ಮೈಸೂರು

ಯೆಸ್ ಬ್ಯಾಂಕ್; ಮೈಸೂರಲ್ಲಿ ಬ್ಯಾಂಕ್ ಎದುರು ಗ್ರಾಹಕರ ಸಾಲು
ಮೈಸೂರು

ಯೆಸ್ ಬ್ಯಾಂಕ್; ಮೈಸೂರಲ್ಲಿ ಬ್ಯಾಂಕ್ ಎದುರು ಗ್ರಾಹಕರ ಸಾಲು

March 7, 2020

ಮೈಸೂರು,ಮಾ.6(ಎಸ್‍ಬಿಡಿ)- ಯೆಸ್ ಬ್ಯಾಂಕ್ ಮೈಸೂರು ಶಾಖೆಯಲ್ಲೂ ಶುಕ್ರವಾರ ನೂರಾರು ಗ್ರಾಹಕರು ಜಮಾ ವಣೆಗೊಂಡಿದ್ದರು. ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ವಲಯದ `ಯೆಸ್ ಬ್ಯಾಂಕ್’ನ ಆಡಳಿತ ಮಂಡಳಿ ಯನ್ನು ಅಮಾನತುಗೊಳಿಸಿ, ವಿತ್ ಡ್ರಾ ಮಿತಿಯನ್ನು 50 ಸಾವಿರ ರೂ.ಗೆ ಮಿತಿಗೊಳಿ ಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ಗ್ರಾಹ ಕರು ಆತಂಕದಿಂದ ಮೈಸೂರಿನ ಕಾಳಿ ದಾಸ ರಸ್ತೆಯಲ್ಲಿರುವ ಬ್ಯಾಂಕ್ ಶಾಖೆ ಯತ್ತ ದೌಡಾಯಿಸಿದರು. ಬ್ಯಾಂಕ್ ಹೊರಗಡೆ ಅಂಟಿಸಿದ್ದ ನೋಟಿಸ್ ಗಮನಿಸಿ, ಒಳಹೋಗಿ ಸಿಬ್ಬಂದಿಯಿಂದ ಹೆಚ್ಚಿನ ವಿವರ ಪಡೆದರು. ಹಲವರು ಮನೆಗೆ…

ಕ್ರೀಡಾಸ್ಫೂರ್ತಿಗೆ ಅಡ್ಡಿಯಾಗದ ಅಂಗವೈಕಲ್ಯ
ಮೈಸೂರು

ಕ್ರೀಡಾಸ್ಫೂರ್ತಿಗೆ ಅಡ್ಡಿಯಾಗದ ಅಂಗವೈಕಲ್ಯ

March 7, 2020

ಮೈಸೂರು,ಮಾ.6(ಪಿಎಂ)-ಅಂಗವೈಕಲ್ಯದ ನಡುವೆಯೂ ವಿಶೇಷಚೇತನ ಮಕ್ಕಳು ಮತ್ತು 18 ವರ್ಷ ಮೇಲ್ಪಟ್ಟವರು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಉತ್ಸಾಹದಿಂದ ಕ್ರೀಡಾಸ್ಫೂರ್ತಿ ಮೆರೆದಿದ್ದಾರೆ. ಶುಕ್ರವಾರ 600ಕ್ಕೂ ಅಧಿಕ ಕ್ರೀಡಾಪಟುಗಳು ಭಾಗಿಯಾಗಿದ್ದರು. ಕರ್ನಾಟಕ ರಾಜ್ಯ ಅಂಗವಿಕಲರ ಕ್ರೀಡಾ ಸಂಸ್ಥೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ, ಮೈಸೂರು ಜಿಲ್ಲಾ ಪಂಚಾಯಿತಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ನಗರ, ಜಿಲ್ಲಾ ಮತ್ತು ರಾಜ್ಯ ಮಟ್ಟದ ವಿಶೇಷಚೇತನರ ಕ್ರೀಡಾ ಕೂಟದಲ್ಲಿ (ಪ್ಯಾರಾಗೇಮ್ಸ್) ಇಂದಿನಿಂದ (ಶುಕ್ರವಾರ) ಮಾ. 8ರವರೆಗೆ ವಿಶೇಷಚೇತನರು ತಮ್ಮ ವಿಶೇಷ…

ಬಜೆಟ್ ಮಾರನೇ ದಿನ ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ಕೊಡಿಸುವ ಭರವಸೆ
ಮೈಸೂರು

ಬಜೆಟ್ ಮಾರನೇ ದಿನ ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ಕೊಡಿಸುವ ಭರವಸೆ

March 7, 2020

ಬೆಂಗಳೂರು, ಮಾ. 6(ಕೆಎಂಶಿ)- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಮಂಗಡ ಪತ್ರದಲ್ಲಿ ಹಳೆಯ ಮೈಸೂರು ಪ್ರಾಂತ್ಯ ಹಾಗೂ ಕಲ್ಯಾಣ ಕರ್ನಾಟಕವನ್ನು ಕಡೆಗಾಣಿಸಿದ್ದಾರೆ ಎಂಬ ದೂರಿನ ಬೆನ್ನಲ್ಲೇ ಮುಂಬೈ ಕರ್ನಾಟಕಕ್ಕೆ ಇಂದು ಮತ್ತೊಂದು ಬಂಪರ್ ಕೊಡುಗೆ ನೀಡಿದ್ದಾರೆ. ಸಂವಿಧಾನ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯುವ ಸಂದರ್ಭದಲ್ಲೇ ಮಧ್ಯೆ ಪ್ರವೇಶಿಸಿ, ಹೇಳಿಕೆ ನೀಡಿದ ಮುಖ್ಯಮಂತ್ರಿಯವರು, ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗಾಗಿ, ಪ್ರಸಕ್ತ ಮುಂಗಡ ಪತ್ರದಲ್ಲಿ ಹತ್ತು ಸಾವಿರ ಕೋಟಿ ರೂ. ಒದಗಿಸುವುದಾಗಿ ಘೋಷಿಸಿದರು. ಅಷ್ಟೇ ಅಲ್ಲ ಮೂರನೇ…

`ಫಿಲಂ ಸಿಟಿ’ ಮೈಸೂರಲ್ಲೇ ಉಳಿಸಿಕೊಳ್ಳಲು `ಉಗ್ರ’ ಹೋರಾಟಕ್ಕೆ ಹೋಟೆಲ್ ಮಾಲೀಕರ ಸಂಘ ನಿರ್ಧಾರ
ಮೈಸೂರು

`ಫಿಲಂ ಸಿಟಿ’ ಮೈಸೂರಲ್ಲೇ ಉಳಿಸಿಕೊಳ್ಳಲು `ಉಗ್ರ’ ಹೋರಾಟಕ್ಕೆ ಹೋಟೆಲ್ ಮಾಲೀಕರ ಸಂಘ ನಿರ್ಧಾರ

March 7, 2020

ಮೈಸೂರು,ಮಾ.6(ಎಂಟಿವೈ)- ಮೈಸೂ ರಿನಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ `ಫಿಲಂ ಸಿಟಿ’ಯನ್ನು ಬೆಂಗಳೂರಿಗೆ ಸ್ಥಳಾಂತರಿಸಿ ರುವ ರಾಜ್ಯ ಸರ್ಕಾರದ ಕ್ರಮವನ್ನು ಜಿಲ್ಲಾ ಹೋಟೆಲ್ ಮಾಲೀಕರ ಸಂಘ ತೀವ್ರ ವಾಗಿ ಖಂಡಿಸಿದ್ದು, ಮುಂದಿನ ಎರಡು ದಿನದಲ್ಲಿ ಉಗ್ರ ಹೋರಾಟ ನಡೆಸಲು ರೂಪುರೇಷೆ ಸಿದ್ಧಪಡಿಸಲಿದೆ. ಮೈಸೂರಿನ ಕೃಷ್ಣಮೂರ್ತಿಪುರಂ ನಲ್ಲಿರುವ ಹೋಟೆಲ್ ಮಾಲೀಕರ ಸಂಘದ ಕಚೇರಿ ಆವರಣದಲ್ಲಿ ಅಧ್ಯಕ್ಷ ಸಿ.ನಾರಾಯಣ ಗೌಡ ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳು ಶುಕ್ರವಾರ ತುರ್ತುಸಭೆ ನಡೆಸಿ, ಫಿಲಂ ಸಿಟಿಯನ್ನು ಮೈಸೂರಿನಿಂದ ಬೆಂಗಳೂರಿಗೆ ಸ್ಥಳಾಂತರ ಮಾಡುವ ಸರ್ಕಾರದ ಕ್ರಮ ವನ್ನು ಖಂಡಿಸಿದರು. ಅಲ್ಲದೇ,…

ಸುತ್ತೂರು ರಾಜೇಂದ್ರ ಶ್ರೀಗಳ ಸ್ಮರಣಾರ್ಥ ಕ್ರೀಡಾಕೂಟ
ಮೈಸೂರು

ಸುತ್ತೂರು ರಾಜೇಂದ್ರ ಶ್ರೀಗಳ ಸ್ಮರಣಾರ್ಥ ಕ್ರೀಡಾಕೂಟ

March 7, 2020

ಮೈಸೂರು, ಮಾ. 6- ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ ಸ್ಮರಣಾರ್ಥ ಅಂತರ ಕಾಲೇಜು ಪುರುಷರ ವಾಲಿಬಾಲ್, ಥ್ರೋಬಾಲ್ ಮತ್ತು ಬಾಲ್ ಬ್ಯಾಡ್‍ಮಿಂಟನ್ ಹಾಗೂ ಮಹಿಳೆಯರ ಥ್ರೋಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾ ಗದ ಕ್ರಿಕೆಟ್ ತರಬೇತುದಾರ ಡಾ.ಮನ್ಸೂರ್ ಅಹ್ಮದ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡುತ್ತಾ, ಜೆಎಸ್‍ಎಸ್ ಸಂಸ್ಥೆಗಳಲ್ಲಿ ಪಠ್ಯಕ್ಕೆ ಎಷ್ಟು ಪ್ರಾಧಾನ್ಯತೆ ನೀಡಲಾಗುತ್ತದೋ ಅಷ್ಟೇ ಪ್ರಾಮುಖ್ಯತೆಯನ್ನು ಕ್ರೀಡೆ ಹಾಗೂ ಪಠ್ಯೇತರ ಚಟು ವಟಿಕೆಗಳಿಗೂ ನೀಡÀಲಾಗುತ್ರಿದೆ. ಪ್ರತಿಯೊಂದು ಕಾಲೇಜು ಇಂತಹ ಕ್ರೀಡಾಕೂಟಗಳನ್ನು…

ಸತ್ಯದಿಂದ ನಡೆದರೆ ಆನಂದ ದೊರಕುತ್ತದೆ:   ಸಾಲುಮರದ ತಿಮ್ಮಕ್ಕ ಅಭಿಮತ
ಮೈಸೂರು

ಸತ್ಯದಿಂದ ನಡೆದರೆ ಆನಂದ ದೊರಕುತ್ತದೆ:  ಸಾಲುಮರದ ತಿಮ್ಮಕ್ಕ ಅಭಿಮತ

March 7, 2020

ಮೈಸೂರು, ಮಾ.6 (ಎಂಕೆ)- ಸತ್ಯದಿಂದ ನಡೆದರೆ ಆನಂದ ದೊರಕುತ್ತದೆ. ಮಕ್ಕಳನ್ನು ಪ್ರೀತಿಯಿಂದ ಬೆಳೆಸುವಂತೆ ಸಸಿಗಳನ್ನೂ ಬೆಳೆಸಿ. ಚಿಕ್ಕವರು-ದೊಡ್ಡವರು ಎಲ್ಲಾ ಸೇರಿಕೊಂಡು ಗಿಡಮರಗಳನ್ನು ಬೆಳೆಸಲೇಬೇಕು ಎಂದು ಪದ್ಮಶ್ರೀ ಪುರಸ್ಕøತೆ ಸಾಲುಮರದ ತಿಮ್ಮಕ್ಕ ಅವರು ಹೇಳಿದರು. ನಗರದ ಜೆಎಸ್‍ಎಸ್ ಫಾರ್ಮಸಿ ಕಾಲೇಜಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜೆಎಸ್‍ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಎನ್‍ಎಸ್‍ಎಸ್ ಘಟಕದಿಂದ ಆಯೋಜಿಸಿದ್ದ ‘ರಾಷ್ಟ್ರೀಯ ಭಾವೈಕ್ಯತಾ ಶಿಬಿರ’ ಉದ್ಘಾಟಿಸಿದ ಅವರು, ಅಂಗನವಾಡಿ ಕಾರ್ಯಕರ್ತೆಯರು, ಪುಟಾಣಿ ಮಕ್ಕಳಿಂದ ಗಿಡಗಳನ್ನು ನೆಡಿಸಿ, ಅವರಿಗೆ…

ಇದ್ದುದರಲ್ಲೇ ಅನುಸರಣೆ ಸಿಎಂ ಬಿಎಸ್‍ವೈ ಜಾಣ್ಮೆ
ಮೈಸೂರು

ಇದ್ದುದರಲ್ಲೇ ಅನುಸರಣೆ ಸಿಎಂ ಬಿಎಸ್‍ವೈ ಜಾಣ್ಮೆ

March 6, 2020

ಬೆಂಗಳೂರು,ಮಾ.5(ಕೆಎಂಶಿ)- ಕೇಂದ್ರ ಸರ್ಕಾರದಿಂದ ಆಗಿರುವ ಭಾರಿ ಅನುದಾನ ಕಡಿತ ಮತ್ತು ಆರ್ಥಿಕ ಸಂಕಷ್ಟದ ನಡುವೆಯು ಹಣಕಾಸು ಇಲಾಖೆ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ, 2020-21ನೇ ಸಾಲಿನ ಮುಂಗಡ ಪತ್ರದಲ್ಲಿ ಯಾವುದೇ ಹೊಸ ಯೋಜನೆ ಪ್ರಕಟಿಸದೇ, ಸಂಪನ್ಮೂಲ ಕ್ರೋಢೀಕರಣಕ್ಕೆ ಪೆಟ್ರೋಲ್, ಡೀಸೆಲ್, ಮದ್ಯ ಹಾಗೂ ವಾಣಿಜ್ಯ ಸಾರಿಗೆ ಮೇಲೆ ತೆರಿಗೆ ಭಾರ ಹಾಕಿ ದ್ದಾರೆ. ಉಳಿದಂತೆ ಜನಸಾಮಾನ್ಯರ ಮೇಲೆ ಯಾವುದೇ ತೆರಿಗೆಯ ಭಾರವಿಲ್ಲದಿದ್ದರೂ, ಇರುವ ಸಂಪನ್ಮೂಲದಲ್ಲೇ ಭಾಗ್ಯಲಕ್ಷ್ಮೀ, ಸೈಕಲ್ ಸೇರಿದಂತೆ ಕೆಲವು ಜನಪ್ರಿಯ ಯೋಜನೆಗಳನ್ನು ಮುಂದುವರೆಸಿದ್ದಾರೆ. ಬಹುತೇಕ…

ಮಂಡ್ಯ ಜಿಲ್ಲೆಗೆ ಬೃಹತ್ ಕುಡಿಯುವ ನೀರಿನ ಯೋಜನೆ
ಮೈಸೂರು

ಮಂಡ್ಯ ಜಿಲ್ಲೆಗೆ ಬೃಹತ್ ಕುಡಿಯುವ ನೀರಿನ ಯೋಜನೆ

March 6, 2020

ಬೆಂಗಳೂರು, ಮಾ.5(ಕೆಎಂಶಿ)- ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ಪ್ರಸಕ್ತ ಸಾಲಿನಲ್ಲೇ ಮಂಡ್ಯ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬೃಹತ್ ಕುಡಿಯುವ ನೀರು ಯೋಜನೆಯನ್ನು 700 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿ ಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮುಂದಿನ 4 ವರ್ಷಗಳಲ್ಲಿ ‘ಮನೆ ಮನೆಗೆ ಗಂಗೆ’ ನೂತನ ಯೋಜನೆಯಡಿ ಗ್ರಾಮೀಣ ಭಾಗದ ಎಲ್ಲಾ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಹಾಗೂ ರಾಜ್ಯದ ಸಂಪನ್ಮೂಲ…

ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ
ಮೈಸೂರು

ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ

March 6, 2020

ಬೆಂಗಳೂರು,ಮಾ.5(ಕೆಎಂಶಿ)-ರಾಜ್ಯ ಪ್ರವಾಸೋದ್ಯಮದ ಸರ್ವತೋಮುಖ ಅಭಿವೃದ್ಧಿಗೆ 500 ಕೋಟಿ ರೂ.ಗಳ ಯೋಜನೆ ರೂಪಿಸಲಾಗುತ್ತಿದ್ದು, ದೇಶ-ವಿದೇಶಗಳ ಪ್ರವಾಸಿಗ ರನ್ನು ಆಕರ್ಷಿಸುವ ಸಲುವಾಗಿ ಜಾಹೀರಾತು ಮತ್ತು ಇತರೆ ಚಟುವಟಿಕೆಗಳಿಗೆ 100 ಕೋಟಿ ಖರ್ಚು ಮಾಡಲಾಗು ವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಭಾರತದ ವಿವಿಧ ಪುಣ್ಯಕ್ಷೇತ್ರಗಳಿಗೆ ರಾಜ್ಯದಿಂದ ಹೋಗುವ ಭಕ್ತರಿಗೆ ಸಹಾಯಕವಾಗುವ ದೃಷ್ಟಿಯಿಂದ ಅಲ್ಲಲ್ಲಿ ವಸತಿ ಗೃಹಗಳನ್ನು ನಡೆಸುತ್ತಿದ್ದು, ಶ್ರೀ ಕ್ಷೇತ್ರ ಮಂತ್ರಾಲಯ, ತುಳಜಾ ಪುರ, ಪಂಡರಾಪುರ, ವಾರಣಾಸಿ, ಉಜ್ಜಯಿನಿ, ಶ್ರೀಶೈಲ ದೇವಾಲಯಗಳ ಅತಿಥಿಗೃಹಗಳ ಮೂಲ ಸೌಲಭ್ಯಗಳ ಅಭಿ ವೃದ್ಧಿಗೆ 25…

ರಾಯರ ಮಠದಲ್ಲಿ ಬಜೆಟ್ ಪ್ರತಿಗೆ ಪೂಜೆ
ಮೈಸೂರು

ರಾಯರ ಮಠದಲ್ಲಿ ಬಜೆಟ್ ಪ್ರತಿಗೆ ಪೂಜೆ

March 6, 2020

ಬೆಂಗಳೂರು, ಮಾ.5(ಕೆಎಂಶಿ)- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಜೆಟ್ ಮಂಡನೆಗೂ ಮುನ್ನ ನಗರದ ಮಲ್ಲೇಶ್ವರಂನಲ್ಲಿ ರುವ ರಾಯರ ಮಠಕ್ಕೆ ತೆರಳಿ ಬಜೆಟ್ ಪ್ರತಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅರಮನೆ ಆವರಣ ದಲ್ಲಿ ಸಚಿವ ರಾಮುಲು ಅವರ ಪುತ್ರಿಯ ಮದುವೆ ಸಮಾರಂಭದಲ್ಲಿ ಭಾಗವಹಿಸಿ, ಅಲ್ಲಿಂದ ನೇರ ವಾಗಿ ವಿಧಾನಸೌಧಕ್ಕೆ ಆಗಮಿಸಿ, ಸಂಪುಟ ಸಭೆ ಯಲ್ಲಿ ಭಾಗವಹಿಸಿ, 2020-21ನೇ ಸಾಲಿನ ಮುಂಗಡ ಪತ್ರಕ್ಕೆ ಅನುಮೋದನೆ ಪಡೆದರು. ಶ್ವೇತಧಾರಿ ಯಡಿಯೂರಪ್ಪ ಹಸಿರು ಶಾಲು ಹೊದ್ದು, ತಮ್ಮ ಸಹೋದ್ಯೋಗಿಗಳ ಜೊತೆ ಮುಂಗಡ ಪತ್ರದ…

1 650 651 652 653 654 1,611
Translate »