೆಸ್ ಕಾರ್ಯಕರ್ತರಿಗೂ ಅವಕಾಶ ನೀಡಿ ಎಂದು ಮುಖ್ಯಮಂತ್ರಿ ಯಡಿ ಯೂರಪ್ಪ, ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ಅವರಿಗೆ ಆಗ್ರಹಿಸಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೊನಾ ನಿರ್ವಹಣೆಗೆ ಬಿಜೆಪಿ ಕಾರ್ಯಕರ್ತರನ್ನು (ಕೊರೊನಾ ವಾರಿಯರ್ಸ್) ಬಳಸಿ ಕೊಳ್ಳುವುದಾಗಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅವರು ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಈ ಪತ್ರ ಬರೆಯಲಾಗಿದೆ. ‘ಜನಸೇವೆ ವಿಚಾರದಲ್ಲಿ ನಮ್ಮ ಪಕ್ಷ ಯಾವಾಗಲೂ ಮುಂಚೂಣಿ ಯಲ್ಲಿರುತ್ತದೆ. ಕೋವಿಡ್ ಸಂತ್ರಸ್ತರ ನೆರವಿಗೆ…
ಎರಡು ದಿನ ಮೈಸೂರಿನ ಜಿಲ್ಲಾ ನ್ಯಾಯಾಲಯ ಬಂದ್
July 9, 2020ಮೈಸೂರು, ಜು. 8(ಆರ್‍ಕೆ)- ಕೊರೊನಾ ವೈರಸ್ ಭೀತಿಯಿಂದಾಗಿ ಸಾರ್ವಜನಿಕರು ಹಾಗೂ ಕಕ್ಷಿದಾರ ರಿಗೆ ಪ್ರವೇಶ ನಿಷೇಧಿಸಿ ಕೇವಲ ಪ್ರಮುಖ ಪ್ರಕರಣಗಳ ವಿಚಾರಣೆಗೆ ಮಾತ್ರ ಸೀಮಿತಗೊಳಿಸಿರುವ ಮೈಸೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳನ್ನು ಇಂದಿನಿಂದ ಎರಡು ದಿನಗಳ ಕಾಲ ಬಂದ್ ಮಾಡಲಾಗಿದೆ. ದಿನೇ ದಿನೆ ಮೈಸೂರಲ್ಲಿ ಕೋವಿಡ್-19 ಪಾಸಿ ಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ನ್ಯಾಯಾ ಧೀಶರು, ವಕೀಲರು ಸೇವೆ ಸಲ್ಲಿಸುತ್ತಿರುವ ನ್ಯಾಯಾ ಲಯ ಕಟ್ಟಡಗಳಿಗೆ ಡಿಸ್ ಇನ್‍ಫೆಕ್ಟೆಂಟ್ ಸಿಂಪಡಿಸಿ ಸ್ಯಾನಿಟೈಸ್ ಮಾಡಬೇಕಾಗಿರುವುದರಿಂದ ಕಲಾಪ ಗಳನ್ನು ರದ್ದುಗೊಳಿಸಿ ಎರಡು…
ಮೈಸೂರು ಪಾಲಿಕೆ ಕಚೇರಿ ಸ್ಯಾನಿಟೈಸ್; ಇಂದಿನಿಂದ ಕಚೇರಿ ಕಾರ್ಯ ನಿರ್ವಹಣೆ
July 9, 2020ಮೈಸೂರು, ಜು.8(ಪಿಎಂ)- ಮೈಸೂರು ಮಹಾನಗರ ಪಾಲಿಕೆ ಆರೋಗ್ಯ ವಿಭಾಗದ ಒಬ್ಬ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಸಯ್ಯಾಜಿರಾವ್ ರಸ್ತೆ ಯಲ್ಲಿರುವ ಮೈಸೂರು ಮಹಾನಗರ ಪಾಲಿಕೆ ಪ್ರಧಾನ ಕಚೇರಿಯನ್ನು 2 ದಿನ ಸೀಲ್‍ಡೌನ್ ಆಗಿತ್ತು. ಬಳಿಕ 2 ದಿನ ಸ್ಯಾನಿಟೈಸ್ ಮಾಡಿದ್ದು, ಪಾಲಿಕೆಯ ಈ ಪ್ರಧಾನ ಕಚೇರಿ ಜು.9ರ ಗುರುವಾರದಿಂದ ಎಂದಿನಂತೆ ಕಾರ್ಯ ನಿರ್ವಹಣೆ ಮಾಡಲಿದೆ. ಮಂಗಳವಾರ ಹಾಗೂ ಬುಧ ವಾರ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಪಾಲಿಕೆ ಕಟ್ಟಡವನ್ನು ಸಂಪೂರ್ಣವಾಗಿ ರಾಸಾಯನಿಕ ದ್ರಾವಣ ಸಿಂಪಡಿಸಿ (ಸ್ಯಾನಿಟೈಸ್)…
ಲಾಕ್‍ಡೌನ್ ವೇಳೆ ವೇತನಕ್ಕಾಗಿ ಸಮಾಜ ಕಲ್ಯಾಣ ಇಲಾಖೆ ಹೊರಗುತ್ತಿಗೆ ಕಾರ್ಮಿಕರ ಪ್ರತಿಭಟನೆ
July 9, 2020ಮೈಸೂರು, ಜು.8(ಪಿಎಂ)- ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರ ಗುತ್ತಿಗೆ ಕಾರ್ಮಿಕರಿಗೆ ಲಾಕ್‍ಡೌನ್ ಅವಧಿ ಮತ್ತು ಜೂನ್ ತಿಂಗಳ ವೇತನ ನೀಡಬೇಕು. ಹಾಗೂ ಶೀಘ್ರವಾಗಿ ಅವರಿಗೆ ಕೆಲಸ ಪುನಾರಂಭಿಸಬೇಕು ಎಂದು ಆಗ್ರ ಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ (ಎಐಯು ಟಿಯುಸಿ ಸಂಯೋಜಿತ) ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ಮೈಸೂರಿನ ಪಡುವಾರಹಳ್ಳಿಯ ಆದಿ ಪಂಪ ರಸ್ತೆಯ ಡಾ. ಬಾಬುಜಗ ಜೀವರಾಂ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ…
ಕೆಆರ್‍ಎಸ್‍ನಲ್ಲಿ ವಿವಿಧ ಸಂಘಟನೆ, ರೈತ ಸಂಘದಿಂದ ಪ್ರತಿಭಟನೆ
July 9, 2020ಮೈಸೂರು,ಜು.8(ಆರ್‍ಕೆ)-ಕೃಷ್ಣ ರಾಜ ಸಾಗರ ಜಲಾಶಯದ ಬಳಿ ಮೈಸೂರು ಮಹಾ ರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಮಾತ್ರ ಸ್ಥಾಪಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆ ಹಾಗೂ ರಾಜ್ಯ ರೈತ ಸಂಘದ ಮುಖಂಡರು ಬುಧವಾರ ಕೆಆರ್‍ಎಸ್‍ನಲ್ಲಿ ಪ್ರತಿಭಟನೆ ನಡೆಸಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯನ್ನು ಮಾತ್ರ ಸ್ಥಾಪನೆ ಮಾಡು ವಂತೆ ಮೈಸೂರು ಮತ್ತು ಮಂಡ್ಯ ಹೋರಾಟ ಸಮಿತಿ, ರೈತ ಸಂಘ, ಶಿವಸೇನೆ ಸಂಘ ಟನೆಗಳ ಸಂಯುಕ್ತಾಶ್ರಯದಲ್ಲಿ ಕೆಆರ್‍ಎಸ್ ದಕ್ಷಿಣ ದ್ವಾರದ ಬಳಿ ಪ್ರತಿಭಟನೆ ನಡೆಸ ಲಾಯಿತು. ಕೆಆರ್‍ಎಸ್…










