ಮೈಸೂರು, ಮೇ 16- ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಕುತ್ತಿಗೆಯಿಂದ ಬೈಕ್‍ನಲ್ಲಿ ಬಂದ ಖದೀಮರಿಬ್ಬರು 20 ಗ್ರಾಂ ಚಿನ್ನದ ಸರ ಅಪಹರಿಸಿರುವ ಘಟನೆ ಮೈಸೂರಿನ ಕಾಕರವಾಡಿಯ ಜೈನ್ ಭವನ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ. ಕಾಕರವಾಡಿ ನಿವಾಸಿ ಮಂಗಳಮ್ಮ (50) ಸುಮಾರು 75 ಸಾವಿರ ರೂ. ಮೌಲ್ಯದ ಚಿನ್ನದ ಸರ ಕಳೆದುಕೊಂಡವರು. ಸಮೀಪದ ಅಂಗ ಡಿಗೆ ತೆರಳಿ ಹಿಂದಿರುಗುತ್ತಿದ್ದಾಗ ಹಿಂದಿನಿಂದ ಬೈಕ್‍ನಲ್ಲಿ ಬಂದ ಖದೀಮರು 20 ಗ್ರಾಂ ಸರವನ್ನು ಎಗರಿಸಿ ಮಧ್ಯಾಹ್ನ 12.45 ಗಂಟೆ ವೇಳೆ ಪರಾರಿಯಾದರು. ಮಂಗಳಮ್ಮ…
ರಾಜ್ಯದಲ್ಲಿ ಮತ್ತೆ 36 ಸೋಂಕು: 1092ಕ್ಕೆ ಏರಿಕೆ!
May 17, 2020ಬೆಂಗಳೂರು, ಮೇ 16- ಕರ್ನಾಟಕದಲ್ಲಿ ಇಂದು ಒಂದೇ ದಿನ 36 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1092ಕ್ಕೆ ಏರಿಕೆ ಆಗಿದೆ. ಇನ್ನು ರಾಜ್ಯದಲ್ಲಿ ಒಟ್ಟಾರೆ 36 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಪೈಕಿ 559 ಸಕ್ರಿಯ ಸೋಂಕು ಪ್ರಕರಣಗಳಾಗಿದ್ದು, 496 ಮಂದಿ ಗುಣಮುಖ ರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರದಲ್ಲಿ 14, ಕಲಬುರಗಿ 8, ಶಿವಮೊಗ್ಗ 3, ಹಾಸನ…
ಎಲ್‍ಕೆಜಿ, ಯುಕೆಜಿ ಮಕ್ಕಳಿಗೂ ಆನ್‍ಲೈನ್ ಕೋಚಿಂಗ್
May 17, 2020ಬೆಂಗಳೂರು, ಮೇ 16- ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬಹುದು, ಎಷ್ಟು ಶೈಕ್ಷಣಿಕ ದಿನಗಳು ಕಡಿಮೆ ಆಗು ತ್ತದೆ ಎಂಬ ಬಗ್ಗೆ ಶಿಕ್ಷಣ ಇಲಾಖೆ ಅಧ್ಯಯನ ಮಾಡುತ್ತಿದೆ. ತರಗತಿ ಗಳನ್ನು ಪಾಳಿಯ ಆಧಾರದಲ್ಲಿ ನಡೆಸ ಬೇಕಾ ಅಥವಾ ಪರ್ಯಾಯ ವ್ಯವಸ್ಥೆ ಮಾಡಬೇಕಾ ಎಂಬ ಚರ್ಚೆಯೂ ನಡೆಯುತ್ತಿದೆ. ಸೋಮವಾರ ವೇಳೆಗೆ ಈ ಬಗ್ಗೆ ಒಂದು ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಹೇಳಿದ್ದಾರೆ. 4ನೇ ಹಂತದ ಲಾಕ್‍ಡೌನ್ ಕುರಿತಂತೆ ಶೀಘ್ರವೇ ಕೇಂದ್ರ ಸರ್ಕಾರದ ಮಾರ್ಗಸೂಚಿ…
ಬೀದಿಬದಿ ವ್ಯಾಪಾರಿಗಳಿಗೆ 10 ಸಾವಿರದವರೆಗೆ ಸಾಲ
May 17, 2020ಚಿಕ್ಕಮಗಳೂರು, ಮೇ 16-ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ಪ್ಯಾಕೇಜ್‍ನಲ್ಲಿ ಬೀದಿ ಬದಿಯ ವ್ಯಾಪಾರಸ್ಥರಿಗೆ ಯಾವುದೇ ಆಧಾರ ಇಲ್ಲದೇ 10 ಸಾವಿರ ರೂ.ಗಳವರೆಗೂ ಸಾಲ ನೀಡಲಿದೆ ಎಂದು ಪ್ರವಾ ಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿ ದ್ದಾರೆ. ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಅಡುಗೆ ಸಹಾಯಕರು ಹಾಗೂ ಸಿಬ್ಬಂದಿಗಳಿಗೆ 250ಕ್ಕೂ ಹೆಚ್ಚು…
ಎಪಿಎಂಸಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
May 17, 2020ಬೆಂಗಳೂರು, ಮೇ 16- `ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ತಿದ್ದುಪಡಿ) ಸುಗ್ರೀವಾಜ್ಞೆ-2020ಕ್ಕೆ ರಾಜ್ಯಪಾಲರು ಶನಿವಾರ ಸಂಜೆ ಅಂಕಿತ ಹಾಕಿದ್ದು, ಸುಗ್ರೀವಾಜ್ಞೆ ಅಧಿಕೃತವಾಗಿ ರಾಜ್ಯದಲ್ಲಿ ಜಾರಿಯಾಗಿದೆ. ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ಇಲ್ಲದೇ ಇರುವುದರಿಂದ ಎಪಿಎಂಸಿ ತಿದ್ದುಪಡಿ ಕಾಯಿದೆಗೆ ಸುಗ್ರೀವಾಜ್ಞೆ ಹೊರಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯ ಸಚಿವ ಸಂಪುಟ ಸಭೆ ಗುರುವಾರ ತೀರ್ಮಾನಿಸಿತ್ತು. ಈ ಸುಗ್ರೀವಾಜ್ಞೆಯಲ್ಲಿ2 ಪ್ರಮುಖ ತಿದ್ದುಪಡಿಗಳಿವೆ. ರೈತರು ಯಾವುದೇ ಎಪಿಎಂಸಿಗಳ ಅಧೀನಕ್ಕೆ ಒಳಪಡುವುದಿಲ್ಲ. ತಮ್ಮಿಷ್ಟದಂತೆ ಯಾರಿಗೆ ಬೇಕಾದರೂ ಬೆಳೆ ಮಾರಬಹುದು. ಖಾಸಗಿಯವರು ರೈತರಿಂದ…
ಸದ್ಯಕ್ಕೆ ಮೈಸೂರು ಕೊರೊನಾ ಮುಕ್ತ
May 16, 2020ಮೈಸೂರು,ಮೇ 15-ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಕೊರೊನಾ ಸೋಂಕಿತರು ಶುಕ್ರವಾರ ಸಂಜೆ ಗುಣ ಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಮೈಸೂರು ಜಿಲ್ಲೆ ಕೊರೊನಾ ಮುಕ್ತವಾಗಿದೆ. ರಾಜ್ಯದ ಕೊರೊನಾ ಸೋಂಕಿತ ರಲ್ಲಿ 2ನೇ ಸ್ಥಾನ ಹಾಗೂ ಸಕ್ರಿಯ ಸೋಂಕಿತ ರಲ್ಲಿ ಮೊದಲನೇ ಸ್ಥಾನದಲ್ಲಿದ್ದ ಮೈಸೂರಿನಲ್ಲಿ ಹೊಸ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಇಳಿಮುಖವಾಗಿದ್ದಲ್ಲದೇ ಸೋಂಕಿತರು ಗುಣಮುಖ ರಾಗುತ್ತಾ ಹಂತ ಹಂತವಾಗಿ ಕೊರೊನಾ ಮಹಾ ಮಾರಿಯ ಹಿಡಿತ ಸಡಿಲವಾಗುತ್ತಾ ಹೋಯಿತು. ಬರೋಬ್ಬರಿ 90 ಕೊರೊನಾ…
ಸಂಭ್ರಮವಿರಲಿ, ಆದರೆ ಎಚ್ಚರ… ಎಚ್ಚರ…
May 16, 2020ಮೈಸೂರು, ಮೇ 15(ಎಸ್‍ಬಿಡಿ)- ಸದ್ಯಕ್ಕೆ ಮೈಸೂರು ಕೊರೊನಾ ಮುಕ್ತವಾಗಿದೆ ಎಂದು ಸಂಭ್ರಮಿಸುವುದರ ಜೊತೆಗೆ ಈ ಕ್ಷಣದಿಂದ ಮತ್ತಷ್ಟು ಜವಾಬ್ದಾರಿಯುತವಾಗಿ ನಡೆದುಕೊಳ್ಳ ಬೇಕಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಹೇಳಿದರು. ಎಲ್ಲಾ ಸೋಂಕಿತರೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಫೇಸ್ ಬುಕ್ ಲೈವ್ ಮೂಲಕ ಮಾಹಿತಿ ನೀಡಿದ ಅವರು, ಮೈಸೂರು ಜಿಲ್ಲೆಗೆ ಇಂದು ವಿಶೇಷ ದಿನ. ಮೊದಲ ಪ್ರಕರಣ ದಾಖಲಾದ ಮಾ.21ರಿಂದ ಈವರೆಗೆ ಸುಮಾರು 2 ತಿಂಗಳಲ್ಲಿ 90 ಪ್ರಕರಣಗಳು ಪತ್ತೆ ಯಾದವು. ಇದರಲ್ಲಿ 74…
ಕೃಷಿ ರಂಗಕ್ಕೆ ಲಕ್ಷ ಕೋಟಿ
May 16, 2020ನವದೆಹಲಿ,ಮೇ15- ಲಾಕ್‍ಡೌನ್‍ನಿಂದ ಎದುರಾಗಿ ರುವ ಆರ್ಥಿಕ ಸಂಕಷ್ಟದಿಂದ ದೇಶವನ್ನು ಪಾರು ಮಾಡಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾತ್ರಿ ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ವಿಶೇಷ ಪ್ಯಾಕೇಜ್‍ನ ವಿವರಗಳ 3ನೇ ಕಂತನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಸಂಜೆ 4 ಗಂಟೆಯಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ತೆರೆದಿಟ್ಟಿದ್ದಾರೆ. ಈ ಕಂತಿನಲ್ಲಿ ಕೃಷಿ, ಹೈನುಗಾರಿಕೆ, ಮತ್ಸ್ಯೋದ್ಯಮ ಕ್ಷೇತ್ರದ ಬಲವರ್ಧನೆಗೆ ಒತ್ತು ನೀಡ ಲಾಗಿದೆ. ಜೇನು ಸಾಕಣೆಗೂ ಪ್ರೋತ್ಸಾಹ ದೊರೆಯಲಿದೆ. ಈ ಬಾರಿ ಕೃಷಿ ಕ್ಷೇತ್ರಕ್ಕೆ…
ರೈತರ ಹಿತಕ್ಕೆ ಧಕ್ಕೆಯಾಗುವುದಾದರೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯಲ್ಲ
May 16, 2020ಬೆಂಗಳೂರು: ಎಪಿಎಂಸಿ ತಿದ್ದುಪಡಿ ಕಾಯ್ದೆಯ ಅನು ಷ್ಠಾನದಿಂದ “ರೈತರು ಮೊದಲು” ಎಂಬ ಘೋಷ ವಾಕ್ಯದ ಅನುಷ್ಠಾನ ಸಾಧ್ಯವಾಗುತ್ತದೆ. ಇದರಿಂದ ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಅಥವಾ ನೇರವಾಗಿ ಮಾರಾಟ ಮಾಡುವ ಅವಕಾಶ ಹೊಂದಿ ರುತ್ತಾರೆ. ಪರಿಣಾಮ ರೈತರಿಗೆ ತಮ್ಮ ಉತ್ಪನ್ನಗಳಿಗೆ ಯೋಗ್ಯ ಧಾರಣೆ ದೊರೆಯುವ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ರೈತರ ಹೆಸರಿ ನಲ್ಲಿ ಪ್ರಮಾಣವಚನ ಸ್ವೀಕರಿಸಿದವನು….
ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ, ಯಾವುದೇ ಆತಂಕಪಡುವ ಅಗತ್ಯವಿಲ್ಲ
May 16, 2020ಬೆಂಗಳೂರು, ಮೇ 15- ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಭೀತಿ ಬೇಡ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಮಾದ್ಯಮ ಹೇಳಿಕೆ ನೀಡಿದ ಅವರು, ಈಗಾಗಲೇ ಸೋಂಕಿತ ಪ್ರದೇಶ ಎಂದು ಗುರುತಿಸಿರುವ ಕಂಟೈನ್ಮೆಂಟ್ ಜೋನ್ ಮತ್ತು ಪ್ರಯಾ ಣಿಕರಿಂದ ಸೋಂಕು ಹರಡು ತ್ತಿದೆಯೇ ಹೊರತು ಸಮುದಾಯದಲ್ಲಿ ಸೋಂಕು ಹಬ್ಬಿದೆ ಎಂಬ ಆತಂಕ ಬೇಡ ಎಂದು ತಮ್ಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ರಾಜ್ಯಾದ್ಯಂತ ಕಂಡು ಬಂದಿರುವ ಒಟ್ಟು ಪ್ರಕರಣಗಳ 64%ರಷ್ಟು…










