ಮೈಸೂರು

ಬೆಳೆ ಸಮೀಕ್ಷೆ: ರೈತರಿಂದ ಆಕ್ಷೇಪಣೆ ಆಹ್ವಾನ
ಮೈಸೂರು

ಬೆಳೆ ಸಮೀಕ್ಷೆ: ರೈತರಿಂದ ಆಕ್ಷೇಪಣೆ ಆಹ್ವಾನ

January 21, 2020

ಮೈಸೂರು, ಜ.20- ರಾಜ್ಯದಲ್ಲಿ 2017ರ ಮುಂಗಾರು ಅವಧಿಯಿಂದ ಜಿಪಿಎಸ್ ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆ ಸಮೀಕ್ಷೆಯನ್ನು ಮಾಡಲಾಗುತ್ತದೆ. ಮೊಬೈಲ್ ಆ್ಯಪ್ ಬಳಸಿ ಮಾಡಲಾದ ಬೆಳೆ ಸಮೀಕ್ಷೆ ಯನ್ನು ಸಂಗ್ರಹಿಸಿ ಮೇಲ್ವಿಚಾರಕರ ಮೂಲಕ ಅನುಮೋದನೆ ಮಾಡಿದ ಬೆಳೆ ಮಾಹಿತಿಯನ್ನು ಪಹಣಿಯಲ್ಲಿ ನಮೂದಿಸುವುದಲ್ಲದೆ, ಸರ್ಕಾರದ ಎಲ್ಲಾ ಯೋಜನೆಗಳಡಿ ಬಳಸುವಂತೆ ಸರ್ಕಾರಿ ಆದೇಶವನ್ನು ಈಗಾಗಲೇ ಹೊರಡಿಸಲಾಗಿದೆ. ಆದ್ದ ರಿಂದ ರೈತರು ಬೆಳೆ ಸಮೀಕ್ಷೆಯಲ್ಲಿನ ಮಾಹಿತಿ ಬಗ್ಗೆ ತಮ್ಮ ಆಕ್ಷೇಪಣೆಗಳನ್ನು ಜ.30ರೊಳಗೆ ಸಲ್ಲಿಸಬಹುದಾಗಿದೆ. ಆಕ್ಷೇಪಣೆ ವ್ಯಕ್ತಪಡಿಸುವ ವಿಧಾನ: ರೈತರು ತಮ್ಮ ಆಕ್ಷೇಪಣೆಗಳನ್ನು…

ಫೆ.14ರಿಂದ ಬಣ್ಣದ ಲೋಕದ ಅಪರೂಪ `ಬಹುರೂಪಿ’ ನಾಟಕೋತ್ಸವ
ಮೈಸೂರು

ಫೆ.14ರಿಂದ ಬಣ್ಣದ ಲೋಕದ ಅಪರೂಪ `ಬಹುರೂಪಿ’ ನಾಟಕೋತ್ಸವ

January 21, 2020

ಹಿರಿಯ ನಟ ಅನಂತ್‍ನಾಗ್ ಅವರಿಂದ ಉದ್ಘಾಟನೆ, `ಗಾಂಧಿ ಪಥ’ ಶೀರ್ಷಿಕೆಯಡಿ ಈ ಬಾರಿ ಮಹಾ ನಾಟಕೋತ್ಸವ: ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮೈಸೂರು, ಜ.20(ಪಿಎಂ)- ಬಣ್ಣದ ಲೋಕದ ಅಪರೂಪದ `ಬಹುರೂಪಿ’ ಮೈಸೂರು ರಂಗಾಯಣದ ಪ್ರತಿಷ್ಠಿತ ಉತ್ಸವಗಳ ಪೈಕಿ ಬಹುಮುಖ್ಯವಾದ ರಾಷ್ಟ್ರೀಯ ನಾಟಕೋತ್ಸವ. ಪ್ರತಿವರ್ಷ ಸಂಕ್ರಾಂತಿ ಹಬ್ಬದ ಸುಗ್ಗಿ ಸಂಭ್ರಮದಲ್ಲಿ ಇದರ ವರ್ಣರಂಜಿತ ಲೋಕ ತೆರೆದು ಕೊಳ್ಳುವುದು ವಾಡಿಕೆ. ಆದರೆ ಈ ಬಾರಿ ತುಸು ತಡವಾಗಿಯಾದರೂ ವೈವಿ ಧ್ಯತೆಯನ್ನು ವೃದ್ಧಿಸಿಕೊಂಡು ಫೆ.14ರಿಂದ 19ರವರೆಗೆ ಮೈಸೂರಿನಲ್ಲಿ ಹಬ್ಬದ ಸಡಗರ ಮೂಡಿಸಲಿದೆ….

ಭಾರತ ಹಾಕಿ ತಂಡದ ಅಸಿಸ್ಟೆಂಟ್ ಕೋಚ್ ಆಗಿ ಕೊಡಗಿನ ಅಂಕಿತಾ ಸುರೇಶ್ ಆಯ್ಕೆ
ಮೈಸೂರು

ಭಾರತ ಹಾಕಿ ತಂಡದ ಅಸಿಸ್ಟೆಂಟ್ ಕೋಚ್ ಆಗಿ ಕೊಡಗಿನ ಅಂಕಿತಾ ಸುರೇಶ್ ಆಯ್ಕೆ

January 21, 2020

ಮಡಿಕೇರಿ,ಜ.20- ಕೊಡಗಿನ ಅಂಕಿತಾ ಸುರೇಶ್ ಅವರು ಭಾರತೀಯ ಹಿರಿಯ ಮಹಿಳಾ ಹಾಕಿ ತಂಡದ ಅಸಿಸ್ಟೆಂಟ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಇವರು ತರಬೇತಿ ಸದಸ್ಯರಾಗಿದ್ದು, ಜನವರಿ 21ರವರೆಗೆ ನಡೆಯುತ್ತಿರುವ ಹಾಕಿ ಪಂದ್ಯಾವಳಿಯ ಹಿರಿಯ ಹಾಕಿ ಆಟಗಾರರಿಗೆ ತರಬೇತಿ ನೀಡುತ್ತಿದ್ದಾರೆ. ಜ.22 ರಂದು ನ್ಯೂಜಿಲ್ಯಾಂಡ್‍ಗೆ ತೆರಳಲಿರುವ ಭಾರ ತೀಯ ಹಾಕಿ ತಂಡದ (ಹಿರಿಯರ ಮಹಿಳಾ ಹಾಕಿ ತಂಡ) ಅಸಿಸ್ಟೆಂಟ್ ಕೋಚ್ ಆಗಿ ಅವರು ಕಾರ್ಯ ನಿರ್ವಹಿಸಲಿದ್ದಾರೆ. ನ್ಯೂಜಿಲೆಂಟ್ ಪ್ರವಾಸ ಜ.23 ರಿಂದ  ಆರಂಭ ಗೊಂಡು ಫೆಬ್ರವರಿ 6ರವರೆಗೆ ನಡೆಯುತ್ತದೆ….

ರೋಟರಿ `ಸಾಂಸ್ಕøತಿಕ ಸಂಗಮ’ದಲ್ಲಿ ಜಿಎಸ್‍ಎಸ್‍ಎಸ್‍ಗೆ ಸಮಗ್ರ ಪ್ರಶಸ್ತಿ
ಮೈಸೂರು

ರೋಟರಿ `ಸಾಂಸ್ಕøತಿಕ ಸಂಗಮ’ದಲ್ಲಿ ಜಿಎಸ್‍ಎಸ್‍ಎಸ್‍ಗೆ ಸಮಗ್ರ ಪ್ರಶಸ್ತಿ

January 21, 2020

ಮೈಸೂರು,ಜ.20(ವೈಡಿಎಸ್)-ಸರಸ್ವತಿ ಪುರಂನ ರೋಟರಿ ಪಶ್ಚಿಮ ಶಾಲೆ ಸಭಾಂ ಗಣದಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗ ಳಲ್ಲಿ ಜಯ ಸಾಧಿಸಿದ ಗೀತಾ ಶಿಶುಶಿಕ್ಷಣ ಸಂಸ್ಥೆ(ಜಿಎಸ್‍ಎಸ್‍ಎಸ್)ಯ ತಂಡ ಸಮಗ್ರ ಪ್ರಶಸ್ತಿ ತಮ್ಮದಾಗಿಸಿಕೊಂಡಿತು. ರೋಟರಿ ಸೆಂಟ್ರಲ್ ಮೈಸೂರು, ಇನ್ನರ್ ವೀಲ್ ಕ್ಲಬ್ ಆಫ್ ಮೈಸೂರು ಸೆಂಟ್ರಲ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ `ಸಾಂಸ್ಕøತಿಕ ಸಂಗಮ’ದ ವಿವಿಧ ಸ್ಪರ್ಧೆಗಳಲ್ಲಿ 31 ಅಂಕ ಪಡೆದ ಜಿಎಸ್‍ಎಸ್‍ಎಸ್ ತಂಡ (ಪ್ರಥಮ) ಸ್ಥಾನ ಪಡೆದರೆ, 23 ಅಂಕ ಪಡೆದ ವಿಜಯ ವಿಠಲ ವಿದ್ಯಾ ಶಾಲೆ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ವಿಜೇತರು:…

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಎಸ್‍ಜೆಸಿಇ ನೌಕರರ ಪ್ರತಿಭಟನೆ
ಮೈಸೂರು

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಎಸ್‍ಜೆಸಿಇ ನೌಕರರ ಪ್ರತಿಭಟನೆ

January 21, 2020

ಬೇಡಿಕೆ, ಬಾಕಿ ವೇತನ, ಇತರೆ ಸೌಲಭ್ಯ, ವೇತನ ಹೆಚ್ಚಳ ಮೈಸೂರು, ಜ.20(ಎಂಟಿವೈ)- ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶ್ರೀ ಜಯ ಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜು ನೌಕರರು ಸೋಮವಾರ ಕಾಲೇಜು(ಎಸ್‍ಜೆಸಿಇ) ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರಿ ಅನುದಾನಿತ ಸಂಸ್ಥೆಯಾದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯ ರಿಂಗ್ ಕಾಲೇಜಿನಲ್ಲಿ ಇತ್ತೀಚೆಗೆ ಸಿಬ್ಬಂದಿಗೆ ಸಕಾಲಕ್ಕೆ ವೇತನ ನೀಡುತ್ತಿಲ್ಲ. ಮೂರ್ನಾಲ್ಕು ತಿಂಗಳ ಹಿಂದೆಯೂ ವೇತನ ಸಮಸ್ಯೆ ಉಂಟಾಗಿತ್ತು. ಆ ಸಂದರ್ಭದಲ್ಲಿ ಪ್ರತಿ ಭಟನೆ ಮಾಡಲಾಗಿತ್ತು. ಇದರಿಂದ ಸಮಸ್ಯೆ ಮರುಕಳಿಸದಂತೆ ನೋಡಿಕೊಳ್ಳುವುದಾಗಿ…

ಹುಣಸೂರು ಉಪಚುನಾವಣೆ ಗೆಲುವು ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಗೆಲುವಿಗೆ ನಾಂದಿ
ಮೈಸೂರು

ಹುಣಸೂರು ಉಪಚುನಾವಣೆ ಗೆಲುವು ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಗೆಲುವಿಗೆ ನಾಂದಿ

January 21, 2020

ಕೃತಜ್ಞತಾ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ಮೈಸೂರು, ಜ.20(ಎಂಕೆ)- ವಿಧಾನ ಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್ ಗೆಲುವು, ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವಿಗೆ ನಾಂದಿಯಾಗಲಿದೆ. ವಿಶ್ವನಾಥ್ ಪಕ್ಷಾಂತರ, ಗೆಲ್ಲಲೇಬೇಕೆಂಬ ಸಂಕಲ್ಪ, ಕಾರ್ಯಕರ್ತರ ಸಂಘಟಿತ ಪ್ರಚಾರ ಗೆಲುವಿಗೆ ಕಾರಣವಾಯಿತು ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ‘ಹುಣ ಸೂರು ಉಪಚುನಾವಣೆ-2019 ಕೃತಜ್ಞತಾ ಸಭೆ’ಯಲ್ಲಿ ಮಾತನಾಡಿದ ಅವರು, ಹುಣ ಸೂರು ಕ್ಷೇತ್ರದಲ್ಲಿ…

ಮೈಸೂರು ಅರಮನೆಯಲ್ಲಿ ಭಯೋತ್ಪಾದಕರೊಂದಿಗೆ ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಸೆಣಸಾಟ!
ಮೈಸೂರು

ಮೈಸೂರು ಅರಮನೆಯಲ್ಲಿ ಭಯೋತ್ಪಾದಕರೊಂದಿಗೆ ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಸೆಣಸಾಟ!

January 21, 2020

ಭಯ ಬೇಡ… ಇದು ಅಣಕು ಪ್ರದರ್ಶನ ಮೈಸೂರು, ಜ.20(ಆರ್‍ಕೆ)- ಭಯೋ ತ್ಪಾದಕರು ದಾಳಿ ನಡೆಸಿದಾಗ ಬಗ್ಗು ಬಡಿಯುವ ಕಾರ್ಯಾಚರಣೆ ಅಣಕು ಪ್ರದರ್ಶನ ಇಂದು ರಾತ್ರಿ ಮೈಸೂರಿನ ಅರಮನೆಯಲ್ಲಿ ನಡೆಯಿತು. ಸಂಜೆ 6 ಗಂಟೆಗೆ ಅರಮನೆ ಮಂಡಳಿ ಕಚೇರಿಯಿಂದ ಮೈಸೂರು ನಗರ ಪೊಲೀಸ್ ಕಂಟ್ರೋಲ್ ರೂಂಗೆ ಹಾಗೂ ಅರಮನೆ ಭದ್ರತಾ ಕಚೇರಿಗೆ ಭಯೋತ್ಪಾ ದಕರು ದಾಳಿ ನಡೆಸಿರುವ ಬಗ್ಗೆ ಮಾಹಿತಿ ಬರುತ್ತದೆ. ತಕ್ಷಣ ಕಾರ್ಯಪ್ರವೃತ್ತರಾದ ಡಿಸಿಪಿ ಎಂ.ಮುತ್ತುರಾಜ್, ಬೆಂಗಳೂರಿನ ಗರುಡ ಕಮಾಂಡೋ ಪಡೆ ಮತ್ತು ಚೆನ್ನೈನ ಎನ್‍ಎಸ್‍ಜಿ ದಕ್ಷಿಣ…

ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿಶೇಷ ಪೂಜೆ
ಮೈಸೂರು

ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿಶೇಷ ಪೂಜೆ

January 21, 2020

ಚಿಕ್ಕಮಗಳೂರು, ಜ.20- ಶಾರದಾಂಬೆ ಸನ್ನಿಧಿ ಶೃಂಗೇರಿಯಲ್ಲಿ 5 ದಿನಗಳಿಂದ ವಾಸ್ತವ್ಯ ಹೂಡಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬ ಮಂಗಳವಾರ ಚಂಡಿಕಾ ಯಾಗ ಪೂರ್ಣಾಹುತಿ ಕೈಂಕರ್ಯದಲ್ಲಿ ಭಾಗಿಯಾಗಲಿದೆ. ಈ ಸಂಬಂಧ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ, ಮಾಧ್ಯಮಗಳಿಗೆ ವಿಭಿನ್ನ ಪ್ರತಿಕ್ರಿಯೆ ನೀಡಿದ್ದಾರೆ. `ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಪೂಜೆ ಮಾಡಿಸುತ್ತಿದ್ದೇವೆ’ ಎಂದು ದೇವೇಗೌಡರು ಹೇಳಿದರೆ, ಕುಮಾರಸ್ವಾಮಿಯವರು `ಇದೆಲ್ಲಾ ಮನಃಶಾಂತಿಗಾಗಿ’ ಎಂದಿದ್ದಾರೆ. ಆದರೆ ರಾಜಮಹಾರಾಜರ ಕಾಲದಲ್ಲಿ ಕುಟುಂಬ ಹಾಗೂ ಸೈನ್ಯ ಬಲ ಹೆಚ್ಚಬೇಕೆಂಬ ಸಂಕಲ್ಪದಿಂದ ನಡೆಸುತ್ತಿದ್ದ ಈ ಯಾಗವನ್ನು ಇದೀಗ ದೇವೇಗೌಡರ…

ರಾಜ್ಯದಲ್ಲಿ ಕಟ್ಟೆಚ್ಚರ ಘೋಷಣೆ: ಎಲ್ಲೆಡೆ ಕಣ್ಗಾವಲು
ಮೈಸೂರು

ರಾಜ್ಯದಲ್ಲಿ ಕಟ್ಟೆಚ್ಚರ ಘೋಷಣೆ: ಎಲ್ಲೆಡೆ ಕಣ್ಗಾವಲು

January 21, 2020

ಬೆಂಗಳೂರು, ಜ.20(ಕೆಎಂಶಿ)- ಕೇಂದ್ರ ಗೃಹ ಇಲಾಖೆ ಸಲಹೆ ಮೇರೆಗೆ ರಾಜ್ಯದಲ್ಲಿ ಕಟ್ಟೆಚ್ಚರ (ಹೈಅಲರ್ಟ್) ಘೋಷಣೆ ಮಾಡ ಲಾಗಿದೆ. ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಶಂಕಾಸ್ಪದ ಬ್ಯಾಗ್ ಪತ್ತೆಯಾಗಿ, ಅದರಲ್ಲಿ ಸುಧಾರಿತ ಬಾಂಬ್‍ಗಳು ಪತ್ತೆಯಾದ ಬೆನ್ನಲ್ಲೇ ರಾಜ್ಯ ಗೃಹ ಇಲಾಖೆ ಈ ಘೋಷಣೆ ಮಾಡಿದೆ. ಪೌರತ್ವ ಕಾಯ್ದೆ ಅನುಷ್ಠಾನಕ್ಕೆ ರಾಜ್ಯ ಬಿಜೆಪಿ ಸರ್ಕಾರ ಮೊದಲ ಹೆಜ್ಜೆ ಮುಂದಿ ಟ್ಟಿರುವ ಹಿನ್ನೆಲೆಯಲ್ಲಿ ರಾಷ್ಟ್ರ ವಿರೋಧಿ ಶಕ್ತಿ ಗಳು ಮತ್ತು ಉಗ್ರರು ಇಲ್ಲಿ ದೊಡ್ಡ ಪ್ರಮಾಣ ದಲ್ಲಿ ಸಂಚು…

ಸಾರ್ವಜನಿಕರಿಂದ ಥಳಿತ: ವ್ಯಕ್ತಿ ಸಾವು
ಮೈಸೂರು

ಸಾರ್ವಜನಿಕರಿಂದ ಥಳಿತ: ವ್ಯಕ್ತಿ ಸಾವು

January 21, 2020

ಮೈಸೂರು,ಜ.20(ಆರ್‍ಕೆ)- ಮೇಕೆಗಳ ಕಳವಿಗೆ ಯತ್ನಿಸುತ್ತಿದ್ದರೆಂಬ ಆರೋಪದ ಹಿನ್ನೆಲೆ ಯಲ್ಲಿ ಸಾರ್ವಜನಿಕರಿಂದ ಥಳಿತಕ್ಕೊಳಗಾದ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ಮೈಸೂರಿನ ಬೆಲವತ್ತ ಗ್ರಾಮದ ಬಳಿ ಸಂಭವಿಸಿದೆ. ಮೈಸೂರಿನ ಉದಯಗಿರಿ ನಿವಾಸಿ ಜಹೀರುದ್ದೀನ್ (25) ಸಾವನ್ನಪ್ಪಿದವರಾಗಿದ್ದು, ಗಾಯಗೊಂಡಿರುವ ಕಾರ್ತಿಕ್‍ನನ್ನು ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತ ಜಹೀರುದ್ದೀನ್ ಅವರ ಸಹೋದರ ರೆಹಮತ್ತುಲ್ಲಾ ಈ ಬಗ್ಗೆ ಮೇಟಗಳ್ಳಿ ಠಾಣೆಗೆ ದೂರು ನೀಡಿದ್ದಾರೆ. ನನ್ನ ಅಣ್ಣ ಜಹೀರುದ್ದೀನ್ ಭಾನುವಾರ ಬೆಳಿಗ್ಗೆ 7.30 ಗಂಟೆ ವೇಳೆಗೆ ಎಂದಿನಂತೆ ಆಟೋ ತೆಗೆದುಕೊಂಡು ಮನೆಯಿಂದ ಹೊರ…

1 700 701 702 703 704 1,611
Translate »