ಬೆಂಗಳೂರು, ಮೇ ೧೬- ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾ ಯತ್ ಚುನಾವಣೆ ನಡೆಸುವ ಕುರಿತು ಸಲ್ಲಿಸಿ ರುವ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮೇ ೧೭ರಂದು ವಿಚಾರಣೆ ನಡೆಸಲಿದೆ. ಈ ಸ್ಥಳೀಯ ಸಂಸ್ಥೆಗಳಿಗೆ ತಕ್ಷಣವೇ ಚುನಾ ವಣೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು (ಎಸ್‌ಇಸಿ) ನ್ಯಾಯಮೂರ್ತಿಗಳಾದ ಬಿ.ಎಂ. ಶ್ಯಾಮ್ ಪ್ರಸಾದ್ ಮತ್ತು ಎಂಜಿಎಸ್ ಕಮಲ್ ಅವರ ರಜಾಕಾಲದ ಪೀಠಕ್ಕೆ ಗುರುವಾರ ಮೆಮೊ ಸಲ್ಲಿಸಿತ್ತು. ಮಂಗಳವಾರ ಸುಪ್ರೀಂಕೋರ್ಟ್ನ…
ಶುಕ್ರವಾರವೇ ಬೊಮ್ಮಾಯಿ ಸಂಪುಟ ಪುರ‍್ರಚನೆ?
May 17, 2022ಬೆಂಗಳೂರು: ಬಹು ನಿರೀಕ್ಷಿತ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೇತೃ ತ್ವದ ಸಂಪುಟ ಪುರ‍್ರಚನೆ ಶುಕ್ರವಾರ (ಮೇ ೨೦) ನಡೆಯಲಿದೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಸಂಬAಧ ನಾಳೆ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ವಿಚಾರಣೆಗೆ ಬರಲಿದ್ದು, ಒಂದು ವೇಳೆ ಕೋರ್ಟ್ ಚುನಾವಣೆಗೆ ಹಸಿರು ನಿಶಾನೆ ತೋರಿದರೆ ಶೀಘ್ರವೇ ಅಧಿಸೂಚನೆ ಹೊರ ಡಿಸಬೇಕಾಗುತ್ತದೆ. ಅಲ್ಲದೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವೋಸ್ ಪ್ರವಾಸಕ್ಕೆ ತೆರಳು ತ್ತಿರುವ ಹಿನ್ನೆಲೆಯಲ್ಲಿ ಸಂಪುಟ ಪುರ‍್ರಚನೆಗೆ ಮುಂದೆ…
ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆಇಂದು ಬಿಜೆಪಿ ಸೇರ್ಪಡೆ
May 17, 2022ಬೆಂಗಳೂರು: ವಿಧಾನಪರಿಷತ್ ಸಭಾ ಪತಿ ಸ್ಥಾನಕ್ಕೆ ಮತ್ತು ಪರಿ ಷತ್ ಸದಸ್ಯತ್ವಕ್ಕೆ ಬಸವ ರಾಜ ಹೊರಟ್ಟಿ ರಾಜೀ ನಾಮೆ ನೀಡಿದ್ದು, ನಾಳೆ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. ವಿಧಾನಸೌಧದ ಸಭಾ ಪತಿ ಕಚೇರಿಯಲ್ಲಿ ಗೋಷ್ಠಿ ನಡೆಸಿದ ಬಸವ ರಾಜ ಹೊರಟ್ಟಿ, ಸಭಾಪತಿ ಸ್ಥಾನಕ್ಕೆ ಹಾಗೂ ಪರಿಷತ್ ಸದಸ್ಯತ್ವಕ್ಕೆರಾಜೀನಾಮೆ ನೀಡುವುದಾಗಿ ಘೋಷಿಸಿದರಲ್ಲದೆ, ಮಂಗಳವಾರ ಬಿಜೆಪಿ ಸೇರ್ಪಡೆ ಯಾಗುವುದಾಗಿಯೂ ತಿಳಿಸಿದರು. ಪರಿಷತ್ ಸಚಿವಾಲಯದ ಆಡಳಿತದಲ್ಲಿ ಪ್ರಾಮಾಣ ಕ ಪಾರದರ್ಶಕತೆಗೆ ಆದ್ಯತೆ ನೀಡಿದ್ದೇನೆ. ಕಲುಷಿತವಾದ ರಾಜಕಾರಣದಲ್ಲಿ ನಮ್ಮಂತವರಿಗೆ ನೋವು ಆಗಿದೆ. ಆದರೆ ಮನಸ್ಸು…
೨೦೨೩ರ ವಿಧಾನಸಭಾ ಚುನಾವಣೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು
May 17, 2022ಬೆಂಗಳೂರು, ಮೇ ೧೬- ೨೦೨೩ರ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಭರ್ಜರಿ ಗೆಲುವು ಸಾಧಿಸುತ್ತೇವೆಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇ ಮೈಸೂರು ಭಾಗದಲ್ಲಿ ಗೆಲುವು ಸಾಧಿಸು ವುದು ಸವಾಲಾಗಿದ್ದು, ಈ ನಿಟ್ಟಿನಲ್ಲಿ ಕೆಲಸ ಮಾಡು ತ್ತಿದ್ದೇವೆ. ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ. ೨೦೨೩ರ ಚುನಾವಣೆಗೆ ಮುಂಚಿತವಾಗಿ, ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವತ್ತ ಗಮನ ಹರಿಸುತ್ತಿದೆ. ಇತರೆ ಪಕ್ಷಗಳ ನಾಯಕರನ್ನು ಸೇರ್ಪಡೆಗೊಳಿಸಲಾಗುತ್ತದೆ. ಪ್ರಮುಖವಾಗಿ…
ಬೆAಗಳೂರು ನಗರ ಪೊಲೀಸ್ ನೂತನ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ
May 17, 2022ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಸೋಮ ವಾರ ವರ್ಗಾವಣೆ ಮಾಡಿದ್ದು, ನೂತನ ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿದೆ. ಕಮಲ್ ಪಂತ್ ಅವ ರನ್ನು ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಕೆಎಸ್‌ಆರ್‌ಪಿ ಎಡಿಜಿಪಿ ಆಗಿದ್ದ ಅಲೋಕ್‌ಕುಮಾರ್ ಅವರನ್ನು ರಾಜ್ಯದ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಪೊಲೀಸ್ ನೇಮಕಾತಿ ವಿಭಾಗದ…
ಮೈಸೂರಲ್ಲಿ ಶಾಲೆಗಳು ಪ್ರಾರಂಭ
May 17, 2022ಧೋ ಎಂದು ಸುರಿವ ಮಳೆ ನಡುವೆಯೂ ಆರಂಭವಾಯ್ತು ಮಕ್ಕಳ ಶೈಕ್ಷಣ ಕ ಚಟುವಟಿಕೆ ಮೈಸೂರಿನ ಇಟ್ಟಿಗೆಗೂಡು ಸರ್ಕಾರಿ ಶಾಲೆಯ ಶಿಕ್ಷಕರು ಮಕ್ಕಳಿಗೆ ಆರತಿ ಬೆಳಗಿ ಬರಮಾಡಿಕೊಂಡರು. ಮೈಸೂರು, ಮೇ ೧೬(ಆರ್‌ಕೆ)-ಬೆಳಗ್ಗೆಯೇ ಆರಂಭ ವಾಗಿ, ನಿರಂತರವಾಗಿ ಧೋ ಎಂದು ಸುರಿದ ಮಳೆ ನಡುವೆಯೂ ಮೈಸೂರು ನಗರ ಮತ್ತು ಜಿಲ್ಲೆ ಯಾದ್ಯಂತ ಶಾಲೆಗಳು ಇಂದು ಆರಂಭವಾದವು. ೨೦೨೨-೨೩ನೇ ಸಾಲಿನ ಶೈಕ್ಷಣ ಕ ವರ್ಷ ಆರಂಭ ವಾಗಿದ್ದು, ಶಾಲೆಗಳಿಗೆ ಉತ್ಸಾಹದಿಂದ ಮಕ್ಕಳು ಹಾಜ ರಾದರು. ಮೊದಲ ದಿನವಾದ ಇಂದು ಬಹುತೇಕ ಶಾಲೆಗಳನ್ನು…
ನಾಲೆಗೆ ಹಾರಿದ ಕಾರು ಪಾಂಡವಪುರ ಸಿಪಿಐ, ಕಾನ್ಸ್ಟೇಬಲ್ ಅದೃಷ್ಟವಶಾತ್ ಪಾರು
May 17, 2022ಮಳವಳ್ಳಿ,ಮೇ ೧೬-ಚಾಲಕನ ನಿಯಂತ್ರಣ ತಪ್ಪಿದ ಕಾರು ನಾಲೆಗೆ ಹಾರಿದ ಪರಿಣಾಮ ಪಾಂಡವಪುರ ಸರ್ಕಲ್ ಇನ್ಸ್ಪೆಕ್ಟರ್ ಪ್ರಭಾಕರ್ ಮತ್ತು ಕಾರು ಚಾಲನೆ ಮಾಡುತ್ತಿದ್ದ ಕಾನ್ಸ್ಟೇಬಲ್ ಹೇಮಂತ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ-ಮದ್ದೂರು ರಸ್ತೆಯ ಕಾಳಕೆಂಪನದೊಡ್ಡಿ ಗೇಟ್ ಬಳಿ ಸೋಮ ವಾರ ಸಂಜೆ ಸಂಭವಿಸಿದೆ. ಪ್ರಭಾಕರ್ ಅವರು ಹನೂರು ತಾಲೂಕು ರಾಮಾಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿ ಸುತ್ತಿದ್ದ ವೇಳೆ ತನಿಖೆ ನಡೆಸಿದ್ದ ಪ್ರಕರಣವೊಂದಕ್ಕೆ ಸಂಬAಧಿಸಿದAತೆ ಸಾಕ್ಷö್ಯ ನುಡಿಯಲು ಕೊಳ್ಳೇಗಾಲ ನ್ಯಾಯಾಲಯಕ್ಕೆ ತಮ್ಮ ಖಾಸಗಿ ಕಾರಿ(ಕೆಎ೦೮ ಎಂ೬೭೫೯)ನಲ್ಲಿ ಕಾನ್ಸ್ಟೇಬಲ್ ನೊಂದಿಗೆ ಇಂದು…
ಮೈಸೂರಲ್ಲಿ ರಾತ್ರಿ ಎರಗಿದ ಮಳೆರಾಯ ಧರೆಗುರುಳಿದ ಮರಗಳು, ಸಂಚಾರ ದುಸ್ಸಾಹಸ
May 17, 2022ಮೈಸೂರು, ಮೇ ೧೬(ಎಂಕೆ)- ಮೈಸೂರಿನಲ್ಲಿ ಪೂರ್ವ ಮುಂಗಾರು ಅಬ್ಬರ ಮುಂದುವರೆದಿದ್ದು, ಸೋಮವಾರ ಇಡೀ ದಿನ ಸುರಿದ ಮಳೆಗೆ ಹತ್ತಾರು ಮರಗಳು ನೆಲಕ್ಕುರುಳಿದರೆ, ಹಲವಾರು ಮನೆಗಳಿಗೆ ನೀರು ನುಗ್ಗಿ ಪರದಾಡುವಂತಾಗಿದೆ.ಬೆಳಗ್ಗೆಯಿAದಲೇ ಆರಂಭವಾದ ಮಳೆ ಮಧ್ಯಾಹ್ನ ಸ್ವಲ್ಪಹೊತ್ತು ಬಿಡುವು ನೀಡಿ, ಮತ್ತೆ ಸಂಜೆಯಿAದ ತಡರಾತ್ರಿಯಲ್ಲೂ ಸುರಿಯುತ್ತಲೇ ಇತ್ತು. ಪರಿಣಾಮ ಸಿದ್ದಾರ್ಥ ಬಡಾವಣೆಯ ವಿನಯ ಮಾರ್ಗದ ೮ನೇ ಕ್ರಾಸ್, ನಾಯ್ಡುನಗರ ಇತರೆಡೆ ಮರಗಳು ಬುಡ ಸಮೇತ ನೆಲಕ್ಕುರುಳಿವೆ. ಬಳಿಕ ಸ್ಥಳಕ್ಕಾಗಮಿಸಿದ ನಗರ ಪಾಲಿಕೆ ಅಭಯ ತಂಡದ ಸಿಬ್ಬಂದಿ ಉರುಳಿ ಬಿದ್ದಿದ್ದ ಮರ…
ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲು ಮುಂದಾದ ಕಾಂಗ್ರೆಸ್ ಒಂದು ಕುಟುಂಬಕ್ಕೆ ಒಂದೇ ಟಿಕೆಟ್
May 16, 2022ಉದಯಪುರ್ (ರಾಜಸ್ತಾನ್), ಮೇ ೧೫-ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲು ಕಾಂಗ್ರೆಸ್ ಮುಂದಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ರಾಜಸ್ತಾನದ ಉದಯಪುರ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ (ಅWಅ) ಈ ಸಂಬAಧ ನಿರ್ಣಯ ಕೈಗೊಂಡಿದೆ. ಮುಂಬರುವ ಚುನಾವಣೆಗಳಲ್ಲಿ ಒಂದು ಕುಟುಂ ಬಕ್ಕೆ ಒಂದೇ ಟಿಕೆಟ್ ನೀಡಬೇಕು ಎಂಬ ನಿಯಮಕ್ಕೆ ಅನುಮೋದನೆ ನೀಡಲಾಗಿದೆ. ಆದರೆ ಅದೇ ಕುಟುಂ ಬದ ಮತ್ತೊಬ್ಬ ಸದಸ್ಯ ೫ ವರ್ಷ ಪಕ್ಷಕ್ಕಾಗಿ ದುಡಿದಿ ದ್ದರೆ ಟಿಕೆಟ್ ನೀಡುವ ಬಗ್ಗೆ ಪರಿಶೀಲನೆ ನಡೆಸಲು ಸೂಚಿಸಲಾಗಿದೆ….
ಇಂದಿನಿಂದ ಶಾಲೆಗಳು ಆರಂಭ
May 16, 2022ಮೈಸೂರು, ಮೇ ೧೫ (ಎಂಟಿವೈ)-ನಾಳೆ (ಮೇ ೧೬)ಯಿಂದ ಮೈಸೂರು ಸೇರಿದಂತೆ ರಾಜ್ಯಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಲಿದ್ದು, ಮೈಸೂರು ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ೨ ವರ್ಷದಿಂದ ಶೈಕ್ಷಣ ಕ ಚಟುವಟಿಕೆ ಪೂರ್ಣ ಪ್ರಮಾಣದಲ್ಲಿ ನಡೆಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ೪ನೇ ಅಲೆಯ ಭೀತಿಯ ನಡುವೆಯೂ ರಾಜ್ಯಾದ್ಯಂತ ಮೇ ೧೬ರಿಂದ ೧ರಿಂದ ೧೦ನೇ ತರಗತಿಯ ಶಾಲೆಗಳು ಪುನ ರಾರಂಭವಾಗುತ್ತಿದ್ದು, ಶೈಕ್ಷ ಣ ಕ ಚಟುವಟಿಕೆ ಗರಿ ಗೆದರಲಿದೆ. ಅದಕ್ಕಾಗಿ ಸಕಲ ಸಿದ್ಧತೆಯನ್ನು ಮಾಡಿ…










