ಮೈಸೂರು ಕಲಾಮಂದಿರ ಅಂಗಳದಲ್ಲಿ ಮಹಿಳೆಯರ ಕೌಶಲ್ಯ ಪ್ರದರ್ಶನ ಮೈಸೂರು, ಜ.29(ಆರ್‍ಕೆಬಿ)- ಮೈಸೂರಿನ ಕಲಾ ಮಂದಿರ ಬುಧವಾರ ವಿವಿಧ ಮಹಿಳಾ ಕಲಾವಿದ ರಿಂದ ತುಂಬಿ ಹೋಗಿತ್ತು. ಮಹಿಳಾ ಸಾಂಸ್ಕøತಿಕ ಉತ್ಸವದಲ್ಲಿ ಮಹಿಳೆಯರು ತಮ್ಮಲ್ಲಿರುವ ವಿವಿಧ ಕಲಾ ಪ್ರೌಢಿಮೆಯನ್ನು ಪ್ರದರ್ಶಿಸಿದರು. ಡೊಳ್ಳು ಕುಣಿತ, ಪಟ ಕುಣಿತ, ಸುಗ್ಗಿ ಕುಣಿತ, ಛದ್ಮವೇಷ, ಚಿತ್ರಕಲೆ, ಕಪ್ಪೆಚಿಪ್ಪು ಕಲೆ, ಸೋರೆ ಕಾಯಿ ಕಲೆ, ಸಾಂಪ್ರದಾಯಿಕ ಕಲೆಗಳ ಪ್ರದರ್ಶನದ ಜೊತೆಗೆ ರಂಗೋಲಿ ಸ್ಪರ್ಧೆ, ಸುಗಮ ಸಂಗೀತ, ಜಾನಪದ ಗೀತಗಾಯನ, ಜಾನಪದ ನೃತ್ಯ, ನಾಟಕ, ವಿಚಾರ ಸಂಕಿರಣ,…
ಡಾ.ಸಿ.ಡಿ.ಶ್ರೀನಿವಾಸಮೂರ್ತಿಯವರಿಗೆ `ಸುದೀರ್ಘ ಸೇವಾ ಪ್ರಶಸ್ತಿ’ ಪ್ರದಾನ
January 30, 2020ಮೈಸೂರು, ಜ.29-ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಹೋಟೆಲ್ ಕಂಟ್ರಿ ಇನ್‍ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ನಗರದ ಖ್ಯಾತ ವೈದ್ಯರು, ಹೃದ್ರೋಗ ತಜ್ಞರು ಹಾಗೂ ಫ್ರೀಮಾಸನ್ಸ್ ಲಾಡ್ಜ್ ಮೈಸೂರು ನಂ.34ರ ಸದಸ್ಯರೂ ಆದ ಡಾ.ಸಿ.ಡಿ.ಶ್ರೀನಿವಾಸಮೂರ್ತಿ ಅವರಿಗೆ ಗ್ರ್ಯಾಂಡ್ ಮಾಸ್ಟರ್ ಆಫ್ ದಿ ಗ್ರ್ಯಾಂಡ್ ಲಾಡ್ಜ್ ಆಫ್ ಇಂಡಿಯಾದ ಓಎಸ್‍ಎಂ ಹಾಗೂ `ಮೋಸ್ಟ್ ವರ್ಷಿಪ್‍ಫುಲ್ ಬ್ರದರ್’ ಆದ ರಾಜೀವ್ ರಾಮಕೃಷ್ಣ ಖಾಂಡೇಲ್‍ವಾಲ ಅವರು `50 ವರ್ಷಗಳ ದೀರ್ಘಾವಧಿಯ ಸೇವಾ ಪ್ರಶಸ್ತಿ’ (50 years Long Term Service Jewel) ಪ್ರದಾನ…
ಏಕಲವ್ಯನಗರದ ನರ್ಮ್ ಮನೆಗಳ ಮಂಜೂರಾತಿಗೆ ಆಗ್ರಹಿಸಿ ಮುಂದುವರೆದ ಪ್ರತಿಭಟನೆ ಸ್ಥಳದಲ್ಲೇ ಅಡುಗೆ, ಭೋಜನ
January 30, 2020ಮೈಸೂರು, ಜ.29(ಪಿಎಂ)- ಏಕಲವ್ಯ ನಗರದ ನರ್ಮ್ ಮನೆಗಳ ಮಂಜೂರಾ ತಿಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾ ವಧಿ ಅಹೋರಾತ್ರಿ ಪ್ರತಿಭಟನೆ ಬುಧವಾ ರವೂ ಮುಂದುವರೆಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮುಂದುವರೆಸಿದ್ದು, ಇಂದು ಮಧ್ಯಾಹ್ನ ಸ್ಥಳದಲ್ಲೇ ಅಡುಗೆ ಸಿದ್ಧಪಡಿಸಿ ಊಟ ಮಾಡುವ ಮೂಲಕ ಪ್ರತಿಭಟನಾ ಕಾರರು ಆಕ್ರೋಶ ವ್ಯಕ್ತಪಡಿಸಿದರು. ಏಕಲವ್ಯನಗರದ 1040 ನರ್ಮ್ ಮನೆ ಗಳ ಆಯ್ಕೆ ಪಟ್ಟಿಯಿಂದ ಅರ್ಹರಾದ ನಮ್ಮನ್ನು ಆಯ್ಕೆ ಮಾಡದೇ ಕೈಬಿಡಲಾ ಗಿದೆ. ಖಾಲಿ ಉಳಿದಿದ್ದ ಮನೆಗಳಲ್ಲಿ ನಾವು ವಾಸಕ್ಕೆ ಸೇರಿಕೊಂಡಿದ್ದು, ಹಾಲಿ…
ಮಹಿಳೆಯರೂ ಮಸೀದಿಗೆ ಬಂದು ಪ್ರಾರ್ಥನೆ ಸಲ್ಲಿಸಬಹುದು: ಸುಪ್ರೀಂಕೋರ್ಟ್‍ನಲ್ಲಿ ಮುಸ್ಲಿಂ ಕಾನೂನು ಮಂಡಳಿ ಪ್ರಮಾಣಪತ್ರ ಸಲ್ಲಿಕೆ
January 30, 2020ನವದೆಹಲಿ: ಮುಸ್ಲಿಂ ಮಹಿಳೆಯರು ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಬಹುದು. ಮತ್ತು ಇದಕ್ಕೆ ವಿರುದ್ಧವಾಗಿರುವ ಫತ್ವಾಸ್‍ಅನ್ನು ನಿರ್ಲಕ್ಷಿಸಿ ಎಂದು ಅಖಿಲ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‍ಬಿ) ಬುಧವಾರ ಸುಪ್ರೀಂಕೋರ್ಟ್‍ಗೆ ಹೇಳಿದೆ. ಈ ವಿಚಾರವಾಗಿ ಸುಪ್ರೀಂಕೋರ್ಟ್‍ನಲ್ಲಿ ಅಫಿಡವಿಟ್ ಸಲ್ಲಿಸಿರುವ ಮುಸ್ಲಿಂ ಕಾನೂನು ಮಂಡಳಿ, ಮುಸ್ಲಿಂ ಮಹಿಳೆಯರು ಮಸೀದಿ ಪ್ರವೇಶಕ್ಕೆ ಅವಕಾಶ ಮುಕ್ತವಾಗಿದೆ. ಅವರು ಹಾಗೆ ಮಾಡುವುದು ಕಡ್ಡಾಯವೇನಲ್ಲ. ಮಹಿಳೆಯರು ಮಸೀದಿ ಬದಲಿಗೆ ಮನೆಯಲ್ಲೂ ಪ್ರಾರ್ಥನೆ ಸಲ್ಲಿಸಲು ಆಯ್ಕೆ ಕೂಡ ಇದೆ. ಮಹಿಳೆಯರಿಗೂ ಮಸೀದಿ ಪ್ರವೇಶಕ್ಕೆ ಅವಕಾಶ ನೀಡುವಂತೆ ಸುಪ್ರೀಂಕೋರ್ಟ್…
ಹಣಕ್ಕಾಗಿ ದೊಣ್ಣೆಯಿಂದ ಹೊಡೆದು ಮಹಿಳೆ ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ
January 30, 2020ಮೈಸೂರು, ಜ. 29(ಆರ್‍ಕೆ)- ಹಣಕ್ಕಾಗಿ ಗಲಾಟೆ ಮಾಡಿ, ದೊಣ್ಣೆಯಿಂದ ಹೊಡೆದು ಮಹಿಳೆ ಕೊಲೆ ಮಾಡಿದ್ದ ಆರೋಪಿಗೆ ಮೈಸೂರು ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಇಂದು ತೀರ್ಪು ನೀಡಿದೆ. ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದ ನಂಜುಂಡ ನಾಯಕ ಅಲಿಯಾಸ್ ಈರುಳ್ಳಿ ನಂಜುಂಡ ನಾಯಕ ಶಿಕ್ಷೆಗೊಳಗಾದ ಹತ್ಯೆ ಆರೋಪಿ. ಹೊಸಕೋಟೆ ಗ್ರಾಮದ ವಿಧವೆ ಶ್ರೀಮತಿ ರೇವಮ್ಮ ಎಂಬುವರನ್ನು 2016ರ ಮಾರ್ಚ್ 28ರಂದು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದ ನಂಜುಂಡ ನಾಯಕನ ವಿರುದ್ಧ ಬದನವಾಳು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅದೇ…
ಎರಡೇ ಗಂಟೆಯಲ್ಲಿ ಸಾವಿರ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ!
January 30, 2020ಎನ್‍ಆರ್ ಸಂಚಾರಿ ಪೊಲೀಸರಿಂದ 1.64 ಲಕ್ಷ ದಂಡ ವಸೂಲಿ ಮೈಸೂರು, ಜ.29(ಆರ್‍ಕೆ)-ಮಿಂಚಿನ ಕಾರ್ಯಾಚರಣೆ ನಡೆಸಿದ ಎನ್‍ಆರ್ ಸಂಚಾರ ಠಾಣೆ ಪೊಲೀಸರು, ಕೇವಲ ಎರಡೇ ಗಂಟೆಯಲ್ಲಿ ಸಾವಿರ ಸಂಚಾರ ನಿಯಮ ಉಲ್ಲಂ ಘನೆ ಪ್ರಕರಣ ದಾಖಲಿಸಿ, 1,64,800 ರೂ. ದಂಡ ವಸೂಲಿ ಮಾಡಿದ್ದಾರೆ. ಮೈಸೂರಿನ ಮಂಡಿ ಮೊಹಲ್ಲಾ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ವಾಹನ ಚಾಲನೆ ಮಾಡಲಾಗುತ್ತಿದೆ ಎಂಬ ದೂರಿನ ಮೇರೆಗೆ ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ನಿರ್ದೇಶನದಂತೆ ಎನ್‍ಆರ್ ಸಂಚಾರ ಠಾಣೆ ಇನ್ಸ್‍ಪೆಕ್ಟರ್…
ರಾಜ್ಯ ಸರ್ಕಾರಿ ನೌಕರರು ಎಂದು ಪರಿಗಣಿಸಲು ಆಗ್ರಹಿಸಿ ಇಂದು ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಜಾಥಾ
January 30, 2020ಸಾರ್ವಜನಿಕರ ಹಿತದೃಷ್ಟಿಯಿಂದ ವಾರದ ರಜೆ ಇರುವವರು, ಕರ್ತವ್ಯ ಮುಗಿಸಿದವರು, ಕುಟುಂಬದವರು ಭಾಗಿ ಮೈಸೂರು, ಜ.29(ಪಿಎಂ)- ರಾಜ್ಯ ಸರ್ಕಾರಿ ನೌಕರರ ವೇತನಕ್ಕೆ ಹೋಲಿಸಿದರೆ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ವೇತನ ಶೇ.30ರಷ್ಟು ಕಡಿಮೆ ಇದೆ. ಹೀಗಾಗಿ ಸಾರಿಗೆ ನಿಗಮದ ನೌಕರರನ್ನು ಸರ್ಕಾರಿ ನೌಕರರು ಎಂದು ಘೋಷಿಸಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಆಗ್ರಹಿಸಿ ಜ.30ರಂದು ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ಗ್ರಾಮಾಂತರ ಕೆಎಸ್‍ಆರ್‍ಟಿಸಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ವೈ.ಇ.ಮಂಜುನಾಥ್ ತಿಳಿಸಿದರು….
ಶಿಕ್ಷಣದ ಗುಣಮಟ್ಟ ಸುಧಾರಿಸದಿದ್ದರೆ ಸರ್ಕಾರಿ ಶಾಲೆಗಳು ಮುಚ್ಚಿ ಹೋಗುತ್ತವೆ
January 28, 2020ಮೈಸೂರು: ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸದೇ ಹೋದರೆ ಸರ್ಕಾರಿ ಶಾಲೆಗಳು ಮುಚ್ಚಿ ಹೋಗುತ್ತವೆ. ಹಾಗಾಗಿ ಸರ್ಕಾರಿ ಶಾಲೆಗಳ ಗುಣಮಟ್ಟ ವೃದ್ಧಿಗೆ ಕ್ರಮ ಕೈಗೊಳ್ಳಬೇಕಾದುದು ಅಗತ್ಯ ಎಂದು ನ್ಯಾಕ್ ಮಾಜಿ ನಿರ್ದೇಶಕ ಪ್ರೊ.ಹೆಚ್.ಎ. ರಂಗನಾಥ್ ಇಂದಿಲ್ಲಿ ಅಭಿಪ್ರಾಯಪಟ್ಟರು. `ಆಧುನಿಕ ಶಾಲಾ ವಿಜ್ಞಾನ ಮತ್ತು ಗಣಿತ ಶಿಕ್ಷಣದಲ್ಲಿ ನಾವೀನ್ಯತೆ ಮತ್ತು ಏಕೀಕರಣ’ ಕುರಿತು ಮೈಸೂರಿನ ಪ್ರಾದೇ ಶಿಕ ಶಿಕ್ಷಣ ಸಂಸ್ಥೆಯ ಎ.ವಿ.ಹಾಲ್‍ನಲ್ಲಿ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ದೇಶದ 1.6…
ಆಯಿಷ್‍ನಲ್ಲಿ ಶ್ರವಣ ಸಾಧನಗಳ ಉಚಿತ ದುರಸ್ತಿ ಶಿಬಿರ ಆರಂಭ
January 28, 2020ಮೈಸೂರು: ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಆಯಿಷ್) ಎಲೆಕ್ಟ್ರಾನಿಕ್ಸ್ ವಿಭಾಗದ ವತಿ ಯಿಂದ 5 ದಿನಗಳ ಶ್ರವಣ ಸಾಧನಗಳ ಉಚಿತ ದುರಸ್ತಿ ಶಿಬಿರ ಏರ್ಪಡಿಸಿದ್ದು, ಶ್ರವಣ ಸಾಧನ ಬಳಸುವ ವಿಶೇಷಚೇತನರು ಇದರ ಸದುಪ ಯೋಗ ಪಡೆದುಕೊಳ್ಳಬಹುದು. ಸೋಮವಾರ ಶಿಬಿರಕ್ಕೆ ಚಾಲನೆ ನೀಡ ಲಾಗಿದ್ದು, ಜ.31ರವರೆಗೆ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಈ ಶಿಬಿರ ನಡೆಯಲಿದೆ. ಶ್ರವಣ ಸಾಧನಾ ಉತ್ಪನ್ನದ ಕಂಪನಿಗಳು ಆಯಿಷ್‍ನ ಎಲೆಕ್ಟ್ರಾನಿಕ್ಸ್ ವಿಭಾಗದ ಆವ ರಣದಲ್ಲಿ ತಮ್ಮ ಮಳಿಗೆ ತೆರೆದಿದ್ದು, ಈ ಎಲ್ಲಾ…
ಫ್ರೀ ಕಾಶ್ಮೀರ ಫಲಕ ಪ್ರದರ್ಶನ ಪ್ರಕರಣ: ಆರೋಪಿ ನಳಿನಿಗೆ ಜಾಮೀನು
January 28, 2020ಮೈಸೂರು: ಪ್ರತಿಭಟನೆಯಲ್ಲಿ `ಫ್ರೀ ಕಾಶ್ಮೀರ’ ಫಲಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಳಿನಿ ಬಾಲಕುಮಾರ್‍ಗೆ ಮೈಸೂರಿನ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜೆರಾಲ್ಡ್ ರುಡಾಲ್ಫ್ ಮೆಂಡೋನ್ಸಾ ಸೋಮವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದರು. ಆರೋಪಿಗಳು ಜಾಮೀನು ಕೋರಿ ಜ.20ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಜ.24ರಂದು ವಾದ-ಪ್ರತಿವಾದ ನಡೆದಿತ್ತಾದರೂ ಆದೇಶವನ್ನು ಇಂದಿಗೆ ಕಾಯ್ದಿರಿಸಲಾಗಿತ್ತು. ಸೋಮವಾರ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು, 50 ಸಾವಿರ ರೂ. ಬಾಂಡ್, ಒಬ್ಬರ ಶ್ಯೂರಿಟಿ ನೀಡಬೇಕು. 15 ದಿನಗಳಿಗೊಮ್ಮ್ಮೆ…










