ನಂಜನಗೂಡು, ಮೇ 26(ರವಿ)-ಶ್ರೀಕ್ಷೇತ್ರ ಸುತ್ತೂರು ಮಹಾಸಂಸ್ಥಾನದಿಂದ ಶ್ರೀಕಂಠೇಶ್ವರ ಸ್ವಾಮಿ ದೇವಾಲಯ ಪುರೋಹಿತರು, ನೌಕರರು ಹಾಗೂ ದೇವಾಲಯದ ದಾಸೋಹ ಭವನದ ಹೊರಗುತ್ತಿಗೆ ನೌಕರರು ಸೇರಿ 245 ಕುಟುಂಗಳಿಗೆ ದಿನಸಿ ಕಿಟ್ ವಿತರಿಸಲಾಯಿತು. ಜೆಎಸ್‍ಎಸ್ ವಿದ್ಯಾಪೀಠ ಕಾರ್ಯದರ್ಶಿ ಮಂಜುನಾಥ್ ಕಿಟ್ ವಿತರಿಸಿ ಮಾತನಾಡಿ, ನಂಜನಗೂಡಿಗೆ ಆರಂಭಿಕ ದಿನಗಳಲ್ಲಿ ಆವರಿಸಿದ ಸಂಕಷ್ಟ ಸದ್ಯಕ್ಕೆ ದೂರವಾಗಿದೆ. ನಂಜನಗೂಡಿನ ಜುಬಿಲಂಟ್ ಕಾರ್ಖಾನೆಯಿಂದ ಸಾಕಷ್ಟು ಜನ ಸೋಂಕಿಗೆ ತುತ್ತಾದರು. ಸದ್ಯ ಯಾವುದೇ ಸಾವು ಸಂಭವಿಸಲ್ಲಿಲ್ಲ. ಅದು ಕ್ಷೇತ್ರಾಧಿಪತಿ ಶ್ರೀಕಂಠೇಶ್ವರನ ಕೃಪೆ ಎಂದು ಹರ್ಷ ವ್ಯಕ್ತಪಡಿಸಿದರು. ಕೊರೊನಾದಿಂದ…
ಸ್ವಾರ್ಥ ಸಾಧನೆ ಬಿಟ್ಟು ದಲಿತ ಸಂಘಟನೆಗಳು ಒಂದಾಗಬೇಕು
May 27, 2020ತಿ.ನರಸೀಪುರ, ಮೇ 26 (ಎಸ್‍ಕೆ)-ಶೋಷಣೆ ಹಾಗೂ ಅನ್ಯಾಯದ ವಿರುದ್ಧ ದನಿ ಎತ್ತುವ ನಿಟ್ಟಿನಲ್ಲಿ ಛಿದ್ರವಾಗಿರುವ ದಲಿತ ಸಂಘಟನೆಗಳ ಎಲ್ಲಾ ಬಣಗಳು ಸ್ವಾರ್ಥ ಸಾಧನೆ ಬಿಟ್ಟು ಒಂದಾಗಬೇಕಿದೆ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿಯ ಚಾಲನಾ ಸಂಚಾಲಕ ಹರಿಹರ ಆನಂದಸ್ವಾಮಿ ಸಲಹೆ ನೀಡಿದರು. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕು ಶಾಖೆಯ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಇಂದು ದಲಿತ ಸಂಘರ್ಷ ಸಮಿತಿಯು ಕೆಲವರ ಸ್ವಾರ್ಥ ನಡೆಯಿಂದಾಗಿ ದಾರಿ…
ಬಿರುಗಾಳಿ-ಮಳೆಗೆ ನೆಲಕಚ್ಚಿದ ನೂರಾರು ಎಕರೆ ಬಾಳೆ
May 27, 2020ನಂಜನಗೂಡು, ಮೇ 26(ರವಿ)-ತಾಲೂಕಿನ ಕಾರ್ಯ ಹಾಗೂ ಹುಸ್ಕೂರು ಗ್ರಾಮದಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ರೈತರು ಬೆಳೆದಿದ್ದ ನೂರಾರು ಎಕರೆ ಬಾಳೆ ಬೆಳೆ ಹಾನಿಗೀಡಾಗಿ ಅಪಾರ ನಷ್ಟ ಸಂಭವಿಸಿದೆ. ಸೋಮವಾರ ರಾತ್ರಿ ಸುರಿದ ಮಳೆಯು ಭಾರೀ ಬಿರುಗಾಳಿಯನ್ನೇ ಹೊತ್ತು ತಂದ ಪರಿಣಾಮ, ಲಕ್ಷಾಂತರ ರೂ. ಖರ್ಚು ಮಾಡಿ ಕಟಾವಿಗೆ ಬಂದಿದ್ದ ನೇಂದ್ರ ಮತ್ತು ಏಲಕ್ಕಿ ಬಾಳೆ ನೆಲಕಚ್ಚಿದೆ. ಹುಸ್ಕೂರು ಗ್ರಾಮದ ತಮ್ಮಯ್ಯಶೆಟ್ಟಿ ಅವರ 10 ಎಕರೆ, ಕುಮಾರ್-5, ನಂದೀಶ-4, ಚಿನ್ನಸ್ವಾಮಿ, ಮಲ್ಲಿಗಮ್ಮ, ಮಹದೇವಸ್ವಾಮಿ, ರಾಜಪ್ಪ ತಲಾ…
ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ತಿ.ನರಸೀಪುರದಲ್ಲಿ ರೈತರ ಪ್ರತಿಭಟನೆ
May 27, 2020ತಿ. ನರಸೀಪುರ, ಮೇ 26(ಎಸ್‍ಕೆ)-ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ಖಾಸಗಿ ಫೈನಾನ್ಸ್‍ಗಳ ಸಾಲ ವಸೂಲಾತಿ ಪ್ರಕ್ರಿಯೆ 6 ತಿಂಗಳು ಮುಂದೂಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪಟ್ಟಣದ ಕಬಿನಿ ಅತಿಥಿಗೃಹದಿಂದ ಮೆರವಣಿಗೆ ಹೊರಟ ರೈತ ಸಂಘದ ಕಾರ್ಯಕರ್ತರು ಹಾಗೂ ಮಹಿಳೆಯರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ರೈತ ಮುಖಂಡ…
ಕೊರೊನಾ ಸೋಂಕಿತರ ಚಿಕಿತ್ಸೆಗೆ ವರದಾನವಾದ ಹೊಸ ಜಿಲ್ಲಾಸ್ಪತ್ರೆ
May 26, 2020ಮೈಸೂರು,ಮೇ 25(ಆರ್‍ಕೆ)-ಮೊದ ಮೊದಲು ಅತೀ ಹೆಚ್ಚು ಮಂದಿಗೆ ಕೊರೊನಾ ವೈರಸ್ ಸೋಂಕು ಹರಡಿದ್ದ ಮೈಸೂರಿನಲ್ಲಿ ಚಿಕಿತ್ಸೆ ನೀಡಲು ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡ ವರದಾನವಾಗಿದೆ. ಆರಂಭದಲ್ಲಿ ಸೋಂಕು ಕಾಣಿಸಿಕೊಂಡಾಗ ವೈದ್ಯ ಕೀಯ ಚಿಕಿತ್ಸೆ ನೀಡಲು ಪ್ರತ್ಯೇಕ ಆಸ್ಪತ್ರೆ ಅಗತ್ಯ ವಿದ್ದಾಗ ಜಿಲ್ಲಾಡಳಿತಕ್ಕೆ ತಲೆನೋವಾಗಿತ್ತು. ಬೇರೆ ಮಾರ್ಗವಿಲ್ಲದೆ ಮೊದಲು ಕೆ.ಆರ್.ಆಸ್ಪತ್ರೆ ಆವರಣ ದಲ್ಲಿ ಖಾಲಿ ಇದ್ದ ಜಯದೇವ ಹೃದ್ರೋಗ ಘಟಕದ ನ್ಯೂ ಓಪಿಡಿ-ಐಪಿಡಿ ಬ್ಲಾಕ್ ಕಟ್ಟಡವನ್ನೇ ಕೋವಿಡ್ -19 ಆಸ್ಪತ್ರೆಯನ್ನಾಗಿ ಪರಿವರ್ತಿಸಿ, ಕೊರೊನಾ ವೈರಸ್ ಸೋಂಕಿತರನ್ನಿರಿಸಿ ಚಿಕಿತ್ಸೆ ನೀಡಲಾಗಿತ್ತು….
ಮೈಮುಲ್ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರದ ಆರೋಪ ಬೇರೆ ಇಲಾಖೆ ಅಧಿಕಾರಿಯಿಂದ ತನಿಖೆ ನಡೆಸಿ: ಸಾರಾ ಆಗ್ರಹ
May 26, 2020ಮೈಸೂರು, ಮೇ 25(ಆರ್‍ಕೆಬಿ)- ಮೈಮುಲ್ ನೇಮಕಾತಿ ಪ್ರಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್ ಯಾರ ಒತ್ತಡಕ್ಕೆ ಮಣಿಯುತ್ತಿ ದ್ದಾರೆ ಎಂಬುದನ್ನು ಸಚಿವರೇ ಉತ್ತರಿಸ ಬೇಕು ಎಂದು ಕೆ.ಆರ್.ನಗರ ಶಾಸಕ ಸಾ.ರಾ.ಮಹೇಶ್ ಇಂದಿಲ್ಲಿ ಆಗ್ರಹಿಸಿದರು. ಮೈಸೂರಿನ ಸೀತಾವಿಲಾಸ ರಸ್ತೆಯಲ್ಲಿ ರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಮೈಮುಲ್ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ಪ್ರಕ್ರಿಯೆ ರದ್ದು ಗೊಳಿಸಿ, ತನಿಖೆ ನಡೆಸಿ, ಪಾರದರ್ಶಕ ನೇಮ ಕಾತಿ ಪ್ರಕ್ರಿಯೆ ನಡೆಯಬೇಕು ಎಂದು ನಾನು ಒತ್ತಾಯ ಮಾಡಿದರೆ,…
ಮೈಸೂರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಸಿಎಂ ಪರಿಹಾರ ನಿಧಿಗೆ ಲಕ್ಷ ರೂ. ದೇಣಿಗೆ
May 26, 2020ಕೆ.ಆರ್.ಪೇಟೆ, ಮೇ 25- ಮೈಸೂರಿನಲ್ಲಿ ವಾಸವಿರುವ ಕೃಷ್ಣರಾಜಪೇಟೆ ತಾಲೂಕು ಮೈಸೂರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಮುಖ್ಯಮಂತ್ರಿಗಳ ಕೋವಿಡ್ -19 ಪರಿಹಾರ ನಿಧಿಗೆ 1ಲಕ್ಷ ರೂ. ಚೆಕ್ಕನ್ನು ದೇಣಿಗೆ ನೀಡಲಾಯಿತು. ಪಟ್ಟಣದ ಮಿನಿವಿಧಾನ ಸೌಧದಲ್ಲಿ ಸೋಮ ವಾರ ಸಂಘದ ಸದಸ್ಯರು ಚೆಕ್ ಅನ್ನು ತಹಶೀಲ್ದಾರ್ ಎಂ. ಶಿವಮೂರ್ತಿ ಅವರ ಮೂಲಕ ಸರ್ಕಾರಕ್ಕೆ ನೀಡಿದರು. ಸಂಘದ ಅಧ್ಯಕ್ಷ ಡಿ.ಆರ್.ವೆಂಕಟೇಶ್ ಮಾತನಾಡಿ, ಕೊರೊನಾ ಸಂಕಷ್ಟದ ಸಮಯದಲ್ಲಿ ನಾಡಿನ ಜನರಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಕೋವಿಡ್-19 ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ…
ಹೆಚ್.ಡಿ.ಕೋಟೆ ಬಳಿ ಕಾರು ಉರುಳಿ ಮೈಸೂರು ವಕೀಲರ 5 ವರ್ಷದ ಪುತ್ರಿ ಸಾವು
May 26, 2020ಮೈಸೂರು, ಮೇ 25 (ಆರ್‍ಕೆ)-ಹೆಚ್.ಡಿ.ಕೋಟೆ ಬಳಿ ಕಾರೊಂದು ಉರುಳಿ ಬಿದ್ದ ಪರಿಣಾಮ ಮೈಸೂರು ವಕೀಲರೊಬ್ಬರ 5 ವರ್ಷದ ಪುತ್ರಿ ಪೋಷಕರೆದುರೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಮೈಸೂರಿನ ರಾಜರಾಜೇಶ್ವರಿನಗರ ನಿವಾಸಿಯಾದ ವಕೀಲ ಧನಂಜಯ ಅವರ ಪುತ್ರಿ ಹಿಮಾನಿ (5) ದುರ್ಮ ರಣಕ್ಕೀಡಾದ ಬಾಲಕಿ. ಹೆಚ್.ಡಿ. ಕೋಟೆಯಿಂದ ಕುಟುಂಬದ ನಾಲ್ವರು ಸದಸ್ಯರೊಂದಿಗೆ ಧನಂಜಯ ಅವರು ತಮ್ಮ ಮಹೀಂದ್ರ ಕ್ಲೈಲೋ (ಕೆಎ45, ಎಂ 1041) ಕಾರು ಚಾಲನೆ ಮಾಡಿ ಕೊಂಡು ಮೈಸೂರಿಗೆ ಬರುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್‍ಗೆ…
ಸೋಂಕು ನಿಯಂತ್ರಣ, ಮರಣ ಪ್ರಮಾಣ ತಗ್ಗಿಸುವಲ್ಲಿ ಮುಂಚೂಣಿಯಲ್ಲಿ ಬೆಂಗಳೂರು
May 26, 2020ಬೆಂಗಳೂರು, ಮೇ 25- ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣ ಹಾಗೂ ಮರಣ ಪ್ರಮಾಣವನ್ನು ತಗ್ಗಿಸುವಲ್ಲಿ ಬೆಂಗಳೂರು ನಗರ ಮುಂಚೂಣಿಯಲ್ಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್-19 ಸೋಂಕು ನಿಯಂತ್ರಣ ವಲಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 4 ಮಾದರಿ ನಗರಗಳನ್ನು ಕೇಂದ್ರ ಗುರುತಿಸಿದ್ದು, ಇದರಲ್ಲಿ ಬೆಂಗಳೂರು ಸಹ ಸೇರಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ. ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಕೊರೊನಾ ಯೋಧರ ಪರಿಶ್ರಮಕ್ಕೆ ಅನುಮೋದನೆ ದೊರೆತಿದೆ. ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದು, ಉತ್ತಮ ಸೇವೆಯನ್ನು ಮುಂದುವರಿಸೋಣ…
ಜೂನ್ 1ರಿಂದ ಇರ್ವಿನ್ ರಸ್ತೆ ಅಗಲೀಕರಣ ಕಾಮಗಾರಿ ಆರಂಭ
May 26, 2020ಮೈಸೂರು, ಮೇ 25(ಆರ್‍ಕೆ)- ಕೋವಿಡ್-19 ಲಾಕ್‍ಡೌನ್‍ನಿಂದಾಗಿ ನೆನೆಗುದಿಗೆ ಬಿದ್ದಿದ್ದ ಮೈಸೂರಿನ ಇರ್ವಿನ್ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮ ಗಾರಿ ಜೂನ್ 1 (ಸೋಮವಾರ)ರಿಂದ ಆರಂಭವಾಗಲಿದೆ. ಎರಡೂ ಬದಿಯಲ್ಲಿ ಗುರ್ತಿಸಲಾಗಿದ್ದ ಕಟ್ಟಡಗಳ ಭಾಗಶಃ ನೆಲ ಸಮಗೊಳಿಸುವ ಕಾರ್ಯ ಪ್ರಗತಿಯಲ್ಲಿದ್ದು, ನೆಹರು ಸರ್ಕಲ್‍ನಿಂದ ಸರ್ಕಾರಿ ಆಯು ರ್ವೇದ ಕಾಲೇಜು ಸರ್ಕಲ್‍ವರೆಗೆ ಇದ್ದ 86 ಆಸ್ತಿಗಳ ಪೈಕಿ 80 ಕಟ್ಟಡಗಳನ್ನು (ರಸ್ತೆ ಅಗಲೀಕರಣಕ್ಕೆ ಬೇಕಾದ ಜಾಗ) ಕೆಡವ ಲಾಗಿದ್ದು, ಉಳಿದ 6 ಕಟ್ಟಡಗಳ ನೆಲಸಮ ಕಾರ್ಯ ಈ ವಾರ ಪೂರ್ಣಗೊಳ್ಳಲಿದೆ….










