ಮೈಸೂರು,ಡಿ.23(ಎಸ್‍ಬಿಡಿ)-ವಿಧವೆಯರನ್ನು ವಂಚಿಸಿ, ಬಂಧನಕ್ಕೊಳ ಗಾಗಿರುವ ತಮಿಳುನಾಡು ಮೂಲದ ವ್ಯಕ್ತಿ ವಿರುದ್ಧ ಮೈಸೂರಿನಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಕೊಯಮತ್ತೂರಿನ ವಿನೀತ್‍ರಾಜ್ ಅಲಿಯಾಸ್ ಯುವರಾಜ್(45) ವಿರುದ್ಧ ವಿಧವೆಯೊಬ್ಬರು ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಾದಿ ಡಾಟ್ ಕಾಮ್‍ನಲ್ಲಿ ಪರಿಚಯವಾದ ವಿನೀತ್ ರಾಜ್, ನನ್ನನ್ನು ವಿವಾಹವಾಗುವುದಾಗಿ ತಿಳಿಸಿದ್ದ. ಭೇಟಿಯ ನಂತರ ಒಂದು ದೋಷವಿರುವುದರಿಂದ ನಾವು ವಿವಾಹವಾಗಲು ಅಡ್ಡಿಯಾಗುತ್ತಿದೆ. ದೇವರ ಸನ್ನಿಧಿಯಲ್ಲಿ ನಾವಿಬ್ಬರೂ ಚಿನ್ನದ ಸರವನ್ನು ಪರಸ್ಪರ ಬದಲಿಸಿಕೊಂಡರೆ ಆ ದೋಷ ನಿವಾರಣೆಯಾಗುತ್ತದೆ ಎಂದು ಹೇಳಿದ. ಅವನ ಮಾತನ್ನು…
ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ
December 24, 2019ಗುಂಡ್ಲುಪೇಟೆ, ಡಿ.23(ಸೋಮ್.ಜಿ)- ಕಾಣೆ ಯಾಗಿದ್ದ ವ್ಯಕ್ತಿಯೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರಕಣಾಂಬಿ ಪೆÇಲೀಸ್ ಠಾಣೆ ವ್ಯಾಪ್ತಿಯ ಹುಲುಗಿನಮುರಡಿ ಶ್ರೀ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಕುಮಚ ಹಳ್ಳಿ ಗ್ರಾಮದ ವಾಸಿ ಶಿವಲಿಂಗಪ್ಪ (58) ಎಂಬುವರೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಸಾವನಪ್ಪಿರುವ ವ್ಯಕ್ತಿ. ಇವರ ಶವವು ಬೆಟ್ಟ ಸಮೀಪದಲ್ಲಿರುವ ಪೆÇದೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೋಮವಾರ ಬೆಟ್ಟದ ತಪ್ಪಲಿನ ಪೆÇದೆಯಲ್ಲಿ ಪುರುಷನ ಕೊಳೆತ ದೇಹವನ್ನು ಕಂಡ ದನಗಾಹಿಗಳು ಪೆÇಲೀಸರಿಗೆ…
ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗೂ ಗಮನ ನೀಡಿ
December 24, 2019ಚಿನಕುರುಳಿ, ಡಿ.23- ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿ ಕೆಗೂ ಹೆಚ್ಚು ಗಮನ ನೀಡಬೇಕು ಎಂದು ಬೆಂಗಳೂರು ವಿವಿ ನಿವೃತ್ತ ರಿಜಿಸ್ಟರ್ ಕೆ.ಎನ್.ನಿಂಗೇಗೌಡ ಸಲಹೆ ನೀಡಿದರು. ಗ್ರಾಮದ ಎಸ್‍ಟಿಜಿ ವಿದ್ಯಾಸಂಸ್ಥೆಯಲ್ಲಿ 3 ದಿನಗಳ ಕಾಲ ನಡೆದ ಕಲಾ ವಿಸ್ಮಯ-2019 ಶಾಲಾ ವಾರ್ಷಿಕೋತ್ಸವದ ಸಮಾ ರೋಪದಲ್ಲಿ ಮಾತನಾಡಿದ ಅವರು, ಶಿಕ್ಷಣ ವಾಣೀಜ್ಯಕರಣವಾಗಿರುವ ದಿನಗಳಲ್ಲಿ ಗ್ರಾಮೀಣ ಮಕ್ಕಳಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡ ಬೇಕೆಂಬ ಆಶಯದೊಂದಿಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಮ್ಮ ತಂದೆ-ತಾಯಿ ಹೆಸರಲ್ಲಿ ಎಸ್‍ಟಿಜಿ ಶಿಕ್ಷಣ ಸಂಸ್ಥೆ…
ಸೂರ್ಯಗ್ರಹಣ ವೀಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ
December 24, 2019ಕುಶಾಲನಗರ, ಡಿ.23- ಇದೇ 26 ರಂದು ಸಂಭವಿಸಲಿರುವ ಅಪರೂಪದ ಕಂಕಣ ಸೂರ್ಯಗ್ರಹಣವನ್ನು ವಿದ್ಯಾರ್ಥಿ ಗಳು ಹಾಗೂ ನಾಗರಿಕರು ಸುರಕ್ಷಿತವಾಗಿ ವೀಕ್ಷಿಸುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಕೊಡಗು ಜಿಲ್ಲಾ ಸಮಿತಿಯಿಂದ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜನಜಾಗೃತಿ ಮೂಡಿಸಲಾಯಿತು. ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ, ಹವ್ಯಾಸಿ ಖಗೋಳ ವೀಕ್ಷಕ ಜಿ.ಶ್ರೀನಾಥ್ ಮಾತನಾಡಿ, ಸೂರ್ಯ ಗ್ರಹಣ ವೀಕ್ಷಣೆ ಕುರಿತು ಮಾಹಿತಿ ನೀಡಿ ದರು. ಜೊತೆಗೆ, ಗ್ರಹಣವನ್ನು ಬರೀಗಣ್ಣಿ ನಿಂದ…
ಪೌರತ್ವ ತಿದ್ದುಪಡಿ ಕಾಯ್ದೆ ನಿರಾಶ್ರಿತರಿಗೆ ವರದಾನ
December 23, 2019ನವÀದೆಹಲಿ,ಡಿ.22- ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯು ಭಾರತದ ಆಶ್ರಯ ಅರಸಿ ಬಂದಿರುವ ಶೋಷಿತರನ್ನು ದೇಶದ ನಾಗರಿಕ ರೊಂದಿಗೆ ಒಳಗೊಳ್ಳುವಂತೆ ಮಾಡುವುದಾಗಿ ದೆಯೇ ಹೊರತು, ದೇಶದ ಯಾವೊಬ್ಬ ಪ್ರಜೆ ಯನ್ನೂ ಹೊರದೂಡುವುದಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ಇಡೀ ದಿನ ನಡೆದ `ಧನ್ಯವಾದ ಬೃಹತ್ ಸಮಾವೇಶ’ದಲ್ಲಿ ಒಂದೂವರೆ ತಾಸಿಗೂ ಅಧಿಕ ಸಮಯ ಭಾಷಣ ಮಾಡಿದ ಅವರು, ಎರಡು ದಿನಗಳ ಹಿಂದೆಯಷ್ಟೇ ಜಾರಿಗೆ ಬಂದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಸಾಮಾನ್ಯರಲ್ಲಿರುವ ಗೊಂದಲ…
ಕಾಯ್ದೆ ಬಗ್ಗೆ ರಾಹುಲ್ ಗಾಂಧಿ 10 ಸಾಲುಗಳನ್ನು ಮಾತನಾಡಲಿ
December 23, 2019ನವದೆಹಲಿ, ಡಿ.22- ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 10 ಸಾಲುಗಳನ್ನು ಮಾತನಾಡಲಿ ಎಂದು ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಸವಾಲು ಹಾಕಿದ್ದಾರೆ. ಇಂದೋರ್ ನಲ್ಲಿ ನಡೆದ ಕಾರ್ಯಮದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಯುವಕರಿಗೆ ಪ್ರಚೋದನೆ ನೀಡುವ ಮೂಲಕ ಹಿಂಸಾ ಚಾರಕ್ಕೆ ಕಾರಣರಾಗಿದ್ದಾರೆ. ಇಷ್ಟೆಲ್ಲ ಮಾತನಾಡುವ ರಾಹುಲ್ ಗಾಂಧಿಯವರು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು 10 ಸಾಲುಗಳನ್ನು ಮಾತನಾಡಲಿ, ಇದರಲ್ಲಿ ದೇಶದ ಜನರಿಗೆ ನೋವುಂಟು ಮಾಡುವ 2 ಸಾಲುಗಳನ್ನು ತೋರಿಸಲಿ ಎಂದು…
ಮಂಗಳೂರಿನಲ್ಲಿ ಇಂದು ಕಫ್ರ್ಯೂ ಹಿಂತೆಗೆತ, ನಿಷೇಧಾಜ್ಞೆ ಮುಂದುವರಿಕೆ
December 23, 2019ಮಂಗಳೂರು, ಡಿ.22- ರಾಷ್ಟ್ರೀಯ ಪೌರತ್ವ ಮಸೂದೆ ಕಾಯ್ದೆ ಜಾರಿ ವಿರೋಧಿಸಿ ರಾಜ್ಯದಲ್ಲಿನ ಹೋರಾಟದ ಕಿಚ್ಚು ಜೋರಾಗಿದೆ. ಮೊನ್ನೆ ಇಬ್ಬರು ಪ್ರತಿಭಟನಾಕಾರರು ಹೋರಾಟದ ವೇಳೆ ಸಾವನ್ನಪ್ಪಿದ್ದರು. ಬಳಿಕ ಮಂಗಳೂರಿನಲ್ಲಿ ಪರಿಸ್ಥಿತಿ ತೀರಾ ಹದ ಗೆಟ್ಟಿತ್ತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜೊತೆಗೆ ಕರ್ಫ್ಯೂ ಜಾರಿ ಮಾಡಿ, 48 ಗಂಟೆಗಳ ಕಾಲ ಇಂಟರ್‍ನೆಟ್ ನಿಷೇಧ ಮಾಡಲಾಗಿತ್ತು. ಬಳಿಕ 12 ಗಂಟೆಗಳ ಕಾಲ ಕರ್ಫ್ಯೂ ಸಡಿಲಗೊಳಿಸಲಾಗಿತ್ತು. ಮತ್ತೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು ಸಂಜೆ 6 ಗಂಟೆಯಿಂದ ನಾಳೆ ಬೆಳಗ್ಗೆ 6…
ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಮೈಸೂರಲ್ಲಿ ಹಿಂದೂ ಪರ ಸಂಘಟನೆಗಳ ಶಕ್ತಿ ಪ್ರದರ್ಶನ
December 23, 2019ಮೈಸೂರು,ಡಿ.22(ಎಂಟಿವೈ)- ಪೌರತ್ವ ತಿದ್ದುಪಡಿ ಕಾಯ್ದೆ ಮಾಡಿರುವ ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸಿ ಮೈಸೂರು ವಿವಿಯ ಓವೆಲ್ ಮೈದಾನ ದಲ್ಲಿ ಭಾನುವಾರ ವಿವಿಧ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಸೇರಿ ತ್ವರಿತಗತಿಯಲ್ಲಿ ಕಾಯ್ದೆ ಅನುಷ್ಠಾನಕ್ಕೆ ತಂದು ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕುವಂತೆ ಆಗ್ರಹಿಸಿದರು. ಅರಮನೆ ಮುಂಭಾಗದಿಂದ ಡಿಸಿ ಕಚೇರಿ ವರೆಗೆ ಮೆರವಣಿಗೆ ನಡೆಸಲು ಉದ್ದೇಶಿ ಸಿದ್ದ ಬಿಜೆಪಿ ಹಾಗೂ ಹಿಂದೂಪರ ಸಂಘ ಟನೆಗಳ ಕಾರ್ಯಕರ್ತರಿಗೆ ಪೊಲೀಸರು ಮೆರವಣಿಗೆ ನಡೆಸದಂತೆ ಎಚ್ಚರಿಕೆ ನೀಡಿ ದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ…
10 ಲಕ್ಷ ರೂ. ಪರಿಹಾರ ಘೋಷಣೆ
December 23, 2019ಬೆಂಗಳೂರು,ಡಿ.22-ಮಂಗಳೂರು ಗೋಲಿಬಾರ್ ಘಟನೆಯಲ್ಲಿ ಮೃತಪಟ್ಟ ಇಬ್ಬರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಶಾಂತವಾಗಿದ್ದು, ಅಲ್ಲಿಗೆ ಭೇಟಿ ನೀಡಲು ನಾವು ಯಾರಿಗೂ ತಡೆ ಒಡ್ಡಿಲ್ಲ. ಈಗ ಅಲ್ಲಿ ಕರ್ಫ್ಯೂ ಸಡಿಸಲಿಸಲಾಗಿದೆ. ಮಂಗ ಳೂರು ಘಟನೆಯ ಬಗ್ಗೆ ತನಿಖೆಯನ್ನೂ ನಡೆಸುತ್ತೇವೆ. ಸಿದ್ದರಾಮಯ್ಯ ಯಾವಾಗ ಬೇಕಾದರೂ ಮಂಗಳೂರಿಗೆ ಭೇಟಿ ನೀಡಬಹುದು ಎಂದು ಯಡಿಯೂರಪ್ಪ ತಿಳಿಸಿದರು. ಕಂದಕ್ ನಿವಾಸಿ ಅಬ್ದುಲ್ ಜಲೀಲ್ ಹಾಗೂ ನೌಶೀನ್ ಅವರು ಗೋಲಿಬಾರ್‍ನಲ್ಲಿ ಮೃತಪಟ್ಟಿದ್ದರು….
ಯು.ಟಿ.ಖಾದರ್ ವಿರುದ್ಧ ದೇಶದ್ರೋಹ ಪ್ರಕರಣ
December 23, 2019ಮಂಗಳೂರು,ಡಿ.22-ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಇದೇ 17ರಂದು ನಡೆದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಯು.ಟಿ.ಖಾದರ್ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ದೇಶದ್ರೋಹದ ಆಪಾದನೆ ಹೊರಿಸಲಾಗಿದೆ. ಡಿಸೆಂಬರ್ 17ರಂದು ಮಾಡಿದ್ದ ಭಾಷಣದ ಆಧಾರದಲ್ಲಿ ಖಾದರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂದೇಶ್ ಕುಮಾರ್ ಶೆಟ್ಟಿ ನಗರ ಪೊಲೀಸ್ ಕಮಿಷನರ್ ಕಚೇರಿಗೆ ಡಿ.19ರಂದು…










