ಮೆರವಣ ಗೆ ವಿಷಯದಲ್ಲಿ ಪೊಲೀಸರೊಂದಿಗೆ ಜಟಾಪಟಿ ಮೂವರಿಗೆ ಗಾಯ ಪೊಲೀಸರು ಪ್ರತಿಭಟನಾನಿರತರನ್ನು ಬಂಧಿಸುವುದಕ್ಕೆ ಮುಂದಾದಾಗ ಪರಿಸ್ಪರ ತಳ್ಳಾಟ ನೂಕಾಟ ನಡೆಯಿತು. ಈ ವೇಳೆ ೫-೬ ಮಂದಿ ನೆಲಕ್ಕೆ ಬಿದ್ದರು. ಅದರಲ್ಲಿ ಓರ್ವ ಮಹಿಳೆ ಸೇರಿ ದಂತೆ ಮೂವರಿಗೆ ತಲೆಗೆ ಗಾಯ ವಾಯಿತು. ಬಳಿಕ ಅವರು ಸ್ಥಳೀಯ ಕ್ಲಿನಿಕ್‌ಗೆ ತೆರಳಿ ಚಿಕಿತ್ಸೆ ಪಡೆದರು. ಪ್ರತಿಭಟನಾಕಾರರ ವಶಕ್ಕೆ ಪಡೆಯಲು ಪೊಲೀಸರ ಹರಸಾಹಸ. ಮೈಸೂರು,ಜೂ.೧೭(ಎಂಟಿವೈ)- ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬAಧಿಸಿ ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪದೇ ಪದೆ…
ಪ್ರಧಾನಿ ಮೋದಿ ಮೈಸೂರು ಭೇಟಿ ಹಿನ್ನೆಲೆ ಎಸ್‌ಪಿಜಿ ಅಧಿಕಾರಿಗಳಿಂದ ಭದ್ರತಾ ವ್ಯವಸ್ಥೆ ಪರಿಶೀಲನೆ
June 18, 2022ಮೈಸೂರು, ಜೂ.೧೭(ಆರ್‌ಕೆ)-ಜೂನ್ ೨೦ ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸು ತ್ತಿರುವುದರಿಂದ ವಿಶೇಷ ಭದ್ರತಾ ತಂಡ (SPಉ)ದ ಹಿರಿಯ ಅಧಿಕಾರಿಗಳು ಇಂದಿಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಇಂದು ಬೆಳಗ್ಗೆ ೧೦ ಗಂಟೆಗೆ ಮೈಸೂರಿಗೆ ಆಗಮಿಸಿದ ಎಸ್‌ಪಿಜಿಯ ೭ ಅಧಿಕಾರಿ ಗಳ ತಂಡವು, ಅರಮನೆ ಆವರಣಕ್ಕೆ ತೆರಳಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ನಗರ ಪೊಲೀಸ್ ಕಮೀಷ್ನರ್ ಡಾ. ಚಂದ್ರಗುಪ್ತ, ಎಸ್ಪಿ ಆರ್.ಚೇತನ್, ಡಿಸಿಪಿ ಗಳು, ರಾಜ್ಯ ಗುಪ್ತ ದಳದ ಅಧಿಕಾರಿ ಗಳೊಂದಿಗೆ ಸ್ಥಳ ಪರಿಶೀಲಿಸಿದರು….
ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮಧು ಮಾದೇಗೌಡ ಗೆಲುವು
June 17, 2022೩೦ ಗಂಟೆಗಳ ಎಣ ಕೆ ನಂತರ ಮಧ್ಯಾಹ್ನ ೨ ಗಂಟೆಗೆ ಫಲಿತಾಂಶ ಪ್ರಕಟ ಮೊದಲ ಬಾರಿ ಕಾಂಗ್ರೆಸ್ ಜಯದ ದಾಖಲೆ ೩ನೇ ಸ್ಥಾನಕ್ಕಿಳಿದ ಜೆಡಿಎಸ್ಬಿಜೆಪಿಯ ಮೈ.ವಿ.ರವಿಶಂಕರ್‌ಗೆ ಸತತ ೨ನೇ ಸೋಲು ಮೈಸೂರು, ಜೂ.೧೬(ಆರ್‌ಕೆ)-ತೀವ್ರ ಕುತೂಹಲ ಕೆರಳಿ ಸಿದ್ದ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ, ತಮ್ಮ ಸಮೀಪ ಪ್ರತಿಸ್ಪರ್ಧಿ ಬಿಜೆಪಿಯ ಮೈ.ವಿ.ರವಿಶಂಕರ್ ವಿರುದ್ಧ ೧೨,೨೦೪ ಮತಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿದ್ದಾರೆ. ಈ ಮೂಲಕ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಇದೇ ಪ್ರಥಮ ಬಾರಿಗೆ…
ಪ್ರಧಾನಿ ಮೋದಿ ರಾಜ್ಯ ಭೇಟಿ: ಬಿಜೆಪಿ ಹವಾ ಸೃಷ್ಟಿಸಲು ಸಿದ್ಧತೆ
June 17, 2022ಬೆಂಗಳೂರು, ಜೂ.೧೬ (ಕೆಎಂಶಿ)- ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ರಾಜ್ಯ ಪ್ರವಾಸವನ್ನೇ ಬಿಜೆಪಿ ಪರವಾದ ಅಲೆ ಸೃಷ್ಟಿಸಲು ರಾಜ್ಯ ಘಟಕ ಮುಂದಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣ ಹಿಡಿದ ನಂತರ ಹಗ ರಣ ಮತ್ತು ಭ್ರಷ್ಟಾಚಾರದ ಆರೋಪ ಗಳಿಂದ ಪಕ್ಷ ಮತ್ತು ಸರ್ಕಾರಕ್ಕೆ ಹಿನ್ನಡೆಯಾಗಿದೆ. ಪ್ರತಿಪಕ್ಷ ಕಾಂಗ್ರೆಸ್ ಮಾಡುತ್ತಿರುವ ಅಪಪ್ರಚಾರದಿಂದ ಪಕ್ಷ ಮತ್ತು ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ವಿಧಾನಸಭೆ ಚುನಾವಣೆಗೆ ಇನ್ನು ಕೇವಲ ೯ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಈ ಅಲ್ಪಾವಧಿಯಲ್ಲಿ ಜನರ…
ಖಾತೆ ತೆರೆದ ಕಾಂಗ್ರೆಸ್
June 17, 2022ಮೈಸೂರು,ಜೂ.೧೬(ಆರ್‌ಕೆ)-ಮಧು ಜಿ.ಮಾದೇಗೌಡರು ಗೆಲುವು ಸಾಧಿಸುವ ಮೂಲಕ ಇದೇ ಮೊದಲ ಬಾರಿ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಖಾತೆ ತೆರೆದಿದೆ. ಮಂಡ್ಯ, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳನ್ನೊಳಗೊಂಡ ಕ್ಷೇತ್ರದಲ್ಲಿ ಈವರೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದು ಪರಿ ಷತ್ ಸದಸ್ಯರಾಗಿರಲಿಲ್ಲ. ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ ಭದ್ರಕೋಟೆ ಎನಿಸಿದ್ದ ಮಂಡ್ಯ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಆ ಪಕ್ಷದ ಅಭ್ಯರ್ಥಿಗಳೆ ಗೆಲುವು ಸಾಧಿಸುತ್ತಿದ್ದರು. ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡರು ಮೂಲತಃ ಮಂಡ್ಯದವರಾಗಿದ್ದು, ತಮ್ಮ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕರೊಂದಿಗಿನ ಒಡನಾಟ,…
ಪಠ್ಯಪುಸ್ತಕ ಪರಿಷ್ಕರಣೆ ತಪುö್ಪಗಳನ್ನು ಸರಿಪಡಿಸಲು ಸರ್ಕಾರ ಮುಕ್ತ
June 17, 2022ದಾವಣಗೆರೆ, ಜೂ.೧೬- ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬAಧಿ ಸಿದಂತೆ ತಪುö್ಪಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ತಿಳಿಸಿದರು ದಾವಣಗೆರೆಯಲ್ಲಿ ಮಾಧ್ಯಮದವ ರಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾ ಗಲೇ ಶಿಕ್ಷಣ ಸಚಿವರೊಂದಿಗೆ ಮಾತ ನಾಡಿ, ಸರಿಪಡಿಸಲಾಗುತ್ತಿದೆ. ಸಲಹೆಗಳಿಗೆ ನಾವು ಮುಕ್ತವಾಗಿದ್ದೇವೆ. ಇಲಾಖೆ ವೆಬ್ ಸೈಟ್‌ನಲ್ಲಿಯೂ ವಿವರಗಳನ್ನು ನೀಡ ಲಾಗಿದೆ. ಹಿಂದಿನ ಪಠ್ಯಪುಸ್ತಕಗಳ ಬಗ್ಗೆಯೂ ಆಕ್ಷೇಪವಿದೆ. ಪಠ್ಯಪುಸ್ತಕಗಳನ್ನು ಸರಿಪಡಿ ಸಲು ಸರ್ಕಾರ ಮುಕ್ತವಾಗಿದೆ ಎಂದರು.
ಸೋನಿಯಾ ಗಾಂಧಿಗೆ ಅನಾರೋಗ್ಯ ಇಡಿ ವಿಚಾರಣೆ ಮುಂದೂಡುವಂತೆ ರಾಹುಲ್‌ಗಾಂಧಿ ಮನವಿ
June 17, 2022ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವ ರಿಗೆ ನಾಳೆ ಮತ್ತೆ ವಿಚಾ ರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ. ಆದರೆ ತಾಯಿ ಸೋನಿಯಾ ಗಾಂಧಿ ಅನಾರೋಗ್ಯ ವನ್ನು ಮುಂದಿಟ್ಟು ಈ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡುವAತೆ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. ಈ ಬೇಡಿಕೆಗೆ ಜಾರಿ ನಿರ್ದೇಶನಾಲಯ ಇದುವರೆಗೂ ಯಾವುದೇ ಉತ್ತರ ನೀಡಿಲ್ಲ.
ಅಗ್ನಿಪಥ ಯೋಜನೆಅಗ್ನಿವೀರರಿಗೆ ಮೂರು ವರ್ಷದÀ ಪದವಿ ಕೋರ್ಸ್ ಕೇಂದ್ರ ಶಿಕ್ಷಣ ಸಚಿವಾಲಯ ಪ್ರಕಟ
June 17, 2022ನವದೆಹಲಿ, ಜೂ.೧೬- ಕೇಂದ್ರ ಸರ್ಕಾರ ನಿರುದ್ಯೋಗ ಹೋಗಲಾಡಿ ಸಲು ‘ಅಗ್ನಿಪಥ’ ಯೋಜನೆಯಡಿ ೪೬ ಸಾವಿರ ಅಗ್ನಿವೀರರನ್ನು ೨೦೨೩ರ ಜುಲೈನಿಂದ ನೇಮಿಸಿಕೊಳ್ಳಲಿದೆ. ಇನ್ನು ೩ ತಿಂಗಳಲ್ಲಿ ಈ ಹುದ್ದೆಗೆ ನೇಮಕ ಪ್ರಕ್ರಿಯೆ ಮುಗಿಸುವ ಉದ್ದೇಶ ಹೊಂದಿದೆ ಕೇಂದ್ರ ಸರ್ಕಾರ. ಅತ್ಯಾಕರ್ಷಕ ಸಂಬಳ, ಭತ್ಯೆ, ಸೌಲಭ್ಯಗಳ ಜತೆಗೆ ಪದವಿ ಕೋರ್ಸ್ ನೀಡುವುದಾಗಿ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರದ `ಅಗ್ನಿಪಥ’ ಯೋಜನೆ ಅಡಿಯಲ್ಲಿ ಸೇನೆಗೆ ಸೇರುವ ಅಗ್ನಿವೀರರಿಗೆ ಕೌಶಲ ಆಧಾರಿತ ೩ ವರ್ಷಗಳ ವಿಶೇಷ ಪದವಿ ಕೋರ್ಸ್ ಅನ್ನು ಕೇಂದ್ರ ಶಿಕ್ಷಣ…
ಕಾಂಗ್ರೆಸ್ ಭಾರೀ ಪ್ರತಿಭಟನೆ
June 17, 2022ಇಡೀ ದಿನ ಹೈಡ್ರಾಮ, ರಾಜ್ಯಪಾಲರಿಗೆ ಮನವಿ ಸಲ್ಲಿಕೆ ವಿಚಾರಣೆ ನೆಪದಲ್ಲಿ ಇಡಿ ಮೂಲಕ ರಾಹುಲ್, ಸೋನಿಯಾಗೆ ಕಿರುಕುಳ ಆರೋಪ ಬೆಂಗಳೂರು, ಜೂ.೧೬(ಕೆಎಂಶಿ)-ಕೇAದ್ರ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.) ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ಮುಖಂಡ ರಾಹುಲ್ ಗಾಂಧಿ ಅವರಿಗೆ ಅನಗತ್ಯ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಕೆಪಿಸಿಸಿ ಕಚೇರಿಯಿಂದ ರಾಜಭವನ ಚಲೋ ಹಮ್ಮಿಕೊಂ ಡಿದ್ದ ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಪತ್ರ…
ಐವರು ಕುಖ್ಯಾತ ಸರಗಳ್ಳರ ಸೆರೆ
June 17, 2022ಮೈಸೂರು, ಜೂ. ೧೬ (ಆರ್‌ಕೆ)- ಐವರು ಕುಖ್ಯಾತ ಸರಗಳ್ಳರನ್ನು ಬಂಧಿಸಿ ರುವ ಮೈಸೂರಿನ ವಿದ್ಯಾರಣ್ಯಪುರಂ ಠಾಣೆ ಪೊಲೀಸರು, ೧೩,೫೦,೦೦೦ ರೂ. ಬೆಲೆ ಬಾಳುವ ೩೦೦ ಗ್ರಾಂ ತೂಕದ ೭ ಚಿನ್ನದ ಸರ ಗಳು, ಕೃತ್ಯಕ್ಕೆ ಬಳಸಿದ್ದ ೩ ದ್ವಿಚಕ್ರ ವಾಹನ ಮತ್ತು ೫ ಮೊಬೈಲ್ ಫೋನ್‌ಗಳನ್ನು ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರಿನ ದಿವಾನ್ಸ್ ರಸ್ತೆ ನಿವಾಸಿ ಕೃಷ್ಣ (೨೫), ಕೆ.ಆರ್. ಪೇಟೆ ತಾಲೂಕು ಹೆಚ್.ಕೋಡಳ್ಳಿ ಗ್ರಾಮದ ನಿವಾಸಿ ರಾಜು (೩೨), ಹೆಚ್.ಡಿ. ಕೋಟೆ ತಾಲೂಕಿನ ಅಭಿ ಷೇಕ್…










