ಮೈಸೂರು

ಲಾಂಗ್ ತೋರಿಸಿ ಆಭರಣ ದೋಚಲು ಯತ್ನ
ಮೈಸೂರು

ಲಾಂಗ್ ತೋರಿಸಿ ಆಭರಣ ದೋಚಲು ಯತ್ನ

January 4, 2020

ಮೈಸೂರು,ಜ.3(ಆರ್‍ಕೆ)-ಆಭರಣದ ಅಂಗಡಿಗೆ ನುಗ್ಗಿದ ಯುವಕನೋರ್ವ ಲಾಂಗ್ ತೋರಿಸಿ ಚಿನ್ನಾ ಭರಣ ದೋಚಲು ಯತ್ನಿಸಿರುವ ಘಟನೆ ಶುಕ್ರವಾರ ಹಾಡಹಗಲೇ ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆ ಯಲ್ಲಿ ಸಂಭವಿಸಿದೆ. ಡಿಯೋ ಸ್ಕೂಟರ್‍ನಲ್ಲಿ ಬಂದ ಯುವಕ, ಹೆಲ್ಮೆಟ್ ಧರಿಸಿಯೇ ಮೇಗಾ ಜುವೆಲ್ಸ್ ಅಂಗಡಿ ಪ್ರವೇಶಿಸಿ, ಆಭರಣ ತೋರಿಸುವಂತೆ ಕೇಳಿ ದ್ದಾನೆ. ಆದರೆ ಮಾಲೀಕ ರಾಜೇಶ್, ಲಾಕರ್‍ಗಳಿಗೆ ಬೀಗ ಹಾಕಿಕೊಂಡು, ಊಟಕ್ಕೆ ಮನೆಗೆ ಹೋಗಿದ್ದಾ ರೆಂದು ಅಲ್ಲಿದ್ದ ನೌಕರ ಮಹೇಶ್ ತಿಳಿಸಿ, 10 ನಿಮಿಷ ಕಾಯುವಂತೆ ಮನವಿ ಮಾಡಿದ್ದಾರೆ. ತಕ್ಷಣ ಲಾಂಗ್ ತೋರಿಸಿ ಬೆದರಿಸಿದ…

ಮೈಸೂರು ವಿವಿ ಅಂತರ ಕಾಲೇಜು ಕಬಡ್ಡಿ ಪಂದ್ಯಾವಳಿ: ಮಹಾಜನ ಕಾಲೇಜಿಗೆ ಟ್ರೋಫಿ
ಮೈಸೂರು

ಮೈಸೂರು ವಿವಿ ಅಂತರ ಕಾಲೇಜು ಕಬಡ್ಡಿ ಪಂದ್ಯಾವಳಿ: ಮಹಾಜನ ಕಾಲೇಜಿಗೆ ಟ್ರೋಫಿ

January 4, 2020

ಮೈಸೂರು,ಜ.3(ವೈಡಿಎಸ್)-ಜಯಲಕ್ಷ್ಮೀಪುರಂನ ಮಹಾಜನ ವಿದ್ಯಾಸಂಸ್ಥೆಯ ಜಗದೀಶ್ ಪ್ರಸಾದ್ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿವಿ ಅಂತರ ಕಾಲೇಜು ಪುರುಷರ ಕಬಡ್ಡಿ ಪಂದ್ಯಾವಳಿಯ ಎಲ್ಲಾ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ನೀಡಿದ ಎಸ್‍ಬಿಆರ್‍ಆರ್ ಮಹಾ ಜನ ಪ್ರಥಮ ದರ್ಜೆ ಕಾಲೇಜು ತಂಡ ಟ್ರೋಫಿಯನ್ನು ತಮ್ಮದಾಗಿಸಿ ಕೊಂಡಿತು. ಎಸ್‍ಬಿಆರ್‍ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜು, ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ ನಡೆದ ಪಂದ್ಯಾವಳಿಯಲ್ಲಿ ಎಸ್‍ಬಿಆರ್‍ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜು ತಂಡ ವಿದ್ಯಾವಿಕಾಸ ಪ್ರಥಮ ದರ್ಜೆ ಕಾಲೇಜು ತಂಡವನ್ನು (ಕ್ರಮವಾಗಿ 40-31…

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ಮೈಸೂರು

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

January 4, 2020

ಮೈಸೂರು, ಜ. 3(ಆರ್‍ಕೆ)- ಅಡುಗೆ ಅನಿಲ, ಪೆಟ್ರೋಲ್, ಈರುಳ್ಳಿ-ಬೆಳ್ಳುಳ್ಳಿ ಸೇರಿ ದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನ ಗಾಂಧಿ ಸ್ಕ್ವೇರ್‍ನಲ್ಲಿ ಇಂದು ಪ್ರತಿಭಟನೆ ನಡೆಸಿದರು. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಖಾಲಿ ಸಿಲಿಂಡರ್ ಇರಿಸಿಕೊಂಡು ಸೌದೆ ಒಲೆ ಯಲ್ಲಿ ಅಡುಗೆ ಮಾಡುವ ಅಣಕು ಪ್ರದ ರ್ಶನ ನಡೆಸಿದ ಮಹಿಳೆಯರು, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಕಾರಣ ಎಂದು ಆರೋಪಿಸಿದರು. ಅಡುಗೆ ಅನಿಲ,…

ರೈತರ ಧರಣಿ ಅಂತ್ಯ
ಮೈಸೂರು

ರೈತರ ಧರಣಿ ಅಂತ್ಯ

January 4, 2020

ಮೈಸೂರು, ಜ. 3(ಆರ್‍ಕೆ)- ಜನವರಿ 11ರಂದು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಮೈಸೂರಿನ ಡಿಸಿ ಕಚೇರಿ ಬಳಿ 5 ದಿನಗಳಿಂದ ಪವರ್ ಗ್ರಿಡ್ ಮಾರ್ಗ ಬದಲಿಸಲು ಒತ್ತಾಯಿಸಿ ರೈತರು ನಡೆಸುತ್ತಿದ್ದ ಪ್ರತಿಭಟನಾ ಧರಣಿ ಅಂತ್ಯಗೊಂಡಿದೆ. ರೈತರ ಒತ್ತಾಯದ ಮೇರೆಗೆ ಇಂದು ಮಧ್ಯಾಹ್ನ 3.30 ಗಂಟೆ ವೇಳೆಗೆ ಧರಣಿ ನಿರತ ರೈತರ ಬಳಿಗೆ ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ,…

ಇನ್ನೆರಡು ದಿನದಲ್ಲಿ ಪ್ರಧಾನಿಯಿಂದ ನೆರೆ `ಪರಿಹಾರ’ ಸಿಹಿ ಸುದ್ದಿ: ಸೋಮಣ್ಣ
ಮೈಸೂರು

ಇನ್ನೆರಡು ದಿನದಲ್ಲಿ ಪ್ರಧಾನಿಯಿಂದ ನೆರೆ `ಪರಿಹಾರ’ ಸಿಹಿ ಸುದ್ದಿ: ಸೋಮಣ್ಣ

January 4, 2020

ಮೈಸೂರು,ಜ.3(ಎಂಟಿವೈ)- ನೆರೆಪೀಡಿತ ಪ್ರದೇಶದ ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ಇನ್ನೆರಡು ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಒಳ್ಳೆ ಸುದ್ದಿ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತ ನಾಡಿದ ಅವರು, ನೆರೆ ಪರಿಹಾರ ಕುರಿತು ಕಾಂಗ್ರೆಸ್ ನಾಯಕÀರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಸಿದ್ದಗಂಗಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣವನ್ನು ಟೀಕಿಸುತ್ತಿz್ದÁರೆ. ಕಾಂಗ್ರೆಸಿ ಗರು ಹಾಗೂ ಕುಮಾರಸ್ವಾಮಿ ಅವರಿಗೆ ಸುಮ್ಮನೆ ಮೈ ಪರಚಿಕೊಳ್ಳುವ ಅಭ್ಯಾಸವಿದೆ. ಮಾಧ್ಯಮಗಳಲ್ಲಿ…

ಸಿಎಎ ಬಗ್ಗೆ ಮಾತನಾಡಿದ್ರೆ ಹುಷಾರ್: ಸಚಿವ ಈಶ್ವರಪ್ಪಗೆ ಜೀವ ಬೆದರಿಕೆ ಕರೆ
ಮೈಸೂರು

ಸಿಎಎ ಬಗ್ಗೆ ಮಾತನಾಡಿದ್ರೆ ಹುಷಾರ್: ಸಚಿವ ಈಶ್ವರಪ್ಪಗೆ ಜೀವ ಬೆದರಿಕೆ ಕರೆ

January 4, 2020

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ವ್ಯಕ್ತಿಯೊಬ್ಬ ಫೋನ್ ಮಾಡಿ ತಮಿಳು ಭಾಷೆಯಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದಾನೆ. ಸಂವಿಧಾನದ ವಿಧಿ 370, ಪೌರತ್ವ ತಿದ್ದುಪಡೆ ಕಾಯ್ದೆ ಬಗ್ಗೆ ಮತ್ತು ಮುಸ್ಲಿಮರ ವಿರುದ್ಧ ಮಾತನಾಡಿದರೆ ಸರಿ ಇರುವುದಿಲ್ಲ ಎಂದು ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದು, ಕರೆ ಬಂದಿರುವ ಬಗ್ಗೆ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ಎಸ್‍ಪಿಗೆ ಮಾಹಿತಿ ನೀಡಿ ದ್ದಾರೆ ಎಂದು ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಸಚಿವರಿಗೆ ಶುಕ್ರವಾರ ಮಧ್ಯಾಹ್ನ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ…

ವಿದ್ಯಾರ್ಥಿಗಳಿಗೆ ಗಣಿತದ ಒಡನಾಟವಿರಲಿ
ಮೈಸೂರು

ವಿದ್ಯಾರ್ಥಿಗಳಿಗೆ ಗಣಿತದ ಒಡನಾಟವಿರಲಿ

January 4, 2020

ಮೈಸೂರು, ಜ.3(ಎಂಕೆ)- ಪ್ರತಿಯೊಂದಕ್ಕೂ ಗಣಿತದ ಲೆಕ್ಕಾಚಾರ ಅಗತ್ಯವಿರುವುದ ರಿಂದ ವಿದ್ಯಾರ್ಥಿಗಳು ಗಣಿತದ ಜತೆ ಹೆಚ್ಚು ಒಡನಾಟ ಬೆಳೆಸಿಕೊಳ್ಳಬೇಕೆಂದು ಸಾಹಿತಿ ಬನ್ನೂರು ಕೆ.ರಾಜು ಕಿವಿಮಾತು ಹೇಳಿದರು. ಮೈಸೂರಿನ ಅಕ್ಕನಬಳಗ ಶಾಲೆಯಲ್ಲಿ ಹಿರಣ್ಮಯಿ ಪ್ರತಿಷ್ಠಾನ ಮತ್ತು ಕಾವೇರಿ ಬಳಗದ ಸಂಯುಕ್ತಾಶ್ರಯದಲ್ಲಿ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಜಯಂತಿ ಅಂಗವಾಗಿ ಆಯೋಜಿಸಿದ್ದ ‘ರಾಷ್ಟ್ರೀಯ ಗಣಿತ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಕೇವಲ 32 ವರ್ಷ ಬದುಕಿದ್ದರೂ ಜಗತ್ತಿನ ಗಣಿತಲೋಕದಲ್ಲಿ ಯಾರೂ ಮುರಿಯದಂತಹ ದಾಖಲೆ ಬರೆದು ಭಾರತದ ಕೀರ್ತಿ ಪತಾಕೆ ಹಾರಿಸಿದ್ದಾರೆ….

ನೆರೆ ಪರಿಹಾರಕ್ಕೆ ಮುಖ್ಯಮಂತ್ರಿ ಮೊರೆ ಮೋದಿ ಮೌನ
ಮೈಸೂರು

ನೆರೆ ಪರಿಹಾರಕ್ಕೆ ಮುಖ್ಯಮಂತ್ರಿ ಮೊರೆ ಮೋದಿ ಮೌನ

January 3, 2020

ತುಮಕೂರು,ಜ.2-ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 115 ವರ್ಷಗಳಲ್ಲಿ ಕಾಣದಂತಹ ಬರ ಮತ್ತು ನೆರೆ ಪರಿಸ್ಥಿತಿ ಉಂಟಾಗಿದ್ದು, ಅದರ ಪರಿಹಾರವಾಗಿ 50 ಸಾವಿರ ಕೋಟಿ ರೂ. ಅನುದಾನ ಬಿಡುಗಡೆಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೇದಿಕೆಯಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮನವಿ ಮಾಡಿದರು. ಆದರೆ ಸಿಎಂ ಮನವಿಗೆ ಸ್ಪಂದಿಸದ ಪ್ರಧಾನಿ ಮೋದಿ, ತಮ್ಮ ಭಾಷಣದಲ್ಲಿ ಯಾವುದೇ ಭರವಸೆ ನೀಡಲಿಲ್ಲ. ತುಮಕೂರಿನಲ್ಲಿ ನಡೆದ ರೈತ ಸಮಾವೇಶದಲ್ಲಿ ಪಾಲ್ಗೊಂ ಡಿದ್ದ ಯಡಿಯೂರಪ್ಪ, ತೀವ್ರ ಮಳೆ ಮತ್ತು ನೆರೆ ಹಾವಳಿ ಯಿಂದ 600ರಿಂದ…

ಆರು ಕೋಟಿ ಅನ್ನದಾತರಿಗೆ 12 ಸಾವಿರ ಕೋಟಿ ಕೊಡುಗೆ
ಮೈಸೂರು

ಆರು ಕೋಟಿ ಅನ್ನದಾತರಿಗೆ 12 ಸಾವಿರ ಕೋಟಿ ಕೊಡುಗೆ

January 3, 2020

ತುಮಕೂರು, ಜ.2- ಸುಗ್ಗಿಯ ಸಂಭ್ರಮದಲ್ಲಿರುವ ರೈತ ಸಮುದಾಯಕ್ಕೆ ಪ್ರಧಾನಿ ನರೇಂದ್ರಮೋದಿ ಭರಪೂರ ಉಡುಗೊರೆ ನೀಡಿದ್ದು, ದೇಶದ 6 ಕೋಟಿ ಅನ್ನದಾತರ ಬ್ಯಾಂಕ್ ಖಾತೆಗಳಿಗೆ 12 ಸಾವಿರ ಕೋಟಿ ರೂ. ಜಮಾ ಮಾಡುವ ಯೋಜನೆಗೆ ಕಲ್ಪತರು ನಾಡು ತುಮಕೂರಿ ನಲ್ಲಿ ಚಾಲನೆ ನೀಡಿದರು. ಸರ್ಕಾರಿ ಜೂನಿಯರ್ ಕಾಲೇಜು ಮೈದಾ ನದ ಬೃಹತ್ ವೇದಿಕೆಯಲ್ಲಿ ಬಟನ್ ಒತ್ತುವ ಮೂಲಕ ಏಕಕಾಲಕ್ಕೆ 6 ಕೋಟಿ ರೈತರ ಖಾತೆಗಳಿಗೆ ನೇರ ನಗದು ವರ್ಗಾ ವಣೆಗೆ ಚಾಲನೆ ನೀಡುತ್ತಿದ್ದಂತೆ ರೈತರ ಮುಖದಲ್ಲಿ ಮಂದಹಾಸ ಮೂಡಿ…

ಪೌರತ್ವ ಕಾಯ್ದೆ ವಿರೋಧಿಸುವ ಮೂಲಕ ಕಾಂಗ್ರೆಸ್ ಸಂಸತ್ತನ್ನೇ ವಿರೋಧಿಸುತ್ತಿದೆ
ಮೈಸೂರು

ಪೌರತ್ವ ಕಾಯ್ದೆ ವಿರೋಧಿಸುವ ಮೂಲಕ ಕಾಂಗ್ರೆಸ್ ಸಂಸತ್ತನ್ನೇ ವಿರೋಧಿಸುತ್ತಿದೆ

January 3, 2020

ತುಮಕೂರು,ಜ.2-ನಾಗರಿಕ ತಿದ್ದುಪಡಿ ಕಾಯ್ದೆ ಯನ್ನು ಮತ್ತೊಮ್ಮೆ ಬಲವಾಗಿ ಸಮರ್ಥಿಸಿಕೊಂಡಿ ರುವ ಪ್ರಧಾನಿ ನರೇಂದ್ರ ಮೋದಿ, ಕಾಯ್ದೆ ವಿರುದ್ಧ ಆಂದೋಲನ ಆರಂಭಿಸುವ ಮೂಲಕ ವಿಪಕ್ಷ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಸಂಸತ್ತನ್ನೇ ವಿರೋಧಿಸುತ್ತಿವೆ ಎಂದು ಕಿಡಿಕಾರಿದರು. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾ ಡಿದ ಅವರು, ನೆರೆ ರಾಷ್ಟ್ರಗಳಲ್ಲಿ ಧಾರ್ಮಿಕ ದಬ್ಬಾ ಳಿಕೆಗೆ ಗುರಿಯಾದವರಿಗೆ ರಕ್ಷಣೆ ನೀಡುವುದು ನಮ್ಮ ಸಂಸ್ಕೃತಿ ಮಾತ್ರವಲ್ಲದೆ, ರಾಷ್ಟ್ರೀಯ ಜವಾಬ್ದಾರಿ ಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಕಾಯ್ದೆ…

1 722 723 724 725 726 1,611
Translate »