ಮೈಸೂರು

ಕ್ರೀಡಾ ಸ್ಫೂರ್ತಿ ಮೆರೆದ ಜಿಪಂ ಸದಸ್ಯರು, ಸಿಬ್ಬಂದಿ ವರ್ಗ
ಮೈಸೂರು

ಕ್ರೀಡಾ ಸ್ಫೂರ್ತಿ ಮೆರೆದ ಜಿಪಂ ಸದಸ್ಯರು, ಸಿಬ್ಬಂದಿ ವರ್ಗ

December 29, 2019

ಮೈಸೂರು, ಡಿ.28(ಪಿಎಂ)- ಮೈಸೂರು ಜಿಲ್ಲಾ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಗ್ರಾಮೀಣ ಕ್ರೀಡೆ ಗಳು ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಕ್ರೀಡಾ ಸ್ಫೂರ್ತಿ ಮೆರೆದರು. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣ ದಲ್ಲಿ ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಂಟಿ ಆಶ್ರಯದಲ್ಲಿ ಶನಿವಾರ ಹಮ್ಮಿ ಕೊಂಡಿದ್ದ ಕ್ರೀಡಾಕೂಟದಲ್ಲಿ ಸದಸ್ಯರು ಹಾಗೂ ಸಿಬ್ಬಂದಿ ಸೇರಿದಂತೆ 200ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಪುರುಷರಿಗೆ ಕ್ರಿಕೆಟ್, ವಾಲಿಬಾಲ್, 100 ಮೀ. ಓಟ, ಶಾಟ್‍ಫುಟ್, ಹಗ್ಗಿ-ಜಗ್ಗಾಟ, ಸ್ಲೋ ಸೈಕಲ್ ರೇಸ್,…

ಜೆಎಸ್‍ಎಸ್ ವಿಜ್ಞಾನ, ತಂತ್ರಜ್ಞಾನ ವಿವಿಯಲ್ಲಿ 415 ಮಂದಿಗೆ ನಾನಾ ಪದವಿ ಪ್ರದಾನ
ಮೈಸೂರು

ಜೆಎಸ್‍ಎಸ್ ವಿಜ್ಞಾನ, ತಂತ್ರಜ್ಞಾನ ವಿವಿಯಲ್ಲಿ 415 ಮಂದಿಗೆ ನಾನಾ ಪದವಿ ಪ್ರದಾನ

December 29, 2019

ಮೈಸೂರು,ಡಿ.28(ಎಂಕೆ)- ಜೆಎಸ್‍ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾ ನಿಲಯದ ದ್ವಿತೀಯ ಘಟಿಕೋತ್ಸವದಲ್ಲಿ 2018-19ನೇ ಸಾಲಿನ 415 ವಿದ್ಯಾರ್ಥಿಗಳಿಗೆ ನಾನಾ ಪದವಿ ಪ್ರದಾನ ಮಾಡಲಾಯಿತು. ಮೈಸೂರಿನ ಮಾನಸಗಂಗೋತ್ರಿಯ ಲ್ಲಿರುವ ಎಸ್‍ಜೆಸಿಇ ಆವರಣದಲ್ಲಿ ಆಯೋ ಜಿಸಲಾಗಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭದಲ್ಲಿ ಎಂ.ಟೆಕ್‍ನಲ್ಲಿ 167, ಎಂಎಸ್‍ಸಿ(ಕೆಮಿಸ್ಟ್ರಿ)ಯಲ್ಲಿ 15, ಎಂಸಿಎ ನಲ್ಲಿ 68, ಎಂಬಿಎನಲ್ಲಿ 107, ಎಂಬಿಎ (ಕಾರ್ಪೋರೇಟ್ ಫೈನಾನ್ಸ್)ನಲ್ಲಿ 37, ಎಂಬಿಎ(ರೀಟೇಲ್ ಮ್ಯಾನೇಜ್‍ಮೆಂಟ್) ನಲ್ಲಿ 21 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ವಿವಿಧ ವಿಭಾಗದ 17 ಮಂದಿ ವಿದ್ಯಾರ್ಥಿಗಳು ಪ್ರಥಮ ರ್ಯಾಂಕ್…

ಗ್ರಾಮೀಣ ಪ್ರದೇಶದಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆಯ ಅರಿವೇ ಇಲ್ಲ
ಮೈಸೂರು

ಗ್ರಾಮೀಣ ಪ್ರದೇಶದಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆಯ ಅರಿವೇ ಇಲ್ಲ

December 29, 2019

ಮೈಸೂರು,ಡಿ.28(ಎಸ್‍ಪಿಎನ್)-ಗ್ರಾಹಕ ಸಂರಕ್ಷಣಾ ಕಾಯ್ದೆ ನಗರ ಪ್ರದೇಶ ದಲ್ಲಿ ವ್ಯಾಪಕ ಬಳಕೆಯಾಗುತ್ತಿದೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ಇದರ ಜಾಗೃತಿ ಇಲ್ಲದಂತಾಗಿ, ಬಳಕೆದಾರರೇ ಇಲ್ಲದಂತಾ ಗಿದೆ ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಸದಸ್ಯ ಎಂ.ಸಿ. ದೇವಕುಮಾರ್ ಬೇಸರ ವ್ಯಕ್ತಪಡಿಸಿದರು. ಮೈಸೂರು ವಿನೋಬಾ ರಸ್ತೆಯ ನಂಜ ರಾಜ ಬಹದ್ದೂರ್ ಛತ್ರದ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಸಂಯು ಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2019ರ ಕಾರ್ಯ ಕ್ರಮದಲ್ಲಿ…

ಡೀನ್ ನೇಮಕ, ಸಮರ್ಪಕ ಮೂಲ ಸೌಕರ್ಯಕ್ಕೆ ಒತ್ತಾಯಿಸಿ ಕಾವಾ ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು

ಡೀನ್ ನೇಮಕ, ಸಮರ್ಪಕ ಮೂಲ ಸೌಕರ್ಯಕ್ಕೆ ಒತ್ತಾಯಿಸಿ ಕಾವಾ ವಿದ್ಯಾರ್ಥಿಗಳ ಪ್ರತಿಭಟನೆ

December 29, 2019

ಮೈಸೂರು,ಡಿ.28(ಪಿಎಂ)-ಖಾಯಂ ಡೀನ್ ನೇಮಕ ಮಾಡಬೇಕು ಹಾಗೂ ಸಮರ್ಪಕ ಮೂಲ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ವಿದ್ಯಾರ್ಥಿಗಳು ಶನಿವಾರ ದಿಢೀರ್ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಿಗ್ಗೆ ಕಾಲೇಜು ಆರಂಭವಾಗುವ ವೇಳೆಗೆ ಪ್ರತಿಭಟ ನೆಗೆ ಇಳಿದ ವಿದ್ಯಾರ್ಥಿಗಳು, ಕಾಲೇಜಿನ ಎಲ್ಲಾ ತರಗತಿಗಳ ಬೀಗದ ಕೈಗಳನ್ನು ಇಟ್ಟಿರುವ ಕಚೇರಿ ಕೊಠಡಿಯ ಒಳ ಹೋಗ ದಂತೆ ಬಾಗಿಲಿಗೆ ಹಳೇ ಕುರ್ಚಿಗಳು, ಏಣಿ ಹಾಗೂ ಇಟ್ಟಿಗೆ ಸೇರಿದಂತೆ ವಸ್ತುಗಳನ್ನು ಹಾಕಿ, ದಿಗ್ಬಂಧನ ವಿಧಿಸಿದರು. ಕನ್ನಡ ಮತ್ತು…

‘ಜೀವನ ಕೌಶಲ್ಯಗಳು’ ಕಾರ್ಯಾಗಾರಕ್ಕೆ ಚಾಲನೆ
ಮೈಸೂರು

‘ಜೀವನ ಕೌಶಲ್ಯಗಳು’ ಕಾರ್ಯಾಗಾರಕ್ಕೆ ಚಾಲನೆ

December 29, 2019

ಮೈಸೂರು,ಡಿ.28-ನಗರದ ಗೌರಿಶಂಕರ ಬಡಾವಣೆಯ ವಿಶ್ವಾಸ ಹಾಗೂ ಬೆಂಗಳೂ ರಿನ ನಿಮ್ಹಾನ್ಸ್ ಆಸ್ಪತ್ರೆ ಹಾಗೂ ಯುವ ಸ್ಪಂದನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಜೀವನ ಕೌಶಲ್ಯಗಳು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಜೀವನ ಕೌಶಲ್ಯಗಳು ವಿಭಾಗದ ಸಂಯೋಜಕಿ ಸ್ವಾತಿ ಶಹಾಣಿ ಸಸಿಗೆ ನೀರೆರೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಇಂದು ಯುವಜನರು ಮಾನಸಿಕ ಒತ್ತಡಗಳಿಗೆ ಸಿಲುಕಿ, ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿರುವುದು ದುರಂತದÀ ಸಂಗತಿ ಎಂದರು. ಕನಕಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ…

ವಿವೇಕವಿಲ್ಲದ ವಿದ್ಯೆಯಿಂದ ಪ್ರಯೋಜನವಿಲ್ಲ
ಮೈಸೂರು

ವಿವೇಕವಿಲ್ಲದ ವಿದ್ಯೆಯಿಂದ ಪ್ರಯೋಜನವಿಲ್ಲ

December 29, 2019

ಮೈಸೂರು, ಡಿ.28- ಎಷ್ಟೇ ದೊಡ್ಡ ವಿದ್ಯಾವಂತರಾದರೂ ವಿವೇಕವಿಲ್ಲದಿದ್ದರೆ ಅದು ಪ್ರಯೋಜನಕ್ಕೆ ಬಾರದು. ಆದ್ದರಿಂದ ಚಿಕ್ಕ ಮಕ್ಕಳಿಂದಲೇ ವಿದ್ಯೆಯ ಜೊತೆಗೆ ವಿವೇಕವನ್ನು ಕಲಿಸಿ, ಬೆಳೆಸಬೇಕೆಂದು ಸಾಹಿತಿ ಬನ್ನೂರು ಕೆ. ರಾಜು ಹೇಳಿದರು ಕುವೆಂಪುನಗರದ ದೀಪ್ತಿ ಎಜುಕೇಷನ್ ಟ್ರಸ್ಟ್‍ನ ಬ್ಯೂಸಿಬೀಸ್ ಮಾಂಟೆಸ್ಸರಿ ಶಾಲೆಯ ಆವರಣದಲ್ಲಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತ ನಾಡಿದ ಅವರು, ಪ್ರತಿಯೊಂದು ಮಗುವೂ ಹುಟ್ಟುತ್ತಲೇ ಜ್ಞಾನಿಯಾಗಿರುತ್ತದೆ. ಅದನ್ನು ವಿಕಸಿಸಿ ವಿಕಾಸಗೊಳಿಸುವ ಕೆಲಸವನ್ನು ಶಿಕ್ಷಣ ಮಾಡಬೇಕು. ಯಾವ ಮಗುವೂ ಅಜ್ಞಾನಿ ಯಾಗಿರುವುದಿಲ್ಲ. ಬುದ್ಧಿಹೀನವಾಗಿರುವುದಿಲ್ಲ. ಬುದ್ಧಿಮಾಂದ್ಯ ಮತ್ತು…

ಇಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ
ಮೈಸೂರು

ಇಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ

December 29, 2019

ಮೈಸೂರು, ಡಿ.28- ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ವತಿಯಿಂದ ಕುವೆಂಪು ಅವರ 116ನೇ ಜನ್ಮದಿನೋ ತ್ಸವದ ಅಂಗವಾಗಿ ‘ಕುವೆಂಪು ಚಿಂತನೆಗಳ ಅನುಸಂಧಾನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಡಿ.29ರಂದು ಬೆಳಿಗ್ಗೆ 10.30ಕ್ಕೆ ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂ ಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಬೆಂಗಳೂರಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಪ್ರೊ.ಬಸವರಾಜ ಕಲ್ಗುಡಿ ಉದ್ಘಾಟಿಸಲಿದ್ದು, ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎನ್.ಎಂ.ತಳ ವಾರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ…

ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮ ಗಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡರಿಂದ ಗುದ್ದಲಿ ಪೂಜೆ
ಮೈಸೂರು

ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮ ಗಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡರಿಂದ ಗುದ್ದಲಿ ಪೂಜೆ

December 28, 2019

ಮೈಸೂರು, ಡಿ.27(ಆರ್‍ಕೆ)- ಚಾಮುಂ ಡೇಶ್ವರಿ ಕ್ಷೇತ್ರ ವ್ಯಾಪ್ತಿಯ ವಿಜಯನಗರ 3, 4ನೇ ಹಂತ ಹಾಗೂ ಹಿನಕಲ್ ಗ್ರಾಮದ ಸುತ್ತಮುತ್ತ ಕೈಗೊಂಡಿರುವ ವಿವಿಧ ಕಾಮ ಗಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು. ಮುಡಾ ಹಾಗೂ ನಗರಪಾಲಿಕೆ, ವಾಣಿ ವಿಲಾಸ ವಾಟರ್ ವಕ್ರ್ಸ್, ಒಳಚರಂಡಿ ಮಂಡಳಿ, ಚೆಸ್ಕಾಂ ಅಧಿಕಾರಿಗಳೊಂದಿಗೆ ವಿಜಯನಗರ 3ನೇ ಹಂತದ ಐಶ್ವರ್ಯ ಆಸ್ಪತ್ರೆ ಎದುರಿನ ಬಂಟರ ಸಂಘದ ಸಮು ದಾಯ ಭವನದ ಆಸುಪಾಸಿನ ಒಳ ಚರಂಡಿ ಸಮಸ್ಯೆ ವೀಕ್ಷಿಸಿದ ಶಾಸಕರು, ಅಲ್ಲಿ ಶೇಖರಣೆಯಾಗಿರುವ ಕಸ…

ಜ.1ರಂದು ಭಕ್ತರಿಗೆ 2 ಲಕ್ಷ ಲಡ್ಡು ಪ್ರಸಾದ ವಿತರಣೆ
ಮೈಸೂರು

ಜ.1ರಂದು ಭಕ್ತರಿಗೆ 2 ಲಕ್ಷ ಲಡ್ಡು ಪ್ರಸಾದ ವಿತರಣೆ

December 28, 2019

ಮೈಸೂರು, ಡಿ. 27(ಆರ್‍ಕೆ)- ಹೊಸ ವರ್ಷಾಚರಣೆ ಅಂಗವಾಗಿ ಮೈಸೂರಿನ 1ನೇ ಹಂತದಲ್ಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷ 2020ರ ಜನವರಿ 1ರಂದು ಭಕ್ತಾದಿಗಳಿಗೆ 2 ಲಕ್ಷ ಲಡ್ಡು ಪ್ರಸಾದ ವಿತರಿಸಲಾಗುವುದು. ದೇವಸ್ಥಾನದಲ್ಲಿ ಪ್ರೊ.ಭಾಷ್ಯಂ ಸ್ವಾಮೀಜಿ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಅಂದು ಮುಂಜಾನೆ 4ರಿಂದ ಮಧ್ಯರಾತ್ರಿ 12 ಗಂಟೆವರೆಗೆ 2 ಕೆಜಿ ತೂಕದ 10,000 ಹಾಗೂ 200 ಗ್ರಾಂ ತೂಕದ 2 ಲಕ್ಷ ಲಡ್ಡು ಪ್ರಸಾದವನ್ನು ಭಕ್ತರಿಗೆ ವಿತರಿಸ ಲಾಗುವುದು. ಡಿ.20ರಿಂದ 31ರವರೆಗೆ 50…

ವಿಜಯನಗರ 1ನೇ ಹಂತದಲ್ಲಿ ಫುಟ್‍ಪಾತ್ ತೆರವು ಕಾರ್ಯಾಚರಣೆ
ಮೈಸೂರು

ವಿಜಯನಗರ 1ನೇ ಹಂತದಲ್ಲಿ ಫುಟ್‍ಪಾತ್ ತೆರವು ಕಾರ್ಯಾಚರಣೆ

December 28, 2019

ಮೈಸೂರು,ಡಿ.27(ಆರ್‍ಕೆ)- ಮೈಸೂ ರಿನ ವಿಜಯನಗರ 1ನೇ ಹಂತದ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದ ರಸ್ತೆಯ ಫುಟ್‍ಪಾತ್‍ನಲ್ಲಿ ತಲೆ ಎತ್ತಿದ್ದ ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ಶುಕ್ರವಾರ ತೆರವುಗೊಳಿಸಿದರು. ಸಾರ್ವಜನಿಕರು ದೂರು ನೀಡಿದ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ವಲಯ ಕಛೇರಿ-5ರ ವಲಯಾ ಧಿಕಾರಿ ನಾಗರಾಜು, ಅಭಿವೃದ್ಧಿ ಅಧಿಕಾರಿ ವೀರೇಶ್ ನೇತೃತ್ವದ ಅಭಯ ತಂಡದ ಸಿಬ್ಬಂದಿ ಶುಕ್ರವಾರ ಬೆಳಿಗ್ಗೆ 9 ಗಂಟೆ ಯಿಂದ ಮಧ್ಯಾಹ್ನದವರೆಗೆ ಕಾರ್ಯಾ ಚರಣೆ ನಡೆಸಿ ಜೆಸಿಬಿ ಮೂಲಕ 15ಕ್ಕೂ ಹೆಚ್ಚು ಪೆಟ್ಟಿಗೆ ಅಂಗಡಿಗಳನ್ನು ತೆರವು ಗೊಳಿಸಿದರು. ಕೃಷಿಕ…

1 732 733 734 735 736 1,611
Translate »