ಮೈಸೂರು

ಕ್ರಿಮಿನಲ್‍ಗಳಿಗೆ ಟಿಕೆಟ್ ನಿರಾಕರಣೆ; ಸುಪ್ರೀಂಗೆ ಆಯೋಗದ ವರದಿ
ಮೈಸೂರು

ಕ್ರಿಮಿನಲ್‍ಗಳಿಗೆ ಟಿಕೆಟ್ ನಿರಾಕರಣೆ; ಸುಪ್ರೀಂಗೆ ಆಯೋಗದ ವರದಿ

January 26, 2020

ನವದೆಹಲಿ: ಕ್ರಿಮಿನಲ್ ಹಿನ್ನೆಲೆ ಯುಳ್ಳ ವ್ಯಕ್ತಿಗಳನ್ನು ರಾಜಕಾರಣ ಹಾಗೂ ಶಾಸನ ರಚನೆಯಿಂದ ದೂರವಿಡುವ ಸಲು ವಾಗಿ ಚುನಾವಣಾ ಆಯೋಗ ಮತ್ತು ಸುಪ್ರೀಂಕೋರ್ಟ್ ಸರ್ಕಾ ರಗಳಿಗೆ ಎಷ್ಟೇ ಸೂಚನೆ, ನಿರ್ದೇಶನ ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಕ್ರಿಮಿನಲ್ ಗಳು ಆಡಳಿತದ ಕೇಂದ್ರ ಭಾಗ ಪ್ರವೇಶಿಸದಂತೆ ನಿರ್ಬಂಧ ಹಾಕುವ ಆಯೋಗದ ಯತ್ನಕ್ಕೆ ಫಲ ಸಿಗದ ಹಿನ್ನೆಲೆಯಲ್ಲಿ, ಕ್ರಿಮಿನಲ್ ಹಿನ್ನೆಲೆ ಯುಳ್ಳವರಿಗೆ ಚುನಾವಣಾ ಟಿಕೆಟ್ ನೀಡ ದಂತೆ ನಿರ್ದೆ ಶನ ಜಾರಿ ಮಾಡಬೇಕೆಂದು ಕೋರಿ ಕೇಂದ್ರ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‍ಗೆ ವರದಿ…

ಕ್ರಿಮಿನಲ್ ಹಿನ್ನೆಲೆಯವರಿಗೆ ಟಿಕೆಟ್ ನೀಡಲೇಬಾರದು
ಮೈಸೂರು

ಕ್ರಿಮಿನಲ್ ಹಿನ್ನೆಲೆಯವರಿಗೆ ಟಿಕೆಟ್ ನೀಡಲೇಬಾರದು

January 26, 2020

ನವದೆಹಲಿ: ಚುನಾವಣೆಯಲ್ಲಿ ತೋಳ್ಬಲ, ಅಪರಾಧೀಕರಣ ಪ್ರಮಾಣ ತಗ್ಗ ಬೇಕಿದ್ದರೆ ರಾಜಕೀಯ ಪಕ್ಷಗಳು ಕ್ರಿಮಿನಲ್ ಹಿನ್ನೆಲೆ ಇರುವವರಿಗೆ ಟಿಕೆಟ್ ನೀಡಲೇ ಬಾರದು. 2018ರಲ್ಲಿ ಸುಪ್ರೀಂಕೋರ್ಟ್ ನೀಡಿದ ಸೂಚನೆಯಂತೆ ಅಭ್ಯರ್ಥಿಗಳಾದ ವರು ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಅಪರಾಧಗಳ ಬಗ್ಗೆ ಪ್ರಕಟಣೆ ಹೊರಡಿಸಬೇಕು ಎಂದು ಸೂಚಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‍ಗೆ ಶುಕ್ರವಾರ ತಿಳಿಸಿದೆ. ನ್ಯಾ| ಆರ್.ಎಫ್. ನಾರಿಮನ್ ಮತ್ತು ನ್ಯಾ| ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠ ಆಯೋ ಗಕ್ಕೆ ಸೂಚನೆ ನೀಡಿ ಯಾವ ರೀತಿಯಲ್ಲಿ…

ಗಾಣಿಗರ ಗೆಳೆಯರ ಕ್ಷೇಮಾಭಿವೃದ್ಧಿ ಸಂಘದ ಕ್ಯಾಲೆಂಡರ್ ಬಿಡುಗಡೆ
ಮೈಸೂರು

ಗಾಣಿಗರ ಗೆಳೆಯರ ಕ್ಷೇಮಾಭಿವೃದ್ಧಿ ಸಂಘದ ಕ್ಯಾಲೆಂಡರ್ ಬಿಡುಗಡೆ

January 26, 2020

ಮೈಸೂರು: ಕರ್ನಾಟಕ ರಾಜ್ಯ ಗಾಣಿಗರ ಗೆಳೆಯರ ಕ್ಷೇಮಾಭಿ ವೃದ್ಧಿ ಸಂಘದಿಂದ ಹೊರತಂದಿರುವ ನೂತನ ವರ್ಷದ ದಿನದರ್ಶಿಕೆಯನ್ನು ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಬಿಡುಗಡೆ ಮಾಡಲಾಯಿತು. ದಿನದರ್ಶಿಕೆ ಬಿಡುಗಡೆ ಮಾಡಿದ ಮಾಜಿ ಮೇಯರ್ ಅನಂತು ಮಾತನಾಡಿ, ಕಳೆದ ವರ್ಷವೂ ಸಂಘದಿಂದ ಕ್ಯಾಲೆಂಡರ್ ಬಿಡು ಗಡೆ ಮಾಡಲಾಗಿತ್ತು. ಅದನ್ನು ಈ ವರ್ಷವೂ ಮುಂದುವರೆಸಿರುವುದು ಸಂತಸದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು. ಕಳೆದ 5 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಸಂಘವು ಸಮುದಾಯದ ಶ್ರೇಯೋಭಿ ವೃದ್ಧಿಗೆ ಶ್ರಮಿಸುತ್ತಿದೆ. ಅದರಲ್ಲೂ ವಿದ್ಯಾರ್ಥಿ…

ಡಿಎಆರ್ ಎಎಸ್‍ಐ ರಾಜಕುಮಾರ್‍ಗೆ  ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ
ಮೈಸೂರು

ಡಿಎಆರ್ ಎಎಸ್‍ಐ ರಾಜಕುಮಾರ್‍ಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ

January 26, 2020

ಮೈಸೂರು: ಮೈಸೂರಿನ ಜಿಲ್ಲಾ ಸಶಸ್ತ್ರ ಮೀಸಲು ಪಡೆ (DAR) ಸಹಾಯಕ ಸಬ್‍ಇನ್ಸ್‍ಪೆಕ್ಟರ್ ರಾಜ ಕುಮಾರ್ ಅವರಿಗೆ 2019-20ನೇ ಸಾಲಿನ ರಾಷ್ಟ್ರಪತಿ ವಿಶಿಷ್ಠ ಸೇವಾ ಪದಕ ಲಭಿಸಿದೆ. ಮೈಸೂರಿನ ಜ್ಯೋತಿ ನಗರದ ಡಿಎಆರ್ ಪೊಲೀಸ್ ಕ್ವಾರ್ಟರ್ಸ್‍ನಲ್ಲಿ ವಾಸವಾಗಿರುವ ರಾಜಕುಮಾರ್ ಅವರು ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಅವರ ವಿಶಿಷ್ಠ ಸೇವೆಯನ್ನು ಪರಿಗಣಿಸಿ ಸೇವಾ ಪದಕ ಲಭಿಸಿದೆ. 1990ರಲ್ಲಿ ಕಾನ್‍ಸ್ಟೇಬಲ್ ಆಗಿ ಪೊಲೀಸ್ ಇಲಾಖೆಗೆ ಸೇರಿದ ಅವರು, ಮೈಸೂರು, ಬೆಂಗಳೂರಿನ ಸಿಸಿಬಿಯಲ್ಲಿ ಕೆಲಸ ಮಾಡಿದ ನಂತರ ಮೈಸೂರಿನ…

ಗಣರಾಜ್ಯೋತ್ಸವಕ್ಕೆ ಪೊಲೀಸ್ ಬಂದೋಬಸ್ತ್
ಮೈಸೂರು

ಗಣರಾಜ್ಯೋತ್ಸವಕ್ಕೆ ಪೊಲೀಸ್ ಬಂದೋಬಸ್ತ್

January 26, 2020

ಮೈಸೂರು: ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ಭಾನು ವಾರ ನಡೆಯುವ ಗಣರಾಜ್ಯೋ ತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾ ಡಲು ಹಾಗೂ ಸುಗಮ ಸಂಚಾರ ಕ್ಕಾಗಿ ಸಾರ್ವಜನಿಕರು ಕೆಲವು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಗರ ಪೊಲೀಸ್ ಆಯುಕ್ತರು ಕೋರಿದ್ದಾರೆ. ಜ.26ರಂದು ಗಣರಾಜ್ಯೋತ್ಸವಕ್ಕೆ ಆಗಮಿಸುವ ಗಣ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿ.ಪಂ ಅಧ್ಯಕ್ಷರು, ಉಪಾ ಧ್ಯಕ್ಷರು, ನಗರಪಾಲಿಕೆ ಸದಸ್ಯರುಗಳು ಬನ್ನಿಮಂಟಪದ ಮುಖ್ಯ ದ್ವಾರದ ಮೂಲಕ ಪ್ರವೇಶಿಸಬೇಕು. ಇವರ ವಾಹನಗಳಿಗೆ ಮುಖ್ಯ ದ್ವಾರದ ಎಡಭಾಗದಲ್ಲಿ ಪಾರ್ಕಿಂಗ್…

ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ‘ಇ-ಕಾರ್ಟ್’ ಬ್ಯಾಟರಿ ಚಾಲಿತ ವಾಹನ ಸೌಲಭ್ಯ
ಮೈಸೂರು

ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ‘ಇ-ಕಾರ್ಟ್’ ಬ್ಯಾಟರಿ ಚಾಲಿತ ವಾಹನ ಸೌಲಭ್ಯ

January 25, 2020

ಮೈಸೂರು: ಅಚ್ಚ ಹಸಿರಿನ ನೈಸರ್ಗಿಕ ಸೌಂದರ್ಯ ಹೊಂದಿರುವ ಮೈಸೂರಿನ ಮಾನಸಗಂಗೋತ್ರಿ ಆವರಣದಲ್ಲಿ ಇನ್ನು ಮುಂದೆ ಶಬ್ಧ ಹಾಗೂ ವಾಯು ಮಾಲಿನ್ಯ ರಹಿತ ವಾಹನಗಳಲ್ಲಿ ಸಂಚರಿಸಬಹುದು! ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ವಿಶಾಲ ಪ್ರದೇಶ ಹೊಂದಿ ರುವ ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ಒಂದು ವಿಭಾಗದಿಂದ ಮತ್ತೊಂದು ವಿಭಾಗಕ್ಕೆ ತೆರಳಲು ಅನುಕೂಲವಾಗು ವಂತೆ ಮೈಸೂರು ವಿಶ್ವವಿದ್ಯಾನಿಲಯವು ಬ್ಯಾಟರಿ ಚಾಲಿತ ‘ಇ-ಕಾರ್ಟ್’ ವಾಹನ ಗಳನ್ನು ಒದಗಿಸಲಿದೆ. ಸಿಸಿ ಕ್ಯಾಮೆರಾ ಹೊಂದಿರುವ ಇ-ಕಾರ್ಟ್‍ಗಳು ಇನ್ನು ಮುಂದೆ ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ…

ಆರೋಪಿ ಆದಿತ್ಯರಾವ್ ಮಾನಸಿಕ  ಅಸ್ವಸ್ಥ ಎಂದು ಪ್ರಕರಣ ಮುಚ್ಚಿ ಹಾಕುವ ಯತ್ನ
ಮೈಸೂರು

ಆರೋಪಿ ಆದಿತ್ಯರಾವ್ ಮಾನಸಿಕ ಅಸ್ವಸ್ಥ ಎಂದು ಪ್ರಕರಣ ಮುಚ್ಚಿ ಹಾಕುವ ಯತ್ನ

January 25, 2020

ಮೈಸೂರು: ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಬಾಂಬ್ ಇರಿ ಸುವ ಮೂಲಕ ಇಡೀ ನಗರವನ್ನೇ ತಲ್ಲಣ ಗೊಳಿಸಿದ್ದ ಆದಿತ್ಯ ರಾವ್‍ನನ್ನು ಮಾನ ಸಿಕ ಅಸ್ವಸ್ಥ ಎಂದು ಹೇಳುವ ಮೂಲಕ ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿರುವ ಗೃಹ ಸಚಿವ ಬಸವ ರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀ ನಾಮೆ ನೀಡಬೇಕು ಎಂದು ಎಸ್‍ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಒತ್ತಾಯಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿ, ಬಾಂಬ್ ಇರಿಸಿದ್ದರ ಹಿಂದೆ…

ನಾಳೆ ಮೈಸೂರು ವಿವಿ ಮಹಿಳಾ ಸ್ಪೋಟ್ರ್ಸ್ ಹಾಸ್ಟೆಲ್ ಕಟ್ಟಡ ಉದ್ಘಾಟನೆ
ಮೈಸೂರು

ನಾಳೆ ಮೈಸೂರು ವಿವಿ ಮಹಿಳಾ ಸ್ಪೋಟ್ರ್ಸ್ ಹಾಸ್ಟೆಲ್ ಕಟ್ಟಡ ಉದ್ಘಾಟನೆ

January 25, 2020

ಮೈಸೂರು: ಮೈಸೂರಿನ ಸರಸ್ವತಿಪುರಂನ ಡಾ.ಎಸ್.ರಾಧಾ ಕೃಷ್ಣನ್ ಅಧ್ಯಯನ ಕೇಂದ್ರದ ಪಕ್ಕದಲ್ಲಿ ನಿರ್ಮಿಸಿರುವ ಮಹಿಳಾ ಸ್ಪೋಟ್ರ್ಸ್ ಹಾಸ್ಟೆಲ್ ಕಟ್ಟಡ ಜನವರಿ 26ರಂದು ಉದ್ಘಾಟನೆಗೊಳ್ಳಲಿದೆ. ಭಾನುವಾರ ಬೆಳಿಗ್ಗೆ 8.30 ಗಂಟೆಗೆ ರಾಜವಂಶಸ್ಥ ಯದು ವೀರ ಕೃಷ್ಣದತ್ತ ಚಾಮರಾಜ ಒಡೆ ಯರ್ ಅವರು ಮೈಸೂರು ವಿಶ್ವವಿದ್ಯಾ ನಿಲಯದ ದೈಹಿಕ ಶಿಕ್ಷಣ ವಿಭಾಗದ ಮಹಿಳಾ ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸುವರು ಎಂದು ವಿಶ್ವವಿದ್ಯಾನಿಲಯದ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಕುಮಾರ್ ತಿಳಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯವು 1.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೆಲಮಹಡಿ ಮತ್ತು ಮೊದಲ…

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಮೈಸೂರಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಮೈಸೂರು

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಮೈಸೂರಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

January 25, 2020

ಮೈಸೂರು: ಸಿಎಎ, ಎನ್‍ಆರ್‍ಸಿ, ಎನ್‍ಪಿಆರ್ ಕಾಯ್ದೆ ಜಾರಿ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಧರಣಿ ನಡೆಸಿದ ಪ್ರತಿಭಟ ನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಿಎಎ ಕಾಯ್ದೆ ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸುತ್ತದೆ. ಈ ಕಾಯ್ದೆ ಸಂವಿಧಾನದ ಅನುಚ್ಛೇದ 14ರ ನೀತಿಸಂಹಿತೆ ಉಲ್ಲಂ ಘಿಸುತ್ತದೆ. ಅನುಚ್ಛೇದ 14ರ ಅನುಸಾರ ಕಾನೂನಿನ ಮುಂದೆ ಎಲ್ಲರೂ ಸಮಾನರು. ಆದರೆ ಸಿಎಎ ಧರ್ಮದ ಆಧಾರದಲ್ಲಿ…

ಫೆ.1ರಿಂದ 10ರವರೆಗೆ ಕುಡಿಯುವ ನೀರಿನ ಟ್ಯಾಂಕ್, ಕಿರು ನೀರು ಸರಬರಾಜು ಟ್ಯಾಂಕ್ ಸ್ವಚ್ಛತಾ ಅಭಿಯಾನ
ಮೈಸೂರು

ಫೆ.1ರಿಂದ 10ರವರೆಗೆ ಕುಡಿಯುವ ನೀರಿನ ಟ್ಯಾಂಕ್, ಕಿರು ನೀರು ಸರಬರಾಜು ಟ್ಯಾಂಕ್ ಸ್ವಚ್ಛತಾ ಅಭಿಯಾನ

January 25, 2020

ಮೈಸೂರು: ಕಡಕೊಳ ಗ್ರಾಮದಲ್ಲಿ ಕಲುಷಿತ ನೀರಿನಿಂದ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಪ್ರಕರಣದ ಬಳಿಕ ಎಚ್ಚೆತ್ತಿರುವ ತಾಲೂಕು ಪಂಚಾಯಿತಿ ಆಡಳಿತ ಮೈಸೂರು ತಾಲೂಕಿನ ಎಲ್ಲಾ ಗ್ರಾಮಗಳ ನೀರಿನ ಟ್ಯಾಂಕ್ ಮತ್ತು ಕಿರು ನೀರು ಸರಬರಾಜು ಟ್ಯಾಂಕ್‍ಗಳ ಸ್ವಚ್ಛತಾ ಅಭಿಯಾನಕ್ಕೆ ಮುಂದಾಗಿದೆ. ಫೆ.1ರಿಂದ 10ರವರೆಗೆ ತಾಲೂಕಿನ 37 ಗ್ರಾಮ ಪಂಚಾ ಯಿತಿಗಳ ವ್ಯಾಪ್ತಿಯ 186 ಗ್ರಾಮಗಳ ಎಲ್ಲಾ ನೀರಿನ ಟ್ಯಾಂಕ್‍ಗಳು ಹಾಗೂ ಕಿರು ನೀರು ಸರಬರಾಜು ವ್ಯವ ಸ್ಥೆಯ ಟ್ಯಾಂಕ್‍ಗಳನ್ನು ಸ್ವಚ್ಛಗೊಳಿಸಲು ಗ್ರಾಮ ಪಂಚಾ ಯಿತಿಗಳಿಗೆ ಸೂಚನೆ ನೀಡಲಾಗಿದೆ…

1 694 695 696 697 698 1,611
Translate »