ಮೈಸೂರು, ಮಾ.12(ಆರ್‍ಕೆ)-ಇತ್ತೀ ಚೆಗೆ ಕೆಲವೆಡೆ ಕೊಕ್ಕರೆ ಸೇರಿದಂತೆ ಇನ್ನಿ ತರೆ ಪಕ್ಷಿಗಳು ಹಾಗೂ ಕೋಳಿಗಳು ಏಕಾ ಏಕಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಶಾಸಕ ಎಲ್.ನಾಗೇಂದ್ರ ಅವರು ಅಧಿಕಾರಿಗಳೊಂ ದಿಗೆ ಮೈಸೂರಿನ ಕುಕ್ಕರಹಳ್ಳಿ, ಹೆಬ್ಬಾಳು ಕೆರೆ ಹಾಗೂ ಮೇಟಗಳ್ಳಿಯ ಬಿಎಂಶ್ರೀ ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ 6 ತಿಂಗಳಿಂದೀಚೆಗೆ ಯಾವ ಯಾವ ಬಗೆಯ ಎಷ್ಟು ಪಕ್ಷಿಗಳು ಅಸಹಜ ವಾಗಿ ಸಾವನ್ನಪ್ಪಿವೆ, ಲ್ಯಾಬೊರೇಟರಿ ವರದಿ ಗಳು ಏನು ಹೇಳಿವೆ, ಕಳೆದ ಮೂರು ದಿನಗಳ ಹಿಂದೆ ಕುಕ್ಕರಹಳ್ಳಿ ಮತ್ತು ಹೆಬ್ಬಾಳು…
ವೈಜ್ಞಾನಿಕ ಸಂಶೋಧನಾ ಲೇಖನಗಳ ವಿಷಯದಲ್ಲಿ ಭಾರತಕ್ಕೆ 3ನೇ ಸ್ಥಾನ
March 13, 2020ಮೈಸೂರು,ಮಾ.12(ಎಂಟಿವೈ)- ಹೊಸ ಹೊಸ ಕ್ರಿಯಾತ್ಮಕ ಆವಿಷ್ಕಾರಗಳೇ ಸಂಶೋ ಧನೆಗೆ ಮೂಲವಾಗಿರುವುದರಿಂದ ಭಾರತ ವೈಜ್ಞಾನಿಕ ಸಂಶೋಧನಾ ಲೇಖನಗಳ ವಿಷಯದಲ್ಲಿ 3ನೇ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದು ತುಮಕೂರು ವಿವಿ ಕುಲಪತಿ ಪ್ರೊ.ವೈ.ಎಸ್.ಸಿದ್ದಲಿಂಗೇಗೌಡ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಸಂತ ಫಿಲೋಮಿನಾ ಕಾಲೇ ಜಿನ ಯುಜಿ ಸಭಾಂಗಣದಲ್ಲಿ ಕಾಲೇಜಿನ ಸಂಶೋಧಕರ ಕೇಂದ್ರ, ಸಮಾಜ ಕಾರ್ಯ ವಿಭಾಗ ಹಾಗೂ ಹೈದರಾಬಾದ್‍ನ ಎಲ್‍ಸಿ ವಿಆರ್ ರಿಸರ್ಚ್ ಇಂಟಲಿಜೆನ್ಸ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿರುವ `ಎಮ ರ್ಜಿಂಗ್ ಟ್ರೆಂಡ್ಸ್ ಇನ್ ರಿಸರ್ಚ್, ರೈಟಿಂಗ್ ಅಂಡ್ ಪಬ್ಲಿಷಿಂಗ್ ಸ್ಕಿಲ್’ ವಿಷಯ…
ಮೈಸೂರು ಪಾಲಿಕೆಗೆ ನೇರ ನೇಮಕಾತಿಯಲ್ಲಿ ಇಬ್ಬರು ಗುತ್ತಿಗೆ ಪೌರಕಾರ್ಮಿಕರ ಕೈಬಿಟ್ಟಿದ್ದಕ್ಕೆ ಪ್ರತಿಭಟನೆ
March 13, 2020ಮೈಸೂರು, ಮಾ.12(ಪಿಎಂ)- ಮೈಸೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕ ಹುದ್ದೆಗೆ ನೇರ ನೇಮ ಕಾತಿಯಲ್ಲಿ ಆಯ್ಕೆಯಾಗಿದ್ದ ಚಿನ್ನಸ್ವಾಮಿ ಮತ್ತು ಆರ್ಮುಗಂ ಎಂಬುವರನ್ನು ಏಕಾಏಕಿ ಕೈಬಿಡಲಾಗಿದೆ ಎಂದು ಆರೋಪಿಸಿ ಪಾಲಿಕೆಯ ಗುತ್ತಿಗೆ ಪೌರಕಾರ್ಮಿಕರು ಗುರುವಾರ ಪ್ರತಿಭಟನೆ ನಡೆಸಿದರು. ಮೈಸೂರು ಡಿಸಿ ಕಚೇರಿ ಎದುರು ಜಮಾ ವಣೆಗೊಂಡ ಗುತ್ತಿಗೆ ಪೌರಕಾರ್ಮಿಕರು, ಸರ್ಕಾರ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಪದ್ಧತಿ ರದ್ದುಪಡಿಸಿದ ಬಳಿಕ ಮೈಸೂರು ಪಾಲಿಕೆಯಲ್ಲಿ ಪೌರಕಾರ್ಮಿಕರ ನೇರ ನೇಮಕಕ್ಕೆ ಅಧಿಸೂಚನೆ ಹೊರಡಿಸ ಲಾಯಿತು. ಈ ನೇಮಕ ಪ್ರಕ್ರಿಯೆಯಲ್ಲಿ ನಿಯಮಬದ್ಧವಾಗಿಯೇ ಆಯ್ಕೆಯಾಗಿದ್ದ ಚಿನ್ನಸ್ವಾಮಿ ಮತ್ತು…
ಸರ್ಕಾರದ ಹಣಕ್ಕೆ ಕಾಯದೇ ಜನಬೆಂಬಲ ಪಡೆದು ನಾಟಕ ರೂಪಿಸಿ
March 13, 2020ಮೈಸೂರು,ಮಾ.12(ವೈಡಿಎಸ್)-ನಾಟಕೋತ್ಸವ ಕ್ಕಾಗಿ ಸರ್ಕಾರದ ಅನುದಾನ ಕಾಯಬೇಕಾದ ಅಗತ್ಯವಿಲ್ಲ. ಜನರ ಬೆಂಬಲ ಪಡೆದು ನಾಟಕಗಳನ್ನು ರೂಪಿಸಬೇಕು ಎಂದು ರಂಗ ನಿರ್ದೇಶಕ ಬಿ.ಸುರೇಶ್ ಸಲಹೆ ನೀಡಿದರು. ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ `ಅಭಿಯಂತರರು’ ತಂಡವು ತಂಜಾವೂರಿನ `ದಕ್ಷಿಣ ವಲಯ ಸಾಂಸ್ಕøತಿಕ ಕೇಂದ್ರ’ದ ಸಹಯೋಗದಲ್ಲಿ ನಡೆಯುತ್ತಿರುವ 4 ದಿನಗಳ `ರಾಷ್ಟ್ರೀಯ ರಂಗ ಉತ್ಸವ’ ವನ್ನು ಗುರುವಾರ ಉದ್ಘಾಟಿಸಿ, ಮಾತನಾಡಿದರು. ಕಡಿಮೆ ಹಣದಲ್ಲೂ ಒಳ್ಳೆಯ ನಾಟಕ ಪ್ರದರ್ಶಿಸಬಹುದು. ರಂಗ ಚಳವಳಿ ಶಾಶ್ವತವಾಗಬೇಕಾದರೆ ಜನರ ಬೆಂಬಲ ಅಗತ್ಯ. ಸರ್ಕಾರದಿಂದ ಹಣ, ಬೆಂಬಲ ಪಡೆದರೆ ಆಳುವವರನ್ನು ಪ್ರಶ್ನಿಸಲು…
ರೌಡಿಗಳೊಂದಿಗೆ ಸಂಪರ್ಕ; ಪೊಲೀಸರಿಗೆ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ
March 13, 2020ಬೆಂಗಳೂರು, ಮಾ.12- ರೌಡಿಗಳ ಜೊತೆಗೆ ಸಂಪರ್ಕ ಹೊಂದಿರುವ ಪೊಲೀಸರಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್‍ರಾವ್ ಎಚ್ಚರಿಕೆ ನೀಡಿದ್ದಾರೆ. ಭೂಗತ ಪಾತಕಿ ರವಿ ಪೂಜಾರಿ ಜತೆಗೆ ಪೊಲೀಸ್ ಅಧಿಕಾರಿಯೊಬ್ಬರು ಸಂಪರ್ಕ ದಲ್ಲಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬಹಿರಂಗಗೊಂಡ ಹಿನ್ನೆಲೆ ಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ವೇಳೆ ರವಿಪೂಜಾರಿ ಹಲವು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿ ದ್ದಾನೆ. ಸಿಸಿಬಿಯಲ್ಲಿ ಕಾರ್ಯ ನಿರ್ವಹಿಸಲು ನಮ್ಮ ಅಧಿಕಾರಿಯೊಬ್ಬರು ಯೋಗ್ಯರಲ್ಲ ಎಂದ ಅವರು ತನಿಖೆಯಲ್ಲಿ ಪಾರದರ್ಶಕತೆ ಇರಬೇಕು. ಸಾರ್ವಜನಿಕರು, ದೇಶಕ್ಕೆ ಮೋಸ ಮಾಡಿರುವ…
ಹಳೇ ಉಂಡವಾಡಿ ಯೋಜನೆಯಡಿ ಮೈಸೂರು ಹೊಸ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಕೆ
March 13, 2020ಬೆಂಗಳೂರು,ಮಾ.12-ಹಳೇ ಉಂಡವಾಡಿ ಗ್ರಾಮದ ಬಳಿ ಕಾವೇರಿ ನದಿ ಮೂಲದಿಂದ ಮೈಸೂರಿನ ಹೊಸ ಬಡಾವಣೆಗಳು ಸೇರಿ ದಂತೆ 92 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಯ 1ನೇ ಹಂತದ ಕಾಮಗಾರಿಯನ್ನು 350 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು 2009 ರಲ್ಲೇ ಸರ್ಕಾರವು ಆಡಳಿತಾತ್ಮಕ ಅನು ಮೋದನೆ ನೀಡಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ವಿಧಾನ ಪರಿ ಷತ್‍ನಲ್ಲಿ ತಿಳಿಸಿದರು. ಈ ಯೋಜನೆಯಲ್ಲಿ ಕೇವಲ ಸಗಟು ಪ್ರಮಾಣದಲ್ಲಿ ನೀರನ್ನು ಸರಬರಾಜು ಮಾಡಲು ಯೋಜಿಸಲಾಗಿದೆ. ಈ ನೀರನ್ನು ಮೈಸೂರು…
ಸದನದಲ್ಲಿ ಸಂವಿಧಾನಕ್ಕೆ ಅಪಚಾರ ಮಾಡುವಂತಹ ಚರ್ಚೆ ಸಲ್ಲದು
March 13, 2020ಮಾಜಿ ಮೇಯರ್ ಸಂದೇಶ್ ಸ್ವಾಮಿ ಆಶಯ ಮೈಸೂರು,ಮಾ.12-ಚರ್ಚೆ ನೆಪದಲ್ಲಿ ಶ್ರೇಷ್ಠ ಸಂವಿಧಾನಕ್ಕೆ ಅಪಚಾರ ಮಾಡ ಬಾರದು ಎಂದು ಮಾಜಿ ಮೇಯರ್, ಬಿಜೆಪಿ ಮುಖಂಡ ಸಂದೇಶ್ ಸ್ವಾಮಿ ಹೇಳಿದ್ದಾರೆ. ಸದನದಲ್ಲಿ ಸಂವಿಧಾನ ಕುರಿತ ವಿಶೇಷ ಚರ್ಚೆ ವೇಳೆ ನಡೆದಿರುವ ಅಸಂಬದ್ಧ ಘಟನೆಗಳ ಬಗ್ಗೆ ಪತ್ರಿಕಾ ಪ್ರಕಟಣೆ ಯಲ್ಲಿ ವಿಷಾದ ವ್ಯಕ್ತಪಡಿಸಿರುವ ಅವರು, ಪ್ರಜಾಪ್ರಭುತ್ವ, ಸಮಾಜ ವಾದ, ಜಾತ್ಯಾತೀತತೆ ಹಾಗೂ ರಾಷ್ಟ್ರೀಯ ಸಮಗ್ರತೆಯನ್ನು ಸ್ಪಷ್ಟಪಡಿಸುವ ಸಂವಿಧಾನ ನಾವು ಪೂಜಿಸುವ ಭಗವದ್ಗೀತೆಯಷ್ಟೇ ಶ್ರೇಷ್ಠ. ಪ್ರತಿಯೊಬ್ಬ ಪ್ರಜೆಯ ಹಕ್ಕು ಹಾಗೂ ಕರ್ತವ್ಯಗಳನ್ನು ಸಂವಿಧಾನ…
ಸರ್ಕಾರದ ಸೌಲಭ್ಯಗಳ ಅರಿವು ಮಹಿಳೆಯರಿಗೆ ಅಗತ್ಯ
March 13, 2020ಕೆ.ಆರ್.ನಗರ, ಮಾ.12(ಕೆಟಿಆರ್)- ಸರ್ಕಾರ ಮಹಿಳೆಯರ ಏಳಿಗೆಗಾಗಿಯೇ ಮೀಸಲಿಟ್ಟಿರುವ ಸೌಲಭ್ಯಗಳ ಬಗ್ಗೆ ಮಹಿಳಾ ಸಂಘಟನೆಗಳು ಅರಿತು ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ಮೂಲಕ ಮಹಿಳೆ ಯರು ಸ್ವಾವಲಂಭಿಗಳಾಗಬೇಕು ಎಂದು ಜಿಪಂ ಸದಸ್ಯ ಡಿ.ರವಿ ಶಂಕರ್ ಸಲಹೆ ನೀಡಿದರು. ಪಟ್ಟಣದ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಸ್ಮಾರ್ಟ್ ಲೇಡಿಸ್ ಕ್ಲಬ್ ಮತ್ತು ಭಾರತ್ ಮಾತಾ ಸೇವಾ ಟ್ರಸ್ಟ್ ನಿಂದ ನಡೆದ ಅಂತರ ರಾಷ್ಟ್ರೀಯ ಮಹಿಳಾ ದಿನಾ ಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ಮಹಿಳೆ ಯರು ಪುರುಷರಿಗೆ ಸರಿ…
ನೃತ್ಯ ವಂದನಂ ಭರತನಾಟ್ಯ ಏಕವ್ಯಕ್ತಿ ಪ್ರದರ್ಶನ
March 13, 2020ಮೈಸೂರು,ಮಾ.12-ಮೈಸೂರಿನ ನೃತ್ಯ ವಿದ್ಯಾ ಪೀಠವು ನಗರದ ಜೆಎಲ್‍ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾ ಸಭಾಂಗಣದಲ್ಲಿ ಮಾ.14ರಂದು ಸಂಜೆ 6 ಗಂಟೆಗೆ ಕು.ಬೃಂದಾ ನಂಜುಂಡಸ್ವಾಮಿ ಅವರಿಂದ ನೃತ್ಯ ವಂದನಂ ಭರತನಾಟ್ಯ, ಏಕವ್ಯಕ್ತಿ ಪ್ರದರ್ಶನದ ಮೂಲಕ ಗುರುಪ್ರಣಾಮ ಕಾರ್ಯ ಕ್ರಮ ಆಯೋಜಿಸಿದೆ. ಕಾರ್ಯಕ್ರಮವನ್ನು ಶ್ರೀ ಉಮಾ ಮಹೇಶ್ವರಿ ನೃತ್ಯಕಲಾ ಕ್ಷೇತ್ರದ ನಿರ್ದೇಶಕ ವಿದುಷಿ ಟಿ.ಎಸ್. ಶ್ರೀಲಕ್ಷ್ಮಿ ಕುಮಾರ್ ಉದ್ಘಾಟಿಸು ವರು. ಮುಖ್ಯ ಅತಿಥಿಗಳಾಗಿ ಮೈಸೂರು ವಿಶ್ವ ವಿದ್ಯಾನಿಲಯ ನಿವೃತ್ತ ಸಂಸ್ಕøತ ಪ್ರಾಧ್ಯಾಪಕ ಕೆ.ಎಲ್.ಪ್ರಸನ್ನಾಕ್ಷಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ…
ಅಕ್ರಮ ಗೋ ಸಾಗಣೆ; ಇಬ್ಬರ ಸೆರೆ, 37 ಹಸು-ಕರುಗಳ ರಕ್ಷಣೆ
March 13, 2020ಮೈಸೂರು, ಮಾ.12(ಎಂಕೆ)- ಗೋವುಗಳ ಅಕ್ರಮ ಸಾಗಣೆ ತಂಡದ ಮೇಲೆ ಗುರುವಾರ ದಾಳಿ ನಡೆಸಿದ ಸಿಸಿಬಿ ಪೊಲೀಸರು, 37 ಹಸು-ಕರುಗಳನ್ನು ರಕ್ಷಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೈಸೂ ರಿನ ಲಷ್ಕರ್ ಮೊಹಲ್ಲಾದ ಅಫ್ಸಾನ್ ಖಾನ್ (23), ರುಮಾನ್ ಪಾಷ (22) ಬಂಧಿತರು. ಕೆ.ಆರ್.ನಗರ ತಾಲೂಕಿನ ದೊಡ್ಡಳ್ಳಿ ಸಂತೆ ಯಿಂದ ಗೋವುಗಳನ್ನು ಖರೀದಿಸಿ ಮೈಸೂರಿನ ಕಸಾಯಿಖಾನೆಗೆ ಬೊಲೆರೋ ಪಿಕ್‍ಅಪ್ (ಕೆಎ: 51-9970) ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಪೊಲೀಸರಿಗೆ ಕೆ.ಆರ್.ಮಿಲ್ ಕಾಲೋನಿ ಬಳಿ ಸಿಕ್ಕಿಬಿದ್ದಿದ್ದಾರೆ. ರಕ್ಷಿಸಿದ ಗೋವುಗಳನ್ನು ಮೈಸೂರಿನ ಚಾಮುಂಡಿಬೆಟ್ಟದ…










