ಮೈಸೂರು

ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಮಮತಾ ಬ್ಯಾನರ್ಜಿ ಸರ್ಕಾರ!
ಮೈಸೂರು

ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಮಮತಾ ಬ್ಯಾನರ್ಜಿ ಸರ್ಕಾರ!

January 28, 2020

ನವದೆಹಲಿ: ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಸಾಲಿಗೆ ಇದೀಗ ಪಶ್ಚಿಮ ಬಂಗಾಳ ರಾಜ್ಯ ಸಹ ಸೇರಿಕೊಂಡಿದೆ. ಕೇರಳ, ಪಂಜಾಬ್ ಮತ್ತು ರಾಜಸ್ಥಾನ ಗಳ ನಂತರ ಇದೀಗ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದೆ. ಪೌರತ್ವ ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸ ಲಾಯಿತು. ವಿಧಾನಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ನಾವು ಸಿಎಎ, ಎನ್‍ಪಿಆರ್…

ಅರ್ಹರಿಗೆ ನರ್ಮ್ ಯೋಜನೆಯಡಿ ಮನೆ ಕಲ್ಪಿಸಲು ಆಗ್ರಹಿಸಿ ಧರಣಿ
ಮೈಸೂರು

ಅರ್ಹರಿಗೆ ನರ್ಮ್ ಯೋಜನೆಯಡಿ ಮನೆ ಕಲ್ಪಿಸಲು ಆಗ್ರಹಿಸಿ ಧರಣಿ

January 28, 2020

ಮೈಸೂರು: ನರ್ಮ್ ಮನೆಗಳ ಫಲಾನುಭವಿಗಳ ಆಯ್ಕೆ ಪಟ್ಟಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಏಕಲವ್ಯ ನಗ ರದ ನರ್ಮ್ ಮನೆ ವಂಚಿತರು ಅನಿರ್ದಿಷ್ಟಾ ವಧಿ ಪ್ರತಿಭಟನಾ ಧರಣಿ ಆರಂಭಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ ಪ್ರತಿ ಭಟನಾಕಾರರು ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಮೈಸೂರಿನ ವಿವಿಧೆಡೆ ನರ್ಮ್ ಯೋಜನೆ ಯಡಿ ನಿರ್ಮಿಸಿರುವ ವಸತಿ ಸಮುಚ್ಛಯ ಗಳಲ್ಲಿ ಮನೆ ಮಂಜೂರು ಮಾಡುವ ವೇಳೆ…

ಜೆಡಿಎಸ್ ಹಿರಿಯ ಮುಖಂಡ, ಮಾಜಿ ಸಚಿವ ಅಮರನಾಥ ಶೆಟ್ಟಿ ವಿಧಿವಶ
ಮೈಸೂರು

ಜೆಡಿಎಸ್ ಹಿರಿಯ ಮುಖಂಡ, ಮಾಜಿ ಸಚಿವ ಅಮರನಾಥ ಶೆಟ್ಟಿ ವಿಧಿವಶ

January 28, 2020

ಮಂಗಳೂರು: ರಾಜ್ಯದ ಮಾಜಿ ಸಚಿವ, ಜಾತ್ಯತೀತ ಜನತಾದಳ ಮುಖಂಡ, ಹಿರಿಯ ರಾಜಕಾರಣಿ ಕೆ. ಅಮರನಾಥ ಶೆಟ್ಟಿ (80) ಸೋಮವಾರ ನಿಧನರಾಗಿದ್ದಾರೆ. ಮೂಡಬಿದಿರೆಯವರಾದ ಅಮರನಾಥ ಶೆಟ್ಟಿ, ಅನಾರೋಗ್ಯದಿಂದ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ದಾಖಲಾಗಿ ದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ನಿಧನರಾದರು. ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಆಗಿದ್ದ ಅಮರನಾಥ ಶೆಟ್ಟಿ 1965ರಲ್ಲಿ ರಾಜ ಕಾರಣ ಪ್ರವೇಶಿಸಿದರು. ಪಾಲಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ದ್ದರು. ಮೂಡುಬಿದ್ರಿ ಕ್ಷೇತ್ರದಿಂದ 1983ರಲ್ಲಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು. 1987 ಮತ್ತು 1994ರಲ್ಲಿ ಅದೇ ಕ್ಷೇತ್ರದಿಂದ…

ದೆಹಲಿಯಲ್ಲಿ ಕವಿ ಅಪ್ಪಚ್ಚ-ಮುತ್ತಣ್ಣ ವಿಚಾರ ಸಂಕಿರಣ
ಮೈಸೂರು

ದೆಹಲಿಯಲ್ಲಿ ಕವಿ ಅಪ್ಪಚ್ಚ-ಮುತ್ತಣ್ಣ ವಿಚಾರ ಸಂಕಿರಣ

January 28, 2020

ಮೈಸೂರು: ಕೇಂದ್ರ ಸಾಹಿತ್ಯ ಅಕಾಡೆಮಿಯ ಸಭೆ ಇತ್ತೀಚೆಗೆ ಬೆಂಗ ಳೂರಿನ ಪ್ರಾದೇಶಿಕ ಕಚೇರಿ ಸಭಾಂಗಣ ದಲ್ಲಿ ಡಾ.ಚಂದ್ರಶೇಖರ ಕಂಬಾರರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಕಳೆದ ಬಾರಿ ಸಮಯದ ಕೊರತೆಯಿಂದ ನಡೆಸಲು ಸಾಧ್ಯವಾಗದ ‘ಅಪ್ಪಚ್ಚ ಕವಿ 150ನೇ ಜನ್ಮೋತ್ಸವ ಕಾರ್ಯ ಕ್ರಮವನ್ನು ಈ ಬಾರಿ ದೆಹಲಿಯಲ್ಲಿ ನಡೆ ಸಲು ತೀರ್ಮಾನಿಸಲಾಯಿತು. ದೆಹಲಿ ಕರ್ನಾಟಕ ಸಂಘ, ದೆಹಲಿ ಕೊಡವ ಸಮಾಜ ಮತ್ತು ಜವಹರಲಾಲ್ ರಾಷ್ಟ್ರೀಯ ವಿಶ್ವ ವಿದ್ಯಾನಿಲಯ (ಜೆಎನ್‍ಯು) ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಹಿತ್ಯ ಅಕಾ ಡೆಮಿ 2…

ಪ್ರಚೋದನಾಕಾರಿ ಹೇಳಿಕೆ: ಸೋಮಶೇಖರ್ ರೆಡ್ಡಿ ವಿರುದ್ಧ ಮತ್ತೊಂದು ದೂರು ದಾಖಲು
ಮೈಸೂರು

ಪ್ರಚೋದನಾಕಾರಿ ಹೇಳಿಕೆ: ಸೋಮಶೇಖರ್ ರೆಡ್ಡಿ ವಿರುದ್ಧ ಮತ್ತೊಂದು ದೂರು ದಾಖಲು

January 28, 2020

ರಾಯಚೂರು: ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ಪ್ರತಿಭಟನೆ ನಡೆಸುವವರಿಗೆ ಎಚ್ಚರಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ನಾಗರಿಕ ಸಂವಿಧಾನ ಹಕ್ಕುಗಳ ಸಮಿತಿ ಸಂಚಾಲಕ ಆರ್.ಮಾನ ಸಯ್ಯ ದೂರು ದಾಖಲಿಸಿದ್ದಾರೆ. ನಗರದ ಸದರ ಬಜಾರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ. ಸಿಎಎ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಅಲ್ಪಸಂಖ್ಯಾ ತರು ಹಾಗೂ ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದ್ದ ಸೋಮಶೇಖರ್ ರೆಡ್ಡಿ,…

ಡಾ.ಬನ್ನಂಜೆ ಗೋವಿಂದಾಚಾರ್ಯರಿಗೆ ‘ತತ್ವ ವಿದ್ಯಾನಿಧಿ’ ಪ್ರಶಸ್ತಿ ಪ್ರದಾನ
ಮೈಸೂರು

ಡಾ.ಬನ್ನಂಜೆ ಗೋವಿಂದಾಚಾರ್ಯರಿಗೆ ‘ತತ್ವ ವಿದ್ಯಾನಿಧಿ’ ಪ್ರಶಸ್ತಿ ಪ್ರದಾನ

January 26, 2020

ಮೈಸೂರು: ಪದ್ಮಶ್ರೀ ಪುರಸ್ಕೃತ , ಹಿರಿಯ ವಿದ್ವಾಂಸ ಡಾ.ಬನ್ನಂಜೆ ಗೋವಿಂದಾಚಾರ್ಯ ಅವರಿಗೆ ಕಲಾಸಂದೇಶ ಪ್ರತಿಷ್ಠಾನದ ವತಿಯಿಂದ ‘ತತ್ವ ವಿದ್ಯಾನಿಧಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಕಲಾಸಂದೇಶ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯ ದಲ್ಲಿ ಶನಿವಾರ ಆಯೋಜಿಸಿದ್ದ ‘ಕಲಾಭಿವರ್ಧನ-2020’ ಭಾರತೀಯ ಕಲೆಗಳ ಆರಾಧನಾ ಪರ್ವ ಮತ್ತು ಅಭಿ ನಂದನಾ ಸಮಾರಂಭದಲ್ಲಿ ಗ್ಲೋಬಲ್ ವಿಷ್ಣುಸಹಸ್ರ ನಾಮ ಸತ್ಸಂಗ್ ಫೆಡರೇಷನ್ ಸ್ಥಾಪಕ ಡಾ.ಅರಳು ಮಲ್ಲಿಗೆ ಪಾರ್ಥಸಾರಥಿ ಸನ್ಮಾನಿಸಿ, ಅಭಿನಂದಿಸಿದರು. ಅಭಿನಂದನೆ ಸ್ವೀಕರಿಸಿ…

ಮಹಿಳಾ ಸಬಲೀಕರಣಕ್ಕೆ ವಾಕಥಾನ್ ನಡೆಸಿದ ಮಹಿಳಾ ಸಮೂಹ
ಮೈಸೂರು

ಮಹಿಳಾ ಸಬಲೀಕರಣಕ್ಕೆ ವಾಕಥಾನ್ ನಡೆಸಿದ ಮಹಿಳಾ ಸಮೂಹ

January 26, 2020

ಮೈಸೂರು: ಮಹಿಳಾ ಸಬಲೀಕರಣ ಕುರಿತು ಜಾಗೃತಿ ಮೂಡಿ ಸಲು ಧಾನ್ ಫೌಂಡೇಷನ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ವಾಕಥಾನ್ ನಲ್ಲಿ ಸಾವಿರಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದರು. ಮೈಸೂರು ಅರಮನೆಯ ಕೋಟೆ ಆಂಜ ನೇಯಸ್ವಾಮಿ ದೇವಸ್ಥಾನದ ಎದುರು ಹೆಚ್ಚು ವರಿ ಪೆÇಲೀಸ್ ವರಿಷ್ಠಾಧಿಕಾರಿ ಸ್ನೇಹಾ ಜಾಥಾಕ್ಕೆ ಹಸಿರು ನಿಶಾನೆ ತೋರಿದರು. ಫೌಂಡೇಷನ್ ವತಿಯಿಂದಲೇ ಸಂಘಟಿಸಿ ರುವ ವಿವಿಧ ಮಹಿಳಾ ಸಂಘಗಳ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಮಹಿಳಾ ಸಬಲೀಕರಣದ ಮಹತ್ವ ಸಾರಿದರು. ಕೋಟೆ ಆಂಜನೇಯಸ್ವಾಮಿ ದೇವ ಸ್ಥಾನ ಎದುರಿನಿಂದ ಪ್ರಾರಂಭಗೊಂಡ…

ಮಾ.1ರಂದು ಡಾ.ಜಿ.ಪರಮೇಶ್ವರ್ ಗೌರವಾರ್ಥ 101 ಜೋಡಿ ಉಚಿತ ಸಾಮೂಹಿಕ ವಿವಾಹ
ಮೈಸೂರು

ಮಾ.1ರಂದು ಡಾ.ಜಿ.ಪರಮೇಶ್ವರ್ ಗೌರವಾರ್ಥ 101 ಜೋಡಿ ಉಚಿತ ಸಾಮೂಹಿಕ ವಿವಾಹ

January 26, 2020

ಮೈಸೂರು: ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವಸೈನ್ಯದ ವತಿಯಿಂದ ಮಾ.1 ರಂದು 101 ಜೋಡಿ ಉಚಿತ ಸಾಮೂಹಿಕ ವಿವಾಹ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಚಾಮ ರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯುವ ಸೈನ್ಯ ಜಿಲ್ಲಾಧ್ಯಕ್ಷ ಸಿ.ಮಂಜುನಾಥ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರ ಮೇಶ್ವರ್ ಅವರ ಗೌರವಾರ್ಥ ಬೆಂಡರ ವಾಡಿ ಗ್ರಾಮದಲ್ಲಿ ಯುವಸೈನ್ಯ ಹಾಗೂ ಗ್ರಾಮದ ಸವ್ಯಸಾಚಿ ಡಾ.ಜಿ.ಪರಮೇಶ್ವರ್ ಅಭಿಮಾನಿ ಬಳಗದಿಂದ…

ಫೆ. 9ರಂದು ಪಾಲಿಕೆ 18ನೇ ವಾರ್ಡಿನ ಉಪ ಚುನಾವಣೆ
ಮೈಸೂರು

ಫೆ. 9ರಂದು ಪಾಲಿಕೆ 18ನೇ ವಾರ್ಡಿನ ಉಪ ಚುನಾವಣೆ

January 26, 2020

ಜ.28 ನಾಮಪತ್ರ ಸಲ್ಲಿಕೆಗೆ ಕಡೇ ದಿನ, ಬಿಜೆಪಿ, ಕಾಂಗ್ರೆಸ್‍ನಲ್ಲಿ ತಲಾ ಮೂವರು ಆಕಾಂಕ್ಷಿಗಳು ಹಿಂದಿನ ಚುನಾವಣೆಯಲ್ಲಿ ಸೋತಿದ್ದ ಜೆಡಿಎಸ್‍ನ ರಾಜು ಮತ್ತೆ ಸ್ಪರ್ಧೆಗೆ ಚಿಂತನೆ ಮೈಸೂರು: ಮೈಸೂರು ಮಹಾನಗರ ಪಾಲಿಕೆಯ 18ನೇ ವಾರ್ಡ್ ಸದಸ್ಯ ಸ್ಥಾನಕ್ಕೆ ಫೆಬ್ರವರಿ 9ರಂದು ಉಪ ಚುನಾವಣೆ ನಡೆಯಲಿದೆ. ಮೈಸೂರಿನ ಆಕಾಶವಾಣಿ ಸರ್ಕಲ್‍ನಲ್ಲಿರುವ ಪಾಲಿಕೆ ವಲಯ ಕಚೇರಿ-4ರಲ್ಲಿ ಚುನಾವಣಾಧಿಕಾರಿ ಕಚೇರಿ ಯಲ್ಲಿ ಜನವರಿ 1ರಿಂದ ನಾಮಪತ್ರ ಸ್ವೀಕರಿಸುವ ಪ್ರಕ್ರಿಯೆ ಆರಂಭವಾಗಿದ್ದು, ನಾಲ್ವರು ಮಾತ್ರ ನಾಮ ಪತ್ರಗಳ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಹೋಗಿದ್ದಾರಾದರೂ ಇಂದು…

ಆರು ಸಾಧಕರಿಗೆ `ಯೋಗಭೂಷಣ’ ಪ್ರಶಸ್ತಿ ಪ್ರದಾನ
ಮೈಸೂರು

ಆರು ಸಾಧಕರಿಗೆ `ಯೋಗಭೂಷಣ’ ಪ್ರಶಸ್ತಿ ಪ್ರದಾನ

January 26, 2020

ಮೈಸೂರು: ಯೋಗ ಮತ್ತು ಇತರೆ ಕ್ಷೇತ್ರದಲ್ಲಿ ಸಾಧನೆ ಮಾಡಿದ 6 ಮಂದಿ ಗಣ್ಯರಿಗೆ `ಯೋಗ ಭೂಷಣ’ ಪ್ರಶಸ್ತಿಯನ್ನು ಸುಯೋಗ ಆಸ್ಪತ್ರೆಯ ಸಂಸ್ಥಾಪಕ ಡಾ.ಎಸ್.ಪಿ.ಯೋಗಣ್ಣ ಶನಿವಾರ ಪ್ರದಾನ ಮಾಡಿದರು. ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಐಡಿಯಲ್ ಜಾವಾ ರೋಟರಿ ಸಭಾಂಗಣದಲ್ಲಿ ಹಿಮಾಲಯ ಫೌಂಡೇಷನ್ ವತಿ ಯಿಂದ ನಡೆದ ಕಾರ್ಯಕ್ರಮದಲ್ಲಿ ಯೋಗ ಕ್ಷೇತ್ರದ ಸಾಧಕ ರಾದ ವಿ.ಶ್ರೀಕಂಠಸ್ವಾಮಿ ದೀಕ್ಷಿತ್, ಕೆ.ಆರ್. ಯೋಗಾನರಸಿಂಹನ್, ಎಂ.ಪಿ.ರಮೇಶ್‍ಬಾಬು, ಬಿ.ರವಿ, ಅಜಯ್‍ಕುಮಾರ್, ಪ್ರೇಮಾ ಮಂಜುನಾಥ್ ಅವರಿಗೆ ಈ ಸಾಲಿನ `ಯೋಗ ಭೂಷಣ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ನಂತರ…

1 693 694 695 696 697 1,611
Translate »