ಮೈಸೂರು, ಫೆ.16(ಪಿಎಂ)- ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 1.10 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿದರು. ರಾಜ್ಯ ಹಣಕಾಸು ಆಯೋಗದ (ಎಸ್‍ಎಫ್‍ಸಿ) ಅನುದಾನ ದಲ್ಲಿ ಪಾಲಿಕೆ ವತಿಯಿಂದ ನಡೆಯುವ ವಿವಿಧ ಅಭಿವೃದ್ಧಿ ಕಾಮ ಗಾರಿಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು. ಮೈಸೂರಿನ ಯಾದವಗಿರಿಯ ಆಕಾಶವಾಣಿ ವೃತ್ತದ ಬಳಿಯ ಚೆಲುವಾಂಬ ಉದ್ಯಾನವನದ ಸಮಗ್ರ ಅಭಿವೃದ್ಧಿಯ 50 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು….
ಎಲ್‍ಪಿಜಿ ದರ ಏರಿಕೆ ಖಂಡಿಸಿ ಪ್ರತಿಭಟನೆ
February 17, 2020ಮೈಸೂರು, ಫೆ.16(ಆರ್‍ಕೆಬಿ)- ಜನಸಾಮಾನ್ಯರು ಬಳಸುವ ಎಲ್‍ಪಿಜಿ ದರವನ್ನು ಏಕಾಏಕಿ 150 ರೂ.ಗಳಷ್ಟು ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಭಾನುವಾರ ಮೈಸೂರಿನ ಆರ್‍ಟಿಓ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅತಿ ಅಗತ್ಯವಾದ ಎಲ್‍ಪಿಸಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಸತತವಾಗಿ ಏರಿಕೆ ಮಾಡುತ್ತಲೇ ಬಂದಿದೆ. ಕಳೆದ ತಿಂಗಳಷ್ಟೆ 150 ರೂ. ಏರಿಕೆ ಮಾಡಿದ್ದ ಸರ್ಕಾರ, ಇದೀಗ ಮತ್ತೆ ತಿಂಗಳ ಅವಧಿಯಲ್ಲಿ ಮತ್ತೆ 150 ರೂ.ಗಳಷ್ಟು…
`ಮುಖ್ಯಮಂತ್ರಿ’ ನೋಡಲು ಕಿಕ್ಕಿರಿದ ಜನ!
February 16, 2020ಮೈಸೂರು,ಫೆ.15(ವೈಡಿಎಸ್)-ಕಲಾ ಮಂದಿರದಲ್ಲಿ ಶನಿವಾರ ಪ್ರದರ್ಶನಗೊಂಡ `ಮುಖ್ಯಮಂತ್ರಿ’ ನಾಟಕದ 701ನೇ ಪ್ರದರ್ಶನ ವನ್ನು ಜನರು ಮುಗಿಬಿದ್ದು ವೀಕ್ಷಿಸಿದರು. ಕಲಾಮಂದಿರದಲ್ಲಿ ಪ್ರದರ್ಶನಗೊಂಡ ಮುಖ್ಯಮಂತ್ರಿ ನಾಟಕ ಹೌಸ್‍ಫುಲ್ ಆಗಿತ್ತು. ಈವರೆಗೆ 7 ಶತಕ ಪ್ರದರ್ಶನ ಕಂಡಿರುವ ಮುಖ್ಯಮಂತ್ರಿ ನಾಟಕಕ್ಕೆ ರಂಗಾಸಕ್ತರು ಮುಗಿ ಬಿದ್ದು ವೀಕ್ಷಿಸಿದರು. ಆನ್‍ಲೈನ್, ಆಫ್‍ಲೈನ್ ಎರಡರಲ್ಲೂ ನಾಟಕದ ಟಿಕೆಟ್ ಬಿಕರಿ ಯಾಗಿತ್ತು. ಕೆಲವರು ಟಿಕೆಟ್ ಸಿಗದೆ ಹಿಂದಿರುಗಿದರು. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ 2ನೇ ದಿನವಾದ ಶನಿ ವಾರ, ಬೆಂಗಳೂರಿನ ಕಲಾಗಂಗೋತ್ರಿ ತಂಡವು ಟಿ.ಎಸ್.ಲೋಹಿತಾಶ್ವ ರಚನೆಯ ಡಾ.ಬಿ.ವಿ.ರಾಜಾರಾಂ ನಿರ್ದೇಶನದ `ಮುಖ್ಯಮಂತ್ರಿ’(ಕನ್ನಡ)…
ವಿವಿಧ ರಾಜ್ಯ, ಸಂಸ್ಕøತಿಗಳ ಕಲಾವಿದರಿಂದ ಕಳೆಗಟ್ಟಿದ ಜನಪದೋತ್ಸವ
February 16, 2020ಮೈಸೂರು, ಫೆ.15(ಎಸ್‍ಬಿಡಿ)- `ಬಹು ರೂಪಿ’ಯಲ್ಲಿ ಶನಿವಾರ ವಿವಿಧ ರಾಜ್ಯಗಳ ಜಾನಪದ ವೈಭವ ಮೇಳೈಸಿತು. `ಬಹುರೂಪಿ’ ರಾಷ್ಟ್ರೀಯ ನಾಟಕೋ ತ್ಸವದ ಭಾಗವಾಗಿ ಕಿಂದರಜೋಗಿ ಆವ ರಣದಲ್ಲಿ ಏರ್ಪಡಿಸಿರುವ `ಜನಪದೋ ತ್ಸವ’ದಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕೇರಳ ರಾಜ್ಯಗಳ ಸಂಸ್ಕøತಿ ಸಮ್ಮಿಳಿತವಾಗಿ, ನೂರಾರು ಪ್ರೇಕ್ಷಕರ ಹೃನ್ಮನ ತಣಿಸಿತು. ತಮಿಳುನಾಡು ತಂಜಾವೂರಿನ ದಕ್ಷಿಣ ವಲಯ ಸಾಂಸ್ಕøತಿಕ ಕೇಂದ್ರದ ಕಲಾವಿ ದರು ಪ್ರಸ್ತುತಪಡಿಸಿದ ಜನಪದ ನೃತ್ಯ ವಿಶೇಷವಾಗಿತ್ತು. ನಾದಸ್ವರ, ಡೋಲು, ತಮಟೆ ಸದ್ದಿನ ಸಮ್ಮಿಳಿತಕ್ಕೆ ಕಲಾವಿದರು ಆಕರ್ಷಕ ಹೆಜ್ಜೆ ಹಾಕಿದರು. ನಡುವೆ…
ಬಹುರೂಪಿಯಲ್ಲಿ ಬಾಯಲ್ಲಿ ನೀರೂರಿಸುವ ಮಲೆನಾಡಿನ ತೊಡದೇವು, ಕಾಯಿಗರಿಕೆ!
February 16, 2020ಮೈಸೂರು,ಫೆ.15- ಬಹುರೂಪಿ ರಾಷ್ಟ್ರೀಯ ನಾಟ ಕೋತ್ಸವವು ಬಹುಭಾಷೆ ನಾಟಕಗಳ ಮೂಲಕ ರಂಗಾಸಕ್ತರ ಮನ ತಣಿಸುತ್ತಿದ್ದರೆ, ರಂಗಾಯಣದ ಆವರಣದಲ್ಲಿನ ಆಹಾರ ಮೇಳದಲ್ಲಿ ಮಲೆನಾಡಿನ ತೊಡದೇವು, ಕಾಯಿಗರಿಕೆ, ಕಾಯಿ ಮುಳಕ ಹಾಗೂ ದಕ್ಷಿಣ ಕರ್ನಾಟಕದ ಪ್ರಮುಖ ಆಹಾರ ಗಳಾದ ರಾಗಿಮುದ್ದೆ, ನಾಟಿಶೈಲಿ ಸಾಂಬಾರ್, ಪಾಯಸದ ರುಚಿ ಸವಿದು ನಾಲಿಗೆ ಚಪ್ಪರಿಸುವಂತೆ ಮಾಡುತ್ತಿದೆ. ಗಾಂಧಿಪಥ ಶಿರೋನಾಮೆಯ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ರಂಗಾಸಕ್ತರಿಗೆ ನಾಟಕಗಳು, ಚಲನ ಚಿತ್ರಗಳು ವಿಭಿನ್ನ ಹಾಗೂ ಸದಭಿರುಚಿ ಅನುಭವ ನೀಡು ತ್ತಿದ್ದರೆ, ಆಹಾರ ಮೇಳದಲ್ಲಿ ಬಗೆಬಗೆಯ ರುಚಿಕರ ಆಹಾರ…
ಗಾಂಧಿ ಪಥ ಬಹುರೂಪಿ ನಾಟಕೋತ್ಸವ
February 16, 2020ಭೂಮಿಗೀತ: ಸಂಜೆ 6.30ಕ್ಕೆ ಪುಣೆಯ ಕಾಲಿ ಬಿಲ್ಲಿ ಪ್ರೊಡಕ್ಷನ್ಸ್ ತಂಡದಿಂದ ಸಂಗೀತ್‍ಬಾರೀ (ಮರಾಠಿ) ನಾಟಕ ಪ್ರದರ್ಶನ, ನಿರ್ದೇಶನ: ಸಾವಿತ್ರಿ ಮೇಧಾತುಲ್, ಸಂಪತ್ ರಂಗ ಅಂಗಳ, ಕಿರುರಂಗಮಂದಿರ : ಬೆಳಿಗ್ಗೆ 10.30ಕ್ಕೆ `ಗಾಂಧಿ ಪಥ’ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭ, ಉದ್ಘಾಟನೆ : ಕವಿ ಸಿದ್ದಲಿಂಗಯ್ಯ, ಪ್ರಾಸ್ತಾವಿಕ ನುಡಿ: ವಿದ್ವಾಂಸರಾದ ಲಕ್ಷ್ಮೀಶ ತೋಳ್ವಾಡಿ, ಮುಖ್ಯ ಅತಿಥಿಗಳು: ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ವಿ.ವಸಂತ ಕುಮಾರ್, ಅಧ್ಯಕ್ಷತೆ: ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ, ವನರಂಗ : ಸಂಜೆ…
ಓಟಿಪಿ ಆಧರಿತ ಆಸ್ತಿ ನೋಂದಣಿ ಪ್ರಕ್ರಿಯೆ ಮಂದಗತಿ!
February 16, 2020ಮೈಸೂರು, ಫೆ.15 (ಎಂಟಿವೈ)- ನಕಲಿ ದಾಖಲೆ ನೀಡಿ ಅಮಾಯಕರ ಬೆಲೆಬಾಳುವ ಆಸ್ತಿಯನ್ನು ಪರಬಾರೆ ಮಾಡುವ ವಂಚನೆಯ ಜಾಲಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ `ಓಟಿಪಿ’ ಆಧರಿಸಿದ ನೋಂದಣಿ ಪ್ರಕ್ರಿಯೆ ಸದ್ಯ ತಾಂತ್ರಿಕ ಸಮಸ್ಯೆಯಿಂದಾಗಿ ಆಮೆಗತಿಯಲ್ಲಿ ಸಾಗುತ್ತಿದೆ. ಇದು ರೈತರು, ಆಸ್ತಿ ಮಾರಾಟಗಾರರು, ಖರೀದಿದಾರರಷ್ಟೇ ಅಲ್ಲದೇ, ಉಪ ನೋಂದಣಾ ಧಿಕಾರಿ ಕಚೇರಿಯ ಸಿಬ್ಬಂದಿಗೂ ತೀವ್ರ ತಲೆ ನೋವಾಗಿ ಪರಿಣಮಿಸಿದೆ. ರಿಯಲ್ ಎಸ್ಟೇಟ್‍ಗೆ ಭಾರೀ ಬೇಡಿಕೆ ಬಂದು ನಿವೇ ಶನ ಮತ್ತು ಮನೆಗಳ ಬೆಲೆ ಗಗನಕ್ಕೇರಿದ್ದರಿಂದ ನಕಲಿ…
ಮೈಸೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ
February 16, 2020ಮೈಸೂರು, ಫೆ. 15(ಆರ್‍ಕೆ)- ಸರ್ಕಾರಿ ಉದ್ಯೋಗ ಮತ್ತು ಮುಂಬಡ್ತಿ ಮೂಲ ಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಮೈಸೂರಲ್ಲಿ ಪ್ರತಿಭಟನಾ ಧರಣಿ ನಡೆಸಿದರು. ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಮಾಜಿ ಸಂಸದ ಆರ್.ಧ್ರುವ ನಾರಾಯಣ ಹಾಗೂ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯರ ನೇತೃತ್ವದಲ್ಲಿ ಗಾಂಧಿ ಸ್ಕ್ವೇರ್‍ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕೆಂದು ಒತ್ತಾಯಿಸಿದರು. ಉತ್ತರಾಖಂಡ ಹೈಕೋರ್ಟ್ ಎಸ್ಸಿ, ಎಸ್ಟಿ ಹಾಗೂ ಓಬಿಸಿ…
ಮೈಸೂರಿನ 23ಕ್ಕೂ ಹೆಚ್ಚು ಅಯ್ಯಪ್ಪ ಭಕ್ತರಿದ್ದ ಬಸ್ಸಿಗೆ ಕೇರಳದಲ್ಲಿ ಬೆಂಕಿ
February 16, 2020ಮೈಸೂರು, ಫೆ.15-ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಬಸ್ ಬೆಂಕಿಗೆ ಆಹುತಿಯಾಗಿದ್ದು, ಕರ್ನಾಟಕದಿಂದ ಶಬರಿ ಮಲೆಗೆ ತೆರಳಿದ್ದ 35ಕ್ಕೂ ಹೆಚ್ಚು ಮಂದಿ ಪ್ರಾಣಾಪಾಯ ದಿಂದ ಪಾರಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಕೇರಳದ ನೆಲಕ್ಕಲ್‍ನಿಂದ ಪಂಪಾ ನದಿಗೆ ಕೇರಳ ಸರ್ಕಾರಿ ಬಸ್ಸಿನಲ್ಲಿ ತೆರಳುವಾಗ ಈ ಅವಘಡ ಸಂಭವಿಸಿದೆ. ಈ ಬಸ್ಸಿನಲ್ಲಿ ಮೈಸೂರಿನ ಹೂಟಗಳ್ಳಿ ಬಡಾವಣೆಯ 23 ಮಂದಿ ಅಯ್ಯಪ್ಪನ ಭಕ್ತರು ಇದ್ದರು. ಟಯರ್ ಸ್ಫೋಟಗೊಂಡ ಪರಿಣಾಮ ಇಡೀ ಬಸ್ಸಿಗೆ ಬೆಂಕಿ ಹತ್ತಿಕೊಂಡು ಉರಿದಿದೆ. ಘಟನೆ ನಡೆದ ತಕ್ಷಣ ಸ್ಥಳೀಯರ…
ಮೀಸಲಾತಿ ಮೂಲಭೂತ ಹಕ್ಕಲ್ಲ ಎಂಬ ಸುಪ್ರೀಂ ತೀರ್ಪು ಆಘಾತಕಾರಿ
February 15, 2020ಮೈಸೂರು, ಫೆ.14 (ಆರ್‍ಕೆ)- ಸರ್ಕಾರಿ ಉದ್ಯೋಗ ಹಾಗೂ ಬಡ್ತಿ ಮೀಸಲಾತಿ ಸೌಲಭ್ಯ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ನೀಡಿ ರುವ ತೀರ್ಪು ಆಘಾತ ಉಂಟು ಮಾಡಿದೆ ಎಂದು ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಮೈಸೂರಿನ ಇಂದಿರಾ ಗಾಂಧಿ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಬಡ್ತಿಯಲ್ಲಿ ಮೀಸಲಾತಿ ಒದಗಿ ಸಬೇಕು ಎಂದು ಉತ್ತರಾಖಂಡ ಉಚ್ಛ ನ್ಯಾಯಾಲಯವು ನೀಡಿದ್ದ ತೀರ್ಪನ್ನು ರದ್ದುಗೊಳಿಸಿದೆ. ನೇಮಕಾತಿ ಮತ್ತು ಬಡ್ತಿ ಯಲ್ಲಿ ಮೀಸಲಾತಿ ನೀಡುವ ಅಧಿಕಾರ ವನ್ನು ಸಂವಿಧಾನದ…










