ಹನೂರು,ಮಾ.6(ಸೋಮ)- ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ತಪ್ಪಲಿನ ಗೊರಸಾಣೆ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು ರಜೆ-ಮಜಾ ಉದ್ದೇಶದಿಂದ ಕೊರೊನಾ ಬಂದವರಂತೆ ನಾಟಕವಾಡಿದ್ದಾರೆ. ಈಗಾಗಲೇ ಚೀನಾ ಸೇರಿದಂತೆ ವಿಶ್ವಾದ್ಯಂತ ವ್ಯಾಪಿಸಿರುವ ಕೊರೊನಾ ವೈರಸ್ ಭಾರತಕ್ಕೂ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಗುರುವಾರ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರೇಮ್ ಕುಮಾರ್ ಮಕ್ಕಳಿಗೆ ಕೋವಿಡ್-19 (ಕೊರೊನಾ) ವೈರಸ್ ಬಗ್ಗೆ ಅರಿವು ಮೂಡಿ ಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ಕೊರೊನಾ ವೈರಸ್ ಸೋಂಕು ಇದ್ದ ಮಕ್ಕಳಿಗೆ ರಜೆ…
ಬಂಡೀಪುರ ಕಾಡ್ಗಿಚ್ಚು ನಿಯಂತ್ರಣಕ್ಕೆ ಹೆಲಿಕಾಪ್ಟರ್
March 7, 2020ಅರಣ್ಯ ಇಲಾಖೆಯಿಂದ ನವೆಂಬರ್‍ನಲ್ಲಿ ಪತ್ರ ಹೆಲಿಕಾಪ್ಟರ್ ಒದಗಿಸಲು ಸಿದ್ಧ ಎಂದಿರುವ ವಾಯುಸೇನೆ ಮೈಸೂರು, ಮಾ.6- ಕಾಡ್ಗಿಚ್ಚಿನಿಂದ ಅರಣ್ಯ ರಕ್ಷಣೆಗೆ ಭಾರತೀಯ ವಾಯುಸೇನೆ ಕೈ ಜೋಡಿಸಲು ಸಿದ್ಧವಾಗಿದೆ. ಭಾರೀ ಬೆಂಕಿ ಅವಘಡ ಸಂಭವಿಸಿದರೆ ಸೇನೆ ಹೆಲಿಕಾ ಪ್ಟರ್ ಸೇವೆ ಒದಗಿಸುವುದಾಗಿ ತಿಳಿಸಿದೆ. ಇದ ರಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇ ಶದ ಸಿಬ್ಬಂದಿಗಳಲ್ಲಿ ಸಮಾಧಾನ ಮೂಡಿದೆ. 2019ರಲ್ಲಿ ಬಂಡೀಪುರ ಅರಣ್ಯದ ಕುಂದ ಕೆರೆ, ಗೋಪಾಲಸ್ವಾಮಿ ಬೆಟ್ಟ ವಲ ಯದಲ್ಲಿ ಹತ್ತಾರು ಸ್ಥಳದಲ್ಲಿ ಉಂಟಾಗಿದ್ದ ಕಾಡ್ಗಿಚ್ಚು 20 ಸಾವಿರ ಎಕರೆ…
ಹಲ್ಲೆ ಸಂಚು ಬಯಲು ಮಾಡುವಲ್ಲಿ ತನಿಖಾಧಿಕಾರಿ ವಿಫಲ: ಗೃಹ ಸಚಿವರಿಗೆ ಶಾಸಕ ತನ್ವೀರ್ ಸೇಠ್ ಪತ್ರ
March 7, 2020ಮೈಸೂರು, ಮಾ.6-ತಮ್ಮ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಸಂಚಿನ ಹಿಂದಿರುವ ಪ್ರಮುಖರು, ಸಂಘಟನೆ ಹಾಗೂ ಉದ್ದೇಶವನ್ನು ಪತ್ತೆ ಹಚ್ಚುವಲ್ಲಿ ತನಿಖಾಧಿಕಾರಿಗಳು ವಿಫಲವಾಗಿದ್ದಾರೆ ಎಂದು ನರಸಿಂಹರಾಜ ಶಾಸಕ ತನ್ವೀರ್ ಸೇಠ್ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಮೈಸೂರಿನ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ 2019ರ ನ.17ರಂದು ತಾವು ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದಾಗ ದುಷ್ಕರ್ಮಿ ಯೋರ್ವ ಮಾರಣಾಂತಿಕ ಹಲ್ಲೆ ನಡೆಸಿದ್ದನ್ನು ಉಲ್ಲೇಖಿಸಿರುವ ಅವರು, ಈ ಪ್ರಕರಣದ ತನಿಖೆಯನ್ನು ಮೈಸೂರು ನಗರ ಅಪರಾಧ ವಿಭಾಗದ ಡಿಸಿಪಿ…
ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ: ಮೈಸೂರು ಎಸ್ಪಿ ರಿಷ್ಯಂತ್ ಕಿವಿಮಾತು
March 7, 2020ಮೈಸೂರು, ಮಾ.6- ಪರೀಕ್ಷೆ ಬರೆ ಯುವ ವೇಳೆ ಸಮಯ ವ್ಯರ್ಥ ಮಾಡದೇ ಗೊತ್ತಿರುವ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ ಎಂದು ಜಿಲ್ಲಾ ಪೆÇಲೀಸ್ ವರಿ ಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ವಿದ್ಯಾರ್ಥಿ ಗಳಿಗೆ ಕಿವಿಮಾತು ಹೇಳಿದರು. ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಂಜೆ ಏರ್ಪಡಿಸಿದ್ದ ಪೆÇಲೀಸ್ ಸಬ್‍ಇನ್ಸ್ ಪೆಕ್ಟರ್ ಪರೀಕ್ಷಾ ತರಬೇತಿ ಶಿಬಿರದ ಸಮಾ ರೋಪ ಮತ್ತು ಅಧ್ಯಯನ ಪುಸ್ತಕ ಬಿಡು ಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಜೀವನದಲ್ಲಿ ಅಸಾಧ್ಯ ಎಂಬುವುದು…
ಆರ್.ಕೆ. ನಾರಾಯಣ್ ‘ಮಾಲ್ಗುಡಿ ಡೇಸ್’ ಪಾತ್ರಧಾರಿ ಸ್ವಾಮಿ, ಇತರರಿಗೆ ‘ಜೀವಂತಿಕೆ’
March 7, 2020ಯಾದವಗಿರಿ ವೃತ್ತದಲ್ಲಿ ‘ಸ್ವಾಮಿ ಮತ್ತು ಸ್ನೇಹಿತರ’ ಕಂಚಿನ ಪ್ರತಿಮೆಗಳ ಪ್ರತಿಷ್ಠಾಪನೆಗೆ ಸಿದ್ಧತೆ ಮೈಸೂರು, ಮಾ. 6- ‘ಮಾಲ್ಗುಡಿ ಡೇಸ್’ ಖ್ಯಾತಿಯ ಇಂಗ್ಲಿಷ್ ಕಾದಂ ಬರಿಕಾರ ಆರ್.ಕೆ. ನಾರಾಯಣ್ ಯಾದವಗಿರಿ ನಿವಾಸದ ಬಳಿಯಿರುವ ವೃತ್ತದಲ್ಲಿ ಅವರ ಕಾದಂಬರಿಗಳಲ್ಲಿ ಬರುವ ಪ್ರಮುಖ ಪಾತ್ರಗಳಾದ ಸ್ವಾಮಿ ಮತ್ತು ಸ್ನೇಹಿತರ ಪ್ರತಿಮೆಗಳನ್ನು ಸ್ಥಾಪಿಸಿ ಪ್ರವಾಸಿಗರನ್ನು ಆಕರ್ಷಿಸಲು ಖಾಸಗಿ ಸಂಸ್ಥೆಯೊಂದರ ಸಹಕಾರದೊಂದಿಗೆ ಮೈಸೂರು ನಗರಪಾಲಿಕೆ ಸಜ್ಜಾಗಿದೆ. ಕಲಾಭಿರುಚಿ ಹೊಂದಿರುವ ಉದ್ಯಮಿ ಪಿ.ವಿ. ಗಿರಿ ಅವರ ಕುಟುಂಬದ ಸಿದ್ಧಾರ್ಥ ಗ್ರೂಪ್ಸ್‍ನಿಂದ ಪ್ರತಿಮೆಗಳು ಈಗಾಗಲೇ ನಿರ್ಮಾಣವಾಗಿದ್ದು, ಸ್ಮಾರಕ…
ತುಮಕೂರಲ್ಲಿ ಭೀಕರ ಅಪಘಾತ: 13 ಜನ ದುರ್ಮರಣ
March 7, 2020ತುಮಕೂರು, ಮಾ.6- ದೇವರ ದರ್ಶನ ಮುಗಿಸಿ ಬರುತ್ತಿದ್ದವರು ಅಪಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಬಿಟ್ಟು 13 ಜನ ಮೃತಪಟ್ಟಿದ್ದಾರೆ. ತುಮಕೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು 13 ಮಂದಿ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಬಳಿ ಘಟನೆ ನಡೆದಿದ್ದು, ನಾಲ್ಕು ಯುವಕರಿದ್ದ ಕಾರು ರಸ್ತೆ ಡಿವೈಡರ್‍ಗೆ ಡಿಕ್ಕಿಯಾಗಿದೆ. ಯುವಕರಿದ್ದ ಕಾರು ಮತ್ತೊಂದು ಟವೇರಾ ಕಾರಿಗೆ ಡಿಕ್ಕಿ ಹೊಡೆದು ಎರಡು ಕಾರಲ್ಲಿ 13 ಮಂದಿ ಸಾವನ್ನ ಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿವೆ. ಎಲ್ಲರೂ…
ಕರುನಾಡ ಸಂಸ್ಕೃತಿಗೆ ಮಾರುಹೋದ ಕಾಶ್ಮೀರಿ ಯುವಜನ
March 7, 2020ಮೈಸೂರು, ಮಾ.6(ಎಸ್‍ಬಿಡಿ)- ಕರುನಾಡ ಸಂಸ್ಕೃತಿಗೆ ಮಾರುಹೋದ ಕಾಶ್ಮೀರಿ ಯುವಜನ, ಡೊಳ್ಳು, ಕಂಸಾಳೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆ ಹಾಗೂ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿರುವ ಕಾಶ್ಮೀರಿ ಯುವಜನ ವಿನಿಮಯ ಕಾರ್ಯ ಕ್ರಮಕ್ಕೆ ಜಮ್ಮು-ಕಾಶ್ಮೀರದಿಂದ ಆಗಮಿಸಿ ರುವ 82 ವಿದ್ಯಾರ್ಥಿಗಳು ಮೈಸೂರಿನ ಗಂಗೋತ್ರಿ ಬಡಾವಣೆಯ ಯೂತ್ ಹಾಸ್ಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಸಂಜೆ ಕಾಶ್ಮೀರಿ ಯುವಕ- ಯುವತಿಯರಿಗೆ ಮೈಸೂರು ಪೇಟ ತೊಡಿಸಿ, ಶಾಲು…
ಕೊರೊನಾ: ಮೈಸೂರಲ್ಲಿ ಕಟ್ಟೆಚ್ಚರ, ಜನತೆಗೆ ಭಯಬೇಡ
March 7, 2020ಮೈಸೂರು,ಮಾ.6(ಎಂಟಿವೈ)- ಮೈಸೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಕಟ್ಟೆಚ್ಚರ ವಹಿಸ ಲಾಗಿದ್ದು, ಜನತೆ ಭಯಪಡುವ ಅಗತ್ಯ ವಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಜಿಲ್ಲಾಧಿಕಾರಿಗಳ ಜತೆ ವಿಡಿಯೊ ಕಾನ್ಫ ರೆನ್ಸ್ ನಡೆಸಿ ಕೊರೊನಾ ವಿಚಾರದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸುವಂತೆ ಸೂಚಿಸಿದ್ದಾರೆ. ಜಿಲ್ಲೆಯ ಜನರ ಹಿತ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಂದೂ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ ಎಂದರು. ವಿದೇಶದಿಂದ…
ಭ್ರಷ್ಟಾಚಾರಕ್ಕೆ ಚುನಾವಣಾ ಆಯೋಗವೇ ಮದ್ದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅಭಿಮತ
March 7, 2020ಬೆಂಗಳೂರು, ಮಾ.6(ಕೆಎಂಶಿ)- ವ್ಯಾಪಕ ಭ್ರಷ್ಟಾಚಾರ ತಡೆಗೆ ಚುನಾವಣಾ ಆಯೋಗದಿಂದ ಮದ್ದು ಎಂದು ಜೆಡಿಎಸ್ ಶಾಸಕ ಶಿವಲಿಂಗೇ ಗೌಡ ವಿಧಾನಸಭೆಯಲ್ಲಿ ಶುಕ್ರವಾರ ಅಭಿಪ್ರಾಯಿಸಿದ್ದಾರೆ. ಸಂವಿಧಾನ ವಿಷಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾರ್ವತ್ರಿಕ ಚುನಾವಣೆಯಾಗಲೀ, ವಿಧಾನಸಭಾ ಉಪ ಚುನಾವಣೆ ಯಲ್ಲಾಗಲೀ, 30ರಿಂದ 40 ಕೋಟಿ ರೂ. ವೆಚ್ಚವಾಗುತ್ತಿದೆ. ಅಮೆರಿಕದ ಮಾದರಿ ಚುನಾವಣೆ ನಡೆಸಿದರೆ ಯಾವುದೇ ಅಭ್ಯರ್ಥಿ ಹೊರೆಯಿಲ್ಲದೆ, ಜನಮನ್ನಣೆ ಇರುವವರು ವಿಧಾನಸಭೆ ಇಲ್ಲವೆ ಲೋಕಸಭೆ ಪ್ರವೇಶಿಸಬಹುದು. ನಾವು ಕೆಲಸ ಮಾಡದಿದ್ದರೆ, ಜನರೇ ಬಂದು ಕಿವಿ ಹಿಂಡುತ್ತಾರೆ. ಈಗ ಅವರು,…
ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಅನಿವಾರ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಪಾದನೆ
March 7, 2020ಬೆಂಗಳೂರು, ಮಾ.6(ಕೆಎಂಶಿ)-ಜಾತಿ ವ್ಯವಸ್ಥೆ ಇರುವವರೆಗೆ ಮೀಸಲಾತಿ ಇರಲೇ ಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ವಿಧಾನಸಭೆಯಲ್ಲಿ ಶುಕ್ರವಾರ ಪ್ರತಿಪಾದಿಸಿದರು. ಸಂವಿಧಾನದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿ ಮಾತನಾಡಿದ ಅವರು, ಸಂವಿಧಾನ ರಚನೆಯಾದ 10 ವರ್ಷಗಳಲ್ಲಿ ತಳಸಮುದಾಯಗಳಿಗೆ ರಾಜಕೀಯ, ಸಾಮಾಜಿಕ, ಆರ್ಥಿಕ ನ್ಯಾಯ ದೊರೆಯುತ್ತದೆ ಎಂದು ಡಾ. ಅಂಬೇಡ್ಕರ್ ಅವರು ಭಾವಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಹತ್ತು ವರ್ಷ ಗಳಲ್ಲಿ ರಾಜಕೀಯ, ಸಾಮಾಜಿಕ, ಆರ್ಥಿಕ ನ್ಯಾಯ ದಲಿತ ಸಮುದಾಯಕ್ಕೆ ದೊರೆಯಲಿಲ್ಲ. ಹೀಗಾಗಿ ಅಂಬೇಡ್ಕರ್ ಅವರ ನಿರೀಕ್ಷೆ ಈಡೇರಲಿಲ್ಲ…










