ಹುಣಸೂರು, ಜೂ.೧೮-ಟಯರ್ ಪಂಕ್ಚರ್ ಆದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಇಬ್ಬರು ಯುವತಿಯರು ಸಾವನ್ನಪ್ಪಿದ ಘಟನೆ ಹುಣ ಸೂರು ತಾಲೂಕು ರಂಗಯ್ಯನಕೊಪ್ಪಲು ಗೇಟ್ ಬಳಿ ಶನಿವಾರ ಸಂಜೆ ಸಂಭವಿಸಿದೆ. ಕಾರಿನಲ್ಲಿ ದೊರೆತ ದಾಖಲೆಗಳನ್ನಾಧರಿಸಿ ಮೃತ ಯುವತಿಯರನ್ನು ಮೈಸೂರಿನ ಆಲನಹಳ್ಳಿಯ ಚಂದ್ರಶೇಖರ್ ಮೂರ್ತಿ ಎಂಬುವರ ಪುತ್ರಿ ಸಾಫ್ಟ್ ವೇರ್ ಇಂಜಿನಿಯರ್ ಜೀವಿತಾ (೨೪) ಮತ್ತು ಆಕೆ ಸ್ನೇಹಿತೆ ಬೆಂಗಳೂರಿನ ಕೆ.ಪಿ.ಅಗ್ರಹಾರದ ಪ್ರಸನ್ನ ಎಂಬುವರ ಪುತ್ರಿ ಪ್ರತೀಕ್ಷಾ (೨೪) ಎಂದು ಗುರುತಿಸಿರುವುದಾಗಿ ತಿಳಿಸಿರುವ ಪೊಲೀಸರು,…
2023ಕ್ಕೆ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ
June 19, 2022ಚಿತ್ರದುರ್ಗ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾ ವಣೆಯಲ್ಲಿ ಕರ್ನಾಟಕದಲ್ಲಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸವಿದೆ. ರಾಜ್ಯದ ಪ್ರತಿ ಗ್ರಾಮ ಪಂಚಾ ಯಿತಿಯಲ್ಲಿ ಕಮಲ ಅರಳಿದರೆ ಇದು ಸುಲಭವಾಗಲಿದೆ ಎಂದು ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ಜೆ.ಪಿ.ನಡ್ಡಾ ಅಭಿಪ್ರಾಯಪಟ್ಟರು. ಇಲ್ಲಿನ ಮುರುಘಾ ಮಠದ ಅನುಭವ ಮಂಟಪದಲ್ಲಿ ಬಿಜೆಪಿ ಶನಿವಾರ ಏರ್ಪಡಿಸಿದ್ದ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ರಾಜ್ಯಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಜನಪರ ಯೋಜನೆಗಳ…
ಮೈಸೂರು, ನಾಗನಹಳ್ಳಿ ರೈಲು ನಿಲ್ದಾಣಗಳ ಅಂಗಳ 488 ಕೋಟಿ ವೆಚ್ಚದಲ್ಲಿ ಮರು ನಿರ್ಮಾಣ
June 19, 2022ನಾಳೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರಧಾನಿ ಮೋದಿ ಅವರಿಂದ ಕಾಮಗಾರಿಗಳಿಗೆ ಶಂಕುಸ್ಥಾಪನೆ: ಸಂಸದ ಪ್ರತಾಪ್ ಸಿಂಹ ಪ್ರಕಟ ಮೈಸೂರು, ಜೂ.೧೮(ಆರ್‌ಕೆ)-ಮೈಸೂರು ಮತ್ತು ನಾಗನಹಳ್ಳಿ ರೈಲು ನಿಲ್ದಾಣದ ಯಾರ್ಡ್ ೪೮೮ ಕೋಟಿ ರೂ. ಅಂದಾಜು ವೆಚ್ಚದಲ್ಲಿ ಮರು ನಿರ್ಮಾಣ ಮಾಡಲಾಗು ವುದು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಮೈಸೂರಿನ ರೈಲು ನಿಲ್ದಾಣದ ಡಿಆರ್‌ಎಂ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೩೯೫.೭೩ ಕೋಟಿ ರೂ. ವೆಚ್ಚದಲ್ಲಿ ಮೈಸೂರು ರೈಲು ನಿಲ್ದಾಣ (ಅಂಗಳ) ವಿಸ್ತರಿಸುವುದರೊಂದಿಗೆ ಪುನರ್…
ಪಿಯುಸಿ ಪರೀಕ್ಷೆಯಲ್ಲಿ ಫೇಲ್, ಕಡಿಮೆ ಅಂಕ ಬಂದ ಕಾರಣಕ್ಕೆ ಶ್ರೀರಂಗಪಟ್ಟಣ, ಕುಶಾಲನಗರ ಸೇರಿ ರಾಜ್ಯದಲ್ಲಿ ಆರು ವಿದ್ಯಾರ್ಥಿಗಳ ಆತ್ಮಹತ್ಯೆ
June 19, 2022ಮೈಸೂರು, ಜೂ.೧೮-ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣ ಹಾಗೂ ನಿರೀಕ್ಷಿತ ಅಂಕ ಗಳಿಸಲಿಲ್ಲ ಎಂಬ ಕಾರಣಕ್ಕಾಗಿ ಮನನೊಂದು ಶ್ರೀರಂಗಪಟ್ಟಣ, ಕುಶಾಲನಗರ ಸೇರಿದಂತೆ ರಾಜ್ಯದಲ್ಲಿ ಆರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲೂಕು ಹೆರೂರು ಗ್ರಾಮದ ಸಂಧ್ಯಾ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿದ್ದರೂ, ನಿರೀಕ್ಷಿತ ಅಂಕ ಗಳಿಸಿಲ್ಲವೆಂದು ಆತ್ಮಹತ್ಯೆಗೆ ಶರಣಾದರೆ, ಶ್ರೀರಂಗ ಪಟ್ಟಣ ತಾಲೂಕು ಮಹದೇವಪುರ ಗ್ರಾಮದ ಎಂ.ಜೆ.ಸ್ಪAದನಾ, ಗದಗದ ಹತ್ರಿ ಗ್ರಾಮದ ಪವಿತ್ರ ಲಿಂಗದಾಳ ಮತ್ತು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು ಕಡ್ಲೆ ಗ್ರಾಮದ ಪ್ರಣಬ್…
ವರ್ಷವಾದರೂ ಟೇಕ್‌ಆಫ್ ಆಗದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ: ಕೆಲ ಸಚಿವರಿಗೆ ಆರ್‌ಎಸ್‌ಎಸ್ ಕ್ಲಾಸ್!
June 18, 2022ಬೆಂಗಳೂರು, ಜೂ.೧೭(ಕೆಎಂಶಿ)- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷವಾಗುತ್ತಿದ್ದರೂ ಆಡಳಿತ ಇನ್ನೂ ಟೇಕ್ ಆಫ್ ಆಗದಿರುವ ಬಗ್ಗೆ ಅಸಮಾಧಾನಗೊಂಡಿರುವ ಆರ್‌ಎಸ್‌ಎಸ್, ಎರಡು ದಿನಗಳ ಕಾಲ ಬೈಠಕ್ ನಡೆಸಿ, ಕೆಲ ಸಚಿವರಿಗೆ ಕ್ಲಾಸ್ ತೆಗೆದುಕೊಳ್ಳಲು ನಿರ್ಧರಿಸಿದೆ. ಬಸವರಾಜ ಬೊಮ್ಮಾಯಿ ಅವರ ಸಂಪುಟದ ಆಯ್ದ ಕೆಲವು ಸಚಿವರಿಗೆ ಜೂನ್ ೨೩ ಹಾಗೂ ೨೪ ರಂದು ಎರಡು ದಿನಗಳ ಕಾಲ ಕೇಶವಶಿಲ್ಪದಿಂದ ಸೂಚನೆ ಬಂದ ತಕ್ಷಣ ಬರುವಂತೆ ತಿಳಿಸಲಾಗಿದೆ. ಅಲ್ಲದೆ ಈ ಎರಡು ದಿನ ಸರ್ಕಾರದ ಕಾರ್ಯವೈಖರಿ ಹಾಗೂ…
ಸೇನೆ ನೇಮಕಾತಿ ವಯೋಮಿತಿ ಏರಿಕೆಗೆ ಸಿಎಂ ಬೊಮ್ಮಾಯಿ ಸ್ವಾಗತ
June 18, 2022ಬೆಂಗಳೂರು, ಜೂ.೧೭(ಕೆಎಂಶಿ)- ಅಗ್ನಿಪಥ್ ಯೋಜನೆಯಡಿ ನೇಮ ಕಾತಿ ವಯೋಮಿತಿ ಯನ್ನು ೨೧ ರಿಂದ ೨೩ ವರ್ಷಕ್ಕೆ ಏರಿ ಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಜನರ ಅಗತ್ಯಗಳಿಗೆ ಸ್ಪಂದಿಸಿದೆ ಎಂಬು ದನ್ನು ನಿರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ರಕ್ಷಣಾ ಪಡೆಗಳಿಗೆ ನೇಮಕಾತಿ ನಡೆದಿರಲಿಲ್ಲ, ಮೊದಲ ವರ್ಷದ ನೇಮಕಾತಿಯಲ್ಲಿ ವಯೋಮಿತಿಯನ್ನು ಹೆಚ್ಚಿಸಲಾಗಿದೆ, ಈ ನಿರ್ಧಾರದಿಂದ ದೊಡ್ಡ ಸಂಖ್ಯೆ ಯಲ್ಲಿ ಯುವಜನರಿಗೆ ಪ್ರಯೋಜನ ವಾಗಲಿದೆ. ತಾಯ್ನಾಡಿನ ಸೇವೆಯ ಪಥ…
ಇಂದು ದ್ವಿತೀಯ ಪಿಯು ಫಲಿತಾಂಶ
June 18, 2022ಬೆAಗಳೂರು, ಜೂ.೧೭(ಕೆಎಂಶಿ)- ಮಕ್ಕಳ ಭವಿಷ್ಯದ ಮಹತ್ವದ ತಿರುವು ಎಂದೇ ಪರಿಗಣ ಸಲ್ಪಡುವ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ ಬೆಳಗ್ಗೆ ೧೧ ಗಂಟೆಗೆ ಪ್ರಕಟವಾಗಲಿದೆ. ಕಳೆದ ಏ.೨೨ರಿಂದ ಮೇ ೧೮ರವ ರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಶನಿವಾರ ಬೆಳಗ್ಗೆ ೧೧ ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಮ್ಮ ಅಧಿಕೃತ ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ.ರಾಜ್ಯಾದ್ಯಂತ ಒಟ್ಟು ೬,೮೪,೨೫೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ ೩,೪೬,೯೩೬ ಬಾಲಕರು, ೩,೩೭,೩೧೯ ಬಾಲಕಿಯರು ಸೇರಿದಂತೆ ೬,೦೦,೫೧೯…
ರಾಜ್ಯದಲ್ಲಿ81 ಉದ್ಯಮಗಳಿಗೆ ಅನುಮೋದನೆ; 6825ಕ್ಕೂ ಅಧಿಕ ಉದ್ಯೋಗ ಸೃಷ್ಟಿ
June 18, 2022ಬೆಂಗಳೂರು, ಜೂ.೧೭(ಕೆಎಂಶಿ)- ರಾಜ್ಯದಲ್ಲಿ ಕೈಗಾರಿಕಾ ಬೆಳವಣ ಗೆಗೆ ಮತ್ತಷ್ಟು ಉತ್ತೇಜನ ನೀಡಿ ಉದ್ಯೋಗಗಳ ಸೃಷ್ಟಿಗೆ ಒತ್ತು ನೀಡಿರುವ ವಾಣ ಜ್ಯ ಮತ್ತು ಕೈಗಾರಿಕಾ ಇಲಾಖೆಯು ಸುಮಾರು ೬,೮೨೫ಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಸೃಷ್ಟಿಸುವ ೨,೬೮೯.೫೧ ಕೋಟಿ ರೂ. ಮೌಲ್ಯದ ೮೧ ಕೈಗಾರಿಕಾ ಯೋಜನೆ ಗಳಿಗೆ ಇಂದಿಲ್ಲಿ ಅನುಮೋದನೆ ನೀಡಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್. ನಿರಾಣ ನೇತೃತ್ವದಲ್ಲಿ ನಡೆದ ೧೩೨ನೇ ರಾಜ್ಯ ಮಟ್ಟದ ಏಕ ಗವಾಕ್ಷಿ ತೆರವು ಸಮಿತಿ (ಎಸ್‌ಎಲ್ ಎಸ್‌ಡಬ್ಲು÷್ಯಸಿಸಿ) ಸಭೆ…
ಹಾಸನ, ಕೊಡಗಿನ ಇಂಜಿನಿರ‍್ಸ್ ಸೇರಿ ರಾಜ್ಯಾದ್ಯಂತ 21 ಅಧಿಕಾರಿಗಳ 80ಸ್ಥಳಗಳಲ್ಲಿ ಎಸಿಬಿ ದಾಳಿ
June 18, 2022 ಅಪಾರ ಪ್ರಮಾಣದ ಆಸ್ತಿಪಾಸ್ತಿ ದಾಖಲೆ ವಶ ಬಿಡಿಎ ಮಾಲಿ ಬೆಂಗಳೂರಲ್ಲಿ ಮೂರುಭವ್ಯ ಬಂಗಲೆ ಮಾಲೀಕ ಉಡುಪಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರ ಹರೀಶ್ ಅವರ ಮನೆಯಲ್ಲಿ ಎಸಿಬಿ ತಪಾಸಣೆ ನಡೆಸುತ್ತಿರುವುದು. ಮತ್ತೊಂದು ಚಿತ್ರದಲ್ಲಿ ಹರೀಶ್ ಭವ್ಯ ಬಂಗಲೆಯನ್ನು ಕಾಣಬಹುದು. ಬೆಂಗಳೂರು, ಜೂ.೧೭(ಕೆಎಂಶಿ)- ರಾಜ್ಯ ಸರ್ಕಾರದ ೨೧ ಅಧಿಕಾರಿಗಳಿಗೆ ಸೇರಿದ ೮೦ ಸ್ಥಳಗಳ ಮೇಲೆ ಏಕಕಾಲಕ್ಕೆ ಬೆಳ್ಳಂ ಬೆಳಗ್ಗೆ ಎಸಿಬಿ ಅಧಿಕಾರಿ ಗಳು ಮೆಗಾ ರೇಡ್ ನಡೆಸಿದ್ದು, ೩೦೦ಕ್ಕೂ ಹೆಚ್ಚು ಪೊಲೀಸರು ದಾಳಿಯಲ್ಲಿ ಪಾಲ್ಗೊಂಡು…
ಹಾಡಹಗಲೇ ಮಹಿಳೆ ಹತ್ಯೆ: ೪೮ ಗಂಟೆಯೊಳಗೆ ಆರೋಪಿ ಬಂಧನ
June 18, 2022ನAಬಿಕಸ್ಥ ಕೆಲಸಗಾರನೇ ಕತ್ತು ಕೊಯ್ದ ! ಕಿಕ್ಕೇರಿ, ಜೂ.೧೭- ಹಾಡಹಗಲೇ ಮೆಡಿಕಲ್ ಶಾಪ್ ಮಾಲೀಕರಾದ ಪುಷ್ಪಲತಾ ಅಲಿಯಾಸ್ ನಳಿನ(೪೫) ಅವರನ್ನು ಕತ್ತು ಕುಯ್ದು ಹತ್ಯೆ ಮಾಡಿದ್ದ ಆರೋಪಿಯನ್ನು ಘಟನೆ ನಡೆದ ೪೮ ಗಂಟೆಯೊಳಗಾಗಿ ಬಂಧಿಸುವಲ್ಲಿ ಕಿಕ್ಕೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹತ್ಯೆಗೀಡಾದ ಪುಷ್ಪ ಲತಾ ಅವರ ನಂಬಿಕೆ ಗಿಟ್ಟಿಸಿಕೊಂಡಿದ್ದು, ಅವ ರೊಂದಿಗೆ ಹಣಕಾಸಿನ ವ್ಯವಹಾರವನ್ನೂ ಹೊಂದಿದ್ದ ಉದ್ದಿನಮಲ್ಲನಹೊಸೂರು ನಿವಾಸಿ ರವಿಕುಮಾರ್(೨೯) ಬಂಧಿತ ಆರೋಪಿಯಾಗಿದ್ದು, ಹಣಕಾಸು ವ್ಯವಹಾರದ ವೈಮನಸ್ಸಿನಿಂದಾಗಿ ಹತ್ಯೆ ನಡೆದಿದೆ ಎಂದು ಪೊಲೀಸರ ವಿಚಾರಣೆ ವೇಳೆ ತಿಳಿದು…










