ಮೈಸೂರು

ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ಮತ್ತೆ ಮುಂದೂಡಿಕೆ
ಮೈಸೂರು

ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ಮತ್ತೆ ಮುಂದೂಡಿಕೆ

March 14, 2023

ಮೈಸೂರು, ಮಾ.13(ಆರ್‍ಕೆ)-ಮೇಯರ್ ಹಾಗೂ ಬಿಜೆಪಿ ಸದಸ್ಯರು ಗೈರು ಹಾಜ ರಾದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಚುನಾವಣೆ ಮತ್ತೆ ಮುಂದೂಡಲ್ಪಟ್ಟಿತು. ಪಾಲಿಕೆಯ ನವೀಕೃತ ಸಭಾಂಗಣದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಯೋಜನಾ ಸ್ಥಾಯಿ ಸಮಿತಿ, ಲೆಕ್ಕಪತ್ರ ಸ್ಥಾಯಿ ಸಮಿತಿ, ಆರೋಗ್ಯ ಸ್ಥಾಯಿ ಸಮಿತಿ ಹಾಗೂ ಹಣ ಕಾಸು ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಿಗದಿಪಡಿಸಿ ಮೇಯರ್ ಶಿವಕುಮಾರ್ ಸೂಚನೆ ಮೇರೆಗೆ ಪಾಲಿಕೆ ಕೌನ್ಸಿಲ್ ಕಾರ್ಯ ದರ್ಶಿ ರಂಗಸ್ವಾಮಿ ಅವರು ಅಧಿಸೂಚನೆ…

ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನಕ್ಕೆ ಕೈಜೋಡಿಸಿದ ಮೈಸೂರಿನ ರಘುಲಾಲ್ ರಾಘವನ್ ಸೇರಿ ಹಲವರಿಗೆ ರಾಜಭವನದಲ್ಲಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅಭಿನಂದನೆ
ಮೈಸೂರು

ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನಕ್ಕೆ ಕೈಜೋಡಿಸಿದ ಮೈಸೂರಿನ ರಘುಲಾಲ್ ರಾಘವನ್ ಸೇರಿ ಹಲವರಿಗೆ ರಾಜಭವನದಲ್ಲಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅಭಿನಂದನೆ

March 14, 2023

ಬೆಂಗಳೂರು, ಮಾ.13-ಪ್ರಧಾನಮಂತ್ರಿ ಟಿಬಿ(ಕ್ಷಯ) ಮುಕ್ತ ಭಾರತ ಅಭಿಯಾನಕ್ಕೆ ಕೈ ಜೋಡಿಸಿರುವ ಸಹೃದಯಿಗಳನ್ನು ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು ಅಭಿನಂದಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಹೆಲ್ತ್ ಮಿಷನ್, ಕರ್ನಾಟಕ ಟಿಬಿ ಘಟಕ ಮತ್ತು ರಾಜ ಭವನದ ಸಹಯೋಗದಲ್ಲಿ ಇಲ್ಲಿನ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸೋಮವಾರ ಆಯೋಜಿ ಸಿದ್ದ `ಕ್ಷಯ ರೋಗಿಗಳ ದತ್ತು ಪಡೆಯುವ ಮತ್ತು ನಿ-ಕ್ಷಯ ಮಿತ್ರ(ದಾನಿಗಳ) ಸನ್ಮಾನ’ ಸಮಾರಂಭದಲ್ಲಿ ಮೈಸೂರಿನ ರಘುಲಾಲ್ ಮೆಡಿಕಲ್ಸ್‍ನ ಎನ್.ರಾಘ ವನ್, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ, ಸಚಿವ…

ರಘುಲಾಲ್ `ರಾಘವನ್’ ಸಾರ್ಥಕ ಬಹುಮುಖ ಸೇವೆ
ಮೈಸೂರು

ರಘುಲಾಲ್ `ರಾಘವನ್’ ಸಾರ್ಥಕ ಬಹುಮುಖ ಸೇವೆ

March 14, 2023

ಮೈಸೂರು: ಫಾರ್ಮಾ ಕ್ಷೇತ್ರದಲ್ಲಿ ಪ್ರಸಿದ್ಧರಾಗಿರುವ ರಘುಲಾಲ್ ಅಂಡ್ ಕಂಪನಿ ಮುಖ್ಯಸ್ಥ ಎನ್.ರಾಘವನ್ ಅವರ ಸಾಮಾಜಿಕ ಸೇವೆ ಸ್ಮರಣೀಯ. ಹಸಿರೀಕರಣ, ಪರಿಸರ ಸಂರಕ್ಷಣೆ, ಬೀದಿಬದಿ ವ್ಯಾಪಾರಿಗಳಿಗೆ ನೆರವು ಹೀಗೆ ನಾನಾ ರೀತಿಯಲ್ಲಿ ಸೇವೆ ಸಲ್ಲಿಸಿಕೊಂಡು ಬಂದಿದ್ದಾರೆ. ಹಾಗೆಯೇ ಪ್ರಧಾನಮಂತ್ರಿ ಕ್ಷಯರೋಗ ಮುಕ್ತ ಭಾರತ ಅಭಿಯಾ ನಕ್ಕೂ ಕೈಜೋಡಿಸಿ ನೂರಾರು ಟಿಬಿ ರೋಗಿಗಳ ದತ್ತು ಪಡೆದು ಅವರಿಗೆ ಪೌಷ್ಟಿ ಕಾಂಶಯುಕ್ತ ಪೌಡರ್ ಕಲ್ಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಗತ್ತಿನಲ್ಲಿ ಟಿಬಿಯಿಂದ ಸಾವನ್ನಪ್ಪುವವ ರಲ್ಲಿ ಶೇ.34ರಷ್ಟು ಭಾರತೀಯರಾಗಿ ದ್ದಾರೆ. ಅಂದರೆ…

ಕೆಆರ್‍ಎಸ್ ಜಲಾಶಯದಲ್ಲಿ ಸಾಕಷ್ಟು ನೀರಿನ ಸಂಗ್ರಹ ಬೇಸಿಗೆಯಲ್ಲಿ ಕುಡಿಯುವ ನೀರಿನ ಚಿಂತೆ ಬೇಡ
ಮೈಸೂರು

ಕೆಆರ್‍ಎಸ್ ಜಲಾಶಯದಲ್ಲಿ ಸಾಕಷ್ಟು ನೀರಿನ ಸಂಗ್ರಹ ಬೇಸಿಗೆಯಲ್ಲಿ ಕುಡಿಯುವ ನೀರಿನ ಚಿಂತೆ ಬೇಡ

March 7, 2023

ಮೈಸೂರು, ಮಾ. 6(ಆರ್‍ಕೆ)- ಕೃಷ್ಣ ರಾಜಸಾಗರ (ಕೆಆರ್‍ಎಸ್) ಜಲಾಶಯ ದಲ್ಲಿ ಸಾಕಷ್ಟು ನೀರಿನ ಸಂಗ್ರಹ ಇರು ವುದರಿಂದ ಈ ಬಾರಿ ಬೇಸಿಗೆಯಲ್ಲಿ ಮೈಸೂರು, ಮಂಡ್ಯ ಹಾಗೂ ಬೆಂಗಳೂರು ನಗರಗಳಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವುದಿಲ್ಲ ಎಂದು ಕಾವೇರಿ ನೀರಾವರಿ ನಿಗಮದ ಎಕ್ಸಿಕ್ಯೂಟಿವ್ ಇಂಜಿ ನಿಯರ್ ರಾಮಸ್ವಾಮಿ ತಿಳಿಸಿದ್ದಾರೆ. ಕೆಆರ್‍ಎಸ್ ಜಲಾಶಯದಲ್ಲಿ ಇಂದು 104.66 ಅಡಿ ನೀರು ಸಂಗ್ರಹ ಇರುವು ದರಿಂದ ಈ ವರ್ಷ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಮೈಸೂರು, ಮಂಡ್ಯ ಹಾಗೂ ಬೆಂಗಳೂರು ನಗರ…

ಮಹಾ ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪನ ಸರ್ಕಾರವೇ ರಕ್ಷಿಸುತ್ತಿದೆ
ಮೈಸೂರು

ಮಹಾ ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪನ ಸರ್ಕಾರವೇ ರಕ್ಷಿಸುತ್ತಿದೆ

March 7, 2023

ಮೈಸೂರು, ಮಾ.6(ಎಂಟಿವೈ)- ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‍ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ದಾವಣ ಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನನ್ನು ಸರ್ಕಾ ರವೇ ರಕ್ಷಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಮೈಸೂರಲ್ಲಿ ಸೋಮವಾರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಶೇ.40 ಕಮಿಷನ್ ದಂಧೆಯಲ್ಲಿ ಎಲ್ಲರೂ ನಿರತರಾಗಿದ್ದಾರೆ. ಅದರ ಫಲವೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣ…

170 ಕಾರ್ಮಿಕರ ಖಾಯಂ ತಾತ್ಕಾಲಿಕ ಪಟ್ಟಿ ರದ್ದು
ಮೈಸೂರು

170 ಕಾರ್ಮಿಕರ ಖಾಯಂ ತಾತ್ಕಾಲಿಕ ಪಟ್ಟಿ ರದ್ದು

March 7, 2023

ಮೈಸೂರು, ಮಾ.6(ಆರ್‍ಕೆ)- ಮೈಸೂರು ನಗರ ಪಾಲಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ ಗೊಳಿಸುವಂತೆ ಪಟ್ಟು ಹಿಡಿದ ಹಿನ್ನೆಲೆಯಲ್ಲಿ 170 ಕಾರ್ಮಿಕರ ಖಾಯಮಾತಿ ತಾತ್ಕಾಲಿಕ ಪಟ್ಟಿಯನ್ನು ಸೋಮವಾರ ರದ್ದು ಪಡಿಸಲಾಗಿದೆ. ನೇರಪಾವತಿ ಹಾಗೂ ಹೆಚ್ಚುವರಿ ಕಾರ್ಮಿಕರು ಸೇರಿ ಒಟ್ಟು 1680 ಪೌರಕಾರ್ಮಿಕರನ್ನೂ ಖಾಯಂಗೊಳಿಸಬೇಕೆಂಬ ಬೇಡಿಕೆಯೊಂದಿಗೆ ನಗರ ಪಾಲಿಕೆ ಮುಂಭಾಗ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ತಮ್ಮ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಮೇಯರ್ ಶಿವಕುಮಾರ್ ಪ್ರತಿಭಟನೆ ಕೈಬಿಡುವಂತೆ ಮನವೊಲಿಸಿದ್ದಲ್ಲದೆ ಮಾತುಕತೆಗೆ ಆಹ್ವಾನಿಸಿ ದ್ದರು. ಈ ವೇಳೆ ಪ್ರತಿಭಟನಾನಿರತ…

ಮೈಸೂರಿನಲ್ಲಿ ಬಿಜೆಪಿ ಭರ್ಜರಿ ವಿಜಯ ಸಂಕಲ್ಪ ಯಾತ್ರೆ
ಮೈಸೂರು

ಮೈಸೂರಿನಲ್ಲಿ ಬಿಜೆಪಿ ಭರ್ಜರಿ ವಿಜಯ ಸಂಕಲ್ಪ ಯಾತ್ರೆ

March 6, 2023

ಮೈಸೂರು, ಮಾ.5(ಆರ್‍ಕೆ)-ಕರ್ನಾ ಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಎನ್.ಆರ್., ಚಾಮುಂಡೇಶ್ವರಿ ಮತ್ತು ಚಾಮ ರಾಜ ಕ್ಷೇತ್ರಗಳಲ್ಲಿ ಇಂದು ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಭರ್ಜರಿಯಾಗಿ ನಡೆಯಿತು. ಮೈಸೂರಿನ ಎನ್.ಆರ್. ಕ್ಷೇತ್ರದ ಗಾಯತ್ರಿ ಪುರಂನ ಹುಲಿಯಮ್ಮನ ದೇವಸ್ಥಾನದ ಬಳಿ ಬಿಜೆಪಿ ಮುಖಂಡ ಸುಬ್ರಹ್ಮಣಿ ಅವರು ಆಯೋಜಿಸಿದ್ದ ಪೌರಕಾರ್ಮಿಕರಿಗೆ ಉಪಾಹಾರ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಉಪ ಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ ಅವರು, ಈ ಬಾರಿ ಬಿಜೆಪಿಯತ್ತ ಜನರ ಒಲವಿದೆ. ಸರ್ಕಾರದ ಜನಪರ ಯೋಜನೆಗಳನ್ನು ಫಲಾನುಭವಿಗಳಿಗೆ…

ಮೈಸೂರಲ್ಲಿ ಕಿಡಿಗೇಡಿಗಳಿಂದ ಚಾ.ಬೆಟ್ಟ ತಪ್ಪಲು,  ಸಿವೇಜ್ ಫಾರಂ ಸೇರಿ ಐದು ಕಡೆ ಬೆಂಕಿ
ಮೈಸೂರು

ಮೈಸೂರಲ್ಲಿ ಕಿಡಿಗೇಡಿಗಳಿಂದ ಚಾ.ಬೆಟ್ಟ ತಪ್ಪಲು, ಸಿವೇಜ್ ಫಾರಂ ಸೇರಿ ಐದು ಕಡೆ ಬೆಂಕಿ

March 6, 2023

ಮೈಸೂರು, ಮಾ.5(ಎಂಟಿವೈ,ಜಿಎ)-ಕಿಡಿಗೇಡಿ ಗಳು ಹಚ್ಚಿರುವ ಬೆಂಕಿಗೆ ಚಾಮುಂಡಿ ಬೆಟ್ಟದ ತಪ್ಪಲು ಹಾಗೂ ನಾಲ್ಕು ಸ್ಥಳಗಳಲ್ಲಿ ಬೆಂಕಿ ಹೊತ್ತಿಕೊಂಡಿ ರುವ ಘಟನೆ ಮೈಸೂರಿನಲ್ಲಿ ಭಾನುವಾರ ನಡೆದಿದೆ. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಗೌರಿ ಶಂಕರ ನಗರದ ಬಳಿ, ಹೆಬ್ಬಾಳು ಕೈಗಾರಿಕಾ ಪ್ರದೇಶ, ಮೇಟಗಳ್ಳಿ ಕೈಗಾರಿಕಾ ಪ್ರದೇಶ, ಸಿವೇಜ್ ಫಾರಂ ಹಾಗೂ ಮೈಪಾಲ್ ಕೈಗಾರಿಕೆ ಬಳಿ ಕಿಡಿಗೇಡಿಗಳು ಹಚ್ಚಿರುವ ಬೆಂಕಿಗೆ ಸಾಕಷ್ಟು ಪ್ರಮಾಣದ ಹಾನಿ ಯುಂಟಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳ ಪರಿಶ್ರಮದಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಗೌರಿಶಂಕರ ನಗರದ ಬಳಿ…

ಕಾಂಗ್ರೆಸ್, ಜೆಡಿಎಸ್‍ನದ್ದು `ಕುಟುಂಬ ಮೊದಲು ನಂತರ ರಾಷ್ಟ್ರ’ ಸಿದ್ಧಾಂತ
ಮೈಸೂರು

ಕಾಂಗ್ರೆಸ್, ಜೆಡಿಎಸ್‍ನದ್ದು `ಕುಟುಂಬ ಮೊದಲು ನಂತರ ರಾಷ್ಟ್ರ’ ಸಿದ್ಧಾಂತ

March 6, 2023

ಮೈಸೂರು, ಮಾ.5(ಎಸ್‍ಬಿಡಿ)- ಸೈದ್ಧಾ ಂತಿಕವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದೇ ಆಗಿದ್ದು, ಹೊರನೋಟಕಷ್ಟೇ ಭಿನ್ನತೆ ಪ್ರದರ್ಶಿಸುತ್ತಿವೆ ಎಂದು ರಾಜ್ಯ ಬಿಜೆಪಿ ಚುನಾ ವಣಾ ಸಹ ಉಸ್ತುವಾರಿ ಅಣ್ಣಾಮಲೈ ಹೇಳಿದರು. ಬಿಜೆಪಿ `ವಿಜಯ ಸಂಕಲ್ಪ ಯಾತ್ರೆ’ ಮೈಸೂರಿಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಇಲ್ಲಿನ ಮಹಾರಾಜ ಕಾಲೇಜು ಮೈದಾನ ದಲ್ಲಿ ಆಯೋಜಿಸಿದ್ದ ಚಾಮರಾಜ ಹಾಗೂ ಕೃಷ್ಣರಾಜ ವಿಧಾನಸಭಾ ಕ್ಷೇತ್ರಗಳ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ತ್ರಿಪುರಾದಲ್ಲಿ ಸಿದ್ಧಾಂತ, ನಾಯಕತ್ವ ಭಿನ್ನವಿರುವ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಸೇರಿ ಬಿಜೆಪಿ ವಿರುದ್ಧ ಚುನಾವಣೆ ನಡೆಸಿ ದರೂ…

ಈ ಬಾರಿಯ ವಿಧಾನಸಭಾ ಚುನಾವಣೆ  ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಭವಿಷ್ಯ ನಿರ್ಧರಿಸುತ್ತದೆ…
ಮೈಸೂರು

ಈ ಬಾರಿಯ ವಿಧಾನಸಭಾ ಚುನಾವಣೆ ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಭವಿಷ್ಯ ನಿರ್ಧರಿಸುತ್ತದೆ…

March 3, 2023

ಮೈಸೂರು, ಮಾ.2(ಎಸ್‍ಬಿಡಿ)-ಮುಂದಿನ ಸಾರ್ವತ್ರಿಕ ಚುನಾವಣೆ ಮೂರೂ ಪಕ್ಷಗಳಿಗೆ ಅಗ್ನಿಪರೀಕ್ಷೆ. ಅದರ ಫಲಿತಾಂಶ ಪಕ್ಷಗಳ ರಾಜಕೀಯ ಭವಿಷ್ಯವನ್ನು ನಿರ್ಧ ರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಭಿಪ್ರಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಗುರು ವಾರ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿ, ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅನುಭವವನ್ನು ಮುಕ್ತವಾಗಿ ಹಂಚಿಕೊಂಡರಲ್ಲದೆ, ಪ್ರತಿಪಕ್ಷಗಳ ನಾಯಕರ ಆರೋಪ, ಟೀಕೆ-ಟಿಪ್ಪಣಿಗೂ ಪ್ರತ್ಯುತ್ತರ ನೀಡಿದರು. ಮಾ.20ರಿಂದ 30 ರೊಳಗೆ ಚುನಾವಣಾ ದಿನಾಂಕ ಘೋಷಣೆಯಾಗಬಹುದು. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳಂತೆ ನಮ್ಮ ಪಕ್ಷವೂ ದೊಡ್ಡ ಮಟ್ಟದ…

1 5 6 7 8 9 1,611
Translate »