ಮೈಸೂರು

ಆಳುವವರು ಸರ್ವಧರ್ಮ ಸಹಿಷ್ಣುಗಳಾಗಿದ್ದಾಗ ಮಾತ್ರ ಯಶಸ್ವಿ ಆಡಳಿತ ನಡೆಸಲು ಸಾಧ್ಯ
ಮೈಸೂರು

ಆಳುವವರು ಸರ್ವಧರ್ಮ ಸಹಿಷ್ಣುಗಳಾಗಿದ್ದಾಗ ಮಾತ್ರ ಯಶಸ್ವಿ ಆಡಳಿತ ನಡೆಸಲು ಸಾಧ್ಯ

May 9, 2022

ಮೈಸೂರು, ಮೇ ೮(ಎಸ್‌ಬಿಡಿ)- ಯಾವಾ ಗಲೂ ಆಳುವವರು ಸರ್ವಧರ್ಮ ಸಹಿಷ್ಣುಗಳಾ ಗಿರಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪಮೊಯ್ಲಿ ಹೇಳಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಮಾನಸಗಂಗೋತ್ರಿ ರಾಣ ಬಹುದ್ದೂರ್ ಸಭಾಂಗಣ ದಲ್ಲಿ ಭಾನುವಾರ ಆಯೋಜಿಸಿದ್ದ `ಅಡಗೂರು ಹೆಚ್.ವಿಶ್ವನಾಥ್ ೭೫ರ ಸಂಭ್ರಮ’ ಸಮಾರಂಭದ ಭಾಗವಾದ `ವಿಶ್ವಾಕ್ಷರ ಪಯಣ’ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರಿ.ಶ.೨ರಿಂದ ೧೫ರ ಅವಧಿಯಲ್ಲಿ ಆಳ್ವಿಕೆ ಮಾಡಿದ ರಾಜರುಗಳಲ್ಲಿ ಬಹುತೇಕರು ಜೈನ ಧರ್ಮೀಯರಾಗಿದ್ದರು. ಅವರು ಸರ್ವಧರ್ಮ…

ರಾಜಕೀಯ ಸಾಹಿತ್ಯ ಪ್ರೋತ್ಸಾಹಿಸಲು 50 ಲಕ್ಷ ಅನುದಾನ ಮೀಸಲು ಎಂಎಲ್‌ಸಿ ಅಡಗೂರು ಹೆಚ್.ವಿಶ್ವನಾಥ್
ಮೈಸೂರು

ರಾಜಕೀಯ ಸಾಹಿತ್ಯ ಪ್ರೋತ್ಸಾಹಿಸಲು 50 ಲಕ್ಷ ಅನುದಾನ ಮೀಸಲು ಎಂಎಲ್‌ಸಿ ಅಡಗೂರು ಹೆಚ್.ವಿಶ್ವನಾಥ್

May 9, 2022

ಮೈಸೂರು, ಮೇ ೮(ಎಸ್‌ಬಿಡಿ)- ರಾಜಕೀಯ ಸಾಹಿತ್ಯ ಪ್ರೋತ್ಸಾಹಿಸುವ ಉದ್ದೇಶಕ್ಕೆ ೫೦ ಲಕ್ಷ ರೂ.ಗಳನ್ನು ತಮ್ಮ ಶಾಸಕರ ಅನುದಾನದಲ್ಲಿ ಮೀಸಲಿಡುವುದಾಗಿ ವಿಧಾನಪರಿಷತ್ ಸದಸ್ಯ ಅಡಗೂರು ಹೆಚ್.ವಿಶ್ವನಾಥ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹ ಯೋಗದಲ್ಲಿ ಮಾನಸಗಂಗೋತ್ರಿ ರಾಣ ಬಹು ದ್ದೂರ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ `ಅಡಗೂರು ಹೆಚ್.ವಿಶ್ವನಾಥ್ ೭೫ರ ಸಂಭ್ರಮ’ ಸಮಾರಂಭದಲ್ಲಿ ಅವರು ಮಾತನಾಡಿ, ರಾಜಕಾರಣ, ರಾಜಕಾರಣ ಹಾಗೂ ರಾಜಕೀಯವನ್ನು ಮೈಲಿಗೆಯಂತೆ ನಕರಾತ್ಮಕವಾಗಿ ಕಾಣುವುದು ಸಾಹಿತ್ಯದ ಮೂಲಕವಾದರೂ ತೊಲಗಬೇಕೆಂದು ಆಶಿಸಿದರು….

ತಾಯಂದಿರಿಗೆ ಪಾದಪೂಜೆ ಮಾಡಿದ ನೂರಾರು ಮಕ್ಕಳು
ಮೈಸೂರು

ತಾಯಂದಿರಿಗೆ ಪಾದಪೂಜೆ ಮಾಡಿದ ನೂರಾರು ಮಕ್ಕಳು

May 9, 2022

ಮೈಸೂರು, ಮೇ ೮(ಎಂಟಿವೈ)-ವಿಶ್ವ ತಾಯಂದಿರ ದಿನದ ಅಂಗವಾಗಿ ಮೈಸೂರಿನ ಕೆ.ಆರ್.ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರು ತಮ್ಮ ಗೃಹ ಕಚೇರಿ ಬಳಿ ಭಾನುವಾರ ಆಯೋಜಿಸಿದ್ದ ಮಾತೃ ವಂದನಾ ಕಾರ್ಯ ಕ್ರಮದಲ್ಲಿ ನೂರಕ್ಕೂ ಹೆಚ್ಚು ಮಕ್ಕಳು ತಮ್ಮ ತಾಯಂದಿರಿಗೆ ಪಾದಪೂಜೆ ಮಾಡುವ ಮೂಲಕ ಗೌರವ ಸಮರ್ಪಿಸಿದರು. ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾದ ಕಾರ್ಯಕರ್ತರು ಮಾತೃ ವಂದನಾ ಕಾರ್ಯ ಕ್ರಮಕ್ಕೆ ಸಾಥ್ ನೀಡಿದರು. ಇದೇ ವೇಳೆ ಕೆ.ಆರ್.ವಿಧಾನ ಸಭಾ ಕ್ಷೇತ್ರದ ವಿವಿಧ ಬಡಾ ವಣೆಗಳಿಂದ ತಮ್ಮ…

ಮೈಸೂರಲ್ಲಿ ಭಗೀರಥ ಮಹರ್ಷಿ ಜಯಂತಿ ಆಚರಣೆ
ಮೈಸೂರು

ಮೈಸೂರಲ್ಲಿ ಭಗೀರಥ ಮಹರ್ಷಿ ಜಯಂತಿ ಆಚರಣೆ

May 9, 2022

ಮೈಸೂರು, ಮೇ ೮(ಎಂಟಿವೈ)- ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರö್ಯ ತಂದು ಕೊಡಲು ಮಹಾತ್ಮ ಗಾಂಧೀಜಿ ನಡೆಸಿದ ದಂಡಿ ಉಪ್ಪಿನ ಸತ್ಯಾಗ್ರಹದಲ್ಲಿ ಉಪ್ಪಾರ ಸಮುದಾಯ ನಿರ್ಣಾಯಕ ಪಾತ್ರ ವಹಿಸಿತ್ತು ಎಂದು ಶಾಸಕ ಎಲ್. ನಾಗೇಂದ್ರ ತಿಳಿಸಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ಜಿ¯್ಲÁಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶ್ರೀ ಭಗೀರಥ ಜಯಂ ತ್ಯೋತ್ಸವ ಸಮಿತಿ ವತಿಯಿಂದ ಭಾನುವಾರ ಅಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ಭÀಗೀರಥ ಮಹರ್ಷಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತ ನಾಡಿದ ಅವರು, ಬ್ರಿಟಿಷರ…

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಕಿಂಗ್‌ಪಿನ್ ಟಚ್ ಮಾಡಿದರೆ ಸರ್ಕಾರ ಉಳಿಯಲ್ಲ
ಮೈಸೂರು

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಕಿಂಗ್‌ಪಿನ್ ಟಚ್ ಮಾಡಿದರೆ ಸರ್ಕಾರ ಉಳಿಯಲ್ಲ

May 7, 2022

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಬಹು ದೊಡ್ಡ ಹಗರಣ ಬೆಂಗಳೂರು, ಮೇ ೬- ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಹಗರಣದ ಮೂಲ ಕಿಂಗ್‌ಪಿನ್ ಹೆಸರು ಹೇಳಲು ಈ ಸರ್ಕಾರದಿಂದ ಸಾಧ್ಯವೇ? ಎಂದು ಪ್ರಶ್ನಿ ಸಿರುವ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಒಂದು ವೇಳೆ ಅವರ ಹೆಸರು ಹೇಳಿದರೆ ಸರ್ಕಾರವೇ ಬಿದ್ದು ಹೋಗುತ್ತದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಲ ಕಿಂಗ್‌ಪಿನ್ ಯಾರು ಎಂಬುದು ಸರ್ಕಾರ ನಡೆಸುತ್ತಿರುವ ಎಲ್ಲರಿಗೂ ಗೊತ್ತಿದೆ. ಆದರೂ…

2,500ಕೋಟಿ ರೂ. ಕೊಡಿ ನಿಮ್ಮನ್ನು ಸಿಎಂ ಮಾಡ್ತೀವಿ ಅಂದ್ರು!
ಮೈಸೂರು

2,500ಕೋಟಿ ರೂ. ಕೊಡಿ ನಿಮ್ಮನ್ನು ಸಿಎಂ ಮಾಡ್ತೀವಿ ಅಂದ್ರು!

May 7, 2022

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಗ್ ಬಾಂಬ್ ರಾಮದುರ್ಗ (ಬೆಳಗಾವಿ), ಮೇ ೬- ನೀವು ೨,೫೦೦ ಕೋಟಿ ರೂಪಾಯಿ ಕೊಡಿ ನಿಮ್ಮನ್ನು ಮುಖ್ಯಮಂತ್ರಿ ಮಾಡ್ತೀವಿ ಎಂದು ಆಫರ್ ಕೊಟ್ಟಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಗುರುವಾರ ರಾಮದುರ್ಗ ದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೆಹಲಿಯಿಂದ ಬಂದವರು ೨,೫೦೦ ಕೋಟಿ ಕೊಡಿ ನಿಮ್ಮನ್ನು ಸಿಎಂ ಮಾಡ್ತೀವಿ ಅಂದಿದ್ರು. ಜೆ.ಪಿ.ನಡ್ಡಾರನ್ನು ಭೇಟಿ ಮಾಡಿಸ್ತೀವಿ ಅಂತಾನು ನನ್ನ ಬಳಿ ಬಂದಿದ್ದರು. ಆದರೆ ನಾನು, ೨,೫೦೦ ಕೋಟಿ…

ಮೈಸೂರಲ್ಲಿ ನಾಳೆ ಅಡಗೂರು ಹೆಚ್.ವಿಶ್ವನಾಥ್ 75ರ ಸಂಭ್ರಮ
ಮೈಸೂರು

ಮೈಸೂರಲ್ಲಿ ನಾಳೆ ಅಡಗೂರು ಹೆಚ್.ವಿಶ್ವನಾಥ್ 75ರ ಸಂಭ್ರಮ

May 7, 2022

ಮೈಸೂರು, ಮೇ ೬(ಆರ್‌ಕೆಬಿ)- ವಿಧಾನ ಪರಿಷತ್ ಸದಸ್ಯ ಹೆಎಚ್.ವಿಶ್ವನಾಥ್ ಅವರ ೭೫ನೇ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಂಟಿ ಆಶ್ರಯದಲ್ಲಿ ಮೇ ೮ ರಂದು ಬೆಳಗ್ಗೆ ೧೦.೩೦ಕ್ಕೆ ಮಾನಸಗಂಗೋತ್ರಿಯ ರಾಣ ಬಹದ್ದೂರ್ ಸಭಾಂಗಣದಲ್ಲಿ `ಅಡಗೂರು ಹೆಚ್. ವಿಶ್ವನಾಥ್ ೭೫ರ ಸಂಭ್ರಮ’ ಕಾರ್ಯಕ್ರಮ ಆಯೋಜಿ ಸಲಾಗಿದೆ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ತಿಳಿಸಿದರು. ಮೈಸೂರು ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿಕಾ ರಂಗದೊಡನೆ…

ದೇವರ ದರ್ಶನಕ್ಕೆ ಬಂದಿದ್ದ ಗೃಹಿಣ ಕಾಲು ಜಾರಿ ನದಿಗೆ ಬಿದ್ದು ಸಾವು
ಮೈಸೂರು

ದೇವರ ದರ್ಶನಕ್ಕೆ ಬಂದಿದ್ದ ಗೃಹಿಣ ಕಾಲು ಜಾರಿ ನದಿಗೆ ಬಿದ್ದು ಸಾವು

May 7, 2022

ಮೈಸೂರು, ಮೇ ೬(ಎಸ್‌ಬಿಡಿ)- ದೇವರ ದರ್ಶನಕ್ಕೆ ತೆರಳಿದ್ದ ಗೃಹಿಣ ಯೊಬ್ಬರು ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪದ ಶ್ರೀ ಮಹದೇವ ತಾತನವರ ಗದ್ದುಗೆ `ಶ್ರೀ ಕ್ಷೇತ್ರ ಸಂಗಮ’ದಲ್ಲಿ ಶುಕ್ರವಾರ ಸಂಭವಿಸಿದೆ. ಚಾಮರಾಜನಗರ ಜಿಲ್ಲೆ ನಂಜದೇವನಪುರ ನಿವಾಸಿ ಗಿರೀಶ್ ಅವರ ಪತ್ನಿ ಕವಿತಾ(೩೮) ದುರಂತ ಸಾವಿಗೀಡಾದವರು. ಇವರು ಮೈಸೂರು ತಾಲೂಕು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾದ ದೂರ ಗ್ರಾಮದ ಡಿ.ಬಿ.ನಾಗರಾಜು ಅವರ ಪುತ್ರಿ. ಗಿರೀಶ್ ಹಾಗೂ ಕವಿತಾ ದಂಪತಿ ದೇವರ ದರ್ಶನಕ್ಕೆಂದು ಶುಕ್ರವಾರ…

2023ರ ಚುನಾವಣೆ ವೇಳೆಗೆ ಹಳೇ ಉಂಡುವಾಡಿಯಿAದ ಮೈಸೂರಿಗೆ ನೀರು ಪೂರೈಕೆ
ಮೈಸೂರು

2023ರ ಚುನಾವಣೆ ವೇಳೆಗೆ ಹಳೇ ಉಂಡುವಾಡಿಯಿAದ ಮೈಸೂರಿಗೆ ನೀರು ಪೂರೈಕೆ

May 7, 2022

ಮೈಸೂರು, ಮೇ ೬ (ಆರ್‌ಕೆ)- ಮಹತ್ವಾಕಾಂಕ್ಷೆಯ ಹಳೇ ಉಂಡುವಾಡಿ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿ ಭರದಿಂದ ನಡೆಯುತ್ತಿದ್ದು, ೨೦೨೩ರ ವಿಧಾನಸಭಾ ಸಾರ್ವತ್ರಿಕ ಚುನಾ ವಣಾ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಸಂಸದ ಪ್ರತಾಪ್‌ಸಿಂಹ ತಿಳಿಸಿದ್ದಾರೆ. ಕಳೆದ ಜೂನ್ ತಿಂಗಳಲ್ಲಿ ಆರಂಭವಾದ ಮೈಸೂರು ನಗರ ಹಾಗೂ ಸುತ್ತಮುತ್ತಲಿನ ೯೨ ಗ್ರಾಮಗಳಿಗೆ ಕುಡಿಯುವ ನೀರು ಪೂರೈ ಸುವ ಹಳೇ ಉಂಡುವಾಡಿ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ವರ್ಷ ಚುನಾವಣೆ ವೇಳೆಗೆ ಜನರಿಗೆ ನೀರು ತಲುಪಿಸುತ್ತೇವೆ ಎಂದು ಭರವಸೆ ನೀಡಿದರು. ಈಗಾಗಲೇ…

ಮೈಸೂರಿನಿಂದ ಚುಂಚನಕಟ್ಟೆಗೆ ಬೃಹತ್ ಶ್ರೀ ಆಂಜನೇಯಸ್ವಾಮಿ ಮೂರ್ತಿ
ಮೈಸೂರು

ಮೈಸೂರಿನಿಂದ ಚುಂಚನಕಟ್ಟೆಗೆ ಬೃಹತ್ ಶ್ರೀ ಆಂಜನೇಯಸ್ವಾಮಿ ಮೂರ್ತಿ

May 7, 2022

ಮೈಸೂರು, ಮೇ ೬(ಪಿಎಂ)- ಕೆಆರ್ ನಗರ ಕ್ಷೇತ್ರದ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಗ್ರಾಮದ ಶ್ರೀ ಕೋದಂಡ ರಾಮ ಸ್ವಾಮಿ ದೇವಸ್ಥಾನದ ಮುಂಭಾಗ ಪ್ರತಿಷ್ಠಾಪನೆಗೊಳ್ಳಲಿರುವ ೩೧ ಅಡಿ ಎತ್ತರದ ಶ್ರೀ ಆಂಜನೇಯಸ್ವಾಮಿಯ ಏಕಶಿಲಾ ಬೃಹತ್ ಮೂರ್ತಿಯನ್ನು ಮೈಸೂರು ನಗರದಿಂದ ಶುಕ್ರವಾರ ಬೆಳಗ್ಗೆ ಕಳುಹಿಸಿಕೊಡಲಾಯಿತು. ಅಂದಾಜು ೪೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಈ ಬೃಹತ್ ಮೂರ್ತಿ, ೨೮ರಿಂದ ೩೦ ಟನ್ ತೂಕವಿದ್ದು, ಶಿಲ್ಪಿ ಅರುಣ್ ಯೋಗಿರಾಜ್ ಈ ಮೂರ್ತಿಯ ಕೆತ್ತನೆ ಕಾರ್ಯ ಮಾಡಿದ್ದಾರೆ. ಮೈಸೂರಿನ ಸರಸ್ವತಿಪುರಂನ ಅರುಣ್ ಯೋಗಿರಾಜ್…

1 72 73 74 75 76 1,611
Translate »