ಮೈಸೂರು

ತಾಯಿ, ಮಗು ನಾಪತ್ತೆ
ಮೈಸೂರು

ತಾಯಿ, ಮಗು ನಾಪತ್ತೆ

June 26, 2020

ಮೈಸೂರು, ಜೂ. 25- ಮೈಸೂರಿನ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಾಯಿ, ಮಗು ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ನಗರದ ಮಂಡಿ ಮೊಹಲ್ಲಾದ ಕಬೀರ್ ರಸ್ತೆ, 4ನೇ ಕ್ರಾಸ್ ನಿವಾಸಿ ಜಿ. ಹರೀಶ್ ಅವರ ಪತ್ನಿ ಉಷಾಭಾಯಿ (32) ಮತ್ತು ಪುತ್ರ ಆರೂಶ್ (3) ಕಾಣೆಯಾದವರು. ಮನೆಯಲ್ಲಿ ಮಕ್ಕಳ ವಿಚಾರವಾಗಿ ನಡೆದ ಗಲಾಟೆ ಸಂಬಂಧ ಜೂ. 22 ರಂದು ಸಂಜೆ 4.30 ಗಂಟೆ ಸಮಯದಲ್ಲಿ ತನ್ನ ತವರು ಮನೆಯವರು ಕೊಟ್ಟಿದ್ದ ಬಟ್ಟೆ ಮತ್ತು ವಸ್ತುಗಳನ್ನು ತೆಗೆದುಕೊಂಡು ಮಗುವನ್ನು…

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೊರೊನಾ ಸೋಂಕು ತಡೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಿ
ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೊರೊನಾ ಸೋಂಕು ತಡೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಿ

June 25, 2020

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು ಅಧಿಕಾರಿಗಳಿಗೆ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಜಿ.ಟಿ.ದೇವೇಗೌಡರ ಸೂಚನೆ ಮೈಸೂರು, ಜೂ.24(ಪಿಎಂ)- ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಯಲ್ಲಿ ಕೊರೊನಾ ಸೋಂಕು ನಿವಾರಣೆ ಸಂಬಂಧ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಜಿ.ಟಿ.ದೇವೇಗೌಡ, ನಾಳೆಯಿಂದ (ಜೂ.25) ಆರಂಭವಾಗುವ ಎಸ್‍ಎಸ್ ಎಲ್‍ಸಿ ಪರೀಕ್ಷೆಯಲ್ಲಿ ಕ್ಷೇತ್ರದ ವಿದ್ಯಾರ್ಥಿ ಗಳಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ…

ಶುದ್ಧ ಕುಡಿಯುವ ನೀರು ಘಟಕಕ್ಕೆ ಶಾಸಕ ರಾಮದಾಸ್ ಗುದ್ದಲಿಪೂಜೆ
ಮೈಸೂರು

ಶುದ್ಧ ಕುಡಿಯುವ ನೀರು ಘಟಕಕ್ಕೆ ಶಾಸಕ ರಾಮದಾಸ್ ಗುದ್ದಲಿಪೂಜೆ

June 25, 2020

ಮೈಸೂರು, ಜೂ.24(ಆರ್‍ಕೆಬಿ)- ಮೈಸೂರು ಮಹಾನಗರ ಪಾಲಿಕೆಯ 51ನೇ ವಾರ್ಡ್‍ನ ಅಗ್ರಹಾರದ ಬನುಮಯ್ಯ ವೃತ್ತದ ಬಳಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಬುಧವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾ ಡಿದ ಅವರು, ಕೃಷ್ಣರಾಜ ಕ್ಷೇತ್ರದ ರಮಾ ವಿಲಾಸ ರಸ್ತೆ, ಕ್ಷೇತ್ರಯ್ಯ ರಸ್ತೆ, ತೊಗರಿ ಬೀದಿ, ಬನುಮಯ್ಯ ರಸ್ತೆ, ಕೆಂಪನಂ ಜಾಂಬ ಅಗ್ರಹಾರ, ದೇವಾಂಬ ಅಗ್ರಹಾರ, ಚೆಲುವಾಂಬ ಅಗ್ರಹಾರದ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ 14ನೇ ಹಣಕಾಸು ಯೋಜನೆಯಡಿ…

ನಾಲ್ಕೂವರೆ ದಶಕ ಕಾಲ ವಿಜೃಂಭಿಸಿದ್ದ ಶಾಂತಲಾ ಚಿತ್ರಮಂದಿರ ಈಗ `ತೆರೆ ಮರೆಗೆ’: `ನಮೋ ವೆಂಕಟೇಶ, ನಮೋ ತಿರುಮಲೇಶ’… ಕೊನೆ ಚರಣ
ಮೈಸೂರು

ನಾಲ್ಕೂವರೆ ದಶಕ ಕಾಲ ವಿಜೃಂಭಿಸಿದ್ದ ಶಾಂತಲಾ ಚಿತ್ರಮಂದಿರ ಈಗ `ತೆರೆ ಮರೆಗೆ’: `ನಮೋ ವೆಂಕಟೇಶ, ನಮೋ ತಿರುಮಲೇಶ’… ಕೊನೆ ಚರಣ

June 25, 2020

ಮೈಸೂರು, ಜೂ.24(ವೈಡಿಎಸ್)- `ನಮೋ ವೆಂಕಟೇಶ, ನಮೋ ತಿರುಮ ಲೇಶ’…. ಭಕ್ತಿಗೀತೆ ಸುಶ್ರಾವ್ಯವಾಗಿ ಮೊಳಗು ತ್ತಲೇ ಅಲ್ಲಿ ನೆರೆದಿದ್ದವರಲ್ಲಿ ಬಹುತೇಕರ ಕಣ್ಣಾಲಿಗಳು ತುಂಬಿಬಂದವು. ತಿರು ಪತಿಯ ತಿಮ್ಮಪ್ಪನನ್ನು ಸ್ತುತಿಸುವುದ ರೊಂದಿಗೆ ಮೈಸೂರಿನ ಪ್ರಸಿದ್ಧ `ಶಾಂತಲಾ’ ಚಿತ್ರಮಂದಿರದ ಕಾರ್ಯಚಟುವಟಿ ಕೆಯೂ ಪರಿಸಮಾಪ್ತಿಯಾಯಿತು. `ನಗರದ ಅನಾಥಾಲಯ ಟ್ರಸ್ಟ್‍ನೊಡನೆ ಮಾಡಿಕೊಂಡಿದ್ದ ಗುತ್ತಿಗೆ ಕರಾರು ಅವಧಿ ಮುಗಿದಿದೆ. ಹೀಗಾಗಿ ಶಾಂತಲಾ ಚಿತ್ರ ಮಂದಿರವನ್ನು ನೋವಿನಿಂದಲೇ ಮುಚ್ಚು ತ್ತಿದ್ದೇವೆ’ ಎಂದು ಪಾಲುದಾರ ಪದ್ಮನಾಭ ಪದಕಿ ತಿಳಿಸಿದರು. ಚಿತ್ರಮಂದಿರದಲ್ಲಿ ಬುಧವಾರ ಪತ್ರಿಕಾ ಗೋಷ್ಠಿ ನಡೆಸಿದ ಅವರು, ಶಾಂತಲಾ…

ಹುತಾತ್ಮ ಯೋಧರಿಗೆ ಕಾಂಗ್ರೆಸ್ ಮೈಸೂರು ಜಿಲ್ಲಾ ಘಟಕ ನಮನ
ಮೈಸೂರು

ಹುತಾತ್ಮ ಯೋಧರಿಗೆ ಕಾಂಗ್ರೆಸ್ ಮೈಸೂರು ಜಿಲ್ಲಾ ಘಟಕ ನಮನ

June 25, 2020

ಮೈಸೂರು,ಜೂ.24(ಪಿಎಂ)-ಚೀನಾ ದಾಳಿಯಿಂದ ಹುತಾತ್ಮರಾದ ಭಾರತೀಯ ಯೋಧರಿಗೆ ಆನ್‍ಲೈನ್ ಮೂಲಕ ವಿಶಿಷ್ಟ ರೀತಿಯಲ್ಲಿ ಕಾಂಗ್ರೆಸ್ ಮೈಸೂರು ಜಿಲ್ಲಾ ಸಮಿತಿಯಿಂದ ನಮನ ಸಲ್ಲಿಸಲಾಯಿತು. ಮೈಸೂರಿನ ದಾಸಪ್ಪ ವೃತ್ತದ ಬಳಿಯಿರುವ ಕಾಂಗ್ರೆಸ್ ಭವನದ ವೇದಿಕೆಯಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಕೆಆರ್‍ನಗರ, ಪಿರಿಯಾಪಟ್ಟಣ, ಹುಣಸೂರು, ವರುಣಾ, ಟಿ.ನರಸೀಪುರ, ನಂಜನಗೂಡು ಹಾಗೂ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಗಳ ಮುಖಂಡರೊಂದಿಗೆ ವಿಡಿಯೋ ಸಂಪರ್ಕ ಸಾಧಿಸಿ ಯೋಧರಿಗೆ ನಮನ ಸಲ್ಲಿಸುವ ಕಾರ್ಯಕ್ರಮ ನಡೆಸಲಾಯಿತು. ಜು.2ರಂದು ನಡೆಯಲಿರುವ ಕೆಪಿಸಿಸಿ ಅಧ್ಯ ಕ್ಷರ ಪದಗ್ರಹಣ ಕಾರ್ಯಕ್ರಮದ ಪೂರ್ವ ಸಿದ್ಧತಾ ವಿಡಿಯೋ…

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಮೈಸೂರಲ್ಲಿ ರೈತರ ಸರಣಿ ಪ್ರತಿಭಟನೆ
ಮೈಸೂರು

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಮೈಸೂರಲ್ಲಿ ರೈತರ ಸರಣಿ ಪ್ರತಿಭಟನೆ

June 25, 2020

ಮೈಸೂರು, ಜೂ.24(ಪಿಎಂ)- ಕರ್ನಾಟಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಪ್ರಸ್ತಾಪ ಕೈಬಿಡುವಂತೆ ಆಗ್ರಹಿಸಿ `ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ’ ಮತ್ತು `ಕರ್ನಾಟಕ ರಾಜ್ಯ ರೈತ ವಿರೋಧಿ ಕಾಯ್ದೆ ಹೋರಾಟ ಸಮಿತಿ’ ಬುಧವಾರ ಪ್ರತ್ಯೇಕ ಪ್ರತಿಭಟನೆ ನಡೆಸಿ, ಶಾಸಕರಿಗೆ ಮನವಿ ಸಲ್ಲಿಸಿದವು. ಜಲದರ್ಶಿನಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಮೈಸೂರಿನ ಜಲದರ್ಶಿನಿ ಅತಿಥಿಗೃಹದ ಆವ ರಣ ಪ್ರತಿಭಟನೆ ನಡೆಸಿತು. ಕರ್ನಾಟಕ ಭೂ ಸುಧಾರಣೆ…

ಮೈಸೂರು ಮೃಗಾಲಯಕ್ಕೆ ಮತ್ತಷ್ಟು ನೆರವು
ಮೈಸೂರು

ಮೈಸೂರು ಮೃಗಾಲಯಕ್ಕೆ ಮತ್ತಷ್ಟು ನೆರವು

June 25, 2020

ಮೈಸೂರು, ಜೂ.24- ಕೋವಿಡ್-19 ಹಿನ್ನೆಲೆ ಲಾಕ್‍ಡೌನ್ ಅವಧಿಯಲ್ಲಿ ಮೃಗಾಲಯ ನಿರ್ವಹಣೆಗೆ ಕಷ್ಟವಾದ ನಿಟ್ಟಿನಲ್ಲಿ ಹಲವಾರು ಗಣ್ಯರು, ಸಾರ್ವಜನಿಕರು ಹಾಗೂ ಸಂಘ ಸಂಸ್ಥೆ ಗಳು ಮೃಗಾಲಯದ ಪ್ರಾಣಿಗಳನ್ನು ದತ್ತು ಸ್ವೀಕರಿಸುವ ಮೂಲಕ ಮೃಗಾಲಯಕ್ಕೆ ಸಾಕಷ್ಟು ನೆರವು ಹರಿದುಬರುತ್ತಿದೆ ಎಂದು ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇ ಶಕ ಅಜಿತ್ ಕುಲಕರ್ಣಿ ಹರ್ಷ ವ್ಯಕ್ತಪಡಿಸಿದ್ದಾರೆ. ಮೈಸೂರು ಮೃಗಾಲಯದ `ಪ್ರಾಣಿಗಳ ದತ್ತು ಸ್ವೀಕಾರ ಯೋಜನೆ’ ಅಡಿಯಲ್ಲಿ ಹಲವಾರು ಪ್ರಾಣಿಪ್ರಿಯರು ಒಂದು ವರ್ಷದ ಅವಧಿಗೆ ಪ್ರಾಣಿಗಳನ್ನು ದತ್ತು ಪಡೆದುಕೊಂಡಿರುತ್ತಾರೆ. ಮೈಸೂರಿನ ಸಿ.ಚಂದ್ರಕಲಾ 30 ಸಾವಿರ…

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ದಾನಿಗಳು ನೇರವಾಗಿ ಸ್ಯಾನಿಟೈಸರ್, ಮಾಸ್ಕ್ ನೀಡುವುದಕ್ಕೆ ನಿಷೇಧ
ಮೈಸೂರು

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ದಾನಿಗಳು ನೇರವಾಗಿ ಸ್ಯಾನಿಟೈಸರ್, ಮಾಸ್ಕ್ ನೀಡುವುದಕ್ಕೆ ನಿಷೇಧ

June 25, 2020

ಮೈಸೂರು, ಜೂ.24- 2019-2020ನೇ ಸಾಲಿನ ಎಸ್‍ಎಸ್ ಎಲ್‍ಸಿ ಪರೀಕ್ಷೆಯು ಜೂ.25ರಿಂದ ಜು.3ವರೆಗೆ ಜಿಲ್ಲೆಯ 139 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರದ ಬಳಿ ಯಾವುದೇ ವ್ಯಕ್ತಿ, ಸಂಘ ಸಂಸ್ಥೆ, ದಾನಿ ಹಾಗೂ ಇತರರು ಮಾಸ್ಕ್, ಸ್ಯಾನಿಟೈಸರ್, ವೈದ್ಯಕೀಯ ರಕ್ಷಣಾ ಪರಿಕರ ಅಥವಾ ಇನ್ನಿತರ ಯಾವುದೇ ವಸ್ತುಗಳನ್ನು ವಿದ್ಯಾರ್ಥಿಗಳಿಗೆ ಹಾಗೂ ಪರೀಕ್ಷೆ ಸಿಬ್ಬಂದಿಗಳಿಗೆ ವಿತರಣೆ ಮಾಡುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಮಾಸ್ಕ್, ಸ್ಯಾನಿಟೈಸರ್, ವೈದ್ಯಕೀಯ ರಕ್ಷಣಾ ಪರಿಕರ ಅಥವಾ ಇನ್ಯಾವುದೇ…

ಇಂದು ವಿದ್ಯುತ್ ವ್ಯತ್ಯಯ
ಮೈಸೂರು

ಇಂದು ವಿದ್ಯುತ್ ವ್ಯತ್ಯಯ

June 25, 2020

ಮೈಸೂರು, ಜೂ.24- ಚಾಮುಂಡೇಶ್ವÀರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಜೂ.25ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಂವರೆಗೆ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆ ಹೆಬ್ಬಾಳ್ ಹಾಗೂ ಸುತ್ತಮುತ್ತ, ವಾಣಿವಿಲಾಸ ಲೇಔಟ್, ಸೂರ್ಯ ಬೇಕರಿ, ವಿಜಯನಗರ, ರೈಲ್ವೆ ಲೇಔಟ್, ಅಭಿಷೇಕ್ ವೃತ್ತ, ಎಂ.ಜಿ.ಕೊಪ್ಪಲು, ಹೊರ ವರ್ತುಲ ರಸ್ತೆ, ಹಂಪಿ ವೃತ್ತ, ಸಂಗಮ್ ವೃತ್ತ, ಂಡಿಛಿheಟogಥಿ ಆಫೀಸ್ ಸುತ್ತಮುತ್ತ, ಕೆ.ಐ.ಎ.ಡಿ.ಬಿ ಕೈಗಾರಿಕಾ ಹೌಸಿಂಗ್ ಲೇಔಟ್, ಎಲ್ & ಟಿ ಫ್ಯಾಕ್ಟರಿ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಕೊರೊನಾ ಭಯವಿಲ್ಲ: ಈಗ ಏನಿದ್ದರೂ ಪರೀಕ್ಷೆ ಚೆನ್ನಾಗಿ ಬರೆಯಬೇಕು ಎಂಬ ಭರವಸೆ ಬಂದಿದೆ
ಮೈಸೂರು

ಕೊರೊನಾ ಭಯವಿಲ್ಲ: ಈಗ ಏನಿದ್ದರೂ ಪರೀಕ್ಷೆ ಚೆನ್ನಾಗಿ ಬರೆಯಬೇಕು ಎಂಬ ಭರವಸೆ ಬಂದಿದೆ

June 25, 2020

ಮೈಸೂರು,ಜೂ.24(ಎಂಕೆ)- ಕೊರೊನಾ ಭಯದಷ್ಟೇ ಮುಂಜಾಗ್ರತೆಯ ಅರಿವೂ ಇದೆ. ಮಾಸ್ಕ್, ಸಾನಿಟೈಸರ್ ಬಳಕೆ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯುತ್ತೇವೆ. ಉತ್ತಮ ಅಂಕ ಗಳಿಸಿ ಯಶಸ್ವಿಯಾಗುತ್ತೇವೆ… 2020ರ ಮಾ.27ರಂದು ನಡೆಯ ಬೇಕಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಹಾಮಾರಿ ಕೊರೊನಾ ಸೋಂಕಿನಿಂದ ನಾಳೆ(ಜೂ.25)ಯಿಂದ ಪ್ರಾರಂಭ ವಾಗು ತ್ತಿದ್ದು, ಕೊರೊನಾ ಹಾವಳಿಯಿಂದ ವಿದ್ಯಾರ್ಥಿ ಗಳಲ್ಲಿದ್ದ ‘ಪರೀಕ್ಷೆ ನಡೆಯು ತ್ತದೋ ಅಥವಾ ಇಲ್ಲವೋ’ ಎಂಬ ಆತಂಕ ದೂರ ವಾಗಿದೆ. ಪರೀಕ್ಷೆ ಬರೆಯಲು ಸಕಲ ರೀತಿಯಲ್ಲೂ ಸಜ್ಜಾಗಿರುವ ಮೈಸೂರಿನ ವಿವಿಧ ಶಾಲೆಯ 10ನೇ ತರಗತಿ…

1 513 514 515 516 517 1,611
Translate »